Site icon Vistara News

ಬಿಬಿಎಂಪಿ ಚುನಾವಣೆ ನಡೆಸಲು ಅಗತ್ಯವಿರುವ ಪ್ರಕ್ರಿಯೆ 8 ವಾರದಲ್ಲಿ ಮುಗಿಸಿ: ಸುಪ್ರೀಂಕೋರ್ಟ್‌ ಸೂಚನೆ

Rakshit Shetty Richard Anthony Produce By Hombale

ನವದೆಹಲಿ: ಬಿಬಿಎಂಪಿ ಚುನಾವಣೆ ನಡೆಸುವ ಕುರಿತಂತೆ ರಾಜ್ಯ ಸರಕಾರ ವಿಳಂಬ ಧೋರಣೆ ಅನುಸರಿಸುತ್ತಿರುವ ನಡುವೆಯೇ ಸುಪ್ರೀಂಕೋರ್ಟ್‌ ಶುಕ್ರವಾರ ಮಹತ್ವದ ಆದೇಶ ನೀಡಿದೆ. ಕ್ಷೇತ್ರ ಮರುವಿಂಗಡನೆ, ಮೀಸಲಾತಿ ಹಂಚಿಕೆ ಪ್ರಕ್ರಿಯೆಯನ್ನು ೮ ವಾರದೊಳಗೆ ಪೂರ್ಣಗೊಳಿಸಬೇಕು ಎಂದು ರಾಜ್ಯ ಸರಕಾರ ರಚಿಸಿದ್ದ ಮರುವಿಂಗಡನಾ ಆಯೋಗಕ್ಕೆ ಸೂಚಿಸಿದೆ. ಆ ಬಳಿಕ ಚುನಾವಣೆ ನಡೆಸುವ ಪ್ರಕ್ರಿಯೆಯನ್ನು ಆರಂಭಿಸಬೇಕೆಂದು ಚುನಾವಣಾ ಆಯೋಗಕ್ಕೆ ತಿಳಿಸಿದೆ.

Exit mobile version