Site icon Vistara News

Karnataka Election Results Live Updates: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ; ಡಬಲ್​ ಎಂಜಿನ್​​ನ ಕೊಂಡಿ ಕಳಚಿದ ‘ಕೈ’

election result live

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election Results 2023) ಮೇ 10ರಂದು ನಡೆದಿದೆ. ಈ ಚುನಾವಣೆಯ ಫಲಿತಾಂಶದ (Karnataka Election Results) ಕುತೂಹಲಕ್ಕೆ ಇಂದು ತೆರೆ ಬಿದ್ದಿದೆ. ಕಾಂಗ್ರೆಸ್​ ಸ್ಪಷ್ಟ ಬಹುಮತಗಳನ್ನು ಗೆದ್ದಿದ್ದು, ಸರ್ಕಾರ ರಚನೆಗೆ ತುದಿಗಾಲಲ್ಲಿ ನಿಂತಿದೆ. ಬಿಜೆಪಿ ಪ್ರತಿಪಕ್ಷವಾಗಿದೆ. ಜೆಡಿಎಸ್​ ಈ ಸಲ ಕಿಂಗ್​ ಮೇಕರ್ ಆಗುವ ಭಾಗ್ಯವನ್ನು ಕಳೆದುಕೊಂಡಿದೆ. ಈ ಸಲದ ಚುನಾವಣೆಯಲ್ಲಿ ಸ್ಪಷ್ಟವಾಗಿ ಆಡಳಿತ ವಿರೋಧಿ ಅಲೆ ಕಾಣಿಸುತ್ತಿದೆ. ಇಂದು ಬೆಳಗ್ಗೆಯಿಂದ ನಡೆದ ಮತ ಎಣಿಕೆಯ ಸಮಗ್ರ ಮಾಹಿತಿ ಇಲ್ಲಿದೆ.

Lakshmi Hegde

ಮೈಸೂರಿನ ಟಿ.ನರಸೀಪುರ ಕ್ಷೇತ್ರದಲ್ಲಿ ಕಾಂಗ್ರೆಸ್​​ನ ಎಚ್​.ಸಿ.ಮಹದೇವಪ್ಪ 12487 ಮತಗಳನ್ನು ಪಡೆದಿದ್ದಾರೆ. ಇಲ್ಲಿ ಜೆಡಿಎಸ್​​ನ ಅಶ್ವಿನ್ ಕುಮಾರ್​ ಅವರು 15917 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ.

B Somashekhar

ಗದಗ ಜಿಲ್ಲೆ ಶಿರಹಟ್ಟಿಯಲ್ಲಿ ಬಿಜೆಪಿ ಚಂದ್ರು ಲಮಾಣಿ ಮುನ್ನಡೆ

5,896 ಮತಗಳಿಂದ ಬಿಜೆಪಿ ಚಂದ್ರು ಲಮಾಣಿ ಮುನ್ನಡೆ

ಬಿಜೆಪಿಯ ಡಾ ಚಂದ್ರು 18,640

ಕಾಂಗ್ರೆಸ್ ಸುಜಾತಾ ದೊಡ್ಡಮನಿ 12,744

ಪಕ್ಷೇತರ ರಾಮಕೃಷ್ಣ 11,614

ಅಚ್ಚರಿಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಚಂದ್ರು ಲಮಾಣಿ

Lakshmi Hegde

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ 4ನೇ ಸುತ್ತಿನಲ್ಲೂ ಕೂಡ ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಮುನ್ನಡೆ ಸಾಧಿಸಿದ್ದಾರೆ.

Lakshmi Hegde

ಕೋಲಾರ

ಮಾಲೂರು ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್ – 10129

ಬಿಜೆಪಿ – 10112

ಜೆಡಿಎಸ್ – 8294

ಪಕ್ಷೇತರ – 8294

ಬಂಗಾರಪೇಟೆ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್ – 8675

ಬಿಜೆಪಿ – 1173

ಜೆಡಿಎಸ್ – 10723

ಕೆಜಿಎಫ್ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್ – 11594

ಬಿಜೆಪಿ – 7450

Lakshmi Hegde

ಬೆಳಗಾವಿ ದಕ್ಷಿಣ ಮತಕ್ಷೇತ್ರ

8ನೇ ಸುತ್ತಿನ ಮತ ಎಣಿಕೆ ಪೂರ್ಣ

ಬಿಜೆಪಿ ಅಭ್ಯರ್ಥಿ ಅಭಯ ಪಾಟೀಲ್​​ಗೆ ಮುನ್ನಡೆ

Exit mobile version