ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election Results 2023) ಮೇ 10ರಂದು ನಡೆದಿದೆ. ಈ ಚುನಾವಣೆಯ ಫಲಿತಾಂಶದ (Karnataka Election Results) ಕುತೂಹಲಕ್ಕೆ ಇಂದು ತೆರೆ ಬಿದ್ದಿದೆ. ಕಾಂಗ್ರೆಸ್ ಸ್ಪಷ್ಟ ಬಹುಮತಗಳನ್ನು ಗೆದ್ದಿದ್ದು, ಸರ್ಕಾರ ರಚನೆಗೆ ತುದಿಗಾಲಲ್ಲಿ ನಿಂತಿದೆ. ಬಿಜೆಪಿ ಪ್ರತಿಪಕ್ಷವಾಗಿದೆ. ಜೆಡಿಎಸ್ ಈ ಸಲ ಕಿಂಗ್ ಮೇಕರ್ ಆಗುವ ಭಾಗ್ಯವನ್ನು ಕಳೆದುಕೊಂಡಿದೆ. ಈ ಸಲದ ಚುನಾವಣೆಯಲ್ಲಿ ಸ್ಪಷ್ಟವಾಗಿ ಆಡಳಿತ ವಿರೋಧಿ ಅಲೆ ಕಾಣಿಸುತ್ತಿದೆ. ಇಂದು ಬೆಳಗ್ಗೆಯಿಂದ ನಡೆದ ಮತ ಎಣಿಕೆಯ ಸಮಗ್ರ ಮಾಹಿತಿ ಇಲ್ಲಿದೆ.
ಆರನೇ ಸುತ್ತಿನಲ್ಲೂ ರಮೇಶ್ ಜಾರಕಿಹೊಳಿಗೆ ಮುನ್ನಡೆ
ಗೋಕಾಕ್‌ನಲ್ಲಿ ಆರನೇ ಸುತ್ತಿನ ಮತಎಣಿಕೆ ಮುಕ್ತಾಯ
579 ಮತಗಳಿಂದ ಮುನ್ನಡೆ
ಬಿಜೆಪಿ 21,481
ಕಾಂಗ್ರೆಸ್ 20,902
ತಿಪಟೂರಿನಲ್ಲಿ ಸಚಿವ ಬಿ.ಸಿ.ನಾಗೇಶ್‌ಗೆ ಹಿನ್ನಡೆ
ಕಾಂಗ್ರೆಸ್‌ನ ಷಡಕ್ಷರಿ ಮುನ್ನಡೆ
ಷಡಕ್ಷರಿ 1,374 ಮತಗಳ ಮುನ್ನಡೆ
ಷಡಕ್ಷರಿ 4,114 ಮತ
ನಾಗೇಶ್ 2,740 ಮತ
ಮುದ್ದೇಬಿಹಾಳದಲ್ಲಿ ಮೂರನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು ಕಾಂಗ್ರೆಸ್‌ನ ನಾಡಗೌಡ 2472 ಮತಗಳಿಂದ ನಾಡಗೌಡ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿಹಾಲಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿಗೆ ಹಿನ್ನಡೆ
ಬೆಳಗಾವಿಯಲ್ಲಿ ಮೂರನೇ ಸುತ್ತಿನ ಮತ ಎಣಿಕೆ ಮುಕ್ತಾಯ. 10445 ಮತಗಳ ಮುನ್ನಡೆ ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಮಹೇಂದ್ರ ತಮ್ಮಣ್ಣನವರ್
ಹೊಳಲ್ಕೆರೆಯಲ್ಲಿ ಎಚ್.ಆಂಜನೇಯ ಅವರಿಗೆ ಮುನ್ನಡೆ
ಕಾಂಗ್ರೆಸ್ ಅಭ್ಯರ್ಥಿಗೆ 20 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ