Site icon Vistara News

Karnataka Election Results Live Updates: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ; ಡಬಲ್​ ಎಂಜಿನ್​​ನ ಕೊಂಡಿ ಕಳಚಿದ ‘ಕೈ’

election result live

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election Results 2023) ಮೇ 10ರಂದು ನಡೆದಿದೆ. ಈ ಚುನಾವಣೆಯ ಫಲಿತಾಂಶದ (Karnataka Election Results) ಕುತೂಹಲಕ್ಕೆ ಇಂದು ತೆರೆ ಬಿದ್ದಿದೆ. ಕಾಂಗ್ರೆಸ್​ ಸ್ಪಷ್ಟ ಬಹುಮತಗಳನ್ನು ಗೆದ್ದಿದ್ದು, ಸರ್ಕಾರ ರಚನೆಗೆ ತುದಿಗಾಲಲ್ಲಿ ನಿಂತಿದೆ. ಬಿಜೆಪಿ ಪ್ರತಿಪಕ್ಷವಾಗಿದೆ. ಜೆಡಿಎಸ್​ ಈ ಸಲ ಕಿಂಗ್​ ಮೇಕರ್ ಆಗುವ ಭಾಗ್ಯವನ್ನು ಕಳೆದುಕೊಂಡಿದೆ. ಈ ಸಲದ ಚುನಾವಣೆಯಲ್ಲಿ ಸ್ಪಷ್ಟವಾಗಿ ಆಡಳಿತ ವಿರೋಧಿ ಅಲೆ ಕಾಣಿಸುತ್ತಿದೆ. ಇಂದು ಬೆಳಗ್ಗೆಯಿಂದ ನಡೆದ ಮತ ಎಣಿಕೆಯ ಸಮಗ್ರ ಮಾಹಿತಿ ಇಲ್ಲಿದೆ.

B Somashekhar

ಗೋಕಾಕ್‌ನಲ್ಲಿ ರಮೇಶ್ ಜಾರಕಿಹೊಳಿಗೆ ತೀವ್ರ ಹಿನ್ನಡೆ

ಬಿಜೆಪಿ 10,051

ಕಾಂಗ್ರೆಸ್ 10,380

329 ಮತಗಳ ಅಂತರದಿಂದ ಕಾಂಗ್ರೆಸ್ ಮುನ್ನಡೆ

B Somashekhar

ತುಮಕೂರು

ಸಚಿವ ಮಾಧುಸ್ವಾಮಿ ಮುನ್ನಡೆ.

ಚಿಕ್ಕನಾಯಕನಹಳ್ಳಿ ಬಿಜೆಪಿ ಅಭ್ಯರ್ಥಿ ಮಾಧುಸ್ವಾಮಿ 453 ಮತಗಳ ಮುನ್ನಡೆ.

Lakshmi Hegde

ಕನಕಪುರದಲ್ಲಿ ಬಿಜೆಪಿಯ ಆರ್​.ಅಶೋಕ್​ಗೆ ಭಾರಿ ಹಿನ್ನಡೆ. ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಶಿವಕುಮಾರ್ ಅವರು ಆರ್.ಅಶೋಕ್​ಗಿಂತ 11,500 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

Lakshmi Hegde

ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಲೀಡ್​

ಬಿಜೆಪಿ – 2836

ಕಾಂಗ್ರೆಸ್ -2011

ಜೆಡಿಎಸ್ – 2327

Lakshmi Hegde

ಚಾಮರಾಪೇಟೆಯ ಬಿಜೆಪಿ ಅಭ್ಯರ್ಥಿ ಬಾಸ್ಕರ್ ರಾವ್ ಅಂಚೆ ಮತದಾನದಲ್ಲಿ ಮುನ್ನಡೆ

ಶಾಂತಿನಗರ, ಆರ್​ಆರ್​ ನಗರದಲ್ಲಿ ಎರಡನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.

Exit mobile version