Physical Abuse : ಮದ್ಯದ ನಶೆಯಲ್ಲಿ ಪತಿಗೆ ಥಳಿಸಿದ ಕಿರಾತಕರು; ಪತ್ನಿ ಮೇಲೆ ಸಾಮೂಹಿಕ ಲೈಂಗಿಕ ದೌರ್ಜನ್ಯ
ಗಂಗಾವತಿ ಬಸ್ ಸ್ಟ್ಯಾಂಡ್‌ನಲ್ಲಿ ಕುಳಿತಿದ್ದ ಪತಿ-ಪತ್ನಿ ನಡುವೆ ಬಂದ ಕಿರಾತಕರ ಗುಂಪೊಂದು ಮದ್ಯದ ನಶೆಯಲ್ಲಿ ಕಿರಿಕ್ (Physical Abuse) ಮಾಡಿದ್ದಾರೆ. ಪತಿಗೆ ಥಳಿಸಿ ನಂತರ ಪತ್ನಿಯನ್ನು ಅಟ್ಟಾಡಿಸಿಕೊಂಡು ಹೋಗಿ ಕಾಮುಕನೊಬ್ಬ ಅತ್ಯಾಚಾರ ಎಸಗಿದ್ದಾನೆ.
Physical Abuse : ಮದ್ಯದ ನಶೆಯಲ್ಲಿ ಪತಿಗೆ ಥಳಿಸಿದ ಕಿರಾತಕರು; ಪತ್ನಿ ಮೇಲೆ ಸಾಮೂಹಿಕ ಲೈಂಗಿಕ ದೌರ್ಜನ್ಯ
Amit Shah: ಕರ್ನಾಟಕಕ್ಕೆ ಬರಿಗೈಯಲ್ಲಿ ಬಂದಿರುವ ಅಮಿತ್ ಶಾ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಅಮಿತ್ ಶಾ ಅವರು ಕರ್ನಾಟಕಕ್ಕೆ ಬರಿಗೈಯಲ್ಲಿ ಬಂದಿದ್ದಾರೆ. ಬಡವರು, ರೈತರ ಬಗ್ಗೆ ಮಾತನಾಡಲು ಅಮಿತ್ ಶಾ ಅವರಿಗೆ ನೈತಿಕತೆ ಇಲ್ಲ. ಬರಗಾಲ ಬಂದಾಗ ಎಂ.ಎನ್. ನರೇಗಾ ಯೋಜನೆಯಡಿ 150 ಮಾನವ ದಿನಗಳನ್ನು ಹೆಚ್ಚಿಸುವುದು ಕಡ್ಡಾಯವಾದರೂ ಇಂದಿನವರೆಗೆ ಹೆಚ್ಚಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
Amit Shah: ಕರ್ನಾಟಕಕ್ಕೆ ಬರಿಗೈಯಲ್ಲಿ ಬಂದಿರುವ ಅಮಿತ್ ಶಾ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಕೂಲಿ ಕಾರ್ಮಿಕರ ಹೊತ್ತೊಯ್ಯುತ್ತಿದ್ದ ಪಿಕಪ್ ವಾಹನ ಪಲ್ಟಿ; ಮಹಿಳೆ ಸಾವು, 20 ಮಂದಿ ಗಂಭೀರ
ಸಂಚಾರಿ ನಿಯಮವನ್ನು ಗಾಳಿಗೆ ತೂರಿ 40ಕ್ಕೂ ಹೆಚ್ಚು ಕೂಲಿ ಕಾರ್ಮಿಕರ ಹೊತ್ತೊಯ್ಯುತ್ತಿದ್ದ ಬೊಲೆರೋ ಪಿಕಪ್ ವಾಹನವು (Road Accident) ಪಲ್ಟಿ ಹೊಡೆದಿದೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಸದಬ ಗ್ರಾಮದ ಅಗತೀರ್ಥ ಕ್ರಾಸ್ ಹತ್ತಿರ ಅಪಘಾತ ಸಂಭವಿಸಿದೆ.
Road Accident : ಕೂಲಿ ಕಾರ್ಮಿಕರ ಹೊತ್ತೊಯ್ಯುತ್ತಿದ್ದ ಪಿಕಪ್ ವಾಹನ ಪಲ್ಟಿ; ಮಹಿಳೆ ಸಾವು, 20 ಮಂದಿ ಗಂಭೀರ
Amit Shah: ಅಮಿತ್ ಶಾ ಹಣೆಯಲ್ಲಿ ವಿಭೂತಿ; ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಅಥಿತಿ ಗೃಹ ಉದ್ಘಾಟನೆ
ಗದ್ದುಗೆ ಪೂಜೆ ನೆರವೇರಿಸಿದ ಅಮಿತ್ ಶಾ ಅವರು ವಿಭೂತಿ ಧಾರಣೆ ಮಾಡಿಕೊಂಡಿದ್ದರು. ಇದು ಎಲ್ಲರನ್ನೂ ಗಮನ ಸೆಳೆಯಿತು. ಬಳಿಕ ಶ್ರೀಮತಿ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಅಥಿತಿ ಗೃಹದ ಉದ್ಘಾಟನೆಯನ್ನು ಅಮಿತ್ ಶಾ ನೆರವೇರಿಸಿದರು.
https://vistaranews.com/karnataka/mysore/vibhuti-on-amit-shah-forehead/578662.html
Congress Guarantee: ಧಮ್ಮು, ತಾಕತ್ತು ಇದ್ದರೆ ಬಿಜೆಪಿ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆ ನಿಲ್ಲಿಸಲಿ; ಬಿಜೆಪಿಗೆ ಸಿದ್ದರಾಮಯ್ಯ ನೇರ ಸವಾಲು
ಗ್ಯಾರಂಟಿ ಯೋಜನೆಗಳಿಂದ ನಮ್ಮ ಖಜಾನೆ ಬರಿದಾಗಿಲ್ಲ ಬದಲಿಗೆ ತೆರಿಗೆ ಹಂಚಿಕೆ ಮತ್ತು ಅನುದಾನ ವಿತರಣೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎನ್ನುವುದನ್ನು ನಾನು ಸಾಬೀತು ಮಾಡಬಲ್ಲೆ. ಇದು ಅಮಿತ್ ಶಾ ಅವರಿಗೆ ನನ್ನ ಸವಾಲು ಕೂಡಾ ಹೌದು ಎಂದು ಸಿಎಂ ಸಿದ್ದರಾಮಯ್ಯ ಪಂಥಾಹ್ವಾನ ನೀಡಿದ್ದಾರೆ.
Congress Guarantee: ಧಮ್ಮು, ತಾಕತ್ತು ಇದ್ದರೆ ಬಿಜೆಪಿ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆ ನಿಲ್ಲಿಸಲಿ; ಬಿಜೆಪಿಗೆ ಸಿದ್ದರಾಮಯ್ಯ ನೇರ ಸವಾಲು