Road Accident: ಉಳುಮೆ ಮಾಡುವಾಗ ಪಲ್ಟಿ ಹೊಡೆದ ಟ್ರ್ಯಾಕ್ಟರ್; ರೈತ ಸ್ಥಳದಲ್ಲೇ ಸಾವು
ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗ್ರಾಮದಲ್ಲಿ ಟ್ರ್ಯಾಕ್ಟರ್ ಮಗುಚಿ ಬಿದ್ದು, ರೈತರೊಬ್ಬರು ಮೃತಪಟ್ಟಿದ್ದಾರೆ. ಮಾದಪ್ಪ (58) ಮೃತ ದುರ್ದೈವಿ. ಉಳುಮೆ ಮಾಡುವಾಗ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಮಗುಚಿ ಬಿದ್ದಿದೆ. ಟ್ರ್ಯಾಕ್ಟರ್ ಅಡಿ ಸಿಲುಕಿದ ಮಾದಪ್ಪ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
Road Accident: ಉಳುಮೆ ಮಾಡುವಾಗ ಪಲ್ಟಿ ಹೊಡೆದ ಟ್ರ್ಯಾಕ್ಟರ್; ರೈತ ಸ್ಥಳದಲ್ಲೇ ಸಾವು
Operation Elephant : ಬೀಟಮ್ಮ ಗುಂಪನ್ನು ಬೀಟ್ ಮಾಡಲು ಎಂಟ್ರಿ ಕೊಟ್ಟ ಅಭಿಮನ್ಯು ಟೀಂ
ಆಹಾರಕ್ಕಾಗಿ ಕಾಡು ಬಿಟ್ಟು ನಾಡಿಗೆ ಕಾಡಾನೆಗಳು ಹಿಂಡಾಗಿ ಬರುತ್ತಿವೆ. ಹಾಸನದಲ್ಲಿ ಉಪಟಳ ನೀಡುತ್ತಿದ್ದ ಬೀಟಮ್ಮ ಗುಂಪಿನ ಕಾಡಾನೆಗಳು ಈಗ ಚಿಕ್ಕಮಗಳೂರಿಗೆ ಲಗ್ಗೆ ಇಟ್ಟಿವೆ. ಚಿಕ್ಕಮಗಳೂರಲ್ಲಿ ಬೀಡುಬಿಟ್ಟಿರುವ 30ಕ್ಕೂ ಹೆಚ್ಚು ಕಾಡಾನೆಗಳನ್ನು ಹಿಮ್ಮೆಟ್ಟಿಸಲು ಅಭಿಮನ್ಯು ತಂಡ (Operation Elephant) ಆಗಮಿಸಿವೆ.
Operation Elephant : ಬೀಟಮ್ಮ ಗುಂಪನ್ನು ಬೀಟ್ ಮಾಡಲು ಎಂಟ್ರಿ ಕೊಟ್ಟ ಅಭಿಮನ್ಯು ಟೀಂ
Self Harming : ವಿಷ ಕುಡಿದು ಸಾಲದೆಂದು ಫ್ಯಾನ್‌ಗೆ ಕೊರಳೊಡ್ಡಿದ ಬಸ್ ಕಂಡಕ್ಟರ್
ರಾಜ್ಯದಲ್ಲಿ ಇತ್ತೀಚೆಗೆ ಆತ್ಮಹತ್ಯೆ (Self Harming) ಪ್ರಕರಣಗಳು ಹೆಚ್ಚಾಗುತ್ತಿದೆ. ಶಾಲಾ ವಿದ್ಯಾರ್ಥಿಗಳಿಂದ ಹಿಡಿದು ಎಲ್ಲ ವಯೋಮಾನದವರು ನಾನಾ ಕಾರಣಗಳಿಗೆ ಆತ್ಮಹತ್ಯೆಯ ದಾರಿಯನ್ನು ಹಿಡಿಯುತ್ತಿದ್ದಾರೆ. ಸದ್ಯ ಬಸ್ ಕಂಡಕ್ಟರ್ ವಿಷ ಕುಡಿದು ಸಾಲದೆಂದು ಫ್ಯಾನ್‌ಗೆ ನೇಣು ಬಿಗಿದುಕೊಂಡು (Kodagu News) ಮೃತಪಟ್ಟಿದ್ದಾನೆ.
Self Harming : ವಿಷ ಕುಡಿದು ಫ್ಯಾನ್‌ಗೆ ನೇಣು ಹಾಕಿಕೊಂಡ ಬಸ್ ಕಂಡಕ್ಟರ್
Shivamogga News : ಕಾಡಿಗೆ ಓಡೋಗಿ ಮರಕ್ಕೆ ನೇಣು ಬಿಗಿದುಕೊಂಡ ವಿದ್ಯಾರ್ಥಿನಿ!
ಹಲವು ದಿನಗಳಿಂದ ಗೈರಾಗಿದ್ದ ವಿದ್ಯಾರ್ಥಿನಿಗೆ ಶಾಲೆಗೆ ಬಾ ಎಂದಿದ್ದಕ್ಕೆ ಆತ್ಮಹತ್ಯೆಗೆ (Self Harming) ಶರಣಾಗಿದ್ದಾಳೆ. ಶಿವಮೊಗ್ಗದ ತೀರ್ಥಹಳ್ಳಿಯ (Shivamogga News) ಬಸವಾನಿ ಸಮೀಪದ ಕಾಡಿಗೆ ತೆರಳಿ ಮರಕ್ಕೆ ನೇಣು ಬಿಗಿದುಕೊಂಡಿದ್ದಾಳೆ. ಪ್ರೀತಿ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
Shivamogga News : ಕಾಡಿಗೆ ಓಡೋಗಿ ಮರಕ್ಕೆ ನೇಣು ಬಿಗಿದುಕೊಂಡ ವಿದ್ಯಾರ್ಥಿನಿ!
Toilet Cleaning: ಕುದಪಕುಂಟೆ ಶಾಲಾ ಮಕ್ಕಳಿಂದ ಟಾಯ್ಲೆಟ್ ಕ್ಲೀನಿಂಗ್ ; ಶಿಕ್ಷಕಿ ಸಸ್ಪೆಂಡ್
ಕೋಲಾರದಲ್ಲಿ ಮಲದ ಗುಂಡಿಗೆ ಶಾಲಾ ಮಕ್ಕಳನ್ನು ಇಳಿಸಿ ಸ್ವಚ್ಛ ಮಾಡಿಸಿದ ಪ್ರಕರಣ ಮಾಸುವ ಮುನ್ನವೇ ಚಿಕ್ಕಬಳ್ಳಾಪುರಲ್ಲಿ ಒಂದರ ಮೇಲೊಂದು ಪ್ರಕರಣಗಳು (Toilet Cleaning) ಬೆಳಕಿಗೆ ಬರುತ್ತಿದೆ. ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರು ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸಿರುವ ವಿಡಿಯೊವೊಂದು ವೈರಲ್ ಆಗಿದೆ. ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಕುದಪಕುಂಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ.
Toilet Cleaning: ಕುದಪಕುಂಟೆ ಶಾಲಾ ಮಕ್ಕಳಿಂದ ಟಾಯ್ಲೆಟ್ ಕ್ಲೀನಿಂಗ್ ; ಶಿಕ್ಷಕಿ ಸಸ್ಪೆಂಡ್