Site icon Vistara News

Modi in Bangalore live : ಮೋದಿ ಬಿಜೆಪಿ ನಾಯಕರನ್ನು ಹತ್ತಿರ ಸೇರಿಸಿಲ್ಲ ಯಾಕೆಂದರೆ… : ಬಿ.ಎಲ್‌ ಸಂತೋಷ್‌ ವಿವರಣೆ

Modi in ISRO

ಬೆಂಗಳೂರು: ಚಂದ್ರಯಾನ 3ರ (Chandrayaan 3) ಮಹಾಯಶಸ್ಸಿನ ಸಂಭ್ರಮವನ್ನು ಇಸ್ರೋದ ವಿಜ್ಞಾನಿಗಳ (ISRO Scientists) ಜತೆ ಸಂಭ್ರಮಿಸಲು ಮತ್ತು ಅವರನ್ನು ಗೌರವಿಸಲು ಶನಿವಾರ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಬಿಜೆಪಿಯ ನಾಯಕರನ್ನು ಹತ್ತಿರವೂ ಸೇರಿಸಿಕೊಳ್ಳಲಿಲ್ಲ ಎಂಬ ವಿಚಾರ ಭಾರಿ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್‌ ಮತ್ತು ಬಿಜೆಪಿಗಳು (Congress-BJP Fight) ಕಾಲೆಳೆದುಕೊಂಡರೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ (BL Santhosh) ಅವರು ಸ್ವಲ್ಪ ವಿವೇಚನಾತ್ಮಕ ಉತ್ತರ ನೀಡಿದ್ದಾರೆ.

Deepa S

ಆಟವಾಡುತ್ತಾ ಬಾವಿಯಲ್ಲಿ ಬಿದ್ದು 3 ವರ್ಷದ ಬಾಲಕಿ ದಾರುಣ ಸಾವು

ಬಾವಿಯಲ್ಲಿ (Drowned in well) ಕಾಲು ಜಾರಿ ಬಿದ್ದು 3 ವರ್ಷದ ಬಾಲಕಿ (Child Death) ಮೃತಪಟ್ಟಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಹರಿದೇವ ನಗರದಲ್ಲಿ ಈ ದುರ್ಘಟನೆ ನಡೆದಿದೆ. ಸ್ಥುಥಿ (3) ಮೃತ ದುರ್ದೈವಿ.

Child Death : ಆಟವಾಡುತ್ತಾ ಬಾವಿಯಲ್ಲಿ ಬಿದ್ದು 3 ವರ್ಷದ ಬಾಲಕಿ ದಾರುಣ ಸಾವು
Prabhakar R

ಗೃಹ ಪ್ರವೇಶದ ಊಟ ಸೇವಿಸಿ 35ಕ್ಕೂ ಹೆಚ್ಚು ಜನ ಅಸ್ವಸ್ಥ

ಗೃಹ ಪ್ರವೇಶದ ಊಟ ಸೇವಿಸಿ 35ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ (Haveri News) ರಾಣೆಬೆನ್ನೂರು ತಾಲೂಕಿನ ತಿಮ್ಮನಹಳ್ಳಿಯಲ್ಲಿ ನಡೆದಿದೆ. ಬಸವರಾಜ್ ಶಾಂತನವರ ಎಂಬುವರ ಗೃಹ ಪ್ರವೇಶ ಕಾರ್ಯಕ್ರಮ ಶುಕ್ರವಾರ ನಡೆದಿತ್ತು. ಈ ವೇಳೆ ಊಟ ಸೇವಿಸಿದ್ದ ಮಕ್ಕಳು ಸೇರಿ 35ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಅವರನ್ನು ರಾಣೆಬೆನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Haveri News: ಗೃಹ ಪ್ರವೇಶದ ಊಟ ಸೇವಿಸಿ 35ಕ್ಕೂ ಹೆಚ್ಚು ಜನ ಅಸ್ವಸ್ಥ

Deepa S

ಕಲಬುರಗಿಯಲ್ಲಿ ಗುಂಡಿನ ದಾಳಿ! ವ್ಯಕ್ತಿ ಬಂಧನ

ಕಲಬುರಗಿ ನಗರದ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಕಳೆದ ರಾತ್ರಿ 11 ಗಂಟೆ ಸುಮಾರಿಗೆ ಗುಂಡಿನ ದಾಳಿ (Kalaburagi Firing) ನಡೆದಿದೆ. ಸುನಿಲ್‌ ಎಂಬಾತ ಫೈರಿಂಗ್‌ (Firing Case) ಮಾಡಿದವನು.

Firing Case : ಕಲಬುರಗಿಯಲ್ಲಿ ಗುಂಡಿನ ದಾಳಿ! ವ್ಯಕ್ತಿ ಬಂಧನ
Deepa S

ಬೆಂಗಳೂರಲ್ಲಿ ಸರಣಿ ಅಪಘಾತ; ಬೈಕ್‌ ಸವಾರ ದಾರುಣ ಸಾವು

ಪ್ರತ್ಯೇಕ ಕಡೆಗಳಲ್ಲಿ ರಸ್ತೆ ಅಪಘಾತಗಳು ನಡೆದಿದ್ದು ಸಾವು-ನೋವು ಸಂಭವಿಸಿವೆ. ಬೆಂಗಳೂರಲ್ಲಿ ಸರಣಿ ಅಪಘಾತಕ್ಕೆ ಬೈಕ್‌ ಸವಾರನೊಬ್ಬ ಮೃತಪಟ್ಟಿದ್ದರೆ, ಆನೇಕಲ್‌ನಲ್ಲಿ ಭೀಕರ ಅಪಘಾತ ಸಂಭವಸಿದೆ.

Road Accident : ಬೆಂಗಳೂರಲ್ಲಿ ಸರಣಿ ಅಪಘಾತ; ಬೈಕ್‌ ಸವಾರ ದಾರುಣ ಸಾವು
Deepa S

ನಶೆ ಏರಿಸಿಕೊಂಡು ಈಜಲು ಕೆರೆಗಿಳಿದ ಗೆಳೆಯರಿಬ್ಬರು ಸಾವು

ಬರ್ತ್ ಡೇ ಪಾರ್ಟಿ (Birthday Party) ಮುಗಿಸಿ ಕೆರೆಯಲ್ಲಿ ಈಜಲು ತೆರಳಿದ್ದ (Drowned in lake) ಸ್ನೇಹಿತರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಅಭಿಷೇಕ್‌ ಹಾಗೂ ಸೋಲೊಮನ್‌ ಮೃತ ದುರ್ದೈವಿಗಳು.

Drowned in Lake : ನಶೆ ಏರಿಸಿಕೊಂಡು ಈಜಲು ಕೆರೆಗಿಳಿದ ಗೆಳೆಯರಿಬ್ಬರು ಸಾವು
Exit mobile version