ಬೆಂಗಳೂರು: ಚಂದ್ರಯಾನ 3ರ (Chandrayaan 3) ಮಹಾಯಶಸ್ಸಿನ ಸಂಭ್ರಮವನ್ನು ಇಸ್ರೋದ ವಿಜ್ಞಾನಿಗಳ (ISRO Scientists) ಜತೆ ಸಂಭ್ರಮಿಸಲು ಮತ್ತು ಅವರನ್ನು ಗೌರವಿಸಲು ಶನಿವಾರ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಬಿಜೆಪಿಯ ನಾಯಕರನ್ನು ಹತ್ತಿರವೂ ಸೇರಿಸಿಕೊಳ್ಳಲಿಲ್ಲ ಎಂಬ ವಿಚಾರ ಭಾರಿ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿಗಳು (Congress-BJP Fight) ಕಾಲೆಳೆದುಕೊಂಡರೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ (BL Santhosh) ಅವರು ಸ್ವಲ್ಪ ವಿವೇಚನಾತ್ಮಕ ಉತ್ತರ ನೀಡಿದ್ದಾರೆ.
ಪ್ರಧಾನಿ ಮೋದಿ ಅವರನ್ನು ಚಪ್ಪಾಳೆ ತಟ್ಟಿ ಸ್ವಾಗತಿಸಿದ ವಿಜ್ಞಾನಿಗಳು
ಇಸ್ರೋದಲ್ಲಿ ಮೋದಿ: ವಿಜ್ಞಾನಿಗಳು ಇಸ್ರೋವನ್ನು ಪರಿಚಯಿಸುತ್ತಿದ್ದಾರೆ.
ಇಸ್ರೋ ಕ್ಯಾಂಪಸ್ ಒಳಗೆ ಮೋದಿ ಎಂಟ್ರಿ