ಭವಿಷ್ಯ: ಈ ಐದು ರಾಶಿಯವರು ಕಷ್ಟದಲ್ಲಿ ಖಂಡಿತಾ ಸಹಾಯಕ್ಕೆ ಬರುತ್ತಾರೆ - Vistara News

ಭವಿಷ್ಯ

ಭವಿಷ್ಯ: ಈ ಐದು ರಾಶಿಯವರು ಕಷ್ಟದಲ್ಲಿ ಖಂಡಿತಾ ಸಹಾಯಕ್ಕೆ ಬರುತ್ತಾರೆ

ಇಂಥವರ ಆಪ್ತವಲಯದಲ್ಲಿ ಯಾರಾದರೂ ಇದ್ದರೆ ಅವರನ್ನ ಜೋಪಾನವಾಗಿ ನೋಡಿಕೊಳ್ಳುವುದರಲ್ಲಿ ಸಂಶಯವೇ ಇಲ್ಲ ಎನ್ನಬಹುದು.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸಂಕಷ್ಟದಲ್ಲಿ ಸಮಯದಲ್ಲಿ ನೆರವಿಗೆ ಬರುವವನೆ ನಿಜವಾದ ಸಂಬಂಧಿ ಎಂಬ ಮಾತಿದೆ. ಕೆಲವೊಮ್ಮೆ ಅದೆಷ್ಟೇ ಆಪ್ತರಾಗಿದ್ದರೂ ಕಷ್ಟ ಎಂದು ಹೇಳಿಕೊಂಡಾಗ ಗೊತ್ತೇ ಆಗದಂತೆ ಕಣ್ಮರೆಯಾಗುವವರೆ ಹೆಚ್ಚು. ಆದರೆ ಕೆಲವರಿರುತ್ತಾರೆ, ಅವರು ಎಂತಹ ಕಷ್ಟ ಎಂದರೂ ಕ್ಷಣ ಮಾತ್ರದಲ್ಲಿ ಓಡಿ ಬಂದು ಸಹಾಯಕ್ಕೆ ನಿಲ್ಲುತ್ತಾರೆ. ದುಃಖದ ಸಮಯದಲ್ಲಿ ಕೈ ಹಿಡಿದು ಸಾಂತ್ವನ ಮಾಡುತ್ತಾರೆ. ಎದುರಾದ ಆಪತ್ತಿನಿಂದ ಹೇಗೆ ಹೊರಬರಬೇಕು ಎಂಬುದನ್ನ ತಿಳಿಸಿಕೊಡುತ್ತಾರೆ. ಅಂಥವರು ನಮ್ಮ ಜೊತೆಗಿದ್ದಾರೆ ಎಂಬುದೇ ಅದೆಷ್ಟೋ ಸಾರಿ ಬೆಟ್ಟದಷ್ಟು ಕಷ್ಟಗಳು ಎದುರಾದರು ಬೆಣ್ಣೆಯಂತೆ ಕರಗಿ ಹೋಗುತ್ತವೆ. ಹಾಗಾದರೆ ಅನುಗಾಲವು ಸಹಾಯಕ್ಕೆ ಬರುವವರು ಯಾರು ಎಂಬ ಪ್ರಶ್ನೆ ಕಾಡಬಹುದು. ಅವರೇ ಈ ಐದು ರಾಶಿಗಳವರು. ಇವರು ಎಂಥದ್ದೇ ಕಷ್ಟ ಇದ್ದರೂ ಕೈಲಾದಷ್ಟು ಸಹಾಯ ಮಾಡೇ ಮಾಡುತ್ತಾರೆ ಎಂದು ಹೇಳುತ್ತದೆ ಜ್ಯೋತಿಷ ಶಾಸ್ತ್ರ. ಹಾಗಾದರೆ ಹಾಗೇ ಸದಾ ಬೇರೆಯವರ ಸಂಕಷ್ಟಗಳಿಗೆ ಜೊತೆಯಾಗುವವ ಆ ಐದು ರಾಶಿಗಳು ಇವರೇ ನೋಡಿ.

ಕರ್ಕ ರಾಶಿ :

ಕರ್ಕ ರಾಶಿಯಯವರು ಸಾಮಾನ್ಯವಾಗಿ ತುಂಬಾ ಸೂಕ್ಷ್ಮಮತಿಗಳು ಹಾಗೂ ಭಾವುಕ ಜೀವಿಗಳು. ಇವರು ತಮಗೆ ಹತ್ತಿರದವರ ಬಗ್ಗೆ ಸದಾ ಕಾಳಜಿಯುಳ್ಳವರಾಗಿರುತ್ತಾರೆ. ಅವರಿಗಾಗಿ ಎಂತಹದ್ದೇ ಸಂದರ್ಭವನ್ನು ಎದುರಿಸಲು ಸಿದ್ಧರಾಗಿರುತ್ತಾರೆ. ಪ್ರೀತಿಸಿದವರಿಗಾಗಿ ಪ್ರಾಣ ಕೊಡಲು ತಯಾರಾಗುತ್ತಾರೆ. ಈ ರಾಶಿಯವರು ನಿಮ್ಮ ಆಪ್ತ ವಲಯದಲ್ಲಿ ಇದ್ದಾರೆ ಎಂದರೆ ನೀವು ನಿಶ್ಚಿಂತರಾಗಿರಬಹುದು. ಅವರು ನಮ್ಮನ್ನ ಯಾವತ್ತೂ ಬಿಟ್ಟು ಕೊಡಲಾರರು. ಸ್ವಾರ್ಥವಿಲ್ಲದೆ ಸಹಾಯ ಮಾಡುವ ಮನಸಿನ ಆ ವ್ಯಕ್ತಿಗಳು ಆಪ್ತವಲಯದಲ್ಲಿಯೂ ಇರಬಹುದು ನೋಡಿ.    

ಮೀನ ರಾಶಿ :

ಮೀನ ರಾಶಿಯ ವ್ಯಕ್ತಿಗಳು ತುಂಬಾ ಕಾಳಜಿ ತೆಗೆದುಕೊಳ್ಳುವವರಾಗಿರುತ್ತಾರೆ. ಮೃದು ವ್ಯಕ್ತಿತ್ವದ ಸರಳ ಸ್ವಭಾವದವರಾಗಿರುತ್ತಾರೆ. ಸಹಜವಾಗಿ ಇವರು ಸ್ವಚ್ಛಂದವಾಗಿ ಓಡಾಡಿಕೊಂಡಿರಲು ಬಯಸುತ್ತಾರೆ. ಆದರೆ ಸತ್ಯದಿಂದ ಸದಾ ಅಂತರ ಕಾಪಾಡಿಕೊಳ್ಳುವುದರಲ್ಲಿ ಇವರು ನಿಸ್ಸೀಮರು. ಸತ್ಯದ ಸಂದರ್ಭಗಳನ್ನ ಎದುರಿಸುವಲ್ಲಿ ಹಿಂದೇಟು ಹಾಕುತ್ತಾರೆ. ಹಾಗಂತ ಪಲಾಯನವಾದಿಗಳು ಎಂದೇನಲ್ಲ. ತಮ್ಮವರ ಹಾಗೂ ತಮಗೆ ಬೇಕಾದವರ ಯೋಗಕ್ಷೇಮ ವಿಚಾರಿಸುವ ವಿಷಯದಲ್ಲಿ ಸದಾ ಮುಂದಿರುತ್ತಾರೆ. ನಿಸ್ವಾರ್ಥತೆಯಿಂದ ಆಪ್ತರ ಕಾಳಜಿ ತೆಗೆದುಕೊಳ್ಳುತ್ತಾರೆ. ಸದಾ ಅವರ ಒಳಿತನ್ನ ಬಯಸುವವರಾಗಿರುತ್ತಾರೆ.

ಕನ್ಯಾ ರಾಶಿ :

ಕಾಳಜಿ ತೆಗೆದುಕೊಳ್ಳುವಲ್ಲಿ ಮತ್ತು ನೆರವಿಗೆ ಧಾವಿಸುವಲ್ಲಿ ಕನ್ಯಾ ರಾಶಿಯವರು ಮಹಾ ನಿಸ್ಸೀಮರು. ಇವರು ತಮ್ಮ ಪ್ರೀತಿ ಪಾತ್ರರಿಗೆ ಆದರ್ಶವಾಗಿರಲು ಬಯಸುತ್ತಾರೆ. ಕುಟುಂಬದವರ ದೃಷ್ಟಿಯಲ್ಲಿ ತಮ್ಮ ವ್ಯಕ್ತಿತ್ವ ಎಲ್ಲಿಯೂ ಹಾಳಾಗದಂತೆ ಕಾಪಾಡಿಕೊಳ್ಳುವ ಸ್ವಭಾವದವರಾಗಿರುತ್ತಾರೆ. ಯಾವುದೇ ಸಂದರ್ಭವಿದ್ದರೂ ಸಮಾಧಾನದಿಂದ ತಿಳಿ ಹೇಳುವುದು ಇವರ ವೈಶಿಷ್ಟ್ಯತೆ. ತಮ್ಮ ಕುಟುಂಬ ಮತ್ತು ಆಪ್ತವಲಯವೇ ತಮ್ಮ ಅತೀ ದೊಡ್ಡ ಶಕ್ತಿ ಎಂಬುದನ್ನ ಇವರು ಬಲವಾಗಿ ನಂಬುತ್ತಾರೆ. ಹೀಗಾಗಿ ಅವರನ್ನ ಸದಾ ಕಾಪಾಡುವಲ್ಲಿ ಅವರ ಕಷ್ಟಗಳಿಗೆ ನೆರವಾಗುವಲ್ಲಿ ಸಿದ್ಧರಿರುತ್ತಾರೆ. ಬೇರೆಯವರ ಭಾವನೆಗಳಿಗೆ ಸಮಾನ ಗೌರವ ಕೊಡುವುದನ್ನ ಯಾವತ್ತೂ ಮರೆಯುವದಿಲ್ಲ.

ವೃಷಭ ರಾಶಿ :

ಮನುಷ್ಯತ್ವಕ್ಕೆ ಹೆಚ್ಚಿನ ಬೆಲೆ ಕೊಡುವುದು ಹಾಗೂ ಆರ್ಥಿಕವಾಗಿ ದುರ್ಬಲರಾದವರಿಗೆ ಕೈಲಾದ ನೆರವನ್ನ ನೀಡುವುದನ್ನ ಈ ರಾಶಿವರು ಹೆಚ್ಚು ಇಷ್ಟಪಡುತ್ತಾರೆ. ಇವರು ಸ್ನೇಹಿತರ ಸಹಾಯಕ್ಕೆ ಟೊಂಕ ಕಟ್ಟಿ ನಿಲ್ಲಬಲ್ಲವರು ಹಾಗೂ ತಾವು ಪ್ರೀತಿಸುವವರ ಬಗ್ಗೆ ಅತೀವ ಕಾಳಜಿ ತೆಗೆದುಕೊಳ್ಳವರಾಗಿರುತ್ತಾರೆ. ತಮ್ಮವರ ಎಲ್ಲ ಸಂಕಷ್ಟಗಳಿಗೂ ತಾವು ಜೊತೆಯಾಗಲೇಬೇಕು ಎಂಬುದನ್ನ ಬಲವಾಗಿ ನಂಬುವವರು. ಹಾಗೆಯೇ ತಮಗೆ ಬೇಕಾದವರು ಅನುಗಾಲವು ಸುಖ, ಸಂತೋಷದಿಂದ ಇರಲು ಬೇಕಾದ ಸಹಾಯ ಮಾಡುವ ಮನಸ್ಸುಳ್ಳವರಾಗಿರುತ್ತಾರೆ.

ತುಲಾ ರಾಶಿ :

ತುಲಾ ರಾಶಿಯ ವ್ಯಕ್ತಿಗಳು ತಮಗೆ ಸರಿಯೆನಿಸಿದ್ದನ್ನು ಮಾಡುವಲ್ಲಿ ಹೆಚ್ಚು ಪ್ರಾಧಾನ್ಯತೆ ಕೊಡುತ್ತಾರೆ. ತಾರತಮ್ಯ ಮಾಡದೆ ಎಲ್ಲರಿಗೂ ನ್ಯಾಯ ಸಲ್ಲಬೇಕು ಎಂಬುದನ್ನ ಇವರು ಹೆಚ್ಚು ಇಷ್ಟಪಡುತ್ತಾರೆ. ತಮ್ಮನ್ನ ನಂಬಿದವರಿಗಾಗಿ ಸದಾ ನೆರವಾಗುವುದು ಕೂಡಾ ಇವರ ಅಚ್ಚುಮೆಚ್ಚಿನ ಸ್ವಭಾವ. ಪ್ರೀತಿ ಪಾತ್ರರಿಗೆ ಸದಾ ಒಳಿತಾಗಬೇಕು ಎಂಬುದು ಇವರ ಮನದ ಆಶಯವಾಗಿರುತ್ತದೆ. ಅವರಿಗೇನಾದರೂ ಸಂಕಷ್ಟದ ಘಳಿಗೆ ಎದುರಾದರೆ ಇವರು ಹಿಂದೆ ಮುಂದೆ ಯೋಚಿಸದೆ ಅವರ ಜೊತೆಗೆ ನಿಲ್ಲುತ್ತಾರೆ. ತಮ್ಮ ಆಪ್ತರಿಗೆ ಕಷ್ಟದ ಸಮಯವೇನಾದರು ಎದುರಾದರೆ ಸುಮ್ಮನೆ ನೋಡಿಕೊಂಡು ಕುಳಿತುಕೊಳ್ಳುವ ಜಾಯಮಾನದವರಾಗಿರುವುದಿಲ್ಲ.

ಸ್ವಭಾವತಃ ಈ ಐದು ರಾಶಿಗಳವರ ತಮ್ಮವರಿಗಾಗಿಯೇ ಸದಾ ಮಿಡಿಯುವವರು ಮತ್ತು ಸ್ಪಂದಿಸುವ ವ್ಯಕ್ತಿತ್ವವನ್ನು ಹೊಂದಿರುತ್ತಾರೆ. ಹೀಗಾಗಿ ಇಂಥವರ ಆಪ್ತವಲಯದಲ್ಲಿ ಯಾರಾದರೂ ಇದ್ದರೆ ಅವರನ್ನ ಜೋಪಾನವಾಗಿ ನೋಡಿಕೊಳ್ಳುವುದರಲ್ಲಿ ಸಂಶಯವೇ ಇಲ್ಲ ಎನ್ನಬಹುದು.
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಭವಿಷ್ಯ

Dina Bhavishya : ಈ ರಾಶಿಯವರಿಗೆ ಅನಿರೀಕ್ಷಿತ ಲಾಭವು ದುಪ್ಪಟ್ಟು ಖುಷಿ ಸಿಗಲಿದೆ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷದ ದಶಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಸಿಂಹ ರಾಶಿಯಲ್ಲೆ ನೆಲಸಲಿದ್ದು, ಇದರಿಂದಾಗಿ ವೃಷಭ, ಕಟಕ, ಕನ್ಯಾ, ತುಲಾ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಕಟಕ ರಾಶಿಯವರಿಗೆ ಮಾನಸಿಕವಾಗಿ ದೈಹಿಕವಾಗಿ ಆರೋಗ್ಯ ಪರಿಪೂರ್ಣವಾಗಿರಲಿದೆ. ಹರ್ಷ ತುಂಬಿದ ಮನಸ್ಸು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ. ಹಳೆಯ ಬಾಕಿ ಮರುಪಾವತಿ ಮಾಡುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯಮಿಗಳಿಗೆ ಒಳ್ಳೆಯ ದಿನ. ವ್ಯಾಪಾರದ ಉದ್ದೇಶಕ್ಕಾಗಿ ಕೈಗೊಂಡ ಪ್ರವಾಸ ಸಕಾರಾತ್ಮಕ ಫಲಿತಾಂಶವನ್ನು ನೀಡುತ್ತದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (27-09-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ.
ತಿಥಿ: ದಶಮಿ 13:19 ವಾರ: ಶುಕ್ರವಾರ
ನಕ್ಷತ್ರ: ಪುಷ್ಯ 25:19 ಯೋಗ: ಶಿವ 23:32
ಕರಣ: ವಿಷ್ಟಿ (ಭದ್ರ) 13:19 ಅಮೃತಕಾಲ: ಸಂಜೆ 06:28 ರಿಂದ 08:11
ದಿನದ ವಿಶೇಷ: ವಿದ್ಯಾಪಯೋನಿಧಿ ತೀರ್ಥರ ಆರಾಧನೆ

ಸೂರ್ಯೋದಯ : 06:09   ಸೂರ್ಯಾಸ್ತ : 06:12

ರಾಹುಕಾಲ: ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ
7.30 ರಿಂದ 9.00
ಯಮಗಂಡಕಾಲ:
ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಆಪ್ತರು ಸಮಸ್ಯೆಯನ್ನು ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದ್ದು, ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು ಇರಲಿದೆ. ಅನಗತ್ಯ ಒತ್ತಡ ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ. ಸಂಗಾತಿಯ ಮಧುರ ಮಾತುಗಳು ಹಿತವೆನಿಸುಬಹುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ದೀರ್ಘಕಾಲದ ಪ್ರಯತ್ನ ನಿಮಗೆ ಯಶಸ್ಸು ತಂದು ಕೊಡಲಿದೆ. ಈ ಹಿಂದೆ ನೀವು ಮಾಡಿದ ಸಹಾಯ ಇಂದು ಫಲ ನೀಡಲಿದೆ. ಹಿರಿಯರಿಂದ ಪ್ರಶಂಸೆ ವ್ಯಕ್ತವಾಗಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ವ್ಯಾಪಾರದಲ್ಲಿ ಅಭಿವೃದ್ಧಿ ಕಾಣಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಮಿಥುನ: ಹತಾಶೆಯ ಭಾವನೆಯಿಂದ ಮನಸ್ಸಿನ ನೆಮ್ಮದಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತ ಲಾಭ ಸಿಗುವ ಸಾಧ್ಯತೆ ಇದೆ. ಪ್ರೀತಿ-ಪಾತ್ರರ ಜತೆ ವಾದಗಳಿಗೆ ಕಾರಣವಾಗಬಹುದಾದ ವಿವಾದಾತ್ಮಕ ವಿಷಯಗಳನ್ನು ತಪ್ಪಿಸಿ, ಎಚ್ಚರಿಕೆಯಿಂದ ಮಾತನಾಡಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಸದೃಢವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ ಅದೃಷ್ಟ ಸಂಖ್ಯೆ: 4

Horoscope Today

ಕಟಕ: ಮಾನಸಿಕವಾಗಿ ದೈಹಿಕವಾಗಿ ಆರೋಗ್ಯ ಪರಿಪೂರ್ಣವಾಗಿರಲಿದೆ. ಹರ್ಷ ತುಂಬಿದ ಮನಸ್ಸು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ. ಹಳೆಯ ಬಾಕಿ ಮರುಪಾವತಿ ಮಾಡುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯಮಿಗಳಿಗೆ ಒಳ್ಳೆಯ ದಿನ. ವ್ಯಾಪಾರದ ಉದ್ದೇಶಕ್ಕಾಗಿ ಕೈಗೊಂಡ ಪ್ರವಾಸ ಸಕಾರಾತ್ಮಕ ಫಲಿತಾಂಶವನ್ನು ನೀಡುತ್ತದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಸಿಂಹ: ಬಹಳ ದಿನಗಳಿಂದ ಕಾಡುತ್ತಿರುವ ಸಮಸ್ಯಗೆ ಪರಿಹಾರ ಸಿಗಲಿದೆ. ಭವಿಷ್ಯದ ಹೂಡಿಕೆ ವ್ಯವಹಾರದ ಕುರಿತಾಗಿ ಆಲೋಚನೆ ಮಾಡುವಿರಿ. ನಿಮ್ಮ ಹಿಂದೆ ನಿಮಗೆ ಆಗದವರು ಪಿತೂರಿ ನಡೆಸುವ ಸಾಧ್ಯತೆ ಇದೆ ಅಂತವರಿಂದ ಎಚ್ಚರಿಕೆ ಇರಲಿ. ದಿಢೀರ್‌ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕನ್ಯಾ: ಕುಟುಂಬದ ಆಪ್ತರೊಂದಿಗೆ ಸಂತಸ ಹಂಚಿಕೊಳ್ಳವಿರಿ. ಹಣಕಾಸು ಪರಿಸ್ಥಿತಿ ಸಾಧಾರಣವಾಗಿರಲಿದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ದುಬಾರಿ ವಸ್ತುಗಳನ್ನು ಖರೀದಿಸುವ ಮುನ್ನ ನಿಮ್ಮ ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ಹಾಸಿಗೆ ಇದ್ದಷ್ಟು ಕಾಲು ಚಾಚಿ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಒತ್ತಡ ತುಂಬಿದ ವಾತಾವರಣದಿಂದ ಆಯಾಸ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರದಲ್ಲಿ ತೊಡಗಿರುವವರಿಗೆ ದಿನದ ಮಟ್ಟಿಗೆ ಹೆಚ್ಚಿನ ಲಾಭ ಸಿಗಲಿದೆ. ಕುಟುಂಬ ಸಮೇತರಾಗಿ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ವ್ಯಾಪಾರಿಗಳಿಗೆ ಹೆಚ್ಚಿನ ಲಾಭವಾಗಲಿದೆ. ನಿಮ್ಮ ಸಂತೋಷದ ಸಂಗತಿಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅಗತ್ಯ ವಸ್ತುಗಳ ಖರೀದಿಯಿಂದ ಆರ್ಥಿಕವಾಗಿ ಸಾಧಾರಣವಾಗಿರಲಿದೆ. ಅಮೂಲ್ಯ ವಸ್ತುಗಳ ಬಗೆಗೆ ಜಾಗೃತಿ ಇರಲಿ.ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

Horoscope Today

ಧನಸ್ಸು: ಕೆಲವು ಪ್ರಮುಖ ನಿರ್ಧಾರಗಳು ನಿಮ್ಮ ಮೇಲೆ ಪರಿಣಾಮ ಬೀರಬಹುದು. ಅದರ ಹೊರತಾಗಿ ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ಕುಟುಂಬ ಸದಸ್ಯರ ಮಾತುಗಳು ನಿಮ್ಮನ್ನು ಘಾಸಿಗೊಳಿಸಬಹುದು.
ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಮಿಶ್ರ ಫಲ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5

Horoscope Today

ಮಕರ: ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಅದರಲ್ಲಿಯೂ ಗರ್ಭಿಣಿಯರು ಹೆಚ್ಚಿನ ಮುತುವರ್ಜಿ ವಹಿಸಬೇಕು. ಅನಾವಶ್ಯಕ ಖರ್ಚುಗಳಿಂದ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಸಂಬಂಧ ಪಡದೆ ಇರುವ ವಿಷಯದ ಕುರಿತು ಮೂಗು ತೂರಿಸುವುದು ಬೇಡ. ಟೀಕೆಗಳನ್ನು ಎದುರಿಸಬೇಕಾದಿತು, ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕುಂಭ: ವಿವಾದಾತ್ಮಕ ವಿಷಯಗಳಿಂದ ದೂರ ಇರಿ, ಮಾತಿನಲ್ಲಿ ಹಿಡಿತವಿರಲಿ. ತಮ್ಮ ಬಳಿ ಯಾರಾದರೂ ಹಣದ ಸಹಾಯ ಬೇಡುವ ಸಾಧ್ಯತೆ ಇದೆ, ಆಲೋಚಿಸಿ ಹೆಜ್ಜೆ ಇಡಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಮೀನ: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಸಾಧನೆ ಮಾರ್ಗಸೂಚಿಯಾಗುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಸದೃಢ ಇರಲಿದೆ. ಉದ್ಯೋಗಿಗಳಿಗೆ ಅಭದ್ರತೆಯ ಭಾವನೆ ಕಾಡಲಿದೆ. ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya :ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷದ ನವಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಕಟಕ ರಾಶಿಯಿಂದ ಗುರುವಾರ ಸಂಜೆ 06:47ಕ್ಕೆ ಸಿಂಹ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಕಟಕ, ಕನ್ಯಾ, ತುಲಾ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ತುಲಾ ರಾಶಿಯವರು ಪ್ರಭಾವಿ ಜನರ ಬೆಂಬಲ ಸಿಗಲಿದೆ. ಇದರಿಂದ ನೈತಿಕ ಸ್ಥೈರ್ಯ ಹೆಚ್ಚಾಗಲಿದೆ. ಒಡಹುಟ್ಟಿದವರ ಸಹಕಾರ ಸಿಗಲಿದೆ. ಆತುರದಲ್ಲಿ ಯಾರೊಂದಿಗೂ ಅತಿರೇಕದ ಮಾತುಗಳನ್ನಾಡಿ, ಅಪಾಯ ತಂದುಕೊಳ್ಳುವುದು ಬೇಡ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (26-09-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ.
ತಿಥಿ: ನವಮಿ 12:24 ವಾರ: ಗುರುವಾರ
ನಕ್ಷತ್ರ: ಪುನರ್ವಸು 23:32 ಯೋಗ: ಪರಿಘ 23:39
ಕರಣ: ಗರಜ 12:24 ಅಮೃತಕಾಲ: ರಾತ್ರಿ 09:03 ರಿಂದ 10:43
ದಿನದ ವಿಶೇಷ: ಶ್ರವಣ ಮಾಂಧ್ಯರ ದಿನ

ಸೂರ್ಯೋದಯ : 06:09   ಸೂರ್ಯಾಸ್ತ : 06:13

ರಾಹುಕಾಲ: ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ
9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ
6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆಪ್ತರ ವರ್ತನೆಯಿಂದ ನಿಮ್ಮ ಮನಸ್ಸಿಗೆ ನೋವು ತರುವ ಸಾಧ್ಯತೆಗಳು ಹೆಚ್ಚು, ತಾಳ್ಮೆಯಿಂದ ಇರಿ. ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ತಲೆದೋರಬಹುದು, ಮಾತಿನಲ್ಲಿ ಹಿಡಿತವಿರಲಿ. ಆರೋಗ್ಯದ ಬಗೆಗೆ ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವೃಷಭ: ಆಹಾರ ಕ್ರಮದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆಗೆ ಗಮನ ಹರಿಸಿ. ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಪ್ರಗತಿಯೊಂದಿಗೆ ಲಾಭ ಪಡೆಯುವಿರಿ. ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ನಿಮ್ಮ ಶ್ರಮಕ್ಕೆ ಪ್ರತಿಫಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಯಾರಾದರೂ ನಿಮ್ಮ ಸಹಾಯ ಬೇಡಿ ಬರುವರು, ವಿಮರ್ಶಿಸಿ ಸಹಾಯ ಮಾಡಿ. ಆರ್ಥಿಕ ಪ್ರಗತಿ ದಿನದ ಮಟ್ಟಿಗೆ ಸಾಧಾರಣವಾಗಿರಲಿದೆ. ಯಾರಾದರೂ ನಿಮ್ಮ ಭಾವನೆಗಳನ್ನು ನಿರಾಸೆ ಮಾಡುವ ಸಾಧ್ಯತೆ ಇದೆ, ಅವರ ಮಾತನ್ನು ಲಕ್ಷಿಸದೆ ಕಾರ್ಯದಲ್ಲಿ ಮುನ್ನುಗ್ಗಿ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಹೊಸ ಭರವಸೆಯ ಆಶಾಭಾವನೆ ಮೂಡಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2

Horoscope Today

ಕಟಕ:ನಿಮ್ಮ ಆಸೆ-ಆಕಾಂಕ್ಷೆಗಳು ಯಶಸ್ಸನ್ನು ತಂದುಕೊಡಲಿವೆ. ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಸಾಧ್ಯತೆ ಇದೆ. ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರಿಕೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕವಾಗಿ ಲಾಭ ಕಡಿಮೆ ಇರಲಿದೆ. ಹೊಸ ಆಲೋಚನೆಗಳು ನಿಮ್ಮನ್ನು ಸೃಜನಾತ್ಮಕವಾಗಿ ಏನಾದರೂ ಮಾಡಲು ಪ್ರಯತ್ನಿಸುವಂತೆ ಮಾಡುವಂತೆ ಪ್ರೇರೇಪಿಸುತ್ತದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ಕುಟುಂಬದ ಆಪ್ತರೊಂದಿಗೆ ಸಂತಸ ಹಂಚಿಕೊಳ್ಳವಿರಿ. ಹಣಕಾಸು ಪರಿಸ್ಥಿತಿ ಸಾಧಾರಣವಾಗಿರಲಿದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ದುಬಾರಿ ವಸ್ತುಗಳನ್ನು ಖರೀದಿಸುವ ಮುನ್ನ ನಿಮ್ಮ ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ಹಾಸಿಗೆ ಇದ್ದಷ್ಟು ಕಾಲು ಚಾಚಿ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಪ್ರಭಾವಿ ಜನರ ಬೆಂಬಲ ಸಿಗಲಿದೆ. ಇದರಿಂದ ನೈತಿಕ ಸ್ಥೈರ್ಯ ಹೆಚ್ಚಾಗಲಿದೆ. ಒಡಹುಟ್ಟಿದವರ ಸಹಕಾರ ಸಿಗಲಿದೆ. ಆತುರದಲ್ಲಿ ಯಾರೊಂದಿಗೂ ಅತಿರೇಕದ ಮಾತುಗಳನ್ನಾಡಿ, ಅಪಾಯ ತಂದುಕೊಳ್ಳುವುದು ಬೇಡ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ವೃಶ್ಚಿಕ: ಸಕಾರಾತ್ಮಕ ಆಲೋಚನೆಗಳು ಪುಷ್ಟಿ ನೀಡಿ, ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಇಂದು ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ . ವ್ಯಾಪಾರದಲ್ಲಿ ಯಶಸ್ಸು ಸಿಗಲಿದೆ. ಪ್ರಯಾಣದಿಂದ ಲಾಭ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಧನಸ್ಸು: ಭಾವನಾ ಜೀವಿಗಳಾದ ನೀವು ನಕಾರಾತ್ಮಕ ಆಲೋಚನೆಗಳಿಂದ ದೂರ ಇರಿ. ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ, ಕ್ಷೇತ್ರ ದರ್ಶನ ಪಡೆದು ಮಾನಸಿಕ ನೆಮ್ಮದಿ ತಂದುಕೊಳ್ಳುವುದು ಅವಶ್ಯಕ. ಮಕ್ಕಳ ಆರೋಗ್ಯದ ಕಡೆಗೆ ಗಮನ ಹರಿಸಿ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಮಕರ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸ್ನೇಹಿತರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ನಿಮ್ಮ ಶಕ್ತಿ ಸಾಮರ್ಥ್ಯವನ್ನು ಕೆಲಸ ಕಾರ್ಯಗಳಲ್ಲಿ ಬಳಸಿಕೊಂಡರೆ ಇನ್ನೂ ಹೆಚ್ಚು ಆಕರ್ಷಕ ವ್ಯಕ್ತಿತ್ವ ವಿಕಸನ ಆಗುತ್ತದೆ. ಆರೋಗ್ಯ ಉತ್ತಮವಾಗಿರಲಿದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕುಂಭ: ಅತಿಥಿಗಳ ಆಗಮನ ಸಂತಸ ತರುವುದು. ಆತ್ಮವಿಶ್ವಾಸದ ಹೊಸ ಭರವಸೆ ಮೂಡಲಿದೆ. ಹೂಡಿಕೆಯ ಲಾಭ ಇಂದು ಉಪಯೋಗಕ್ಕೆ ಬರುವುದು. ದೀರ್ಘಕಾಲದ ಪ್ರಯತ್ನ ಇಂದು ಯಶಸ್ಸು ತಂದು ಕೊಡಲಿದೆ. ಆರೋಗ್ಯ, ಉದ್ಯೋಗದಲ್ಲಿ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮೀನ: ಅತಿರೇಕದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಕೋಪಗೊಳ್ಳುವಂತೆ ಉದ್ರೇಕವಾಗುವ ವಿಷಯಗಳಿಂದ ದೂರ ಇರಿ.ತಾಳ್ಮೆಯಿಂದ ವರ್ತಿಸಿ.ಉದ್ಯೋಗಿಗಳಿಗೆ ಬಡ್ತಿ ಸಿಗುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯವರಿಗೆ ಭೂ ಸಂಬಂಧಿ, ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಡಬಲ್‌ ಲಾಭ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷದ ಅಷ್ಟಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಬುಧವಾರವೂ ಕರ್ಕ ರಾಶಿಯನ್ನು ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಮಿಥುನ, ಸಿಂಹ, ಕನ್ಯಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮಿಥುನ ರಾಶಿಯವರು ಆರೋಗ್ಯದ ಕುರಿತಾಗಿ ಕಾಳಜಿ ವಹಿಸಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಸ್ನೇಹಿತರು, ಆಪ್ತ ಸಂಬಂಧಿಕರಿಂದ ಮಾರ್ಗದರ್ಶನ, ಉಡುಗೊರೆ ಸಿಗುವ ಸಾಧ್ಯತೆ ಇದೆ. ನಿಮ್ಮ ಪ್ರೀತಿ-ಪಾತ್ರರೊಂದಿಗೆ ಸೌಜನ್ಯದಿಂದ ವರ್ತಿಸಿ. ಯಾವುದೇ ಆತುರದ ಮಾತುಗಳನ್ನಾಡುವುದು ಬೇಡ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (25-09-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ.
ತಿಥಿ: ಅಷ್ಟಮಿ 12:10 ವಾರ: ಬುಧವಾರ
ನಕ್ಷತ್ರ: ಆರಿದ್ರಾ 22:22 ಯೋಗ: ವರಿಯಾನ್ 24:16
ಕರಣ: ಕೌಲವ 12:10 ಅಮೃತಕಾಲ: ಮಧ್ಯಾಹ್ನ 12:11 ರಿಂದ 01:49
ದಿನದ ವಿಶೇಷ: ಮಧ್ಯಾಷ್ಟಮಿ, ತಲಕಾಡು ಭಾರತೀಸ್ವಾಮಿ ಆರಾಧನೆ

ಸೂರ್ಯೋದಯ : 06:09   ಸೂರ್ಯಾಸ್ತ : 06:13

ರಾಹುಕಾಲ: ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ
10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ
7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಮಕ್ಕಳ ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ದಿನದ ಮಟ್ಟಿಗೆ ಖರ್ಚು ಇರಲಿದೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ಹಾಸ್ಯದ ಮನೋವೃತ್ತಿ ಇತರರನ್ನು ಆಕರ್ಷಿಸುತ್ತದೆ. ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಆರೋಗ್ಯದ ಕುರಿತಾಗಿ ಕಾಳಜಿ ವಹಿಸಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಸ್ನೇಹಿತರು, ಆಪ್ತ ಸಂಬಂಧಿಕರಿಂದ ಮಾರ್ಗದರ್ಶನ, ಉಡುಗೊರೆ ಸಿಗುವ ಸಾಧ್ಯತೆ ಇದೆ. ನಿಮ್ಮ ಪ್ರೀತಿ-ಪಾತ್ರರೊಂದಿಗೆ ಸೌಜನ್ಯದಿಂದ ವರ್ತಿಸಿ. ಯಾವುದೇ ಆತುರದ ಮಾತುಗಳನ್ನಾಡುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕಟಕ: ನ್ಯಾಯಾಲಯದಲ್ಲಿರುವ ವ್ಯಾಜ್ಯ ಪ್ರಕರಣಗಳು ನಿಮಗೆ ವಿಜಯವನ್ನು ತಂದುಕೊಡಲಿದೆ. ಒತ್ತಡದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರಲಿದೆ. ಸಂಗಾತಿಯ ಮನಸ್ಸಿನ ಭಾವನೆಗಳನ್ನು ಅರ್ಥ ಮಾಡಿಕೊಳ್ಳವಿರಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ಮಾನಸಿಕ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವುದು ಬೇಡ, ಬದಲಾಗಿ ಕ್ಷೇತ್ರ ದರ್ಶನ, ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವುದು ಸೂಕ್ತ. ಆರೋಗ್ಯ ಮಧ್ಯಮವಾಗಿರಲಿದೆ. ವ್ಯಾಪಾರ ವ್ಯವಹಾರ ಹಾಗೂ ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಬಿಡುವಿಲ್ಲದ ಕಾರ್ಯ ಚಟುವಟಿಕೆಯ ಮಧ್ಯೆಯೂ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಭೂ ಸಂಬಂಧಿ, ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಲಾಭವಾಗಲಿದೆ. ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡುವಿರಿ. ಉದ್ಯೋಗಿಗಳಿಗೆ ಶುಭ ಫಲ. ಆರೋಗ್ಯ ಪರಿಪೂರ್ಣವಾಗಿರಲಿದೆ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಹಿರಿಯರ ಮಾರ್ಗದರ್ಶನ ಸಿಗಲಿದೆ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದಲ್ಲಿ ಅನೇಕ ಬದಲಾವಣೆಗಳನ್ನು ಕಾಣುವ ಸಾಧ್ಯತೆ ಇದೆ. ಕುಟುಂಬದ ಆಪ್ತರೊಂದಿಗೆ ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ನಿಮಗಲ್ಲದವರ ಕುರಿತು ಅನಗತ್ಯವಾಗಿ ಚರ್ಚೆ ಮಾಡಿ, ಕುಟುಂಬದ ಸ್ವಾಸ್ಥ್ಯ ಕೆಡಿಸಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿ ಮಾಡುವ ಸಾಧ್ಯತೆ ಇದೆ. ಆಲಸ್ಯತನದಿಂದ ಕಾರ್ಯ ಮುಂದುಡುವುದು ಬೇಡ. ಅಮೂಲ್ಯ ವಸ್ತುಗಳ ಕುರಿತಾಗಿ ಜಾಗೃತೆ ಇರಲಿ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ವಹಿಸುವುದು ಅಗತ್ಯ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಅತಿಯಾದ ಒತ್ತಡ ಉಂಟುಮಾಡುವ ವಿಚಾರಗಳಿಂದ ದೂರ ಇರಿ. ಕುಟುಂಬದ ಆಪ್ತರಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದ ವ್ಯತ್ಯಾಸದಿಂದ ದಿನದ ಮಟ್ಟಿಗೆ ಖರ್ಚು ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಹಾಸ್ಯ ಪ್ರವೃತ್ತಿಯಿಂದ ಬರುವ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬದವರು ನಿಮ್ಮ ಬಗೆಗೆ ಹೆಚ್ಚು ಕಾಳಜಿ ವಹಿಸುವರು. ಆರೋಗ್ಯ‌ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಶೀಘ್ರ ಕೋಪದಿಂದ ಅಪಾಯ ತಂದುಕೊಳ್ಳುವುದು ಬೇಡ. ಅತಿಯಾದ ಉತ್ಸಾಹದ ಭರದಲ್ಲಿ ಅತಿರೇಕದ ಮಾತುಗಳನ್ನಾಡುವುದು ಸರಿಯಲ್ಲ, ಅಪಾಯ ತಂದಿತು ಎಚ್ಚರಿಕೆ ಇರಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮೀನ: ಆಹಾರ ಕ್ರಮದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಸಂಗಾತಿಯ ಮಾತುಗಳು ಹಿತವೇನಿಸಿದರೂ ಅವರ ಮಾತುಗಳಿಗೆ ಮನ್ನಣೆ ಸಿಗುವುದಿಲ್ಲ. ಆರೋಗ್ಯ ಹಾಗೂ ಹಣಕಾಸಿನ ವಿಷಯದಲ್ಲಿ ಸಾಮಾನ್ಯವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯವರು ಆತುರದಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳಬೇಡಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷದ ಸಪ್ತಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಮಿಥುನ ರಾಶಿಯಿಂದ ಮಂಗಳವಾರ ಬೆಳಗ್ಗೆ 10:50ಕ್ಕೆ ಕರ್ಕ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ಮಿಥುನ, ಸಿಂಹ, ಕನ್ಯಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಸಿಂಹ ರಾಶಿಯವರು ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಹಣಕಾಸು ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಅಗತ್ಯ ವಸ್ತುಗಳ ಖರೀದಿ ಸಾಧ್ಯತೆ ಇದೆ. ಆತುರದ ಮಾತುಗಳು ಸುತ್ತಮುತ್ತಲಿನ ಜನರೊಂದಿಗೆ ವಾದಕ್ಕೆ ಇಳಿಯುವಂತೆ ಮಾಡಬಹುದು ಎಚ್ಚರಿಕೆ ಇರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (24-09-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ.
ತಿಥಿ: ಸಪ್ತಮಿ 12:38 ವಾರ: ಮಂಗಳವಾರ
ನಕ್ಷತ್ರ: ಮೃಗಶಿರಾ 21:53 ಯೋಗ: ವ್ಯತಿಪಾತ 25:25
ಕರಣ: ಭವ 12:38 ಅಮೃತಕಾಲ: ಮಧ್ಯಾಹ್ನ 01:11 ರಿಂದ 02:46
ದಿನದ ವಿಶೇಷ: ವ್ಯತೀಪಾತಮಹಾಲಯ

ಸೂರ್ಯೋದಯ : 06:09   ಸೂರ್ಯಾಸ್ತ : 06:14

ರಾಹುಕಾಲ: ಮಧ್ಯಾಹ್ನ 03:13 ರಿಂದ 04:43
ಗುಳಿಕಕಾಲ: ಮಧ್ಯಾಹ್ನ 12:11 ರಿಂದ
01:42
ಯಮಗಂಡಕಾಲ: ಬೆಳಗ್ಗೆ
09:10 ರಿಂದ 10:41

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆರ್ಥಿಕ ವ್ಯವಹಾರಗಳ ಕುರಿತಾಗಿ ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ, ಅದರಲ್ಲಿಯೂ ಕಣ್ಣಿನ ಬಗೆಗೆ ವಿಶೇಷ ಕಾಳಜಿ ವಹಿಸುವುದು ಸೂಕ್ತ. ಆರ್ಥಿಕವಾಗಿ ಪ್ರಗತಿ ಇರಲಿದೆ. ವ್ಯಾಪಾರ-ವ್ಯವಹಾರಗಳಲ್ಲಿ ಲಾಭ ಸಿಗಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ವೃಷಭ: ಹಿರಿಯರ ಸಲಹೆ ಆರ್ಥಿಕವಾಗಿ ಲಾಭ ತರುವುದು. ಕುಟುಂಬದ ಸದಸ್ಯರ ಬೆಂಬಲ ಕೆಲಸ ಕಾರ್ಯಗಳಲ್ಲಿ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮ್ಮ ಅಭಿಪ್ರಾಯಗಳಿಗೆ ಮನ್ನಣೆ ಸಿಕ್ಕು ಪ್ರಶಂಸೆ ಪಡೆಯುವಿರಿ. ಅಪರಿಚಿತರೊಂದಿಗೆ ಅನಿವಾರ್ಯ ಕಾರಣಗಳಿಂದ ವಾದಕ್ಕೆ ಇಳಿಯುವಂತೆ ಮಾಡಬಹುದು. ಮಾತು ಮಿತವಾಗಿರಲಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಮಿಥುನ: ಆಶಾವಾದಿಗಳಾಗಿರಿ, ಆತ್ಮವಿಶ್ವಾಸದಿಂದ ಮಾಡಿದ ಕಾರ್ಯ ಯಶಸ್ಸುನ್ನು ತಂದು ಕೊಡುವುದು. ಅನಿವಾರ್ಯ ಕಾರಣಗಳಿಂದ ಖರ್ಚು ಮಾಡುವ ಸಾಧ್ಯತೆ ಇದೆ. ಹಳೆಯ ಪರಿಚಿತರ ಸಂಪರ್ಕ ಪುನಃ ಸ್ಥಾಪಿತವಾಗುವುದು. ವೈವಾಹಿಕ ಜೀವನಕ್ಕೆ ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕಟಕ: ಅವಿರತವಾಗಿ ಶ್ರಮಿಸಿದ ಜೀವಕೆ ವಿಶ್ರಾಂತಿಯು ಸಿಗಲಿದೆ. ಸಂಗಾತಿಯೊಂದಿಗೆ ಹೂಡಿಕೆ ಕುರಿತಾಗಿ ಚರ್ಚೆ ಮಾಡುವಿರಿ. ಉತ್ತಮ ವ್ಯಕ್ತಿಗಳ ಸಂಪರ್ಕ, ಮಾರ್ಗದರ್ಶನ ಸಿಗಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ ಇದೆ, ತಾಳ್ಮೆಯಿಂದ ಸಹಕರಿಸಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಸಿಂಹ: ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಹಣಕಾಸು ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಅಗತ್ಯ ವಸ್ತುಗಳ ಖರೀದಿ ಸಾಧ್ಯತೆ ಇದೆ. ಆತುರದ ಮಾತುಗಳು ಸುತ್ತಮುತ್ತಲಿನ ಜನರೊಂದಿಗೆ ವಾದಕ್ಕೆ ಇಳಿಯುವಂತೆ ಮಾಡಬಹುದು ಎಚ್ಚರಿಕೆ ಇರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕನ್ಯಾ: ಹೊಸ ಆರ್ಥಿಕ ಒಪ್ಪಂದಗಳು ಗರಿಗೆದರಲಿವೆ. ಆಪ್ತರಿಂದ ಆಮಂತ್ರಣ ಸಿಗಲಿದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಆಸ್ತಿ ಖರೀದಿ ವ್ಯವಹಾರದ ಕುರಿತು ಚರ್ಚೆ ಮಾಡುವಿರಿ. ಸಂಗಾತಿಯ ಮಾತುಗಳಿಗೆ ಮನ್ನಣೆ ಸಿಗದೇ ಇರುವದರಿಂದ ನಿಮ್ಮ ಮೇಲೆ ಕೋಪಿಸಿಕೊಳ್ಳುವ ಸಾಧ್ಯತೆ ಇದೆ. ನಗುವಿನ ಮೂಲಕ ಪರಿಸ್ಥಿತಿ ತಿಳಿಗೊಳಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 6

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಗಾಳಿಯಲ್ಲಿ ಗೋಪುರ ಕಟ್ಟಿಕೊಂಡು ಸಮಯ, ವ್ಯರ್ಥ ಪ್ರಯತ್ನ ಮಾಡಬೇಡಿ. ಮಾಡುವ ಕೆಲಸದಲ್ಲಿ ಶ್ರದ್ಧೆ ಇರಲಿ. ಕುಟುಂಬದ ಸದಸ್ಯರ ಮಾರ್ಗದರ್ಶನ ಪಡೆಯುವುದು ಒಳ್ಳೆಯದು. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿ ಉಂಟಾಗುವ ಸಾಧ್ಯತೆ ಇದೆ. ಸಂಗಾತಿಯ ಮಧುರ ಪ್ರೀತಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ವೃಶ್ಚಿಕ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗುವುದು. ಹಣಕಾಸಿನ ವ್ಯವಹಾರ ನಿರೀಕ್ಷಿಸಿದಷ್ಟು ಸಾಧ್ಯವಿಲ್ಲ. ಅತಿಥಿಗಳ ಆಗಮನದಿಂದ ನಿಮ್ಮ ಯೋಚಿತ ಕಾರ್ಯ ವಿಳಂಬವಾಗುವ ಸಾಧ್ಯತೆ ಇದೆ. ಆತುರದಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳಲಾಗುವುದು ಬೇಡ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಧನಸ್ಸು: ಕುಟುಂಬದ ಸದಸ್ಯರೊಂದಿಗೆ ಪ್ರಯಾಣ ಮಾಡುವ ಸಾಧ್ಯತೆ ಇದೆ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಯಾವುದೇ ಹಣಕಾಸು ಒಪ್ಪಂದಗಳನ್ನು ಮಾಡಿಕೊಳ್ಳುವುದು ಬೇಡ. ಪ್ರೀತಿ- ಪಾತ್ರರೊಂದಿಗೆ ಆತುರದ ಮಾತುಗಳಿಂದ ನೋವಾಗುವ ಸಾಧ್ಯತೆ ಇದೆ. ನಿಧಾನಿಸಿ, ಯೋಚಿಸಿ ಮಾತನಾಡಿ. ಕೌಟುಂಬಿಕವಾಗಿ ಮಿಶ್ರ ಫಲ.ಅದೃಷ್ಟ ಸಂಖ್ಯೆ: 7

Horoscope Today

ಮಕರ: ಬಹಳ ದಿನಗಳ ಕನಸು ನನಸಾಗುವ ಕಾಲ. ಆತುರದಲ್ಲಿ ಯಾವುದೇ ಸಂಕಲ್ಪ ಮಾಡುವುದು ಬೇಡ. ಸ್ನೇಹಿತರ ಕಷ್ಟ ಕಾಲಕ್ಕೆ ಸ್ಪಂದಿಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕುಂಭ: ಅತಿಯಾದ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವದು ಬೇಡ, ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯಿರಿ. ತಾಳ್ಮೆಯಿಂದ ವರ್ತಿಸಿ. ಆತುರದಿಂದ ಮಾತನಾಡುವುದು ಬೇಡ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕುಟುಂಬದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಮೀನ: ಕೋಪದಿಂದ ಅಪಾಯ ತಂದುಕೊಳ್ಳುವುದು ಬೇಡ. ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ ಇದೆ, ಕಾಳಜಿ ವಹಿಸುವುದು ಸೂಕ್ತ. ವ್ಯಾಪಾರ ವ್ಯವಹಾರದಲ್ಲಿ ಸಾಧಾರಣವಾಗಿರಲಿದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಸಂಗಾತಿಯ ವರ್ತನೆ ನಿಮಗೆ ಕೋಪ ತರಿಸಬಹುದು. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Siddeshwara Temple
ಬೆಂಗಳೂರು13 ಗಂಟೆಗಳು ago

Siddheshwar Temple : ಸೊಲ್ಲಾಪುರದ ಸಿದ್ದೇಶ್ವರ ದೇಗುಲದ ಆವರಣದಲ್ಲಿ ವಚನಕಾರ ಸಿದ್ದರಾಮನ ವಚನಗಳ ಅಳವಡಿಕೆಗೆ ಕಸಾಪ ಆಗ್ರಹ

school admission
ಬೆಂಗಳೂರು13 ಗಂಟೆಗಳು ago

School Admissions : ಗಲ್ಲಿಗೊಂದು ಹುಟ್ಟಿಕೊಂಡ ಖಾಸಗಿ ಶಾಲೆಗಳು; ವಿದ್ಯಾರ್ಥಿಗಳ ಆಡ್ಮಿನ್‌ಗಾಗಿ ಹೊಸ ತಂತ್ರ

karnataka weather Forecast
ಮಳೆ19 ಗಂಟೆಗಳು ago

Karnataka Weather : ಕರಾವಳಿ ಸೇರಿ ಉತ್ತರ ಒಳನಾಡಿನ ಈ ಭಾಗದಲ್ಲಿ ಭರ್ಜರಿ ಮಳೆ; ಯೆಲ್ಲೊ ಅಲರ್ಟ್‌ ಘೋಷಣೆ

Dina Bhavishya
ಭವಿಷ್ಯ19 ಗಂಟೆಗಳು ago

Dina Bhavishya : ಈ ರಾಶಿಯವರಿಗೆ ಅನಿರೀಕ್ಷಿತ ಲಾಭವು ದುಪ್ಪಟ್ಟು ಖುಷಿ ಸಿಗಲಿದೆ

Murder case
ಬೆಂಗಳೂರು1 ದಿನ ago

Bengaluru Murder : ಮಹಿಳೆಯನ್ನು 50 ತುಂಡಾಗಿ ಕತ್ತರಿಸಿದವನು ಒಡಿಶಾದ ಸ್ಮಶಾನದಲ್ಲಿ ನೇಣಿಗೆ ಶರಣು!

assault case
ಹಾವೇರಿ1 ದಿನ ago

Assault Case : ಮನೆಗೆ ಬಾರದ ಪತ್ನಿ; ಸಿಟ್ಟಾಗಿ ಮಾವ ಬೆಳೆದ ಅಡಿಕೆ ಗಿಡಗಳನ್ನು ನಾಶ ಮಾಡಿದ ಅಳಿಯ!

Murder case
ದಾವಣಗೆರೆ1 ದಿನ ago

Murder Case : ಪತಿಗೆ ನಿದ್ರೆ ಮಾತ್ರೆ ಕೊಟ್ಟು ರಾತ್ರಿ ಹೊತ್ತು ಪ್ರಿಯಕರನ ಸೇರುತ್ತಿದ್ದಳು ಮಳ್ಳಿ! ಪತ್ನಿಯ ಅಕ್ರಮ ಸಂಬಂಧಕ್ಕೆ ಪತಿ ಬಲಿ

new serial
ಬೆಂಗಳೂರು1 ದಿನ ago

New Serial : ಡಿಫರೆಂಟ್ ಕಥೆಯೊಂದಿಗೆ ಕಿರುತೆರೆಯಲ್ಲಿ ಶುರುವಾಗ್ತಿದೆ ʻನಿನ್ನ ಜೊತೆ ನನ್ನ ಕಥೆʼ

World Retinal Day 2024
ಪ್ರಮುಖ ಸುದ್ದಿ1 ದಿನ ago

World Retinal Day 2024 : ಶಾಕಿಂಗ್‌ ನ್ಯೂಸ್‌; ಜಾಗತಿಕವಾಗಿ 1 ಬಿಲಿಯನ್ ಜನರು ತಮ್ಮ ದೃಷ್ಟಿಯನ್ನು ಕಳೆದುಕೊಳ್ಳುತ್ತಿದ್ದರಂತೆ!

MUda Scam
ರಾಜಕೀಯ2 ದಿನಗಳು ago

Muda Scam : ಸಿದ್ದರಾಮಯ್ಯ ರಾಜೀನಾಮೆಗೆ ಹೆಚ್ಚಾದ ಒತ್ತಡ; ಫ್ರೀಡಂ ಪಾರ್ಕ್‌ನಲ್ಲಿ ಜೆಡಿಎಸ್‌ ಪ್ರತಿಭಟನೆ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss- Saregamapa 20 average TRP
ಕಿರುತೆರೆ11 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್4 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್4 ವಾರಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌