Upendra Birthday : ಉಪ್ಪಿ ಬರ್ತಡೇಯಲ್ಲೊಬ್ಬ ಕ್ರೇಜಿ ಫ್ಯಾನ್! - Vistara News

ವಿಡಿಯೋ

Upendra Birthday : ಉಪ್ಪಿ ಬರ್ತಡೇಯಲ್ಲೊಬ್ಬ ಕ್ರೇಜಿ ಫ್ಯಾನ್!

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಆರೋಗ್ಯ

Belly Fat Loss Workout In Kannada | ಹೊಟ್ಟೆಯ ಬೊಜ್ಜನ್ನು ಕರಗಿಸಬೇಕಾ? 

VISTARANEWS.COM


on

Koo

Continue Reading

ಕರ್ನಾಟಕ

Video Viral: ಜಗದ ಪರಿವೇ ಇಲ್ಲದೆ ರೋಡಿನ ಮಧ್ಯೆ ಬಂದಳು; ವೇಗವಾಗಿ ಬಂದ ಬಸ್‌ ಇನ್ನೇನು ಗುದ್ದೇ ಬಿಡ್ತು?

Viral News: ಮಹಿಳೆಯೊಬ್ಬರು ಪವಾಡ ಸದೃಶ ರೀತಿಯಲ್ಲಿ ಅಪಘಾತದಿಂದ ಪಾರಾಗಿದ್ದಾರೆ. ಬಸ್ ಚಾಲಕನ ಸಮಯಪ್ರಜ್ಞೆ ಈ ಮಹಿಳೆಯನ್ನು ಕಾಪಾಡಿದೆ. ರಸ್ತೆ ದಾಟುವಾಗ ಸುತ್ತಮುತ್ತ ನೋಡದೆ ಇದ್ದರೆ ಇಂತಹ ಅಪಾಯ ಕಟ್ಟಿಟ್ಟ ಬುತ್ತಿ. ಆದರೆ, ಈ ಪ್ರಕರಣದಲ್ಲಿ ಮಾತ್ರ ಆ ಮಹಿಳೆಯ ಅದೃಷ್ಟ ಚೆನ್ನಾಗಿತ್ತು. ಹೀಗಾಗಿ ಸ್ವಲ್ಪದರಲ್ಲಿಯೇ ಬಚಾವಾಗಿದ್ದಾಳೆ.

VISTARANEWS.COM


on

Video Viral Woman survives bus accident
Koo

ಉಳ್ಳಾಲ: ಪಾದಚಾರಿ ಮಹಿಳೆ ಬಸ್ ಅಪಘಾತದಿಂದ ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ತೌಡುಗೋಳಿ ಸಮೀಪದ ನರಿಂಗಾನದಲ್ಲಿ ಇತ್ತೀಚೆಗೆ ನಡೆದಿದೆ. ಇದರ ಸಿಸಿಟಿವಿ ದೃಶ್ಯಾವಳಿ ಈಗ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿವೆ. ಆಕೆ ಬಚಾವ್‌ ಆಗಿ ಬಂದ ವಿಡಿಯೊ ಈಗ ಸಖತ್ ವೈರಲ್ (Video Viral) ಆಗಿದೆ.

ಮಂಗಳೂರಿನ ತೌಡುಗೋಳಿಯ ನರಿಂಗಾನದ ‌ಬಳಿ ಈ ಘಟನೆ ನಡೆದಿದೆ. ಗೋಪಾಲಕೃಷ್ಣ ಖಾಸಗಿ ಬಸ್ ಚಾಲಕನ ಚಾಣಾಕ್ಷತನದಿಂದ ಮಹಿಳೆ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ.

Video Viral Woman saves from bus accident
ಅಪಘಾತದಿಂದ ಪಾರಾದ ಮಹಿಳೆ

ಇದನ್ನೂ ಓದಿ: Video Viral: ಮನೆಯಾಕೆ ಅಡುಗೆ ಡಬ್ಬಿಗೆ ಕೈ ಇಟ್ಟಳು; ಹಿಂದಿದ್ದ ನಾಗಪ್ಪ ಬುಸ್‌ ಅಂದುಬಿಟ್ಟ!

ಏನಿದು ಘಟನೆ?

ಮುಡಿಪು ‌ಬಳಿಯ ರಸ್ತೆಯಲ್ಲಿ ಮಹಿಳೆಯೊಬ್ಬರು ಯಾವುದೋ ಯೋಚನೆಯಲ್ಲಿ ದಾಟಲು ಮುಂದಾಗಿದ್ದಾರೆ. ಮೊದಲಿಗೆ ರಸ್ತೆ ಪಕ್ಕ ನಿಲ್ಲಿಸಿದ್ದ ಆಟೊವನ್ನು ದಾಟಿದ್ದಾರೆ. ಅವರ ಮುಂದೆ ಹಾಗೇ ಒಂದು ಓಮ್ನಿ ಸಹ ಹಾದುಹೋಗಿದೆ. ಆದರೆ, ತಮ್ಮ ಎಡಭಾಗದಲ್ಲಿ ಯಾವ ವಾಹನ ಬರುತ್ತಿದೆ ಎಂಬುದನ್ನೂ ನೋಡದೇ ಅರ್ಧ ರಸ್ತೆಗೆ ಬಂದು ಬಿಟ್ಟಿದ್ದಾರೆ. ಆ ಕಡೆಯಿಂದ ಖಾಸಗಿ ಬಸ್‌ವೊಂದು ವೇಗವಾಗಿ ಬರುತ್ತಿತ್ತು. ಇನ್ನೇನು ಆಕೆಗೆ ಡಿಕ್ಕಿ ಹೊಡೆದೇ ಬಿಟ್ಟಿತು ಎಂದೇ ಅಲ್ಲಿದ್ದವರು ಅಂದುಕೊಂಡರು. ಆ ಮಹಿಳೆ ಸಹ ಒಮ್ಮೆ ಅವಕ್ಕಾದಳು. ಆದರೆ, ಚಾಲಕನ ಸಮಯಪ್ರಜ್ಞೆ ಮಹಿಳೆಯನ್ನು ಉಳಿಸಿತು.

ಬಸ್‌ ಚಾಲಕ ತ್ಯಾಗರಾಜ್

ವೇಗವಾಗಿ ಬಂದರೂ ಚಾಲಕ ಮಹಿಳೆಯನ್ನು ಕಂಡಿದ್ದಾರೆ. ಹೀಗಾಗಿ ತಕ್ಷಣವೇ ರಸ್ತೆಯ ಇನ್ನೊಂದು ಬದಿಗೆ ಹ್ಯಾಂಡಲ್‌ ತಿರುಗಿಸಿ ಸ್ವಲ್ಪ ತಿರುವು ಪಡೆದು ನಿಲ್ಲಿಸಿದ್ದಾರೆ. ಹೀಗಾಗಿ ಕೂದಲೆಳೆ ಅಂತರದಲ್ಲಿ ಮಹಿಳೆಯನ್ನು ರಕ್ಷಿಸಿದ್ದಾರೆ. ಕೈರಂಗಳ ನಿವಾಸಿ ತ್ಯಾಗರಾಜ್ ಬಸ್‌ ನಿವಾಸಿಯಾಗಿದ್ದಾರೆ. ಚಾಲಕನ ಸಮಯಪ್ರಜ್ಞೆಗೆ ಎಲ್ಲೆಡೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಇದನ್ನೂ ಓದಿ: Viral News : ಹೆಂಡತಿಯನ್ನು ಹೆದರಿಸಲು ಹೋಗಿ ತಾನೇ ಬೆಂಕಿ ಹಚ್ಚಿಕೊಂಡ ಕುಡುಕ ಗಂಡ!

ಘಟನೆಯ ಈ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ವಿಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಳಿಕ ಮಹಿಳೆಯನ್ನು ಸುತ್ತುವರಿದ ನಾಗರಿಕರು ಆಕೆಯ ಆರೋಗ್ಯವನ್ನು ವಿಚಾರಿಸಿದ್ದಾರೆ.

Continue Reading

ಕರ್ನಾಟಕ

Abhishek Ambareesh Reception: ಅಭಿ- ಅವಿವ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

Abhishek Ambareesh Reception: ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನಟ ಅಭಿಷೇಕ್ ಅಂಬರೀಶ್ ಮತ್ತು ಅವಿವ ಬಿಡಪ ಆರತಕ್ಷತೆ ಕಾರ್ಯಕ್ರಮ ಆಯೋಜಿಸಲಾಗಿದೆ. ಚಿತ್ರರಂಗದ ಗಣ್ಯರು, ಪ್ರಮುಖ ರಾಜಕೀಯ ನಾಯಕರು ಆಗಮಿಸಿ ದಂಪತಿಗೆ ಶುಭ ಕೋರಿದ್ದಾರೆ.

VISTARANEWS.COM


on

abhishek ambareesh wedding Reception
Koo
Continue Reading

South Cinema

G20 Meeting: ಜಿ20 ಸಭೆಯಲ್ಲೂ ನಾಟು ನಾಟು ಹವಾ; ರಾಮ್‌ಚರಣ್‌ ಜತೆ ದಕ್ಷಿಣ ಕೊರಿಯಾ ರಾಯಭಾರಿ ಡಾನ್ಸ್

G20 Meeting: ಜಮ್ಮು-ಕಾಶ್ಮೀರದಲ್ಲಿ ಸೋಮವಾರ ಆರಂಭವಾದ ಜಿ-20 ಸಭೆಯಲ್ಲೂ ನಾಟು ನಾಟು ಹಾಡು ಜನಮನ ಸೆಳೆದಿದೆ. ಇದೇ ಹಾಡಿಗೆ ರಾಮ್‌ಚರಣ್‌ ಹಾಗೂ ದಕ್ಷಿಣ ಕೊರಿಯಾದ ಭಾರತ ರಾಯಭಾರಿ ಕೂಡ ನೃತ್ಯ ಮಾಡಿದ್ದಾರೆ.

VISTARANEWS.COM


on

G20 Meeting
Koo

ಶ್ರೀನಗರ: ಎಸ್‌.ಎಸ್‌. ರಾಜಮೌಳಿ ನಿರ್ದೇಶನದ ಆರ್‌ಆರ್‌ಆರ್‌ ಸಿನಿಮಾದ ನಾಟು ನಾಟು ಹಾಡಿಗೆ ಆಸ್ಕರ್‌ ಪ್ರಶಸ್ತಿ ಬಂದಿದ್ದು, ಈಗ ಜಾಗತಿಕ ಮಟ್ಟದಲ್ಲಿ ಹಾಡು ಖ್ಯಾತಿ ಗಳಿಸಿದೆ. ನಟರಾದ ರಾಮ್‌ಚರಣ್‌ ಹಾಗೂ ಜ್ಯೂನಿಯರ್‌ ಎನ್‌ಟಿಆರ್‌ ಮಾಡಿದ ನೃತ್ಯವೂ ಮನ್ನಣೆ ಪಡೆದಿದೆ. ಇದಕ್ಕೆ ಮತ್ತೊಂದು ನಿದರ್ಶನ ಎಂಬಂತೆ, ಜಮ್ಮು-ಕಾಶ್ಮೀರದಲ್ಲಿ ನಡೆದ ಜಿ-20 ಸಭೆಯಲ್ಲೂ (G20 Meeting) ನಾಟು ನಾಟು ಹಾಡಿಗೆ ನಟ ರಾಮ್‌ಚರಣ್‌ ಸೇರಿ ಹಲವರು ಡಾನ್ಸ್‌ ಮಾಡಿದ್ದಾರೆ.

ಹೌದು, ಪ್ರವಾಸೋದ್ಯಮವನ್ನು ಗಮನದಲ್ಲಿಟ್ಟುಕೊಂಡು ಕಾಶ್ಮೀರದ ಶ್ರೀನಗರದಲ್ಲಿ ಜಿ-20 ಸಭೆ ನಡೆಯುತ್ತಿದೆ. ಇದೇ ವೇಳೆ, ನಟ ರಾಮ್‌ಚರಣ್‌ ಅವರು ಕೂಡ ಸಭೆಯಲ್ಲಿ ಪಾಲ್ಗೊಂಡು, ಸಿನಿಮಾ ಹಾಗೂ ಪ್ರವಾಸೋದ್ಯಮದ ಕುರಿತು ಮಾತನಾಡಿದರು. ಅಲ್ಲದೆ, ದಕ್ಷಿಣ ಕೊರಿಯಾದ ಭಾರತ ರಾಯಭಾರಿ ಚಾಂಗ್‌ ಜೇ ಬೋಕ್‌ ಅವರು ನಾಟು ನಾಟು ಹಾಡಿಗೆ ವೇದಿಕೆ ಮೇಲೆಯೇ ನೃತ್ಯ ಮಾಡಿದರು. ಇವರು ನೃತ್ಯ ಮಾಡಿದ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಫೋಟೊ, ವಿಡಿಯೊ ಇಲ್ಲಿವೆ

ಇದನ್ನೂ ಓದಿ: G20 Meeting: ಕಾಶ್ಮೀರವನ್ನು ಸ್ವಿಟ್ಜರ್‌ಲ್ಯಾಂಡ್‌ಗೆ ಹೋಲಿಸಿದ ಅರಬ್‌ ಇನ್‌ಫ್ಲುಯೆನ್ಸರ್;‌ ಇಲ್ಲಿದೆ ವಿಡಿಯೊ

ಪ್ರವಾಸೋದ್ಯಮದ ಪ್ರಮುಖ ರಾಜ್ಯವಾಗಿರುವ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಜಿ 20 ಪ್ರವಾಸೋದ್ಯಮ ಸಭೆಯನ್ನು ಆಯೋಜಿಸುವ ಮೂಲಕ ಭಾರತವು ತನ್ನ ಹಕ್ಕುದಾರಿಕೆಯನ್ನು ಪ್ರತಿಷ್ಠಾಪಿಸಿದೆ. ಚೀನಾ ಸೇರಿ ಕೆಲವು ಇಸ್ಲಾಮಿಕ್ ರಾಷ್ಟ್ರಗಳು ಈ ಸಭೆಯಲ್ಲಿ ಪಾಲ್ಗೊಳ್ಳಲು ಹಿಂದೇಟು ಹಾಕಿದರೂ, ಅದ್ಧೂರಿಯಾಗಿ ಸಭೆ ಆಯೋಜಿಸಿ ಕಣಿವೆಯಲ್ಲಿ ಶಾಂತಿ ನೆಲೆಸಿದೆ ಎಂಬ ಸಂದೇಶ ರವಾನಿಸಲು ಸರ್ಕಾರ ಮುಂದಾಗಿದೆ. ಈಗಾಗಲೇ ಸಭೆ ಆರಂಭವಾಗಿದ್ದು, ವಿದೇಶಿ ಗಣ್ಯರಿಗೆ ಸಾಂಪ್ರದಾಯಿಕವಾಗಿ ಸ್ವಾಗತ ಕೋರಲಾಗಿದೆ.

ಕಾಶ್ಮೀರವನ್ನು ಸ್ವಿಟ್ಜರ್‌ಲ್ಯಾಂಡ್‌ಗೆ ಹೋಲಿಸಿದ ಅರಬ್‌ ಇನ್‌ಫ್ಲುಯೆನ್ಸರ್‌

ಜಿ-20 ಸಭೆಗೂ ಮುನ್ನ ಅರಬ್‌ ಇನ್‌ಫ್ಲುಯೆನ್ಸರ್‌ ಆಗಿರುವ ಅಮ್ಜದ್‌ ತಾಹ ಅವರು ಕಣಿವೆಯಲ್ಲಿ ತಾವು ಸುತ್ತಾಡಿದ ಸ್ಥಳಗಳು, ಮನಸೂರೆಗೊಳಿಸಿದ ಸೌಂದರ್ಯದ ವಿಡಿಯೊವನ್ನು ಟ್ವೀಟ್‌ ಮಾಡಿದ್ದಾರೆ. ಹಾಗೆಯೇ, “ಇದು ಸ್ವಿಟ್ಜರ್‌ಲ್ಯಾಂಡ್‌ ಅಥವಾ ಆಸ್ಟ್ರಿಯಾ ಅಲ್ಲ. ಇದು ಭಾರತ, ಜಿ-20 ಸಭೆ ನಡೆಯುವ ಕಾಶ್ಮೀರದ ಸೌಂದರ್ಯವಾಗಿದೆ. ಇದನ್ನು ಭೂಮಿಯ ಮೇಲಿನ ಸ್ವರ್ಗ ಎಂದು ಕರೆಯಲಾಗುತ್ತದೆ. ಇಲ್ಲಿ ಭೂಮಿಯನ್ನು ಸಂರಕ್ಷಿಸಲಾಗಿದೆ, ಪರಿಸರವನ್ನು ಕಾಪಾಡಲಾಗಿದೆ. ಹವಾಮಾನ ಬದಲಾವಣೆಗೆ ಪರಿಹಾರದ ಮೂರ್ತ ರೂಪವಾಗಿ ಕಣ್ಣೆದುರಿಗಿದೆ” ಎಂದು ಒಕ್ಕಣೆ ಬರೆದಿದ್ದಾರೆ.

Continue Reading
Advertisement
Job Alert
ಉದ್ಯೋಗ27 mins ago

Job Alert: ಗಮನಿಸಿ: ಗ್ರಾಮೀಣ ಬ್ಯಾಂಕ್‌ನ 9,995 ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ನಾಳೆ ಕೊನೆಯ ದಿನ

Kannada New Movie Kenda in premier In world wide
ಸ್ಯಾಂಡಲ್ ವುಡ್32 mins ago

Kannada New Movie: ವಿಶ್ವಮಟ್ಟದಲ್ಲಿ ದಾಖಲೆ ಬರೆದ ಕನ್ನಡದ `ಕೆಂಡ’!

Orange Peel Benefits
ಆರೋಗ್ಯ33 mins ago

Orange Peel Benefits: ಕಿತ್ತಳೆ ಸಿಪ್ಪೆ ಎಸೆಯಬೇಡಿ; ಹೃದಯದ ಆರೋಗ್ಯಕ್ಕೆ ಇದು ಒಳ್ಳೆಯದು!

Shivamogga News
ಕರ್ನಾಟಕ33 mins ago

Shivamogga News: ಶಿವಮೊಗ್ಗದಲ್ಲಿ ಆಂಬುಲೆನ್ಸ್-ಬೈಕ್‌ ಡಿಕ್ಕಿ; ಸ್ಥಳದಲ್ಲೇ ಮೂವರ ಸಾವು

IND vs SA Final
ಕ್ರೀಡೆ35 mins ago

IND vs SA Final: ಫೈನಲ್​ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ನಡುಕ ಹುಟ್ಟಿಸಿದ ಅಂಪೈರ್​!

Kalki 2898 AD box office day 2 prediction Prabhas
ಟಾಲಿವುಡ್45 mins ago

Kalki 2898 AD: ಎರಡನೇ ದಿನವೂ ಒಳ್ಳೆಯ ಗಳಿಕೆ ಕಂಡ  ‘ಕಲ್ಕಿ 2898 ಎಡಿ’ ಸಿನಿಮಾ!

US Presidential Election
ವಿದೇಶ1 hour ago

US Presidential Election: ಬಹಿರಂಗ ಚರ್ಚೆ ಬಳಿಕ ಅಭ್ಯರ್ಥಿಯ ಬದಲಾವಣೆ? ಬೈಡೆನ್‌ ಬದಲಿಗೆ ಮಿಶೆಲ್‌ ಒಬಾಮಾ ಕಣಕ್ಕೆ?

IND vs SA Final
ಕ್ರೀಡೆ1 hour ago

IND vs SA Final: ಇಂದು ಫೈನಲ್​ ಪಂದ್ಯ ನಡೆಯುವುದೇ ಅನುಮಾನ; ಕಾರಣವೇನು?

Sadhguru Jaggi Vasudev
ಆರೋಗ್ಯ1 hour ago

Sadhguru Jaggi Vasudev: ಮಕ್ಕಳಲ್ಲಿ ಅಲರ್ಜಿ ಸಮಸ್ಯೆಗೆ ಏನು ಪರಿಹಾರ? ಸದ್ಗುರು ಸಲಹೆ ಇಲ್ಲಿದೆ ಕೇಳಿ

Kannada New Movie niveditha Shivarajkumar frefly cinema sudharani join
ಸಿನಿಮಾ1 hour ago

Kannada New Movie: ನಿವೇದಿತಾ ಶಿವರಾಜಕುಮಾರ್ ನಿರ್ಮಾಣದ ‘ಫೈರ್‌ಫ್ಲೈ’ ತಂಡ ಸೇರಿದ ಸುಧಾರಾಣಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ15 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ22 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌