IPL Auction 2023 | ಯಾವ ಆಟಗಾರ ಯಾವ ತಂಡದ ಪಾಲಾದರು? ಇಲ್ಲಿದೆ ಮಾಹಿತಿ - Vistara News

ಐಪಿಎಲ್ 2024

IPL Auction 2023 | ಯಾವ ಆಟಗಾರ ಯಾವ ತಂಡದ ಪಾಲಾದರು? ಇಲ್ಲಿದೆ ಮಾಹಿತಿ

ಐಪಿಎಲ್​ 16ನೇ ಆವೃತ್ತಿಗಾಗಿ ಡಿಸೆಂಬರ್​23 ರಂದು ಕೇರಳದ ಕೊಚ್ಚಿಯಲ್ಲಿ ನಡೆದ ಹರಾಜು ಪ್ರಕ್ರಿಯೆಯಲ್ಲಿ ನಾನಾ ತಂಡಗಳಿಗೆ ಸೇರ್ಪಡೆಗೊಂಡ ಆಟಗಾರರ ಪಟ್ಟಿ ಇಂತಿದೆ.

VISTARANEWS.COM


on

IPL auction 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

– ಕೇನ್​ ವಿಲಿಯಮ್ಸನ್​ (ನ್ಯೂಜಿಲ್ಯಾಂಡ್) ಜಿಟಿ, 2 ಕೋಟಿ ರೂಪಾಯಿ
– ಹ್ಯಾರಿ ಬ್ರೂಕ್​ (ಇಂಗ್ಲೆಂಡ್​)​ ಎಸ್​ಆರ್​ಎಚ್​, 13.25 ಕೋಟಿ ರೂಪಾಯಿ
– ಮಯಾಂಕ್​ ಅಗರ್ವಾಲ್​ ಎಸ್​ಆರ್​ಎಚ್​, 8.25 ಕೋಟಿ ರೂಪಾಯಿ
– ಅಜಿಂಕ್ಯ ರಹಾನೆ, ಸಿಎಸ್​ಕೆ, 50 ಲಕ್ಷ ರೂಪಾಯಿ
– ಸ್ಯಾಮ್​ ಕರ್ರನ್ ( ಇಂಗ್ಲೆಂಡ್​) ಪಿಬಿಕೆಸ್,​ 18.50 ಕೋಟಿ ರೂಪಾಯಿ
– ಒಡೇನ್​ ಸ್ಮಿತ್​ (ವಿಂಡೀಸ್​), ಜಿಟಿ, 50 ಲಕ್ಷ ರೂಪಾಯಿ
– ಸಿಕಂದರ್​ ರಾಜಾ(ಜಿಂಬಾಬ್ವೆ), ಪಿಬಿಕೆಎಸ್,​ 50 ಲಕ್ಷ ರೂಪಾಯಿ
– ಜೇಸನ್​ ಹೋಲ್ಡರ್​ (ವಿಂಡೀಸ್​), ಆರ್​ಆರ್​, 5.75 ಕೋಟಿ ರೂಪಾಯಿ
– ಕ್ಯಾಮೆರಾನ್​ ಗ್ರೀನ್​ (ಆಸ್ಟ್ರೇಲಿಯಾ) ಎಮ್​ಐ, 17.50 ಕೋಟಿ ರೂಪಾಯಿ
– ನಿಕೋಲಸ್​ ಪೂರನ್​ (ವಿಂಡೀಸ್), ಎಲ್​ಎಸ್​ಜಿ, 16 ಕೋಟಿ ರೂಪಾಯಿ
– ಹೆನ್ರಿಚ್​ ಕ್ಲಾಸೆನ್​ (ದ. ಆಫ್ರಿಕಾ), ಎಸ್​ಆರ್​ಎಚ್,​ 5.25 ಕೋಟಿ ರೂಪಾಯಿ
– ಫಿಲ್​ ಸಾಲ್ಟ್​ (ಇಂಗ್ಲೆಂಡ್),​ ಡಿಸಿ, 2 ಕೋಟಿ ರೂಪಾಯಿ


– ರೀಸ್​ ಟೋಪ್ಲೆ ಇಂಗ್ಲೆಂಡ್​ ಆರ್​ಸಿಬಿ 1.9 ಕೋಟಿ ರೂಪಾಯಿ
– ಜಯದೇವ್​ ಉನಾದ್ಕಟ್​ ಭಾರತ ಎಲ್​ಎಸ್​ಜಿ 50 ಲಕ್ಷ ರೂಪಾಯಿ
– ಜೇ ರಿಚರ್ಡ್ಸನ್​ ಆಸ್ಟ್ರೇಲಿಯಾ ಎಮ್​ಐ 1.5 ಕೋಟಿ ರೂಪಾಯಿ
– ಅದಿಲ್​ ರಶೀದ್​ ಇಂಗ್ಲೆಂಡ್​ ಎಸ್​ಆರ್​ಎಚ್​ 2 ಕೋಟಿ ರೂಪಾಯಿ
– ಮಯಾಂಕ್​ ಮಾರ್ಕಂಡೆ ಭಾರತ ಎಸ್​ಆರ್​ಎಚ್​ 50 ಲಕ್ಷ ರೂಪಾಯಿ
– ಶೇಖ್​ ರಶೀದ್​ ಭಾರತ ಸಿಎಸ್​ಕೆ 20 ಲಕ್ಷ ರೂಪಾಯಿ-
– ವಿವ್ರಾಂತ್ ಶರ್ಮ ಭಾರತ ಎಸ್​ಆರ್​ಎಚ್​ 2.6 ಕೋಟಿ ರೂಪಾಯಿ
– ಸಮರ್ಥ್​ ವ್ಯಾಸ್​ ಭಾರತ ಎಸ್​ಆರ್​ಎಚ್​ 20 ಲಕ್ಷ ರೂಪಾಯಿ
– ಸಾನ್ವಿರ್​ ಸಿಂಗ್​ ಭಾರತ ಎಸ್​ಆರ್​ಎಚ್​ 20 ಲಕ್ಷ ರೂಪಾಯಿ
– ನಿಶಾಂತ್​ ಸಿಂಧು ಭಾರತ ಸಿಎಸ್​ಕೆ 60 ಲಕ್ಷ ರೂಪಾಯಿ
– ಎನ್​ ಜಗದೀಶನ್​ ಭಾರತ ಕೆಕೆಆರ್​ 90 ಲಕ್ಷ ರೂಪಾಯಿ
– ಕೆ ಎಸ್​ ಭರತ್​ ಭಾರತ ಜಿಟಿ 1.2 ಕೋಟಿ ರೂಪಾಯಿ
– ಉಪೇಂದ್ರ ಸಿಂಗ್​ ಭಾರತ ಎಸ್​ಆರ್​ಎಚ್​ 25 ಲಕ್ಷ ರೂಪಾಯಿ
– ವೈಭವ್​ ಅರೋರಾ ಭಾರತ ಕೆಕೆಆರ್​ 60 ಲಕ್ಷ ರೂಪಾಯಿ
– ಯಶ್​ ಠಾಕೂರ್​ ಭಾರತ ಎಲ್​ಎಸ್​ಜಿ 45 ಲಕ್ಷ ರೂಪಾಯಿ
– ಶಿವಂ ಮಾವಿ ಭಾರತ ಜಿಟಿ 6 ಕೋಟಿ ರೂಪಾಯಿ
– ಮುಖೇಶ್​ ಕುಮಾರ್​ ಭಾರತ ಡಿಸಿ 5.5 ಕೋಟಿ ರೂಪಾಯಿ
– ಹಿಮಾಂಶು ಶರ್ಮ ಭಾರತ ಆರ್​ಸಿಬಿ 20 ಲಕ್ಷ ರೂಪಾಯಿ
– ಮನೀಶ್​ ಪಾಂಡೆ ಭಾರತ ಡಿಸಿ 2.4 ಕೋಟಿ ರೂಪಾಯಿ
– ವಿಲ್​ ಜಾಕ್ಸ್​ ಇಂಗ್ಲೆಂಡ್​ ಆರ್​ಸಿಬಿ 3.2 ಕೋಟಿ ರೂಪಾಯಿ
– ರೊಮಾರಿಯೊ ಶಫರ್ಡ್​ ವಿಂಡೀಸ್​ ಎಲ್​ಎಸ್​ಜಿ 50 ಲಕ್ಷ ರೂಪಾಯಿ
– ಡ್ಯಾನಿಯಲ್​ ಸ್ಯಾಮ್ಸ್​ ಆಸ್ಟ್ರೇಲಿಯಾ ಎಲ್​ಎಸ್​ಜಿ 75 ಲಕ್ಷ ರೂಪಾಯಿ
– ಕೈಲ್​ ಜೇಮಿಸನ್​ ನ್ಯೂಜಿಲೆಂಡ್​ ಸಿಎಸ್​ಕೆ 1 ಕೋಟಿ ರೂಪಾಯಿ
– ಪಿಯೂಶ್​ ಚಾವ್ಲಾ ಭಾರತ ಎಮ್​ಐ 50 ಲಕ್ಷ ರೂಪಾಯಿ
– ಅಮಿತ್​ ಮಿಶ್ರಾ ಭಾರತ ಎಲ್​ಎಸ್​ಜಿ 50 ಲಕ್ಷ ರೂಪಾಯಿ
– ಹರ್ಪ್ರೀತ್​ ಭಾಟಿಯಾ ಭಾರತ ಪಿಬಿಕೆಎಸ್​ 40 ಲಕ್ಷ ರೂಪಾಯಿ
– ಮನೋಜ್​ ಭಾಂಡಗೆ ಭಾರತ ಆರ್​ಸಿಬಿ 20 ಲಕ್ಷ ರೂಪಾಯ
– ಮಯಾಂಕ್​ ದಾಗರ್​ ಭಾರತ ಎಸ್​ಆರ್​ಎಚ್​ 1.8 ಕೋಟಿ ರೂಪಾಯಿ
– ಡುವಾನ್​ ಜಾನ್ಸೆನ್​ ದ. ಆಫ್ರಿಕಾ ಎಮ್​ಐ 20 ಲಕ್ಷ ರೂಪಾಯಿ
– ಪ್ರೇರಕ್​ ಮಂಕಡ್​ ಭಾರತ ಎಲ್​ಎಸ್​ಜಿ 20 ಲಕ್ಷ ರೂಪಾಯಿ
– ಡೊನೊವನ್​ ಫೆರೆರಾ ದ. ಆಫ್ರಿಕಾ ಆರ್​ಆರ್​ 50 ಲಕ್ಷ ರೂಪಾಯಿ
– ಊರ್ವಿಲ್​ ಪಟೇಲ್​ ಭಾರತ ಜಿಟಿ 20 ಲಕ್ಷ ರೂಪಾಯಿ
– ವಿಷ್ಣು ವಿನೋದ್​ ಭಾರತ ಎಮ್​ಐ 20 ಲಕ್ಷ ರೂಪಾಯಿ
– ವಿದ್ವತ್ ಕಾವೇರಪ್ಪ ಭಾರತ ಪಂಜಾಬ್​ 20 ಲಕ್ಷ ರೂಪಾಯಿ
– ರಾಜನ್​ ಕುಮಾರ್​ ಭಾರತ ಆರ್​ಸಿಬಿ 70 ಲಕ್ಷ ರೂಪಾಯಿ
– ಸುಯಾಶ್​ ಶರ್ಮ ಭಾರತ ಕೆಕೆಆರ್​ 20 ಲಕ್ಷ ರೂಪಾಯಿ
– ಜೋಶುವಾ ಲಿಟಲ್​ ಐರ್ಲೆಂಡ್​ ಜಿಟಿ 4.4 ಕೋಟಿ ರೂಪಾಯಿ
– ಮೋಹಿತ್​ ಶರ್ಮ ಭಾರತ ಜಿಟಿ 50 ಲಕ್ಷ ರೂಪಾಯಿ
– ಶಮ್ಸ್​ ಮುಲಾನಿ ಭಾರತ ಎಮ್​ಐ 20 ಲಕ್ಷ ರೂಪಾಯಿ
– ಸ್ವಪ್ನಿಲ್​ ಸಿಂಗ್​ ಭಾರತ ಎಲ್​ಎಸ್​ಜಿ 20 ಲಕ್ಷ ರೂಪಾಯಿ
– ಡೇವಿಸ್​ ವೈಸ್​ ನಮೀಬಿಯಾ ಕೆಕೆಆರ್​ 1 ಕೋಟಿ ರೂಪಾಯಿ
– ನಿತಿಶ್​ ಕುಮಾರ್​ ಭಾರತ ಎಸ್​ಆರ್​ಎಚ್​ 20 ಲಕ್ಷ ರೂಪಾಯಿ
– ಅವಿನಾಶ್​ ಸಿಂಗ್​ ಭಾರತ ಆರ್​ಸಿಬಿ 60 ಲಕ್ಷ ರೂಪಾಯಿ
– ಕುನಾಲ್​ ರಾಥೋರ್​ ಭಾರತ ಆರ್​ಆರ್​ 20 ಲಕ್ಷ ರೂಪಾಯಿ
-ಸೋನು ಯಾದವ್​ ಭಾರತ ಆರ್​ಸಿಬಿ 20 ಲಕ್ಷ ರೂಪಾಯಿ
– ಕುಲ್ವಂತ್​ ಕೆಜ್ರೋಲಿಯಾ ಭಾರತ ಕೆಕೆಆರ್​ 20 ಲಕ್ಷ ರೂಪಾಯಿ
– ಅಜಯ್​ ಮಂಡಲ್​ ಭಾರತ ಸಿಎಸ್​ಕೆ 20 ಲಕ್ಷ ರೂಪಾಯಿ
– ಮೋಹಿತ್​ ರಾಥೆ ಭಾರತ ಪಿಬಿಕೆಎಸ್​ 20 ಲಕ್ಷ ರೂಪಾಯಿ
– ನೇಹಲ್​ ವಧೇರಾ ಭಾರತ ಎಮ್​ಐ 20 ಲಕ್ಷ ರೂಪಾಯಿ
– ಭಗತ್​ ವರ್ಮ ಭಾರತ ಸಿಎಸ್​ಕೆ 20 ಲಕ್ಷ ರೂಪಾಯಿ
– ಶಿವಂ ಸಿಂಗ್​ ಭಾರತ ಪಿಬಿಕೆಎಸ್​ 20 ರೂಯಿಪಾ
– ರೀಲಿ ರೊಸ್ಸೊ ದ. ಆಫ್ರಿಕಾ ಡಿಸಿ 4.6 ಕೋಟಿ ರೂಪಾಯಿ
– ಲಿಟನ್ ದಾಸ್​ ಬಾಂಗ್ಲಾದೇಶ ಕೆಕೆಆರ್​ 50 ಲಕ್ಷ ರೂಪಾಯಿ
– ಅಕೇಲ್​ ಹೊಸೈನ್​ ವಿಂಡೀಸ್​ ಎಸ್​ಆರ್​ಎಚ್​ 1 ಕೋಟಿ ರೂಪಾಯಿ
– ಆಡಂ ಜಂಪಾ ಆಸ್ಟ್ರೇಲಿಯಾ ಆರ್​ಆರ್​ 1.5 ಕೋಟಿ ರೂಪಾಯಿ
– ಅನ್ಮೋಲ್​ಪ್ರೀತ್​ ಸಿಂಗ್​ ಭಾರತ ಎಸ್​ಆರ್​ಎಚ್​ 20 ಲಕ್ಷ ರೂಪಾಯಿ
– ಕೆ. ಎಮ್ ಆಸಿಫ್​ ಭಾರತ ಆರ್​ಆರ್​ 30 ಲಕ್ಷ ರೂಪಾಯಿ
– ಮುರುಗನ್​ ಅಶ್ವಿನ್​ ಭಾರತ ಆರ್​ಆರ್​ 20 ಲಕ್ಷ ರೂಪಾಯಿ
– ಮನ್​ದೀಪ್​ ಸಿಂಗ್​ ಭಾರತ ಕೆಕೆಆರ್​ 50 ಲಕ್ಷ ರೂಪಾಯಿ
– ಆಕಾಶ್​ ವಸಿಷ್ಠ್​ ಭಾರತ ಆರ್​ಆರ್​ 20 ಲಕ್ಷ ರೂಪಾಯಿ
– ನವೀನ್​ ಉಲ್​ ಹಕ್​ ಅಫಘಾನಿಸ್ತಾನ ಎಲ್​ಎಸ್​ಜಿ 50 ಲಕ್ಷ ರೂಪಾಯಿ
– ಯದವೀರ್​ ಚರಕ್ ಭಾರತ ಎಲ್​ಎಸ್​ಜಿ 20 ಲಕ್ಷ ರೂಪಾಯಿ
– ರಾಘವ್​ ಗೋಯಲ್​ ಭಾರತ ಎಮ್​ಐ 20 ಲಕ್ಷ ರೂಪಾಯಿ
– ಅಬ್ದುಲ್​ ಪಿ ಎ ಭಾರತ ಆರ್​ಆರ್​ 20 ಲಕ್ಷ ರೂಪಾಯಿ
-ಜೋ ರೂಟ್​ ಇಂಗ್ಲೆಂಡ್​ ಆರ್​ಆರ್​ 1 ಕೋಟಿ ರೂಪಾಯಿ
-ಶಕಿಬ್​ ಅಲ್ ಹಸನ್​ ಬಾಂಗ್ಲಾದೇಶ ಕೆಕೆಆರ್​ 1.5 ಕೋಟಿ ರೂಪಾಯಿ

ಇದನ್ನೂ ಓದಿ ? IPL Auction 2023 | ಐಪಿಎಲ್​ ಹರಾಜಿನಲ್ಲಿ ಗರಿಷ್ಠ ಮೊತ್ತ ಪಡೆದ ಆಟಗಾರರ ಪಟ್ಟಿ ಇಲ್ಲಿದೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Traffic Restrictions: ಐಪಿಎಲ್‌ ಕ್ರಿಕೆಟ್‌; ಈ ರೋಡ್‌ನಲ್ಲಿ ಅಪ್ಪಿತಪ್ಪಿಯೂ ಪಾರ್ಕಿಂಗ್ ಮಾಡಬೇಡಿ

IPL 2024 : ಬೆಂಗಳೂರಿನಲ್ಲಿ ನಡೆಯುತ್ತಿರುವ ಆರ್‌ಸಿಬಿ vs ಜಿಟಿ ಐಪಿಎಲ್‌ ಪಂದ್ಯ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಹೀಗಾಗಿ ಮಧ್ಯಾಹ್ನ ಮೂರು ಗಂಟೆಯಿಂದ ರಾತ್ರಿ 11 ಗಂಟೆ ವರೆಗೆ ಹಲವು ರಸ್ತೆಗಳಲ್ಲಿ ವಾಹನ ನಿಲುಗಡೆಗೆ ನಿಷೇಧ (Traffic Restrictions) ಹೇರಲಾಗಿದೆ.

VISTARANEWS.COM


on

By

IPL 2024
Koo

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಮ್ಯಾಚ್ (IPL 2024) ಇರುವ ಕಾರಣ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ (Traffic Restrictions) ನಿರ್ಬಂಧವಿದೆ. ಶನಿವಾರದಂದು ಬೆಂಗಳೂರಿನಲ್ಲಿ ಆರ್‌ಸಿಬಿ vs ಜಿಟಿ ಪಂದ್ಯಾವಳಿ ನಡೆಯಲಿದೆ. ಹೀಗಾಗಿ ಕ್ರೀಡಾಂಗಣದ ಸುತ್ತಲಿನ ಕೆಲವು ರಸ್ತೆಗಳಲ್ಲಿ ಸಂಚಾರಿ ವ್ಯವಸ್ಥೆಗಳ ಬದಲಾವಣೆ ಮಾಡಲಾಗಿದೆ. ಮಧ್ಯಾಹ್ನ 03:00 ಗಂಟೆಯಿಂದ ರಾತ್ರಿ 11:00 ಗಂಟೆಯವರೆಗೆ ಈ ನಿಯಮಗಳು ಅನ್ವಯವಾಗಲಿದೆ.

ವಾಹನಗಳ ನಿಲುಗಡೆ ನಿಷೇಧವಿರುವ ರಸ್ತೆಗಳ ವಿವರ ಹೀಗಿದೆ

ಕ್ಲೀನ್ಸ್ ರಸ್ತೆ, ಎಂ.ಜಿ ರಸ್ತೆ, ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ ಹಾಗೂ ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್‌ ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ. ಲ್ಯಾವೆಲ್ಲೆ ರಸ್ತೆಯೊಂದಿಗೆ ವಿಠಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ ಮತ್ತು ನೃಪತುಂಗ ರಸ್ತೆಗಳಲ್ಲಿ ವಾಹನಗಳನ್ನು ಪಾರ್ಕಿಂಗ್‌ ಮಾಡುವಂತಿಲ್ಲ.

ಬೇರೆ ಎಲ್ಲಿ ಪಾರ್ಕಿಂಗ್‌ ಮಾಡಬಹುದು?

ಸಾರ್ವಜನಿಕರು ತಮ್ಮ ವಾಹನಗಳ ನಿಲುಗಡೆ ಮಾಡಲು ಸ್ಥಳಗಳನ್ನು ನಿಯೋಜನೆ ಮಾಡಲಾಗಿದೆ. ಸೆಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ, ಯು.ಬಿ ಸಿಟಿ ಪಾರ್ಕಿಂಗ್‌, ಬಿ.ಎಂ.ಟಿ.ಸಿ ಬಸ್ ನಿಲ್ದಾಣದ ಮೊದಲನೆ ಮಹಡಿ ಮತ್ತು ಹಿಲ್ಸ್ ಕೆ.ಜಿ.ಐ.ಡಿ ಬಿಲ್ಡಿಂಗ್, ಕಿಂಗ್ಸ್ ರಸ್ತೆ, (ಕಬ್ಬನ್ ಪಾರ್ಕ್ ಒಳಭಾಗ)ದಲ್ಲಿ ಪಾರ್ಕಿಂಗ್‌ ಮಾಡಬಹುದಾಗಿದೆ.

ಇದನ್ನೂ ಓದಿ: IPL 2024: ಬರೋಬ್ಬರಿ 12 ವರ್ಷಗಳ ಬಳಿಕ ವಾಂಖೆಡೆಯಲ್ಲಿ ಗೆಲುವು ಸಾಧಿಸಿದ ಕೆಕೆಆರ್​

ಕೆಎಸ್‌ಸಿಎಗೆ ಮತ್ತೆ ಸಂಕಷ್ಟ; ಚಿನ್ನಸ್ವಾಮಿ ಸ್ಟೇಡಿಯಂನ ಎಲ್ಲ ನೀರಿನ ಮೂಲದ ವಿವರ ಕೇಳಿದ ಎನ್‌ಜಿಟಿ!

ಬೆಂಗಳೂರು: ಬೆಂಗಳೂರಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದ್ದ ವೇಳೆಯೂ(bangalore water crisis) ಚಿನ್ನಸ್ವಾಮಿ(m chinnaswamy) ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) 17ನೇ ಆವೃತ್ತಿಯ ಐಪಿಎಲ್(IPL 2024) ಟೂರ್ನಿಯ​ ಪಂದ್ಯಾವಳಿಗಳನ್ನು ನಡೆಸಿತ್ತು. ಇದಕ್ಕೆ ಸಾರ್ವಜನಿಕ ವಲಯದಿಂದ ಭಾರೀ ವಿರೋಧ ಕೂಡ ವ್ಯಕ್ತವಾಗಿತ್ತು. 3 ವಾರಗಳ ಹಿಂದೆ ನೀರಿನ ಬಳಕೆ ಕುರಿತು ರಾಷ್ಟ್ರೀಯ ಹಸಿರು ಪ್ರಾಧಿಕಾರ(ಎನ್‌ಜಿಟಿ) ವರದಿ ಕೇಳಿತ್ತು. ಇದೀಗ ಪಂದ್ಯಗಳಿಗೆ ಬಳಸಿರುವ ನೀರಿನ ಮೂಲ ಹಾಗೂ ಕ್ರೀಡಾಂಗಣದಲ್ಲಿರುವ 400 ಅಡಿ ಆಳದ ನಾಲ್ಕು ಕೊಳವೆ ಬಾವಿಗಳ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಿದೆ.

ಜನರು ನೀರಿಲ್ಲದೇ ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ಹೆಚ್ಚು ನೀರು ಬಳಸುವ ಐಪಿಎಲ್‌ ಪಂದ್ಯಗಳನ್ನು ನಡೆಸುವುದು ಸೂಕ್ತವಲ್ಲ, ಹೀಗಾಗಿ ಬೆಂಗಳೂರಿನನಲ್ಲಿ ನಡೆಯುವ ಪಂದ್ಯಗಳನ್ನು ಬೇರೆ ರಾಜ್ಯಕ್ಕೆ ಸ್ಥಳಾಂತರ ಮಾಡಬೇಕು ಎಂದು ಸಾರ್ವಜನಿಕ ವಲಯದಿಂದ ಸರ್ಕಾರಕ್ಕೆ ಮನವಿ ಬಂದಿತ್ತು. ಈ ವೇಳೆ ಕೆಎಸ್​ಸಿಎ ಆಡಳಿತ ಮಂಡಳಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ (ಎಸ್‌ಟಿಪಿ)ದ ನೀರು ಬಳಕೆ ಮಾಡುಲಾಗುತ್ತದೆ ಎಂದು ಹೇಳಿ ಪಂದ್ಯವಾವಳಿಯನ್ನು ನಡೆಸಿತ್ತು.

ಈ ವೇಳೆ ಸ್ಪಷ್ಟನೆ ನೀಡಿದ್ದ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಶುಭೇಂದು ಘೋಷ್, ನೀರಿಗೆ ಸಂಬಂಧಿಸಿದಂತೆ ನಮಗೆ ಯಾವುದೇ ಸಮಸ್ಯೆ ಇಲ್ಲ. ರಾಜ್ಯ ಸರ್ಕಾರವು ಹೊರಡಿಸಿರುವ ನೀರು ಬಳಕೆ ಮಾರ್ಗಸೂಚಿಯನ್ನು ನಾವು ಪಾಲಿಸುತ್ತೇವೆ. ಪಿಚ್ ಮತ್ತು ಹೊರಾಂಗಣಕ್ಕಾಗಿ ನಾವು ಯೋಗ್ಯವಾದ ನೀರನ್ನು ಬಳಸುವುದಿಲ್ಲ. ನೀರಿನ ಮೌಲ್ಯ ಏನೆಂಬುವುದು ನಮಗೆ ತಿಳಿದಿದೆ. ಎಸ್‌ಟಿಪಿ ಘಟಕದ ನೀರನ್ನು ನಾವು ಬಳಸುತ್ತಿದ್ದೇವೆ. ಕ್ರೀಡಾಂಗಣದಲ್ಲಿ ಕೆಲವು ಕಾರ್ಯಗಳಿಗಾಗಿ ಬಳಸಲು ಕೂಡ ಇದೇ ಸಂಸ್ಕರಿತ ನೀರು ಬಳಕೆ ಮಾಡುತ್ತಿದ್ದೇವೆ ಎಂದು ಹೇಳಿದ್ದರು.

ಪಂದ್ಯಗಳಿಗೆ ಸಂಸ್ಕರಿಸಿದ ನೀರನ್ನು ಪೂರೈಕೆ ಮಾಡಿರುವುದನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಪ್ರಧಾನ ಪೀಠ ಗಂಭೀರವಾಗಿ ಪರಿಗಣಿಸಿದ್ದು, ನೀರಿನ ಬಳಕೆಯ ಪ್ರಸ್ತುತ ಸ್ಥಿತಿಯ ಬಗ್ಗೆ ವರದಿ ಸಲ್ಲಿಸುವಂತೆ ಕರ್ನಾಟಕ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ (ಕೆಎಸ್‌ಸಿಎ) ಆದೇಶಿಸಿ ಮೇ 2ಕ್ಕೆ ಎರಡನೇ ಹಂತದ ವಿಚಾರಣೆಯನ್ನು ನಿಗದಿಪಡಿಸಿತ್ತು.

ಇದೀಗ ವಿಚಾರಣೆ ನಡೆದಿದ್ದು, ಎನ್‌ಜಿಟಿ ಮುಖ್ಯಸ್ಥ ನ್ಯಾ. ಪ್ರಕಾಶ್ ಶ್ರೀವಾಸ್ತವ ಅವರಿದ್ದ ಪೀಠವು, ಕ್ರೀಡಾಂಗಣದಲ್ಲಿ ಬಳಕೆಯಾಗುತ್ತಿರುವ ನೀರಿನ ಎಲ್ಲಾ ಮೂಲ, ಕ್ರೀಡಾಂಗಣದಲ್ಲಿರುವ ಬೋರ್‌ವೆಲ್‌, ಒಳಚರಂಡಿ ಸಂಸ್ಕರಣಾ ಘಟಕದ ಬಳಕೆ ಬಗ್ಗೆ 4 ವಾರಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಆಗಸ್ಟ್​ 13ಕ್ಕೆ ನಿಗದಿಪಡಿಸಿದೆ. ಮುಂದಿನ ವಿಚಾರಣೆಗೆ ಇನ್ನೂ ಮೂರು ತಿಂಗಳು ಬಾಕಿ ಇದ್ದು ಈ ವೇಳೆಗಾಗಲೇ ಐಪಿಎಲ್​ ಪಂದ್ಯ ಕೂಡ ಮುಕ್ತಾಯ ಕಂಡಿರುತ್ತದೆ. ಹೀಗಾಗಿ ಈ ಬಾರಿಯ ಆರ್​ಸಿಬಿ ಪಂದ್ಯಗಳಿಗೆ ಯಾವುದೇ ಅಡ್ಡಿ ಉಂಟಾಗದು. ಚಿನ್ನಸ್ವಾಮಿಯಲ್ಲಿ ಇನ್ನು ಕೇವಲ 2 ಪಂದ್ಯ ಮಾತ್ರ ಬಾಕಿ ಉಳಿದಿದೆ. ಇದರಲ್ಲಿ ಒಂದು ಪಂದ್ಯ ಇಂದು(ಶನಿವಾರ) ನಡೆಯಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಐಪಿಎಲ್ 2024

IPL 2024: ಎಸ್‌ಆರ್‌ಎಚ್‌ ಫ್ಯಾನ್ಸ್‌ ಬಾಯಿಮುಚ್ಚಿಸಿ ಸೇಡು ತೀರಿಸಿಕೊಂಡ ಆರ್‌ಸಿಬಿ ಫ್ಯಾನ್ಸ್;‌ ವಿಡಿಯೊ ವೈರಲ್

IPL 2024: IPL 2024: ಹೈದರಾಬಾದ್‌ನ ರಾಜೀವ್​ಗಾಂಧಿ ಇಂಟರ್​ನ್ಯಾಷನಲ್ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿನಡೆದ ಹಣಾಹಣಿಯಲ್ಲಿ ಟಾಸ್ ಗೆದ್ದ ಆರ್​ಸಿಬಿ ಮೊದಲು ಬ್ಯಾಟ್ ಮಾಡಿ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 206 ರನ್ ಬಾರಿಸಿತು. ಪ್ರತಿಯಾಗಿ ಆಡಿದ ಹೈದರಾಬಾದ್ ಬಳಗ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ ನಷ್ಟಕ್ಕೆ 181 ರನ್ ಬಾರಿಸಿ ಸೋತಿತು. ಇದರ ಮಧ್ಯೆಯೇ, ಹೈದರಾಬಾದ್‌ ಫ್ಯಾನ್ಸ್‌ಗೆ ಆರ್‌ಸಿಬಿ ಫ್ಯಾನ್ಸ್‌ ತಿರುಗೇಟು ನೀಡಿದ್ದಾರೆ.

VISTARANEWS.COM


on

IPL 2024
Koo

ಹೈದರಾಬಾದ್:‌ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2024) ಎಂದರೆ, ಅದು ಸ್ಟೇಡಿಯಂನಲ್ಲಿ ಕೇವಲ ಆಟಗಾರರ ನಡುವಿನ ಕಾಳಗ ಅಲ್ಲ. ಮೈದಾನದಲ್ಲಿ ಪಂದ್ಯ ಕುತೂಹಲ ಹಂತ ತಲುಪಿದಾಗ, ಯಾವುದೇ ತಂಡ ಸೋತಾಗ ಎದುರಾಳಿ ತಂಡದ ಅಭಿಮಾನಿಗಳು ಕೂಡ ತಿರುಗೇಟು ನೀಡುತ್ತಾರೆ. ಅದರಲ್ಲೂ, ಆರ್‌ಸಿಬಿ ಅಭಿಮಾನಿಗಳ ಅಬ್ಬರ ಮೈದಾನದಲ್ಲೂ ಅಥವಾ ಹೊರಗೂ ಜೋರಾಗಿರುತ್ತದೆ. ಇದಕ್ಕೆ ನಿದರ್ಶನ ಎಂಬಂತೆ, ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ ನಡೆದ ಪಂದ್ಯದಲ್ಲಿ ಆರ್‌ಸಿಬಿ ಅಭಿಮಾನಿಗಳು (RCB Fans) ಎಸ್‌ಆರ್‌ಎಚ್‌ ಅಭಿಮಾನಿಗಳ (SRH Fans) ಬಾಯಿಮುಚ್ಚಿಸಿ ಸೇಡು ತೀರಿಸಿಕೊಂಡಿದ್ದಾರೆ.

ಹೌದು, ಪ್ರಸಕ್ತ ಆವೃತ್ತಿಯಲ್ಲಿ ಬೆಂಗಳೂರಿನಲ್ಲಿ ನಡೆದ ಎಸ್‌ಆರ್‌ಎಚ್‌ ವಿರುದ್ಧ ನಡೆದ ಪಂದ್ಯದಲ್ಲಿ ಆರ್‌ಸಿಬಿ ಸೋಲನುಭವಿಸಿದ್ದಾಗ ಎಸ್‌ಆರ್‌ಎಚ್‌ ಅಭಿಮಾನಿಗಳು ಸುಮ್ಮನಿರಿ, ಬಾಯಿಮುಚ್ಚಿ ಎಂಬ ರೀತಿಯಲ್ಲಿ ಸನ್ನೆ ಮಾಡಿದ್ದರು. ಇದು ಸಹಜವಾಗಿಯೇ ಆರ್‌ಸಿಬಿ ಅಭಿಮಾನಿಗಳನ್ನು ಕೆರಳಿಸಿತ್ತು. ಆದರೆ, ಗುರುವಾರ (ಏಪ್ರಿಲ್‌ 25) ಹೈದರಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ ಗೆಲುವು ಸಾಧಿಸಿದೆ. ಇದಾದ ಬಳಿಕ ಆರ್‌ಸಿಬಿ ಅಭಿಮಾನಿಗಳು ಕೂಡ ಗಪ್‌ ಚುಪ್‌ ಎಂಬ ಸನ್ನೆ ಮಾಡುವ ಮೂಲಕ ಎಸ್‌ಆರ್‌ಎಚ್‌ ಅಭಿಮಾನಿಗಳಿಗೆ ಟಾಂಗ್‌ ಕೊಟ್ಟಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ರಾಜೀವ್​ಗಾಂಧಿ ಇಂಟರ್​ನ್ಯಾಷನಲ್ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿನಡೆದ ಹಣಾಹಣಿಯಲ್ಲಿ ಟಾಸ್ ಗೆದ್ದ ಆರ್​ಸಿಬಿ ಮೊದಲು ಬ್ಯಾಟ್ ಮಾಡಿ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 206 ರನ್ ಬಾರಿಸಿತು. ಪ್ರತಿಯಾಗಿ ಆಡಿದ ಹೈದರಾಬಾದ್ ಬಳಗ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ ನಷ್ಟಕ್ಕೆ 181 ರನ್ ಬಾರಿಸಿ ಸೋತಿತು. ಈ ಗೆಲುವಿನೊಂದಿಗೆ ಆರ್​ಸಿಬಿಗೆ ಒಟ್ಟು ನಾಲ್ಕು ಅಂಕಗಳು ದೊರಕಿದವು.

ಕೊಹ್ಲಿ, ಪಾಟೀದಾರ್ ಅರ್ಧ ಶತಕ

ಮೊದಲು ಬ್ಯಾಟ್​ ಮಾಡಿದ ಆರ್​ಸಿಬಿಯ ಪ್ರದರ್ಶನವೇನೂ ಉತ್ತಮವಾಗಿರಲಿಲ್ಲ. ಆರಂಭಿಕ ಬ್ಯಾಟರ್​ ವಿರಾಟ್ ಕೊಹ್ಲಿ ಮತ್ತೆ ಸ್ಟ್ರೈಕ್​ ರೇಟ್​ ಟೀಕೆಯನ್ನು ಮರೆತು 43 ಎಸೆತಕ್ಕೆ 51 ರನ್ ಬಾರಿಸಿದರು. ಅದಕ್ಕೆ ಅವರು ಟೀಕೆಯನ್ನೂ ಎದುರಿಸಿದರು. ಆದರೆ, ರಜತ್ ಪಾಟೀದಾರ್​ 20 ಎಸೆತಕ್ಕೆ 50 ರನ್ ಬಾರಿಸಿ ತಂಡಕ್ಕೆ ದೊಡ್ಡ ಪ್ರಮಾಣದಲ್ಲಿ ನೆರವಾದರು. ಕ್ಯಾಮೆರೂನ್ ಗ್ರೀನ್​ 37 ರನ್ ಬಾರಿಸಿದರೆ ಫಾಫ್​​ ಡು ಪ್ಲೆಸಿಸ್​ 25 ಕೊಡುಗೆ ಕೊಟ್ಟರು. ಹೀಗಾಗಿ ಪೇಚಾಡಿ 200 ರನ್​ಗಳ ಗಡಿ ದಾಟಿತು. ಬೌಲಿಂಗ್‌ನಲ್ಲಿ ಪರಾಕ್ರಮ ತೋರಿದ ಆರ್‌ಸಿಬಿ ಬೌಲರ್‌ಗಳು ತಂಡಕ್ಕೆ 35 ರನ್‌ಗಳ ಗೆಲುವು ತಂದುಕೊಟ್ಟರು.

ಇದನ್ನೂ ಓದಿ: Yuzvendra Chahal : ​ ಚಾಹಲ್ ಕೈಬಿಟ್ಟಿರುವುದರ ಹಿಂದಿನ ಕಾರಣ ಬಹಿಂಗ ಮಾಡಿದ ಆರ್​ಸಿಬಿ ಮಾಜಿ ಡೈರೆಕ್ಟರ್​

Continue Reading

ಮಂಡ್ಯ

IPL‌ Betting: ಸಾಲಗಾರರ ಕಾಟ; ಹೆಂಡತಿ-ಮಕ್ಕಳಿಗೆ ವಿಷವಿಕ್ಕಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪಾಪಿ

Self Harming: ಐಪಿಎಲ್‌ ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ ಲಕ್ಷ ಲಕ್ಷ ಕಳೆದುಕೊಂಡ ಪತಿಯೊಬ್ಬ ಸಾಲಗಾರರ ಕಾಟಕ್ಕೆ ಪತ್ನಿ ಹಾಗೂ ಮಕ್ಕಳಿಬ್ಬರಿಗೆ ವಿಷವಿಕ್ಕಿ ಕೊಂದಿದ್ದಾನೆ. ಬಳಿಕ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥನಾಗಿದ್ದು, ಆಸ್ಪತ್ರೆಪಾಲಾಗಿದ್ದಾನೆ.

VISTARANEWS.COM


on

By

IPL Betting
Koo

ಮಂಡ್ಯ: ಐಪಿಎಲ್ ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ (IPL‌ Betting) ಲಕ್ಷಾಂತರ ರೂಪಾಯಿ ಕಳೆದುಕೊಂಡ ವ್ಯಕ್ತಿಯೊಬ್ಬ ಸಾಲಗಾರರ ಕಾಟಕ್ಕೆ ಬೇಸತ್ತು, ಹೆಂಡತಿ, ಮಕ್ಕಳಿಗೆ ವಿಷ ನೀಡಿ (Self Harming) ಕೊಂದಿದ್ದಾನೆ. ಬಳಿಕ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮಂಡ್ಯದ ನಾಗಮಂಗಲ ಪಟ್ಟಣದಲ್ಲಿ ಘಟನೆ ನಡೆದಿದೆ.

ನರಸಿಂಹ ಎಂಬಾತ ಈ ಕೃತ್ಯವೆಸಗಿದ್ದಾನೆ. ಪತ್ನಿ ಕೀರ್ತನ (23) ಮಕ್ಕಳಾದ ಜಯಸಿಂಹ (4) ದೀಪಿಕಾ (1) ಮೃತ ದುರ್ದೈವಿ. ಅಸ್ವಸ್ಥನಾಗಿರುವ ನರಸಿಂಹನನ್ನು ನಾಗಮಂಗಲ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಐಪಿಎಲ್ ಕ್ರಿಕೆಟ್‌ ನೋಡುತ್ತಿದ್ದ ನರಸಿಂಹ ಬೆಟ್ಟಂಗ್‌ನ ಹಿಂದೆ ಬಿದ್ದಿದ್ದ. ಇದರಲ್ಲಿ ಲಕ್ಷಾಂತರ ರೂಪಾಯಿ ಹಣವನ್ನು ಕಳೆದುಕೊಂಡಿದ್ದ ಎಂದು ತಿಳಿದು ಬಂದಿದೆ. ಬೆಟ್ಟಿಂಗ್‌ನಲ್ಲಿ ಹಣ ಕಳೆದುಕೊಳ್ಳುತ್ತಿದ್ದರೂ ಇವತ್ತಲ್ಲ ನಾಳೆ ಮರಳಿ ಬರುತ್ತದೆ ಎನ್ನುವ ಭರವಸೆಯೊಂದಿಗೆ ಮೇಲಿಂದ ಮೇಲೆ ಸಾಲ ಮಾಡಿ ಲಕ್ಷಾಂತರ ರೂ. ಕಳೆದುಕೊಂಡಿದ್ದ.

ಇದರಿಂದ ಮನನೊಂದ ನರಸಿಂಹ ಪತ್ನಿ ಹಾಗೂ ಪುಟ್ಟ ಮಕ್ಕಳಿಬ್ಬರಿಗೆ ವಿಷ ನೀಡಿ ಹತ್ಯೆ ಮಾಡಿದ್ದಾನೆ. ಅವರೆಲ್ಲೂ ಮೃತಪಟ್ಟ ಬಳಿಕ ತಾನೂ ವಿಷ ಸೇವಿಸಿದ್ದಾನೆ. ಸದ್ಯ ನಾಗಮಂಗಲ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Road Accident : ಸೈಕಲ್‌ಗೆ ಗುದ್ದಿದ ಕಾರು, ನರಳಾಡಿ ವ್ಯಕ್ತಿ ಸಾವು; ಹಿಟ್‌ ಆ್ಯಂಡ್‌ ರನ್‌ಗೆ ಬೈಕ್‌ ಸವಾರ ಬಲಿ

ರೈಲಿಗೆ ತಲೆ ಕೊಟ್ಟು ಮಣಿಪಾಲ್‌ ಆಸ್ಪತ್ರೆಯ ಸ್ಟಾಫ್ ನರ್ಸ್ ಸೂಸೈಡ್‌

ಬೆಂಗಳೂರು: ರೈಲಿಗೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆಗೆ (Student death) ಶರಣಾಗಿದ್ದಾರೆ. ಬೆಂಗಳೂರಿನ ದೀಪಾಂಜಲಿನಗರ ರೈಲ್ವೆ ಟ್ರಾಕ್ ಬಳಿ ಘಟನೆ ನಡೆದಿದೆ. ವಿಜಯಪುರ ಮೂಲದ ಚನ್ನಬಸು ಅಶೋಕ್ (22) ಮೃತ ದುರ್ದೈವಿ.

ಚನ್ನಬಸು ಅಶೋಕ್‌ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನ ತನ್ನ ಚಿಕ್ಕಮ್ಮನೊಟ್ಟಿಗೆ ವಾಸವಾಗಿದ್ದ. ಇಂದು ಗುರುವಾರ ಮನೆಯಿಂದ ಹೊರಟವನು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಿಟಿ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Summer Special Trains: ಹಾಲಿಡೇ ಟ್ರಿಪ್‌ಗೆ ರೆಡಿನಾ? ಬೆಂಗಳೂರು-ಮೈಸೂರಿನಿಂದ ಈ ರಾಜ್ಯಗಳಿಗೆ ಸ್ಪೆಷಲ್‌ ಟ್ರೈನ್‌

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬೆಂಗಳೂರಿನ ಕಮ್ಮನಹಳ್ಳಿ ಮುಖ್ಯರಸ್ತೆಯ ಸುಖಸಾಗರ್ ಬಳಿ ವೃದ್ಧರೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತದೇಹ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ಕೊಟ್ಟಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ರವಾನಿಸಿದ್ದಾರೆ. ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಮಕ್ಕಳಾಗಿಲ್ಲವೆಂದು ಕಿರುಕುಳ; ಶೌಚಾಲಯದಲ್ಲಿ ನೇಣು ಬಿಗಿದುಕೊಂಡ ಗೃಹಿಣಿ

ಚಿತ್ರದುರ್ಗ: ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಮತ್ತೋಡು ಗ್ರಾಮದಲ್ಲಿ ಘಟನೆ ನಡೆದಿದೆ. ಆಶಾ (26) ಮೃತ ದುರ್ದೈವಿ.

ಮಕ್ಕಳಾಗಿಲ್ಲ ಎಂಬ ಕಾರಣವನ್ನೇ ನೆಪವನ್ನಾಗಿ ಇಟ್ಟುಕೊಂಡು ಪತಿ ಕುಟುಂಬಸ್ಥರು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಆಶಾಗೆ, ಮದುವೆ ಆಗಿ 5 ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಈ ಕಾರಣಕ್ಕೆ ಆಶಾಗೆ ತವರು ಮನೆಗೆ ವಾಪಸ್‌ ಕಳಿಸುತ್ತೇನೆ ಎಂದು ಅತ್ತೆ ಹಿಂಸೆ ನೀಡುತ್ತಿದ್ದರು.

ಪತಿ ಕುಟುಂಬಸ್ಥರ ಕಿರುಕುಳಕ್ಕೆ ಬೇಸತ್ತು ಆಶಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಶಾ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರಿಕೆಟ್

Ruturaj Gaikwad: ಅಬ್ಬರದ ಫಿಫ್ಟಿ ಜತೆಗೆ ಕನ್ನಡಿಗನ ದಾಖಲೆ ಮುರಿದ ಋತುರಾಜ್‌ ಗಾಯಕ್ವಾಡ್!

Ruturaj Gaikwad: ಟಾಸ್‌ ಸೋತು ಮೊದಲು ಬ್ಯಾಟಿಂಗ್​ ಮಾಡಲು ಆಹ್ವಾನ ಪಡೆದ ಚೆನ್ನೈ ತಂಡದ ಅತ್ಯುತ್ತಮವಾಗಿ ಬ್ಯಾಟ್ ಮಾಡಿತು. ಋತುರಾಜ್‌ ಗಾಯಕ್ವಾಡ್‌, ಶಿವಂ ದುಬೆ ಹಾಗೂ ಧೋನಿ ಬ್ಯಾಟಿಂಗ್‌ ನೆರವಿನಿಂದ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟ ಮಾಡಿಕೊಂಡು 206 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮುಂಬಯಿ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಳ್ಳುವಾಗ 6 ವಿಕೆಟ್​ ನಷ್ಟಕ್ಕೆ 186 ರನ್ ಬಾರಿಸಿ ಸೋಲೊಪ್ಪಿಕೊಂಡಿತು.

VISTARANEWS.COM


on

Ruturaj Gaikwad
Koo

ಮುಂಬೈ: ಮಹಾರಾಷ್ಟ್ರದ ವಾಂಖೆಡೆ ಕ್ರೀಡಾಂಗಣದಲ್ಲಿ ಭಾನುವಾರ (ಏಪ್ರಿಲ್‌ 14) ಮುಂಬೈ ಇಂಡಿಯನ್ಸ್‌ (Mumbai Indians) ವಿರುದ್ಧ ನಡೆದ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings) ತಂಡವು ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಆಡಿದ 6 ಪಂದ್ಯಗಳಲ್ಲಿ 4 ಪಂದ್ಯ ಗೆಲ್ಲುವ ಮೂಲಕ ಋತುರಾಜ್‌ ಗಾಯಕ್ವಾಡ್‌ (Ruturaj Gaikwad) ನೇತೃತ್ವದಲ್ಲಿ ಸಿಎಸ್‌ಕೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಭದ್ರವಾಗಿದೆ. ಇನ್ನು, ಮುಂಬೈ ವಿರುದ್ಧದ ಪಂದ್ಯದಲ್ಲಿ ಅಮೋಘ 69 ರನ್‌ ಬಾರಿಸಿದ ಋತುರಾಜ್‌ ಗಾಯಕ್ವಾಡ್‌, ಐಪಿಎಲ್‌ನಲ್ಲಿ ಅತಿ ಕಡಿಮೆ ಪಂದ್ಯಗಳಲ್ಲಿ 2 ಸಾವಿರ ರನ್‌ ಗಳಿಸಿದ ಭಾರತದ ಮೊದಲ ಆಟಗಾರ ಎಂಬ ಖ್ಯಾತಿಗೆ ಭಾಜನರಾದರು.

ಋತುರಾಜ್‌ ಗಾಯಕ್ವಾಡ್‌ ಅವರು 57 ಇನ್ನಿಂಗ್ಸ್‌ಗಳಲ್ಲಿಯೇ 2 ಸಾವಿರ ರನ್‌ ಪೂರೈಸಿದ್ದು, ಭಾರತದಲ್ಲಿಯೇ ವೇಗವಾಗಿ ಇಷ್ಟು ರನ್‌ ಗಳಿಸಿದ ಮೊದಲ ಆಟಗಾರ ಎನಿಸಿದ್ದಾರೆ. ಇದುವರೆಗೆ ಕಡಿಮೆ ಪಂದ್ಯಗಳಲ್ಲಿ 2 ಸಾವಿರ ರನ್‌ ಗಳಿಸಿದ ದಾಖಲೆಯು ಕನ್ನಡಿಗ, ಲಕ್ನೋ ಸೂಪರ್‌ ಜೈಂಟ್ಸ್‌ ಕ್ಯಾಪ್ಟನ್‌ ಕೆ.ಎಲ್.ರಾಹುಲ್‌ ಹೆಸರಲ್ಲಿತ್ತು. ರಾಹುಲ್‌ ಅವರು 60 ಇನ್ನಿಂಗ್ಸ್‌ಗಳಲ್ಲಿ 2 ಸಾವಿರ ರನ್‌ ಗಳಿಸಿದ ಸಾಧನೆ ಮಾಡಿದ್ದರು.

ಮುಂಬೈ ವಿರುದ್ಧ ಋತುರಾಜ್‌ ಗಾಯಕ್ವಾಡ್‌ 40 ಎಸೆತಗಳಲ್ಲಿ ಐದು ಬೌಂಡರಿ ಹಾಗೂ ಐದು ಸಿಕ್ಸರ್‌ ಸಮೇತ 69 ರನ್‌ ಗಳಿಸಿದರು. ಶಿವಂ ದುಬೆ ಕೂಡ 38 ಎಸೆತಗಳಲ್ಲಿ 66 ರನ್‌ ಗಳಿಸಿದ್ದು ಸಿಎಸ್‌ಕೆ 206 ರನ್‌ಗಳ ಬೃಹತ್‌ ಮೊತ್ತ ದಾಖಲಿಸಲು ಸಾಧ್ಯವಾಯಿತು. ಈ ಮೊತ್ತ ಬೆನ್ನತ್ತಿದ ಮುಂಬೈ 20 ಓವರ್‌ಗಳಲ್ಲಿ 186 ರನ್‌ ಅಷ್ಟೇ ಕಲೆಹಾಕಲು ಸಾಧ್ಯವಾಯಿತು.

Ruturaj Gaikwad becomes fastest Indian to 2000 IPL runs during 69-run knock vs MI

ರೋಹಿತ್‌ ಶರ್ಮಾ ರೆಕಾರ್ಡ್

ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿಯೇ ಮುಂಬೈ ಇಂಡಿಯನ್ಸ್‌ ತಂಡದ ರೋಹಿತ್‌ ಶರ್ಮಾ ಕೂಡ ಮತ್ತೊಂದು ದಾಖಲೆ ಬರೆದರು. ಟಿ20 ಕ್ರಿಕೆಟ್​​ನಲ್ಲಿ 500 ಸಿಕ್ಸರ್​ಗಳನ್ನು ಬಾರಿಸಿದ ಮೊದಲ ಭಾರತೀಯ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು ಇನಿಂಗ್ಸ್​ನಲ್ಲಿ ಐದು ಸಿಕ್ಸರ್ ಬಾರಿಸುವ ಮೂಲಕ ಈ ಗಡಿಯನ್ನು ದಾಟಿದ್ದಾರೆ. ರವೀಂದ್ರ ಜಡೇಜಾ ಅವರ ಬೌಲಿಂಗ್​ನಲ್ಲಿ ಬಂದ ಮೂರನೇ ಸಿಕ್ಸರ್​ಗಳೊಂದಿಗೆ ರೋಹಿತ್ 500 ಟಿ 20 ಸಿಕ್ಸರ್​​ ಪೂರೈಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು.‌

ಅತಿ ಹೆಚ್ಚು ಪಂದ್ಯ; ಧೋನಿ 2ನೇ ಆಟಗಾರ ಎಂಬ ಹೆಗ್ಗಳಿಕೆ

ಆರ್‌ಸಿಬಿ ಪರವಾಗಿ 250 ಪಂದ್ಯಗಳನ್ನು ಆಡುವ ಮೂಲಕ ಐಪಿಎಲ್‌ ಇತಿಹಾಸದಲ್ಲಿಯೇ ಒಂದೇ ಫ್ರಾಂಚೈಸ್‌ ಪರ ಇಷ್ಟು ಪಂದ್ಯಗಳನ್ನು ಆಡಿದ ಏಕೈಕ ಬ್ಯಾಟ್ಸ್‌ಮನ್‌ ಎನಿಸಿದ್ದರು. ಈಗ ಧೋನಿ ಅವರು ಕೂಡ 250 ಪಂದ್ಯಗಳನ್ನು ಆಡುವಾಗ ಮೂಲಕ ಅತಿ ಹೆಚ್ಚು ಪಂದ್ಯವಾಡಿದ ಎರಡನೇ ಆಟಗಾರ ಎನಿಸಿದ್ದಾರೆ. 2008ರಲ್ಲಿ ಸಿಎಸ್‌ಕೆ ಪರವಾಗಿ ಧೋನಿ ಆಡಲು ಆರಂಭಿಸಿದರು. ಎರಡು ವರ್ಷ ರೈಸಿಂಗ್‌ ಪುಣೆ ಸೂಪರ್‌ಜೈಂಟ್ಸ್‌ ಪರವಾಗಿ ಹೊರತುಪಡಿಸಿದರೆ ಧೋನಿ ಅವರು ಸಿಎಸ್‌ಕೆ ಪರವಾಗಿಯೇ ಆಡಿದ್ದಾರೆ.

ಇದನ್ನೂ ಓದಿ: MS Dhoni: ಕೊಹ್ಲಿ ನಂತರ ಈ ದಾಖಲೆ ಬರೆದ ಎರಡನೇ ಆಟಗಾರ ಎನಿಸಿದ ಧೋನಿ; ಏನದು?

Continue Reading
Advertisement
Rohit Sharma
ಪ್ರಮುಖ ಸುದ್ದಿ8 mins ago

Rohit Sharma : 4 ರನ್​ಗೆ ಔಟಾಗಿ ಕಣ್ಣೀರು ಸುರಿಸಿದ ರೋಹಿತ್​ ಶರ್ಮಾ; ಇಲ್ಲಿದೆ ವಿಡಿಯೊ

PM Narendra Modi
ದೇಶ18 mins ago

ತಮ್ಮ ಬಗ್ಗೆ ಟ್ರೋಲ್‌ ಮಾಡಿದ್ದನ್ನೂ ಮೆಚ್ಚಿದ ಮೋದಿ; ಮಮತಾ ಬ್ಯಾನರ್ಜಿ ನೋಟಿಸ್; ಯಾರು ಸರ್ವಾಧಿಕಾರಿ?

School Children
ಸಂಪಾದಕೀಯ19 mins ago

ವಿಸ್ತಾರ ಸಂಪಾದಕೀಯ: ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ, ಇ-ಮೇಲ್‌ ಕಿಡಿಗೇಡಿಗಳಿಗೆ ಕಠಿಣ ಪಾಠ ಕಲಿಸಬೇಕಿದೆ

IPL 2024
ಕ್ರೀಡೆ27 mins ago

IPL 2024 : ಸೂರ್ಯನ ಪ್ರತಾಪಕ್ಕೆ ಮಂಕಾದ ಸನ್​; ಮುಂಬೈಗೆ 7 ವಿಕೆಟ್​ ಭರ್ಜರಿ ಗೆಲುವು

Narendra Modi
ದೇಶ43 mins ago

Maldives: ಭಾರತೀಯರೇ, ದಯಮಾಡಿ ಬನ್ನಿ ಎಂದ ಮಾಲ್ಡೀವ್ಸ್‌ ಸಚಿವ; ಬಾಯ್ಕಾಟ್‌ ಪೆಟ್ಟಿಗೆ ಥಂಡಾ!

DK Shivakumar
ಕರ್ನಾಟಕ47 mins ago

Prajwal Revanna Case: ದೇವರಾಜೇಗೌಡ ನನ್ನ ವಿರುದ್ಧ ಸುಳ್ಳು ಅಪಾದನೆ ಮಾಡಿದ್ದಾರೆ ಎಂದ ಡಿಕೆಶಿ

T20 World Cup 2024
ಕ್ರೀಡೆ56 mins ago

T20 World Cup 2024 : ಕೇಸರಿಯ ರಂಗು; ಟೀಮ್​ ಇಂಡಿಯಾದ ಟಿ20 ವಿಶ್ವ ಕಪ್​​ ಜೆರ್ಸಿ ಬಿಡುಗಡೆ

108 Ambulance
ಕರ್ನಾಟಕ1 hour ago

108 Ambulance: 108 ಸಿಬ್ಬಂದಿಗೆ ಸರ್ಕಾರದಿಂದ ವೇತನ ಬಾಕಿ ಉಳಿಸಿಕೊಂಡಿಲ್ಲ: ದಿನೇಶ್ ಗುಂಡೂರಾವ್

IPL 2024
ಪ್ರಮುಖ ಸುದ್ದಿ1 hour ago

IPL 2024 : ಮುಂಬೈ ಚಾ ರಾಜಾ ರೋಹಿತ್​ ಶರ್ಮಾ ಎಂದು ಕೂಗಿದ ಹೇಡನ್​ ಪುತ್ರಿ ಗ್ರೇಸ್​​; ಇಲ್ಲಿದೆ ವಿಡಿಯೊ

Champions Trophy
ಪ್ರಮುಖ ಸುದ್ದಿ2 hours ago

Champions Trophy : ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲಿ ನಡೆಯಲು ಬಿಡುವುದಿಲ್ಲ ? ಬಿಸಿಸಿಐ ಸ್ಫೋಟಕ ಹೇಳಿಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ5 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ6 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ6 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ19 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ1 day ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ1 day ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ1 day ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌