Kareena Kapoor: ಬಾಡಿ ಶೇಮಿಂಗ್‌ಗೆ ಒಳಗಾದ ಕರೀನಾ ಕಪೂರ್: ನೆಟ್ಟಿಗರಿಂದ ಟ್ರೋಲ್‌ ಆದ ನಟಿ - Vistara News

ಬಾಲಿವುಡ್

Kareena Kapoor: ಬಾಡಿ ಶೇಮಿಂಗ್‌ಗೆ ಒಳಗಾದ ಕರೀನಾ ಕಪೂರ್: ನೆಟ್ಟಿಗರಿಂದ ಟ್ರೋಲ್‌ ಆದ ನಟಿ

ಕರೀನಾ (Kareena Kapoor) ಅವರು ಮನೆಯಿಂದ ಹೊರಡುವಾಗ ಕಾಫಿ ಮಗ್ ಹಿಡಿದುಕೊಂಡಿದ್ದರು. ನಟಿ ಎಂದಿನಂತೆ ತನ್ನ ಕ್ಯಾಶುಯಲ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಆದರೂ, ನೆಟಿಜನ್‌ಗಳು ಕರೀನಾ ಅವರ ಬಗ್ಗೆ ಮನಬಂದಂತೆ ಕಮೆಂಟ್‌ ಮಾಡಿದ್ದಾರೆ.

VISTARANEWS.COM


on

Kareena Kapoor Brutally Trolled
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟಿ ಕರೀನಾ ಕಪೂರ್ (Kareena Kapoor) ಖಾನ್ ಅವರ ಸಮಕಾಲೀನರಲ್ಲಿ ಅತ್ಯಂತ ಸ್ಟೈಲಿಶ್ ನಟಿಯರಲ್ಲಿ ಒಬ್ಬರಾಗಿದ್ದಾರೆ. ಬಿ-ಟೌನ್‌ನ ಫ್ಯಾಶನ್ ದಿವಾ ಎಂತಲೇ ಅವರನ್ನು ಕರೆಯಲಾಗುತ್ತದೆ. ಮುಂಬೈ ನಿವಾಸದ ಹೊರಗೆ ನಟಿ ಮನೆಯಿಂದ ಕಾರಿನಲ್ಲಿ ಹೊರಟಾಗ ಗುಲಾಬಿ ಬಣ್ಣದ ಟ್ಯಾಂಕ್ ಟಾಪ್ ಮತ್ತು ಡೆನಿಮ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಎಂದಿನಂತೆ ತನ್ನ ಕ್ಯಾಶುಯಲ್ ಲುಕ್‌ನಲ್ಲಿ ಕಾಣಿಸಿಕೊಂಡ ನಟಿಗೆ ನೆಟಿಜನ್‌ಗಳು ಕರೀನಾ ಅವರ ಬಾಡಿ ಶೇಮಿಂಗ್‌ ಮಾಡಿದ್ದಾರೆ. ನಟಿ ಒಳಉಡುಪುಗಳನ್ನು ಧರಿಸದಿದ್ದಕ್ಕಾಗಿ ನಟಿಯ ವಿರುದ್ಧ ಕೆಟ್ಟದ್ದಾಗಿ ಮನಬಂದಂತೆ ಕಮೆಂಟ್‌ ಮಾಡಿದ್ದಾರೆ.

ಕರೀನಾ ಅವರು ಮನೆಯಿಂದ ಹೊರಡುವಾಗ ಕಾಫಿ ಮಗ್ ಹಿಡಿದುಕೊಂಡಿದ್ದರು. ನಟಿ ಎಂದಿನಂತೆ ತನ್ನ ಕ್ಯಾಶುಯಲ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಆದರೂ, ನೆಟಿಜನ್‌ಗಳು ಕರೀನಾ ಅವರ ಬಗ್ಗೆ ಮನಬಂದಂತೆ ಕಮೆಂಟ್‌ ಮಾಡಿದ್ದಾರೆ. ನಟಿ ಬ್ರಾ ಧರಿಸಿಲ್ಲ ಎಂದು ಒಬ್ಬರು ಕಮೆಂಟ್‌ ಮಾಡಿದರೆ, ಇನ್ನೊಬ್ಬರು ನಟಿಗೆ ಬಾಡಿಶೇಮ್ ಮಾಡಿದ್ದಾರೆ.

ಇದನ್ನೂ ಓದಿ: Kareena Kapoor: 14 ವರ್ಷಗಳ ನಂತರ ಕರೀನಾ ಕಪೂರ್‌ ಅಭಿನಯದ ʻ3 ಈಡಿಯಟ್ಸ್‌ನʼ ಲುಕ್ ಟೆಸ್ಟ್ ಫೋಟೊಗಳು ವೈರಲ್‌!

ಕರೀನಾ ಇತ್ತೀಚೆಗೆ ಫ್ಯಾಶನ್ ವಿಷಯಕ್ಕೆ ಬಂದಾಗ ಟ್ರೆಂಡಿಯಾಗಿ ಇರಿಸಿಕೊಂಡಿದ್ದಾರೆ. ಕರೀನಾ ವಾಟ್ ವುಮೆನ್ ವಾಂಟ್‌ (What Women Want) ನಾಲ್ಕನೇ ಸೀಸನ್ ಚಿತ್ರೀಕರಣ ಮಾಡುತ್ತಿದ್ದಾರೆ. ಇತ್ತೀಚೆಗೆ, ಅವರು ನಿರ್ದೇಶಕ ಹನ್ಸಲ್ ಮೆಹ್ತಾ ಅವರ ಮುಂಬರುವ ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಿದರು. ಕರೀನಾ ಮಾರ್ಚ್‌ನಲ್ಲಿ ‘ದಿ ಕ್ರ್ಯೂ’ ಚಿತ್ರದ ಚಿತ್ರೀಕರಣವನ್ನು ಪ್ರಾರಂಭಿಸಲಿದ್ದಾರೆ, ಕೃತಿ ಸನೋನ್ ಮತ್ತು ಟಬು ಕೂಡ ನಟಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಬಾಲಿವುಡ್

Manushi Chhillar: ಬ್ರೇಕಪ್‌ ಬಳಿಕ ವೀರ್ ಪಹಾರಿಯಾ ಜತೆ ಮಾನುಷಿ ಚಿಲ್ಲರ್‌ ಡೇಟಿಂಗ್‌?

Manushi Chhillar: ಇನ್ನೊಂದು ವೀಡಿಯೊದಲ್ಲಿ, ರಣವೀರ್ ಸಿಂಗ್ ಅವರು ಸಲ್ಮಾನ್ ಅವರ ನೋ ಎಂಟ್ರಿ ಗೀತೆಗೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಪತ್ನಿ ದೀಪಿಕಾ ಪಡುಕೋಣೆ ಕೂಡ ಸಮಾರಂಭದಲ್ಲಿ ಇದ್ದರು. ಕಾರ್ಯಕ್ರಮಕ್ಕಾಗಿ ದೀಪಿಕಾ ನೇರಳೆ ಬಣ್ಣದ ಸೀರೆಯನ್ನು ಧರಿಸಿದ್ದರು. ದೀಪಿಕಾ ಪಡುಕೋಣೆ ಕೂಡ ಸಂಗೀತ ಕಾರ್ಯಕ್ರಮಕ್ಕೆ ಬಂದಿದ್ದರು. ಆದರೆ, ಪ್ರೆಗ್ನೆಂಟ್ ಅನ್ನೋ ಕಾರಣಕ್ಕೆ ಅವರು ಡ್ಯಾನ್ಸ್ ಮಾಡಿಲ್ಲ.

VISTARANEWS.COM


on

Manushi Chhillar Dating Veer Pahariya After Breakup
Koo

ಬೆಂಗಳೂರು:  ವಿಶ್ವ ಸುಂದರಿ, ನಟಿ ಮಾನುಷಿ ಚಿಲ್ಲರ್‌ (Manushi Chhillar) ಇದೀಗ ವೀರ್ ಪಹಾರಿಯಾ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿ ಹಬ್ಬಿದೆ. ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ ಅವರ ಸಂಗೀತ ಸಮಾರಂಭದಲ್ಲಿ ಇಬ್ಬರೂ ಭಾಗವಹಿಸಿದ್ದರು. ಮಾನುಷಿ ಮತ್ತು ವೀರ್ ವೇದಿಕೆಯಲ್ಲಿ ಒಟ್ಟಿಗೆ ನೃತ್ಯ ಮಾಡುವುದನ್ನು ಕಾಣಬಹುದು. ಹೀಗಾಗಿ ನೆಟ್ಟಿಗರು ಇವರಿಬ್ಬರು ಕ್ ರಿಲೇಶನ್‌ಶಿಪ್‌ ನಲ್ಲಿದ್ದಾರೆ ಎಂದು ಕಮೆಂಟ್‌ ಮಾಡುತ್ತಿದ್ದಾರೆ.

ಮಾನುಷಿ ಸಿಲ್ವರ್ ಲೆಹೆಂಗಾದಲ್ಲಿ ಬೆರಗುಗೊಳಿಸಿದರೆ, ವೀರ್ ಅದೇ ಬಣ್ಣದ ಕುರ್ತಾವನ್ನು ಧರಿಸಿ ಡ್ಯಾಪ್ ಆಗಿ ಕಾಣುತ್ತಿದ್ದರು ವೀರ್ ಪಹಾರಿಯಾ ಜಾನ್ವಿ ಕಪೂರ್ ಅವರ ಗೆಳೆಯ ಶಿಖರ್ ಪಹಾರಿಯಾ ಅವರ ಸಹೋದರ. ಶೀಘ್ರದಲ್ಲೇ ಅವರು ʻಸ್ಕೈ ಫೋರ್ಸ್ʼ ಚಿತ್ರದ ಮೂಲಕ ನಟನೆಗೆ ಪದಾರ್ಪಣೆ ಮಾಡಲಿದ್ದಾರೆ. ಈ ಹಿಂದೆ ಮಾನುಷಿ ಉದ್ಯಮಿ ನಿಖಿಲ್ ಕಾಮತ್ ಜೊತೆ ಡೇಟಿಂಗ್ ನಡೆಸುತ್ತಿದ್ದರು. ಕಳೆದ ವರ್ಷ ಇಬ್ಬರೂ ಬ್ರೇಕಪ್‌ ಮಾಡಿಕೊಂಡರು. ನಿಖಿಲ್‌ ಕಾಮತ್‌ ಅವರು ಬೆಂಗಳೂರು ಮೂಲದವಾರಿದ್ದು ಈಗಾಗಲೇ ಅವರಿಗೆ ಮದುವೆ ಆಗಿತ್ತು ಎನ್ನಲಾಗಿದೆ. 2019ರ ವೇಳೆ ಇಟಲಿಯಲ್ಲಿ ಅಮಂಡಾ ಪುರವಂಕರ ಜತೆ ವಿವಾಹವಾಗಿದ್ದರು. ಕಾರಣಾಂತರದಿಂದ ಡಿವೋರ್ಸ್‌ ಪಡೆದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Manushi Chhillar | ಮಾನುಶಿ ಚಿಲ್ಲರ್‌ ನಡೆದು ಬಂದ ಸಕ್ಸಸ್ ಹಾದಿ

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ (Anant Ambani -Radhika) ಅವರ ಸಂಗೀತ ಕಾರ್ಯಕ್ರಮ ಶುಕ್ರವಾರ (ಜೂ.5)ಬಹಳ ಅದ್ಧೂರಿಯಾಗಿ ನೆರವೇರಿದೆ. ಈ ಸಮಾರಂಭದಲ್ಲಿ ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಭಾಗವಹಿಸಿದ್ದರು. ಅವರಲ್ಲಿ ಸಲ್ಮಾನ್ ಖಾನ್, ರಣವೀರ್ ಸಿಂಗ್, ದೀಪಿಕಾ ಪಡುಕೋಣೆ, ಕಿಯಾರಾ ಆಡ್ವಾಣಿ, ಸಿದ್ಧಾರ್ಥ್ ಮಲ್ಹೋತ್ರಾ, ಜಾನ್ವಿ ಕಪೂರ್, ವಿಕ್ಕಿ ಕೌಶಲ್, ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಇದ್ದರು. ಸಂಗೀತ ಸಮಾರಂಭದ ಹಲವಾರು ಫೋಟೊ ಹಾಗೂ ವಿಡಿಯೊಗಳು ವೈರಲ್‌ ಆಗಿವೆ. ಸಲ್ಮಾನ್ ವೇದಿಕೆಯಲ್ಲಿ ಅನಂತ್ ಅವರೊಂದಿಗೆ ನೃತ್ಯ ಮಾಡುತ್ತಿರುವ ವಿಡಿಯೊ ಭಾರಿ ವೈರಲ್‌ ಆಗುತ್ತಿದೆ.

ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್‌ ಆದ ವೀಡಿಯೊದಲ್ಲಿ, ಸಲ್ಮಾನ್ ವೇದಿಕೆಯಲ್ಲಿ ಅನಂತ್ ಅವರೊಂದಿಗೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಇವರಿಬ್ಬರು ಸಲ್ಮಾನ್ ಅವರ 2000ರ ಚಲನಚಿತ್ರ ʻಹರ್ ದಿಲ್ ಜೋ ಪ್ಯಾರ್ ಕರೇʼಗಾದ ʻಐಸಾ ಪೆಹ್ಲಿ ಬಾರ್ ಹುವಾ ಹೈʼ ಹಾಡಿಗೆ ಹೆಜ್ಜೆ ಹಾಕಿದರು. ಕ್ಲಿಪ್‌ನಲ್ಲಿ, ಈವೆಂಟ್‌ನಲ್ಲಿ ತನ್ನ ಪಕ್ಕದಲ್ಲಿ ಕುಳಿತುಕೊಳ್ಳಲು ಸಲ್ಮಾನ್ ಅವರನ್ನು ಅನಂತ್ ಸ್ವಾಗತಿಸುತ್ತಿರುವುದು ಕಂಡುಬಂದಿದೆ.

ಇನ್ನೊಂದು ವೀಡಿಯೊದಲ್ಲಿ, ರಣವೀರ್ ಸಿಂಗ್ ಅವರು ಸಲ್ಮಾನ್ ಅವರ ನೋ ಎಂಟ್ರಿ ಗೀತೆಗೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಪತ್ನಿ ದೀಪಿಕಾ ಪಡುಕೋಣೆ ಕೂಡ ಸಮಾರಂಭದಲ್ಲಿ ಇದ್ದರು. ಕಾರ್ಯಕ್ರಮಕ್ಕಾಗಿ ದೀಪಿಕಾ ನೇರಳೆ ಬಣ್ಣದ ಸೀರೆಯನ್ನು ಧರಿಸಿದ್ದರು. ದೀಪಿಕಾ ಪಡುಕೋಣೆ ಕೂಡ ಸಂಗೀತ ಕಾರ್ಯಕ್ರಮಕ್ಕೆ ಬಂದಿದ್ದರು. ಆದರೆ, ಪ್ರೆಗ್ನೆಂಟ್ ಅನ್ನೋ ಕಾರಣಕ್ಕೆ ಅವರು ಡ್ಯಾನ್ಸ್ ಮಾಡಿಲ್ಲ.

Continue Reading

ಬಾಲಿವುಡ್

Mukesh Ambani: 60ರ ದಶಕದ ಹಾಡನ್ನು ಮೊಮ್ಮಕ್ಕಳೊಂದಿಗೆ ರೀ ಕ್ರಿಯೇಟ್ ಮಾಡಿದ ಮುಕೇಶ್ – ನೀತಾ ದಂಪತಿ; ಕ್ಯೂಟ್‌ ವಿಡಿಯೊ ಇಲ್ಲಿದೆ!

Mukesh Ambani: ಮುಕೇಶ್ ಅಂಬಾನಿ ಹಾಗೂ ನೀತಾ ಅಂಬಾನಿ ಅವರು ರೆಟ್ರೊ ಹಾಡನ್ನು ರೀ ಕ್ರಿಯೇಟ್ ಮಾಡಿರುವ ವಿಡಿಯೋ ವೈರಲ್ ಆಗಿದೆ. 1968ರಲ್ಲಿ ರಿಲೀಸ್ ಆದ ‘ಬ್ರಹ್ಮಚಾರಿ’ ಚಿತ್ರದ ‘ಚಕ್ಕೆ ಮೇ ಚಕ್ಕಾ..’ ಹಾಡನ್ನು ರೀ ಕ್ರಿಯೇಟ್ ಮಾಡಲಾಗಿದೆ.

VISTARANEWS.COM


on

Mukesh Ambani music video with grandkids
Koo

ಬೆಂಗಳೂರು: ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ ಅವರ ವಿವಾಹ ಮಹೋತ್ಸವ (Mukesh Ambani and Nita Ambani) ಅದ್ಧೂರಿಯಾಗಿ ನಡೆಯುತ್ತಿದೆ. ಸಂಗೀತ ಸಮಾರಂಭ ಜು.5ರಂದು ಅದ್ಧೂರಿಯಾಗಿ ನಡೆದಿದೆ. ಸಿನಿಮಾ, ಕ್ರಿಕೆಟ್ ಸೇರಿದಂತೆ ಅನೇಖ ಗಣ್ಯ ವ್ಯಕ್ತಿಗಳು ಭಾಗಿಯಾಗಿದ್ದರು. ಇವುಗಳ ನಡುವೆ, ಒಂದು ವಿಶೇಷ ವೀಡಿಯೊವೊಂದು ಜನರ ಮನ ಗೆದ್ದಿದೆ. ಈ ವೇಳೆ ಮುಕೇಶ್ ಅಂಬಾನಿ ಹಾಗೂ ನೀತಾ ಅಂಬಾನಿ ಅವರು ರೆಟ್ರೊ ಹಾಡನ್ನು ರೀ ಕ್ರಿಯೇಟ್ ಮಾಡಿರುವ ವಿಡಿಯೋ ವೈರಲ್ ಆಗಿದೆ. 1968ರಲ್ಲಿ ರಿಲೀಸ್ ಆದ ‘ಬ್ರಹ್ಮಚಾರಿ’ ಚಿತ್ರದ ‘ಚಕ್ಕೆ ಮೇ ಚಕ್ಕಾ..’ ಹಾಡನ್ನು ರೀ ಕ್ರಿಯೇಟ್ ಮಾಡಲಾಗಿದೆ. ಈ ವಿಡಿಯೋದಲ್ಲಿ ಮುಕೇಶ್- ನೀತಾ ಅವರ ಮೊಮ್ಮಕ್ಕಳಾದ ಪೃಥ್ವಿ, ಆದಿಯಾ, ಕೃಷ್ಣಾ ಹಾಗೂ ವೇದಾ ಕಾಣಿಸಿಕೊಂಡಿದ್ದಾರೆ.

ಮುಕೇಶ್ ಅಂಬಾನಿ ಅವರ ಪಕ್ಕದಲ್ಲಿ ಅವರ ಪತ್ನಿ ನೀತಾ ಮೊಮ್ಮಕ್ಕಳ ಜತೆ ಕಾರಿನಲ್ಲಿ ಕುಳಿತ್ತಿದ್ದಾರೆ. ವೀಡಿಯೊದಲ್ಲಿ ಮಕ್ಕಳು ಬಲೂನ್‌ ಹಿಡಿದುಕೊಂಡಿದ್ದಾರೆ. ಅಂಬಾನಿ ದಂಪತಿ ‘ಚಕ್ಕೆ ಮೇ ಚಕ್ಕಾ..’ ಹಾಡಿಗೆ ಲಿಪ್ ಸಿಂಕ್ ಮಾಡಿದ್ದಾರೆ. ಆಕಾಶ್ ಅಂಬಾನಿ ಮತ್ತು ಶ್ಲೋಕಾ ಮೆಹ್ತಾ ಅವರ ಮಕ್ಕಳಾದ ಪೃಥ್ವಿ ಮತ್ತು ವೇದಾ, ಇಶಾ ಅಂಬಾನಿ ಮತ್ತು ಆನಂದ್ ಪಿರಮಲ್ ಅವಳಿಗಳಾದ ಆದಿಯಾ ಮತ್ತು ಕೃಷ್ಣ ವಿಡಿಯೊದಲ್ಲಿ ಇದ್ದಾರೆ.

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ (Anant Ambani -Radhika) ಅವರ ಸಂಗೀತ ಕಾರ್ಯಕ್ರಮ ಶುಕ್ರವಾರ (ಜೂ.5)ಬಹಳ ಅದ್ಧೂರಿಯಾಗಿ ನೆರವೇರಿದೆ. ಈ ಸಮಾರಂಭದಲ್ಲಿ ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಭಾಗವಹಿಸಿದ್ದರು. ಅವರಲ್ಲಿ ಸಲ್ಮಾನ್ ಖಾನ್, ರಣವೀರ್ ಸಿಂಗ್, ದೀಪಿಕಾ ಪಡುಕೋಣೆ, ಕಿಯಾರಾ ಆಡ್ವಾಣಿ, ಸಿದ್ಧಾರ್ಥ್ ಮಲ್ಹೋತ್ರಾ, ಜಾನ್ವಿ ಕಪೂರ್, ವಿಕ್ಕಿ ಕೌಶಲ್, ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಇದ್ದರು. ಸಂಗೀತ ಸಮಾರಂಭದ ಹಲವಾರು ಫೋಟೊ ಹಾಗೂ ವಿಡಿಯೊಗಳು ವೈರಲ್‌ ಆಗಿವೆ. ಸಲ್ಮಾನ್ ವೇದಿಕೆಯಲ್ಲಿ ಅನಂತ್ ಅವರೊಂದಿಗೆ ನೃತ್ಯ ಮಾಡುತ್ತಿರುವ ವಿಡಿಯೊ ಭಾರಿ ವೈರಲ್‌ ಆಗುತ್ತಿದೆ.

ಇದನ್ನೂ ಓದಿ: Kung Fu Panda 4 OTT: ಪುಟಾಣಿಗಳ ಫೇವರಿಟ್‌ ʻಕುಂಗ್ ಫು ಪಾಂಡಾ 4 ಸಿನಿಮಾʼ ಒಟಿಟಿಗೆ; ಕನ್ನಡ ಭಾಷೆಯಲ್ಲೂ ಲಭ್ಯ!

ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್‌ ಆದ ವೀಡಿಯೊದಲ್ಲಿ, ಸಲ್ಮಾನ್ ವೇದಿಕೆಯಲ್ಲಿ ಅನಂತ್ ಅವರೊಂದಿಗೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಇವರಿಬ್ಬರು ಸಲ್ಮಾನ್ ಅವರ 2000ರ ಚಲನಚಿತ್ರ ʻಹರ್ ದಿಲ್ ಜೋ ಪ್ಯಾರ್ ಕರೇʼಗಾದ ʻಐಸಾ ಪೆಹ್ಲಿ ಬಾರ್ ಹುವಾ ಹೈʼ ಹಾಡಿಗೆ ಹೆಜ್ಜೆ ಹಾಕಿದರು. ಕ್ಲಿಪ್‌ನಲ್ಲಿ, ಈವೆಂಟ್‌ನಲ್ಲಿ ತನ್ನ ಪಕ್ಕದಲ್ಲಿ ಕುಳಿತುಕೊಳ್ಳಲು ಸಲ್ಮಾನ್ ಅವರನ್ನು ಅನಂತ್ ಸ್ವಾಗತಿಸುತ್ತಿರುವುದು ಕಂಡುಬಂದಿದೆ.

ಇನ್ನೊಂದು ವೀಡಿಯೊದಲ್ಲಿ, ರಣವೀರ್ ಸಿಂಗ್ ಅವರು ಸಲ್ಮಾನ್ ಅವರ ನೋ ಎಂಟ್ರಿ ಗೀತೆಗೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಪತ್ನಿ ದೀಪಿಕಾ ಪಡುಕೋಣೆ ಕೂಡ ಸಮಾರಂಭದಲ್ಲಿ ಇದ್ದರು. ಕಾರ್ಯಕ್ರಮಕ್ಕಾಗಿ ದೀಪಿಕಾ ನೇರಳೆ ಬಣ್ಣದ ಸೀರೆಯನ್ನು ಧರಿಸಿದ್ದರು. ದೀಪಿಕಾ ಪಡುಕೋಣೆ ಕೂಡ ಸಂಗೀತ ಕಾರ್ಯಕ್ರಮಕ್ಕೆ ಬಂದಿದ್ದರು. ಆದರೆ, ಪ್ರೆಗ್ನೆಂಟ್ ಅನ್ನೋ ಕಾರಣಕ್ಕೆ ಅವರು ಡ್ಯಾನ್ಸ್ ಮಾಡಿಲ್ಲ.

Continue Reading

ಸಿನಿಮಾ

Vicky Kaushal: ಅನಂತ್-ರಾಧಿಕಾ ಸಂಗೀತ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ ಕತ್ರಿನಾ; ವಿಕ್ಕಿ ಕೌಶಲ್ ಕೊಟ್ಟರು ಕಾರಣ!

Vicky Kaushal: ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಜುಲೈ 12 ರಂದು ಹಿಂದೂ ವೈದಿಕ ಸಮಾರಂಭದ ಪ್ರಕಾರ ಮದುವೆಯಾಗಲಿದ್ದಾರೆ. ವಿವಾಹ ಆಮಂತ್ರಣ ಪತ್ರಿಕೆಯ ಚಿತ್ರ ಬಹಿರಂಗಗೊಂಡಿದ್ದು ಅದರ ಪ್ರಕಾರ ಮೂರು ಸಮಾರಂಭಗಳನ್ನು ಆಯೋಜಿಸಲು ಸಿದ್ಧತೆ ನಡೆದಿದೆ. ಮುಂಬೈನ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್ (ಬಿಕೆಸಿ) ನಲ್ಲಿರುವ ಭವ್ಯವಾದ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್​ನಲ್ಲಿ ಮದುವೆ ನಡೆಯಲಿದೆ.

VISTARANEWS.COM


on

Vicky Kaushal responds after paparazzi ask him where's Katrina Kaif
Koo

ಬೆಂಗಳೂರು: ಇಲ್ಲದೆ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಸಂಗೀತ ಸಮಾರಂಭದಲ್ಲಿ ವಿಕ್ಕಿ ಕೌಶಲ್ (Vicky Kaushal) ಭಾಗವಹಿಸಿದ್ದರು. ಆದರೆ ಈ ಈವೆಂಟ್‌ಗೆ ಕತ್ರಿನಾ ಕೈಫ್ (Katrina Kaif) ಭಾಗಿಯಾಗಿರಲಿಲ್ಲ. ಈ ವೇಳೆ ವಿಕ್ಕಿ ಕೌಶಲ್ ಅವರಿಗೆ ಕತ್ರಿನಾ ಎಲ್ಲಿ?ಎಂದು ಪಾಪರಾಜಿಗಳು ಪ್ರಶ್ನೆ ಇಟ್ಟರು. ಬಾಂಬೆಯಿಂದ ಹೊರಗೆ ಇದ್ದಾರೆ ಎಂದು ಈ ವೇಳೆ ವಿಕ್ಕಿ ಕೌಶಲ್ ಉತ್ತರ ನೀಡಿದ್ದಾರೆ.

ಕಾರ್ಯಕ್ರಮಕ್ಕೆ, ಕಪ್ಪು ಬಣ್ಣದ ಶೇರ್ವಾನಿ, ಮ್ಯಾಚಿಂಗ್ ಪ್ಯಾಂಟ್ ಮತ್ತು ಬೂಟುಗಳನ್ನು ಧರಿಸಿ ವಿಕ್ಕಿ ಆಗಮಿಸಿದರು. ಪಾಪರಾಜಿಗಳಿಗೆ ಪೋಸ್ ಕೊಟ್ಟರು. ನಟ ಹೊರಡುವ ಮೊದಲು, ಪಾಪರಾಜಿಯೊಬ್ಬರು, ಅತ್ತಿಗೆ ಎಲ್ಲಿದ್ದಾರೆ ?ಎಂದು ಪ್ರಶ್ನೆ ಇಟ್ಟಿದ್ದಾರೆ. ಬಾಂಬೆಯಿಂದ ಹೊರಗೆ ಇದ್ದಾರೆ ಎಂದು ಈ ವೇಳೆ ವಿಕ್ಕಿ ಕೌಶಲ್ ಉತ್ತರ ನೀಡಿದ್ದಾರೆ.

ವೀಡಿಯೊಗೆ ಪ್ರತಿಕ್ರಿಯಿಸಿದ ಅಭಿಮಾನಿಯೊಬ್ಬರು, “ನಾವು ಕತ್ರಿನಾ ಅವರನ್ನು ನಿಜವಾಗಿಯೂ ಮಿಸ್ ಮಾಡಿಕೊಳ್ಳುತ್ತೇವೆ. ವರ್ಷಗಳಿಂದ ಸಿನಿಮಾದಲ್ಲಿ ಕೆಲಸ ಮಾಡಿಕೊಂಡು ಬಂದಿದ್ದರು. ಮದುವೆ ಆದ ಬಳಿಕ ಬ್ರೇಕ್‌ ತೆಗೆದುಕೊಂಡಿದ್ದಾರೆ ವಿಕ್ಕಿ ಎಂದಿನಂತೆ ತುಂಬಾ ಸುಂದರವಾಗಿ ಕಾಣುತ್ತಿದ್ದಾರೆʼʼಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. “ಮಿಸ್ ಯು, ಕತ್ರಿನಾ, ನೀವು ಇನ್ನೂ ಲಂಡನ್‌ನಲ್ಲಿ ಇದ್ದೀರಿ ಎಂದು ಭಾವಿಸುತ್ತೇನೆʼʼಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ. ,

ಈವೆಂಟ್‌ನಲ್ಲಿ, ವಿಕ್ಕಿ ಅವರು ಶೆಹನಾಜ್ ಗಿಲ್ ಅವರೊಂದಿಗೆ ತೌಬಾ ತೌಬಾ ಹಾಡಿಗೆ ನೃತ್ಯ ಮಾಡಿದರು. ಇಬ್ಬರೂ ಹಾಡಿಗೆ ನೃತ್ಯ ಮಾಡುವ ವೀಡಿಯೊವು ವೈರಕ್‌ ಆಗಿದೆ. ಸಲ್ಮಾನ್ ಖಾನ್, ಮಾಧುರಿ ದೀಕ್ಷಿತ್, ಆಲಿಯಾ ಭಟ್, ಶಾಹಿದ್ ಕಪೂರ್, ರಣಬೀರ್ ಕಪೂರ್, ಸಿದ್ಧಾರ್ಥ್ ಮಲ್ಹೋತ್ರಾ, ಕಿಯಾರಾ ಅಡ್ವಾಣಿ, ರಣವೀರ್ ಸಿಂಗ್, ಮತ್ತು ದೀಪಿಕಾ ಪಡುಕೋಣೆ ಸೇರಿದಂತೆ ಅನೇಕ ಗಣ್ಯ ವ್ಯಕ್ತಿಗಳು ಭಾಗಿಯಾಗಿದ್ದರು.

ಇದನ್ನೂ ಓದಿ: Kung Fu Panda 4 OTT: ಪುಟಾಣಿಗಳ ಫೇವರಿಟ್‌ ʻಕುಂಗ್ ಫು ಪಾಂಡಾ 4 ಸಿನಿಮಾʼ ಒಟಿಟಿಗೆ; ಕನ್ನಡ ಭಾಷೆಯಲ್ಲೂ ಲಭ್ಯ!

ಸಲ್ಮಾನ್ ವೇದಿಕೆಯಲ್ಲಿ ಅನಂತ್ ಅವರೊಂದಿಗೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಇವರಿಬ್ಬರು ಸಲ್ಮಾನ್ ಅವರ 2000ರ ಚಲನಚಿತ್ರ ʻಹರ್ ದಿಲ್ ಜೋ ಪ್ಯಾರ್ ಕರೇʼಗಾದ ʻಐಸಾ ಪೆಹ್ಲಿ ಬಾರ್ ಹುವಾ ಹೈʼ ಹಾಡಿಗೆ ಹೆಜ್ಜೆ ಹಾಕಿದರು. ಕ್ಲಿಪ್‌ನಲ್ಲಿ, ಈವೆಂಟ್‌ನಲ್ಲಿ ತನ್ನ ಪಕ್ಕದಲ್ಲಿ ಕುಳಿತುಕೊಳ್ಳಲು ಸಲ್ಮಾನ್ ಅವರನ್ನು ಅನಂತ್ ಸ್ವಾಗತಿಸುತ್ತಿರುವುದು ಕಂಡುಬಂದಿದೆ.

ಇನ್ನೊಂದು ವೀಡಿಯೊದಲ್ಲಿ, ರಣವೀರ್ ಸಿಂಗ್ ಅವರು ಸಲ್ಮಾನ್ ಅವರ ನೋ ಎಂಟ್ರಿ ಗೀತೆಗೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಪತ್ನಿ ದೀಪಿಕಾ ಪಡುಕೋಣೆ ಕೂಡ ಸಮಾರಂಭದಲ್ಲಿ ಇದ್ದರು. ಕಾರ್ಯಕ್ರಮಕ್ಕಾಗಿ ದೀಪಿಕಾ ನೇರಳೆ ಬಣ್ಣದ ಸೀರೆಯನ್ನು ಧರಿಸಿದ್ದರು. ದೀಪಿಕಾ ಪಡುಕೋಣೆ ಕೂಡ ಸಂಗೀತ ಕಾರ್ಯಕ್ರಮಕ್ಕೆ ಬಂದಿದ್ದರು. ಆದರೆ, ಪ್ರೆಗ್ನೆಂಟ್ ಅನ್ನೋ ಕಾರಣಕ್ಕೆ ಅವರು ಡ್ಯಾನ್ಸ್ ಮಾಡಿಲ್ಲ.

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಜುಲೈ 12 ರಂದು ಹಿಂದೂ ವೈದಿಕ ಸಮಾರಂಭದ ಪ್ರಕಾರ ಮದುವೆಯಾಗಲಿದ್ದಾರೆ. ವಿವಾಹ ಆಮಂತ್ರಣ ಪತ್ರಿಕೆಯ ಚಿತ್ರ ಬಹಿರಂಗಗೊಂಡಿದ್ದು ಅದರ ಪ್ರಕಾರ ಮೂರು ಸಮಾರಂಭಗಳನ್ನು ಆಯೋಜಿಸಲು ಸಿದ್ಧತೆ ನಡೆದಿದೆ. ಮುಂಬೈನ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್ (ಬಿಕೆಸಿ) ನಲ್ಲಿರುವ ಭವ್ಯವಾದ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್​ನಲ್ಲಿ ಮದುವೆ ನಡೆಯಲಿದೆ.

Continue Reading

ಬಾಲಿವುಡ್

Anant Ambani -Radhika:  ಸಂಗೀತ ಕಾರ್ಯಕ್ರಮದಲ್ಲಿ ಅನಂತ್ ಅಂಬಾನಿ ಜತೆ ಡ್ಯಾನ್ಸ್‌ ಮಾಡಿದ ಸಲ್ಮಾನ್ ಖಾನ್!

Anant Ambani -Radhika:   ಸಲ್ಮಾನ್ ವೇದಿಕೆಯಲ್ಲಿ ಅನಂತ್ ಅವರೊಂದಿಗೆ ನೃತ್ಯ ಮಾಡುತ್ತಿರುವ ವಿಡಿಯೊ ಭಾರಿ ವೈರಲ್‌ ಆಗುತ್ತಿದೆ. ಇನ್ನೊಂದು ವೀಡಿಯೊದಲ್ಲಿ, ರಣವೀರ್ ಸಿಂಗ್ ಅವರು ಸಲ್ಮಾನ್ ಅವರ ನೋ ಎಂಟ್ರಿ ಗೀತೆಗೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಪತ್ನಿ ದೀಪಿಕಾ ಪಡುಕೋಣೆ ಕೂಡ ಸಮಾರಂಭದಲ್ಲಿ ಇದ್ದರು. ಕಾರ್ಯಕ್ರಮಕ್ಕಾಗಿ ದೀಪಿಕಾ ನೇರಳೆ ಬಣ್ಣದ ಸೀರೆಯನ್ನು ಧರಿಸಿದ್ದರು.

VISTARANEWS.COM


on

Anant Ambani -Radhika Salman Khan dances
Koo

ಬೆಂಗಳೂರು: ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ (Anant Ambani -Radhika) ಅವರ ಸಂಗೀತ ಕಾರ್ಯಕ್ರಮ ಶುಕ್ರವಾರ (ಜೂ.5)ಬಹಳ ಅದ್ಧೂರಿಯಾಗಿ ನೆರವೇರಿದೆ. ಈ ಸಮಾರಂಭದಲ್ಲಿ ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಭಾಗವಹಿಸಿದ್ದರು. ಅವರಲ್ಲಿ ಸಲ್ಮಾನ್ ಖಾನ್, ರಣವೀರ್ ಸಿಂಗ್, ದೀಪಿಕಾ ಪಡುಕೋಣೆ, ಕಿಯಾರಾ ಆಡ್ವಾಣಿ, ಸಿದ್ಧಾರ್ಥ್ ಮಲ್ಹೋತ್ರಾ, ಜಾನ್ವಿ ಕಪೂರ್, ವಿಕ್ಕಿ ಕೌಶಲ್, ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಇದ್ದರು. ಸಂಗೀತ ಸಮಾರಂಭದ ಹಲವಾರು ಫೋಟೊ ಹಾಗೂ ವಿಡಿಯೊಗಳು ವೈರಲ್‌ ಆಗಿವೆ. ಸಲ್ಮಾನ್ ವೇದಿಕೆಯಲ್ಲಿ ಅನಂತ್ ಅವರೊಂದಿಗೆ ನೃತ್ಯ ಮಾಡುತ್ತಿರುವ ವಿಡಿಯೊ ಭಾರಿ ವೈರಲ್‌ ಆಗುತ್ತಿದೆ.

ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್‌ ಆದ ವೀಡಿಯೊದಲ್ಲಿ, ಸಲ್ಮಾನ್ ವೇದಿಕೆಯಲ್ಲಿ ಅನಂತ್ ಅವರೊಂದಿಗೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಇವರಿಬ್ಬರು ಸಲ್ಮಾನ್ ಅವರ 2000ರ ಚಲನಚಿತ್ರ ʻಹರ್ ದಿಲ್ ಜೋ ಪ್ಯಾರ್ ಕರೇʼಗಾದ ʻಐಸಾ ಪೆಹ್ಲಿ ಬಾರ್ ಹುವಾ ಹೈʼ ಹಾಡಿಗೆ ಹೆಜ್ಜೆ ಹಾಕಿದರು. ಕ್ಲಿಪ್‌ನಲ್ಲಿ, ಈವೆಂಟ್‌ನಲ್ಲಿ ತನ್ನ ಪಕ್ಕದಲ್ಲಿ ಕುಳಿತುಕೊಳ್ಳಲು ಸಲ್ಮಾನ್ ಅವರನ್ನು ಅನಂತ್ ಸ್ವಾಗತಿಸುತ್ತಿರುವುದು ಕಂಡುಬಂದಿದೆ.

ಇನ್ನೊಂದು ವೀಡಿಯೊದಲ್ಲಿ, ರಣವೀರ್ ಸಿಂಗ್ ಅವರು ಸಲ್ಮಾನ್ ಅವರ ನೋ ಎಂಟ್ರಿ ಗೀತೆಗೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಪತ್ನಿ ದೀಪಿಕಾ ಪಡುಕೋಣೆ ಕೂಡ ಸಮಾರಂಭದಲ್ಲಿ ಇದ್ದರು. ಕಾರ್ಯಕ್ರಮಕ್ಕಾಗಿ ದೀಪಿಕಾ ನೇರಳೆ ಬಣ್ಣದ ಸೀರೆಯನ್ನು ಧರಿಸಿದ್ದರು. ದೀಪಿಕಾ ಪಡುಕೋಣೆ ಕೂಡ ಸಂಗೀತ ಕಾರ್ಯಕ್ರಮಕ್ಕೆ ಬಂದಿದ್ದರು. ಆದರೆ, ಪ್ರೆಗ್ನೆಂಟ್ ಅನ್ನೋ ಕಾರಣಕ್ಕೆ ಅವರು ಡ್ಯಾನ್ಸ್ ಮಾಡಿಲ್ಲ.

ಇದನ್ನೂ ಓದಿ: Ananth Ambani: ಸಾಮೂಹಿಕ ವಿವಾಹದಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ಅಂಬಾನಿ ಕುಟುಂಬ

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಜುಲೈ 12 ರಂದು ಹಿಂದೂ ವೈದಿಕ ಸಮಾರಂಭದ ಪ್ರಕಾರ ಮದುವೆಯಾಗಲಿದ್ದಾರೆ. ವಿವಾಹ ಆಮಂತ್ರಣ ಪತ್ರಿಕೆಯ ಚಿತ್ರ ಬಹಿರಂಗಗೊಂಡಿದ್ದು ಅದರ ಪ್ರಕಾರ ಮೂರು ಸಮಾರಂಭಗಳನ್ನು ಆಯೋಜಿಸಲು ಸಿದ್ಧತೆ ನಡೆದಿದೆ. ಮುಂಬೈನ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್ (ಬಿಕೆಸಿ) ನಲ್ಲಿರುವ ಭವ್ಯವಾದ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್​ನಲ್ಲಿ ಮದುವೆ ನಡೆಯಲಿದೆ.

ಜುಲೈ 12 ರಿಂದ ಮೂರು ದಿನಗಳ ಕಾಲ ವಿವಾಹ ಉತ್ಸವಗಳು ನಡೆಯಲಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. 12ರಂದು ರಂದು ವಿವಾಹದೊಂದಿಗೆ ಆಚರಣೆಗೆ ಚಾಲನೆ ಸಿಗಲಿದೆ. ಅಂದು ಅತಿಥಿಗಳು ಭಾರತೀಯ ಸಾಂಪ್ರದಾಯಿಕ ಉಡುಪನ್ನು ಧರಿಸುವ ನಿರೀಕ್ಷೆಯಿದೆ. ಮದುವೆಯ ನಂತರ, ಮುಂದಿನ ಕಾರ್ಯಕ್ರಮವು ಜುಲೈ 13 ರಂದು ಶುಭ ಆಶಿರ್ವಾದ್ ಅಥವಾ ದೈವಿಕ ಆಶೀರ್ವಾದ ಕಾರ್ಯಕ್ರಮ. ಅಂದು ಡ್ರೆಸ್ ಕೋಡ್ ಭಾರತೀಯ ಕ್ಯಾಶುವಲ್ ಡ್ರೆಸ್​ ಆಗಿದೆ. ಜುಲೈ 14 ರಂದು ಆಯೋಜಿಸಲಾಗುವ ವಿವಾಹ ಆರತಕ್ಷತೆ ಅಥವಾ ಮಂಗಲ್ ಉತ್ಸವ್ ನಡೆಯಲಿದೆ. ಅಂದು ಅತಿಥಿಗಳು ಭಾರತೀಯ ಚಿಕ್ ಉಡುಪನ್ನು ಧರಿಸುವ ನಿರೀಕ್ಷೆಯಿದೆ.

Continue Reading
Advertisement
Champions Trophy 2025:
ಪ್ರಮುಖ ಸುದ್ದಿ2 hours ago

Champions Trophy 2025 : ಭಾರತ ತಂಡ ಪಾಕಿಸ್ತಾನಕ್ಕೆ ಬರಲೇಬೇಕು ಹಠ ಹಿಡಿದು ಕುಳಿತಿರುವ ಪಿಸಿಬಿ

Rain News
ದೇಶ2 hours ago

Rain News: ವರುಣನ ಆರ್ಭಟ; ಮಳೆ ಸಂಬಂಧಿ ಅವಘಡಗಳಿಗೆ 24 ಗಂಟೆಯಲ್ಲಿ 13 ಜನ ಬಲಿ

KAS
ಕರ್ನಾಟಕ2 hours ago

KAS: ಕೆಎಎಸ್‌ ಅಭ್ಯರ್ಥಿಗಳಿಗೆ ಗುಡ್‌ ನ್ಯೂಸ್;‌ ನೇಮಕಾತಿಗೆ ಅರ್ಜಿ ಸಲ್ಲಿಸಲು ವಿಶೇಷ ಅವಕಾಶ, ಇಲ್ಲಿದೆ ಮಾಹಿತಿ

Mid Day Meal
ದೇಶ3 hours ago

Mid Day Meal: ಮಕ್ಕಳ ಬಿಸಿಯೂಟದಲ್ಲೂ ಕಳ್ಳಾಟ, ವಿದ್ಯಾರ್ಥಿಗಳಿಗೆ ಸಿಗೋದು ಬರೀ ಅನ್ನ-ಅರಿಶಿಣ; Video ಇದೆ

Dr HS Shetty: Rs 7 crore spent on charity; Businessman Dr. HS Shetty
ಪ್ರಮುಖ ಸುದ್ದಿ3 hours ago

Dr HS Shetty : ದಾನಗಳಿಗಾಗಿಯೇ ವರ್ಷದಲ್ಲಿ 7 ಕೋಟಿ ರೂ. ವಿನಿಯೋಗ

Vasishtha Simha starrer VIP Kannada movie
ಕರ್ನಾಟಕ3 hours ago

Kannada New Movie: ಖ್ಯಾತ ಗಾಯಕಿ ಕೆ.ಎಸ್.ಚಿತ್ರಾ ಕಂಠಸಿರಿಯಲ್ಲಿ ವಸಿಷ್ಠ ಸಿಂಹ ಅಭಿನಯದ ‘ವಿಐಪಿ’ ಚಿತ್ರದ ಹಾಡು

Asia Cup 2024
ಪ್ರಮುಖ ಸುದ್ದಿ4 hours ago

Asia Cup 2024 : ಮಹಿಳಾ ಏಷ್ಯಾಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

Viral Video
Latest4 hours ago

Viral Video: ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ; ಪ್ರಾಂಶುಪಾಲರನ್ನು ಕುರ್ಚಿ ಸಹಿತ ಹೊರಗೆಳೆದ ಸಿಬ್ಬಂದಿ

Kashmir Encounter
ದೇಶ4 hours ago

Kashmir Encounter: ಕಾಶ್ಮೀರದಲ್ಲಿ ಸೇನೆ ಭರ್ಜರಿ ಬೇಟೆ; ನಾಲ್ವರು ಉಗ್ರರ ಹತ್ಯೆ, ಇಬ್ಬರು ಯೋಧರು ಹುತಾತ್ಮ

Viral Video
Latest4 hours ago

Viral Video : ಹೀಗೆಲ್ಲಾ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಾರಾ…? ವಿಡಿಯೊ ನೋಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ7 hours ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ10 hours ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ10 hours ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು13 hours ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ14 hours ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ19 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ1 day ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ1 day ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ1 day ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ1 day ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

ಟ್ರೆಂಡಿಂಗ್‌