BBK SEASON 10: ಅವಾಂತರಗಳಿಗೆ ಸಂಗೀತಾ ಕಾರಣ ಎಂದ ತುಕಾಲಿ; ಈ ವಾರ ಯಾರೆಲ್ಲ ನಾಮಿನೇಟ್‌ ಆದ್ರು? - Vistara News

ಬಿಗ್ ಬಾಸ್

BBK SEASON 10: ಅವಾಂತರಗಳಿಗೆ ಸಂಗೀತಾ ಕಾರಣ ಎಂದ ತುಕಾಲಿ; ಈ ವಾರ ಯಾರೆಲ್ಲ ನಾಮಿನೇಟ್‌ ಆದ್ರು?

BBK SEASON 10: ವಿನಯ್ ಅವರನ್ನು ನಾಮಿನೇಟ್ ಮಾಡಿರುವ ಸಂಗೀತಾ, ‘ಪ್ರತಿಸಲ ನನ್ನನ್ನೇ ಟಾರ್ಗೇಟ್ ಮಾಡುತ್ತಾರೆ. ರೇಗಿಕೊಂಡು, ಟಾಂಟ್ ಕೊಟ್ಟುಕೊಂಡೇ ಮಾತಾಡುತ್ತಾರೆ’ ಎಂಬ ಕಾರಣ ನೀಡಿದ್ದಾರೆ.

VISTARANEWS.COM


on

BBK SEASON 10 this week nomination list
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾವುಕವಾಗಿ (BBK SEASON 10) ಎಲ್ಲವನ್ನೂ ಬಿಗ್‌ಬಾಸ್‌ ಜತೆಗೆ ಹಂಚಿಕೊಂಡು ಹಗುರಾಗಿದ್ದ ಸ್ಪರ್ಧಿಗಳ ತಲೆಯ ಮೇಲೆ ಮರುಕ್ಷಣವೇ ಎಲಿಮಿನೇಷನ್‌ನ ತೂಗುಗತ್ತಿ ತೂಗಲಾರಂಭಿಸಿದೆ. ಅದರ ಸೂಚನೆ ಕಂಡಿದ್ದು ಜಿಯೋ ಸಿನಿಮಾ ಬಿಡುಗಡೆ ಮಾಡಿದ ಪ್ರೋಮೊದಲ್ಲಿ.

ಒಂದು ಕೋಣೆಯಲ್ಲಿ ಎಲ್ಲ ಸದಸ್ಯರ ಫೋಟೊಗಳಿವೆ. ಒಬ್ಬೊಬ್ಬ ಸದಸ್ಯನೂ ಒಂಟಿಯಾಗಿ ಕೋಣೆಯೊಳಗೆ ಹೋಗಿ ನಾಮಿನೇಟ್ ಮಾಡಲು ಇಚ್ಛಿಸುವ ಸದಸ್ಯರ ಫೋಟೊವನ್ನು ಗೋಡೆಗೆ ಸಿಕ್ಕಿಸಬೇಕು. ತುಕಾಲಿ ಸಂತೋಷ್‌ ಅವರು, ಸಂಗೀತಾ ಅವರನ್ನು ನಾಮಿನೇಟ್‌ ಮಾಡಿದ್ದಾರೆ. ‘ಜಗಳವಾಡಲಿಕ್ಕೆ, ಇಷ್ಟೆಲ್ಲ ಅವಾಂತರವಾಗಲಿಕ್ಕೆ ಸಂಗೀತಾನೇ ಕಾರಣ. ಹಾಗಾಗಿ ಅವರನ್ನು ನಾಮಿನೇಟ್ ಮಾಡ್ತೀನಿ’ ಎಂದು ತುಕಾಲಿ ಸಂತೋಷ್ ಹೇಳಿದ್ದಾರೆ. ಹಾಗೆಯೇ ಪ್ರತಾಪ್‌ ಅವರು ಮೇಲ್ನೋಟಕ್ಕೆ ಚೆನ್ನಾಗಿ ನೋಡಿದರೂ ಒಳಗೊಳಗೇ ತಮ್ಮ ಬಗ್ಗೆ ಅನುಮಾನವಿದೆ. ನನ್ನ ಮೇಲೆ ಅವರಿಗೆ ತುಂಬ ಕೋಪವಿದೆ ಎಂದೂ ಹೇಳಿದ್ದಾರೆ.

ಮೈಕಲ್ ಅವರನ್ನು ನಾಮಿನೇಟ್ ಮಾಡಿರುವ ಡ್ರೋಣ್‌, ‘ಮೈಕಲ್ ಅವರು ಆಟ ಎಂದು ಬಂದಾಗ ಹದ್ದು ಮೀರುತ್ತಾರೆ’ ಎಂದು ಕಾರಣ ಕೊಟ್ಟಿದ್ದಾರೆ. ತನಿಷಾ ಅವರನ್ನು ನಾಮಿನೇಟ್ ಮಾಡಿರುವ ವರ್ತೂರ್‌, ‘ಎದುರಾಳಿ ತಂಡದ ಸದಸ್ಯರಿಗೆ ರೆಸ್ಪೆಕ್ಟ್ ಕೊಡದೇ ಮಾತಾಡುತ್ತಾರೆ’ ಎಂದು ಹೇಳಿದ್ದಾರೆ. ವಿನಯ್ ಅವರನ್ನು ನಾಮಿನೇಟ್ ಮಾಡಿರುವ ಸಂಗೀತಾ, ‘ಪ್ರತಿಸಲ ನನ್ನನ್ನೇ ಟಾರ್ಗೇಟ್ ಮಾಡುತ್ತಾರೆ. ರೇಗಿಕೊಂಡು, ಟಾಂಟ್ ಕೊಟ್ಟುಕೊಂಡೇ ಮಾತಾಡುತ್ತಾರೆ’ ಎಂಬ ಕಾರಣ ನೀಡಿದ್ದಾರೆ. ಕಾರ್ತಿಕ್, ಸಿರಿ ಅವರನ್ನು ನಾಮಿನೇಟ್ ಮಾಡಿದ್ದರೆ, ಸಿರಿ, ಪವಿ ಅವರನ್ನು ನಾಮಿನೇಟ್ ಮಾಡಿದ್ದಾರೆ. ಒಟ್ಟಾರೆ, ಸಂಗೀತಾ, ಪ್ರತಾಪ್‌, ಸಿರಿ, ಪವಿ, ಮೈಕಲ್, ವಿನಯ್, ತನಿಷಾ ಈ ವಾರ ನಾಮಿನೇಷನ್ ಪಟ್ಟಿಯಲ್ಲಿದ್ದಾರೆ.

ಇದನ್ನೂ ಓದಿ: BBK SEASON 10: ನಮ್ರತಾ ಬಗೆಗಿನ ಆಕರ್ಷಣೆ ನೈಜ! ನ್ಯಾಯವಾಗಿ ಆಡಿದ್ದೇ ಹಿನ್ನಡೆಯಾಯ್ತು!

ಒಟ್ಟಾರೆ ಈ ವಾರದ ಆರಂಭ ಭಾವಪೂರ್ಣವಾಗಿದೆ. ಮನದೊಳಗೆ ಬಚ್ಚಿಟ್ಟುಕೊಂಡಿದ್ದ ಹಲವು ನೋವುಗಳನ್ನು, ಅವಮಾನ, ಹಿಂಜರಿಕೆಗಳನ್ನು ಹಂಚಿಕೊಂಡಿರುವ ಸದಸ್ಯರು ಹಗುರಾಗಿದ್ದಾರೆ. ನೋವನ್ನು ಹಂಚಿಕೊಂಡ ಮನುಷ್ಯ ಹೊಸತಾಗುತ್ತಾನಂತೆ. ಹಾಗಾದರೆ ಈ ವಾರದ ಬಿಗ್‌ಬಾಸ್‌ನಲ್ಲಿ ಹೊಸದೊಂದು ಪ್ರತಿಭೆ ಕಾಣಿಸಿಕೊಳ್ಳಲಿದೆಯಾ? ಹೊಸ ಉತ್ಸಾಹದೊಂದಿಗೆ, ಹೊಸ ಹೊಸ ಕ್ರಿಯೇಟಿವ್‌ ಯೋಚನೆಗಳೊಂದಿಗೆ ಸದಸ್ಯರು ಆಡಲಿದ್ದಾರಾ? ಈ ನಿರೀಕ್ಷೆಯಂತೂ ಎಲ್ಲರಲ್ಲೂ ಇದ್ದೇ ಇದೆ. ಅದು ನಿಜವಾಗುತ್ತದಾ ಎಂಬುದನ್ನು ಬಿಗ್‌ಬಾಸ್ ಮನೆಯ ಸದಸ್ಯರ ನಡವಳಿಕೆಯೇ ನಿರ್ಧರಿಸುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Bigg Boss Telugu 8: ಬಿಗ್‌ ಬಾಸ್‌ ಮನೆಗೆ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಎಂಟ್ರಿ?

Bigg Boss Telugu 8: ರಶ್ಮಿಕಾ, ಸಮಂತಾ, ನಯನತಾರಾ ಹೀಗೆ ಹಲವು ಟಾಪ್‌ ನಟಿಯರ ಭವಿಷ್ಯ ನುಡಿದು ಫೇಮಸ್‌ ಆದವರು ವೇಣುಸ್ವಾಮಿ. ಕೆಲವು ದಿನಗಳ ಹಿಂದೆ ನಟಿ ಶ್ರೀಲೀಲಾ ಬಗ್ಗೆ ಭವಿಷ್ಯ ನುಡಿದಿದ್ದರು. ಟಾಲಿವುಡ್ ಟಾಪ್ ನಟಿಯರಾಗಿ ಗುರುತಿಸಿಕೊಂಡಿರುವ ಸಮಂತಾ, ರಶ್ಮಿಕಾ ಮಂದಣ್ಣ, ಪೂಜಾ ಹೆಗ್ಡೆ ಅವರಂತೆ ಶ್ರೀಲೀಲಾ ಅವರಿಗೂ ಒಳ್ಳೆಯ ಹೆಸರು ಬರಲಿದೆ. ಆದರೆ ಸೌತ್ ಸಿನಿಮಾಗಳಲ್ಲಿ ಶ್ರೀಲೀಲಾ ನಂಬರ್ 1 ನಟಿಯಾಗುತ್ತಾರೆ ಎಂದು ವೇಣುಸ್ವಾಮಿ ಜ್ಯೋತಿಷ್ಯ ಹೇಳಿದ್ದರು. ವೇಣುಸ್ವಾಮಿ, ಟಾಲಿವುಡ್​ನ ಹಲವು ಸ್ಟಾರ್ ನಟ-ನಟಿಯರ ಭವಿಷ್ಯ ಹೇಳಿದ್ದರು. ಸಮಂತಾ-ನಾಗಚೈತನ್ಯ ಬೇರೆಯಾಗುತ್ತಾರೆ ಎಂದು ಸಹ ಭವಿಷ್ಯ ನುಡಿದಿದ್ದರು.

VISTARANEWS.COM


on

Bigg Boss Telugu 8 Astrologer Venu Swamy A Contestant
Koo

ಬೆಂಗಳೂರು: ಬಿಗ್​ಬಾಸ್ ತೆಲುಗು (Bigg Boss Telugu 8) ಮತ್ತೆ ಪ್ರಾರಂಭವಾಗುತ್ತಿದೆ.ಆಗಸ್ಟ್ 4 ರಂದು ಬಿಗ್​ಬಾಸ್ ತೆಲುಗು ಸೀಸನ್ 8 ಪ್ರಾರಂಭ ಆಗಲಿದೆ ಎಂದು ವರದಿಯಾಗಿದೆ. ಈ ಬಾರಿ ಬಿಗ್​ಬಾಸ್​ನಲ್ಲಿ ಭಾಗಿಯಾಗಲಿರುವ ಸ್ಪರ್ಧಿಗಳ ಬಗ್ಗೆ ವದಂತಿಗಳು ಹಬ್ಬಿವೆ. ತೆಲುಗಿನಲ್ಲಿ, ಬಿಗ್ ಬಾಸ್ ಶೋ (Bigg Boss Telugu Season 8 Starting Date) ದೊಡ್ಡ ಕ್ರೇಜ್‌ ಗಳಿಸಿದೆ. ಹಿಂದಿನ ಸೀಸನ್‌ಗಳಲ್ಲಿ ಭಾಗವಹಿಸಿದ ಅನೇಕ ಸ್ಪರ್ಧಿಗಳು ಆರ್ಥಿಕವಾಗಿ ಸಾಕಷ್ಟು ಯಶಸ್ವಿಯಾಗಿದ್ದಾರೆ. ಮತ್ತು ಮನರಂಜನಾ ಉದ್ಯಮದಲ್ಲಿ ಹೊಸ ಇಮೇಜ್ ಗಳಿಸಿದ್ದಾರೆ (bigg boss telugu contestants). ಈ ರಿಯಾಲಿಟಿ ಶೋನಲ್ಲಿ ಪಾಲ್ಗೊಳ್ಳುವ ಅವಕಾಶಕ್ಕಾಗಿ ಸಣ್ಣ-ಪರದೆಯ ಸೆಲೆಬ್ರಿಟಿಗಳು ಕಾಯುತ್ತಾರೆ ಎಂದರೆ ಅತಿಶಯೋಕ್ತಿಯಲ್ಲ. ಇದೀಗ ಬಿಗ್‌ ಬಾಸ್‌ ಮನೆಗೆ (Venu swamy) ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ವೇಣು ಸ್ವಾಮಿ ಜನಪ್ರಿಯ ಜ್ಯೋತಿಷಿಯಾಗಿದ್ದು, ಅವರು ಟಾಲಿವುಡ್ ಉದ್ಯಮದೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ. ಬಹುತೇಕ ಸರಿಯಾದ ಭವಿಷ್ಯವಾಣಿಯೊಂದಿಗೆ ಸಂಚಲನ ಮೂಡಿಸಿದ್ದಾರೆ. ಟಾಲಿವುಡ್ ಸೆಲೆಬ್ರಿಟಿಗಳ ಪ್ರೀತಿ, ಮದುವೆ ಮತ್ತು ವಿಚ್ಛೇದನದ ಬಗ್ಗೆ ಭವಿಷ್ಯ ನುಡಿದ ನಂತರ ಅವರು ವ್ಯಾಪಕವಾದ ಮೆಚ್ಚುಗೆಯನ್ನು ಗಳಿಸಿದರು. ಅನೇಕ ಬಾರಿ, ಅವರ ಭವಿಷ್ಯವಾಣಿಗಳು ನಿಜವಾಗಿದ್ದವು.

ಇದನ್ನೂ ಓದಿ: Bigg Boss Telugu 8: ಶುರುವಾಗ್ತಿದೆ ಬಿಗ್​ಬಾಸ್ ತೆಲುಗು ಸೀಸನ್ 8; ಸ್ಪರ್ಧಿಗಳು ಯಾರೆಲ್ಲ?

ರಶ್ಮಿಕಾ, ಸಮಂತಾ, ನಯನತಾರಾ ಹೀಗೆ ಹಲವು ಟಾಪ್‌ ನಟಿಯರ ಭವಿಷ್ಯ ನುಡಿದು ಫೇಮಸ್‌ ಆದವರು ವೇಣುಸ್ವಾಮಿ. ಕೆಲವು ದಿನಗಳ ಹಿಂದೆ ನಟಿ ಶ್ರೀಲೀಲಾ ಬಗ್ಗೆ ಭವಿಷ್ಯ ನುಡಿದಿದ್ದರು. ಟಾಲಿವುಡ್ ಟಾಪ್ ನಟಿಯರಾಗಿ ಗುರುತಿಸಿಕೊಂಡಿರುವ ಸಮಂತಾ, ರಶ್ಮಿಕಾ ಮಂದಣ್ಣ, ಪೂಜಾ ಹೆಗ್ಡೆ ಅವರಂತೆ ಶ್ರೀಲೀಲಾ ಅವರಿಗೂ ಒಳ್ಳೆಯ ಹೆಸರು ಬರಲಿದೆ. ಆದರೆ ಸೌತ್ ಸಿನಿಮಾಗಳಲ್ಲಿ ಶ್ರೀಲೀಲಾ ನಂಬರ್ 1 ನಟಿಯಾಗುತ್ತಾರೆ ಎಂದು ವೇಣುಸ್ವಾಮಿ ಜ್ಯೋತಿಷ್ಯ ಹೇಳಿದ್ದರು. ವೇಣುಸ್ವಾಮಿ, ಟಾಲಿವುಡ್​ನ ಹಲವು ಸ್ಟಾರ್ ನಟ-ನಟಿಯರ ಭವಿಷ್ಯ ಹೇಳಿದ್ದರು. ಸಮಂತಾ-ನಾಗಚೈತನ್ಯ ಬೇರೆಯಾಗುತ್ತಾರೆ ಎಂದು ಸಹ ಭವಿಷ್ಯ ನುಡಿದಿದ್ದರು.

ಜ್ಯೋತಿಷಿ ವೇಣುಸ್ವಾಮಿ (Venu Swamy) ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗೆ ಮುನ್ನ, ಜಗನ್​ ಪಕ್ಷ ಮತ್ತೆ ಗೆಲ್ಲುತ್ತದೆ, ಮತ್ತೆ ಜಗನ್ ಸಿಎಂ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದರು. ಅವರ ಭವಿಷ್ಯ ಸುಳ್ಳಾಗಿತ್ತು. ಆ ಬಳಿಕ ಜ್ಯೋತಿಷಿ ವೇಣುಸ್ವಾಮಿ ವಿಡಿಯೊ ಮೂಲಕ ಕ್ಷಮೆ ಕೇಳಿದ್ದರು. ರಾಜಕೀಯ ಮತ್ತು ಚಿತ್ರರಂಗದ ಗಣ್ಯರ ವೈಯಕ್ತಿಕ ಜೀವನದ ಬಗ್ಗೆ ಇನ್ನು ಮುಂದೆ ಭವಿಷ್ಯ ಹೇಳುವುದಿಲ್ಲ ಎಂದು ಜ್ಯೋತಿಷಿ ವೇಣು ಸ್ವಾಮಿ ವಿಡಿಯೊ ಮೂಲಕ ಹೇಳಿಕೊಂಡಿದ್ದರು.

ತೆಲುಗು ವರದಿಯ ಪ್ರಕಾರ ವೇಣು ಸ್ವಾಮಿ ಬಿಗ್‌ ಬಾಸ್‌ಗೆ ಎಂಟ್ರಿ ಕೊಡಲಿದ್ದಾರೆ ಎಂದು ವರದಿಯಾಗಿದೆ.ಈ ಸುದ್ದಿ ನಿಜವೇ ಆಗಿದ್ದರೆ ವೇಣು ಸ್ವಾಮಿ ಅವರ ಸಂಭಾವನೆ ಬಿಗ್ ಬಾಸ್ ತೆಲುಗು ಇತಿಹಾಸದಲ್ಲಿ ಇದುವರೆಗಿನ ಅತಿ ಹೆಚ್ಚು ಸಂಭಾವನೆಯಾಗಲಿದೆ.

ಸೀಸನ್‌ 7ರ ವರೆಗೆ ನಾಗಾರ್ಜುನ ಅವರೇ ನಿಭಾಯಿಸುತ್ತಿದ್ದಾರೆ. ನಾಗುರ್ಜನ ಅವರ ವಿಶಿಷ್ಟ ವರ್ಚಸ್ಸು ಮತ್ತು ಮಾತನಾಡುವ ಶೈಲಿಗೆ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಇದೀಗ ಮಾಹಿತಿ ಪ್ರಕಾರ ಈ ಸೀಸನ್‌ನಲ್ಲಿ ನಟರು, ಯೂಟ್ಯೂಬರ್‌ಗಳು ಮತ್ತು ಇತರ ಸಾರ್ವಜನಿಕ ವ್ಯಕ್ತಿಗಳ ಸಮ್ಮಿಶ್ರಣ ಇರಲಿದೆ ಎಂದು ವರದಿಯಾಗಿದೆ. . ಪ್ರತಿಬಾರಿಯಂತೆ ನಟ ನಾಗಾರ್ಜುನ ಅವರೇ ಈ ಬಾರಿಯೂ ಶೋ ನಡೆಸಿಕೊಡಲಿದ್ದಾರೆ.

ಸಂಭಾವ್ಯ ಪಟ್ಟಿ ಹೀಗಿದೆ!

ಬಾಂಚಿಕ್ ಬಬ್ಲು: ಜನಪ್ರಿಯ ಯೂಟ್ಯೂಬರ್. ರಾಜ್ ತರುಣ್: ಟಾಲಿವುಡ್‌ನ ಪ್ರಸಿದ್ಧ ನಟ. ಸೋನಿಯಾ ಸಿಂಗ್: ಸಾಮಾಜಿಕ ಮಾಧ್ಯಮದಲ್ಲಿ ಅಪಾರ ಬಳಗ ಹೊಂದಿರುವ ನಟಿ, ಡ್ರಗ್ಸ್ ಪ್ರಕರಣದ ಆರೋಪಿ ಹೇಮಾ ಸಹ ಈ ಬಾರಿ ಬಿಗ್​ಬಾಸ್​ಗೆ ಬರಲಿದ್ದಾರೆ ಎನ್ನಲಾಗುತ್ತಿದೆ. ಮರ್ಯಾದಾ ಹತ್ಯೆಯ ಸಂತ್ರಸ್ತೆ ಅಮೃತಾ ಪ್ರಣಯ್ಈ ಬಾರಿ ಬಿಗ್​ಬಾಸ್​ಗೆ ಹೋಗಲಿದ್ದಾರೆ. ಭಾರಿ ದುಬಾರಿ ಬೆಲೆಗೆ ಆಹಾರ ಮಾರಾಟ ಮಾಡುತ್ತಾ ಜನಪ್ರಿಯವಾಗಿರುವ ಕುಮಾರಿ ಆಂಟಿ ಈ ಬಾರಿ ಬಿಗ್​ಬಾಸ್ ಮನೆಗೆ ಹೋಗಲಿದ್ದಾರೆ ಎನ್ನಲಾಗುತ್ತಿದೆ. ಜನಪ್ರಿಯ ಯೂಟ್ಯೂಬ್ ಕಪಲ್ ಆಗಿರುವ ನೇತ್ರಾ ಮತ್ತು ವಂಶಿ ಸಹ ಈ ಬಾರಿ ಬಿಗ್​ಬಾಸ್​ಗೆ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ.

Continue Reading

ಬಿಗ್ ಬಾಸ್

Bigg Boss Telugu 8: ಶುರುವಾಗ್ತಿದೆ ಬಿಗ್​ಬಾಸ್ ತೆಲುಗು ಸೀಸನ್ 8; ಸ್ಪರ್ಧಿಗಳು ಯಾರೆಲ್ಲ?

Bigg Boss Telugu 8: ಸೀಸನ್‌ 7ರ ವರೆಗೆ ನಾಗಾರ್ಜುನ ಅವರೇ ನಿಭಾಯಿಸುತ್ತಿದ್ದಾರೆ. ನಾಗುರ್ಜನ ಅವರ ವಿಶಿಷ್ಟ ವರ್ಚಸ್ಸು ಮತ್ತು ಮಾತನಾಡುವ ಶೈಲಿಗೆ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಇದೀಗ ಮಾಹಿತಿ ಪ್ರಕಾರ ಈ ಸೀಸನ್‌ನಲ್ಲಿ ನಟರು, ಯೂಟ್ಯೂಬರ್‌ಗಳು ಮತ್ತು ಇತರ ಸಾರ್ವಜನಿಕ ವ್ಯಕ್ತಿಗಳ ಸಮ್ಮಿಶ್ರಣ ಇರಲಿದೆ ಎಂದು ವರದಿಯಾಗಿದೆ.

VISTARANEWS.COM


on

Bigg Boss Telugu 8 Contestants List Leaked
Koo

ಬೆಂಗಳೂರು:ಬಿಗ್ ಬಾಸ್ ತೆಲುಗು ಸೀಸನ್-7 ಮುಗಿದ ಬಳಿಕ ಸೀಸನ್‌ 8 (Bigg Boss Telugu 8) ಶುರು ಯಾವಾಗ ಎಂದು ಪ್ರೇಕ್ಷಕರು ಕಾಯುತ್ತಿದ್ದರು. TRP ರೇಟಿಂಗ್‌ಗಳಿಗೆ ಸಂಬಂಧಿಸಿದಂತೆ ಕಳೆದ ಸೀಸನ್ ಭರ್ಜರಿ ಹಿಟ್ ಆಗಿತ್ತು. ಮಾತ್ರವಲ್ಲ ಬಿಗ್ ಬಾಸ್ ತೆಲುಗು ಸೀಸನ್-7 (Bigg Boss Telugu 7) ವಿಜೇತ ಪಲ್ಲವಿ ಪ್ರಶಾಂತ್ ಅರೆಸ್ಟ್‌ ಆಗಿ ಸಖತ್‌ ಸುದ್ದಿಯಲ್ಲಿದ್ದರು. ಇದೀಗ ಬಿಗ್​ಬಾಸ್ ತೆಲುಗು ಮತ್ತೆ ಪ್ರಾರಂಭವಾಗುತ್ತಿದೆ.ಆಗಸ್ಟ್ 4 ರಂದು ಬಿಗ್​ಬಾಸ್ ತೆಲುಗು ಸೀಸನ್ 8 ಪ್ರಾರಂಭ ಆಗಲಿದೆ. ಈ ಬಾರಿ ಬಿಗ್​ಬಾಸ್​ನಲ್ಲಿ ಭಾಗಿಯಾಗಲಿರುವ ಸ್ಪರ್ಧಿಗಳು ಈಗಾಗಲೇ ಖಾತ್ರಿ ಆಗಿದ್ದಾರೆ ಎನ್ನಲಾಗುತ್ತಿದೆ.

ಜೂನಿಯರ್ ಎನ್‌ಟಿಆರ್ ಮೊದಲ ಆವೃತ್ತಿಯನ್ನು ಹೋಸ್ಟ್ ಮಾಡಿದ್ದರೆ, ನಾನಿ ಎರಡನೇ ಆವೃತ್ತಿಯನ್ನು ಹೋಸ್ಟ್ ಮಾಡಿದ್ದರು. ಆ ಬಳಿಕ ನಾಗಾರ್ಜುನ ಅವರು ಹೋಸ್ಟ್‌ ಮಾಡುತ್ತ ಬಂದಿದ್ದಾರೆ. ಸೀಸನ್‌ 7ರ ವರೆಗೆ ನಾಗಾರ್ಜುನ ಅವರೇ ನಿಭಾಯಿಸುತ್ತಿದ್ದಾರೆ. ನಾಗುರ್ಜನ ಅವರ ವಿಶಿಷ್ಟ ವರ್ಚಸ್ಸು ಮತ್ತು ಮಾತನಾಡುವ ಶೈಲಿಗೆ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಇದೀಗ ಮಾಹಿತಿ ಪ್ರಕಾರ ಈ ಸೀಸನ್‌ನಲ್ಲಿ ನಟರು, ಯೂಟ್ಯೂಬರ್‌ಗಳು ಮತ್ತು ಇತರ ಸಾರ್ವಜನಿಕ ವ್ಯಕ್ತಿಗಳ ಸಮ್ಮಿಶ್ರಣ ಇರಲಿದೆ ಎಂದು ವರದಿಯಾಗಿದೆ. . ಪ್ರತಿಬಾರಿಯಂತೆ ನಟ ನಾಗಾರ್ಜುನ ಅವರೇ ಈ ಬಾರಿಯೂ ಶೋ ನಡೆಸಿಕೊಡಲಿದ್ದಾರೆ.

ಇದನ್ನೂ ಓದಿ: Bigg Boss Telugu 7: ಬಿಗ್ ಬಾಸ್ ತೆಲುಗು ಸೀಸನ್-7 ವಿಜೇತ ಪಲ್ಲವಿ ಪ್ರಶಾಂತ್ ಅರೆಸ್ಟ್‌!

ಸಂಭಾವ್ಯ ಪಟ್ಟಿ ಹೀಗಿದೆ!

ಬಾಂಚಿಕ್ ಬಬ್ಲು: ಜನಪ್ರಿಯ ಯೂಟ್ಯೂಬರ್. ರಾಜ್ ತರುಣ್: ಟಾಲಿವುಡ್‌ನ ಪ್ರಸಿದ್ಧ ನಟ. ಸೋನಿಯಾ ಸಿಂಗ್: ಸಾಮಾಜಿಕ ಮಾಧ್ಯಮದಲ್ಲಿ ಅಪಾರ ಬಳಗ ಹೊಂದಿರುವ ನಟಿ, ಡ್ರಗ್ಸ್ ಪ್ರಕರಣದ ಆರೋಪಿ ಹೇಮಾ ಸಹ ಈ ಬಾರಿ ಬಿಗ್​ಬಾಸ್​ಗೆ ಬರಲಿದ್ದಾರೆ ಎನ್ನಲಾಗುತ್ತಿದೆ. ಮರ್ಯಾದಾ ಹತ್ಯೆಯ ಸಂತ್ರಸ್ತೆ ಅಮೃತಾ ಪ್ರಣಯ್ಈ ಬಾರಿ ಬಿಗ್​ಬಾಸ್​ಗೆ ಹೋಗಲಿದ್ದಾರೆ. ಭಾರಿ ದುಬಾರಿ ಬೆಲೆಗೆ ಆಹಾರ ಮಾರಾಟ ಮಾಡುತ್ತಾ ಜನಪ್ರಿಯವಾಗಿರುವ ಕುಮಾರಿ ಆಂಟಿ ಈ ಬಾರಿ ಬಿಗ್​ಬಾಸ್ ಮನೆಗೆ ಹೋಗಲಿದ್ದಾರೆ ಎನ್ನಲಾಗುತ್ತಿದೆ. ಜನಪ್ರಿಯ ಯೂಟ್ಯೂಬ್ ಕಪಲ್ ಆಗಿರುವ ನೇತ್ರಾ ಮತ್ತು ವಂಶಿ ಸಹ ಈ ಬಾರಿ ಬಿಗ್​ಬಾಸ್​ಗೆ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ.

ಸೆಪ್ಟೆಂಬರ್ 3 ರಂದು ತೆಲುಗು ಬಿಗ್​ಬಾಸ್ ಸೀಸನ್ 7 ಆರಂಭವಾಗಿತ್ತು. 19 ಮಂದಿ ಸ್ಪರ್ಧಿಗಳು ಶೋನಲ್ಲಿ ಭಾಗಿಯಾಗಿದ್ದರು. ಅವರಲ್ಲೇ ಇಬ್ಬರು ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮತ್ತೆ ಮನೆಗೆ ಬಂದಿದ್ದರು. ಅಲ್ಲಿಗೆ ಒಟ್ಟು 21 ಸ್ಪರ್ಧಿಗಳು ಈ ಬಾರಿಯ ಬಿಗ್​ಬಾಸ್ ತೆಲುಗು ಸೀಸನ್ 7ರಲ್ಲಿ ಆಡಿದರುಪಲ್ಲವಿ ಪ್ರಶಾಂತ್ ವಿನ್ನರ್ ಆಗಿದ್ದು, ಹಲವರಿಗೆ ಖುಷಿ ನೀಡಿತ್ತು. ಆದರೆ ಮೊದಲಿನಿಂದಲೂ ಶಿವಾಜಿ ವಿನ್ನರ್ ಎಂದುಕೊಂಡಿದ್ದ ಹಲವರಿಗೆ ಬೇಸರವಾಗಿತ್ತು.

Continue Reading

ಬಿಗ್ ಬಾಸ್

Actress Siri: ಬಿಗ್​ಬಾಸ್​ನಲ್ಲಿ ಚಿಗುರಿತಾ ಪ್ರೇಮ? ‘ರಂಗೋಲಿ’ ಖ್ಯಾತಿಯ ಸಿರಿಯ ವರನ್ಯಾರು?

Actress Siri: ಬಿಗ್ ಬಾಸ್ ಸಿರಿ ಮದುವೆಯಾಗಿರುವ ಹುಡುಗ ಮೂಲತಃ ಮಂಡ್ಯದವರು ಸದ್ಯ ಬೆಂಗಳೂರಿನಲ್ಲಿ ನಲೆಸಿದ್ದಾರೆ. ಅವರ ಹೆಸರು ಪ್ರಭಾಕರ್ ಬೋರೇಗೌಡ. ಪ್ರಭಾಕರ್‌ ಬೋರೇಗೌಡ ಮತ್ತು ಸಿರಿ ಒಟ್ಟಿಗೆ ನಟಿಸಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್‌ ಮನೆಯಿಂದ ಸಿರಿ ಎಲಿಮಿನೇಟ್‌ ಆದ ಬಳಿಕ ಸಿರಿ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ.

VISTARANEWS.COM


on

Actress Siri marriage to actor prabhakar
Koo

ಬೆಂಗಳೂರು: ‘ರಂಗೋಲಿ’, ‘ಮನೆಯೊಂದು ಮೂರು ಬಾಗಿಲು’, ‘ಬದುಕು’ ಮುಂತಾದ ಧಾರಾವಾಹಿಗಳನ್ನು ಪ್ರೇಕ್ಷಕರು ಮನಗೆದ್ದ ಸಿರಿ ಬಿಗ್ ಬಾಸ್ (BBK Season 10) ಈಗ ಮದುವೆಯಾಗಿದ್ದಾರೆ. ಇನ್ನೂ (Actress Siri) ಯಾಕೆ ಮದುವೆ ಆಗಿಲ್ಲ? ಎಂಬ ಪ್ರಶ್ನೆಗಳನ ನಡುವೆ ಅವರು ಸದ್ದಿಲ್ಲದೇ, ಸಿಂಪಲ್‌ ಆಗಿ ಹಸೆ ಮಣೆ ಏರಿದ್ದಾರೆ. ಮೂಲಗಳ ಪ್ರಕಾರ ಸಿರಿ ಮದುವೆಯಾದ ಹುಡುಗನ ಹೆಸರು ಪ್ರಭಾಕರ್. ಮಂಡ್ಯ ಮೂಲದವರಾದ ಇವರು ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಇವರಿಬ್ಬರೂ ಚಿಕ್ಕಬಳ್ಳಾಪುರದ ನಂದಿ ಗ್ರಾಮದಲ್ಲಿ ಮದುವೆ ಮಾಡಿಕೊಂಡಿದ್ದಾರೆ.

ಬಿಗ್ ಬಾಸ್ ಸಿರಿ ಮದುವೆಯಾಗಿರುವ ಹುಡುಗ ಮೂಲತಃ ಮಂಡ್ಯದವರು ಸದ್ಯ ಬೆಂಗಳೂರಿನಲ್ಲಿ ನಲೆಸಿದ್ದಾರೆ. ಅವರ ಹೆಸರು ಪ್ರಭಾಕರ್ ಬೋರೇಗೌಡ. ಪ್ರಭಾಕರ್‌ ಬೋರೇಗೌಡ ಮತ್ತು ಸಿರಿ ಒಟ್ಟಿಗೆ ನಟಿಸಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್‌ ಮನೆಯಿಂದ ಸಿರಿ ಎಲಿಮಿನೇಟ್‌ ಆದ ಬಳಿಕ ಸಿರಿ ಈ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ. ‘ನಿಮ್ಮಲ್ಲರ ಸಪೋರ್ಟ್‌ಗೆ ವಂದನೆಗಳು’ ಎಂದು ಪ್ರಭಾಕರ್ ಬರೆದುಕೊಂಡಿದ್ದರು.

ಇವರಿಬ್ಬರ ಪರಿಚಯ ಆಗಿದ್ದು ಹೇಗೆ? ಲವ್ ಮ್ಯಾರೇಜ್ ಆಗಿರಬಹುದಾ? ಬಿಗ್ ಬಾಸ್‌ ನಂತರ ಅರಳಿದ ಪ್ರೀತಿನಾ ಎಂದು ಜನರು ಕಮೆಂಟ್‌ ಮೂಲಕ ಪ್ರಶ್ನೆ ಇಡುತ್ತಿದ್ದಾರೆ.

ಇದನ್ನೂ ಓದಿ: Actress Siri: ಸಿಂಪಲ್‌ ಆಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ `ಬಿಗ್‌ ಬಾಸ್‌ ಕನ್ನಡ 10′ ಸ್ಪರ್ಧಿ, ನಟಿ ಸಿರಿ!

ಸಿರಿ ಅವರಿಗೆ ಮೈತುಂಬ ಅರಿಷಿಣ ಹಚ್ಚಿರುವ ವಿಡಿಯೊ ವೈರಲ್ ಆಗಿದೆ. ಇದು ಸಿನಿಮಾ ಅಥವಾ ಧಾರಾವಾಹಿ ಶೂಟಿಂಗ್ ಇರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ ಸಿರಿ ಅವರು ರಿಯಲ್ ಲೈಫ್‌ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ಹುಡುಗ ಯಾರು ಎಂಬುದು ಇನ್ನೂ ರಿವೀಲ್‌ ಆಗಿಲ್ಲ. ಹಾಗೇ ಸಿರಿ ಕೂಡ ಎಲ್ಲಿಯೂ ಪೋಸ್ಟ್‌ ಶೇರ್‌ ಮಾಡಿಕೊಂಡಿಲ್ಲ. ಸಿರಿ ಅವರಿಗೆ ಈಗ 40 ವರ್ಷ ವಯಸ್ಸು ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಕಲರ್ಸ್‌ ಕನ್ನಡದ ʻರಾಮಾಚಾರಿʼ ಧಾರಾವಾಹಿಯಲ್ಲಿ ನಟಿ ಬಣ್ಣ ಹಚ್ಚಿದ್ದರು. ಈಗ ಪರಭಾಷೆಯ ಕಿರುತೆರೆಯಲ್ಲಿಯೂ ಮಿಂಚುತ್ತಿದ್ದಾರೆ. ಕೆಲ ಸಿನಿಮಾಗಳಲ್ಲಿ ಕೂಡ ಸಿರಿ ಅವರು ನಟಿಸಿದ್ದಾರೆ. 30 ವರ್ಷಗಳ ಕಾಲ ಕನ್ನಡ ಕಿರುತೆರೆಯಲ್ಲಿ ಸಿರಿವಂತೆಯಾಗಿ ಮೆರೆದ ಸಿರಿ ಯಾಕೆ ಮದುವೆಯಾಗಲಿಲ್ಲ ಎಂದು ನೆಟ್ಟಿಗರು ನಟಿಗೆ ಹಲವು ಬಾರಿ ಪ್ರಶ್ನೆ ಮಾಡಿದ್ದೂ ಇದೆ.

ಬಿಗ್‌ ಬಾಸ್‌ ವೇದಿಕೆಯಲ್ಲಿ ಈ ಬಗ್ಗೆ ಸಿರಿ ಮಾತನಾಡಿದ್ದು ಇದೆ. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು.

ಬಿಗ್‌ಬಾಸ್‌ ಮನೆಗೆ ಇವರ ವ್ಯಕ್ತಿತ್ವ ಹೊಂದುವುದಿಲ್ಲ’, ‘ಯಾವುದರಲ್ಲಿಯೂ ಅಷ್ಟಾಗಿ ತೊಡಗಿಕೊಳ್ಳುವುದಿಲ್ಲ’ ‘ಟಾಸ್ಕ್‌ಗಳಲ್ಲಿ ಪರ್ಫಾರ್ಮ್‌ ಮಾಡಿಲ್ಲ’ ಇಂಥ ಮಾತುಗಳನ್ನೆಲ್ಲ ಮನೆಯ ಸದಸ್ಯರಿಂದ ಕೇಳುತ್ತಲೇ ಬಿಗ್‌ಬಾಸ್‌ ಸೀಸನ್‌ನ ಮುಕ್ಕಾಲು ದಾರಿಯನ್ನು ಕ್ರಮಿಸಿ ಸೈ ಎನಿಸಿಕೊಂಡಿದ್ದರು ಸಿರಿ.

Continue Reading

ಬಿಗ್ ಬಾಸ್

Actress Siri: ಸಿಂಪಲ್‌ ಆಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ `ಬಿಗ್‌ ಬಾಸ್‌ ಕನ್ನಡ 10′ ಸ್ಪರ್ಧಿ, ನಟಿ ಸಿರಿ!

Actress Siri: ಬಿಗ್‌ಬಾಸ್‌ ಮನೆಗೆ ಇವರ ವ್ಯಕ್ತಿತ್ವ ಹೊಂದುವುದಿಲ್ಲ’, ‘ಯಾವುದರಲ್ಲಿಯೂ ಅಷ್ಟಾಗಿ ತೊಡಗಿಕೊಳ್ಳುವುದಿಲ್ಲ’ ‘ಟಾಸ್ಕ್‌ಗಳಲ್ಲಿ ಪರ್ಫಾರ್ಮ್‌ ಮಾಡಿಲ್ಲ’ ಇಂಥ ಮಾತುಗಳನ್ನೆಲ್ಲ ಮನೆಯ ಸದಸ್ಯರಿಂದ ಕೇಳುತ್ತಲೇ ಬಿಗ್‌ಬಾಸ್‌ ಸೀಸನ್‌ನ ಮುಕ್ಕಾಲು ದಾರಿಯನ್ನು ಕ್ರಮಿಸಿ ಸೈ ಎನಿಸಿಕೊಂಡಿದ್ದರು ಸಿರಿ.

VISTARANEWS.COM


on

Actress Bbk 10 Siri Marriage Video Goes Viral
Koo

ಬೆಂಗಳೂರು: ‘ರಂಗೋಲಿ’, ‘ಮನೆಯೊಂದು ಮೂರು ಬಾಗಿಲು’, ‘ಬದುಕು’ ಮುಂತಾದ ಧಾರಾವಾಹಿಗಳನ್ನು ಪ್ರೇಕ್ಷಕರು ಮನಗೆದ್ದ ಸಿರಿ ಬಿಗ್ ಬಾಸ್ (BBK Season 10) ಈಗ ಮದುವೆಯಾಗಿದ್ದಾರೆ. ಇನ್ನೂ (Actress Siri) ಯಾಕೆ ಮದುವೆ ಆಗಿಲ್ಲ? ಎಂಬ ಪ್ರಶ್ನೆ ಅವರ ಫ್ಯಾನ್ಸ್‌ನಲ್ಲಿ ಪದೇ ಪದೇ ಕಾಡುತ್ತಿತ್ತು. ಈಗ ಸದ್ದಿಲ್ಲದೇ ಸಿಂಪಲ್‌ ಆಗಿ ಮದುವೆಯಾಗಿದ್ದಾರೆ ಸಿರಿ.

ಸಿರಿ ಅವರಿಗೆ ಮೈತುಂಬ ಅರಿಷಿಣ ಹಚ್ಚಿರುವ ವಿಡಿಯೊ ವೈರಲ್ ಆಗಿದೆ. ಇದು ಸಿನಿಮಾ ಅಥವಾ ಧಾರಾವಾಹಿ ಶೂಟಿಂಗ್ ಇರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ ಸಿರಿ ಅವರು ರಿಯಲ್ ಲೈಫ್‌ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ಹುಡುಗ ಯಾರು ಎಂಬುದು ಇನ್ನೂ ರಿವೀಲ್‌ ಆಗಿಲ್ಲ. ಹಾಗೇ ಸಿರಿ ಕೂಡ ಎಲ್ಲಿಯೂ ಪೋಸ್ಟ್‌ ಶೇರ್‌ ಮಾಡಿಕೊಂಡಿಲ್ಲ. ಸಿರಿ ಅವರಿಗೆ ಈಗ 40 ವರ್ಷ ವಯಸ್ಸು ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಕಲರ್ಸ್‌ ಕನ್ನಡದ ʻರಾಮಾಚಾರಿʼ ಧಾರಾವಾಹಿಯಲ್ಲಿ ನಟಿ ಬಣ್ಣ ಹಚ್ಚಿದ್ದರು. ಈಗ ಪರಭಾಷೆಯ ಕಿರುತೆರೆಯಲ್ಲಿಯೂ ಮಿಂಚುತ್ತಿದ್ದಾರೆ. ಕೆಲ ಸಿನಿಮಾಗಳಲ್ಲಿ ಕೂಡ ಸಿರಿ ಅವರು ನಟಿಸಿದ್ದಾರೆ. 30 ವರ್ಷಗಳ ಕಾಲ ಕನ್ನಡ ಕಿರುತೆರೆಯಲ್ಲಿ ಸಿರಿವಂತೆಯಾಗಿ ಮೆರೆದ ಸಿರಿ ಯಾಕೆ ಮದುವೆಯಾಗಲಿಲ್ಲ ಎಂದು ನೆಟ್ಟಿಗರು ನಟಿಗೆ ಹಲವು ಬಾರಿ ಪ್ರಶ್ನೆ ಮಾಡಿದ್ದೂ ಇದೆ.

ಇದನ್ನೂ ಓದಿ: Kotee Movie: ಡಾಲಿ ಧನಂಜಯ್ ಅಭಿನಯದ ‘ಕೋಟಿ’ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆ

ಬಿಗ್‌ ಬಾಸ್‌ ವೇದಿಕೆಯಲ್ಲಿ ಈ ಬಗ್ಗೆ ಸಿರಿ ಮಾತನಾಡಿದ್ದು ಇದೆ. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು.

ಬಿಗ್‌ಬಾಸ್‌ ಮನೆಗೆ ಇವರ ವ್ಯಕ್ತಿತ್ವ ಹೊಂದುವುದಿಲ್ಲ’, ‘ಯಾವುದರಲ್ಲಿಯೂ ಅಷ್ಟಾಗಿ ತೊಡಗಿಕೊಳ್ಳುವುದಿಲ್ಲ’ ‘ಟಾಸ್ಕ್‌ಗಳಲ್ಲಿ ಪರ್ಫಾರ್ಮ್‌ ಮಾಡಿಲ್ಲ’ ಇಂಥ ಮಾತುಗಳನ್ನೆಲ್ಲ ಮನೆಯ ಸದಸ್ಯರಿಂದ ಕೇಳುತ್ತಲೇ ಬಿಗ್‌ಬಾಸ್‌ ಸೀಸನ್‌ನ ಮುಕ್ಕಾಲು ದಾರಿಯನ್ನು ಕ್ರಮಿಸಿ ಸೈ ಎನಿಸಿಕೊಂಡಿದ್ದರು ಸಿರಿ.

Continue Reading
Advertisement
natana Tarangini 20th anniversary celebration on July 6 and 7 in Bengaluru
ಕರ್ನಾಟಕ5 mins ago

Bengaluru News: ಬೆಂಗಳೂರಿನಲ್ಲಿ ಜು. 6,7ರಂದು ʼನಟನ ತರಂಗಿಣಿʼ 20ನೇ ವರ್ಷೋತ್ಸವ

HDFC Life certified as one of Indias Best Companies to Work For in 2024
ಬೆಂಗಳೂರು7 mins ago

HDFC Life: ‘ಕೆಲಸ ಮಾಡಲು ಅತ್ಯುತ್ತಮವಾಗಿರುವ ಭಾರತದ ಕಂಪನಿ’ಗಳಲ್ಲಿ ಒಂದಾದ ಎಚ್‌ಡಿಎಫ್‌ಸಿ ಲೈಫ್

Baby Death
Latest11 mins ago

Baby Death: ಹೋಮ್‌ ವರ್ಕ್‌ ಮಾಡುತ್ತಿದ್ದ ಬಾಲಕಿಗೆ ಸಾವಾಗಿ ಕಾಡಿದ ಪೆನ್‌!

Medical negligence
ದಾವಣಗೆರೆ12 mins ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

Prajwal Revanna Case
ಕರ್ನಾಟಕ18 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಿಚಾರಣೆ 2 ವಾರ ಮುಂದೂಡಿಕೆ

kumble sridhara rao
ಶ್ರದ್ಧಾಂಜಲಿ22 mins ago

Kumble Sridhara Rao: ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನ

Kung Fu Panda 4 OTT Jio cinema july 15th onwards
ಒಟಿಟಿ22 mins ago

Kung Fu Panda 4 OTT: ಪುಟಾಣಿಗಳ ಫೇವರಿಟ್‌ ʻಕುಂಗ್ ಫು ಪಾಂಡಾ 4 ಸಿನಿಮಾʼ ಒಟಿಟಿಗೆ; ಕನ್ನಡ ಭಾಷೆಯಲ್ಲೂ ಲಭ್ಯ!

CM Siddaramaiah
ಕರ್ನಾಟಕ26 mins ago

CM Siddaramaiah: ಸಿದ್ದರಾಮಯ್ಯ ಈಗ ಕನ್ನಡ ಮೇಷ್ಟ್ರು; ಶಾಲೆಗೆ ಭೇಟಿ ನೀಡಿ ವ್ಯಾಕರಣ ಪಾಠ ಮಾಡಿದ ಸಿಎಂ!

Rohit Sharma
ಕ್ರೀಡೆ53 mins ago

Rohit Sharma: ವಿಶ್ವಕಪ್​ ಗೆದ್ದು ಬಂದ ರೋಹಿತ್​ಗೆ ಸರ್​ಪ್ರೈಸ್​ ಕೊಟ್ಟ ಬಾಲ್ಯದ ಗೆಳೆಯರು; ವಿಡಿಯೊ ವೈರಲ್​

Raj Tarun Police complaint filed by live-in partner
ಟಾಲಿವುಡ್53 mins ago

Raj Tarun: ಟಾಲಿವುಡ್‌ ಯುವ ನಟ ʻರಾಜ್ ತರುಣ್ʼ ಪ್ರೀತಿ ಪ್ರೇಮದ ಹೆಸರಿನಲ್ಲಿ ಮೋಸ: ದೂರು ದಾಖಲಿಸಿದ ಪ್ರೇಯಸಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka rain
ಮಳೆ2 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ3 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು5 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು5 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ9 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ22 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ23 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ1 day ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ1 day ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

ಟ್ರೆಂಡಿಂಗ್‌