BBK SEASON 10: ಹೆದರೋ ಕಾಲ ಹೋಯ್ತು; ʻವಿನಯ್‌ʼ ಏಟಿಗೆ ತಿರುಗೇಟು ಕೊಟ್ಟ ಪ್ರತಾಪ್!⁠⁠ - Vistara News

ಬಿಗ್ ಬಾಸ್

BBK SEASON 10: ಹೆದರೋ ಕಾಲ ಹೋಯ್ತು; ʻವಿನಯ್‌ʼ ಏಟಿಗೆ ತಿರುಗೇಟು ಕೊಟ್ಟ ಪ್ರತಾಪ್!⁠⁠

BBK SEASON 10: ಡ್ರೋನ್‌ ಪ್ರತಾಪ್‌ ಅವರು ಮನೆಯಲ್ಲಿ ಆರಂಭದ ದಿನಗಳಲ್ಲಿ ಬಹಳ ಸಾಫ್ಟ್‌ ಆಗಿರುತ್ತಿದ್ದರು. ಒಬ್ಬೊಬ್ಬರೆ ಬಾತ್‌ರೂಮ್‌ಗೆ ಹೋಗಿ ಅಳುತ್ತಿದ್ದರು. ಆದರೆ ಈಗ ಹಾಗಲ್ಲ. ಮಾತಿಗೆ ತಿರುಗೇಟು ಕೂಡ ಕೊಡುತ್ತಾರೆ. ವಿನಯ್‌ ಗೌಡ ಅವರಿಗೆ ಪ್ರತಾಪ್‌ ಅವರು ಮಾತಿನ ಪಂಚ್‌ ಕೊಟ್ಟಿದ್ದಾರೆ.

VISTARANEWS.COM


on

Drone Prathap Gave sharp Reply To Vinay Gowda on punching task
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ʻಬಿಗ್‌ ಬಾಸ್‌ʼ ಸೀಸನ್‌ 10 (BBK SEASON 10) ಫಿನಾಲೆ ಹತ್ತಿರ ಬರುತ್ತಿದೆ. ಒಂದು ಕಡೆ ಮನೆಯಲ್ಲಿ ಭಾವುಕ ಕ್ಷಣಗಳಿಗೆ ಸಾಕ್ಷಿಯಾಗುತ್ತಿದ್ದರೆ, ಇನ್ನೊಂದು ಕಡೆ ಸ್ಪರ್ಧಿಗಳ ಮಧ್ಯೆ ವೈಮನಸ್ಸು ಹೆಚ್ಚಾಗುತ್ತಿದೆ. ಡ್ರೋನ್‌ ಪ್ರತಾಪ್‌ ಅವರು ಮನೆಯಲ್ಲಿ ಆರಂಭದ ದಿನಗಳಲ್ಲಿ ಬಹಳ ಸಾಫ್ಟ್‌ ಆಗಿರುತ್ತಿದ್ದರು. ಒಬ್ಬೊಬ್ಬರೆ ಬಾತ್‌ರೂಮ್‌ಗೆ ಹೋಗಿ ಅಳುತ್ತಿದ್ದರು. ಆದರೆ ಈಗ ಹಾಗಲ್ಲ. ಮಾತಿಗೆ ತಿರುಗೇಟು ಕೂಡ ಕೊಡುತ್ತಾರೆ. ವಿನಯ್‌ ಗೌಡ ಅವರಿಗೆ ಪ್ರತಾಪ್‌ ಅವರು ಮಾತಿನ ಪಂಚ್‌ ಕೊಟ್ಟಿದ್ದಾರೆ. ವಿನಯ್‌ ಕೂಡ ಈ ಬಗ್ಗೆ ಕೆಂಡಾಮಂಡಲವಾಗಿದ್ದಾರೆ.

ಇತ್ತೀಚೆಗೆ ಕಿರಿಕ್ ಕೀರ್ತಿ, ಜಾಹ್ನವಿ ಮನೆಗೆ ಬಂದಾಗ ಅವರ ಎದುರು ಪ್ರತಾಪ್, ವಿನಯ್​ ಬಗ್ಗೆ ಆಡಿದ ಮಾತಿನ ಬಗ್ಗೆ ವಿನಯ್​ಗೆ ತೀವ್ರ ಅಸಮಾಧಾನವಿತ್ತು. ವಿನಯ್‌ ಅವರು ಪ್ರತಾಪ್‌ಗೆ ʻʻಏನೋ ಪ್ರತಿ ಸಾರಿ ನಾನು ಅಸಭ್ಯವಾಗಿ ಮಾತಾಡ್ತೀನಿ ಎಂದು ಹೇಳ್ತೀಯಾ. ನೀನು ತಪ್ಪು ಮಾತಾಡ್ತಿದ್ದೀಯಾ. ನಾನು ಏನು ಪದ ಬಳಸಬೇಕು ಎನ್ನುವುದು ನಿನ್ನತ್ರ ನೋಡಿ ಕಲಿಬೇಕಾ?ನಿಂಗೆ ಎಷ್ಟೋ ವಯಸ್ಸು? ನಂಗೆ ಹೇಳಿ ಕೊಡೋಕೆ? ಹೊರಗಡೆ ಏನು ಮಾಡಿದ್ದೀಯಾ ಎನ್ನುವುದನ್ನ ನಾನು ಇಲ್ಲಿ ಮಾತನಾಡುವುದಕ್ಕೆ ಶುರು ಮಾಡಿದ್ರೆ. ಕಥೆ ಬೇರೆ ತರ ಆಗತ್ತೆ. ಕೊಡೋವಷ್ಟು ಮರ್ಯಾದೆ ನಿಂಗೆ ಕೊಟ್ಟೆ. ಆ ಮರ್ಯಾದೆ ಉಳಿಸಿಕೊಳ್ಳುವ ಯೋಗ್ಯತೆ ನಿಂಗಿಲ್ಲʼʼಎಂದು ಖಡಕ್‌ ಆಗಿಯೇ ಹೇಳಿದರು. ಇನ್ನು ಪ್ರತಾಪ್‌ ಕೂಡ ಮಾತನಾಡಿ ʻʻಯೋಗ್ಯತೆ ಬಗ್ಗೆ ಎಲ್ಲ ಮಾತನಾಡಿಬೇಡಿ ಅಣ್ಣ”ಎಂದು ಹೇಳಿದರು. ಇದಾದ ಮೇಲೆ ವಿನಯ್‌ ಅವರು ಪಂಚಿಂಗ್ ಪ್ರಕ್ರಿಯೆ ಕೊಟ್ಟಾಗ, ಪಂಚಿಂಗ್ ಬ್ಯಾಗ್​ಗೆ ಪ್ರತಾಪ್ ಅವರ ಫೋಟೊಗೆ ಪಂಚ್‌ ಮಾಡಿ, ʻʻನೀನು ಯಾರು ನನ್ನ ವ್ಯಕ್ತಿತ್ವದ ಬಗ್ಗೆ ಮಾತನಾಡಲು, ನಿನ್ನ ವಯಸ್ಸಿಗಿಂತಲೂ ಹೆಚ್ಚು ನನಗೆ ಅನುಭವವಿದೆ. ನೀನೊಬ್ಬ ಝೀರೋʼʼ ಎಂದು ಹೇಳಿ ಪಂಚ್ ಮಾಡಿದ್ದರು ವಿನಯ್‌.

ಇದನ್ನೂ ಓದಿ: BBK SEASON 10: ಆತ್ಮಸಾಕ್ಷಿಯ ಕನ್ನಡಿಯಲ್ಲಿ ತಮ್ಮನ್ನು ತಾವೇ ಕಂಡುಕೊಂಡ `ಬಿಗ್‌ಬಾಸ್‌’ ಸ್ಪರ್ಧಿಗಳು!

ಇಲ್ಲಿಗೆ ಪ್ರತಾಪ್‌ ಕೂಡ ಸುಮ್ಮನಾಗಿರಲಿಲ್ಲ. ʻʻಪ್ರತಾಪ್‌, ಹೇ…ಹೋ…ಅಂದರೆ ಇಲ್ಲಿ ಯಾರು ಹೆದರಿಕೊಳ್ಳುವವರಿಲ್ಲ. ನೀವು ಅತ್ತರೆ ಅದು ಪ್ರೀತಿ. ಆದರೆ ನಾವು ತಂದೆ ತಾಯಿ ನೆನೆಸಿಕೊಂಡು ಅತ್ತರೆ ಅದು ಸಿಂಪಥಿ. ಹೆದರಿಕೊಳ್ಳುವ ದಿನಗಳೆಲ್ಲ ಹೊರಟು ಹೋದವು, ಇನ್ನೇನಿದ್ದರು ಎದುರಿಸುವ ದಿನಗಳು. ಹೌದು, ನನಗೆ ಬೇಸರವಾದಾಗ ಒಬ್ಬನೇ ಹೋಗಿ ಅಳುತ್ತಿದ್ದೆ. ನೀವು ಅತ್ತಿಲ್ಲವೆ. ನಿಮ್ಮ ಮನೆಯವರಿಗೆ ತೊಂದರೆ ಆಗಿದೆ ಎಂದಾಗ ನೀವು ಅತ್ತಿಲ್ಲವೇ? ನೀವು ಅತ್ತರೆ ಪ್ರೀತಿ, ನಾನು ಅತ್ತರೆ ಸಿಂಪತಿ ಹೇಗಾಗುತ್ತದೆ?’ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: BBK SEASON 10: ಕರ್ನಾಟಕದ ಜನತೆಗೆ ತಲೆಬಾಗಿ ಕ್ಷಮೆ ಕೇಳಿದ ʻಡ್ರೋನ್‌ ಪ್ರತಾಪ್‌ʼ!

ವಿನಯ್, ಮಧ್ಯದಲ್ಲಿ ಮಾತನಾಡಲು ಬಂದಾಗ, ‘ಸುಮ್ಮನಿರಿ, ಇಲ್ಲಿ ನಾನು ಮಾತನಾಡಬೇಕು, ನೀವು ಇವತ್ತು ಬರೀ ಕೇಳಿಸಿಕೊಳ್ಳಬೇಕು’ ಎನ್ನುತ್ತಾ ಪ್ರತಾಪ್‌ ತಿರುಗೇಟು ನೀಡುತ್ತಲೇ ಇದ್ದರು. ಉಳಿದ ಸ್ಪರ್ಧಿಗಳಿಗೆ ಕೂಡ ಇದು ಖುಷಿ ಕೊಟ್ಟಿದೆ.

ಬಿಗ್​ಬಾಸ್ ಜಿಯೋ ಸಿನಿಮಾಸ್​ನಲ್ಲಿ ಪ್ರತಿದಿನ ಲೈವ್ ಪ್ರಸಾರವಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಿಗ್ ಬಾಸ್

Sangeetha Sringeri: ಸಂಗೀತಾ ಶೃಂಗೇರಿ ಸೊಂಟದಲ್ಲಿ ʻಸಿಂಹಿಣಿʼ; ಸ್ಯಾಂಡಲ್​ವುಡ್​ ನಟಿಯ ರಗಡ್‌ ಪೋಸ್‌ !

Sangeetha Sringeri: ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರು ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು.

VISTARANEWS.COM


on

Sangeetha Sringeri Wore Lioness Logo On Her Belt
Koo
ಬಿಗ್‌ ಬಾಸ್‌ ಖ್ಯಾತಿಯ ಸಂಗೀತಾ ಶೃಂಗೇರಿ (Sangeetha Sringeri) ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಲವು ಹೊಸ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಫೋಟೋದಲ್ಲಿ ಅವರ ಡ್ರೆಸ್ ಹಾಗೂ ಬೆಲ್ಟ್ ಪ್ರಮುಖ ಹೈಲೈಟ್‌.

ಸಂಗೀತಾ ಶೃಂಗೇರಿ ಅವರ ಬೆಲ್ಟ್​ ಮೇಲೆ ಸಿಂಹಿಣಿಯ ಲೋಗೊ ಇದೆ. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರ ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು. ಹೀಗಾಗಿ ಈ ರೀತಿ ಪೋಸ್‌ ಕೊಟ್ಟಿದ್ದಾರೆ ಸಂಗೀತಾ. ʼ

ಇದನ್ನೂ ಓದಿ: Jr NTR: ಜ್ಯೂ. ಎನ್‌ಟಿಆರ್‌-ಪ್ರಶಾಂತ್‌ ನೀಲ್ ಸಿನಿಮಾ ಟೈಟಲ್‌ ಏನು? ಮೇ 20ಕ್ಕೆ ಸಿಗಲಿದ್ಯಾ ಅಪ್‌ಡೇಟ್‌?

ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.
ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​. ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದರು.
Continue Reading

ಕಿರುತೆರೆ

Drone Prathap: ದೀದಿ ಸಂಗೀತಾ ಶೃಂಗೇರಿ ಹುಟ್ಟುಹಬ್ಬಕ್ಕೆ ಡ್ರೋನ್​ ಪ್ರತಾಪ್​ ಸ್ಪೆಷಲ್​ ಗಿಫ್ಟ್​!

Drone Prathap: ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ. ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

VISTARANEWS.COM


on

Drone Prathap Special Gift For sangeetha sringeri Birthday
Koo

ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​.ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸಂಗೀತಾ ಅವರು ಪ್ರತಾಪ್‌ ಅವರಿಗೆ ಆರತಿ ಎತ್ತಿ, ಕುಂಕುಮ ಹಚ್ಚಿ ರಾಖಿ ಕೂಡ ಕಟ್ಟಿದ್ದಾರೆ. ಈ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

ಇದನ್ನೂ ಓದಿ: Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Elvish Yadav: ಐಷಾರಾಮಿ ದುಬಾರಿ ಕಾರು ಖರೀದಿಸಿದ  ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌!

Elvish Yadav: ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

VISTARANEWS.COM


on

Elvish Yadav
Koo

ಬೆಂಗಳೂರು: ಬಿಗ್ ಬಾಸ್ OTT 2 (Elvish Yadav ) ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ (Elvish Yadav ) ವಿವಾದಗಳ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ಫಾಲೋವರ್ಸ್‌ ಹೊಂದಿದ್ದಾರೆ. ಬಿಗ್‌ ಬಾಸ್‌ (Bigg Boss OTT 2) ಮೂಲಕವೇ ಜನಪ್ರೀಯತೆ ಪಡೆದ ಎಲ್ವಿಶ್ ಯಾದವ್ ಕಾರುಗಳ ಬಗ್ಗೆ ಒಲವು ಹೊಂದಿದ್ದಾರೆ . ಈಗಾಗಲೇ ಸಾಕಷ್ಟು ಐಷಾರಾಮಿ ಕಾರುಗಳು ಅವರ ಬಳಿಯಲ್ಲಿ ಇವೆ. ಇದೀಗ ಎಲ್ವಿಶ್‌ ಮತ್ತೊಂದು ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಮರ್ಸಿಡಿಸ್‌ ಗ್ವ್ಯಾಗನ್‌ G350 D (Mercedes G Wagon) ಖರೀದಿಸಿದ್ದಾರೆ. ಇದರ ಬೆಲೆ 3 ಕೋಟಿ ರೂ. ಮರ್ಸಿಡಿಸ್‌ ಗ್ವ್ಯಾಗನ್‌ G350 D ಬಾಕ್ಸಿ ಸ್ಟೈಲಿಂಗ್‌ನಿಂದ ಕೂಡಿದೆ.

ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

ಏನಿದು ಪ್ರಕರಣ?

ಹಾವಿನ ವಿಷವನ್ನು ಪಾರ್ಟಿಗಳಿಗೆ ಸರಬರಾಜು ಮಾಡುತ್ತಿದ್ದ ಆರೋಪ ಎಲ್ವಿಶ್ ಯಾದವ್ ಮೇಲಿತ್ತು. ನಂತರ ಎಲ್ವಿಶ್‌ಗೆ ಗೌತಮ್ ಬುದ್ ನಗರ ನ್ಯಾಯಾಲಯವು ಇತ್ತೀಚೆಗೆ ಜಾಮೀನು ನೀಡಿತು. ಮಾರ್ಚ್ 17 ರಂದು ನೋಯ್ಡಾ ಪೊಲೀಸರು ಬಂಧಿಸಿದ್ದರು. ಇದರ ಜತೆಗೆ ಎಲ್ವಿಶ್​ ಯಾದವ್ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ಮಾಡಿದ್ದರು. ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುರುಗ್ರಾಮ್ ಪೊಲೀಸರು ಬಿಗ್ ಬಾಸ್ ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಿದ್ದರು.ಆ ಬಳಿಕ ಗುರುಗ್ರಾಮ್ ನ್ಯಾಯಾಲಯದಿಂದ ಜಾಮೀನು ಪಡೆದರು. ಎರಡು ಜಾಮೀನು ಪಡೆದ ಬಳಿಕ ಇದೀಗ ರಿಲ್ಯಾಕ್ಸ್‌ ಆಗಿದ್ದಾರೆ ಎಲ್ವಿಶ್‌.

ಇದನ್ನೂ ಓದಿ: Elvish Yadav: ಎರಡು ಜಾಮೀನು ಪಡೆದ ಬಳಿಕ ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌ ಟೆಂಪಲ್ ರನ್‌!

ಜಾಮೀನು ಪಡೆದ ನಂತರ, ಎಲ್ವಿಶ್ ತಮ್ಮ ಅನುಭವವನ್ನು ವಿಡಿಯೊದಲ್ಲಿ ಹಂಚಿಕೊಂಡಿದ್ದರು, “ಒಂದು ವಾರ ನಿಸ್ಸಂದೇಹವಾಗಿ ಕಳೆದುಹೋಯಿತು. ಜೀವನದ ಅತ್ಯಂತ ಕೆಟ್ಟ ಹಂತವಾಗಿತ್ತು. ಹೊಸ ಅಧ್ಯಾಯವನ್ನು ಪ್ರಾರಂಭಿಸೋಣ. ನನ್ನನ್ನು ಬೆಂಬಲಿಸಿದವರೆಲ್ಲರೂ ನನ್ನನ್ನು ಬೆಂಬಲಿಸಲಿಲ್ಲ, ನನ್ನ ಬಗ್ಗೆ ಕೆಟ್ಟದಾಗಿ ಹಾಗೂ ಚೆನ್ನಾಗಿ ಮಾತನಾಡಿದವರೆಲ್ಲರಿಗೂ, ಧನ್ಯವಾದಗಳು. ನಾನು ಎಲ್ಲರಿಗೂ ಧನ್ಯವಾದ ಮಾತ್ರ ಹೇಳಬಲ್ಲೆ. ನಾನು ನನ್ನ ಕೆಲಸಕ್ಕೆ ಮತ್ತೆ ಮರಳಿದ್ದೇನೆʼʼ ಎಂದು ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Tanisha Kuppanda: ತನಿಷಾಳ ಕನಸು ನನಸಾಗಿದೆ, ಹೊಸ ಬ್ಯುಸಿನೆಸ್‌ ಸಕ್ಸೆಸ್‌ ಆಗಲಿ ಎಂದು ಆಶಿಸಿದ ಕಾರ್ತಿಕ್‌!

Tanisha Kuppanda: ʻಬಿಗ್ ಬಾಸ್’ ಬೆಡಗಿ ತನಿಷಾ ಕುಪ್ಪಂಡ ದೊಡ್ಮನೆ ಆಟ ಮುಗಿದ ಮೇಲೆ ನಟನೆ, ಉದ್ಯಮ ಕ್ಷೇತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

VISTARANEWS.COM


on

Tanisha Kuppanda with karthik
Koo

ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿ ಬೆಂಕಿ ತನಿಷಾ ಕುಪ್ಪಂಡ (Tanisha Kuppanda) ಅವರು ರಾಜರಾಜೇಶ್ವರಿ ನಗರದಲ್ಲಿ ‘ಅಪ್ಪುಸ್ 93 ಕಿಚನ್’ ಹೆಸರಿನ ಹೋಟೆಲ್​ ನಡೆಸುತ್ತಿರುವುದು ಗೊತ್ತಿರುವ ವಿಚಾರ. ಆದರೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.

ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

ಇದು ಮಾ. 29ರಂದು ಉದ್ಘಾಟನೆಯಾಗಿದ್ದು, ನಟ ಲೂಸ್ ಮಾದ ಯೋಗಿ ಹಾಗೂ ಅವರ ಪತ್ನಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಹಾಗೇ ಸೀಸನ್‌ 10ರ ವಿನ್ನರ್‌, ತನಿಷಾ ಅವರ ಬೆಸ್ಟ್‌ ಫ್ರೆಂಡ್‌ ಕಾರ್ತಿಕ್‌ ಮಹೇಶ್‌ ಸಹ ಭೇಟಿ ಕೊಟ್ಟಿದ್ದಾರೆ.

ಇದನ್ನೂ ಓದಿ: Tanisha Kuppanda: ನನ್ನ ತಾಯಿ ನನಗೆ ಮಗು ಎಂದು ಅಮ್ಮನ ಬರ್ತ್‌ಡೇ ಆಚರಿಸಿದ ತನಿಷಾ ಕುಪ್ಪಂಡ!

ಕಾರ್ತಿಕ್‌ ಮಹೇಶ್‌ ಈ ಬಗ್ಗೆ ಇನ್‌ಸ್ಟಾ ಪೋಸ್ಟ್‌ ಮಾಡಿ ʻʻಬಿಗ್ ಬಾಸ್ ಮನೆಯಲ್ಲಿ ತನಿಶಾ ತನ್ನ ಕನಸಿನ ಬಗ್ಗೆ ಬಹಳ ಉತ್ಸುಕಳಾಗಿ ಹೇಳುತ್ತಿದ್ದಾಗ ಆಲಿಸಿದ್ದೆ. ಇಂದು ಗೆಳತಿ ತನಿಷಾಳ ಕನಸು ನನಸಾಗಿದೆ. ನಿನ್ನ ಮುಂದಿನ ಎಲ್ಲಾ ಕೆಲಸಗಳು ಯಶಸ್ವಿಯಾಗಲಿ ಎಂದು ಪ್ರೀತಿಯಿಂದ ಆಶಿಸುವೆʼʼಎಂದು ಬರೆದು ಫೋಟೊ ಶೇರ್‌ ಮಾಡಿಕೊಂಡಿದ್ದಾರೆ.

ಮಂಗಳ ಗೌರಿ ಮದುವೆ ಧಾರಾವಾಹಿ ಮೂಲಕ ಮನೆ ಮಾತನಾಗಿದ್ದ ನಟಿ ತನಿಷಾ ಕುಪ್ಪಂಡ ಪೆಂಟಂಗನ್‌ ಸಿನಿಮಾದಲ್ಲಿ ಬೋಲ್ಡ್‌ ಅವತಾರದಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ಬೋಲ್ಡ್ ಲುಕ್‌ನಲ್ಲಿ ಲಿಪ್‌ಲಾಕ್‌, ಬ್ಯಾಕ್‌ಲೆಸ್‌ನಲ್ಲಿ ಕಾಣಿಸಿಕೊಂಡಿದ್ದರು.

Continue Reading
Advertisement
Tattoo Care
ಆರೋಗ್ಯ7 mins ago

Tattoo Care: ಟ್ಯಾಟೂ ಪ್ರಿಯರೇ ಹುಷಾರ್‌! ಎಚ್‌ಐವಿ, ಕ್ಯಾನ್ಸರ್‌ಗೂ ಇದು ಕಾರಣ ಆಗಬಹುದು!

Banglore rain
ಪ್ರಮುಖ ಸುದ್ದಿ37 mins ago

Bangalore Rain News : ಬೆಂಗಳೂರಿನಲ್ಲಿ ಭಾರಿ ಮಳೆ; ಹಲವು ಕಡೆ ಉರುಳಿ ಬಿದ್ದ ಮರಗಳು, ಮೆಟ್ರೋ ಸಂಚಾರಕ್ಕೂ ಅಡಚಣೆ

Chamarajanagar Lok Sabha Constituency
ಪ್ರಮುಖ ಸುದ್ದಿ37 mins ago

Chamarajanagar Lok Sabha Constituency : ಚಾಮರಾಜನಗರ ಕ್ಷೇತ್ರವನ್ನು ತೆಕ್ಕೆಗೆ ತೆಗೆದುಕೊಳ್ಳಲು ಕಾಂಗ್ರೆಸ್​​ಗೆ ತವಕ

Dina Bhavishya
ಭವಿಷ್ಯ37 mins ago

Dina Bhavishya : ಈ ದಿನ ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ಲಾಭ

Amul Milk
ದೇಶ5 hours ago

Amul Milk: ಗ್ರಾಹಕರಿಗೆ ಬಿಗ್‌ ಶಾಕ್‌; ಹಾಲಿನ ಬೆಲೆ ಲೀಟರ್‌ಗೆ 2 ರೂ. ಹೆಚ್ಚಳ

Odisha Assembly Election
ದೇಶ6 hours ago

Odisha Assembly Election: ಒಡಿಶಾ ವಿಧಾನಸಭಾ ಚುನಾವಣೆ; ಬಿಜೆಡಿ-ಬಿಜೆಪಿ ನಡುವೆ ತೀವ್ರ ಹಣಾಹಣಿ: ಹಳೆ ದೋಸ್ತಿಗೆ ಠಕ್ಕರ್‌ ಕೊಡುತ್ತಾ ಕಮಲ ಪಡೆ?

Mysore lok sabha constituency
ಪ್ರಮುಖ ಸುದ್ದಿ7 hours ago

Mysore lok sabha Constituency : ಕಿಂಗ್​​ ವರ್ಸಸ್​ ಆರ್ಡಿನರಿ ಸಿಟಿಜನ್​ ಫೈಟ್​​ನಲ್ಲಿ ಗೆಲುವು ಯಾರಿಗೆ?

Haveri Lok Sabha Constituency
ಹಾವೇರಿ8 hours ago

Haveri Lok Sabha Constituency: ಹಾವೇರಿಯಲ್ಲಿ ಅನುಭವಿ vs ಉತ್ಸಾಹಿ; ಯಾರಿಗೆ ಜಯದ ಮಾಲೆ?

Hyderabad City : Hyderabad no longer joint capital of Andhra Pradesh, Telangana from today
ಪ್ರಮುಖ ಸುದ್ದಿ8 hours ago

Hyderabad City : ಹೈದರಾಬಾದ್​ ಇನ್ನು ತೆಲಂಗಾಣಕ್ಕಷ್ಟೇ ರಾಜಧಾನಿ; ಏನಿದು ವಿಂಗಡಣೆ?

Loksabha Election 2024
Lok Sabha Election 20248 hours ago

Lok Sabha Election 2024: ಮತ ಎಣಿಕೆಗೆ 1 ದಿನವಷ್ಟೇ ಬಾಕಿ; ಚುನಾವಣಾ ಆಯೋಗದ ಕದ ತಟ್ಟಿದ ಎನ್‌ಡಿಎ, ʼಇಂಡಿಯಾʼ ಮೈತ್ರಿಕೂಟ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ19 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌