BBK SEASON 10: 3 ತಿಂಗಳಿನಿಂದ ಮನೆ ಬಾಡಿಗೆ ಕಟ್ಟಿಲ್ಲ; ಕಾರ್ತಿಕ್‌ ಮಹೇಶ್‌ - Vistara News

ಬಿಗ್ ಬಾಸ್

BBK SEASON 10: 3 ತಿಂಗಳಿನಿಂದ ಮನೆ ಬಾಡಿಗೆ ಕಟ್ಟಿಲ್ಲ; ಕಾರ್ತಿಕ್‌ ಮಹೇಶ್‌

BBK SEASON 10: ಫೋಟೊ ಬ್ಯಾಗ್ರೌಂಡ್‌ ಕಂಡು ಅದೆಷ್ಟೋ ಮಂದಿ ಹಳ್ಳಿ ಮನೆ, ಬಡವರ ಮನೆ ಇದ್ದಂತೆ ಇದೆ. ಕಾರ್ತಿಕ್ಸ್ವಂ ತ ಮನೆ ಮಾಡಬೇಕು ಎಂದು ಕಮೆಂಟ್‌ ಮಾಡಿದ್ದರು. ಈ ಬಗ್ಗೆ ಕಾರ್ತಿಕ್‌ ಸ್ಪಷ್ಟನೆ ಕೊಟ್ಟಿದ್ದಾರೆ.

VISTARANEWS.COM


on

House rent not paid for 3 months Karthik Mahesh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಗ್‌ ಬಾಸ್‌ ಸೀಸನ್‌ 10ರ (BBK SEASON 10) ಟ್ರೋಫಿ ಕಾರ್ತಿಕ್‌ ಅವರ ಕೈಗೆ ಸೇರಿದೆ. ಕಾರ್ತಿಕ್‌ ಅವರು ಫಿನಾಲೆಗೆ ಮುಂಚೆ ಅವರ ಸಹೋದರಿಯ ವಿಡಿಯೊ ಕಾಲ್‌ ಸಾಕಷ್ಟು ಸುದ್ದಿಯಾಗಿತ್ತು. ಕಾರ್ತಿಕ್‌ ಅವರ ತಂಗಿ ವಿಡಿಯೊ ಕಾಲ್ ಮಾಡಿದ ಫೋಟೊ ವೈರಲ್‌ ಆಗಿತ್ತು. ಫೋಟೊ ಬ್ಯಾಗ್ರೌಂಡ್‌ ಕಂಡು ಅದೆಷ್ಟೋ ಮಂದಿ ಹಳ್ಳಿ ಮನೆ, ಬಡವರ ಮನೆ ಇದ್ದಂತೆ ಇದೆ. ಕಾರ್ತಿಕ್‌ ಸ್ವಂತ ಮನೆ ಮಾಡಬೇಕು ಎಂದು ಕಮೆಂಟ್‌ ಮಾಡಿದ್ದರು. ಈ ಬಗ್ಗೆ ಕಾರ್ತಿಕ್‌ ಸ್ಪಷ್ಟನೆ ಕೊಟ್ಟಿದ್ದಾರೆ.

ʻಈ ಒಂಬತ್ತು ವರ್ಷ ನನ್ನ ಜರ್ನಿ ಬಹಳ ಕಷ್ಟಕರವಾಗಿತ್ತು. ತಂಗಿಯ ಫೋಟೊವನ್ನು ಅನೇಕರು ಟ್ರೋಲ್‌ ಮಾಡಿದ್ದಾರೆ. ಊರಿನಲ್ಲಿ ಇರುವ ನನ್ನ ಮಾಮ ಅವರ ಮನೆ ಅದು, ಅದು ನನ್ನ ಮನೆ ಕೂಡ. ಬೆಂಗಳೂರಿನಲ್ಲಿ ನಾನು ಇರುವುದು ಬಾಡಿಗೆ ಮನೆಯಲ್ಲಿ ಸ್ವಂತ ಮನೆ ಅಲ್ಲ. ಬಿಗ್ ಬಾಸ್ ಮನೆಯಲ್ಲಿದ್ದ ಕಾರಣ ಮೂರು ತಿಂಗಳು ಬಾಡಿಗೆ ಕಟ್ಟಿಲ್ಲ. ಓನರ್ ಸುಮ್ಮನಿದ್ದಾರೆ’ ಎಂದು ಕಾರ್ತಿಕ್ ಮಹೇಶ್ ಹೇಳಿಕೊಂಡಿದ್ದಾರೆ.

ತಂಗಿ ವಿಡಿಯೊ ಕಾಲ್‌ ಮಾಡಿರುವ ಫೋಟೊ ಬಗ್ಗೆಯೂ ಟ್ರೋಲಿಗರು ಮನಬಂದಂತೆ ಮಾತನಾಡಿದ್ದರು.‘ಬಿಗ್ ಬಾಸ್‌’ ಮನೆಗೆ ಕಾರ್ತಿಕ್ ಹೋದ್ಮೇಲೆ, ಗರ್ಭಿಣಿ ಆಗಿರುವ ಕಾರ್ತಿಕ್‌ ಅವರತಣಗಿ ತೇಜಸ್ವಿನಿ ಹಾಗೂ ತಾಯಿ ಮೀನಾಕ್ಷಿ ಇಬ್ಬರೇ ಬೆಂಗಳೂರಿನ ಮನೆಯಲ್ಲಿದ್ದರು. ಹೆರಿಗೆ ಆದಮೇಲೆ ಬಾಣಂತಿ ಹಾಗೂ ಮಗುವಿನ ಆರೈಕೆ ಮಾಡಲು ಮೀನಾಕ್ಷಿ ಅವರಿಗೆ ಸಪೋರ್ಟ್ ಬೇಕಿತ್ತು. ಹೀಗಾಗಿ, ಮಗಳು ತೇಜಸ್ವಿನಿ ಹಾಗೂ ಮೊಮ್ಮಗುವನ್ನು ಮೀನಾಕ್ಷಿ ಅವರು ಊರಲ್ಲಿರುವ ತಮ್ಮ ತಾಯಿಯ ಮನೆಗೆ ಕರೆದುಕೊಂಡು ಹೋದರು. ಅಜ್ಜಿಯ ಮನೆಯಿಂದಲೇ ತೇಜಸ್ವಿನಿ ಕಾಲ್‌ ಮಾಡಿದ್ದರು.

ಇದನ್ನೂ ಓದಿ: BBK SEASON 10: ಮಾನಸ ಕಾಮಿಡಿಗೆ ಕನ್ನಡಿಗರು ಫಿದಾ; ಸೀಸನ್‌ 11ಕ್ಕೆ ʻತುಕಾಲಿ ಪತ್ನಿʼ ಬರಲಿ ಅಂದ್ರು ಫ್ಯಾನ್ಸ್‌!

ಇಷ್ಟು ಕಷ್ಟದ ಪರಿಸ್ಥಿತಿಯಲ್ಲಿ ಇದ್ದ ಕಾರ್ತಿಕ್‌ ಅವರಿಗೆ ಬಿಗ್‌ ಬಾಸ್‌ ಅವಜಕಾಶ ಬಂತು. ಕೊನೆಯ ಕ್ಷಣದಲ್ಲಿ ಈ ಅವಕಾಶವನ್ನು ಕಾರ್ತಿಕ್ ಒಪ್ಪಿಕೊಂಡರು. ಕಾರ್ತಿಕ್ ಅವರ ವಿಟಿ ಶೂಟ್ ಮಾಡಿದ್ದು ಅವರ ಮನೆಯಲ್ಲಲ್ಲ, ಓನರ್‌ ಮನೆಯಲ್ಲಿ ಎಂದೂ ಕಾರ್ತಿಕ್‌ ಹೇಳಿಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಿಗ್ ಬಾಸ್

Sangeetha Sringeri: ಸಂಗೀತಾ ಶೃಂಗೇರಿ ಸೊಂಟದಲ್ಲಿ ʻಸಿಂಹಿಣಿʼ; ಸ್ಯಾಂಡಲ್​ವುಡ್​ ನಟಿಯ ರಗಡ್‌ ಪೋಸ್‌ !

Sangeetha Sringeri: ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರು ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು.

VISTARANEWS.COM


on

Sangeetha Sringeri Wore Lioness Logo On Her Belt
Koo
ಬಿಗ್‌ ಬಾಸ್‌ ಖ್ಯಾತಿಯ ಸಂಗೀತಾ ಶೃಂಗೇರಿ (Sangeetha Sringeri) ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಲವು ಹೊಸ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಫೋಟೋದಲ್ಲಿ ಅವರ ಡ್ರೆಸ್ ಹಾಗೂ ಬೆಲ್ಟ್ ಪ್ರಮುಖ ಹೈಲೈಟ್‌.

ಸಂಗೀತಾ ಶೃಂಗೇರಿ ಅವರ ಬೆಲ್ಟ್​ ಮೇಲೆ ಸಿಂಹಿಣಿಯ ಲೋಗೊ ಇದೆ. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರ ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು. ಹೀಗಾಗಿ ಈ ರೀತಿ ಪೋಸ್‌ ಕೊಟ್ಟಿದ್ದಾರೆ ಸಂಗೀತಾ. ʼ

ಇದನ್ನೂ ಓದಿ: Jr NTR: ಜ್ಯೂ. ಎನ್‌ಟಿಆರ್‌-ಪ್ರಶಾಂತ್‌ ನೀಲ್ ಸಿನಿಮಾ ಟೈಟಲ್‌ ಏನು? ಮೇ 20ಕ್ಕೆ ಸಿಗಲಿದ್ಯಾ ಅಪ್‌ಡೇಟ್‌?

ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.
ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​. ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದರು.
Continue Reading

ಕಿರುತೆರೆ

Drone Prathap: ದೀದಿ ಸಂಗೀತಾ ಶೃಂಗೇರಿ ಹುಟ್ಟುಹಬ್ಬಕ್ಕೆ ಡ್ರೋನ್​ ಪ್ರತಾಪ್​ ಸ್ಪೆಷಲ್​ ಗಿಫ್ಟ್​!

Drone Prathap: ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ. ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

VISTARANEWS.COM


on

Drone Prathap Special Gift For sangeetha sringeri Birthday
Koo

ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​.ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸಂಗೀತಾ ಅವರು ಪ್ರತಾಪ್‌ ಅವರಿಗೆ ಆರತಿ ಎತ್ತಿ, ಕುಂಕುಮ ಹಚ್ಚಿ ರಾಖಿ ಕೂಡ ಕಟ್ಟಿದ್ದಾರೆ. ಈ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

ಇದನ್ನೂ ಓದಿ: Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Elvish Yadav: ಐಷಾರಾಮಿ ದುಬಾರಿ ಕಾರು ಖರೀದಿಸಿದ  ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌!

Elvish Yadav: ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

VISTARANEWS.COM


on

Elvish Yadav
Koo

ಬೆಂಗಳೂರು: ಬಿಗ್ ಬಾಸ್ OTT 2 (Elvish Yadav ) ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ (Elvish Yadav ) ವಿವಾದಗಳ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ಫಾಲೋವರ್ಸ್‌ ಹೊಂದಿದ್ದಾರೆ. ಬಿಗ್‌ ಬಾಸ್‌ (Bigg Boss OTT 2) ಮೂಲಕವೇ ಜನಪ್ರೀಯತೆ ಪಡೆದ ಎಲ್ವಿಶ್ ಯಾದವ್ ಕಾರುಗಳ ಬಗ್ಗೆ ಒಲವು ಹೊಂದಿದ್ದಾರೆ . ಈಗಾಗಲೇ ಸಾಕಷ್ಟು ಐಷಾರಾಮಿ ಕಾರುಗಳು ಅವರ ಬಳಿಯಲ್ಲಿ ಇವೆ. ಇದೀಗ ಎಲ್ವಿಶ್‌ ಮತ್ತೊಂದು ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಮರ್ಸಿಡಿಸ್‌ ಗ್ವ್ಯಾಗನ್‌ G350 D (Mercedes G Wagon) ಖರೀದಿಸಿದ್ದಾರೆ. ಇದರ ಬೆಲೆ 3 ಕೋಟಿ ರೂ. ಮರ್ಸಿಡಿಸ್‌ ಗ್ವ್ಯಾಗನ್‌ G350 D ಬಾಕ್ಸಿ ಸ್ಟೈಲಿಂಗ್‌ನಿಂದ ಕೂಡಿದೆ.

ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

ಏನಿದು ಪ್ರಕರಣ?

ಹಾವಿನ ವಿಷವನ್ನು ಪಾರ್ಟಿಗಳಿಗೆ ಸರಬರಾಜು ಮಾಡುತ್ತಿದ್ದ ಆರೋಪ ಎಲ್ವಿಶ್ ಯಾದವ್ ಮೇಲಿತ್ತು. ನಂತರ ಎಲ್ವಿಶ್‌ಗೆ ಗೌತಮ್ ಬುದ್ ನಗರ ನ್ಯಾಯಾಲಯವು ಇತ್ತೀಚೆಗೆ ಜಾಮೀನು ನೀಡಿತು. ಮಾರ್ಚ್ 17 ರಂದು ನೋಯ್ಡಾ ಪೊಲೀಸರು ಬಂಧಿಸಿದ್ದರು. ಇದರ ಜತೆಗೆ ಎಲ್ವಿಶ್​ ಯಾದವ್ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ಮಾಡಿದ್ದರು. ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುರುಗ್ರಾಮ್ ಪೊಲೀಸರು ಬಿಗ್ ಬಾಸ್ ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಿದ್ದರು.ಆ ಬಳಿಕ ಗುರುಗ್ರಾಮ್ ನ್ಯಾಯಾಲಯದಿಂದ ಜಾಮೀನು ಪಡೆದರು. ಎರಡು ಜಾಮೀನು ಪಡೆದ ಬಳಿಕ ಇದೀಗ ರಿಲ್ಯಾಕ್ಸ್‌ ಆಗಿದ್ದಾರೆ ಎಲ್ವಿಶ್‌.

ಇದನ್ನೂ ಓದಿ: Elvish Yadav: ಎರಡು ಜಾಮೀನು ಪಡೆದ ಬಳಿಕ ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌ ಟೆಂಪಲ್ ರನ್‌!

ಜಾಮೀನು ಪಡೆದ ನಂತರ, ಎಲ್ವಿಶ್ ತಮ್ಮ ಅನುಭವವನ್ನು ವಿಡಿಯೊದಲ್ಲಿ ಹಂಚಿಕೊಂಡಿದ್ದರು, “ಒಂದು ವಾರ ನಿಸ್ಸಂದೇಹವಾಗಿ ಕಳೆದುಹೋಯಿತು. ಜೀವನದ ಅತ್ಯಂತ ಕೆಟ್ಟ ಹಂತವಾಗಿತ್ತು. ಹೊಸ ಅಧ್ಯಾಯವನ್ನು ಪ್ರಾರಂಭಿಸೋಣ. ನನ್ನನ್ನು ಬೆಂಬಲಿಸಿದವರೆಲ್ಲರೂ ನನ್ನನ್ನು ಬೆಂಬಲಿಸಲಿಲ್ಲ, ನನ್ನ ಬಗ್ಗೆ ಕೆಟ್ಟದಾಗಿ ಹಾಗೂ ಚೆನ್ನಾಗಿ ಮಾತನಾಡಿದವರೆಲ್ಲರಿಗೂ, ಧನ್ಯವಾದಗಳು. ನಾನು ಎಲ್ಲರಿಗೂ ಧನ್ಯವಾದ ಮಾತ್ರ ಹೇಳಬಲ್ಲೆ. ನಾನು ನನ್ನ ಕೆಲಸಕ್ಕೆ ಮತ್ತೆ ಮರಳಿದ್ದೇನೆʼʼ ಎಂದು ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Tanisha Kuppanda: ತನಿಷಾಳ ಕನಸು ನನಸಾಗಿದೆ, ಹೊಸ ಬ್ಯುಸಿನೆಸ್‌ ಸಕ್ಸೆಸ್‌ ಆಗಲಿ ಎಂದು ಆಶಿಸಿದ ಕಾರ್ತಿಕ್‌!

Tanisha Kuppanda: ʻಬಿಗ್ ಬಾಸ್’ ಬೆಡಗಿ ತನಿಷಾ ಕುಪ್ಪಂಡ ದೊಡ್ಮನೆ ಆಟ ಮುಗಿದ ಮೇಲೆ ನಟನೆ, ಉದ್ಯಮ ಕ್ಷೇತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

VISTARANEWS.COM


on

Tanisha Kuppanda with karthik
Koo

ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿ ಬೆಂಕಿ ತನಿಷಾ ಕುಪ್ಪಂಡ (Tanisha Kuppanda) ಅವರು ರಾಜರಾಜೇಶ್ವರಿ ನಗರದಲ್ಲಿ ‘ಅಪ್ಪುಸ್ 93 ಕಿಚನ್’ ಹೆಸರಿನ ಹೋಟೆಲ್​ ನಡೆಸುತ್ತಿರುವುದು ಗೊತ್ತಿರುವ ವಿಚಾರ. ಆದರೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.

ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

ಇದು ಮಾ. 29ರಂದು ಉದ್ಘಾಟನೆಯಾಗಿದ್ದು, ನಟ ಲೂಸ್ ಮಾದ ಯೋಗಿ ಹಾಗೂ ಅವರ ಪತ್ನಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಹಾಗೇ ಸೀಸನ್‌ 10ರ ವಿನ್ನರ್‌, ತನಿಷಾ ಅವರ ಬೆಸ್ಟ್‌ ಫ್ರೆಂಡ್‌ ಕಾರ್ತಿಕ್‌ ಮಹೇಶ್‌ ಸಹ ಭೇಟಿ ಕೊಟ್ಟಿದ್ದಾರೆ.

ಇದನ್ನೂ ಓದಿ: Tanisha Kuppanda: ನನ್ನ ತಾಯಿ ನನಗೆ ಮಗು ಎಂದು ಅಮ್ಮನ ಬರ್ತ್‌ಡೇ ಆಚರಿಸಿದ ತನಿಷಾ ಕುಪ್ಪಂಡ!

ಕಾರ್ತಿಕ್‌ ಮಹೇಶ್‌ ಈ ಬಗ್ಗೆ ಇನ್‌ಸ್ಟಾ ಪೋಸ್ಟ್‌ ಮಾಡಿ ʻʻಬಿಗ್ ಬಾಸ್ ಮನೆಯಲ್ಲಿ ತನಿಶಾ ತನ್ನ ಕನಸಿನ ಬಗ್ಗೆ ಬಹಳ ಉತ್ಸುಕಳಾಗಿ ಹೇಳುತ್ತಿದ್ದಾಗ ಆಲಿಸಿದ್ದೆ. ಇಂದು ಗೆಳತಿ ತನಿಷಾಳ ಕನಸು ನನಸಾಗಿದೆ. ನಿನ್ನ ಮುಂದಿನ ಎಲ್ಲಾ ಕೆಲಸಗಳು ಯಶಸ್ವಿಯಾಗಲಿ ಎಂದು ಪ್ರೀತಿಯಿಂದ ಆಶಿಸುವೆʼʼಎಂದು ಬರೆದು ಫೋಟೊ ಶೇರ್‌ ಮಾಡಿಕೊಂಡಿದ್ದಾರೆ.

ಮಂಗಳ ಗೌರಿ ಮದುವೆ ಧಾರಾವಾಹಿ ಮೂಲಕ ಮನೆ ಮಾತನಾಗಿದ್ದ ನಟಿ ತನಿಷಾ ಕುಪ್ಪಂಡ ಪೆಂಟಂಗನ್‌ ಸಿನಿಮಾದಲ್ಲಿ ಬೋಲ್ಡ್‌ ಅವತಾರದಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ಬೋಲ್ಡ್ ಲುಕ್‌ನಲ್ಲಿ ಲಿಪ್‌ಲಾಕ್‌, ಬ್ಯಾಕ್‌ಲೆಸ್‌ನಲ್ಲಿ ಕಾಣಿಸಿಕೊಂಡಿದ್ದರು.

Continue Reading
Advertisement
Kantara Movie
ಸಿನಿಮಾ5 mins ago

Kantara Movie: ದಾಖಲೆ ಮೊತ್ತಕ್ಕೆ ಕಾಂತಾರ ಸಿನಿಮಾದ ಡಿಜಿಟಲ್‌ ರೈಟ್ಸ್‌ ಮಾರಾಟ; ಅಬ್ಬಾ ಇಷ್ಟು ಕೋಟಿನಾ!

SRH vs PBKS
ಕ್ರೀಡೆ38 mins ago

SRH vs PBKS: ಒಂದು ದಿನ ಕಳೆಯುವ ಮುನ್ನವೇ ಕೊಹ್ಲಿಯ ಸಿಕ್ಸರ್​ ದಾಖಲೆ ಮುರಿದ ಅಭಿಷೇಕ್

Harish Poonja
ಕರ್ನಾಟಕ1 hour ago

Harish Poonja: ಪೊಲೀಸರಿಗೆ ಧಮ್ಕಿ; ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

Ebrahim Raisi
ವಿದೇಶ1 hour ago

Ebrahim Raisi: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ

PBKS vs SRH
ಕ್ರೀಡೆ2 hours ago

PBKS vs SRH: ಸೋಲಿನ ಮೂಲಕ ಅಭಿಯಾನ ಮುಗಿಸಿದ ಪಂಜಾಬ್​; ಹೈದರಾಬಾದ್​​ಗೆ 4 ವಿಕೆಟ್​ ಜಯ

West Nile fever Health department on alert
ಆರೋಗ್ಯ2 hours ago

West Nile fever : ಕೇರಳದಲ್ಲಿ ವೆಸ್ಟ್‌ ನೈಲ್ ಭೀತಿ; ಮೈಸೂರು ಗಡಿಭಾಗದಲ್ಲಿ ಆರೋಗ್ಯ ಇಲಾಖೆ ಅಲರ್ಟ್‌

Great Khali
ದೇಶ2 hours ago

Great Khali: ಜಗತ್ತಿನ ಕುಬ್ಜ ಮಹಿಳೆಯನ್ನು ಮಗುವಿನಂತೆ ಎತ್ತಿ ಆಡಿಸಿದ ಗ್ರೇಟ್‌ ಖಲಿ; ಜನ ಕೆಂಡವಾಗಿದ್ದು ಏಕೆ?

Kalki 2898 AD
ಪ್ರಮುಖ ಸುದ್ದಿ2 hours ago

Kalki 2898 AD: ಮೇ 22ಕ್ಕೆ ಭೈರವನ ನಂಬಿಕಸ್ಥ ಗೆಳೆಯ ಬುಜ್ಜಿಯ ಅನಾವರಣ; ಕಲ್ಕಿ ಚಿತ್ರದ 5ನೇ ಸೂಪರ್ ಸ್ಟಾರ್ ಯಾರು?

RCB vs CSK
ಕ್ರೀಡೆ3 hours ago

RCB vs CSK: ಆನ್​ಲೈನ್​ ವೀಕ್ಷಣೆಯಲ್ಲೂ ದಾಖಲೆ ಬರೆದ ಆರ್​ಸಿಬಿ-ಚೆನ್ನೈ ಪಂದ್ಯ

Rain News
ಕರ್ನಾಟಕ3 hours ago

Rain News: ಕುಷ್ಟಗಿಯಲ್ಲಿ ಸಿಡಿಲು ಬಡಿದು ರೈತ ಸಾವು, ಯುವಕನಿಗೆ ಗಂಭೀರ ಗಾಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ5 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ7 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌