Dina Bhavishya : ಈ ರಾಶಿಯವರು ಇಂದು ದೊಡ್ಡದೊಂದು ಸಮಸ್ಯೆಯಿಂದ ಮುಕ್ತಿ ಪಡೆಯುವಿರಿ - Vistara News

ಭವಿಷ್ಯ

Dina Bhavishya : ಈ ರಾಶಿಯವರು ಇಂದು ದೊಡ್ಡದೊಂದು ಸಮಸ್ಯೆಯಿಂದ ಮುಕ್ತಿ ಪಡೆಯುವಿರಿ

Dina Bhavishya : ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷದ ಚೌತಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ತುಲಾ ರಾಶಿಯಿಂದ ಬುಧವಾರ ರಾತ್ರಿ 10:09 ಗಂಟೆಗೆ ವೃಶ್ಚಿಕ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಮೇಷ ರಾಶಿಯವರು ಅನಿರೀಕ್ಷಿತ ಖರ್ಚು ನಿಮ್ಮ ಮನಸ್ಸಿನ ಶಾಂತಿಗೆ ಭಂಗ ತರುವ ಸಾಧ್ಯತೆ ಇದೆ, ಹೀಗಾಗಿ ಹಾಸಿಗೆ ಇದ್ದಷ್ಟು ಕಾಲು ಚಾಚಿ. ವೃಷಭ ರಾಶಿಯವರು ದಿನದ ಆರಂಭದಲ್ಲಿ ಇಂದು ನೀವು ಯಾವುದೇ ಆರ್ಥಿಕ ನಷ್ಟವನ್ನು ಹೊಂದಬಹುದು. ಇದರಿಂದ ನಿಮ್ಮ ಪೂರ್ತಿ ದಿನ ಹದಗೆಡವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ಸಿಂಹ ರಾಶಿಯವರು ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ಮನೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡುವ ಸಾಧ್ಯತೆ ಇದೆ. ನಿಮ್ಮ ಸರ್ವಾಧಿಕಾರಿ ಧೋರಣೆಯಿಂದಾಗಿ ನಿಮ್ಮ ಸಹೋದ್ಯೋಗಿಗಳಿಂದ ಟೀಕೆಗೆ ಗುರಿಯಾಗುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (28-02-2024)

ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ
ತಿಥಿ: ಚೌತಿ 28:17 ವಾರ: ಬುಧವಾರ
ನಕ್ಷತ್ರ: ಹಸ್ತಾ 07:31 ಯೋಗ: ಗಂಡ 17:15
ಕರಣ: ಭವ 15:07 ಅಮೃತ ಕಾಲ: ಬೆಳಗಿನ ಜಾವ 03:13 ರಿಂದ 05:00 ರವರೆಗೆ
ದಿನದ ವಿಶೇಷ : ಸಂಕಷ್ಟಹರ ಚತುರ್ಥಿ, ರಾಷ್ಟ್ರೀಯ ವಿಜ್ಞಾನ ದಿನ

ಸೂರ್ಯೋದಯ : 6:36   ಸೂರ್ಯಾಸ್ತ : 06:28

ರಾಹುಕಾಲ : ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಅನಿರೀಕ್ಷಿತ ಖರ್ಚು ನಿಮ್ಮ ಮನಸ್ಸಿನ ಶಾಂತಿಗೆ ಭಂಗ ತರುವ ಸಾಧ್ಯತೆ ಇದೆ, ಹೀಗಾಗಿ ಹಾಸಿಗೆ ಇದ್ದಷ್ಟು ಕಾಲು ಚಾಚಿ. ಸ್ನೇಹಿತರ ಆಗಮನದಿಂದ ಅವರೊಂದಿಗೆ ಸಮಯ ಕಳೆಯುವಿರಿ. ಸಹದ್ಯೋಗಿಗಳ ಸಹಕಾರ ಸಿಗಲಿದೆ. ಆರೋಗ್ಯದ ಕುರಿತು ಕೊಂಚ ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ದಾಂಪತ್ಯದಲ್ಲಿ ಮಧುರ ಭಾವ ಮೂಡಲಿದೆ. ಅದೃಷ್ಟ ಸಂಖ್ಯೆ: 9

Horoscope Today

ವೃಷಭ: ದಿನದ ಆರಂಭದಲ್ಲಿ ಇಂದು ನೀವು ಯಾವುದೇ ಆರ್ಥಿಕ ನಷ್ಟವನ್ನು ಹೊಂದಬಹುದು. ಇದರಿಂದ ನಿಮ್ಮ ಪೂರ್ತಿ ದಿನ ಹದಗೆಡವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ಆದಷ್ಟು ದೈಹಿಕ ಹಾಗೂ ಮಾನಸಿಕ ದೃಢತೆಗಾಗಿ ಯೋಗ ಹಾಗೂ ಧ್ಯಾನ ಮಾಡುವುದು ಉತ್ತಮ. ಸಭೆ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಮನೆಯಲ್ಲಿ ಅಪಸ್ವರಗಳು ಮೂಡದಂತೆ ಎಚ್ಚರಿಕೆ ವಹಿಸಿ. ಕೌಟುಂಬಿಕವಾಗಿವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಮಿಥುನ: ಉದ್ಯೋಗಿಗಳಿಗೆ ಆಪ್ತರಿಂದ ಸಲಹೆ ಸೂಚನೆಗಳು ಸಿಗಲಿದೆ. ಕುಟುಂಬದಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವಾಗದಂತೆ ಎಚ್ಚರಿಕೆವಹಿಸಿ. ಶ್ರೇಷ್ಠ ಜನರೊಂದಿಗೆ ಸಂಬಂಧವು ನಿಮ್ಮಲ್ಲಿ ಒಳ್ಳೆಯ ವಿಚಾರಗಳು ಮತ್ತು ಯೋಜನೆಗಳನ್ನು ತರುತ್ತದೆ. ಆರೋಗ್ಯ ಮಧ್ಯಮವಾಗಿ ಇರಲಿದೆ. ಆರ್ಥಿಕವಾಗಿ ಸಭಲತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕಟಕ: ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರ್ಥಿಕವಾಗಿ ಸದೃಢ ಇರಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ಇರಲಿದೆ. ಉದ್ಯೋಗಕ್ಕೆ ಸಂಬಂಧಿಸಿದ ಜನರು ಇಂದು ಕೆಲಸದ ಸ್ಥಳದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು, ತಾಳ್ಮೆಯಿಂದ ಇರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಸಿಂಹ: ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ಮನೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡುವ ಸಾಧ್ಯತೆ ಇದೆ. ನಿಮ್ಮ ಸರ್ವಾಧಿಕಾರಿ ಧೋರಣೆಯಿಂದಾಗಿ ನಿಮ್ಮ ಸಹೋದ್ಯೋಗಿಗಳಿಂದ ಟೀಕೆಗೆ ಗುರಿಯಾಗುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ, ಅನಗತ್ಯ ಖರ್ಚುಗಳ ಬಗ್ಗೆ ಹಿಡಿತವಿರಲಿ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 8

Horoscope Today

ಕನ್ಯಾ: ಅನಗತ್ಯ ಒತ್ತಡದಿಂದ ಹೊರಬರಲು ನಿಮ್ಮ ಪ್ರೀತಿ ಪಾತ್ರರೊಡನೆ ಸಮಯವನ್ನು ಕಳೆಯಿರಿ. ಅತಿಥಿಗಳ ಆಗಮನದಿಂದಾಗಿ ಕೊಂಚಮಟ್ಟಿಗೆ ಸಮಾಧಾನ ಸಿಗಲಿದೆ. ಕೆಲಸ ಕಾರ್ಯಗಳಲ್ಲಿ ಕೊಂಚಮಟ್ಟಿಗೆ ನಿಧಾನವಾದರೂ ಪ್ರಯತ್ನವನ್ನು ಬಿಡಬೇಡಿ. ಮುಂದೊಂದು ದಿನ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಉತ್ತಮವಾಗಿ ಇರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯದ ದೃಷ್ಟಿಯಿಂದ ಉತ್ತಮವಾದ ದಿನವಿದು. ನಿಮ್ಮ ಹರ್ಷಚಿತ್ತದ ಮನಸ್ಸು ನಿಮಗೆ ಇನ್ನಷ್ಟೂ ಆತ್ಮವಿಶ್ವಾಸ ತರಲಿದೆ. ಒಬ್ಬ ಆಸಕ್ತಿದಾಯಕ ವ್ಯಕ್ತಿಯನ್ನು ಭೇಟಿ ಮಾಡುವ ಸಾಧ್ಯತೆಗಳಿವೆ. ಆರ್ಥಿಕವಾಗಿ ಸಾಧಾರಣ ಫಲ ಇದೆ. ಉದ್ಯೋಗಿಗಳಿಗೆ ಮಿಶ್ರಫಲ. ಕೌಟುಂಬಿಕವಾಗಿ ಸಂತೋಷದ ವಾತಾವರಣ ಇರಲಿದೆ.
ಅದೃಷ್ಟ ಸಂಖ್ಯೆ: 9

Horoscope Today

ವೃಶ್ಚಿಕ: ನೆರೆಹೊರೆಯವರೊಂದಿಗೆ ಜಗಳವಾಗುವ ಸಾಧ್ಯತೆ ಇದೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಕುಟುಂಬ ಸದಸ್ಯರ ಆರೋಗ್ಯ ಹದಗೆಡುವ ಕಾರಣ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತೆರೆದಿಡುತ್ತದೆ. ಉದ್ಯೋಗಿಗಳಿಗೆ ಕಿರಿಕಿರಿ ಹೆಚ್ಚಲಿದೆ. ಸಂಗಾತಿಯಿಂದ ಸಲಹೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

Horoscope Today

ಧನಸ್ಸು: ದೃಢ ವಿಶ್ವಾಸದ ನಿರ್ಧಾರದಿಂದಾಗಿ ಸುದೀರ್ಘವಾದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಸ್ನೇಹಿತರು ಆರ್ಥಿಕ ಸಹಾಯವನ್ನು ಬೇಡುವರು, ಆಲೋಚಿಸಿ ಸಹಾಯ ಮಾಡಿ. ಬಹಳ ದಿನಗಳಿಂದ ಪ್ರಯತ್ನಿಸುತ್ತಿದ್ದ ಕಾರ್ಯಗಳು ಯಶಸ್ಸನ್ನು ತಂದುಕೊಡಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮಗೆ ಪ್ರಸಂಶೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ಮಕರ: ಇಂದು ನೀವು ಹಲವಾರು ಒತ್ತಡಗಳು ಮತ್ತು ಭಿನ್ನಾಭಿಪ್ರಾಯಗಳನ್ನು ಎದುರಿಸಬೇಕಾಗಬಹುದು. ಇದರಿಂದ ನಿಮಗೆ ಕಿರಿಕಿರಿ ಹಾಗೂ ಆತಂಕದ ಭಾವನೆಗಳನ್ನು ಉಂಟುಮಾಡಬಹುದು. ಕುಟುಂಬದವರ ಬೆಂಬಲ ಪ್ರೋತ್ಸಾಹದಿಂದಾಗಿ ಕೊಂಚಮಟ್ಟಿಗೆ ನಿರಾಳ. ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಉತ್ತಮ. ಉದ್ಯೋಗದ ಸ್ಥಳದಲ್ಲಿ ಒತ್ತಡ ಹೆಚ್ಚಲಿದೆ. ಖರ್ಚಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ಆರೋಗ್ಯ ಪರಿಪೂರ್ಣವಾಗಿರುತ್ತದೆ. ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ದಿನದ ಮಟ್ಟಿಗೆ ಮಾಡುವುದು ಬೇಡ. ಆತುರದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬೇಡ. ಸ್ನೇಹಿತರ ಜತೆ ಕೆಲವು ಖುಷಿ ಕ್ಷಣಗಳನ್ನು ಕಳೆಯುವ ಸಾಧ್ಯತೆ ಇದೆ. ಅಗತ್ಯವಿದ್ದರೆ ಸ್ನೇಹಿತರು ನಿಮ್ಮ ನೆರವಿಗೆ ಬರುತ್ತಾರೆ. ವ್ಯಾಪಾರ ವ್ಯವಹಾರಗಳಲ್ಲಿ ಮಾಧ್ಯಮ ಲಾಭ ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

Horoscope Today

ಮೀನ: ಹೂಡಿಕೆಯ ಲಾಭಾಂಶ ಸಿಗಲಿದೆ. ನೀವು ಯಾವುದೇ ದೊಡ್ಡ ಸಮಸ್ಯೆಯಿಂದ ಹೊರಬರಬಹುದು. ಪ್ರೀತಿ ಪಾತ್ರರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಭರವಸೆಯ ಹೊಸ ಅವಕಾಶಗಳು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಅದೃಷ್ಟದ ದಿನಗಳು ಇಂದು ಫಲ ನೀಡಲಿದೆ.
ಅದೃಷ್ಟ ಸಂಖ್ಯೆ: 3

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya : ಈ ರಾಶಿಯವರು ಜಂಟಿ ಹೂಡಿಕೆ ವ್ಯವಹಾರದಿಂದ ದೂರವಿರಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷದ ಷಷ್ಠಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಕುಂಭ ರಾಶಿಯಿಂದ ಬುಧವಾರ ರಾತ್ರಿ 08:32ಕ್ಕೆ ಮೀನ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ಕನ್ಯಾ, ಧನಸ್ಸು, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಕಟಕ ರಾಶಿಯವರು ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಅತಿಯಾದ ಕೆಲಸದ ಒತ್ತಡದಿಂದ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಕುಂಭ ರಾಶಿಯವರು ಇಂದು ಕೈಗೊಂಡ ಧರ್ಮಾರ್ಥ ಕಾರ್ಯವು ಮಾನಸಿಕ ಶಾಂತಿ ಮತ್ತು ಆರಾಮ ತರುತ್ತದೆ. ಹಣಕಾಸು ವ್ಯವಹಾರ ಖಂಡಿತವಾಗಿಯೂ ವೃದ್ಧಿಯಾಗುತ್ತದೆ, ಆದರೆ ಅದೇ ಸಮಯದಲ್ಲಿ ಖರ್ಚು ಹೆಚ್ಚಾಗುತ್ತದೆ. ನಿಮ್ಮ ಬಗೆಗೆ ಕಾಳಜಿ ಮಾಡುವವರ ಬಗ್ಗೆ ಉದಾಸೀನತೆ ಮಾಡುವುದು ಬೇಡ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (29-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.
ತಿಥಿ: ಷಷ್ಠಿ 13:39 ವಾರ: ಬುಧವಾರ
ನಕ್ಷತ್ರ: ಶ್ರವಣಾ 08:37 ಯೋಗ: ಇಂದ್ರ 23:32
ಕರಣ: ವಣಿಜ 13:39 ಅಮೃತ ಕಾಲ: ರಾತ್ರಿ 09:36 ರಿಂದ 11:08 ರವರಗೆ
ದಿನದ ವಿಶೇಷ: ಜೇವರ್ಗಿ ಷಣ್ಮುಖ ಶಿವಯೋಗಿ ರಥ

ಸೂರ್ಯೋದಯ : 05:52   ಸೂರ್ಯಾಸ್ತ : 06:42

ರಾಹುಕಾಲ : ಮಧ್ಯಾಹ್ನ 12:17 ರಿಂದ 01:53
ಗುಳಿಕಕಾಲ: ಮಧ್ಯಾಹ್ನ 10:41 ರಿಂದ 12:17
ಯಮಗಂಡಕಾಲ: ಬೆಳಗ್ಗೆ 07:29 ರಿಂದ 09:05

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ:ನಿಮ್ಮ ಸತತ ಪ್ರಯತ್ನ ಹಾಗೂ ಕುಟುಂಬದ ಸದಸ್ಯರ ಸಕಾಲಿಕ ಬೆಂಬಲ ಬಯಸಿದ ಫಲಿತಾಂಶಗಳು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಲಿದೆ. ಉದ್ಯೋಗಿಗಳಿಗೆ ಕೊಂಚ ಕೆಲಸದ ನಿರಾಳತೆ ಸಿಗಲಿದೆ .ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ:ಕುಟುಂಬ ಸದಸ್ಯರೊಂದಿಗೆ ತಾಳ್ಮೆಯಿಂದ ವರ್ತಿಸಿ, ಅಚಾತುರ್ಯದಿಂದ ಆಡಿದ ಮಾತುಗಳು ಅಪಾಯ ತರುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ದೀರ್ಘಕಾಲದ ಅನಾರೋಗ್ಯದಿಂದ ಮುಕ್ತಿ ಸಿಗಲಿದೆ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಹೂಡಿಕೆ ವ್ಯವಹಾರಗಳ ಕುರಿತು ಆಲೋಚನೆ ಮಾಡುವಿರಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಅತಿಥಿಗಳ ಆಗಮನದಿಂದ ಅವರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಅತಿಯಾದ ಕೆಲಸದ ಒತ್ತಡದಿಂದ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಅಮೂಲ್ಯ ವಸ್ತುಗಳ ಕುರಿತು ಜಾಗೃತಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ನಿಮ್ಮ ಕ್ರಿಯಾಶೀಲ ಕಾರ್ಯ ಯೋಜನೆ ಸಫಲತೆಯನ್ನು ತಂದು ಕೊಡಲಿದೆ. ಆಪ್ತರು ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಪರಿಪೂರ್ಣವಾಗಿರಲಿದೆ, ಅದರ ಹೊರತಾಗಿಯೂ ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ಬಿಡುವಿಲ್ಲದ ಕಾರ್ಯದಿಂದ ಆಯಾಸ, ಇದರಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಆದಷ್ಟು ವಿಶ್ರಾಂತಿ ಪಡೆಯಿರಿ. ಅನಗತ್ಯ ಖರ್ಚು ಇರಲಿದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಸಂತೋಷ ತುಂಬಿದ ವಾತಾವರಣ ಇರಲಿದೆ. ಮಕ್ಕಳಿಗಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಈ ದಿನ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮಲ್ಲಿರುವ ನಾಯಕತ್ವ ಗುಣವನ್ನು ಗುರುತಿಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಪ್ರಸಂಶೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಇಂದು ಕೈಗೊಂಡ ಧರ್ಮಾರ್ಥ ಕಾರ್ಯವು ಮಾನಸಿಕ ಶಾಂತಿ ಮತ್ತು ಆರಾಮ ತರುತ್ತದೆ. ಹಣಕಾಸು ವ್ಯವಹಾರ ಖಂಡಿತವಾಗಿಯೂ ವೃದ್ಧಿಯಾಗುತ್ತದೆ, ಆದರೆ ಅದೇ ಸಮಯದಲ್ಲಿ ಖರ್ಚು ಹೆಚ್ಚಾಗುತ್ತದೆ. ನಿಮ್ಮ ಬಗೆಗೆ ಕಾಳಜಿ ಮಾಡುವವರ ಬಗ್ಗೆ ಉದಾಸೀನತೆ ಮಾಡುವುದು ಬೇಡ. ದೀರ್ಘಕಾಲದ ಪ್ರಯತ್ನಕ್ಕೆ ಯಶಸ್ಸು ಕಟ್ಟಿಟ್ಟ ಬುತ್ತಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ಮೀನ: ವಿನಾಕಾರಣ ವಿಚಾರ ಮಾಡಿ ಆರೋಗ್ಯವನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಗತ್ಯವಾಗಿ ಹಣವನ್ನು ಖರ್ಚು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಸಲಹೆ ಹಿತಕರವೆನಿಸುವುದು. ಆತ್ಮೀಯರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯವರು ಇಂದು ದೊಡ್ಡದೊಂದು ಸಮಸ್ಯೆಯಿಂದ ಹೊರ ಬರುತ್ತೀರಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷದ ಪಂಚಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಮಂಗಳವಾರವೂ ಕುಂಭ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಸಿಂಹ, ವೃಶ್ಚಿಕ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ನೀವು ಇಂದು ಸಾಲಗಳಿಂದ ಮುಕ್ತರಾಗಬಹುದು. ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣ ಗಳಿಕೆಯ ವಿಚಾರಗಳಿಂದ ಲಾಭ ತೆಗೆದುಕೊಳ್ಳುವ ಸಾಧ್ಯತೆ ಇದೆ. ವೃಶ್ಚಿಕ ರಾಶಿಯವರು ನೆರೆಹೊರೆಯವರೊಂದಿಗೆ ಜಗಳವಾಗುವ ಸಾಧ್ಯತೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಕುಟುಂಬದ ಸದಸ್ಯರೊಬ್ಬರ ಆರೋಗ್ಯ ಹದಗೆಡವ ಕಾರಣ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತೆರೆದಿಡುತ್ತದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (28-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.
ತಿಥಿ: ಪಂಚಮಿ 15:23 ವಾರ: ಮಂಗಳವಾರ
ನಕ್ಷತ್ರ: ಉತ್ತರಾಷಾಡ 09:32 ಯೋಗ: ಬ್ರಹ್ಮ 26:04
ಕರಣ: ತೈತುಲ 15:23 ಅಮೃತ ಕಾಲ: ರಾತ್ರಿ 10:38 ರಿಂದ 12:10ರವರಗೆ

ಸೂರ್ಯೋದಯ : 05:52   ಸೂರ್ಯಾಸ್ತ : 06:42

ರಾಹುಕಾಲ : ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಕೆಲವು ಮಾನಸಿಕ ಒತ್ತಡಗಳ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ಆರ್ಥಿಕ ಜೀವನದಲ್ಲಿ ಇಂದು ಸಂತೋಷ ಉಳಿದಿರುತ್ತದೆ. ಇದರೊಂದಿಗೆ ನೀವು ಇಂದು ಸಾಲಗಳಿಂದ ಮುಕ್ತರಾಗಬಹುದು. ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣ ಗಳಿಕೆಯ ವಿಚಾರಗಳಿಂದ ಲಾಭ ತೆಗೆದುಕೊಳ್ಳುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ:ಇಂದು ನಿಮ್ಮ ಪ್ರೀತಿಯ ಜೀವನದಲ್ಲಿ ಅದ್ಭುತ ದಿನವಾಗಿದೆ. ನೀವು ದೀರ್ಘಕಾಲದ ಪ್ರಯೋಜನಗಳನ್ನು ಹೊಂದಿರುವ ಯೋಜನೆಗಳ ಮೇಲೆ ಕೆಲಸ ಮಾಡವ ಸಾಧ್ಯತೆ ಇದೆ. ಪ್ರವಾಸ ಮನರಂಜನೆ ಮತ್ತು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ನಿಮ್ಮ ವೈವಾಹಿಕ ಜೀವನದಲ್ಲಿ ಅನೇಕ ಏರಿಳಿತಗಳ ನಂತರ, ಇಂದು ಪರಸ್ಪರರಿಗೆ ನಿಮ್ಮ ಪ್ರೀತಿಯನ್ನು ಆಸ್ವಾದಿಸುವ ಸುವರ್ಣ ದಿನವಿದು. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ ಇರಲಿದೆ. ಉದ್ಯೋಗಿಗಳಿಗೆ ಶುಭ. ಅದೃಷ್ಟ ಸಂಖ್ಯೆ: 8

Horoscope Today

ಮಿಥುನ: ಉದ್ಯೋಗಿಗಳಿಗೆ ಆಪ್ತರಿಂದ ಸಲಹೆ ಸೂಚನೆಗಳು ಸಿಗಲಿದೆ. ಕುಟುಂಬದಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವಾಗದಂತೆ ಎಚ್ಚರಿಕೆವಹಿಸಿ. ಶ್ರೇಷ್ಠ ಜನರೊಡನೆ ಸಂಬಂಧ ನಿಮ್ಮಲ್ಲಿ ಒಳ್ಳೆಯ ವಿಚಾರಗಳು ಮತ್ತು ಯೋಜನೆಗಳನ್ನು ತರುತ್ತದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಸಭಲತೆ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕಟಕ: ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರ್ಥಿಕವಾಗಿ ಸದೃಢ ಇರಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ಇರಲಿದೆ. ಉದ್ಯೋಗಕ್ಕೆ ಸಂಬಂಧಿಸಿದ ಜನರು ಇಂದು ಕೆಲಸದ ಸ್ಥಳದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು, ತಾಳ್ಮೆಯಿಂದ ಇರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಸಿಂಹ: ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ಮನೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡುವ ಸಾಧ್ಯತೆ ಇದೆ. ನಿಮ್ಮ ಸರ್ವಾಧಿಕಾರಿ ಧೋರಣೆಯಿಂದಾಗಿ ನಿಮ್ಮ ಸಹೋದ್ಯೋಗಿಗಳಿಂದ ಟೀಕೆಗೆ ಗುರಿಯಾಗುವ ಸಾಧ್ಯತೆ ಹೆಚ್ಚು. ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ, ಅನಗತ್ಯ ಖರ್ಚುಗಳ ಬಗ್ಗೆ ಹಿಡಿತವಿರಲಿ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 8

Horoscope Today

ಕನ್ಯಾ:ಅನಗತ್ಯ ಒತ್ತಡದಿಂದ ಹೊರಬರಲು ನಿಮ್ಮ ಪ್ರೀತಿ ಪಾತ್ರರೊಡನೆ ಸಮಯವನ್ನು ಕಳೆಯಿರಿ. ಅತಿಥಿಗಳ ಆಗಮನದಿಂದಾಗಿ ಕೊಂಚಮಟ್ಟಿಗೆ ಸಮಾಧಾನ ಸಿಗಲಿದೆ. ಕೆಲಸ ಕಾರ್ಯಗಳಲ್ಲಿ ಕೊಂಚಮಟ್ಟಿಗೆ ನಿಧಾನವಾದರೂ ಪ್ರಯತ್ನವನ್ನು ಬಿಡಬೇಡಿ. ಮುಂದೊಂದು ದಿನ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ದೃಷ್ಟಿಯಿಂದ ಉತ್ತಮವಾದ ದಿನ. ನಿಮ್ಮ ಹರ್ಷಚಿತ್ತದ ಮನಸ್ಸು ನಿಮಗೆ ಇನ್ನಷ್ಟೂ ಆತ್ಮವಿಶ್ವಾಸ ತರಲಿದೆ. ಒಬ್ಬ ಆಸಕ್ತಿದಾಯಕ ವ್ಯಕ್ತಿಯನ್ನು ಭೇಟಿ ಮಾಡುವ ಸಾಧ್ಯತೆಗಳಿವೆ. ಆರ್ಥಿಕವಾಗಿ ಸಾಧಾರಣ ಫಲ ಇರಲಿದೆ. ಉದ್ಯೋಗಿಗಳಿಗೆ ಮಿಶ್ರಫಲ. ಕೌಟುಂಬಿಕವಾಗಿ ಸಂತೋಷದ ವಾತಾವರಣ ಇರಲಿದೆ. ಅದೃಷ್ಟ ಸಂಖ್ಯೆ: 9

Horoscope Today

ವೃಶ್ಚಿಕ: ನೆರೆಹೊರೆಯವರೊಂದಿಗೆ ಜಗಳವಾಗುವ ಸಾಧ್ಯತೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಕುಟುಂಬದ ಸದಸ್ಯರೊಬ್ಬರ ಆರೋಗ್ಯ ಹದಗೆಡವ ಕಾರಣ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತೆರೆದಿಡುತ್ತದೆ. ಉದ್ಯೋಗಿಗಳಿಗೆ ಕಿರಿಕಿರಿ ಇರಲಿದೆ. ಸಂಗಾತಿಯಿಂದ ಸಲಹೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

Horoscope Today

ಧನಸ್ಸು: ದೃಢ ವಿಶ್ವಾಸದ ನಿರ್ಧಾರದಿಂದಾಗಿ ಸುದೀರ್ಘವಾದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಸ್ನೇಹಿತರಿಂದ ಆರ್ಥಿಕ ಸಹಾಯವನ್ನು ಬೇಡುವರು ಆಲೋಚಿಸಿ ಸಹಾಯ ಮಾಡಿ. ಬಹಳ ದಿನಗಳಿಂದ ಪ್ರಯತ್ನಿಸುತ್ತಿದ್ದ ಕಾರ್ಯಗಳು ಯಶಸ್ಸನ್ನು ತಂದುಕೊಡಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮಗೆ ಪ್ರಸಂಶೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ಮಕರ: ಇಂದು ನೀವು ಹಲವಾರು ಒತ್ತಡಗಳು ಮತ್ತು ಭಿನ್ನಾಭಿಪ್ರಾಯಗಳನ್ನು ಎದುರಿಸಬೇಕಾಗಬಹುದು, ಇದು ನಿಮಗೆ ಕಿರಿಕಿರಿ ಹಾಗೂ ಆತಂಕದ ಭಾವನೆಗಳನ್ನು ಉಂಟುಮಾಡಬಹುದು. ಕುಟುಂಬದವರ ಬೆಂಬಲ ಪ್ರೋತ್ಸಾಹದಿಂದಾಗಿ ಕೊಂಚಮಟ್ಟಿಗೆ ನಿರಾಳವಾಗುವಿರಿ. ಆರೋಗ್ಯದ ಬಗ್ಗೆ ಕಿಂಚಿತ್ತು ಕಾಳಜಿ ವಹಿಸುವುದು ಉತ್ತಮ. ಉದ್ಯೋಗದ ಸ್ಥಳದಲ್ಲಿ ಒತ್ತಡ ಹೆಚ್ಚಲಿದೆ. ಖರ್ಚಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ದಿನದ ಮಟ್ಟಿಗೆ ಮಾಡುವುದು ಬೇಡ. ಆತುರದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬೇಡ. ಸ್ನೇಹಿತರ ಜತೆ ಕೆಲವು ಆಹ್ಲಾದಕರ ಕ್ಷಣಗಳನ್ನು ಕಳೆಯುವ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರಗಳಲ್ಲಿ ಮಧ್ಯಮ ಲಾಭ ಇರಲಿದೆ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿಯಾಗಿರಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

Horoscope Today

ಮೀನ: ಹೂಡಿಕೆಯಲ್ಲಿ ಲಾಭಾಂಶ ಕಡಿಮೆ ಇರಲಿದೆ. ನೀವು ಯಾವುದೇ ದೊಡ್ಡ ಸಮಸ್ಯೆಯಿಂದ ಹೊರಬರಬಹುದು. ಪ್ರೀತಿ ಪಾತ್ರರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಕೊಂಚ ನೆಮ್ಮದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ ನೀಡಲಿದೆ. ಅದೃಷ್ಟ ಸಂಖ್ಯೆ: 3

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯವರಿಗೆ ಇಂದು ಆಪ್ತರಿಂದಲೇ ಸಮಸ್ಯೆ; ದಿನದ ಕೊನೆಯಲ್ಲಿ ಕೌಟುಂಬಿಕ ಕಲಹ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷದ ಚೌತಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಭಾನುವಾರವು ಮಕರ ರಾಶಿಯಲ್ಲೆ ನೆಲಸಲ್ಲಿದ್ದಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ನಿಮ್ಮ ಆಪ್ತರು ಸಮಸ್ಯೆಯನ್ನು ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು ಇರಲಿದೆ. ಅನಗತ್ಯ ಒತ್ತಡದಿಂದ ನಿಮ್ಮ ಮನಸ್ಸಿಗೆ ಘಾಸಿಯಾಗುವ ಸಾಧ್ಯತೆ ಇದೆ. ವೃಷಭ ರಾಶಿಯವರು ದೀರ್ಘಕಾಲದ ಪ್ರಯತ್ನ ನಿಮಗೆ ಯಶಸ್ಸು ತಂದು ಕೊಡಲಿದೆ. ಈ ಹಿಂದೆ ನೀವು ಮಾಡಿದ ಸಹಾಯ ಇಂದು ಫಲ ನೀಡಲಿದೆ. ಹಿರಿಯರಿಂದ ಪ್ರಶಂಸೆ ವ್ಯಕ್ತವಾಗಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ವ್ಯಾಪಾರದಲ್ಲಿ ಅಭಿವೃದ್ಧಿ ಕಾಣುವಿರಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (27-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.
ತಿಥಿ: ಚೌತಿ 16:53 ವಾರ: ಸೋಮವಾರ
ನಕ್ಷತ್ರ: ಪೂರ್ವಾಆಷಾಢ 10:12 ಯೋಗ: ಶುಭ 06:35
ಕರಣ: ಶುಕ್ಲ 28:26 ಅಮೃತ ಕಾಲ: ಬೆಳಗಿನ ಜಾವ 03:20ರಿಂದ 04:53ರ ವರೆಗೆ

ಸೂರ್ಯೋದಯ : 05:52   ಸೂರ್ಯಾಸ್ತ : 06:41

ರಾಹುಕಾಲ : ಬೆಳಗ್ಗೆ 07:29 ರಿಂದ 09:05
ಗುಳಿಕಕಾಲ: ಮಧ್ಯಾಹ್ನ 01:53 ರಿಂದ 03:29
ಯಮಗಂಡಕಾಲ: ಬೆಳಗ್ಗೆ 10:41 ರಿಂದ 12:17

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಆಪ್ತರು ಸಮಸ್ಯೆಯನ್ನು ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು ಇರಲಿದೆ. ಅನಗತ್ಯ ಒತ್ತಡದಿಂದ ನಿಮ್ಮ ಮನಸ್ಸಿಗೆ ಘಾಸಿಯಾಗುವ ಸಾಧ್ಯತೆ ಇದೆ. ಸಂಗಾತಿಯ ಮಧುರ ಮಾತುಗಳು ಹಿತವೆನಿಸುಬಹುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ:ದೀರ್ಘಕಾಲದ ಪ್ರಯತ್ನ ನಿಮಗೆ ಯಶಸ್ಸು ತಂದು ಕೊಡಲಿದೆ. ಈ ಹಿಂದೆ ನೀವು ಮಾಡಿದ ಸಹಾಯ ಇಂದು ಫಲ ನೀಡಲಿದೆ. ಹಿರಿಯರಿಂದ ಪ್ರಶಂಸೆ ವ್ಯಕ್ತವಾಗಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ವ್ಯಾಪಾರದಲ್ಲಿ ಅಭಿವೃದ್ಧಿ ಕಾಣುವಿರಿ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಮಿಥುನ:ಹತಾಶೆಯ ಭಾವನೆಯಿಂದ ಮನಸ್ಸಿನ ನೆಮ್ಮದಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತ ಲಾಭ ಸಿಗುವ ಸಾಧ್ಯತೆ ಇದೆ. ಪ್ರೀತಿಪಾತ್ರರ ಜತೆ ವಾದಗಳಿಗೆ ಕಾರಣವಾಗಬಹುದಾದ ವಿವಾದಾತ್ಮಕ ವಿಷಯಗಳನ್ನು ತಪ್ಪಿಸಿ, ಎಚ್ಚರಿಕೆಯಿಂದ ಮಾತನಾಡಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಸದೃಢವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ ಅದೃಷ್ಟ ಸಂಖ್ಯೆ: 4

Horoscope Today

ಕಟಕ: ಮಾನಸಿಕವಾಗಿ ದೈಹಿಕವಾಗಿ ಆರೋಗ್ಯ ಪರಿಪೂರ್ಣವಾಗಿರಲಿದೆ. ಹರ್ಷ ತುಂಬಿದ ಮನಸ್ಸು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ. ಹಳೆಯ ಬಾಕಿ ಮರುಪಾವತಿ ಮಾಡುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯಮಿಗಳಿಗೆ ಒಳ್ಳೆಯ ದಿನವಿದು. ವ್ಯಾಪಾರದ ಉದ್ದೇಶಕ್ಕಾಗಿ ಕೈಗೊಂಡ ಪ್ರವಾಸ ಸಕಾರಾತ್ಮಕ ಫಲಿತಾಂಶವನ್ನು ನೀಡುತ್ತದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಸಿಂಹ: ಬಹಳ ದಿನಗಳಿಂದ ಕಾಡುತ್ತಿರುವ ಸಮಸ್ಯಗೆ ಪರಿಹಾರ ಸಿಗಲಿದೆ. ಭವಿಷ್ಯದ ಹೂಡಿಕೆ ವ್ಯವಹಾರದ ಕುರಿತಾಗಿ ಆಲೋಚನೆ ಮಾಡುವಿರಿ. ನಿಮಗೆ ಆಗದವರು ನಿಮ್ಮಿಂದೆ ಪಿತೂರಿ ನಡೆಸುವ ಸಾಧ್ಯತೆ ಇದೆ, ಅಂತವರಿಂದ ಎಚ್ಚರಿಕೆ ಇರಲಿ. ದಿಢೀರ್‌ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕನ್ಯಾ: ಸೃಜನಾತ್ಮಕ ಕ್ಷೇತ್ರಗಳಲ್ಲಿ ಇರುವವರು ಬಹಳ ದಿನಗಳಿಂದ ಕಾಯುತ್ತಿದ್ದ ಪ್ರಸಿದ್ಧಿ ಮತ್ತು ಗುರುತಿಸುವಿಕೆಯನ್ನು ಪಡೆಯುವ ಯಶಸ್ವಿ ದಿನವಿದು. ಭೂಮಿ ಸಂಬಂಧಿ ವ್ಯಾಪಾರ ವ್ಯವಹಾರಗಳಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ದಿನಕ್ಕಿಂತ ಹೆಚ್ಚಿನ ಸಂತೋಷ ಸಿಗಲಿದೆ. ಆರ್ಥಿಕ ಚಟುವಟಿಕೆಗೆ ಗರಿಗೆದರಲಿದೆ. ದಿನದ ಕೊನೆಯಲ್ಲಿ ಕೌಟುಂಬಿಕ ಕಲಹಗಳು ನಡೆಯುವ ಸಾಧ್ಯತೆ ಇದೆ. ಮಾತಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಒತ್ತಡ ತುಂಬಿದ ವಾತಾವರಣ ಇರಲಿದೆ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರದಲ್ಲಿ ತೊಡಗಿರುವವರಿಗೆ ದಿನದ ಮಟ್ಟಿಗೆ ಹೆಚ್ಚಿನ ಲಾಭ ಸಿಗಲಿದೆ. ಕುಟುಂಬ ಸಹಿತರಾಗಿ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ವ್ಯಾಪಾರಿಗಳಿಗೆ ಹೆಚ್ಚಿನ ಲಾಭವಾಗಲಿದೆ. ನಿಮ್ಮ ಸಂತೋಷದ ಸಂಗತಿಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅಗತ್ಯ ವಸ್ತುಗಳ ಖರೀದಿಯಿಂದ ಆರ್ಥಿಕವಾಗಿ ಸಾಧಾರಣವಾಗಿರಲಿದೆ. ಅಮೂಲ್ಯ ವಸ್ತುಗಳ ಬಗ್ಗೆ ಜಾಗೃತಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

Horoscope Today

ಧನಸ್ಸು: ಕೆಲವು ಪ್ರಮುಖ ನಿರ್ಧಾರಗಳು ನಿಮ್ಮ ಮೇಲೆ ಪರಿಣಾಮ ಬೀರಬಹುದು. ಅದರ ಹೊರತಾಗಿ ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ಕುಟುಂಬ ಸದಸ್ಯರ ಮಾತುಗಳು ನಿಮ್ಮನ್ನು ಘಾಸಿಗೊಳಿಸಬಹುದು.
ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಮಿಶ್ರ ಫಲ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5

Horoscope Today

ಮಕರ: ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಅದರಲ್ಲಿಯೂ ಗರ್ಭಿಣಿಯರು ಹೆಚ್ಚಿನ ಮುತುವರ್ಜಿ ವಹಿಸಬೇಕು. ಅನಾವಶ್ಯಕ ಖರ್ಚುಗಳಿಂದ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಸಂಬಂಧ ಪಡದೆ ಇರುವ ವಿಷಯದ ಕುರಿತು ಮೂಗು ತೂರಿಸುವುದು ಬೇಡ. ಟೀಕೆಗಳನ್ನು ಎದಿರಿಸಬೇಕಾದಿತು, ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕುಂಭ: ವಿವಾದಾತ್ಮಕ ವಿಷಯಗಳಿಂದ ದೂರ ಇರಿ. ಮಾತಿನಲ್ಲಿ ಹಿಡಿತವಿರಲಿ. ತಮ್ಮ ಬಳಿ ಯಾರಾದರೂ ಹಣದ ಸಹಾಯ ಬೇಡುವ ಸಾಧ್ಯತೆ ಇದೆ, ಆದರೆ ಆಲೋಚಿಸಿ ಹೆಜ್ಜೆ ಇಡಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಮೀನ: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಸಾಧನೆ ಮಾರ್ಗಸೂಚಿಯಾಗುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಸದೃಢವಾಗಿರಲಿದೆ. ಉದ್ಯೋಗಿಗಳಿಗೆ ಅಭದ್ರತೆಯ ಭಾವನೆ ಕಾಡಲಿದೆ. ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷದ ತದಿಗೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಧನಸ್ಸು ರಾಶಿಯಿಂದ ಶನಿವಾರ ಬೆಳಗ್ಗೆ 11:35ಕ್ಕೆ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮಿಥುನ ರಾಶಿಯವರು ಯಾರಾದರೂ ನಿಮ್ಮ ಸಹಾಯ ಬೇಡಿ ಬರುವರು, ವಿಮರ್ಶಿಸಿ ಸಹಾಯ ಮಾಡಿ. ಆರ್ಥಿಕ ಪ್ರಗತಿ ದಿನದ ಮಟ್ಟಿಗೆ ಸಾಧಾರಣವಾಗಿರಲಿದೆ. ಯಾರಾದರೂ ನಿಮ್ಮ ಭಾವನೆಗಳನ್ನು ನಿರಾಸೆ ಮಾಡುವ ಸಾಧ್ಯತೆ ಇದೆ, ಅವರ ಮಾತಿಗೆ ಗಮನಕೊಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕಟಕ ರಾಶಿಯವರು ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರಿಕೆ ಇರಲಿ. ಕೆಲವು ಆಘಾತಗಳನ್ನು ಎದುರಿಸುವುದರಿಂದ ಧೈರ್ಯದಿಂದ ಇರಿ. ನಿಮ್ಮ ಆಸೆ-ಆಕಾಂಕ್ಷೆಗಳು ಯಶಸ್ಸನ್ನು ತಂದುಕೊಡಲಿವೆ. ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (26-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.
ತಿಥಿ: ತದಿಗೆ 18:05 ವಾರ: ಭಾನುವಾರ
ನಕ್ಷತ್ರ: ಮೂಲಾ 10:34 ಯೋಗ: ಸಾಧ್ಯ 08:29
ಕರಣ: ವಣಿಜ 06:34 ಅಮೃತ ಕಾಲ: ಬೆಳಗಿನ ಜಾವ 05:30 ರಿಂದ 07:04
ದಿನದ ವಿಶೇಷ: ಸಂಕಷ್ಟಹರ ಚತುರ್ಥಿ

ಸೂರ್ಯೋದಯ : 05:53   ಸೂರ್ಯಾಸ್ತ : 06:41

ರಾಹುಕಾಲ : ಸಂಜೆ 4.30 ರಿಂದ 6.00
ಗುಳಿಕಕಾಲ:
ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆಪ್ತರ ವರ್ತನೆಯಿಂದ ನಿಮ್ಮ ಮನಸ್ಸಿಗೆ ನೋವು ತರುವ ಸಾಧ್ಯತೆಗಳು ಹೆಚ್ಚು, ತಾಳ್ಮೆಯಿಂದ ಇರಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ತಲೆದೋರಬಹುದು ಮಾತಿನಲ್ಲಿ ಹಿಡಿತವಿರಲಿ. ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ಆರೋಗ್ಯದ ಕುರಿತು ವಿಶೇಷ ಕಾಳಜಿ ಇರಲಿ. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವೃಷಭ:ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಪ್ರಗತಿಯೊಂದಿಗೆ ಲಾಭ ಪಡೆಯುವಿರಿ. ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ನಿಮ್ಮ ಶ್ರಮಕ್ಕೆ ಪ್ರತಿಫಲ ಸಿಗಲಿದೆ. ಆಹಾರ ಕ್ರಮದಲ್ಲಿ ವ್ಯತ್ಯಾಸದಿಂದಾಗಿ ಸ್ವಲ್ಪ ಆರೋಗ್ಯದ ಕಡೆಗೆ ಗಮನ ಹರಿಸಿ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಿಥುನ:ಯಾರಾದರೂ ನಿಮ್ಮ ಸಹಾಯ ಬೇಡಿ ಬರುವರು, ವಿಮರ್ಶಿಸಿ ಸಹಾಯ ಮಾಡಿ. ಆರ್ಥಿಕ ಪ್ರಗತಿ ದಿನದ ಮಟ್ಟಿಗೆ ಸಾಧಾರಣವಾಗಿರಲಿದೆ. ಯಾರಾದರೂ ನಿಮ್ಮ ಭಾವನೆಗಳನ್ನು ನಿರಾಸೆ ಮಾಡುವ ಸಾಧ್ಯತೆ ಇದೆ, ಅವರ ಮಾತಿಗೆ ಗಮನಕೊಡದೆ ಕಾರ್ಯದಲ್ಲಿ ಮುನ್ನುಗ್ಗಿ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಹೊಸ ಭರವಸೆಯ ಆಶಾಭಾವನೆ ಮೂಡಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2

Horoscope Today

ಕಟಕ: ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರಿಕೆ ಇರಲಿ. ಕೆಲವು ಆಘಾತಗಳನ್ನು ಎದುರಿಸುವುದರಿಂದ ಧೈರ್ಯದಿಂದ ಇರಿ. ನಿಮ್ಮ ಆಸೆ-ಆಕಾಂಕ್ಷೆಗಳು ಯಶಸ್ಸನ್ನು ತಂದುಕೊಡಲಿವೆ. ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕವಾಗಿ ಲಾಭ ಕಡಿಮೆ ಇರಲಿದೆ. ಹೊಸ ಆಲೋಚನೆಗಳು ನಿಮ್ಮನ್ನು ಸೃಜನಾತ್ಮಕವಾಗಿ ಏನಾದರೂ ಮಾಡಲು ಪ್ರೇರೇಪಿಸುತ್ತದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ಕುಟುಂಬದ ಆಪ್ತರೊಂದಿಗೆ ಸಂತಸ ಹಂಚಿಕೊಳ್ಳವಿರಿ. ಹಣಕಾಸು ಪರಿಸ್ಥಿತಿ ಸಾಧಾರಣವಾಗಿರಲಿದ್ದು, ದಿನದ ಮಟ್ಟಿಗೆ ಖರ್ಚು ಇರಲಿದೆ. ದುಬಾರಿ ವಸ್ತುಗಳನ್ನು ಖರೀದಿಸುವ ಮುನ್ನ ನಿಮ್ಮ ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ಹಾಸಿಗೆ ಇದ್ದಷ್ಟು ಕಾಲು ಚಾಚಿ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಪ್ರಭಾವಿ ಜನರ ಬೆಂಬಲ ಸಿಗಲಿದೆ. ಇದರಿಂದ ನೈತಿಕ ಸ್ಥೈರ್ಯ ಹೆಚ್ಚಾಗಲಿದೆ. ಒಡಹುಟ್ಟಿದವರ ಸಹಕಾರ ಸಿಗಲಿದೆ. ಆತುರದಲ್ಲಿ ಯಾರೊಂದಿಗೂ ಅತಿರೇಕದ ಮಾತುಗಳನ್ನಾಡಿ ಅಪಾಯ ತಂದುಕೊಳ್ಳುವುದು ಬೇಡ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ವೃಶ್ಚಿಕ: ಸಕಾರಾತ್ಮಕ ಆಲೋಚನೆಗಳು ಪುಷ್ಟಿ ನೀಡಿ, ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಇಂದು ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ವ್ಯಾಪಾರದಲ್ಲಿ ಯಶಸ್ಸು ಸಿಗಲಿದೆ. ಪ್ರಯಾಣದಿಂದ ಲಾಭ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಧನಸ್ಸು: ಭಾವನಾ ಜೀವಿಗಳಾದ ನೀವು ನಕಾರಾತ್ಮಕ ಆಲೋಚನೆಗಳಿಂದ ದೂರ ಇರಿ. ಅಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ, ಕ್ಷೇತ್ರ ದರ್ಶನ ಪಡೆದು ಮಾನಸಿಕ ನೆಮ್ಮದಿ ತಂದುಕೊಳ್ಳುವುದು ಅವಶ್ಯಕ. ಮಕ್ಕಳ ಆರೋಗ್ಯದ ಕಡೆಗೆ ಗಮನ ಹರಿಸಿ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ ಪರಿಸ್ಥಿತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಮಕರ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸ್ನೇಹಿತರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ನಿಮ್ಮ ಶಕ್ತಿ ಸಾಮರ್ಥ್ಯವನ್ನು ಕೆಲಸ ಕಾರ್ಯಗಳಲ್ಲಿ ಬಳಸಿಕೊಂಡರೆ ಇನ್ನೂ ಹೆಚ್ಚು ಆಕರ್ಷಕ ವ್ಯಕ್ತಿತ್ವ ವಿಕಸನ ಆಗುತ್ತದೆ. ಆರೋಗ್ಯ ಉತ್ತಮವಾಗಿರಲಿದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕುಂಭ: ಅತಿಥಿಗಳ ಆಗಮನ ಸಂತಸ ತರುವುದು. ಆತ್ಮವಿಶ್ವಾಸದ ಹೊಸ ಭರವಸೆ ಮೂಡಲಿದೆ. ಹೂಡಿಕೆಯ ಲಾಭ ಇಂದು ಉಪಯೋಗಕ್ಕೆ ಬರುವುದು. ದೀರ್ಘಕಾಲದ ಪ್ರಯತ್ನ ಇಂದು ಯಶಸ್ಸು ತಂದು ಕೊಡಲಿದೆ. ಆರೋಗ್ಯ, ಉದ್ಯೋಗದಲ್ಲಿ ಉತ್ತಮ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮೀನ: ಅತಿರೇಕದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಕೋಪಗೊಳ್ಳುವಂತೆ ಉದ್ರೇಕವಾಗುವ ವಿಷಯಗಳಿಂದ ದೂರ ಇರಿ. ತಾಳ್ಮೆಯಿಂದ ವರ್ತಿಸಿ. ಉದ್ಯೋಗಿಗಳಿಗೆ ಬಡ್ತಿ ಸಿಗುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Bhavani Revanna
ಕರ್ನಾಟಕ4 mins ago

Bhavani Revanna: ಭವಾನಿ ರೇವಣ್ಣ ‘ಜಾಮೀನು’ ತೀರ್ಪು ಕಾಯ್ದಿರಿಸಿದ ಕೋರ್ಟ್;‌ ಮೇ 31 ಅಮ್ಮ-ಮಗನಿಗೆ ಬಿಗ್‌ ಡೇ!

Team India's T20 WC Jersey
ಕ್ರೀಡೆ5 mins ago

Team India’s T20 WC Jersey: ನೂತನ ಜೆರ್ಸಿಯಲ್ಲಿ ಕಂಗೊಳಿಸಿದ ರಿಷಭ್​ ಪಂತ್​; ಅಭಿಮಾನಿಗಳಿಂದಲೂ ಬೆಂಬಲ

Missing Case
ಕರ್ನಾಟಕ19 mins ago

Missing Case: ಚಿಕ್ಕಬಳ್ಳಾಪುರದಲ್ಲಿ ಯುವತಿಯರ ನಾಪತ್ತೆ ಕೇಸ್‌ಗಳು ಹೆಚ್ಚಳ; ಒಂದೇ ವಾರದಲ್ಲಿ ಇಬ್ಬರು ಮಿಸ್ಸಿಂಗ್‌!

Prajwal Revanna Case
ಕರ್ನಾಟಕ26 mins ago

Prajwal Revanna Case: ಭಾರತಕ್ಕೆ ಬರುವ ಮೊದಲೇ ಜಾಮೀನಿಗಾಗಿ ಪ್ರಜ್ವಲ್‌ ಅರ್ಜಿ ಸಲ್ಲಿಕೆ; ಮುಂದೇನಾಗತ್ತೆ?

Virat Kohli
ಕ್ರೀಡೆ44 mins ago

Virat Kohli: ನ್ಯೂಯಾರ್ಕ್‌ನಲ್ಲಿ ಭಾರತ ತಂಡದ ಕಠಿಣ ಅಭ್ಯಾಸ; ಮುಂಬೈನಲ್ಲಿ ಪಾರ್ಟಿ ಮಾಡುತ್ತಾ ಎಂಜಾಯ್​ ಮಾಡುತ್ತಿರುವ ಕೊಹ್ಲಿ

PM Narendra Modi
ದೇಶ56 mins ago

PM Narendra Modi: ಒಡಿಶಾ ಸಿಎಂ ಆರೋಗ್ಯ ಹದಗೆಟ್ಟಿರುವ ಹಿಂದೆ ಇದ್ಯಾ ಭಾರೀ ಸಂಚು? ಏನಂದ್ರು ಪ್ರಧಾನಿ ಮೋದಿ?-ವಿಡಿಯೋ ಇದೆ

Arvind Kejriwal
ದೇಶ57 mins ago

Arvind Kejriwal: ಕಾಂಗ್ರೆಸ್‌ ಜತೆ ನಮ್ಮ ‘ಮದುವೆ’ ಶಾಶ್ವತ ಅಲ್ಲ ಎಂದ ಕೇಜ್ರಿವಾಲ್;‌ ‘ಡಿವೋರ್ಸ್‌’ ಯಾವಾಗ?

Love Jihad
ಪ್ರಮುಖ ಸುದ್ದಿ1 hour ago

Love Jihad: ಲವ್ ಜಿಹಾದ್ ತಡೆಗೆ ಹೆಲ್ಪ್‌ಲೈನ್‌ ಆರಂಭಿಸಿದ ಶ್ರೀರಾಮಸೇನೆ

Karan Bhushan Singh
ದೇಶ1 hour ago

Karan Bhushan Singh: ಬಿಜೆಪಿ ಅಭ್ಯರ್ಥಿಯ ಬೆಂಗಾವಲು ವಾಹನ ಡಿಕ್ಕಿಯಾಗಿ ಇಬ್ಬರ ಸಾವು

mlc election
ರಾಜಕೀಯ1 hour ago

MLC Election: ಒಂದಾದ ಸಿಎಂ- ಡಿಸಿಎಂ, ಪರಂ ಗರಂ; ಅಖಾಡಕ್ಕಿಳಿದ ರಮೇಶ್‌ ಕುಮಾರ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ21 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌