Actor Darshan: ದರ್ಶನ್ ಗಾಗಿ ದೇವರ ಪ್ರಸಾದ ತಂದ ವಿಜಯಲಕ್ಷ್ಮಿ - Vistara News

ಸ್ಯಾಂಡಲ್ ವುಡ್

Actor Darshan: ದರ್ಶನ್ ಗಾಗಿ ದೇವರ ಪ್ರಸಾದ ತಂದ ವಿಜಯಲಕ್ಷ್ಮಿ

Actor Darshan: ದರ್ಶನ್ ಅವರು ಹೊರಗೆ ಬರಲು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಕೇಸ್ ತುಂಬಾನೇ ಗಂಭೀರ ಆಗಿದೆ. ಎಲ್ಲರ ಕಣ್ಣು ಈ ಕೇಸ್​ಮೇಲೆ ಇದೆ. ಅಲ್ಲದೆ, ಇನ್ನು ಈ ಕೇಸ್​ನಲ್ಲಿ ಚಾರ್ಜ್​ಶೀಟ್ ಸಲ್ಲಿಕೆ ಆಗಿಲ್ಲ. ವಿಜಯಲಕ್ಷ್ಮೀ ಅವರು ಇತ್ತೀಚೆಗೆ ಕೊಲ್ಲೂರಿಗೆ ತೆರಳಿದ್ದರು. ಮೂಕಾಂಬಿಕಾ ದೇವಿಯ ಎದುರು ವಿಶೇಷ ಪೂಜೆಯನ್ನು ಅವರು ಮಾಡಿಸಿದ್ದರು. ಪೂಜೆಯ ಸಂದರ್ಭದಲ್ಲಿ ತೆಗೆದುಕೊಂಡು ಬಂದ ಪ್ರಸಾದವನ್ನು ಜೈಲಿಗೆ ತಂದಿದ್ದಾರೆ ವಿಜಯಲಕ್ಷ್ಮಿ.

VISTARANEWS.COM


on

Actor Darshan Jail And Gave vijayalakshmi Prasada To Husband
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ (Actor Darshan) ಮನೆ ಊಟ ಕೋರಿ ದರ್ಶನ್ ಸಲ್ಲಿಸಿರುವ ಅರ್ಜಿಯನ್ನು ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ವಜಾ ಮಾಡಿ ಎಂಬ ಆದೇಶ ಈಗಾಗಲೇ ಬಂದಿದೆ. ಹೀಗಾಗಿ ದರ್ಶನ್‌ಗೆ ಸಂಕಷ್ಟಗಳು ಮಾತ್ರ ನಿವಾರಣೆ ಆಗುತ್ತಿಲ್ಲ. ದರ್ಶನ್ ಬೇಗ ಬಿಡುಗಡೆ ಆಗಲಿ ಎಂದು ವಿಜಯಲಕ್ಷ್ಮೀ ಅವರು ದೇವರ ಮೋರೆ ಹೋಗಿದ್ದು ಗೊತ್ತೇ ಇದೆ. ವಿಜಯಲಕ್ಷ್ಮೀ ಅವರು ಇತ್ತೀಚೆಗೆ ಕೊಲ್ಲೂರಿಗೆ ತೆರಳಿದ್ದರು. ಮೂಕಾಂಬಿಕಾ ದೇವಿಯ ಎದುರು ವಿಶೇಷ ಪೂಜೆಯನ್ನು ಅವರು ಮಾಡಿಸಿದ್ದರು. ಪೂಜೆಯ ಸಂದರ್ಭದಲ್ಲಿ ತೆಗೆದುಕೊಂಡು ಬಂದ ಪ್ರಸಾದವನ್ನು ಜೈಲಿಗೆ ತಂದಿದ್ದಾರೆ ವಿಜಯಲಕ್ಷ್ಮಿ.

ದರ್ಶನ್ ಅವರು ಹೊರಗೆ ಬರಲು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಕೇಸ್ ತುಂಬಾನೇ ಗಂಭೀರ ಆಗಿದೆ. ಎಲ್ಲರ ಕಣ್ಣು ಈ ಕೇಸ್​ಮೇಲೆ ಇದೆ. ಅಲ್ಲದೆ, ಇನ್ನು ಈ ಕೇಸ್​ನಲ್ಲಿ ಚಾರ್ಜ್​ಶೀಟ್ ಸಲ್ಲಿಕೆ ಆಗಿಲ್ಲ. ಈ ಎಲ್ಲಾ ಕಾರಣದಿಂದ ಅವರಿಗೆ ಜಾಮೀನಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಶೀಘ್ರವೇ ಪೊಲೀಸರು ಕೋರ್ಟ್​ ಎದುರು ಚಾರ್ಜ್​ಶೀಟ್ ಸಲ್ಲಿಕೆ ಮಾಡಲಿದ್ದಾರೆ.

ದರ್ಶನ್ ಮನೆ ಊಟದ ಅರ್ಜಿ ವಜಾ ಆಗಲು ಕಾರಣ ಇದು

ಕರ್ನಾಟಕ ಪ್ರಿಸನ್ಸ್ ಕರೆಕ್ಷನ್ ಮ್ಯಾನ್ಯುಲ್ 2021ರ ಸೆಕ್ಷನ್ 728ರ ಪ್ರಕಾರ ಕೊಲೆ ಆರೋಪಿಗೆ ಮನೆ ಊಟಕ್ಕೆ ಅವಕಾಶ ಇಲ್ಲ. ಅಲ್ಲದೆ ಜೈಲು ಅಧಿಕಾರಿಗಳು ನೀಡಿರುವ ವರದಿಯಲ್ಲಿ ಮನೆಯೂಟದ ಅವಶ್ಯಕತೆ ಕಾಣಿಸುತ್ತಿಲ್ಲ. ಜತೆಗೆ ಮನೆ ಊಟದ ಅವಶ್ಯಕತೆ ಸಂಬಂಧ ಪೂರಕವಾದ ವೈದ್ಯಕೀಯ ಪ್ರಮಾಣಪತ್ರಗಳು ಇಲ್ಲ-ಈ ಮೂರು ಅಂಶಗಳನ್ನಿಟ್ಟು ದರ್ಶನ್‌ ಅರ್ಜಿ ವಜಾಗೊಂಡಿದೆ.

ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಿದ ಬೆನ್ನಲ್ಲೇ ಸಂಧಾನಕ್ಕೆ ಹೋಗಿದ್ದಲ್ಲ ಎಂದ ವಿನೋದ್‌ ರಾಜ್‌ !

ದರ್ಶನ್ ಪರ ವಕೀಲ ವಕೀಲರ ವಾದ ಏನಾಗಿತ್ತು?

ಜುಲೈ 22ರಂದು ದರ್ಶನ್ ಪರ ವಕೀಲ ವಕೀಲ ರಾಘವೇಂದ್ರ ವಾದ ಮಂಡಿಸಿ, ದರ್ಶನ್‌ಗೆ ಜೈಲು ಊಟ ಜೀರ್ಣವಾಗುತ್ತಿಲ್ಲ, ಅತಿಸಾರವಾಗುತ್ತಿದೆ. ಹೀಗಾಗಿ ಖಾಸಗಿ ಊಟ, ಹಾಸಿಗೆ ಕೆಳಲಾಗುತ್ತಿದೆ. ವಿಚಾರಣಾಧೀನ ಕೈದಿಗೆ ಮನೆಯೂಟ ಪಡೆಯಲು ಅವಕಾಶವಿದೆ. ತನಿಖೆ ಪೂರ್ಣವಾಗದ ಸಂಧರ್ಬದಲ್ಲಿ ಮನೆ ಊಟ ನೀಡಲು ಅವಕಾಶವಿದೆ. ಕರ್ನಾಟಕ ಕಾರಾಗೃಹ ಕಾಯ್ದೆ ಪ್ರಕಾರ ಸಿವಿಲ್ ಕೈದಿ ಹಾಗೂ ವಿಚಾರಣಾಧೀನ ಕೈದಿಗೆ ಸ್ವಂತ ಹಣದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ಅಧಿಕಾರಿಗಳೇ ರೇಷನ್ ನೀಡಬೇಕು. ಸೆಂಟ್ರಲ್ ಕಿಚನ್‌ನಲ್ಲಿ ಅಡುಗೆ ಮಾಡಿಕೊಳ್ಳಲು ಅವಕಾಶವಿದೆ ಎಂದು ಮನವಿ ಸಲ್ಲಿಸಿದ್ದರು.

ದರ್ಶನ್ ಒಬ್ಬ ಸೆಲೆಬ್ರಿಟಿ ಅಗಿರುವುದರಿಂದ ಪ್ರಚಾರ ಸಿಗುತ್ತದೆ. ಆಗಾಗಿಯೇ ಜೈಲು ಅಧಿಕಾರಿಗಳು ಮನೆ ಊಟಕ್ಕೆ ಅವಕಾಶ ನೀಡುತ್ತಿಲ್ಲ. ಆರೋಪ ಸಾಬೀತಾಗುವವರೆಗೂ ಮುಗ್ಧನೆಂದು ಪರಿಗಣಿಸಿ ಮನೆ ಊಟ, ಹಾಸಿಗೆ ಒದಗಿಸಬೇಕೆಂದು ಹೇಳಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Kannada New Movie: ಭಾರಿ ಮೊತ್ತಕ್ಕೆ ಮಾರಾಟವಾಯ್ತು ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಸಿನಿಮಾ ಆಡಿಯೊ ಹಕ್ಕು

Kannada New Movie: ವಂಶಿ ಚೊಚ್ಚಲ ಬಾರಿಗೆ ನಿರ್ದೇಶಿಸಿ ನಟಿಸುತ್ತಿರುವ ʻಫೈರ್ ಫ್ಲೈʼ ಸಿನಿಮಾಗೆ ಚರಣ್ ರಾಜ್ ಅದ್ಭುತ ಸಂಗೀತ ಒದಗಿಸಿದ್ದಾರೆ. ಶೀಘ್ರದಲ್ಲಿಯೇ ಚರಣ್ ಟ್ಯೂನ್ ಹಾಕಿರುವ ಹಾಡುಗಳ ಹಬ್ಬ ಆನಂದ್ ಆಡಿಯೊ ಯೂಟ್ಯೂಬ್ ನಲ್ಲಿ ಶುರುವಾಗಲಿದೆ. ಆನಂದ್ ಆಡಿಯೋ ಸಂಸ್ಥೆ ಒಂದೊಳ್ಳೆ ಮೊತ್ತಕ್ಕೆ ಫೈರ್ ಫ್ಲೈ ಆಡಿಯೋ ಹಕ್ಕನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ.

VISTARANEWS.COM


on

Kannada New Movie Audio rights of Niveditha Shivarajkumar produced movie sold for huge amount
Koo

ಬೆಂಗಳೂರು: ಕನ್ನಡದ ಬಹುನಿರೀಕ್ಷಿತ ಸಿನಿಮಾ ʻಫೈರ್ ಫ್ಲೈʼ (Kannada New Movie) ಬಹಳ ವಿಶೇಷವಾಗಿದೆ. ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಚೊಚ್ಚಲ ಚಿತ್ರ ಎಂಬ ಕಾರಣದ ಜತೆಗೆ ಹೆಸರಾಂತ ತಾರೆಯರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅಚ್ಯುತ್ ಕುಮಾರ್ ಹಾಗೂ ಸುಧಾರಾಣಿ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ನವ ನಾಯಕ ಮತ್ತು ನಿರ್ದೇಶಕ ವಂಶಿ ಸಾರಥ್ಯದಲ್ಲಿ ಮೂಡಿ ಬರ್ತಿರುವ ʻಫೈರ್ ಫ್ಲೈʼ ಸಿನಿಮಾದ ಆಡಿಯೊ ಹಕ್ಕು ದಾಖಲೆ ಮೊತ್ತಕ್ಕೆ ಮಾರಾಟವಾಗಿದೆ.

ವಂಶಿ ಚೊಚ್ಚಲ ಬಾರಿಗೆ ನಿರ್ದೇಶಿಸಿ ನಟಿಸುತ್ತಿರುವ ʻಫೈರ್ ಫ್ಲೈʼ ಸಿನಿಮಾಗೆ ಚರಣ್ ರಾಜ್ ಅದ್ಭುತ ಸಂಗೀತ ಒದಗಿಸಿದ್ದಾರೆ. ಶೀಘ್ರದಲ್ಲಿಯೇ ಚರಣ್ ಟ್ಯೂನ್ ಹಾಕಿರುವ ಹಾಡುಗಳ ಹಬ್ಬ ಆನಂದ್ ಆಡಿಯೊ ಯೂಟ್ಯೂಬ್ ನಲ್ಲಿ ಶುರುವಾಗಲಿದೆ. ಆನಂದ್ ಆಡಿಯೋ ಸಂಸ್ಥೆ ಒಂದೊಳ್ಳೆ ಮೊತ್ತಕ್ಕೆ ಫೈರ್ ಫ್ಲೈ ಆಡಿಯೋ ಹಕ್ಕನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ.

‘ಫೈರ್ ಫ್ಲೈ’ ಸಿನಿಮಾದಲ್ಲಿ ವಂಶಿ ಅವರು ಹೀರೋ ಆಗಿ ಅಭಿನಯಿಸುತ್ತಿದ್ದಾರೆ. ಅಲ್ಲದೇ, ಅವರೇ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ‘ಹ್ಯಾಟ್ರಿಕ್​ ಹೀರೋ’ ಶಿವರಾಜ್​ಕುಮಾರ್​ ಅವರ ಪುತ್ರಿ ನಿವೇದಿತಾ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಮೂಲಕ ವಂಶಿ ಅವರು ಸ್ವತಂತ್ರ ನಿರ್ದೇಶಕರಾಗಿ ಹಾಗೂ ಪೂರ್ಣಪ್ರಮಾಣದ ಹೀರೋ ಆಗಿ ಪ್ರೇಕ್ಷಕರರ ಮುಂದೆ ಬರಲಿದ್ದಾರೆ.

ಇದನ್ನೂ ಓದಿ: Actor Dhanush: ಮೂರೇ ದಿನಕ್ಕೆ 50 ಕೋಟಿ ರೂ. ಕಲೆಕ್ಷನ್‌ ಮಾಡಿದ ಧನುಷ್‌ ನಟನೆಯ ʻ50ʼನೇ ಸಿನಿಮಾ!

ಈ ಚಿತ್ರಕ್ಕೆ ಜಯ್ ರಾಮ್ ಅವರು ಸಹ-ನಿರ್ದೇಶಕನ ಮಾಡುತ್ತಿದ್ದಾರೆ. ಅಭಿಲಾಷ್ ಕಳತ್ತಿ ಅವರ ಛಾಯಾಗ್ರಹಣ, ಚರಣ್ ರಾಜ್ ಅವರ ಸಂಗೀತ ನಿರ್ದೇಶನ, ರಘು ನಿಡುವಳ್ಳಿ ಅವರ ಸಂಭಾಷಣೆ ಈ ಸಿನಿಮಾಗಿದೆ. ಬೆಳಕಿನ ಹಬ್ಬ ದೀಪಾವಳಿಗೆ ಫೈರ್ ಫ್ಲೈ ಸಿನಿಮಾ ಥಿಯೇಟರ್ ಬೆಳಗಲಿದೆ.

Continue Reading

ಕರ್ನಾಟಕ

‌Actor Darshan: ನಟ ದರ್ಶನ್‌ಗೆ ಸದ್ಯಕ್ಕಿಲ್ಲ ಮನೆಯೂಟದ ಭಾಗ್ಯ; ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಾಪಸ್!

‌Actor Darshan: ಅರ್ಜಿ ವಾಪಸ್ ಪಡೆಯಲು ದರ್ಶನ್ ಪರ ವಕೀಲರಿಂದ ಹೈಕೋರ್ಟ್‌ಗೆ ಮೆಮೋ ಸಲ್ಲಿಕೆ ಮಾಡಲಾಗಿದೆ. ಇದರಿಂದ ಸದ್ಯಕ್ಕೆ ನಟ ದರ್ಶನ್‌ಗೆ ಮನೆಯೂಟ ತಿನ್ನುವ ಭಾಗ್ಯ ಸಿಗುವಂತಿಲ್ಲ.

VISTARANEWS.COM


on

‌Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್‌ಗೆ ಸದ್ಯಕ್ಕೆ ಮನೆಯೂಟ ತಿನ್ನುವ ಭಾಗ್ಯ ಸಿಗುವಂತಿಲ್ಲ. ಯಾಕೆಂದರೆ, ಮನೆಯೂಟ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್‌ ವಜಾಗೊಳಿಸಿದ ಬೆನ್ನಲ್ಲೇ ಇದೀಗ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ದರ್ಶನ್‌ (‌Actor Darshan) ಪರ ವಕೀಲರು ವಾಪಸ್‌ ಪಡೆದಿದ್ದಾರೆ.

ಅರ್ಜಿ ವಾಪಸ್ ಪಡೆಯಲು ದರ್ಶನ್ ಪರ ವಕೀಲರಿಂದ ಹೈಕೋರ್ಟ್‌ಗೆ ಮೆಮೋ ಸಲ್ಲಿಕೆ ಮಾಡಲಾಗಿದೆ. ಈ ಹಿಂದೆ ಮನೆಯೂಟ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ, ಮ್ಯಾಜಿಸ್ಟ್ರೇಟ್ ಕೋರ್ಟ್‌ನಿಂದ ಅನುಮತಿ ಪಡೆಯಲು ಹೈಕೋರ್ಟ್‌ ಸೂಚಿಸಿತ್ತು. ಹೀಗಾಗಿ ಜುಲೈ 25ರಂದು ವಿಚಾರಣೆ ನಡೆಸಿದ್ದ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿತ್ತು. ಆದರೆ, ಇದೀಗ ತಾಂತ್ರಿಕ ಕಾರಣದಿಂದ ನಟ ದರ್ಶನ್‌ ಪರ ವಕೀಲರು ಅರ್ಜಿಯನ್ನು ವಾಪಸ್‌ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಕರ್ನಾಟಕ ಪ್ರಿಸನ್ಸ್ ಕರೆಕ್ಷನ್ ಮ್ಯಾನ್ಯುಲ್ 2021ರ ಸೆಕ್ಷನ್ 728ರ ಪ್ರಕಾರ ಕೊಲೆ ಆರೋಪಿಗೆ ಮನೆ ಊಟಕ್ಕೆ ಅವಕಾಶ ಇಲ್ಲ. ಅಲ್ಲದೆ ಜೈಲು ಅಧಿಕಾರಿಗಳು ನೀಡಿರುವ ವರದಿಯಲ್ಲಿ ಮನೆಯೂಟದ ಅವಶ್ಯಕತೆ ಕಾಣಿಸುತ್ತಿಲ್ಲ. ಜತೆಗೆ ಮನೆ ಊಟದ ಅವಶ್ಯಕತೆ ಸಂಬಂಧ ಪೂರಕವಾದ ವೈದ್ಯಕೀಯ ಪ್ರಮಾಣಪತ್ರಗಳು ಇಲ್ಲ-ಈ ಮೂರು ಅಂಶಗಳ ಆಧಾರದ ಮೇಲೆ ಇತ್ತೀಚೆಗೆ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಅರ್ಜಿ ವಜಾಮಾಡಿತ್ತು.

ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ಪ್ರಶ್ನಿಸಲು ಹೊಸದಾಗಿ ಅರ್ಜಿ ಸಲ್ಲಿಸಬೇಕಿದೆ. ಹೀಗಾಗಿ ಅರ್ಜಿ ಹಿಂಪಡೆಯಲು ಅನುಮತಿ ನೀಡುವಂತೆ ಹೈಕೋರ್ಟ್‌ಗೆ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ‌ ಮನವಿ ಮಾಡಿದ್ದಾರೆ. ಹೀಗಾಗಿ
ಹೊಸದಾಗಿ ಅರ್ಜಿ ಸಲ್ಲಿಸಲು ನ್ಯಾ. ಹೇಮಂತ್ ಚಂದನ ಗೌಡರ್ ಅವರಿದ್ದ ಹೈಕೋರ್ಟ್ ಪೀಠ ಅವಕಾಶ ನೀಡಿದೆ.

BJP Padayatra: ಮುಡಾ ಹಗರಣ ಖಂಡಿಸಿ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ಬಿಜೆಪಿ ನಿರ್ಧಾರ

ಜುಲೈ 22ರಂದು ದರ್ಶನ್ ಪರ ವಕೀಲ ವಕೀಲ ರಾಘವೇಂದ್ರ ವಾದ ಮಂಡಿಸಿ, ದರ್ಶನ್‌ಗೆ ಜೈಲು ಊಟ ಜೀರ್ಣವಾಗುತ್ತಿಲ್ಲ, ಅತಿಸಾರವಾಗುತ್ತಿದೆ. ಹೀಗಾಗಿ ಖಾಸಗಿ ಊಟ, ಹಾಸಿಗೆ ಕೆಳಲಾಗುತ್ತಿದೆ. ವಿಚಾರಣಾಧೀನ ಕೈದಿಗೆ ಮನೆಯೂಟ ಪಡೆಯಲು ಅವಕಾಶವಿದೆ. ತನಿಖೆ ಪೂರ್ಣವಾಗದ ಸಂದರ್ಭದಲ್ಲಿ ಮನೆ ಊಟ ನೀಡಲು ಅವಕಾಶವಿದೆ. ಕರ್ನಾಟಕ ಕಾರಾಗೃಹ ಕಾಯ್ದೆ ಪ್ರಕಾರ ಸಿವಿಲ್ ಕೈದಿ ಹಾಗೂ ವಿಚಾರಣಾಧೀನ ಕೈದಿಗೆ ಸ್ವಂತ ಹಣದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ಅಧಿಕಾರಿಗಳೇ ರೇಷನ್ ನೀಡಬೇಕು. ಸೆಂಟ್ರಲ್ ಕಿಚನ್‌ನಲ್ಲಿ ಅಡುಗೆ ಮಾಡಿಕೊಳ್ಳಲು ಅವಕಾಶವಿದೆ ಎಂದು ಮನವಿ ಸಲ್ಲಿಸಿದ್ದರು. ಆದರೆ, ಮನೆಯೂಟಕ್ಕೆ ಕೋರ್ಟ್‌ ನಿರಾಕರಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ದರ್ಶನ್‌ ಪರ ವಕೀಲರು ಮುಂದಾಗಿದ್ದಾರೆ.

ದರ್ಶನ್‌ಗಾಗಿ ದೇವರ ಪ್ರಸಾದ ತಂದ ವಿಜಯಲಕ್ಷ್ಮಿ

Actor Darshan Jail And Gave vijayalakshmi Prasada To Husband
Actor Darshan Jail And Gave vijayalakshmi Prasada To Husband

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ (Actor Darshan) ಮನೆ ಊಟ ಕೋರಿ ದರ್ಶನ್ ಸಲ್ಲಿಸಿರುವ ಅರ್ಜಿಯನ್ನು ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ವಜಾ ಮಾಡಿ ಎಂಬ ಆದೇಶ ಈಗಾಗಲೇ ಬಂದಿದೆ. ಹೀಗಾಗಿ ದರ್ಶನ್‌ಗೆ ಸಂಕಷ್ಟಗಳು ಮಾತ್ರ ನಿವಾರಣೆ ಆಗುತ್ತಿಲ್ಲ. ದರ್ಶನ್ ಬೇಗ ಬಿಡುಗಡೆ ಆಗಲಿ ಎಂದು ವಿಜಯಲಕ್ಷ್ಮೀ ಅವರು ದೇವರ ಮೋರೆ ಹೋಗಿದ್ದು ಗೊತ್ತೇ ಇದೆ. ವಿಜಯಲಕ್ಷ್ಮೀ ಅವರು ಇತ್ತೀಚೆಗೆ ಕೊಲ್ಲೂರಿಗೆ ತೆರಳಿದ್ದರು. ಮೂಕಾಂಬಿಕಾ ದೇವಿಯ ಎದುರು ವಿಶೇಷ ಪೂಜೆಯನ್ನು ಅವರು ಮಾಡಿಸಿದ್ದರು. ಪೂಜೆಯ ಸಂದರ್ಭದಲ್ಲಿ ತೆಗೆದುಕೊಂಡು ಬಂದ ಪ್ರಸಾದವನ್ನು ಜೈಲಿಗೆ ತಂದಿದ್ದಾರೆ ವಿಜಯಲಕ್ಷ್ಮಿ.

ದರ್ಶನ್ ಅವರು ಹೊರಗೆ ಬರಲು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಕೇಸ್ ತುಂಬಾನೇ ಗಂಭೀರ ಆಗಿದೆ. ಎಲ್ಲರ ಕಣ್ಣು ಈ ಕೇಸ್​ಮೇಲೆ ಇದೆ. ಅಲ್ಲದೆ, ಇನ್ನು ಈ ಕೇಸ್​ನಲ್ಲಿ ಚಾರ್ಜ್​ಶೀಟ್ ಸಲ್ಲಿಕೆ ಆಗಿಲ್ಲ. ಈ ಎಲ್ಲಾ ಕಾರಣದಿಂದ ಅವರಿಗೆ ಜಾಮೀನಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಶೀಘ್ರವೇ ಪೊಲೀಸರು ಕೋರ್ಟ್​ ಎದುರು ಚಾರ್ಜ್​ಶೀಟ್ ಸಲ್ಲಿಕೆ ಮಾಡಲಿದ್ದಾರೆ.

Continue Reading

ಕರ್ನಾಟಕ

Kannada New Movie: ಹಿರಿಯನಟ ಅಭಿಜಿತ್ ಅಭಿನಯದ ‘ಅಡವಿಕಟ್ಟೆ’ ಈ ವಾರ ತೆರೆಗೆ

Kannada New Movie: ಹಿರಿಯ ನಟ ಅಭಿಜಿತ್ ಹಾಗೂ ನಾಗರಾಜು ಪ್ರಮುಖ ಪಾತ್ರದಲ್ಲಿ ನಟಿಸಿರುವ, ಉಮ ಎಸ್. ನಿರ್ಮಿಸಿರುವ, ಸಂಜೀವ್ ಗಾವಂಡಿ ನಿರ್ದೇಶನದ, “ಅಡವಿಕಟ್ಟೆ” ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಈ ಚಿತ್ರದ ಟ್ರೇಲರ್ ‌ಹಾಗೂ ಹಾಡುಗಳು ಜನಪ್ರಿಯವಾಗಿದೆ.

VISTARANEWS.COM


on

Koo

ಬೆಂಗಳೂರು: ಉಮ ಎಸ್. ನಿರ್ಮಿಸಿರುವ, ಸಂಜೀವ್ ಗಾವಂಡಿ ನಿರ್ದೇಶನದ, ಹಿರಿಯ ನಟ ಆಭಿಜಿತ್ ಹಾಗೂ ನಾಗರಾಜು ಪ್ರಮುಖ ಪಾತ್ರದಲ್ಲಿ ನಟಿಸಿರುವ “ಅಡವಿಕಟ್ಟೆ” ಚಿತ್ರ (Kannada New Movie) ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಈ ಚಿತ್ರದ ಟ್ರೇಲರ್ ‌ಹಾಗೂ ಹಾಡುಗಳು ಜನಪ್ರಿಯವಾಗಿದೆ.

ಸಸ್ಪೆನ್ಸ್ ಥ್ರಿಲ್ಲರ್ ಜತೆಗೆ ಹಾರರ್ ಜಾನರ್‌ನ ಈ ಚಿತ್ರಕ್ಕೆ ಗೋಕಾಕ್ ನಗರದ ಸುತ್ತಮುತ್ತ ಹೆಚ್ಚಿನ ಚಿತ್ರೀಕರಣ ನಡೆದಿದೆ.

ಎಸ್.ಎನ್. ಈಶ್ವರ್ ಸಂಗೀತ ನಿರ್ದೇಶನ, ವೀರೇಶ್ ಛಾಯಾಗ್ರಹಣ, ಆದಿ ಆದರ್ಶ್ ಸಂಕಲನ, ನಾಗೇಶ್ ನೃತ್ಯ ನಿರ್ದೇಶನ ಹಾಗೂ ಸಂಜೀವ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಇದನ್ನೂ ಓದಿ: Signal-Free Corridor: ಬೆಂಗಳೂರಿನಲ್ಲಿ 17 ಸಿಗ್ನಲ್ ಮುಕ್ತ ಕಾರಿಡಾರ್‌; ಯಾವ ಮಾರ್ಗಗಳಲ್ಲಿ ನೋಡಿ

ಫ್ಯಾಮಿಲಿ ಸ್ಟಾರ್ ಅಭಿಜಿತ್, ನಾಗರಾಜು, ಶಾಂತಿ, ಯಶ್ ಶಂಕರ್, ಅನುಪ್ರೇಮ, ರವಿಚಂದ್ರನ್ ಆರ್, ಮಂಜುಳಾ ರೆಡ್ಡಿ “ಅಡವಿಕಟ್ಟೆ” ಚಿತ್ರದಲ್ಲಿ ಅಭಿನಯಿಸಿದ್ದಾರೆ.

Continue Reading

ಸ್ಯಾಂಡಲ್ ವುಡ್

Tharun Sudhir: ಪರಿಸರ ಸ್ನೇಹಿ ಇನ್ವಿಟೇಷನ್ ಮೂಲಕ ಮಾದರಿಯಾದ ಸೋನಾಲ್ ಮತ್ತು ತರುಣ್!

Tharun Sudhir: ಸಾಮಾನ್ಯವಾಗಿ ಸೆಲಬ್ರೆಟಿಗಳು ಇನ್ವಿಟೇಷನ್ ಜೊತೆ ಒಂದು ಗಿಡಕೊಟ್ಟು ತಮ್ಮ ವಿವಾಹಕ್ಕೆ ಕರೆಯುವುದು ಕಾಮನ್ .ಆದರೆ ತರುಣ್ ಮತ್ತು ಸೋನಾಲ್ ತಮ್ಮ ವಿವಾಹ ಪತ್ರಿಕೆಯನ್ನ ಕಂಪ್ಲೀಟ್ ಆಗಿ ಪರಿಸರ ಸ್ನೇಹಿಯಾಗಿ ಮಾಡಿದ್ದಾರೆ.

VISTARANEWS.COM


on

Tharun Sudhir and Sonal modeled by eco-friendly invitations
Koo

ಬೆಂಗಳೂರು: ಕನ್ನಡ ಸಿನಿಮಾರಂಗದ ಸ್ಟಾರ್ ನಿರ್ದೇಶಕ ತರುಣ್ ಸುಧೀರ್ ಹಾಗೂ ಸೋನಾಲ್ ವಿವಾಹಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದೆ. ಈಗಾಗಲೇ ಈ ಜೋಡಿ ಇಡೀ ಚಿತ್ರರಂಗ ಹಾಗೂ ಸ್ನೇಹಿತರು ಮತ್ತು ಸಂಬಂಧಿಕರಿಗೆ ತಮ್ಮ ವಿವಾಹದ ಇನ್ವಿಟೇಷನ್ ಕೊಟ್ಟು ತಮ್ಮ ಮದುವೆಗೆ ಆಹ್ವಾನ ಮಾಡಲು ಶುರು ಮಾಡಿದ್ದಾರೆ.
ಸಿನಿಮಾದಲ್ಲಿ ಸದಾ ಸರ್ಪ್ರೈಸ್ ಪ್ಲ್ಯಾನ್‌ ಮಾಡಿ ಪ್ರೇಕ್ಷಕರನ್ನ ಖುಷಿ ಪಡಿಸುವ ನಿರ್ದೇಶಕ ತರುಣ್ ತಮ್ಮ ಮದುವೆ ಇನ್ವಿಟೇಷನ್ ಅನ್ನು ಸೂಪರ್ ಆಗಿಯೇ ಪ್ಲಾನ್ ಮಾಡಿದ್ದಾರೆ. ಸಾಮಾನ್ಯವಾಗಿ ಸೆಲಬ್ರೆಟಿಗಳು ಇನ್ವಿಟೇಷನ್ ಜೊತೆ ಒಂದು ಗಿಡಕೊಟ್ಟು ತಮ್ಮ ವಿವಾಹಕ್ಕೆ ಕರೆಯುವುದು ಕಾಮನ್ .ಆದರೆ ತರುಣ್ ಮತ್ತು ಸೋನಾಲ್ ತಮ್ಮ ವಿವಾಹ ಪತ್ರಿಕೆಯನ್ನ ಕಂಪ್ಲೀಟ್ ಆಗಿ ಪರಿಸರ ಸ್ನೇಹಿಯಾಗಿ ಮಾಡಿದ್ದಾರೆ.

ತರುಣ್ ನೀಡುತ್ತಿರುವ ಈ ಇನ್ವಿಟೇಷನ್ ನಲ್ಲಿ ಮದುವೆ ಪತ್ರಿಕೆ, ಒಂದು ಖಾಲಿ ಪುಸ್ತಕ ಅದರಲ್ಲಿ ಬರೆಯೋದಕ್ಕೆ ಎರಡು ಪೆನ್ಸಿಲ್ ಹಾಗೂ ಎರಡು ಪೆನ್ ಮತ್ತು ಒಂದು ಸೀಡ್ ಬಾಲ್ ಇವೆ. ವಿಶೇಷ ಅಂದರೆ ಮದುವೆ ಮುಗಿದ ನಂತರ ಪತ್ರಿಕೆ ಏನ್ ಮಾಡೋದು ಅಂತ ಯೋಚನೆ ಮಾಡೋ ಹಾಗಿಲ್ಲ, ಯಾಕಂದ್ರೆ ಸೋನಾಲ್ ಮತ್ತು ತರುಣ್ ಮದ್ವೆ ನಂತರ ಪತ್ರಿಕಯನ್ನ ಒಂದು ಮಣ್ಣಿನ ಪಾಟ್‌ನಲ್ಲಿ ಹಾಕಿದ್ದರೆ ಅದು ಮಣ್ಣಿನಲ್ಲಿ ಬೆರೆದು ಗಿಡ ಬೆಳೆಯುತ್ತೆ. ಅದಷ್ಟೇ ಅಲ್ಲ ಖಾಲಿ ಪುಸ್ತಕದಲ್ಲಿ ಬರೆದು ಹಾಳೆ ಖಾಲಿ ಆದ ನಂತರ ಅದು ಮಣ್ಣು ಸೇರಿದ್ದರೆ ಅದ್ರಿಂದಲೂ ಹೂವಿನ ಗಿಡ ಬೆಳೆಯುತ್ತೆ. ಇನ್ನು ಪೆನ್ ಮತ್ತು ಪೆನ್ಸಿಲ್ ಬೆರೆದು ಖಾಲಿ ಆದ್ರೆ ಅದನ್ನು ಮಣ್ಣಿಗೆ ಹಾಕಿದ್ರೆ ಚಂದದ ಹೂವಿನ ಹಾಗೂ ತರಕಾರಿ ಗಿಡ ಬೆಳೆಯುತ್ತೆ. ಹೀಗೆ ತಮ್ಮ ವಿವಾಹದ ಆಹ್ವಾನ ಪತ್ರಿಕೆ ಸಖತ್ ಸ್ಪೆಷಲ್ ಮತ್ತು ಪರಿಸರ ಸ್ನೇಹಿ ಆಗಿರಲಿ ಎಂದು ತರುಣ್ ಈ ರೀತಿ ಪ್ಲಾನ್ ಮಾಡಿದ್ದಾರೆ.

ಇದನ್ನೂ ಓದಿ: Actor Dhanush: ಮೂರೇ ದಿನಕ್ಕೆ 50 ಕೋಟಿ ರೂ. ಕಲೆಕ್ಷನ್‌ ಮಾಡಿದ ಧನುಷ್‌ ನಟನೆಯ ʻ50ʼನೇ ಸಿನಿಮಾ!

ಇನ್ನು ಆಗಸ್ಟ್ 10 ಹಾಗೂ 11 ರಂದು ನಡೆಯಲಿರುವ ತರುಣ್ ಮತ್ತು ಸೋನಾಲ್ ಮದುವೆಗೆ ಈಗಾಗಲೇ ಸಖಲ ಸಿದ್ದತೆಗಳು ನಡೆದಿದೆ. ಸ್ಯಾಂಡಲ್ ವುಡ್ ನ ಸ್ಟಾರ್ ನಿರ್ದೇಶಕ ಹಾಗೂ ನಾಯಕಿಯ ಮದುವೆಗೆ ಇಡೀ ಚಿತ್ರರಂಗ ಸಾಕ್ಷಿ ಆಗಲಿದೆ. ಸದ್ಯ ಮದುವೆ ಇನ್ವಿಟೇಷನ್ ನಲ್ಲಿ ಸ್ಪೆಷಲ್ ಅನ್ನಿಸುತ್ತಿರುವ ಈ ಜೋಡಿ ಮದುವೆಯಲ್ಲಿ ಏನೆಲ್ಲಾ ಸರ್ ಪ್ರೈಸ್ ಪ್ಲಾನ್ ಮಾಡಿದೆ ಅಂತ ಕಾದು ನೋಡಬೇಕಿದೆ.

Continue Reading
Advertisement
Fraud Case
Latest6 mins ago

Fraud Case: 20ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿ ಚಿನ್ನಾಭರಣ ಎಗರಿಸಿದ್ದ ವಂಚಕ ಪೊಲೀಸ್‌ ಬಲೆಗೆ ಬಿದ್ದಿದ್ದು ಹೇಗೆ?

Paris Olympics 2024
ಕ್ರೀಡೆ40 mins ago

Paris Olympics 2024 : ಭಾರತಕ್ಕೆ ಶೂಟಿಂಗ್​ನಲ್ಲಿ ಕಂಚಿನ ಪದಕ ಜಸ್ಟ್​ ಮಿಸ್​!

Rajendra Nagara tragedy
ದೇಶ1 hour ago

Rajendra Nagar Tragedy: ನೆಲಮಾಳಿಗೆ ಗೇಟ್‌ಗೆ SUV ಕಾರು ಡಿಕ್ಕಿ ಹೊಡೆದಿದ್ದ ಚಾಲಕ ಅರೆಸ್ಟ್‌- ವಿಡಿಯೋ ವೈರಲ್‌

Mosquito Repellents
ಆರೋಗ್ಯ1 hour ago

Natural Mosquito Repellents: ಸೊಳ್ಳೆಗಳು ನಿಮ್ಮ ಹತ್ತಿರ ಸುಳಿಯದಂತೆ ಮಾಡಲು ಇಲ್ಲಿವೆ ನೈಸರ್ಗಿಕ ಉಪಾಯಗಳು!

DK Shivakumar
ಕರ್ನಾಟಕ1 hour ago

DK Shivakumar: ಕನ್ನಂಬಾಡಿ ಕಟ್ಟೆ, ನಮ್ಮೆಲ್ಲರ ಅನ್ನದ ತಟ್ಟೆ; ಮಳೆ ಬರಲ್ಲ ಎಂದವರಿಗೆ ತಕ್ಕ ಉತ್ತರ ಸಿಕ್ಕಿದೆ ಎಂದ ಡಿಕೆಶಿ

ICW 2024
ಫ್ಯಾಷನ್2 hours ago

ICW 2024: ರ‍್ಯಾಂಪ್‌ ಮೇಲೆ ಮಾಡೆಲ್‌ಗಳು ಧರಿಸಿರುವುದು ಗೌನಾ ಅಥವಾ ಪಂಜರ?!

Aditya Birla Group
ಚಿನ್ನದ ದರ2 hours ago

Aditya Birla Group: ಟಾಟಾ, ಅಂಬಾನಿಯೊಂದಿಗೆ ಸ್ಪರ್ಧೆ: ಆಭರಣ ವ್ಯಾಪಾರಕ್ಕೆ ಬಿರ್ಲಾ ಎಂಟ್ರಿ!

ಪ್ರಮುಖ ಸುದ್ದಿ2 hours ago

Rohit Sharma : ಏಕ ದಿನ ಸರಣಿಗಾಗಿ ಶ್ರೀಲಂಕಾ ತಲುಪಿದ ರೋಹಿತ್, ವಿರಾಟ್​ ಕೊಹ್ಲಿ

karnataka Rain
ಮಳೆ2 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

New Toll System
ತಂತ್ರಜ್ಞಾನ2 hours ago

New Toll System: ಫಾಸ್ಟ್‌ ಟ್ಯಾಗ್‌ಗೂ ಉಪಗ್ರಹ ಆಧರಿತ ಟೋಲ್‌ ಸಂಗ್ರಹಕ್ಕೂ ಏನು ವ್ಯತ್ಯಾಸ? ಏನು ಪ್ರಯೋಜನ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 hours ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ6 hours ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ1 day ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ1 day ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ1 day ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ1 day ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ2 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

ಟ್ರೆಂಡಿಂಗ್‌