Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವುವರ ಬಗ್ಗೆ ಎಚ್ಚರ - Vistara News

ಭವಿಷ್ಯ

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವುವರ ಬಗ್ಗೆ ಎಚ್ಚರ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷದ ಏಕಾದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಮಕರ ರಾಶಿಯಿಂದ ಶನಿವಾರ ಕುಂಭ ರಾಶಿಯನ್ನು ಮಧ್ಯರಾತ್ರಿ 03:53ಕ್ಕೆ ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ಕಟಕ, ಸಿಂಹ, ವೃಶ್ಚಿಕ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಬೆಂಬಲ ನೀಡುವ ಸ್ನೇಹಿತರು ನಿಮ್ಮನ್ನು ಸಂತೋಷವಾಗಿರಿಸುತ್ತಾರೆ. ಇಂದು ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆರ್ಥಿಕವಾಗಿ ಸದೃಢ ಇರಲಿದೆ. ವೃಷಭ ರಾಶಿಯವರು ದಿನದಲ್ಲಿ ಅನಿರೀಕ್ಷಿತವಾದ ಒಳ್ಳೆಯ ಸುದ್ದಿ ಇಡೀ ಕುಟುಂಬಕ್ಕೆ ಸಂತೋಷ ಮತ್ತು ಆನಂದ ತೆರೆದಿಡುತ್ತದೆ. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸುವ ಮೊದಲು ಅದರ ಬಗ್ಗೆ ಅನುಭವಿ ಜನರೊಂದಿಗೆ ಮಾತನಾಡಬೇಕು. ಆರೋಗ್ಯ ಪರಿಪೂರ್ಣವಾಗಿರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (14-09-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ.
ತಿಥಿ: ಏಕಾದಶಿ 20:40 ವಾರ: ಶನಿವಾರ
ನಕ್ಷತ್ರ: ಉತ್ತರಾಷಾಢ 20:31 ಯೋಗ: ಶೋಭನ 18:16
ಕರಣ: ವಣಿಜ 09:40 ಅಮೃತಕಾಲ: ಮಧ್ಯಾಹ್ನ 02:25ರಿಂದ 03:57
ದಿನದ ವಿಶೇಷ: ಮೇಲುಕೋಟೆ ಪವಿತ್ರೋತ್ಸವಾರಂಭ

ಸೂರ್ಯೋದಯ : 06:09   ಸೂರ್ಯಾಸ್ತ : 06:21

ರಾಹುಕಾಲ: ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವುವರ ಬಗ್ಗೆ ಎಚ್ಚರಿಕೆ ಇರಲಿ. ಅತಿಯಾದ ಒತ್ತಡ ಕಡಿಮೆ ಮಾಡಿಕೊಳ್ಳಲು ಆಧ್ಯಾತ್ಮಿಕ ಸಾಧನೆ ಅವಶ್ಯಕವಿದೆ. ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಸಾಧಿಸಲಿದ್ದೀರಿ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವ ಅವಕಾಶ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಸಹದ್ಯೋಗಿಗಳಿಂದ ಕಿರಿಕಿರಿ ಆಗಲಿದೆ. ತಾಳ್ಮೆಯಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಮಿಥುನ: ಬಂಧುಗಳು ಟೀಕೆಗಳನ್ನು ಮಾಡುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಒತ್ತಡ ಇರಲಿದೆ, ಮಾನಸಿಕ ನೆಮ್ಮದಿ ಹಾಳು ಮಾಡುವ ಸಾಧ್ಯತೆ ಇದೆ. ಸಂಯಮದಿಂದ ವರ್ತಿಸಿ. ಆರ್ಥಿಕ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ಕಟಕ: ಪ್ರಮುಖ ವ್ಯಕ್ತಿಗಳ ಸಹಕಾರ ಸಿಗಲಿದೆ. ಆತುರದ ತೀರ್ಮಾನ ತೆಗೆದುಕೊಳ್ಳುವುದು ಬೇಡ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರುತ್ತದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಸಿಂಹ: ಮಿತಿಮೀರಿದ ಕೆಲಸದ ಒತ್ತಡದಿಂದಾಗಿ ದಣಿವು ಇರಲಿದೆ. ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಮಕ್ಕಳಿಂದ ಸಂತೋಷ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕನ್ಯಾ: ನಿಮ್ಮ ವರ್ತನೆ ಕುಟುಂಬದ ಸದಸ್ಯರಿಗೆ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಹಣಕಾಸು ಪ್ರಗತಿ ಇರಲಿದೆ. ಬಂಧುಗಳ ಭೇಟಿ ಕೊಂಚ ಸಮಾಧಾನ ತರುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಂಗಾತಿಯ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಮಾತಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ಕುಟುಂಬ ಸದಸ್ಯರ ಆರೋಗ್ಯದ ಕಡೆ ಗಮನ ಇರಲಿ. ನಕಾರಾತ್ಮಕ ಆಲೋಚನೆಗಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವಂತೆ ಮಾಡಬಹುದು. ದಿನದ ಮಟ್ಟಿಗೆ ಖರ್ಚು ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಧನಸ್ಸು: ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಆಪ್ತ ಸ್ನೇಹಿತ- ಸಂಬಂಧಿಗಳ ಸಮಸ್ಯೆಗಳಿಗೆ ಸ್ಪಂದಿಸುವಿರಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಮಕರ: ಆರೋಗ್ಯ ಉತ್ತಮವಾಗಿರಲಿದೆ. ಸ್ನೇಹಿತರ ಸಹಕಾರ ಸಿಗಲಿದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತರುವುದು. ಅತಿರೇಖದಲ್ಲಿ ಮಾತನಾಡುವುದು ಬೇಡ. ಸಮಾಧಾನದಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕುಂಭ: ಉದ್ಯೋಗದ ಸ್ಥಳದಲ್ಲಿ ಪ್ರಸಂಶೆ ಸಿಗಲಿದೆ. ಹಿರಿಯರ ಮಾರ್ಗದರ್ಶನ ಸಿಗುವುದು. ಉತ್ತಮ ಆರೋಗ್ಯವಾಗಿರಲಿದೆ. ಅನಿರೀಕ್ಷಿತ ಖರ್ಚು ಇರಲಿದೆ. ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ. ಅದೃಷ್ಟ ಸಂಖ್ಯೆ: 3

Horoscope Today

ಮೀನ: ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿವೆ. ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಪಾಲುದಾರಿಕೆ ವ್ಯವಹಾರವು ನಷ್ಟ ತರುವುದು. ನಿಮ್ಮ ಉದಾರ ವರ್ತನೆಯನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya : ಈ ರಾಶಿಯವರಿಗೆ ದಿನದಲ್ಲಿ ಅನಿರೀಕ್ಷಿತವಾದ ಒಳ್ಳೆಯ ಸುದ್ದಿಯಿಂದ ಸಂತೋಷ ದುಪ್ಪಟ್ಟು

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷದ ದಶಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina bhavishya
Koo

ಚಂದ್ರನು ಗುರುವಾರವು ಮಕರ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಬೆಂಬಲ ನೀಡುವ ಸ್ನೇಹಿತರು ನಿಮ್ಮನ್ನು ಸಂತೋಷವಾಗಿರಿಸುತ್ತಾರೆ. ಇಂದು ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆರ್ಥಿಕವಾಗಿ ಸದೃಢ ಇರಲಿದೆ. ವೃಷಭ ರಾಶಿಯವರು ದಿನದಲ್ಲಿ ಅನಿರೀಕ್ಷಿತವಾದ ಒಳ್ಳೆಯ ಸುದ್ದಿ ಇಡೀ ಕುಟುಂಬಕ್ಕೆ ಸಂತೋಷ ಮತ್ತು ಆನಂದ ತೆರೆದಿಡುತ್ತದೆ. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸುವ ಮೊದಲು ಅದರ ಬಗ್ಗೆ ಅನುಭವಿ ಜನರೊಂದಿಗೆ ಮಾತನಾಡಬೇಕು. ಆರೋಗ್ಯ ಪರಿಪೂರ್ಣವಾಗಿರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (13-09-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ.
ತಿಥಿ: ದಶಮಿ 22:29 ವಾರ: ಶುಕ್ರವಾರ
ನಕ್ಷತ್ರ: ಪೂರ್ವಾಷಾಢ 21:34 ಯೋಗ: ಸೌಭಾಗ್ಯ 20:46
ಕರಣ: ತೈತುಲ 11:06 ಅಮೃತಕಾಲ: ಸಂಜೆ 04:51 ರಿಂದ06:26
ದಿನದ ವಿಶೇಷ: ರಾಮಕೃಷ್ಣ ಪರಮಹಂಸರ ಪುಣ್ಯದಿನ, ತಿರುಪತಿ ರಥ, ಆನೆಗೊಂದಿ ತೋಟ ಆಂಜನೇಯ ಉತ್ಸವ

ಸೂರ್ಯೋದಯ : 06:09   ಸೂರ್ಯಾಸ್ತ : 06:22

ರಾಹುಕಾಲ: ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಬೆಂಬಲ ನೀಡುವ ಸ್ನೇಹಿತರು ನಿಮ್ಮನ್ನು ಸಂತೋಷವಾಗಿರಿಸುತ್ತಾರೆ. ಇಂದು ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆರ್ಥಿಕವಾಗಿ ಸದೃಢ ಇರಲಿದೆ. ಆರೋಗ್ಯ ಪರಿಪೂರ್ಣ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ದಿನದಲ್ಲಿ ಅನಿರೀಕ್ಷಿತವಾದ ಒಳ್ಳೆಯ ಸುದ್ದಿ ಇಡೀ ಕುಟುಂಬಕ್ಕೆ ಸಂತೋಷ ಮತ್ತು ಆನಂದ ತೆರೆದಿಡುತ್ತದೆ. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸುವ ಮೊದಲು ಅದರ ಬಗ್ಗೆ ಅನುಭವಿ ಜನರೊಂದಿಗೆ ಮಾತನಾಡಬೇಕು. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸಭಲತೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ನಿಮ್ಮ ಸಭ್ಯ ನಡವಳಿಕೆ ಮೆಚ್ಚುಗೆ ಪಡೆಯುತ್ತದೆ. ಅನೇಕ ಜನರು ನಿಮ್ಮನ್ನು ಹೊಗಳುತ್ತಾರೆ. ನೀವು ವಿದ್ಯಾರ್ಥಿಯಾಗಿದ್ದರೆ ಮತ್ತು ವಿದೇಶಕ್ಕೆ ಹೋಗಿ ಅಧ್ಯಯನ ಮಾಡಲು ಬಯಸುತ್ತಿದ್ದರೆ ಆರ್ಥಿಕ ಬಿಕ್ಕಟ್ಟು ಉಂಟಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತವಾಗಿರಲಿದೆ. ಇಂದು ನೀವು ಇತರರ ಅಗತ್ಯಗಳಿಗೆ ಗಮನ ನೀಡಬೇಕಾದರೂ ಮಕ್ಕಳೊಂದಿಗೆ ಅತೀ ಉದಾರತೆ ತೋರಿಸುವುದು ತೊಂದರೆಗೆ ಕಾರಣವಾಗುತ್ತದೆ. ಆರೋಗ್ಯ ಪರಿಪೂರ್ಣವಾಗಿ ಇದ್ದರು, ದೈಹಿಕ ಶ್ರಮ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ನೀವು ಇಂದು ಗಣನೀಯ ಪ್ರಮಾಣದ ಹಣವನ್ನು ಸಹ ಹೊಂದುವ ಸಾಧ್ಯತೆ ಇದೆ. ಅದರೊಂದಿಗೆ ಮನಸ್ಸಿನ ಶಾಂತಿ ಇರುತ್ತದೆ. ಮಕ್ಕಳಿಂದ ಅನಿರೀಕ್ಷಿತ ಸುದ್ದಿ ಸಂತೋಷದ ಕ್ಷಣಗಳನ್ನು ತರುತ್ತದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭವಾಗಲಿ. ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಸ್ನೇಹಿತರು ನಿಮ್ಮ ಆಲೋಚನೆಗಳ ಮೇಲೆ ಗಮನಾರ್ಹ ಪ್ರಭಾವ ಬೀರಬಹುದು. ಹಣಕಾಸಿನ ವ್ಯವಹಾರಗಳಲ್ಲಿ ಯಶಸ್ಸು ಸಿಗಲಿದೆ. ಅತಿಥಿಗಳ ಆಗಮನವಾಗಲಿದೆ. ಸಕರಾತ್ಮಕ ಆಲೋಚನೆಗಳು ನಿಮ್ಮ ಉತ್ಸಾಹ ಇಮ್ಮಡಿಗೊಳಿಸಿಲಿದೆ. ಆರೋಗ್ಯ ಪರಿಪೂರ್ಣ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ನಕಾರಾತ್ಮಕ ಆಲೋಚನೆಗಳು ತಲೆದೊರಲಿವೆ. ಆದಷ್ಟು ಯೋಗ ಧ್ಯಾನದ ಮೂಲಕ ನೆಮ್ಮದಿ ತಂದುಕೊಳ್ಳುವುದು ಉತ್ತಮ. ಸ್ನೇಹಿತರೊಂದಿಗೆ ಕಾಲಕಳೆಯುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ಇಂದು ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ ಹಣ ಮಾಡುತ್ತೀರಿ. ನಿಮ್ಮ ಭವಿಷ್ಯವನ್ನು ಯೋಜಿಸಲು ಸೂಕ್ತ ದಿನವಿದು. ಆರೋಗ್ಯದ ಕುರಿತು ಕಾಳಜಿ ವಹಿಸಿ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ನಿಮ್ಮ ಆರೋಗ್ಯ ಇಂದು ಪರಿಪೂರ್ಣವಾಗಿಲ್ಲದಿದ್ದರಿಂದ ನೀವು ನಿಮ್ಮ ಕೆಲಸದ ಮೇಲೆ ಗಮನ ಕೊಡುವುದು ಕಷ್ಟವಾಗಬಹುದು. ಸಣ್ಣ ಉದ್ಯೋಗವನ್ನು ಮಾಡುವ ಜನರು, ಇಂದು ತಮ್ಮ ಆಪ್ತರಿಂದ ಯಾವುದೇ ಸಲಹೆಯನ್ನು ಪಡೆಯಬಹುದು. ಇದರಿಂದ ಅವರಿಗೆ ಆರ್ಥಿಕವಾಗಿ ಲಾಭ ಪಡೆಯುವ ಸಾಧ್ಯತೆ ಇದೆ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಸ್ನೇಹಿತರೊಂದಿಗೆ ವಿರಾಮ ಭೋಜನ.ಇದು ಒತ್ತಡದಿಂದ ಕೂಡಿದ್ದರೂ ಹೆಚ್ಚು ಲಾಭದಾಯಕವಾಗಿರುತ್ತದೆ.ಆರೋಗ್ಯದ ಕುರಿತು ಕಾಳಜಿ ಇರಲಿ.ಆರ್ಥಿಕವಾಗಿ ಇಂದು ನಿಮಗೆ ಖರ್ಚಿನ ದಿನವಿದು. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಆಭರಣದ ಹೂಡಿಕೆ ವ್ಯವಹಾರಗಳಲ್ಲಿ ಲಾಭ ಇರಲಿದೆ. ಸಮೃದ್ಧಿ ತುಂಬಿದ ದಿನವಿರಲಿದೆ. ನಿಮ್ಮ ನಿರೀಕ್ಷೆಗಳನ್ನು ಮೀರಿ ನಿಮಗೆ ಆದಾಯ ತರುತ್ತದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಮೀನ: ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ.ಅನಿರಿಕ್ಷಿತ ಲಾಭ ಸಿಗಲಿದೆ.ಸಮಸ್ಯೆಗಳ ಕುರಿತು ಚಿಂತೆ ಮಾಡುವುದು ಬೇಡ. ಆರೋಗ್ಯ ಪರಿಪೂರ್ಣ ಇರಲಿದೆ. ಆರ್ಥಿಕವಾಗಿ ಸದೃಢ ವಾತಾವರಣ ಇರಲಿದೆ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯವರ ಅನುಮಾನವೇ ಸಂಬಂಧಗಳನ್ನು ಹಾಳು ಮಾಡುತ್ತೆ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷದ ನವಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಗುರುವಾರವು ಮಕರ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಉತ್ಸಾಹದ ದಿನವಿದು. ಪ್ರಭಾವಿತ ವ್ಯಕ್ತಿಗಳ ಬೆಂಬಲ ಸಿಗಲಿದೆ. ಜೀವನದಲ್ಲಿ ಹೊಸ ತಿರುವು ಪಡೆದುಕೊಳ್ಳುವ ಸಾಧ್ಯತೆಯಿದೆ. ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಕಟಕ ರಾಶಿಯವರು ಪ್ರಭಾವಿ ವ್ಯಕ್ತಿಗಳ ಬೆಂಬಲ ಸಿಗಲಿದೆ. ಆರೋಗ್ಯದ ಬಗೆಗೆ ಕಾಳಜಿ ಇರಲಿ. ಹೊಸ ಯೋಜನೆ, ಯೋಚನೆಗಳು ಫಲ ನೀಡಲಿವೆ. ಹಣಕಾಸು ವ್ಯವಹಾರದಲ್ಲಿ ಸಾಧಾರಣ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (12-09-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ.
ತಿಥಿ: ನವಮಿ 23:32 ವಾರ: ಗುರುವಾರ
ನಕ್ಷತ್ರ: ಮೂಲಾ 21:51 ಯೋಗ: ಆಯುಷ್ಮಾನ್ 22:39
ಕರಣ: ಬಾಲವ 11:45 ಅಮೃತಕಾಲ: ಸಂಜೆ 04:51ರಿಂದ06:26
ದಿನದ ವಿಶೇಷ: ಯಡಿಯೂರು ಶಕ್ತಿಗಣಪತಿ ಉತ್ಸವ

ಸೂರ್ಯೋದಯ : 06:09   ಸೂರ್ಯಾಸ್ತ : 06:22

ರಾಹುಕಾಲ: ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಉತ್ಸಾಹದ ದಿನವಿದು. ಪ್ರಭಾವಿತ ವ್ಯಕ್ತಿಗಳ ಬೆಂಬಲ ಸಿಗಲಿದೆ. ಜೀವನದಲ್ಲಿ ಹೊಸ ತಿರುವು ಪಡೆದುಕೊಳ್ಳುವ ಸಾಧ್ಯತೆಯಿದೆ. ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಕೌಟುಂಬಿಕ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ನಿಮ್ಮ ಆಕರ್ಷಕ ವರ್ತನೆ ಗಮನ ಸೆಳೆಯುತ್ತದೆ. ಆರ್ಥಿಕವಾಗಿ ಇಂದು ನೀವು ಸಾಕಷ್ಟು ಬಲವಾಗಿ ಕಾಣುವಿರಿ.ಸಂಗಾತಿಯೊಂದಿಗೆ ಮಾತಿಗೆ ಇಳಿಯುವುದು ಬೇಡ.ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಜನರ ಸಹಕಾರ ಸಿಗಲಿದೆ. ನಿಮ್ಮ ಕೋಪದಿಂದ ಇತರರ ಮೇಲೆ ಒತ್ತಡ ಹೆರುವುದು ಬೇಡ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಪ್ರಭಾವಿ ವ್ಯಕ್ತಿಗಳ ಬೆಂಬಲ ಸಿಗಲಿದೆ. ಆರೋಗ್ಯದ ಬಗೆಗೆ ಕಾಳಜಿ ಇರಲಿ. ಹೊಸ ಯೋಜನೆ, ಯೋಚನೆಗಳು ಫಲ ನೀಡಲಿವೆ. ಹಣಕಾಸು ವ್ಯವಹಾರದಲ್ಲಿ ಸಾಧಾರಣ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ, ಕಾಳಜಿ ವಹಿಸಿ. ಕುಟುಂಬದ ಬೆಂಬಲ ಸಿಗಲಿದೆ. ಆತುರದ ತೀರ್ಮಾನ ಕೈಗೊಳ್ಳುವುದು ಬೇಡ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ನಕಾರಾತ್ಮಕ ಆಲೋಚನೆಗಳು ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ ಅದರಿಂದ ದೂರ ಇರಿ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅತಿಯಾದ ಒತ್ತಡದ ಕಾರ್ಯ ಆಯಾಸವನ್ನುಂಟು ಮಾಡುವುದು. ಆಲಸ್ಯದಿಂದ ಕೆಲಸ ಕಾರ್ಯಗಳನ್ನು ಮುಂದೂಡುವುದು ಬೇಡ. ಅತಿಥಿಗಳ ಆಗಮನ ಸಂತಸ ತಂದೀತು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗುವುದು. ಅನುಮಾನ ಸಂಬಂಧಗಳನ್ನು ಹಾಳು ಮಾಡುವುದು. ಕುಟುಂಬದಲ್ಲಿ ಮಾತಿಗೆ ಮಾತು ಬೆಳೆಸುವುದು ಬೇಡ. ತಾಳ್ಮೆಯಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಕೆಲವು ಅನಿವಾರ್ಯ ಸಂದರ್ಭಗಳು ನಿಮಗೆ ಅಹಿತಕರವೆನಿಸಬಹುದು. ಆತುರದಲ್ಲಿ ಅತಿರೇಕದ ಮಾತುಗಳು ಬೇಡ. ಹೂಡಿಕೆಯಲ್ಲಿ ತೊಡಗಿಸಿದ ಹಣ ಇಮ್ಮಡಿ ಲಾಭ ತರುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಜೀವನದಲ್ಲಿ ಭರವಸೆ ಸಿಗಲಿದೆ. ಅನಿರೀಕ್ಷಿತವಾಗಿ ಹಣ ಖರ್ಚು ಮಾಡುವಿರಿ. ಸಂಬಂಧಿಗಳಿಂದ ಕುಟುಂಬಕ್ಕೆ ಶುಭ ಸಿಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ದಿನದ ಕೊನೆಯ ಗಳಿಗೆಯಲ್ಲಿ ಸ್ವಲ್ಪ ಒತ್ತಡ ಉಂಟಾಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಅನೇಕ ವಿಷಯಗಳು ನಿಮಗೆ ಸಂತಸ ತರುವುದು. ದೀರ್ಘಕಾಲದ ಕೆಲಸ ಇಂದು ಪೂರ್ಣ ಗೊಳ್ಳುವ ಸಾಧ್ಯತೆ ಇದೆ. ಆರ್ಥಿಕ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಟೀಕಿಸುವವರ ಮಾತುಗಳಿಗೆ ಕಿವಿ ಕೊಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಮೀನ: ಅನುಮಾನದಿಂದ ಕಾರ್ಯದಲ್ಲಿ ತೊಡಗುವುದು ಬೇಡ.ಹೊಸ ಅವಕಾಶಗಳು ಒದಗಿ ಬಂದಾವು. ಮಕ್ಕಳ ಆರೋಗ್ಯದ ಕಡೆಗೆ ಗಮನ ಇರಲಿ.ಕುಟುಂಬದಲ್ಲಿ ವ್ಯತಿರಿಕ್ತವಾದ ವಾತಾವರಣ ಸೃಷ್ಟಿಯಾಗುವ ಮುಂಚೆ ಎಚ್ಚರಿಕೆ ವಹಿಸಿ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಅತ್ಯಂತ ಪ್ರಭಾವಿ ಜನರ ಬೆಂಬಲ ಈ ರಾಶಿಯವರ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತೆ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷದ ಅಷ್ಟಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಧನಸ್ಸು ರಾಶಿಯಿಂದ ಬುಧವಾರ ರಾತ್ರಿ 10:37ಕ್ಕೆ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಧನಸ್ಸು ರಾಶಿಯವರು ಭೂಮಿ ಸಂಬಂಧಿ ವ್ಯವಹಾರ, ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಸಹದ್ಯೋಗಿಗಳಿಂದ ಸಹಕಾರ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣ ಬಲ ಕೂಡಿಬರಲಿದೆ. ಮಿಥುನ ರಾಶಿಯವರು ಏಕಪಕ್ಷೀಯ ವ್ಯಾಮೋಹದಿಂದ ಒತ್ತಡ ಇರಲಿದೆ. ಭರವಸೆಯ ಹೊಸ ಅವಕಾಶಗಳು ತಪ್ಪದಂತೆ ನೋಡಿಕೊಳ್ಳಿ. ಆರ್ಥಿಕ ಪ್ರಗತಿ ಮಧ್ಯಮವಾಗಿರಲಿದೆ. ಆರೋಗ್ಯದಲ್ಲಿ ಕೊಂಚ ಬದಲಾವಣೆ ಆಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (11-09-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ.
ತಿಥಿ: ಅಷ್ಟಮಿ 23:46 ವಾರ: ಬುಧವಾರ
ನಕ್ಷತ್ರ: ಜೇಷ್ಠಾ 21:20 ಯೋಗ: ಪ್ರೀತಿ 23:53
ಕರಣ: ವಿಷ್ಟಿ (ಭದ್ರ) 11:34 ಅಮೃತಕಾಲ: ಮಧ್ಯಾಹ್ನ 12:05ರಿಂದ 01:46
ದಿನದ ವಿಶೇಷ: ಜ್ಯೇಷ್ಠದೇವಿ ಪೂಜಾ

ಸೂರ್ಯೋದಯ : 06:09   ಸೂರ್ಯಾಸ್ತ : 06:23

ರಾಹುಕಾಲ: ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಅತಿರೇಕದ ಮಾತುಗಳು ಜಗಳ ಉಂಟುಮಾಡಬಹುದು. ಯಾವುದಾದರೂ ಮೂಲದಿಂದ ಆರ್ಥಿಕ ಲಾಭ ಇರಲಿದೆ. ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ಕೊಂಚ ಮಟ್ಟಿಗೆ ಏರುಪೇರಾಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಭಾವನಾತ್ಮಕ ವಿಷಯಗಳಿಂದ ಮಾನಸಿಕ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಕುಟುಂಬದ ಆಪ್ತರಿಂದ ಆಮಂತ್ರಣ ಸಿಗಲಿದೆ. ಆರೋಗ್ಯದ ಕುರಿತು ವಿಶೇಷ ಕಾಳಜಿ ಅವಶ್ಯ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಏಕಪಕ್ಷೀಯ ವ್ಯಾಮೋಹದಿಂದ ಒತ್ತಡ ಇರಲಿದೆ. ಭರವಸೆಯ ಹೊಸ ಅವಕಾಶಗಳು ತಪ್ಪದಂತೆ ನೋಡಿಕೊಳ್ಳಿ. ಆರ್ಥಿಕ ಪ್ರಗತಿ ಮಧ್ಯಮವಾಗಿರಲಿದೆ. ಆರೋಗ್ಯದಲ್ಲಿ ಕೊಂಚ ಬದಲಾವಣೆ ಆಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಅತಿರೇಕದಲ್ಲಿ ಯಾವುದೇ ಮಾತುಗಳು ಅಪಾಯ ತರಬಹುದು. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ಕೋಪದಿಂದ ಕಾರ್ಯದಲ್ಲಿ ಹಾನಿಯಾಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಸಂಬಂಧಿಗಳೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಹೇಳಿಕೆಯ ಮಾತುಗಳು ಕುಟುಂಬದ ವಾತಾವರಣ ಕೆಡಿಸುವುದು ಎಚ್ಚರಿಕೆ ಇರಲಿ. ಸಹದ್ಯೋಗಿಗಳಿಂದ ಕಿರಿಕಿರಿಯಾಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಮನರಂಜನೆಗಾಗಿ ಸಮಯ ಕಳೆಯುವ ಸಾಧ್ಯತೆ ಇದೆ. ಆಪ್ತರೊಂದಿಗೆ ಮಾತುಕತೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಪಾಲುದಾರಿಕೆ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ನಂಬಿದ ವ್ಯಕ್ತಿಗಳು ನಿಮ್ಮನ್ನು ಮೋಸಗೊಳಿಸಬಹುದು. ತಪ್ಪು ತಿಳುವಳಿಕೆ ಉಂಟಾಗುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಸಕಾರಾತ್ಮಕ ಆಲೋಚನೆಗಳಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಹಳೆಯ ವಿಚಾರ ಕೆದಕಿ ಮನಸ್ಸಿಗೆ ಘಾಸಿ ಮಾಡಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಸಿಗಲಿದೆ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಅಮೂಲ್ಯ ವಸ್ತುಗಳು ಕೈಗೆ ಸಿಗುವುದರಿಂದ ಸಂತಸವಾಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಭೂಮಿ ಸಂಬಂಧಿ ವ್ಯವಹಾರ, ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಸಹದ್ಯೋಗಿಗಳಿಂದ ಸಹಕಾರ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣ ಬಲ ಕೂಡಿಬರಲಿದೆ. ಕುಟುಂಬದಲ್ಲಿ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮಕರ: ಭರವಸೆಯ ಹೊಸ ಜೀವನ ಶುರುವಾಗಲಿದೆ. ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಆರ್ಥಿಕ ಪ್ರಗತಿ ಇರಲಿದೆ. ನೀವು ಮಾಡಿದ ಕೆಲಸ ಕಾರ್ಯಗಳ ಫಲಿತಾಂಶ ಬೇರೆಯವರು ತೆಗೆದುಕೊಂಡು ಪ್ರಶಂಸೆ ಪಡುವ ಸಾಧ್ಯತೆ ಇದೆ ಎಚ್ಚರಿಕೆ ಇರಲಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ಬಾಕಿ ಇರುವ ಕೆಲಸ ಕಾರ್ಯಗಳು ಪೂರ್ಣವಾಗುವುದು. ಅವಶ್ಯಕ ವಸ್ತುಗಳ ಖರೀದಿ ಮಾಡುವಿರಿ. ಅಷ್ಟೇ ಆರ್ಥಿಕ ಲಾಭ ಇರಲಿದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ, ಮಾತು ಬೆಳೆಸುವುದು ಬೇಡ. ಸಾಮಾಜಿಕ ಕಾರ್ಯದಲ್ಲಿ ತೊಡಗುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮೀನ: ಹಳೆಯ ನೋವು ಉಲ್ಬಣಗೊಳ್ಳುವ ಸಾಧ್ಯತೆ ಇದೆ, ಆರೋಗ್ಯದ ಕಡೆಗೆ ಗಮನ ಇರಲಿ.ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು ಇರಲಿದೆ. ಸಂಬಂಧಿಗಳೊಂದಿಗೆ ಮಾತುಕತೆ. ಉದ್ಯೋಗಿಗಳಿಗೆ ಒತ್ತಡ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಹೂಡಿಕೆ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಇಂದು ಡಬಲ್‌ ಧಮಾಕ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷದ ಸಪ್ತಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina bhavishya
Koo

ಚಂದ್ರನು ಮಂಗಳವಾರ ಧನಸ್ಸು ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ವೃಶ್ಚಿಕ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರಿಗೆ ಹೂಡಿಕೆ ವ್ಯವಹಾರಗಳಲ್ಲಿ ಅಧಿಕ ಲಾಭ ಇರಲಿದೆ. ವಿವಾಹ ಅಪೇಕ್ಷಿತರಿಗೆ ಅನುಕೂಲಕರ ವಾತಾವರಣವಿದು, ಶುಭ ಸುದ್ದಿ ಸಿಗಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಮಿಥುನ ರಾಶಿಯವರು ಕೆಲಸ ಕಾರ್ಯಗಳಲ್ಲಿ ನಿಧಾನಗತಿ. ಆರೋಗ್ಯ ಮಧ್ಯಮವಾಗಿರಲಿದೆ. ಅನೇಕ ವಿಚಾರಗಳು ಮಾನಸಿಕ ನೆಮ್ಮದಿಯನ್ನು ಹಾಳು ಮಾಡುವ ಸಾಧ್ಯತೆ ಇದೆ. ಆರ್ಥಿಕ ಲಾಭ ಸಾಧಾರಣವಾಗಿರಲಿದೆ. ವ್ಯಾಪಾರ-ವ್ಯವಹಾರದಲ್ಲಿ ಮಿಶ್ರಫಲ ಇರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (10-09-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ.
ತಿಥಿ: ಸಪ್ತಮಿ 23:11 ವಾರ: ಮಂಗಳವಾರ
ನಕ್ಷತ್ರ: ಅನುರಾಧ 20:02 ಯೋಗ: ವಿಷ್ಕಂಭ 24:29
ಕರಣ: ಗರಜ 10:37 ಅಮೃತಕಾಲ: ಬೆಳಗ್ಗೆ 08:48 ರಿಂದ 10:32
ದಿನದ ವಿಶೇಷ: ಅಗಡಿ ಶೇಷಾಚಲ ಆರಾಧನೆ

ಸೂರ್ಯೋದಯ : 06:09   ಸೂರ್ಯಾಸ್ತ : 06:24

ರಾಹುಕಾಲ: ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಹೂಡಿಕೆ ವ್ಯವಹಾರಗಳಲ್ಲಿ ಅಧಿಕ ಲಾಭ ಇರಲಿದೆ. ವಿವಾಹ ಅಪೇಕ್ಷಿತರಿಗೆ ಅನುಕೂಲಕರ ವಾತಾವರಣವಿದು, ಶುಭ ಸುದ್ದಿ ಸಿಗಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಉದ್ಯೋಗಿಗಳಿಗೆ ಶುಭ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ:6

Horoscope Today

ವೃಷಭ: ಆತ್ಮವಿಶ್ವಾಸ ಹೆಚ್ಚಾಗಲಿದೆ. ಆರ್ಥಿಕವಾಗಿ ಸದೃಢ ಇರಲಿದೆ. ಅತಿರೇಕದ ಮಾತುಗಳನ್ನಾಡಿ ಅಪಾಯ ತಂದುಕೊಳ್ಳುವುದು ಬೇಡ. ಆರೋಗ್ಯ ದಿನದ ಕೊನೆಯಲ್ಲಿ ಹದಗೆಡವ ಸಾಧ್ಯತೆ ಇದೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ:5

Horoscope Today

ಮಿಥುನ: ಕೆಲಸ ಕಾರ್ಯಗಳಲ್ಲಿ ನಿಧಾನಗತಿ. ಆರೋಗ್ಯ ಮಧ್ಯಮವಾಗಿರಲಿದೆ. ಅನೇಕ ವಿಚಾರಗಳು ಮಾನಸಿಕ ನೆಮ್ಮದಿಯನ್ನು ಹಾಳು ಮಾಡುವ ಸಾಧ್ಯತೆ ಇದೆ. ಆರ್ಥಿಕ ಲಾಭ ಸಾಧಾರಣವಾಗಿರಲಿದೆ. ವ್ಯಾಪಾರ-ವ್ಯವಹಾರದಲ್ಲಿ ಮಿಶ್ರಫಲ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 3

Horoscope Today

ಕಟಕ: ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಕೀರ್ತಿ ಸಿಗಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಹಳೆಯ ಸ್ನೇಹಿತರು, ಕುಟುಂಬದ ಆಪ್ತರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಸಿಂಹ: ಆರೋಗ್ಯದ ಕುರಿತು ಕಾಳಜಿ ಇರಲಿ. ಒತ್ತಡದಿಂದ ಹೊರಬರಲು ವ್ಯಸನಗಳಿಗೆ ಬಲಿಯಾಗುವುದು ಬೇಡ. ಆರ್ಥಿಕವಾಗಿ ಕೊಂಚ ಲಾಭ ಇರಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 5

Horoscope Today

ಕನ್ಯಾ: ಶುಭ ಕಾರ್ಯಗಳಿಗಾಗಿ ಖರ್ಚು ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕಾರಣಾಂತರಗಳಿಂದ ಒತ್ತಡ ಇರಲಿದೆ. ಜವಾಬ್ದಾರಿಗಳು ಹೆಚ್ಚಾಗಲಿದೆ. ಕೋಪದಿಂದ ವರ್ತಿಸುವ ಸಾಧ್ಯತೆ ಇದೆ. ಆತುರದ ಮಾತುಗಳು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದ ಹಿರಿಯರಿಂದ ಒತ್ತಡ ಇರಲಿದೆ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರ್ಥಿಕ ಲಾಭ ಇರಲಿದೆ. ಹಿಂದೆ ನೀಡಿದ ಸಾಲ ಮರಳುವ ಸಾಧ್ಯತೆ ಇದೆ. ಆಪ್ತರಿಂದ ಸಲಹೆ ಸಹಕಾರ ಸಿಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 6

Horoscope Today

ವೃಶ್ಚಿಕ: ಸಂಗಾತಿಯ ಆರೋಗ್ಯದ ಸಲವಾಗಿ ಖರ್ಚು ಮಾಡುವಿರಿ. ಸುಮ್ಮನೆ ಕಾಲಹರಣ ಮಾಡುವ ಆಲೋಚನೆಗಳಿಂದ ದೂರವಿರಿ. ಸಹೋದ್ಯೋಗಿಗಳಿಂದ ಕಿರಿಕಿರಿ ಆಗಲಿದೆ. ವ್ಯಾಪಾರ ವ್ಯವಹಾರ ಸಾಧಾರಣವಾಗಿರಲಿದೆ. ಹೂಡಿಕೆಯ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರಫಲ . ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಆಪ್ತರಿಂದ ಬೆಂಬಲ ಸಿಗಲಿದೆ. ಕೆಲಸಕಾರ್ಯಗಳಲ್ಲಿ ಪ್ರಗತಿ ಇರಲಿದೆ. ಆಪ್ತರಿಂದ ಹಣದ ಸಹಾಯದ ಕೋರಿಕೆ ಬರುಹುದು. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಕರ: ಉತ್ಸಾಹ ಭರಿತ ಜೀವನ ಇರಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ಹೂಡಿಕೆ ವ್ಯವಹಾರಗಳಲ್ಲಿ ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಯಾವುದಾದರೂ ಸಭೆ-ಸಮಾರಂಭಗಳಿಗೆ ಭಾಗವಹಿಸುವ ಆಮಂತ್ರಣ ಸಿಗಲಿದೆ. ನಿರೀಕ್ಷೆಯ ಹೊಸ ಭರವಸೆಗಳು ಮೂಡಲಿವೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಕುಟುಂಬದ ಸದಸ್ಯರಿಗೆ ಸಲಹೆ ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಕುಂಭ:ಇತರರನ್ನು ಟೀಕಿಸುತ್ತ ಸಮಯ ವ್ಯರ್ಥ ಮಾಡುವುದು ಬೇಡ. ಭೂಮಿಗೆ ಸಂಬಂಧಿಸಿದಂತೆ ವ್ಯಾಪಾರ ವ್ಯವಹಾರದಲ್ಲಿ ಲಾಭ ಇರಲಿದೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮೀನ: ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ಖರ್ಚು ಇರಲಿದೆ. ಹೊಸ ವ್ಯಕ್ತಿಗಳ ಪರಿಚಯವಾಗಲಿದೆ. ನಿಮ್ಮ ನಿರೀಕ್ಷೆಗೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರಿಂದ ಒತ್ತಡ ಇರಲಿದೆ. ಸಂಗಾತಿಯ ವರ್ತನೆ ನಿಮ್ಮ ಖ್ಯಾತಿಯ ಮೇಲೆ ಪರಿಣಾಮ ಬೀರಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ದಿಢೀರ್ ಧನಲಾಭ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
They have done a disservice to the Constitution Congress has exposed its true colours Hariprakash Koonemane
ರಾಜಕೀಯ12 seconds ago

Hariprakash Konemane: ದಲಿತೋದ್ಧಾರದ ಮಾತುಗಳು ಮೊಸಳೆ ಕಣ್ಣೀರಷ್ಟೇ; ಕಾಂಗ್ರೆಸ್ ತನ್ನ ನಿಜಬಣ್ಣ ತೆರೆದಿಟ್ಟಿದೆ- ಹರಿಪ್ರಕಾಶ್ ಕೋಣೆಮನೆ

dina bhavishya
ಭವಿಷ್ಯ6 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವುವರ ಬಗ್ಗೆ ಎಚ್ಚರ

Minister Pralhad Joshi warns Mandya SP not to come under political pressure
ಹುಬ್ಬಳ್ಳಿ15 hours ago

Pralhad Joshi: ರಾಜಕೀಯ ಒತ್ತಡಕ್ಕೆ ಒಳಗಾಗಿ ಹುಚ್ಚಾಟ ಮಾಡ್ಬೇಡಿ; ಮಂಡ್ಯ ಎಸ್‌ಪಿಗೆ ಸಚಿವ ಪ್ರಲ್ಹಾದ ಜೋಶಿ ಎಚ್ಚರಿಕೆ

Actor darshan
ಬೆಂಗಳೂರು17 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌; ಸೆ.17ರವರೆಗೆ ದರ್ಶನ್‌ ಆ್ಯಂಡ್ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ

Nagamangala case
ಮಂಡ್ಯ18 hours ago

Nagamangala Case : ನಾಗಮಂಗಲ ಗಲಭೆ; ದುಷ್ಕರ್ಮಿಗಳ ಕೃತ್ಯಕ್ಕೆ ಬೀದಿಗೆ ಬಿದ್ದ ಕುಟುಂಬಗಳು

Nagamangala Case
ಮಂಡ್ಯ18 hours ago

Nagamangala Case: ನಾಗಮಂಗಲ ಗಲಭೆಯು ಕಾಂಗ್ರೆಸ್ ಪ್ರಾಯೋಜಿತ ಕಾರ್ಯಕ್ರಮವಷ್ಟೇ; ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸಲು ಸಂಚು- ಎಚ್‌ಡಿ ಕುಮಾರಸ್ವಾಮಿ

Road Accident
ಬಾಗಲಕೋಟೆ19 hours ago

Road Accident : ಸ್ಕೂಟಿಗೆ ಗುದ್ದಿ ಬೈಕ್‌ನಿಂದ ಹಾರಿ ಬಿದ್ದ ಸವಾರರು; ಸ್ಥಳದಲ್ಲೇ ಓರ್ವ ಸಾವು, ಮತ್ತಿಬ್ಬರು ಗಾಯ

theft case
ಬೆಂಗಳೂರು19 hours ago

Theft case : ಬೆಂಗಳೂರಿನಲ್ಲಿ ದೇವರನ್ನೇ ಕದ್ದ ಖದೀಮರು! ಸಿಸಿ ಕ್ಯಾಮೆರಾದಲ್ಲಿ ಸೆರೆ

theft case
ಬೆಂಗಳೂರು21 hours ago

Theft case : ಆನ್‌ಲೈನ್‌ ಬೆಟ್ಟಿಂಗ್‌ ಗೀಳು; ಅಣ್ಣನ ಮದುವೆಗೆ ತಂದಿದ್ದ ಚಿನ್ನ ಕದ್ದು ಸಿಕ್ಕಿಬಿದ್ದ ತಮ್ಮ!

Physical Abuse
ಯಾದಗಿರಿ21 hours ago

Physical Abuse : ಅತ್ಯಾಚಾರ ಎಸಗಿದ ಕಾಮುಕನ ವಿರುದ್ಧ ಕೇಸ್ ದಾಖಲಿಸಿದ್ದಕ್ಕೆ ದಲಿತರಿಗೆ ಬಹಿಷ್ಕಾರ!

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ10 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 year ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್2 weeks ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 weeks ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ3 weeks ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ1 month ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 month ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 month ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 month ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 month ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 month ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 month ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌