Bigg Boss Kannada | ಹೆಬ್ಬುಲಿ ಗರ್ಜಿಸಲು ರೆಡಿ: ಇಲ್ಲಿದೆ ಬಿಗ್‌ ಬಾಸ್‌ ವೀಕೆಂಡ್‌ ಪಂಚ್‌! - Vistara News

ಬಿಗ್ ಬಾಸ್

Bigg Boss Kannada | ಹೆಬ್ಬುಲಿ ಗರ್ಜಿಸಲು ರೆಡಿ: ಇಲ್ಲಿದೆ ಬಿಗ್‌ ಬಾಸ್‌ ವೀಕೆಂಡ್‌ ಪಂಚ್‌!

ಬಿಗ್‌ಬಾಸ್‌ (Bigg Boss Kannada) ವೀಕೆಂಡ್‌ ಸಂಚಿಕೆ ಪ್ರಸಾರವಾಗಲಿದ್ದು, ಯಾವ ಸ್ಪರ್ಧಿ ಹೊರಗಡೆ ಹೋಗಲಿದ್ದಾರೆ ಎಂಬುದನ್ನು ನೋಡಬೇಕಿದೆ. ಈಗಾಗಲೇ ಕಿಚ್ಚ ಅವರ ಲುಕ್‌ ಅನ್ನು ವೂಟ್‌ ಹಂಚಿಕೊಂಡಿದೆ.

VISTARANEWS.COM


on

Bigg Boss Kannada
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ ಒಟಿಟಿಯಲ್ಲಿ (Bigg Boss Kannada) ಸ್ಪರ್ಧಿಗಳ ಬಿಗ್‌ ಫೈಟ್‌ ಚೆನ್ನಾಗಿಯೇ ನಡೆಯುತ್ತಿದೆ. ಆದರೆ, ಈ ರಿಯಾಲಿಟಿ ಶೋವಿನ ನಿಯಮಾವಳಿ ಪ್ರಕಾರ ವೀಕೆಂಡ್‌ ಎಲಿಮಿನೇಶನ್‌ ಇದ್ದೇ ಇರುತ್ತದೆ. ಈ ವೀಕೆಂಡ್‌ನಲ್ಲಿ ಯಾರ್‌ ಔಟ್‌ ಆಗಲಿದ್ದಾರೆ? ಯಾರು ಸೇಫ್‌ ಆಗಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ. ಸ್ಫೂರ್ತಿ ಗೌಡ ಅಥವಾ ಅಕ್ಷತಾ ಕುಕ್ಕಿ ದೊಡ್ಮನೆಯಿಂದ ಆಚೆ ಬರಲಿದ್ದಾರೆ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಸುದ್ದಿಯಾಗುತ್ತಿದೆ.

ಈ ವಾರ ಸೋನುಗೌಡ, ರಾಕೇಶ್‌ ಅಡಿಗ, ಸೋಮಣ್ಣ ಮಾಚಿಮಾಡ, ನಂದಿನಿ ಹಾಗೂ ಅಕ್ಷತಾ ಕುಕ್ಕಿ , ಸಾನ್ಯ, ಜಯಶ್ರೀ ಎಲಿಮಿನೇಶನ್‌ಗೆ ನಾಮಿನೇಟ್‌ ಆಗಿದ್ದಾರೆ. ಮನೆಯಲ್ಲಿ ಆಟ ಮುಂದುವರಿಸುವವರು ಯಾರು? ಹಾಗೇ ಮನೆಯಿಂದ ಹೊರಗೆ ಹೋಗುವವರು ಯಾರು? ಎಂಬುದು ವಾರದ ಕತೆ ಕಿಚ್ಚನ ಜತೆ ಸಂಚಿಕೆಯಲ್ಲಿ ಪ್ರಸಾರವಾಗಲಿದೆ. ಈಗಾಗಲೇ ಸ್ಪರ್ಧಿಗಳ ಕುರಿತ ಪ್ರೋಮೊವನ್ನು ಬಿಗ್‌ಬಾಸ್‌ ಹಂಚಿಕೊಂಡಿದೆ.

ಇದರ ಜತೆಗೆ ಬಿಗ್‌ಬಾಸ್‌ ಈ ವಾರದ ಸ್ಪರ್ಧಿಗಳ ಮೂಮೆಂಟ್‌ ಅನ್ನು ಹಂಚಿಕೊಂಡಿದೆ. ಸ್ಪರ್ಧಿ ಜಶ್ವಂತ್‌ ಕೂಡ ಈ ವಾರ ಟಾಸ್ಕ್‌ ವಿನ್‌ ಆಗಿದ್ದು, ಕ್ಯಾಪ್ಟನ್ ಸೀಟ್‌ನ ಓನರ್ ಪಟ್ಟ ಪಡೆದುಕೊಂಡಿದ್ದಾರೆ.

ಬಿಗ್‌ ಬಾಸ್‌ ವೀಕೆಂಡ್‌ ಪಂಚ್‌

ಬಿಗ್‌ಬಾಸ್‌ ವಾರದ ಕತೆಗಳನ್ನು ಸ್ಮಾಲ್‌ ಕ್ಲಿಪ್ಸ್‌ ಮೂಲಕ ಹಂಚಿಕೊಂಡಿದೆ. ಮೊದಲನೇ ವಿಡಿಯೊದಲ್ಲಿ ಆರ್ಯವರ್ಧನ್‌ ಗುರೂಜಿ ಹಾಗೂ ಸೋನು ಗೌಡ ಮತ್ತು ರಾಕೇಶ್‌ ಮಾತನಾಡಿಕೊಂಡಿದ್ದಾರೆ. ಆರ್ಯವರ್ಧನ್‌ ಅವರ ದೇಹದ ತೂಕದ ಬಗ್ಗೆ ಚರ್ಚೆ ಮಾಡಿದ್ದಾರೆ. ʻʻಈ ಮೊದಲು 100 ಕೆ.ಜಿ ಮೇಲಿದ್ದೆ ಪಾದಯಾತ್ರೆಯಿಂದ ಹತ್ತು ಕೆಜಿ ಇಳಿಸಿದ್ದೆʼʼ ಎಂದು ಗುರೂಜಿ ಹೇಳಿದ್ದಾರೆ. ಈ ವಿಚಾರವಾಗಿ ಕಾಲೆಳೆದ ರಾಕೇಶ್‌ ʻʻಪಾದಯಾತ್ರೆ ಮಾಡುವಾಗ ಚೆನ್ನಾಗಿ ತಿಂದಿರಬೇಕುʼʼ ಎಂದಿದ್ದಾರೆ. ಈ ವೇಳೆ ಸೋನು ಗೌಡ ಕೂಡ ದೇಹ ತೂಕದ ಬಗ್ಗೆ ಮಾತನಾಡಿದ್ದಾರೆ. ಆಗ ಗುರೂಜಿ, “ನೀವು ಸ್ವಲ್ಪವೇ ತಿನ್ನುವುದು” ಎಂದು ಸೋನುಗೆ ಹೇಳಿದ್ದಾರೆ. ಅದಕ್ಕೆ ಸೋನು ʻʻಮನೆಯಲ್ಲಿ ದಿನಕ್ಕೆ ಆರು ಮೊಟ್ಟೆ ತಿನ್ನುತ್ತೇನೆʼʼ ಎಂದಿದ್ದಾರೆ.

ಇದನ್ನೂ ಓದಿ | Bigg Boss Kannada | ಹಾಸಿಗೆ ಇದ್ದಷ್ಟು ಕಾಸು ಚಾಚು ಅಂದ್ರು ಸೋನು: ಜಾಗರಣೆ ಮಾಡ್ತಿರೋದ್ಯಾಕೆ?

ಮನೆಯ ಶುದ್ಧತೆ ಬಗ್ಗೆ ಮಾತನಾಡಿರುವ ಜಯಶ್ರೀ, ʻʻನಮಗೆ ಮಾತ್ರ ಅಡುಗೆ ಬರುತ್ತದೆ. ಉಳಿದ ಮನೆಯ ಸದಸ್ಯರಿಗೆ ಅಡುಗೆ ಬರುವುದಿಲ್ಲ. ಒಂದು ವೇಳೆ ನಾವು ಮಾಡದೇ ಇದ್ದರೆ ಬೇರೆಯವರ ಅಡುಗೆ ತಿನ್ನಲಿಕ್ಕೆ ಆಗುವುದಿಲ್ಲʼʼ ಎಂದು ಚೈತ್ರಾ ಬಳಿ ವ್ಯಂಗ್ಯವಾಗಿ ಹೇಳಿದ್ದಾರೆ. ಸೋನು ಗೌಡ ಮನೆಯ ಕ್ಲೀನಿಂಗ್‌ ಡಿಪಾರ್ಟ್‌ಮೆಂಟ್‌ ವಹಿಸಿಕೊಂಡಿದ್ದರು.

ಸೋಮಣ್ಣ ಹಾಗೂ ಉದಯ್‌ ಸೂರ್ಯ ಗೇಮ್‌ ಬಗ್ಗೆ ಮಾತನಾಡಿಕೊಂಡಿದ್ದು, ಸೋಮಣ್ಣ ಬಗ್ಗೆ ಉದಯ್‌ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಸೋಮಣ್ಣ ಒಳ್ಳೆಯ ಕ್ರೀಡಾಪಟು ಎಂದಿದ್ದಾರೆ. ಇದೇ ವೇಳೆ ರಾಕೇಶ್‌ ಬಗ್ಗೆ ಮಾತನಾಡಿದ ಸೋಮಣ್ಣ, ʻʻರಾಕೇಶ್‌ ಚೆನ್ನಾಗಿ ಆಡುತ್ತಾರೆ ಎಂದು ಭಾವಿಸಿದ್ದೆ. ಆದರೆ ಅವರ ಧ್ಯಾನ ಕೌಂಟ್‌ಗೆ ಬರಲಿಲ್ಲʼʼ ಎಂದಿದ್ದಾರೆ. ಈ ಕುರಿತು ಉದಯ್‌ ಆಟ ಆಡುವಾಗ ವಿಲ್‌ ಪವರ್‌ ಮುಖ್ಯ ಎಂದರು.

ರಾಕಿ ಹಾಗೂ ಸೋನು ಗೌಡ ಮಧ್ಯೆ ಆಪ್ತತೆ ಹೆಚ್ಚಾಗಿದ್ದು, ಸೋನು ರೊಮ್ಯಾಂಟಿಕ್‌ ಆಗಿ ರಾಕೇಶ್‌ನನ್ನು ಕರೆದಿದ್ದಾರೆ. ಈ ವಿಚಾರವಾಗಿ ಮಾತನಾಡಿರುವ ಅರ್ಜುನ್‌, ʻಸೋನು ಕರೆದರೆ ರಾಕಿ ಬಂದು ಬಿಡುತ್ತಾರೆ. ಈ ಮನೆಯಲ್ಲಿ ಒಬ್ಬರು ಜೆನ್ವಿನ್‌ ಹಾರ್ಟ್‌ ಸಂಪಾದಿಸಿದ್ದಾರೆ. ನಮಗೆಲ್ಲ ಮಿಡಿಯುವ ಹೃದಯವಿಲ್ಲʼʼ ಎಂದು ಅವರಿಬ್ಬರ ಕಾಲೆಳೆದಿದ್ದಾರೆ.

ಇದನ್ನೂ ಓದಿ | Bigg Boss Kannada | ಬಿಗ್‌ ಹಿಟ್ ಕೊಟ್ಟ ಮಿನಿ ಬಿಗ್‌ ಬಾಸ್‌; ಮೊದಲ ವಾರದಲ್ಲಿ ಮಿಲಿಯನ್‌ ಪ್ಲಸ್‌ ವ್ಯೂವ್ಸ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಿಗ್ ಬಾಸ್

Actress Siri: ಬಿಗ್​ಬಾಸ್​ನಲ್ಲಿ ಚಿಗುರಿತಾ ಪ್ರೇಮ? ‘ರಂಗೋಲಿ’ ಖ್ಯಾತಿಯ ಸಿರಿಯ ವರನ್ಯಾರು?

Actress Siri: ಬಿಗ್ ಬಾಸ್ ಸಿರಿ ಮದುವೆಯಾಗಿರುವ ಹುಡುಗ ಮೂಲತಃ ಮಂಡ್ಯದವರು ಸದ್ಯ ಬೆಂಗಳೂರಿನಲ್ಲಿ ನಲೆಸಿದ್ದಾರೆ. ಅವರ ಹೆಸರು ಪ್ರಭಾಕರ್ ಬೋರೇಗೌಡ. ಪ್ರಭಾಕರ್‌ ಬೋರೇಗೌಡ ಮತ್ತು ಸಿರಿ ಒಟ್ಟಿಗೆ ನಟಿಸಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್‌ ಮನೆಯಿಂದ ಸಿರಿ ಎಲಿಮಿನೇಟ್‌ ಆದ ಬಳಿಕ ಸಿರಿ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ.

VISTARANEWS.COM


on

Actress Siri marriage to actor prabhakar
Koo

ಬೆಂಗಳೂರು: ‘ರಂಗೋಲಿ’, ‘ಮನೆಯೊಂದು ಮೂರು ಬಾಗಿಲು’, ‘ಬದುಕು’ ಮುಂತಾದ ಧಾರಾವಾಹಿಗಳನ್ನು ಪ್ರೇಕ್ಷಕರು ಮನಗೆದ್ದ ಸಿರಿ ಬಿಗ್ ಬಾಸ್ (BBK Season 10) ಈಗ ಮದುವೆಯಾಗಿದ್ದಾರೆ. ಇನ್ನೂ (Actress Siri) ಯಾಕೆ ಮದುವೆ ಆಗಿಲ್ಲ? ಎಂಬ ಪ್ರಶ್ನೆಗಳನ ನಡುವೆ ಅವರು ಸದ್ದಿಲ್ಲದೇ, ಸಿಂಪಲ್‌ ಆಗಿ ಹಸೆ ಮಣೆ ಏರಿದ್ದಾರೆ. ಮೂಲಗಳ ಪ್ರಕಾರ ಸಿರಿ ಮದುವೆಯಾದ ಹುಡುಗನ ಹೆಸರು ಪ್ರಭಾಕರ್. ಮಂಡ್ಯ ಮೂಲದವರಾದ ಇವರು ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಇವರಿಬ್ಬರೂ ಚಿಕ್ಕಬಳ್ಳಾಪುರದ ನಂದಿ ಗ್ರಾಮದಲ್ಲಿ ಮದುವೆ ಮಾಡಿಕೊಂಡಿದ್ದಾರೆ.

ಬಿಗ್ ಬಾಸ್ ಸಿರಿ ಮದುವೆಯಾಗಿರುವ ಹುಡುಗ ಮೂಲತಃ ಮಂಡ್ಯದವರು ಸದ್ಯ ಬೆಂಗಳೂರಿನಲ್ಲಿ ನಲೆಸಿದ್ದಾರೆ. ಅವರ ಹೆಸರು ಪ್ರಭಾಕರ್ ಬೋರೇಗೌಡ. ಪ್ರಭಾಕರ್‌ ಬೋರೇಗೌಡ ಮತ್ತು ಸಿರಿ ಒಟ್ಟಿಗೆ ನಟಿಸಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್‌ ಮನೆಯಿಂದ ಸಿರಿ ಎಲಿಮಿನೇಟ್‌ ಆದ ಬಳಿಕ ಸಿರಿ ಈ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ. ‘ನಿಮ್ಮಲ್ಲರ ಸಪೋರ್ಟ್‌ಗೆ ವಂದನೆಗಳು’ ಎಂದು ಪ್ರಭಾಕರ್ ಬರೆದುಕೊಂಡಿದ್ದರು.

ಇವರಿಬ್ಬರ ಪರಿಚಯ ಆಗಿದ್ದು ಹೇಗೆ? ಲವ್ ಮ್ಯಾರೇಜ್ ಆಗಿರಬಹುದಾ? ಬಿಗ್ ಬಾಸ್‌ ನಂತರ ಅರಳಿದ ಪ್ರೀತಿನಾ ಎಂದು ಜನರು ಕಮೆಂಟ್‌ ಮೂಲಕ ಪ್ರಶ್ನೆ ಇಡುತ್ತಿದ್ದಾರೆ.

ಇದನ್ನೂ ಓದಿ: Actress Siri: ಸಿಂಪಲ್‌ ಆಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ `ಬಿಗ್‌ ಬಾಸ್‌ ಕನ್ನಡ 10′ ಸ್ಪರ್ಧಿ, ನಟಿ ಸಿರಿ!

ಸಿರಿ ಅವರಿಗೆ ಮೈತುಂಬ ಅರಿಷಿಣ ಹಚ್ಚಿರುವ ವಿಡಿಯೊ ವೈರಲ್ ಆಗಿದೆ. ಇದು ಸಿನಿಮಾ ಅಥವಾ ಧಾರಾವಾಹಿ ಶೂಟಿಂಗ್ ಇರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ ಸಿರಿ ಅವರು ರಿಯಲ್ ಲೈಫ್‌ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ಹುಡುಗ ಯಾರು ಎಂಬುದು ಇನ್ನೂ ರಿವೀಲ್‌ ಆಗಿಲ್ಲ. ಹಾಗೇ ಸಿರಿ ಕೂಡ ಎಲ್ಲಿಯೂ ಪೋಸ್ಟ್‌ ಶೇರ್‌ ಮಾಡಿಕೊಂಡಿಲ್ಲ. ಸಿರಿ ಅವರಿಗೆ ಈಗ 40 ವರ್ಷ ವಯಸ್ಸು ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಕಲರ್ಸ್‌ ಕನ್ನಡದ ʻರಾಮಾಚಾರಿʼ ಧಾರಾವಾಹಿಯಲ್ಲಿ ನಟಿ ಬಣ್ಣ ಹಚ್ಚಿದ್ದರು. ಈಗ ಪರಭಾಷೆಯ ಕಿರುತೆರೆಯಲ್ಲಿಯೂ ಮಿಂಚುತ್ತಿದ್ದಾರೆ. ಕೆಲ ಸಿನಿಮಾಗಳಲ್ಲಿ ಕೂಡ ಸಿರಿ ಅವರು ನಟಿಸಿದ್ದಾರೆ. 30 ವರ್ಷಗಳ ಕಾಲ ಕನ್ನಡ ಕಿರುತೆರೆಯಲ್ಲಿ ಸಿರಿವಂತೆಯಾಗಿ ಮೆರೆದ ಸಿರಿ ಯಾಕೆ ಮದುವೆಯಾಗಲಿಲ್ಲ ಎಂದು ನೆಟ್ಟಿಗರು ನಟಿಗೆ ಹಲವು ಬಾರಿ ಪ್ರಶ್ನೆ ಮಾಡಿದ್ದೂ ಇದೆ.

ಬಿಗ್‌ ಬಾಸ್‌ ವೇದಿಕೆಯಲ್ಲಿ ಈ ಬಗ್ಗೆ ಸಿರಿ ಮಾತನಾಡಿದ್ದು ಇದೆ. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು.

ಬಿಗ್‌ಬಾಸ್‌ ಮನೆಗೆ ಇವರ ವ್ಯಕ್ತಿತ್ವ ಹೊಂದುವುದಿಲ್ಲ’, ‘ಯಾವುದರಲ್ಲಿಯೂ ಅಷ್ಟಾಗಿ ತೊಡಗಿಕೊಳ್ಳುವುದಿಲ್ಲ’ ‘ಟಾಸ್ಕ್‌ಗಳಲ್ಲಿ ಪರ್ಫಾರ್ಮ್‌ ಮಾಡಿಲ್ಲ’ ಇಂಥ ಮಾತುಗಳನ್ನೆಲ್ಲ ಮನೆಯ ಸದಸ್ಯರಿಂದ ಕೇಳುತ್ತಲೇ ಬಿಗ್‌ಬಾಸ್‌ ಸೀಸನ್‌ನ ಮುಕ್ಕಾಲು ದಾರಿಯನ್ನು ಕ್ರಮಿಸಿ ಸೈ ಎನಿಸಿಕೊಂಡಿದ್ದರು ಸಿರಿ.

Continue Reading

ಬಿಗ್ ಬಾಸ್

Actress Siri: ಸಿಂಪಲ್‌ ಆಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ `ಬಿಗ್‌ ಬಾಸ್‌ ಕನ್ನಡ 10′ ಸ್ಪರ್ಧಿ, ನಟಿ ಸಿರಿ!

Actress Siri: ಬಿಗ್‌ಬಾಸ್‌ ಮನೆಗೆ ಇವರ ವ್ಯಕ್ತಿತ್ವ ಹೊಂದುವುದಿಲ್ಲ’, ‘ಯಾವುದರಲ್ಲಿಯೂ ಅಷ್ಟಾಗಿ ತೊಡಗಿಕೊಳ್ಳುವುದಿಲ್ಲ’ ‘ಟಾಸ್ಕ್‌ಗಳಲ್ಲಿ ಪರ್ಫಾರ್ಮ್‌ ಮಾಡಿಲ್ಲ’ ಇಂಥ ಮಾತುಗಳನ್ನೆಲ್ಲ ಮನೆಯ ಸದಸ್ಯರಿಂದ ಕೇಳುತ್ತಲೇ ಬಿಗ್‌ಬಾಸ್‌ ಸೀಸನ್‌ನ ಮುಕ್ಕಾಲು ದಾರಿಯನ್ನು ಕ್ರಮಿಸಿ ಸೈ ಎನಿಸಿಕೊಂಡಿದ್ದರು ಸಿರಿ.

VISTARANEWS.COM


on

Actress Bbk 10 Siri Marriage Video Goes Viral
Koo

ಬೆಂಗಳೂರು: ‘ರಂಗೋಲಿ’, ‘ಮನೆಯೊಂದು ಮೂರು ಬಾಗಿಲು’, ‘ಬದುಕು’ ಮುಂತಾದ ಧಾರಾವಾಹಿಗಳನ್ನು ಪ್ರೇಕ್ಷಕರು ಮನಗೆದ್ದ ಸಿರಿ ಬಿಗ್ ಬಾಸ್ (BBK Season 10) ಈಗ ಮದುವೆಯಾಗಿದ್ದಾರೆ. ಇನ್ನೂ (Actress Siri) ಯಾಕೆ ಮದುವೆ ಆಗಿಲ್ಲ? ಎಂಬ ಪ್ರಶ್ನೆ ಅವರ ಫ್ಯಾನ್ಸ್‌ನಲ್ಲಿ ಪದೇ ಪದೇ ಕಾಡುತ್ತಿತ್ತು. ಈಗ ಸದ್ದಿಲ್ಲದೇ ಸಿಂಪಲ್‌ ಆಗಿ ಮದುವೆಯಾಗಿದ್ದಾರೆ ಸಿರಿ.

ಸಿರಿ ಅವರಿಗೆ ಮೈತುಂಬ ಅರಿಷಿಣ ಹಚ್ಚಿರುವ ವಿಡಿಯೊ ವೈರಲ್ ಆಗಿದೆ. ಇದು ಸಿನಿಮಾ ಅಥವಾ ಧಾರಾವಾಹಿ ಶೂಟಿಂಗ್ ಇರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ ಸಿರಿ ಅವರು ರಿಯಲ್ ಲೈಫ್‌ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ಹುಡುಗ ಯಾರು ಎಂಬುದು ಇನ್ನೂ ರಿವೀಲ್‌ ಆಗಿಲ್ಲ. ಹಾಗೇ ಸಿರಿ ಕೂಡ ಎಲ್ಲಿಯೂ ಪೋಸ್ಟ್‌ ಶೇರ್‌ ಮಾಡಿಕೊಂಡಿಲ್ಲ. ಸಿರಿ ಅವರಿಗೆ ಈಗ 40 ವರ್ಷ ವಯಸ್ಸು ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಕಲರ್ಸ್‌ ಕನ್ನಡದ ʻರಾಮಾಚಾರಿʼ ಧಾರಾವಾಹಿಯಲ್ಲಿ ನಟಿ ಬಣ್ಣ ಹಚ್ಚಿದ್ದರು. ಈಗ ಪರಭಾಷೆಯ ಕಿರುತೆರೆಯಲ್ಲಿಯೂ ಮಿಂಚುತ್ತಿದ್ದಾರೆ. ಕೆಲ ಸಿನಿಮಾಗಳಲ್ಲಿ ಕೂಡ ಸಿರಿ ಅವರು ನಟಿಸಿದ್ದಾರೆ. 30 ವರ್ಷಗಳ ಕಾಲ ಕನ್ನಡ ಕಿರುತೆರೆಯಲ್ಲಿ ಸಿರಿವಂತೆಯಾಗಿ ಮೆರೆದ ಸಿರಿ ಯಾಕೆ ಮದುವೆಯಾಗಲಿಲ್ಲ ಎಂದು ನೆಟ್ಟಿಗರು ನಟಿಗೆ ಹಲವು ಬಾರಿ ಪ್ರಶ್ನೆ ಮಾಡಿದ್ದೂ ಇದೆ.

ಇದನ್ನೂ ಓದಿ: Kotee Movie: ಡಾಲಿ ಧನಂಜಯ್ ಅಭಿನಯದ ‘ಕೋಟಿ’ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆ

ಬಿಗ್‌ ಬಾಸ್‌ ವೇದಿಕೆಯಲ್ಲಿ ಈ ಬಗ್ಗೆ ಸಿರಿ ಮಾತನಾಡಿದ್ದು ಇದೆ. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು.

ಬಿಗ್‌ಬಾಸ್‌ ಮನೆಗೆ ಇವರ ವ್ಯಕ್ತಿತ್ವ ಹೊಂದುವುದಿಲ್ಲ’, ‘ಯಾವುದರಲ್ಲಿಯೂ ಅಷ್ಟಾಗಿ ತೊಡಗಿಕೊಳ್ಳುವುದಿಲ್ಲ’ ‘ಟಾಸ್ಕ್‌ಗಳಲ್ಲಿ ಪರ್ಫಾರ್ಮ್‌ ಮಾಡಿಲ್ಲ’ ಇಂಥ ಮಾತುಗಳನ್ನೆಲ್ಲ ಮನೆಯ ಸದಸ್ಯರಿಂದ ಕೇಳುತ್ತಲೇ ಬಿಗ್‌ಬಾಸ್‌ ಸೀಸನ್‌ನ ಮುಕ್ಕಾಲು ದಾರಿಯನ್ನು ಕ್ರಮಿಸಿ ಸೈ ಎನಿಸಿಕೊಂಡಿದ್ದರು ಸಿರಿ.

Continue Reading

ಬಿಗ್ ಬಾಸ್

Bigg Boss OTT 3: ಬಿಗ್​ ಬಾಸ್​ ಒಟಿಟಿ ಪ್ರಸಾರಕ್ಕೆ ಮುಹೂರ್ತ ಫಿಕ್ಸ್​: ಹೊಸ ನಿರೂಪಕನಾಗಿ ಅನಿಲ್​ ಕಪೂರ್​ ಎಂಟ್ರಿ!

Bigg Boss OTT 3: ಮೂರನೇ ಸೀಸನ್​ನಲ್ಲಿ ಸಲ್ಮಾನ್​ ಖಾನ್​ ಅವರು ನಿರೂಪಣೆ ಮಾಡಲು ಸಾಧ್ಯವಾಗುತ್ತಿಲ್ಲ. ಯಾಕೆಂದರೆ, ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಸಿಕಂದರ್​’ ಸಿನಿಮಾಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ.. ಅನಿಲ್ ಕಪೂರ್ ಅವರ ಹೋಸ್ಟಿಂಗ್ ಜತೆಗೆ ಈ ಬಾರಿ ಜನಪ್ರಿಯ ತಾರೆಗಳಾದ ಶಿವಂಗಿ ಜೋಶಿ ಮತ್ತು ಶಫಕ್ ನಾಜ್ ಕೂಡ ಇರಲಿದ್ದಾರೆ ಎನ್ನಲಾಗಿದೆ.  ಈ ಬಾರಿ ಯಾವೆಲ್ಲ ಸ್ಪರ್ಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂಬುದನ್ನು ತಿಳಿಯುವ ಕುತೂಹಲ ಮೂಡಿದೆ. 

VISTARANEWS.COM


on

Bigg Boss OTT 3 Know when and where to stream the show
Koo

ಬೆಂಗಳೂರು: ಹಿಂದೆ ʻಬಿಗ್ ಬಾಸ್ OTTʼ ಹೊಸ ಸೀಸನ್‌ ಮತ್ತೆ ಬರುತ್ತಿದೆ. ಜಿಯೋ ಸಿನಿಮಾ’ ಒಟಿಟಿಯಲ್ಲಿ ‘ಬಿಗ್​ ಬಾಸ್​ ಒಟಿಟಿ 3’ ಆರಂಭ ಆಗಲಿದೆ. ಹಿಂದಿಯ ‘ಬಿಗ್​ ಬಾಸ್​ ಒಟಿಟಿ 3 (Bigg Boss OTT 3) ಕಾರ್ಯಕ್ರಮವನ್ನು ಈ ಬಾರಿ ಅನಿಲ್​ ಕಪೂರ್​ (Anil Kapoor) ನಡೆಸಿಕೊಡಲಿದ್ದಾರೆ. ಸಲ್ಮಾನ್‌ ಖಾನ್‌ ಈ ಬಾರಿ ಒಟಿಟಿ ಸೀಸನ್‌ನಿಂದ ಹಿಂದೆ ಸರಿದಿದ್ದಾರೆ. ಜೂನ್​ 21ರಂದು ಈ ಕಾರ್ಯಕ್ರಮದ ಪ್ರಸಾರ ಆರಂಭ ಆಗಲಿದೆ.

ಬಿಗ್ ಬಾಸ್ OTT ಯ ಹೊಸ ಸೀಸನ್‌ಗೆ ಹೊಸ ಹೋಸ್ಟ್ʼʼಎಂದು ಪ್ರೋಮೊ ಹಂಚಿಕೊಂಡಿದೆ ಜಿಯೋ ಸಿನಿಮಾ. ಆರಂಭದಲ್ಲಿ ಒಟಿಟಿ ಸೀಸನನ್ನು ಕರಣ್ ಜೋಹರ್ ಹೋಸ್ಟ್ ಮಾಡಿದರು, ನಂತರ ಎರಡನೇ ಸೀಸನ್‌ನಲ್ಲಿ ಸಲ್ಮಾನ್ ಖಾನ್ ಮಾಡಿದರು. ಮೇಗೆ ಒಟಿಟಿ ಪ್ರೀಮಿಯರ್‌ ಆಗಲಿದೆ ಎನ್ನಲಾಗಿತ್ತು. ಬಿಡುಗಡೆ ಆಗಿರುವ ಈ ಪ್ರೋಮೋದಲ್ಲಿ ಅನಿಲ್​ ಕಪೂರ್​ ಅವರ ಮುಖ ಕಾಣಿಸಿಲ್ಲ. ಆದರೆ ಧ್ವನಿ ಕೇಳಿಸಿದೆ. ಹಾಗಾಗಿ ಇದು ಪಕ್ಕಾ ಅನಿಲ್​ ಕಪೂರ್​ ಎಂಬುದು ಖಚಿತವಾಗಿದೆ.

ಮೂರನೇ ಸೀಸನ್​ನಲ್ಲಿ ಸಲ್ಮಾನ್​ ಖಾನ್​ ಅವರು ನಿರೂಪಣೆ ಮಾಡಲು ಸಾಧ್ಯವಾಗುತ್ತಿಲ್ಲ. ಯಾಕೆಂದರೆ, ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಸಿಕಂದರ್​’ ಸಿನಿಮಾಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ.. ಅನಿಲ್ ಕಪೂರ್ ಅವರ ಹೋಸ್ಟಿಂಗ್ ಜತೆಗೆ ಈ ಬಾರಿ ಜನಪ್ರಿಯ ತಾರೆಗಳಾದ ಶಿವಂಗಿ ಜೋಶಿ ಮತ್ತು ಶಫಕ್ ನಾಜ್ ಕೂಡ ಇರಲಿದ್ದಾರೆ ಎನ್ನಲಾಗಿದೆ.  ಈ ಬಾರಿ ಯಾವೆಲ್ಲ ಸ್ಪರ್ಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂಬುದನ್ನು ತಿಳಿಯುವ ಕುತೂಹಲ ಮೂಡಿದೆ. 

ಇದನ್ನೂ ಓದಿ: Bigg Boss OTT 3: ಶುರುವಾಗಲಿದೆ ಬಿಗ್​ ಬಾಸ್​ ಒಟಿಟಿ 3: ನಿರೂಪಣೆಗೆ ಸಲ್ಮಾನ್​ ಖಾನ್​ ಬದಲು ಅನಿಲ್​ ಕಪೂರ್!

ದಿವ್ಯಾ ಅಗರ್ವಾಲ್ ಬಿಗ್ ಬಾಸ್ OTT ಮೊದಲ ಸೀಸನ್ ಗೆದ್ದಿದ್ದರು. ಎರಡನೇ ಸೀಸನ್‌ನಲ್ಲಿ, ಎಲ್ವಿಶ್ ಯಾದವ್ ಇತಿಹಾಸವನ್ನು ಬರೆದರು. ದಲ್ಜಿತ್ ಕೌರ್, ಶೆಹಜಾದಾ ಧಾಮಿ, ಪ್ರತೀಕ್ಷಾ ಹೊನ್ಮುಖೆ ಮತ್ತು ಅರ್ಹಾನ್ ಬೆಹ್ಲ್ ಅವರಂತಹ ಸೆಲೆಬ್ರಿಟಿಗಳು ‘ಬಿಗ್ ಬಾಸ್ OTT 3’ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.ಈ ಬಾರಿ ಒಟಿಟಿ ಸೀಸನ್‌ಗೆ ಸೋಷಿಯಲ್ ಮೀಡಿಯಾ ಸ್ಟಾರ್ ಜಾಸ್ಮಿನ್ ಕೌರ್ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ. ʻಸೋ ಬ್ಯೂಟಿಫುಲ್, ಸೋ ಎಲಿಗೆಂಟ್, ಜಸ್ಟ್ ಲುಕಿಂಗ್ ಲೈಕ್ ಎ ವಾವ್ʼ ಎಂದು ಹೇಳುವ ಮೂಲಕ ರಾತ್ರೋ ರಾತ್ರಿ ಫೇಮಸ್ ಆದವರು ಜಾಸ್ಮಿನ್ ಕೌರ್.

ಸಲ್ಮಾನ್ ಖಾನ್ ‘ಬಿಗ್ ಬಾಸ್ OTT 2’ ಅನ್ನು ಆಯೋಜಿಸಿದ್ದರು. ಇದರಲ್ಲಿ ಎಲ್ವಿಶ್ ಯಾದವ್ ವಿಜೇತರಾಗಿ ಹೊರಹೊಮ್ಮಿದ್ದರು. ಅಭಿಷೇಕ್ ಮಲ್ಹಾನ್ ರನ್ನರ್ ಅಪ್ ಆಗಿ ಹೊರಹೊಮ್ಮಿದರೆ, ಮನೀಶಾ ರಾಣಿ ಎರಡನೇ ರನ್ನರ್ ಅಪ್ ಆಗಿದ್ದರು. ಎಲ್ವಿಶ್ ಯಾದವ್ ಗೆಲುವಿನ ನಂತರ ಹಲವು ವಿವಾದಗಳನ್ನು ಎದುರಿಸಿದ್ದರು. ವಿಶೇಷವಾಗಿ ಹಾವಿನ ವಿಷದ ಪ್ರಕರಣದಲ್ಲಿ ನೋಯ್ಡಾ ಪೊಲೀಸರು ಬಂಧಿಸಿದ್ದರು, ಜಾಮೀನಿನ ಬಳಿಕ ಎಲ್ವಿಶ್ ಯಾದವ್ ಅವರನ್ನು ಬಿಡುಗಡೆ ಮಾಡಿದ್ದರು.

Continue Reading

ಬಿಗ್ ಬಾಸ್

Sangeetha Sringeri: ಸಂಗೀತಾ ಶೃಂಗೇರಿ ಸೊಂಟದಲ್ಲಿ ʻಸಿಂಹಿಣಿʼ; ಸ್ಯಾಂಡಲ್​ವುಡ್​ ನಟಿಯ ರಗಡ್‌ ಪೋಸ್‌ !

Sangeetha Sringeri: ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರು ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು.

VISTARANEWS.COM


on

Sangeetha Sringeri Wore Lioness Logo On Her Belt
Koo
ಬಿಗ್‌ ಬಾಸ್‌ ಖ್ಯಾತಿಯ ಸಂಗೀತಾ ಶೃಂಗೇರಿ (Sangeetha Sringeri) ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಲವು ಹೊಸ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಫೋಟೋದಲ್ಲಿ ಅವರ ಡ್ರೆಸ್ ಹಾಗೂ ಬೆಲ್ಟ್ ಪ್ರಮುಖ ಹೈಲೈಟ್‌.

ಸಂಗೀತಾ ಶೃಂಗೇರಿ ಅವರ ಬೆಲ್ಟ್​ ಮೇಲೆ ಸಿಂಹಿಣಿಯ ಲೋಗೊ ಇದೆ. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರ ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು. ಹೀಗಾಗಿ ಈ ರೀತಿ ಪೋಸ್‌ ಕೊಟ್ಟಿದ್ದಾರೆ ಸಂಗೀತಾ. ʼ

ಇದನ್ನೂ ಓದಿ: Jr NTR: ಜ್ಯೂ. ಎನ್‌ಟಿಆರ್‌-ಪ್ರಶಾಂತ್‌ ನೀಲ್ ಸಿನಿಮಾ ಟೈಟಲ್‌ ಏನು? ಮೇ 20ಕ್ಕೆ ಸಿಗಲಿದ್ಯಾ ಅಪ್‌ಡೇಟ್‌?

ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.
ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​. ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದರು.
Continue Reading
Advertisement
DCM Post
ಕರ್ನಾಟಕ6 mins ago

DCM Post: ಒನ್ ಮ್ಯಾನ್ ಒನ್ ಪೋಸ್ಟ್ ಕೂಗಿಗೆ ಡಿಕೆಶಿ ಡೋಂಟ್ ಕೇರ್‌; ಕೇಡರ್ ಬೇಸ್ ಪಾರ್ಟಿ ಕಟ್ಟಲು ಪಣ!

Sheikh Abdul Rashid
ದೇಶ8 mins ago

Sheikh Abdul Rashid: ಸೆರೆಮನೆಯಿಂದ ನೇರ ಸಂಸತ್‌ಗೆ ಎಂಟ್ರಿ! ಜೈಲಿನಿಂದಲೇ ಸ್ಪರ್ಧಿಸಿ ಗೆದ್ದ ಸಂಸದನ ಪ್ರಮಾಣವಚನಕ್ಕೆ NIA ಅಸ್ತು

karnataka Weather Forecast
ಮಳೆ12 mins ago

Karnataka Rain :‌ ಮುಂದುವರಿದ ಮಳೆ ಅಬ್ಬರ; ಸಿಡಿಲು ಬಡಿದು ಹೊತ್ತಿ ಉರಿದ ಮನೆ, ಸೇತುವೆ ಮುಳುಗಡೆ

reels obsession
ಕ್ರೈಂ17 mins ago

Reels Obsession: ಎಕೆ 47, ಬಾಡಿಗಾರ್ಡ್ಸ್‌, ಸುಂದರಿಯರ ನಡುವೆ ರೀಲ್ಸ್‌ ಶೋಕಿ ಮಾಡಿದವನು ಜೈಲುಪಾಲು!

Parliament Sessions
ದೇಶ19 mins ago

Parliament Sessions: ಲೋಕಸಭೆಯಲ್ಲಿ ನೀಟ್‌ ವಿವಾದ ಚರ್ಚೆಗೆ ಆಗ್ರಹಿಸಿ ಸಭಾತ್ಯಾಗ ಮಾಡಿದ ಪ್ರತಿಪಕ್ಷ

Darshan support by Adviti Shetty Block the bad commenter
ಸ್ಯಾಂಡಲ್ ವುಡ್27 mins ago

Actor Darshan: ಕೆಟ್ಟ ಕಮೆಂಟ್‌ ಮಾಡೋರನ್ನ ಬ್ಲಾಕ್‌ ಮಾಡಿ, ದರ್ಶನ್‌ ನಿರಪರಾಧಿ ಆಗಿ ಹೊರ ಬರಲಿ ಎಂದ ಅದ್ವಿತಿ ಶೆಟ್ಟಿ

Inspirational Story
ಬೆಂಗಳೂರು44 mins ago

Inspirational Story: ಕಣ್ಣೆದುರೆ ಸುಟ್ಟು ಕರಕಲಾದ ಮಗಳ ದುರಂತ ಅಂತ್ಯ; ಬಡಮಕ್ಕಳಿಗೆ ದಾರಿದೀಪವಾದ ಎಎಸ್‌ಐ

Doctor's Day
ದೇಶ1 hour ago

Doctor’s Day: ಆರೋಗ್ಯ ಕ್ಷೇತ್ರದ ಮೂಲ ಸೌಕರ್ಯ ವೃದ್ಧಿಗೆ ಕ್ರಮ; ಪ್ರಧಾನಿ ಮೋದಿ ಭರವಸೆ

Munawar Faruqui shares first pic with new wife
ಬಾಲಿವುಡ್1 hour ago

Munawar Faruqui: ಮೊದಲ ಬಾರಿಗೆ ಪತ್ನಿ ಜತೆ ಇರುವ ಫೋಟೊ ಹಂಚಿಕೊಂಡ  ʻಬಿಗ್ ಬಾಸ್ 17ʼರ ವಿಜೇತ  ಮುನಾವರ್ ಫಾರೂಕಿ!

Lok sabha Election 2024 DV Sadananda Gowda
ಪ್ರಮುಖ ಸುದ್ದಿ1 hour ago

DV Sadananda Gowda: ಬಿಜೆಪಿ ರಾಜ್ಯ ನಾಯಕರ ಮೇಲೆ ಸಿಡಿದೆದ್ದ ಸದಾನಂದ ಗೌಡ; ಪಕ್ಷವಿರೋಧಿಗಳಿಗೆ ಮಣೆ ಹಾಕಿದ್ದಕ್ಕೆ ಕಿಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ20 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು1 day ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌