Krishi Khajane Miyazaki, world’s most expensive mango know more about this fruit in kannadaKrishi Khajane : 1 ಕೆಜಿ ಮಾವಿನ ಹಣ್ಣಿಗೆ 2.5 ಲಕ್ಷ ರೂ.! ನೀವೂ ಇದನ್ನು ಬೆಳೆಯಬಹುದು Vistara News

ಕೃಷಿ

Krishi Khajane : 1 ಕೆಜಿ ಮಾವಿನ ಹಣ್ಣಿಗೆ 2.5 ಲಕ್ಷ ರೂ.! ನೀವೂ ಇದನ್ನು ಬೆಳೆಯಬಹುದು

Krishi Khajane : ಜಗತ್ತಿನ ಅತ್ಯಂತ ದುಬಾರಿ ಮಾವಿನ ಹಣ್ಣು ಎಂದರೆ ಜಪಾನ್‌ ಮೂಲದ ಮಿಯಾಜಾಕಿ ಮಾವಿನ ಹಣ್ಣು . ಒಂದು ಕೆಜಿ ಈ ಹಣ್ಣಿನ ಬೆಲೆ 2.5 ಲಕ್ಷ ರೂ. ಇದನ್ನು ಈಗ ನಮ್ಮ ರಾಜ್ಯದಲ್ಲಿಯೂ ಬೆಳೆಯಲಾಗುತ್ತಿದೆ. ಈ ಮಾವಿನ ಹಣ್ಣಿನ ಕೃಷಿ ಕುರಿತು ಮಾಹಿತಿ ನೀಡುವ ವಿಡಿಯೋ ಇಲ್ಲಿದೆ.

VISTARANEWS.COM

on

Miyazaki Mango
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
ಜಪಾನ್‌ ಮೂಲದ ಮಿಯಾಜಾಕಿ ಮಾವು ಬೆಳೆಯುವುದು ಹೇಗೆ? ಈ ವಿಡಿಯೋ ನೋಡಿ. ಇನ್ನೂ ಹೆಚ್ಚಿನ ಮಾಹಿತಿ ಬೇಕಿದ್ದಲ್ಲಿ ಈ ಮ್ಯಾಂಗೋ ಬೆಳೆಯುತ್ತಿರುವ ಯಾದಗಿರಿ ಜಿಲ್ಲೆ ವಡಗೇರಾ ತಾಲೂಕಿನ ಬಿಳ್ಹಾರದ ಮಲ್ಲಣ್ಣ ಗೌಡ ಶಂಕ್ರಪ್ಪಗೌಡ ಅವರನ್ನು ಸಂಪರ್ಕಿಸಬಹುದು. ಅವರ ಮೊಬೈಲ್ ನಂ: 86180 81431

ಇದನ್ನೂ ಓದಿ: Challakere News: ಬರದ ನಾಡಲ್ಲಿ ಬಂಪರ್ ಕಾಫಿ ಬೆಳೆ ಬೆಳೆದ ರೈತ; ಅಡಿಕೆ ತೋಟದ ಮಧ್ಯೆ ಕಾಫಿ ವಿಥ್‌ ಕಾಳಮೆಣಸು ಯಶಸ್ವಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Ganga Kalyana Scheme : ಉಚಿತ ಬೋರ್‌ವೆಲ್‌ಗೆ ಇನ್ನೂ ಅರ್ಜಿ ಹಾಕಿಲ್ವಾ? ನಾಳೆಯೇ ಕೊನೇ ದಿನ!

Ganga Kalyana Scheme : ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅರ್ಜಿಯನ್ನು ಕರೆದಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಿದ ಅರ್ಹ ರೈತರಿಗೆ ಜಮೀನಿನಲ್ಲಿ ಬೋರ್‌ವೆಲ್‌ ಕೊರೆಸುವುದರ ಜತೆಗೆ ಪಂಪ್‌ಸೆಟ್ ಅಳವಡಿಸಿಕೊಳ್ಳಲು ಸರ್ಕಾರ ಸಹಾಯಧನವನ್ನು ನೀಡುತ್ತಲಿದೆ. ಒಟ್ಟು 1.5 ಲಕ್ಷ ರೂಪಾಯಿಯಿಂದ 3.50 ಲಕ್ಷ ರೂಪಾಯಿಗಳವರೆಗೆ ರೈತರು ಸರ್ಕಾರದಿಂದ ಸಹಾಯಧನವನ್ನು ಪಡೆಯಬಹುದಾಗಿದೆ.

VISTARANEWS.COM

on

Ganga Kalyana Scheme and pumpset
Koo

ಬೆಂಗಳೂರು: ರಾಜ್ಯದಲ್ಲಿ ಮಳೆ ಇಲ್ಲದೆ ಕಂಗೆಟ್ಟಿದ್ದ ರೈತರಿಗೆ ಸರ್ಕಾರದಿಂದ ಶುಭ ಸುದ್ದಿಯೊಂದು ಹೊರಬಿದ್ದಿದೆ. ಗಂಗಾ ಕಲ್ಯಾಣ ಯೋಜನೆಯ (Ganga Kalyana Scheme) ಅಡಿಯಲ್ಲಿ ರೈತರಿಗೆ ಉಚಿತ ಬೋರ್‌ವೆಲ್‌ (Free borewell) ಕೊರೆಸಲು ಸಹಾಯಧನ (subsidy) ನೀಡುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಮೊದಲೇ ಮಳೆ ಇಲ್ಲದೆ ನೀರಾವರಿ ಸಮಸ್ಯೆಯನ್ನು ಎದುರಿಸುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಈ ಯೋಜನೆಯ ಫಲ ದೊರೆಯಲಿದೆ. ಆದರೆ, ಇದಕ್ಕೆ ಅರ್ಜಿ ಸಲ್ಲಿಸಲು ಇನ್ನು ಎರಡು ದಿನ ಮಾತ್ರವೇ ಬಾಕಿ ಇದೆ.

ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅರ್ಜಿಯನ್ನು ಕರೆದಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಿದ ಅರ್ಹ ರೈತರಿಗೆ ಜಮೀನಿನಲ್ಲಿ ಬೋರ್‌ವೆಲ್‌ ಕೊರೆಸುವುದರ ಜತೆಗೆ ಪಂಪ್‌ಸೆಟ್ ಅಳವಡಿಸಿಕೊಳ್ಳಲು ಸರ್ಕಾರ ಸಹಾಯಧನವನ್ನು ನೀಡುತ್ತಲಿದೆ. ಒಟ್ಟು 1.5 ಲಕ್ಷ ರೂಪಾಯಿಯಿಂದ 3.50 ಲಕ್ಷ ರೂಪಾಯಿಗಳವರೆಗೆ ರೈತರು ಸರ್ಕಾರದಿಂದ ಸಹಾಯಧನವನ್ನು ಪಡೆಯಬಹುದಾಗಿದೆ.

Ganga Kalyana Scheme and pumpset

ಇದನ್ನೂ ಓದಿ: Ration Card : ರೇಷನ್‌ ಕಾರ್ಡ್‌ಗೆ ಇ-ಕೆವೈಸಿ ಇಕ್ಕಟ್ಟು; ನಿಮ್ಮಿಂದ ಈ ಎಡವಟ್ಟಾದರೂ ಅನ್ನಭಾಗ್ಯ ಸಿಗಲ್ಲ!

ಸಣ್ಣ – ಅತಿ ಸಣ್ಣ ರೈತರಿಗೆ ಅನುಕೂಲ

ಗಂಗಾ ಕಲ್ಯಾಣ ಯೋಜನೆಯಡಿ ಈಗ ಅರ್ಹ ಸಣ್ಣ ಹಾಗೂ ಅತಿ ಸಣ್ಣ ರೈತರು (ಅಂದರೆ 1.20 ಎಕರೆಯಿಂದ 5 ಎಕರೆ ವರೆಗೆ ಜಮೀನು ಹೊಂದಿರುವವರು) ಬೋರ್‌ವೆಲ್‌ ಕೊರೆಸಿಕೊಂಡಲ್ಲಿ ಮುಂದಿನ ದಿನಗಳಲ್ಲಿ ನೀರಾವರಿ ಸಮಸ್ಯೆ ಅಷ್ಟಾಗಿ ಭಾದಿಸದು. ಇದರಿಂದ ಉತ್ತಮ ಬೆಳೆ ಪಡೆಯಬಹುದಾಗಿದ್ದು, ಆರ್ಥಿಕವಾಗಿಯೂ ಸ್ವಾವಲಂಬನೆ ಸಾಧಿಸಬಹುದು ಎಂಬ ನಿಟ್ಟಿನಲ್ಲಿ ಈ ಸೌಲಭ್ಯವನ್ನು ಕಲ್ಪಿಸಲಾಗುತ್ತಿದೆ. ಸಮಾಜ ಕಲ್ಯಾಣ ಇಲಾಖೆ ಅಡಿಯ ವಿವಿಧ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Ganga kalyana scheme

ಅರ್ಹರು ಯಾರು? ದಾಖಲೆ ಏನು ಬೇಕು?

  • ಪರಿಶಿಷ್ಟ ಜಾತಿ/ ಪಂಗಡದವರಾಗಿರಬೇಕು
  • ಜಾತಿ ಪ್ರಮಾಣಪತ್ರ
  • ಆದಾಯ ಮಿತಿ (ಗ್ರಾಮೀಣ ಪ್ರದೇಶವಾದರೆ 1.5 ಲಕ್ಷ ರೂ., ನಗರ ಪ್ರದೇಶವಾದರೆ 2 ಲಕ್ಷ ರೂ.)
  • ಕನಿಷ್ಠ 21 ವರ್ಷ ವಯೋಮಿತಿ
  • ಸಣ್ಣ ಹಿಡುವಳಿದಾರರ ಪ್ರಮಾಣಪತ್ರ
  • ಇತ್ತೀಚಿನ ಪಹಣಿ
  • ಆದಾಯ ಪ್ರಮಾಣ ಪತ್ರ
  • ಕುಟುಂಬದ ಪಡಿತರ ಚೀಟಿ
  • ಬ್ಯಾಂಕ್ ಪಾಸ್ ಬುಕ್
  • ಆಧಾರ್ ಕಾರ್ಡ್

ನ. 29 ಕೊನೇ ದಿನ

ಅರ್ಹ ಫಲಾನುಭವಿಗಳು ಈ ಯೋಜನೆ ಅಡಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ನವೆಂಬರ್ 29 ಕೊನೇ ದಿನವಾಗಿದೆ. ಗ್ರಾಮ ಒನ್, ಬೆಂಗಳೂರು ಒನ್, ಅಟಲ್ ಜನಸ್ನೇಹಿ ಸೇವಾ ಕೇಂದ್ರ ಇಲ್ಲವೇ ಸೇವಾಸಿಂಧು ಪೋರ್ಟಲ್‌ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: HSRP Number Plate : ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಇನ್ನೂ ಹಾಕಿಸಿಲ್ವಾ, ಟೆನ್ಶನ್‌ ಬೇಡ! ಯಾಕಂದ್ರೆ..?

ಮಾಹಿತಿ ಬೇಕಿದ್ದರೆ ಸಹಾಯವಾಣಿಗೆ ಕರೆ ಮಾಡಿ

ಈ ಯೋಜನೆ ಬಗ್ಗೆ ಗೊಂದಲಗಳಿದ್ದರೆ, ಇನ್ನೂ ಹೆಚ್ಚಿನ ಮಾಹಿತಿ ಬೇಕಿದ್ದರೆ ಕಲ್ಯಾಣ ಮಿತ್ರ 24×7 ಸಹಾಯವಾಣಿ 9482300400 ಅಥವಾ ಸೋಷಿಯಲ್‌ ಮೀಡಿಯಾ X ಖಾತೆ @SWDGok ಗೆ ಸಂಪರ್ಕ ಮಾಡಬಹುದು.

Continue Reading

ಕರ್ನಾಟಕ

Ganga Kalyana Scheme : ಕೃಷಿ ಜಮೀನಿಗೆ ಉಚಿತ ಬೋರ್‌ವೆಲ್‌ ಬೇಕೇ? ಅರ್ಜಿ ಸಲ್ಲಿಕೆಗೆ 6 ದಿನವಷ್ಟೇ ಬಾಕಿ!

Ganga Kalyana Scheme : ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅರ್ಜಿಯನ್ನು ಕರೆದಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಿದ ಅರ್ಹ ರೈತರಿಗೆ ಜಮೀನಿನಲ್ಲಿ ಬೋರ್‌ವೆಲ್‌ ಕೊರೆಸುವುದರ ಜತೆಗೆ ಪಂಪ್‌ಸೆಟ್ ಅಳವಡಿಸಿಕೊಳ್ಳಲು ಸರ್ಕಾರ ಸಹಾಯಧನವನ್ನು ನೀಡುತ್ತಲಿದೆ. ಒಟ್ಟು 1.5 ಲಕ್ಷ ರೂಪಾಯಿಯಿಂದ 3.50 ಲಕ್ಷ ರೂಪಾಯಿಗಳವರೆಗೆ ರೈತರು ಸರ್ಕಾರದಿಂದ ಸಹಾಯಧನವನ್ನು ಪಡೆಯಬಹುದಾಗಿದೆ.

VISTARANEWS.COM

on

Ganga Kalyana Yojane
Koo

ಬೆಂಗಳೂರು: ರಾಜ್ಯದಲ್ಲಿ ಮಳೆ ಇಲ್ಲದೆ ಕಂಗೆಟ್ಟಿದ್ದ ರೈತರಿಗೆ ಸರ್ಕಾರದಿಂದ ಶುಭ ಸುದ್ದಿಯೊಂದು ಹೊರಬಿದ್ದಿದೆ. ಗಂಗಾ ಕಲ್ಯಾಣ ಯೋಜನೆಯ (Ganga Kalyana Scheme) ಅಡಿಯಲ್ಲಿ ರೈತರಿಗೆ ಉಚಿತ ಬೋರ್‌ವೆಲ್‌ (Free borewell) ಕೊರೆಸಲು ಸಹಾಯಧನ (subsidy) ನೀಡುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಮೊದಲೇ ಮಳೆ ಇಲ್ಲದೆ ನೀರಾವರಿ ಸಮಸ್ಯೆಯನ್ನು ಎದುರಿಸುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಈ ಯೋಜನೆಯ ಫಲ ದೊರೆಯಲಿದೆ. ಆದರೆ, ಇದಕ್ಕೆ ಅರ್ಜಿ ಸಲ್ಲಿಸಲು ಇನ್ನು ಆರು ದಿನ ಮಾತ್ರವೇ ಬಾಕಿ ಇದೆ.

ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅರ್ಜಿಯನ್ನು ಕರೆದಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಿದ ಅರ್ಹ ರೈತರಿಗೆ ಜಮೀನಿನಲ್ಲಿ ಬೋರ್‌ವೆಲ್‌ ಕೊರೆಸುವುದರ ಜತೆಗೆ ಪಂಪ್‌ಸೆಟ್ ಅಳವಡಿಸಿಕೊಳ್ಳಲು ಸರ್ಕಾರ ಸಹಾಯಧನವನ್ನು ನೀಡುತ್ತಲಿದೆ. ಒಟ್ಟು 1.5 ಲಕ್ಷ ರೂಪಾಯಿಯಿಂದ 3.50 ಲಕ್ಷ ರೂಪಾಯಿಗಳವರೆಗೆ ರೈತರು ಸರ್ಕಾರದಿಂದ ಸಹಾಯಧನವನ್ನು ಪಡೆಯಬಹುದಾಗಿದೆ.

ಇದನ್ನೂ ಓದಿ: Ration Card : ರೇಷನ್‌ ಕಾರ್ಡ್‌ಗೆ ಇ-ಕೆವೈಸಿ ಇಕ್ಕಟ್ಟು; ನಿಮ್ಮಿಂದ ಈ ಎಡವಟ್ಟಾದರೂ ಅನ್ನಭಾಗ್ಯ ಸಿಗಲ್ಲ!

ಸಣ್ಣ – ಅತಿ ಸಣ್ಣ ರೈತರಿಗೆ ಅನುಕೂಲ

ಗಂಗಾ ಕಲ್ಯಾಣ ಯೋಜನೆಯಡಿ ಈಗ ಅರ್ಹ ಸಣ್ಣ ಹಾಗೂ ಅತಿ ಸಣ್ಣ ರೈತರು (ಅಂದರೆ 1.20 ಎಕರೆಯಿಂದ 5 ಎಕರೆ ವರೆಗೆ ಜಮೀನು ಹೊಂದಿರುವವರು) ಬೋರ್‌ವೆಲ್‌ ಕೊರೆಸಿಕೊಂಡಲ್ಲಿ ಮುಂದಿನ ದಿನಗಳಲ್ಲಿ ನೀರಾವರಿ ಸಮಸ್ಯೆ ಅಷ್ಟಾಗಿ ಭಾದಿಸದು. ಇದರಿಂದ ಉತ್ತಮ ಬೆಳೆ ಪಡೆಯಬಹುದಾಗಿದ್ದು, ಆರ್ಥಿಕವಾಗಿಯೂ ಸ್ವಾವಲಂಬನೆ ಸಾಧಿಸಬಹುದು ಎಂಬ ನಿಟ್ಟಿನಲ್ಲಿ ಈ ಸೌಲಭ್ಯವನ್ನು ಕಲ್ಪಿಸಲಾಗುತ್ತಿದೆ. ಸಮಾಜ ಕಲ್ಯಾಣ ಇಲಾಖೆ ಅಡಿಯ ವಿವಿಧ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Ganga kalyana scheme

ಅರ್ಹರು ಯಾರು? ದಾಖಲೆ ಏನು ಬೇಕು?

  • ಪರಿಶಿಷ್ಟ ಜಾತಿ/ ಪಂಗಡದವರಾಗಿರಬೇಕು
  • ಜಾತಿ ಪ್ರಮಾಣಪತ್ರ
  • ಆದಾಯ ಮಿತಿ (ಗ್ರಾಮೀಣ ಪ್ರದೇಶವಾದರೆ 1.5 ಲಕ್ಷ ರೂ., ನಗರ ಪ್ರದೇಶವಾದರೆ 2 ಲಕ್ಷ ರೂ.)
  • ಕನಿಷ್ಠ 21 ವರ್ಷ ವಯೋಮಿತಿ
  • ಸಣ್ಣ ಹಿಡುವಳಿದಾರರ ಪ್ರಮಾಣಪತ್ರ
  • ಇತ್ತೀಚಿನ ಪಹಣಿ
  • ಆದಾಯ ಪ್ರಮಾಣ ಪತ್ರ
  • ಕುಟುಂಬದ ಪಡಿತರ ಚೀಟಿ
  • ಬ್ಯಾಂಕ್ ಪಾಸ್ ಬುಕ್
  • ಆಧಾರ್ ಕಾರ್ಡ್

ನ. 29 ಕೊನೇ ದಿನ

ಅರ್ಹ ಫಲಾನುಭವಿಗಳು ಈ ಯೋಜನೆ ಅಡಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ನವೆಂಬರ್ 29 ಕೊನೇ ದಿನವಾಗಿದೆ. ಗ್ರಾಮ ಒನ್, ಬೆಂಗಳೂರು ಒನ್, ಅಟಲ್ ಜನಸ್ನೇಹಿ ಸೇವಾ ಕೇಂದ್ರ ಇಲ್ಲವೇ ಸೇವಾಸಿಂಧು ಪೋರ್ಟಲ್‌ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: HSRP Number Plate : ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಇನ್ನೂ ಹಾಕಿಸಿಲ್ವಾ, ಟೆನ್ಶನ್‌ ಬೇಡ! ಯಾಕಂದ್ರೆ..?

ಮಾಹಿತಿ ಬೇಕಿದ್ದರೆ ಸಹಾಯವಾಣಿಗೆ ಕರೆ ಮಾಡಿ

ಈ ಯೋಜನೆ ಬಗ್ಗೆ ಗೊಂದಲಗಳಿದ್ದರೆ, ಇನ್ನೂ ಹೆಚ್ಚಿನ ಮಾಹಿತಿ ಬೇಕಿದ್ದರೆ ಕಲ್ಯಾಣ ಮಿತ್ರ 24×7 ಸಹಾಯವಾಣಿ 9482300400 ಅಥವಾ ಸೋಷಿಯಲ್‌ ಮೀಡಿಯಾ X ಖಾತೆ @SWDGok ಗೆ ಸಂಪರ್ಕ ಮಾಡಬಹುದು.

Continue Reading

ಕರ್ನಾಟಕ

Ganga Kalyana Scheme : ಕೃಷಿ ಜಮೀನಿಗೆ ಉಚಿತ ಬೋರ್‌ವೆಲ್‌; ದಾಖಲೆ ಸಲ್ಲಿಸಿ ಸೌಲಭ್ಯ ಪಡೆಯಿರಿ!

Ganga Kalyana Scheme : ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅರ್ಜಿಯನ್ನು ಕರೆದಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಿದ ಅರ್ಹ ರೈತರಿಗೆ ಜಮೀನಿನಲ್ಲಿ ಬೋರ್‌ವೆಲ್‌ ಕೊರೆಸುವುದರ ಜತೆಗೆ ಪಂಪ್‌ಸೆಟ್ ಅಳವಡಿಸಿಕೊಳ್ಳಲು ಸರ್ಕಾರ ಸಹಾಯಧನವನ್ನು ನೀಡುತ್ತಲಿದೆ. ಒಟ್ಟು 1.5 ಲಕ್ಷ ರೂಪಾಯಿಯಿಂದ 3.50 ಲಕ್ಷ ರೂಪಾಯಿಗಳವರೆಗೆ ರೈತರು ಸರ್ಕಾರದಿಂದ ಸಹಾಯಧನವನ್ನು ಪಡೆಯಬಹುದಾಗಿದೆ.

VISTARANEWS.COM

on

Ganga kalyana pumpset
Koo

ಬೆಂಗಳೂರು: ರಾಜ್ಯದಲ್ಲಿ ಮಳೆ ಇಲ್ಲದೆ ಕಂಗೆಟ್ಟಿದ್ದ ರೈತರಿಗೆ ಸರ್ಕಾರದಿಂದ ಶುಭ ಸುದ್ದಿಯೊಂದು ಹೊರಬಿದ್ದಿದೆ. ಗಂಗಾ ಕಲ್ಯಾಣ ಯೋಜನೆಯ (Ganga Kalyana Scheme) ಅಡಿಯಲ್ಲಿ ರೈತರಿಗೆ ಉಚಿತ ಬೋರ್‌ವೆಲ್‌ (Free borewell) ಕೊರೆಸಲು ಸಹಾಯಧನ (subsidy) ನೀಡುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಮೊದಲೇ ಮಳೆ ಇಲ್ಲದೆ ನೀರಾವರಿ ಸಮಸ್ಯೆಯನ್ನು ಎದುರಿಸುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಈ ಯೋಜನೆಯ ಫಲ ದೊರೆಯಲಿದೆ.

ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅರ್ಜಿಯನ್ನು ಕರೆದಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಿದ ಅರ್ಹ ರೈತರಿಗೆ ಜಮೀನಿನಲ್ಲಿ ಬೋರ್‌ವೆಲ್‌ ಕೊರೆಸುವುದರ ಜತೆಗೆ ಪಂಪ್‌ಸೆಟ್ ಅಳವಡಿಸಿಕೊಳ್ಳಲು ಸರ್ಕಾರ ಸಹಾಯಧನವನ್ನು ನೀಡುತ್ತಲಿದೆ. ಒಟ್ಟು 1.5 ಲಕ್ಷ ರೂಪಾಯಿಯಿಂದ 3.50 ಲಕ್ಷ ರೂಪಾಯಿಗಳವರೆಗೆ ರೈತರು ಸರ್ಕಾರದಿಂದ ಸಹಾಯಧನವನ್ನು ಪಡೆಯಬಹುದಾಗಿದೆ.

ಇದನ್ನೂ ಓದಿ: Ration Card : ರೇಷನ್‌ ಕಾರ್ಡ್‌ಗೆ ಇ-ಕೆವೈಸಿ ಇಕ್ಕಟ್ಟು; ನಿಮ್ಮಿಂದ ಈ ಎಡವಟ್ಟಾದರೂ ಅನ್ನಭಾಗ್ಯ ಸಿಗಲ್ಲ!

ಸಣ್ಣ – ಅತಿ ಸಣ್ಣ ರೈತರಿಗೆ ಅನುಕೂಲ

ಗಂಗಾ ಕಲ್ಯಾಣ ಯೋಜನೆಯಡಿ ಈಗ ಅರ್ಹ ಸಣ್ಣ ಹಾಗೂ ಅತಿ ಸಣ್ಣ ರೈತರು (ಅಂದರೆ 1.20 ಎಕರೆಯಿಂದ 5 ಎಕರೆ ವರೆಗೆ ಜಮೀನು ಹೊಂದಿರುವವರು) ಬೋರ್‌ವೆಲ್‌ ಕೊರೆಸಿಕೊಂಡಲ್ಲಿ ಮುಂದಿನ ದಿನಗಳಲ್ಲಿ ನೀರಾವರಿ ಸಮಸ್ಯೆ ಅಷ್ಟಾಗಿ ಭಾದಿಸದು. ಇದರಿಂದ ಉತ್ತಮ ಬೆಳೆ ಪಡೆಯಬಹುದಾಗಿದ್ದು, ಆರ್ಥಿಕವಾಗಿಯೂ ಸ್ವಾವಲಂಬನೆ ಸಾಧಿಸಬಹುದು ಎಂಬ ನಿಟ್ಟಿನಲ್ಲಿ ಈ ಸೌಲಭ್ಯವನ್ನು ಕಲ್ಪಿಸಲಾಗುತ್ತಿದೆ. ಸಮಾಜ ಕಲ್ಯಾಣ ಇಲಾಖೆ ಅಡಿಯ ವಿವಿಧ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Ganga kalyana scheme

ಅರ್ಹರು ಯಾರು? ದಾಖಲೆ ಏನು ಬೇಕು?

  • ಪರಿಶಿಷ್ಟ ಜಾತಿ/ ಪಂಗಡದವರಾಗಿರಬೇಕು
  • ಜಾತಿ ಪ್ರಮಾಣಪತ್ರ
  • ಆದಾಯ ಮಿತಿ (ಗ್ರಾಮೀಣ ಪ್ರದೇಶವಾದರೆ 1.5 ಲಕ್ಷ ರೂ., ನಗರ ಪ್ರದೇಶವಾದರೆ 2 ಲಕ್ಷ ರೂ.)
  • ಕನಿಷ್ಠ 21 ವರ್ಷ ವಯೋಮಿತಿ
  • ಸಣ್ಣ ಹಿಡುವಳಿದಾರರ ಪ್ರಮಾಣಪತ್ರ
  • ಇತ್ತೀಚಿನ ಪಹಣಿ
  • ಆದಾಯ ಪ್ರಮಾಣ ಪತ್ರ
  • ಕುಟುಂಬದ ಪಡಿತರ ಚೀಟಿ
  • ಬ್ಯಾಂಕ್ ಪಾಸ್ ಬುಕ್
  • ಆಧಾರ್ ಕಾರ್ಡ್

ನ. 29 ಕೊನೇ ದಿನ

ಅರ್ಹ ಫಲಾನುಭವಿಗಳು ಈ ಯೋಜನೆ ಅಡಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ನವೆಂಬರ್ 29 ಕೊನೇ ದಿನವಾಗಿದೆ. ಗ್ರಾಮ ಒನ್, ಬೆಂಗಳೂರು ಒನ್, ಅಟಲ್ ಜನಸ್ನೇಹಿ ಸೇವಾ ಕೇಂದ್ರ ಇಲ್ಲವೇ ಸೇವಾಸಿಂಧು ಪೋರ್ಟಲ್‌ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: HSRP Number Plate : ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಇನ್ನೂ ಹಾಕಿಸಿಲ್ವಾ, ಟೆನ್ಶನ್‌ ಬೇಡ! ಯಾಕಂದ್ರೆ..?

ಮಾಹಿತಿ ಬೇಕಿದ್ದರೆ ಸಹಾಯವಾಣಿಗೆ ಕರೆ ಮಾಡಿ

ಈ ಯೋಜನೆ ಬಗ್ಗೆ ಗೊಂದಲಗಳಿದ್ದರೆ, ಇನ್ನೂ ಹೆಚ್ಚಿನ ಮಾಹಿತಿ ಬೇಕಿದ್ದರೆ ಕಲ್ಯಾಣ ಮಿತ್ರ 24×7 ಸಹಾಯವಾಣಿ 9482300400 ಅಥವಾ ಸೋಷಿಯಲ್‌ ಮೀಡಿಯಾ X ಖಾತೆ @SWDGok ಗೆ ಸಂಪರ್ಕ ಮಾಡಬಹುದು.

Continue Reading

ಕರ್ನಾಟಕ

Scientist Award : IIHR ಪ್ರಧಾನ ವಿಜ್ಞಾನಿ ಡಾ.ಎಂ.ವಿ. ಧನಂಜಯ ಅವರಿಗೆ ಡಾ.ಎಂ.ಎಚ್‌. ಮರಿಗೌಡ ದತ್ತಿಪ್ರಶಸ್ತಿ

Scientist Award : ಜನಪರ ಕಾಳಜಿ ಹೊಂದಿದ, ಕೃಷಿ ವಿಸ್ತರಣೆಯಲ್ಲಿ ಅಪಾರ ಸಾಧನೆ ಮಾಡಿದ ಹಿರಿಯ ವಿಜ್ಞಾನಿ ಡಾ. ಎಂ.ವಿ. ಧನಂಜಯ ಅವರಿಗೆ ಡಾ. ಮರಿಗೌಡ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

VISTARANEWS.COM

on

Dr MV Dhananjaya IIHR Scientist
Koo

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ನೀಡುವ 2023ನೇ ಸಾಲಿನ ಡಾ.ಎಂ.ಎಚ್‌. ಮರಿಗೌಡ ರಾಷ್ಟ್ರೀಯ ದತ್ತಿ ಪ್ರಶಸ್ತಿಗೆ (Scientist Award) ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ (IIHR)ಯ ಪ್ರಧಾನ ವಿಜ್ಞಾನಿ ಡಾ.ಎಂ.ವಿ. ಧನಂಜಯ (Dr. MV Dhananjaya) ಆಯ್ಕೆಯಾಗಿದ್ದಾರೆ.

ಐಐಎಚ್‌ಆರ್‌ನ ತರಕಾರಿ ವಿಭಾಗದ ಪ್ರಧಾನ ವಿಜ್ಞಾನಿಯಾಗಿರುವ ಅವರಿಗೆ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ (Gandhi Krishi vijnana Kendra) ನವೆಂಬರ್‌ 17ರಿಂದ ನಾಲ್ಕು ದಿನಗಳ ಕಾಲ ನಡೆಯಲಿರುವ ಕೃಷಿ ಮೇಳದ (Krishi Mela) ಉದ್ಘಾಟನಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

ಧನಂಜಯ ಅವರು ತೋಟಗಾರಿಕಾ ವಿಷಯಗಳ ಸಂಶೋಧನೆ, ಸೋರೆ ಕಾಯಿಯಲ್ಲಿ ಕಂಡುಬರುವ ಅಂಟು ಕಾಂಡ ಸೊರಗು ರೋಗ ನಿರೋಧಕ ತಳಿಗಳ ಅಭಿವೃದ್ಧಿಗೆ ನಡೆಸಿರುವ ಸಂಶೋಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನವರಾದ ಧನಂಜಯ ಅವರು ಬೆಂಗಳೂರಿನ ಜಿಕೆವಿಕೆಯಲ್ಲಿ ಕೃಷಿ ವಿಜ್ಞಾನದಲ್ಲಿ ಎಂಎಸ್‌ಸಿ ಪದವಿ ಪಡೆದಿದ್ದರು. ಆನುವಂಶಿಕ ಮತ್ತು ಸಸ್ಯ ಸಂತಾನೋತ್ಪತ್ತಿ (ಜೆನೆಟಿಕ್ಸ್‌ ಎಂಡ್‌ ಪ್ಲಾಂಟ್‌ ಬ್ರೀಡಿಂಗ್‌) ಕ್ಷೇತ್ರದಲ್ಲಿ ಉನ್ನತ ಅಧ್ಯಯನ ನಡೆಸಿದ್ದಾರೆ.

1997ರಲ್ಲಿ ಐಸಿಎಆರ್‌ ವಿಜ್ಞಾನಿಯಾಗಿ ಐಐಎಚ್‌ಆರ್‌ ಸೇರಿದ ಧನಂಜಯ ಅವರು ಕಳೆದ 25 ವರ್ಷಗಳಲ್ಲಿ ಬೋಧನೆ, ಸಂಶೋಧನೆ ಮತ್ತು ತೋಟಗಾರಿಕಾ ವಿಸ್ತರಣೆಯಲ್ಲಿ ಬಹುದೊಡ್ಡ ಪಾತ್ರ ವಹಿಸಿದ್ದಾರೆ. ಹತ್ತಾರು ಪಿಎಚ್‌.ಡಿ ವಿದ್ಯಾರ್ಥಿಗಳಿಗೆ ಗೈಡ್‌ ಆಗಿ ಸೇವೆ ಸಲ್ಲಿಸಿದ ಅವರು, 61 ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ್ದಾರೆ. 3 ಪುಸ್ತಕಗಳನ್ನು ಪ್ರಕಟಿಸಿದ್ದಾರೆ.

ಇದನ್ನೂ ಓದಿ: Krishi Mela : ಬೆಂಗಳೂರು ಕೃಷಿ ವಿವಿಯಲ್ಲಿ ನ.17ರಿಂದ 4 ದಿನ ಕೃಷಿ ಮೇಳ; ಬೀಜ ಸಂತೆ ಸ್ಪೆಷಲ್

ದಕ್ಷಿಣ ಕೊರಿಯಾ, ಥಾಯ್ಲೆಂಡ್‌ ಸೇರಿದಂತೆ ಹಲವು ಕಡೆ ನಡೆದ ಅಂತಾರಾಷ್ಟ್ರೀಯ ಸೆಮಿನಾರ್‌ಗಳಲ್ಲಿ ಭಾಗವಹಿಸಿ ಪ್ರಬಂಧ ಮಂಡನೆ ಮಾಡಿದ ಅವರು, ಭಾರತದಲ್ಲಿ ಎರಡು ಅಂತಾರಾಷ್ಟ್ರೀಯ ಸಮಾವೇಶಗಳನ್ನು ಆಯೋಜಿಸಿದ್ದಾರೆ.

ಡಾ.ಎಂ.ವಿ ಧನಂಜಯ ಅವರು ಕೃಷಿಕರಿಗೆ ಅನುಕೂಲವಾಗುವ ತಂತ್ರಜ್ಞಾನಗಳನ್ನು ರೂಪಿಸುವಲ್ಲಿ ಸಿದ್ಧಹಸ್ತರು. ಹೊಸ ತಳಿಗಳನ್ನು ಬೆಳೆಸುವಂತೆ ಕೃಷಿಕರಿಗೆ ಪ್ರೋತ್ಸಾಹ ನೀಡುವುದು, ಸಲಹೆ ಸಹಕಾರಗಳಲ್ಲಿ ಅವರ ಬೆನ್ನಿಗೆ ನಿಲ್ಲುವುದು ಇವರ ವಿಶೇಷತೆ.

Continue Reading
Advertisement
sadghuru with students
ಅಂಕಣ35 mins ago

Prerane Column : ವಿದ್ಯಾಭ್ಯಾಸ ಎಂದರೆ ದುಡ್ಡು ಮಾಡುವ ದಂಧೆಯ ಅಡಿಪಾಯವೇ?

ಕರ್ನಾಟಕ49 mins ago

ವಿಜಯಪುರ ಗೋದಾಮು ದುರಂತ: ಮೃತರ ಸಂಖ್ಯೆ 7ಕ್ಕೆ, ಇನ್ನೂ ನಾಲ್ಕು ಶವ ಸಿಕ್ಕಿಲ್ಲ

cm siddaramaih respect captain pranjal
ಕರ್ನಾಟಕ1 hour ago

CM Siddaramaiah: ಹುತಾತ್ಮ ಯೋಧ ಪ್ರಾಂಜಲ್‌ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 50 ಲಕ್ಷ ರೂ. ಪರಿಹಾರ

Canara Bank Ammembala Subbarao Pai
ಅಂಕಣ1 hour ago

Raja Marga Column: ಹಿಡಿಯಕ್ಕಿ ಸಂಗ್ರಹಿಸಿ ಕೆನರಾ ಬ್ಯಾಂಕ್ ಕಟ್ಟಿದ ಅಮ್ಮೆಂಬಳ ಸುಬ್ಬರಾವ್ ಪೈ

CBSE Board Exam 2024 and many more changes proposed implemented in this year
ದೇಶ2 hours ago

ಸಿಬಿಎಸ್‌ಇ ಬೋರ್ಡ್‌ ಎಕ್ಸಾಂಗೆ ಘೋಷಿಸಿದ ಪ್ರಮುಖ ಬದಲಾವಣೆಗಳೇನು?

Saurav Gangly
ಕ್ರಿಕೆಟ್2 hours ago

Virat Kohli : ಕೊಹ್ಲಿಯನ್ನು ನಾಯಕತ್ವದಿಂದ ಇಳಿಸಿದ್ದಕ್ಕೆ ಕಾರಣ ತಿಳಿಸಿದ ಸೌರವ್​ ಗಂಗೂಲಿ

Physical Education Teacher
ಉದ್ಯೋಗ2 hours ago

Teachers Recruitment : ಪ್ರಾಥಮಿಕ ಶಾಲೆಯಲ್ಲಿ 2120 ದೈಹಿಕ ಶಿಕ್ಷಕರ ಹುದ್ದೆ ಭರ್ತಿಗೆ ತೀರ್ಮಾನ

sufi
ಅಂಕಣ2 hours ago

ನನ್ನ ದೇಶ ನನ್ನ ದನಿ ಅಂಕಣ: ಸಯ್ಯಿದ್ ರಿಜ್ವಿ ಸ್ವತಃ ಹೇಳಿದ ಸೂಫಿಗಳ ನಿಜ ಕಥನ

Rain in Karnataka woman listening to music with an umbrella
ಕರ್ನಾಟಕ2 hours ago

Karnataka Weather : ಇಂದು – ನಾಳೆ ಬೆಂಗಳೂರು ಸೇರಿ ದಕ್ಷಿಣ ಒಳನಾಡಲ್ಲಿ ಭಾರಿ ಮಳೆ; ಇದು ಮಿಚುಂಗ್ ಎಫೆಕ್ಟ್‌

Congress party directed kamal nath to resign Madhya Pradesh Congress president post
ದೇಶ3 hours ago

ಎಂಪಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಮಲ್ ನಾಥ್‌ಗೆ ಸೂಚನೆ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ4 hours ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ1 day ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ2 days ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ2 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ3 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ4 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ4 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ5 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ5 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

ಟ್ರೆಂಡಿಂಗ್‌