Vijayananda Film | ವಿಜಯ ಸಂಕೇಶ್ವರ ಜೀವನ ಆಧಾರಿತ ವಿಜಯಾನಂದ ಚಿತ್ರದ `ಹಾಗೆ ಆದ ಆಲಿಂಗನ' ಸಾಂಗ್‌ ಔಟ್‌! - Vistara News

ಸಿನಿಮಾ

Vijayananda Film | ವಿಜಯ ಸಂಕೇಶ್ವರ ಜೀವನ ಆಧಾರಿತ ವಿಜಯಾನಂದ ಚಿತ್ರದ `ಹಾಗೆ ಆದ ಆಲಿಂಗನ’ ಸಾಂಗ್‌ ಔಟ್‌!

ಡಾ. ವಿಜಯ ಸಂಕೇಶ್ವರ ಅವರ ಜೀವನಾಧಾರಿತ ‘ವಿಜಯಾನಂದ’ (Vijayananda Film) ಚಿತ್ರದ ಆಡಿಯೊ ನವೆಂಬರ್‌ 6ರಂದು ಸಂಜೆ 6 ಗಂಟೆಗೆ ಬಿಡುಗಡೆಯಾಗಿದೆ.

VISTARANEWS.COM

on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಪದ್ಮಶ್ರೀ ಡಾ. ವಿಜಯ ಸಂಕೇಶ್ವರ ಅವರ ಜೀವನಾಧಾರಿತ ‘ವಿಜಯಾನಂದ’ (Vijayananda Film) ಚಿತ್ರದ ಆಡಿಯೊ ನವೆಂಬರ್‌ 6ರಂದು ಸಂಜೆ 6 ಗಂಟೆಗೆ ಬಿಡುಗಡೆಯಾಗಿದೆ. ಪ್ರಾರಂಭದಿಂದಲೂ ಸ್ಟಾರ್ ಕಾಸ್ಟ್, ಕಲಾವಿದರ ಲುಕ್, ಮೇಕಿಂಗ್, ಕುತೂಹಲ ಮೂಡಿಸುವ ಟೀಸರ್, ಬಹುಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಬಿಡುಗಡೆ ಯೋಜನೆ ಸೇರಿ ಹಲವು ಕಾರಣಕ್ಕೆ ಸುದ್ದಿ ಮಾಡಿತ್ತು ಚಿತ್ರ. ‘ಹಾಗೆ ಆದ ಆಲಿಂಗನ’ ಎಂದು ಸಾಗುವ ರೊಮ್ಯಾಂಟಿಕ್ ಸಾಂಗ್ ಬಿಡುಗಡೆ ಮಾಡಿದೆ ಚಿತ್ರತಂಡ.

ಒರಾಯನ್ ಮಾಲ್‌ನಲ್ಲಿ ನಡೆಯಲಿರುವ ಆಡಿಯೊ ಬಿಡುಗಡೆ ಕಾರ್ಯಕ್ರಮದಲ್ಲಿ ಗೋಪಿ ಸುಂದರ್ ಹಾಡಿನ ಪ್ರದರ್ಶನ ನೀಡಿದರು. ಶರಣ್, ಹರ್ಷಿಕಾ ಪೂಣಚ್ಚ ಸೇರಿ ಸ್ಯಾಂಡಲ್‌ವುಡ್‌ನ ನಟ, ನಟಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪದ್ಮಶ್ರೀ ಡಾ. ವಿಜಯ ಸಂಕೇಶ್ವರ ಮಾತನಾಡಿ ʻʻಕನ್ನಡದಲ್ಲಿ ಕನ್ನಡದವರ ಬಗ್ಗೆ ಇದೆ ಮೊದಲ ಬಯೋಪಿಕ್ ಸಿನಿಮಾ ಆಗಿದೆ. ಹುಬ್ಬಳ್ಳಿ ಸೇರಿ ಹಲವು ರಾಜ್ಯಗಳಲ್ಲಿ ಚಿತ್ರೀಕರಣ ಮಾಡಿದ್ದೇವೆ. ಈ ಸಿನಿಮಾದಲ್ಲಿ ನನ್ನ ಪಾತ್ರ ನಿಹಾಲ್ ಮಾಡಿದ್ದಾರೆ.ನನ್ನ ಜೀವನದಲ್ಲಿ ನಡೆದ ಘಟನೆ ಸಿನಿಮಾದಲ್ಲಿ ತೋರಿಸಿದ್ದೇವೆ. ಡಿಸೆಂಬರ್ 9ಕ್ಕೆ ವಿಜಯಾನಂದ ಸಿನಿಮಾ ವಿಶ್ವಾದ್ಯಂತ ತೆರೆ ಕಾಣಲಿದೆ. ನವೆಂಬರ್ 19ಕ್ಕೆ ಚಿತ್ರದ ಟ್ರೈಲರ್‌ ಬಿಡುಗಡೆಗೊಳ್ಳಲಿದೆʼʼಎಂದರು.

ಇದನ್ನೂ ಓದಿ | Vistara News Launch | ಉದ್ಯಮಿ, ಪದ್ಮಶ್ರೀ ಪುರಸ್ಕೃತ ಡಾ.ವಿಜಯ ಸಂಕೇಶ್ವರರಿಗೆ ಕಾಯಕ ಯೋಗಿ ಪುರಸ್ಕಾರ

ನಿಹಾಲ್‌ ನಾಯಕನಾಗಿ, ಸಿರಿ ಪ್ರಹ್ಲಾದ್ ನಾಯಕಿಯಾಗಿ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಚಿಕ್ಕಮಗಳೂರಿನ ಸುಂದರ ತಾಣಗಳಲ್ಲಿ, ಹಳೇಬೀಡು, ಬೇಲೂರು ಸೇರಿದಂತೆ 10ಕ್ಕೂ ಹೆಚ್ಚು ಪ್ರೇಕ್ಷಣೀಯ ಸ್ಥಳಗಳಲ್ಲಿ ಹಾಡಿನ ಚಿತ್ರೀಕರಣ ಮಾಡಲಾಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಹೆಸರಾಂತ ಸಂಗೀತ ನಿರ್ದೇಶಕ ಗೋಪಿ ಸುಂದರ್ ಸಂಗೀತ ಸಂಯೋಜಿಸಿರುವ ಈ ಹಾಡಿಗೆ ಧನಂಜಯ್ ರಂಜನ್ ಸಾಹಿತ್ಯ ರಚಿಸಿದ್ದಾರೆ.

ಪದ್ಮಶ್ರೀ ಡಾ. ವಿಜಯ ಸಂಕೇಶ್ವರರ ಬಯೋಪಿಕ್‌ಅನ್ನು ವಿಆರ್‌ಎಲ್ ಫಿಲಂ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಡಾ. ಆನಂದ ಸಂಕೇಶ್ವರ ನಿರ್ಮಿಸುತ್ತಿದ್ದಾರೆ. ‘ಟ್ರಂಕ್’ ಖ್ಯಾತಿಯ ನಿರ್ದೇಶಕಿ ರಿಷಿಕಾ ಶರ್ಮಾ ನಿರ್ದೇಶಿಸುತ್ತಿದ್ದಾರೆ. ಡಾ. ವಿಜಯ ಸಂಕೇಶ್ವರರ ಪಾತ್ರದಲ್ಲಿ ನಿಹಾಲ್ ರಜಪೂತ್, ಶ್ರೀಮತಿ ಲಲಿತಾ ಸಂಕೇಶ್ವರರ ಪಾತ್ರದಲ್ಲಿ ಸಿರಿ ಪ್ರಹ್ಲಾದ್, ಡಾ. ವಿಜಯ ಸಂಕೇಶ್ವರರ ತಂದೆ ಬಿ.ಜಿ. ಸಂಕೇಶ್ವರರ ಪಾತ್ರದಲ್ಲಿ ಹಿರಿಯ ನಟ ಅನಂತ್ ನಾಗ್, ಡಾ. ಆನಂದ ಸಂಕೇಶ್ವರರ ಪಾತ್ರದಲ್ಲಿ ಭರತ್ ಬೋಪಣ್ಣ ಹಾಗೂ ವಿಜಯ ಸಂಕೇಶ್ವರರ ಗುರುಗಳ ಪಾತ್ರದಲ್ಲಿ ರವಿಚಂದ್ರನ್ ನಟಿಸುತ್ತಿದ್ದಾರೆ. ವಿಜಯಾನಂದ’ ಚಿತ್ರ ಕನ್ನಡ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

Vijayananda Film

ಇದನ್ನೂ ಓದಿ | Kantara Movie | ಕಾಂತಾರ ಸಿನಿಮಾ ನನ್ನದೇ: ರಾಕಿಂಗ್‌ ಸ್ಟಾರ್‌ ಯಶ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Niveditha Gowda : ಇನ್​ಸ್ಟಾಗ್ರಾಮ್​ನಲ್ಲಿ ಚಂದನ್ ಶೆಟ್ಟಿ ಅನ್​ಫಾಲೋ ಮಾಡಿದ ನಿವೇದಿತ ಗೌಡ

Niveditha Gowda :ಫ್ಯಾಮಿಲಿ ಕೋರ್ಟ್‌ನಲ್ಲಿ ಜೂನ್ 6ರಂದು ಡಿವೋರ್ಸ್​ಗೆ ಅರ್ಜಿ ಸಲ್ಲಿಸಿದ್ದರು. ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು. ಮಿಡಿಯೆಟರ್ ಸಂಧಾನಕ್ಕೆ ಕೊನೆಗೂ ದಂಪತಿ ಒಪ್ಪಿಲ್ಲ. ಡಿವೋರ್ಸ್‌ ಪಡೆದುಕೊಂಡರೂ ಜೀವನಾಂಶ ಬೇಡ ಎಂದಿದ್ದಾರೆ ನಿವೇದಿತಾ. ಡಿವೋರ್ಸ್ ಸಿಕ್ಕ ನಂತರ ನಿವೇದಿತಾ ವಿದೇಶಕ್ಕೆ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.

VISTARANEWS.COM

on

Niveditha Gowda
Koo

ಬೆಂಗಳೂರು : ದಾಂಪತ್ಯ ಜೀವನದಿಂದ ಪ್ರತ್ಯೇಕಗೊಳ್ಳಲು ನಿರ್ಧರಿಸಿರುವ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ (Niveditha Gowda) ದೂರವಾಗುವ ಒಂದೊಂದು ಲಕ್ಷಣವನ್ನು ತೋರಿಸುತ್ತಿದ್ದಾರೆ. ಹಾಗೆಯ ನಿವೇದಿತಾ ಗೌಡ ಅವರು ಸಂಜೆಯ ವೇಳೆಗೆ ಚಂದನ್ ಶೆಟ್ಟಿಯನ್ನು ಇನ್​ಸ್ಟಾಗ್ರಾಮ್​ನಲ್ಲಿ ಅನ್​ಫಾಲೋ ಮಾಡಿದ್ದಾರೆ. ಈ ಮೂಲಕ ಅವರು ಒಂದೊಂದಾಗಿಯೇ ತಮ್ಮ ಸಂಬಂಧವನ್ನು ಕಳಚಿಕೊಳ್ಳುತ್ತಿದ್ದಾರೆ. ಅನ್​ಫಾಲೋ ಮಾಡುವ ಜತೆಗೆ ತಆವು ಪ್ರತ್ಯೇಕಗೊಳ್ಳುತ್ತಿರುವ ಮಾಹಿತಿಯನ್ನು ಸೋಶಿಯಲ್​ ಮೀಡಿಯಾದ ಮೂಲಕ ಅಧಿಕೃತಗೊಳಿಸಿದ್ದಾರೆ.

ಈ ದಿನ., ಚಂದನ್ ಶೆಟ್ಟಿ ಮತ್ತು ನಾನು, ನಮ್ಮ ದಾಂಪತ್ಯ ಜೀವನವನ್ನ ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೂಳಿಸಿದ್ದೇವೆ. ನಮ್ಮ ನಿರ್ಧಾರವನ್ನು ಮತ್ತು ನಮ್ಮ ಜೀವನದ ಖಾಸಗಿತನವನ್ನು ಗೌರವಿಸಲು ಕೋರುತ್ತೇವೆ. ಪ್ರತಿ ಸಂದರ್ಭದಲ್ಲಿ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ನಾವು ಎಂದಿನಂತೆ ಬೆಂಬಲವನ್ನು ಕೋರುತ್ತೇವೆ. ನಾವು ನಮ್ಮ ಪ್ರತ್ಯೇಕ ಮಾರ್ಗ ಅನುಸರಿಸಿದರೂ ಪರಸ್ಪರ ಒಬ್ಬರನ್ನು ಒಬ್ಬರು ಗೌರವಿಸುತ್ತೇವೆ. ಸೂಕ್ಷ್ಮ ಪರಿಗಣೆಗಾಗಿ ಎಲ್ಲರಿಗೂ ಧನ್ಯವಾದಗಳು ಎಂದು ನಿವೇದಿತಾ ಗೌಡ ಬರೆದುಕೊಂಡಿದ್ದಾರೆ.

ವಿದೇಶಕ್ಕೆ ಹೋಗುವ ಸಾಧ್ಯತೆ

ಫ್ಯಾಮಿಲಿ ಕೋರ್ಟ್‌ನಲ್ಲಿ ಜೂನ್ 6ರಂದು ಡಿವೋರ್ಸ್​ಗೆ ಅರ್ಜಿ ಸಲ್ಲಿಸಿದ್ದರು. ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು. ಮಿಡಿಯೆಟರ್ ಸಂಧಾನಕ್ಕೆ ಕೊನೆಗೂ ದಂಪತಿ ಒಪ್ಪಿಲ್ಲ. ಡಿವೋರ್ಸ್‌ ಪಡೆದುಕೊಂಡರೂ ಜೀವನಾಂಶ ಬೇಡ ಎಂದಿದ್ದಾರೆ ನಿವೇದಿತಾ. ಡಿವೋರ್ಸ್ ಸಿಕ್ಕ ನಂತರ ನಿವೇದಿತಾ ವಿದೇಶಕ್ಕೆ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ: Niveditha Gowda: ದಸರಾ ವೇದಿಕೆ ಮೇಲೆ ಪ್ರಪೋಸ್‌ ಮಾಡಿದ್ದೇ ವಿಚ್ಛೇದನಕ್ಕೆ ಕಾರಣವೇ? ʻಕ್ಯೂಟ್‌ ಕಪಲ್‌ʼ ಬಾಳಲ್ಲಿ ಬಿರುಗಾಳಿ!

ಚಂದನ್​ ಹಾಗೂ ನಿವೇದಿತಾ ವಿಚ್ಛೇದನ ಅರ್ಜಿ (ಕೇಸ್ ನಂಬರ್-Mc 3388-/2024) ಕೋರ್ಟ್​ ಮುಂದಕ್ಕೆ ಬಂದಿತ್ತು. ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಸ್ ಜ್ಯೋತಿ ಶ್ರೀ ಅವರು ಪೀಠಕ್ಕೆ ಈ ಪ್ರಕರಣ ಬಂದಿತ್ತು. ಅರ್ಜಿಯನ್ನು ವಿಚಾರಣೆ ಮಾಡುವ ಮೊದಲು ಕಾನೂನು ಪ್ರಕ್ರಿಯೆಯಂತೆ ಮಿಡಿಯೇಷನ್ ಪ್ರಕ್ರಿಯೆ ಒಳಪಡಬೇಕಾಯಿತು. ಮೀಡಿಯೇಷನ್ ಸೆಂಟರ್​ನಲ್ಲಿ ವಿಚ್ಛೇದನ ನೀಡದಂತೆ ಸಲಹೆ ಕೊಡುತ್ತಾರೆ. ಪರಸ್ಪರ ಒಂದಾಗಿ ಬಾಳಿ ಎಂದು ಸಲಹೆ ನೀಡುತ್ತಾರೆ. ಇಬ್ಬರು ಒಪ್ಪದೇ ಇದ್ದರೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸುತ್ತಾರೆ. ಬಳಿಕ ನ್ಯಾಯಾಧೀಶರು ನಿರ್ಧಾರದ ಬಗ್ಗೆ ಕೇಳುತ್ತಾರೆ. ಬಳಿಕ ವಿಚ್ಛೇದನಕ್ಕೆ ಒಪ್ಪಿಗೆ ಕೊಡುತ್ತಾರೆ.

ಜೋಡಿ ಒಟ್ಟಿಗೆ ರೀಲ್ಸ್‌ ಮಾಡಿ ಸಾಕಷ್ಟು ಕ್ರೇಜ್‌ ಪಡೆದುಕೊಂಡಿತ್ತು. ಇತ್ತೀಚೆಗೆ ನಿವೇದಿತಾ ಒಬ್ಬರೇ ರೀಲ್ಸ್‌ ಶೇರ್‌ ಮಾಡಿಕೊಳ್ಳುತ್ತಿದ್ದರು. ಹೀಗಾಗಿ ಅವರ ಫ್ಯಾನ್ಸ್‌ ಜೋಡಿ ಬೇರೆಯಾಗಿದೆ ಎಂದು ಕಮೆಂಟ್‌ ಮಾಡುತ್ತಿದ್ದರು.

ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್‌ ಶೆಟ್ಟಿ ಅವರು ನಿವೇದಿತಾ ಗೌಡ ಪ್ರಪೋಸ್‌ ಮಾಡಿದ್ದೂ ವಿವಾದಕ್ಕೆ ಕಾರಣವಾಗಿತ್ತು. ಸಾಕಷ್ಟು ಮಂದಿ ಇದಕ್ಕೆ ಟೀಕೆ ವ್ಯಕ್ತಪಡಿಸಿದ್ದರು. ಬಿಗ್‌ ಬಾಸ್‌ ಐದನೇ ಸೀಸನ್‌ನಲ್ಲಿ ಚಂದನ್‌ ಗೌಡ ಹಾಗೂ ನಿವೇದಿತಾ ಗೌಡ ಮೊದಲ ಬಾರಿಗೆ ಭೇಟಿಯಾಗಿದ್ದರು. ಮೊದಲಿಗೆ ಬಿಗ್‌ಬಾಸ್‌ನಲ್ಲಿ ನಿವೇದಿತಾಳನ್ನು ತನ್ನ ತಂಗಿ ಎಂದೇ ಹೇಳುತ್ತಿದ್ದ ಚಂದನ್‌ ಗೌಡ ಬಳಿಕ ಮದುವೆಯಾಗಿದ್ದರು.

Continue Reading

ಪ್ರಮುಖ ಸುದ್ದಿ

Niveditha Gowda : ಡಿವೋರ್ಸ್​ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡ ನಿವೇದಿತಾ ಗೌಡ, ಅವರ ಇನ್​ಸ್ಟಾಗ್ರಾಮ್ ಸಂದೇಶ ಇಲ್ಲಿದೆ

Niveditha Gowda: ಫ್ಯಾಮಿಲಿ ಕೋರ್ಟ್‌ನಲ್ಲಿ ಜೂನ್ 6ರಂದು ಡಿವೋರ್ಸ್​ಗೆ ಅರ್ಜಿ ಸಲ್ಲಿಸಿದ್ದರು. ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು. ಮಿಡಿಯೆಟರ್ ಸಂಧಾನಕ್ಕೆ ಕೊನೆಗೂ ದಂಪತಿ ಒಪ್ಪಿಲ್ಲ. ಡಿವೋರ್ಸ್‌ ಪಡೆದುಕೊಂಡರೂ ಜೀವನಾಂಶ ಬೇಡ ಎಂದಿದ್ದಾರೆ ನಿವೇದಿತಾ. ಡಿವೋರ್ಸ್ ಸಿಕ್ಕ ನಂತರ ನಿವೇದಿತಾ ವಿದೇಶಕ್ಕೆ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.

VISTARANEWS.COM

on

Niveditha Gowda
Koo

ಬೆಂಗಳೂರು: ಕನ್ನಡದ ರ್‍ಯಾಪರ್‌ ಚಂದನ್ ಶೆಟ್ಟಿ (Chandan Shetty) ಮತ್ತು ನಿವೇದಿತಾ ಗೌಡ  ವಿಚ್ಛೇದನ ಕೋರಿ ಬೆಂಗಳೂರು ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಶುಕ್ರವಾರ ಅವರಿಬ್ಬರೂ ಒಂದೇ ಕಾರಿನಲ್ಲಿ ಒಟ್ಟಿಗೆ ಬಂದು ಅರ್ಜಿ ಸಲ್ಲಿಸಿ ಕೈಕೈ ಹಿಡಿದುಕೊಂಡು ವಾಪಸ್‌ ಹೊರಟಿದ್ದರು. ಸೋಶಿಯಲ್ ಮೀಡಿಯಾಗಳಲ್ಲಿ ಜನಪ್ರಿಯರಾಗಿದ್ದ ಈ ಜೋಡಿಯು ಬೇರ್ಪಡುವುದು ಅವರ ಫಾಲೋಯರ್ಸ್​ಗಳಿಗೆ ಅಚ್ಚರಿಯ ವಿಷಯ. ಹೀಗಾಗಿ ಈ ಕುರಿತು ಬಗೆಬಗೆಯ ಚರ್ಚೆಗಳು ನಡೆಯುತ್ತಿವೆ. ಇವೆಲ್ಲದರ ನಡುವೆ ಸಂಜೆಯ ವೇಳೆಗೆ ನಿವೇದಿತಾ ಅವರು ಈ ಬಗ್ಗೆ ಅಧಿಕೃತ ಹೇಳಿಕೆಯನ್ನು ನೀಡಿದ್ದಾರೆ.

ಈ ದಿನ., ಚಂದನ್ ಶೆಟ್ಟಿ ಮತ್ತು ನಾನು, ನಮ್ಮ ದಾಂಪತ್ಯ ಜೀವನವನ್ನ ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೂಳಿಸಿದ್ದೇವೆ. ನಮ್ಮ ನಿರ್ಧಾರವನ್ನು ಮತ್ತು ನಮ್ಮ ಜೀವನದ ಖಾಸಗಿತನವನ್ನು ಗೌರವಿಸಲು ಕೋರುತ್ತೇವೆ. ಪ್ರತಿ ಸಂದರ್ಭದಲ್ಲಿ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ನಾವು ಎಂದಿನಂತೆ ಬೆಂಬಲವನ್ನು ಕೋರುತ್ತೇವೆ. ನಾವು ನಮ್ಮ ಪ್ರತ್ಯೇಕ ಮಾರ್ಗ ಅನುಸರಿಸಿದರೂ ಪರಸ್ಪರ ಒಬ್ಬರನ್ನು ಒಬ್ಬರು ಗೌರವಿಸುತ್ತೇವೆ. ಸೂಕ್ಷ್ಮ ಪರಿಗಣೆಗಾಗಿ ಎಲ್ಲರಿಗೂ ಧನ್ಯವಾದಗಳು ಎಂದು ನಿವೇದಿತಾ ಗೌಡ ಬರೆದುಕೊಂಡಿದ್ದಾರೆ.

ವಿದೇಶಕ್ಕೆ ಹೋಗುವ ಸಾರ್ಧಯತೆ

ಫ್ಯಾಮಿಲಿ ಕೋರ್ಟ್‌ನಲ್ಲಿ ಜೂನ್ 6ರಂದು ಡಿವೋರ್ಸ್​ಗೆ ಅರ್ಜಿ ಸಲ್ಲಿಸಿದ್ದರು. ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು. ಮಿಡಿಯೆಟರ್ ಸಂಧಾನಕ್ಕೆ ಕೊನೆಗೂ ದಂಪತಿ ಒಪ್ಪಿಲ್ಲ. ಡಿವೋರ್ಸ್‌ ಪಡೆದುಕೊಂಡರೂ ಜೀವನಾಂಶ ಬೇಡ ಎಂದಿದ್ದಾರೆ ನಿವೇದಿತಾ. ಡಿವೋರ್ಸ್ ಸಿಕ್ಕ ನಂತರ ನಿವೇದಿತಾ ವಿದೇಶಕ್ಕೆ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಚಂದನ್​ ಹಾಗೂ ನಿವೇದಿತಾ ವಿಚ್ಛೇದನ ಅರ್ಜಿ (ಕೇಸ್ ನಂಬರ್-Mc 3388-/2024) ಕೋರ್ಟ್​ ಮುಂದಕ್ಕೆ ಬಂದಿತ್ತು. ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಸ್ ಜ್ಯೋತಿ ಶ್ರೀ ಅವರು ಪೀಠಕ್ಕೆ ಈ ಪ್ರಕರಣ ಬಂದಿತ್ತು. ಅರ್ಜಿಯನ್ನು ವಿಚಾರಣೆ ಮಾಡುವ ಮೊದಲು ಕಾನೂನು ಪ್ರಕ್ರಿಯೆಯಂತೆ ಮಿಡಿಯೇಷನ್ ಪ್ರಕ್ರಿಯೆ ಒಳಪಡಬೇಕಾಯಿತು. ಮೀಡಿಯೇಷನ್ ಸೆಂಟರ್​ನಲ್ಲಿ ವಿಚ್ಛೇದನ ನೀಡದಂತೆ ಸಲಹೆ ಕೊಡುತ್ತಾರೆ. ಪರಸ್ಪರ ಒಂದಾಗಿ ಬಾಳಿ ಎಂದು ಸಲಹೆ ನೀಡುತ್ತಾರೆ. ಇಬ್ಬರು ಒಪ್ಪದೇ ಇದ್ದರೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸುತ್ತಾರೆ. ಬಳಿಕ ನ್ಯಾಯಾಧೀಶರು ನಿರ್ಧಾರದ ಬಗ್ಗೆ ಕೇಳುತ್ತಾರೆ. ಬಳಿಕ ವಿಚ್ಛೇದನಕ್ಕೆ ಒಪ್ಪಿಗೆ ಕೊಡುತ್ತಾರೆ.
ಜೋಡಿ ಒಟ್ಟಿಗೆ ರೀಲ್ಸ್‌ ಮಾಡಿ ಸಾಕಷ್ಟು ಕ್ರೇಜ್‌ ಪಡೆದುಕೊಂಡಿತ್ತು. ಇತ್ತೀಚೆಗೆ ನಿವೇದಿತಾ ಒಬ್ಬರೇ ರೀಲ್ಸ್‌ ಶೇರ್‌ ಮಾಡಿಕೊಳ್ಳುತ್ತಿದ್ದರು. ಹೀಗಾಗಿ ಅವರ ಫ್ಯಾನ್ಸ್‌ ಜೋಡಿ ಬೇರೆಯಾಗಿದೆ ಎಂದು ಕಮೆಂಟ್‌ ಮಾಡುತ್ತಿದ್ದರು.

ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್‌ ಶೆಟ್ಟಿ ಅವರು ನಿವೇದಿತಾ ಗೌಡ ಪ್ರಪೋಸ್‌ ಮಾಡಿದ್ದೂ ವಿವಾದಕ್ಕೆ ಕಾರಣವಾಗಿತ್ತು. ಸಾಕಷ್ಟು ಮಂದಿ ಇದಕ್ಕೆ ಟೀಕೆ ವ್ಯಕ್ತಪಡಿಸಿದ್ದರು. ಬಿಗ್‌ ಬಾಸ್‌ ಐದನೇ ಸೀಸನ್‌ನಲ್ಲಿ ಚಂದನ್‌ ಗೌಡ ಹಾಗೂ ನಿವೇದಿತಾ ಗೌಡ ಮೊದಲ ಬಾರಿಗೆ ಭೇಟಿಯಾಗಿದ್ದರು. ಮೊದಲಿಗೆ ಬಿಗ್‌ಬಾಸ್‌ನಲ್ಲಿ ನಿವೇದಿತಾಳನ್ನು ತನ್ನ ತಂಗಿ ಎಂದೇ ಹೇಳುತ್ತಿದ್ದ ಚಂದನ್‌ ಗೌಡ ಬಳಿಕ ಮದುವೆಯಾಗಿದ್ದರು.

ಇದನ್ನೂ ಓದಿ: Niveditha Gowda: ಮಗು ವಿಚಾರಕ್ಕೆ ಮುನಿಸು; ಒಂದೇ ಕಾರಲ್ಲಿ ಬಂದು ಡಿವೋರ್ಸ್‌ ಅರ್ಜಿ ಸಲ್ಲಿಸಿದ ಚಂದನ್‌-ನಿವೇದಿತಾ!

ಇದೇ ವರ್ಷ ಮೇ 12ರಂದು ನಿವೇದಿತಾ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದರು ಚಂದನ್‌. ಆರು ದಿನಗಳ ಹಿಂದೆಯಷ್ಟೇ ʻಕೋಟಿʼ ಸಿನಿಮಾ ಪ್ರಚಾರಕ್ಕೂ ಒಟ್ಟಿಗೆ ಕಾಣಿಸಿಕೊಂಡಿದ್ದರು. ಇದೀಗ ಇಬ್ಬರೂ ಬೇರೆಯಾಗಿದ್ದಾರೆ. ಇದೀಗ ಜೋಡಿಯ ಫ್ಯಾನ್ಸ್‌ ಕಮೆಂಟ್‌ ಮೂಲಕ ಬೇಸರ ಹೊರ ಹಾಕಿದ್ದಾರೆ.

ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗಿದ್ದ ಜೋಡಿ!

ನಟಿ ನಿವೇದಿತಾ ಗೌಡ (Niveditha Gowda) ಹಾಗೂ ಸಂಗೀತ ನಿರ್ದೇಶಕ ಚಂದನ್​ ಶೆಟ್ಟಿ ಆಗಾಗ ತಮ್ಮ ಪೋಸ್ಟ್‌ ಹಾಗೂ ರೀಲ್ಸ್‌ ಮೂಲಕ ಸುದ್ದಿಯಾಗುತ್ತಲೇ ಇರುತ್ತಿದ್ದರು. ಹಿಂದೊಮ್ಮೆ ಅಂಡರ್​ ವಾಟರ್​ ಶೂಟ್​ ಮಾಡಿರುವ ಜೋಡಿ ಲಿಪ್‌ ಕಿಸ್‌ ಮಾಡಿದ ರೊಮ್ಯಾಂಟಿಕ್​ ವಿಡಿಯೊ ಶೇರ್‌ ಮಾಡಿಕೊಂಡಿತ್ತು. ಸಾವಿರಾರು ಜನರು ಲೈಕ್​ ಮಾಡಿದ್ದರು. ಕೆಲವರು ಈ ವಿಡಿಯೊಗೆ ಮೆಚ್ಚುಗೆ ಸೂಚಿಸಿದರೆ ಇನ್ನು ಕೆಲವರು ನೆಗೆಟಿವ್​ ಕಮೆಂಟ್​ ಕೂಡ ಮಾಡಿದ್ದರು.

ಬಿಗ್​ ಬಾಸ್​ ಕನ್ನಡ ಸೀಸನ್​ 5’ ರಿಯಾಲಿಟಿ ಶೋನಲ್ಲಿ ನಿವೇದಿತಾ ಗೌಡ ಹಾಗೂ ಚಂದನ್​ ಶೆಟ್ಟಿ ಅವರು ಸ್ಪರ್ಧಿಸಿದ್ದರು. ಅಲ್ಲಿಯೇ ಅವರಿಗೆ ಮೊದಲ ಬಾರಿಗೆ ಪರಿಚಯ ಆಗಿದ್ದು. 2020ರ ಫೆಬ್ರವರಿಯಲ್ಲಿ ಹಸೆಮಣೆ ಏರಿದರು. ಗಾಯಕ ಸಂಗೀತ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಚಂದನ್​ ಶೆಟ್ಟಿ ಅವರು ಸಿನಿಮಾದಲ್ಲಿಯೂ ನಟಿಸಿದ್ದಾರೆ. ಚಂದನ್ ಶೆಟ್ಟಿ ಅವರ ಮೊದಲ ಸಿನಿಮಾದ ಶೀರ್ಷಿಕೆ ‘ಎಲ್ರ ಕಾಲೆಳೆಯುತ್ತೆ ಕಾಲ’.

Continue Reading

ಸಿನಿಮಾ

Hamare Baarah: ಮುಸ್ಲಿಂ ಮಹಿಳೆಯರ ಕುರಿತ ಹಮಾರೆ ಬಾರಾ ಸಿನಿಮಾ ರಿಲೀಸ್‌ಗೆ ಕೋರ್ಟ್‌ ಗ್ರೀನ್‌ ಸಿಗ್ನಲ್!

Hamare Baarah: ಹಮಾರೆ ಬಾರಾ ಸಿನಿಮಾ ಬಿಡುಗಡೆ ಮಾಡಬಹುದು ಎಂದು ಬಾಂಬೆ ಹೈಕೋರ್ಟ್‌ ಆದೇಶ ಹೊರಡಿಸಿದೆ. ಅದರಂತೆ, ಜೂನ್‌ 7ರಂದು ಸಿನಿಮಾ ಬಿಡುಗಡೆ ಮಾಡಲಾಗಿದೆ. ಕರ್ನಾಟಕದಲ್ಲಿ ಮಾತ್ರ ಸಿನಿಮಾ ಬಿಡುಗಡೆಯನ್ನು 15 ದಿನಗಳವರೆಗೆ ನಿಷೇಧಿಸಲಾಗಿದೆ. ಕೋಮು ಸೌಹಾರ್ದತೆಗೆ ಧಕ್ಕೆ ಬರುವ ಸಾಧ್ಯತೆ ಇರುವ ಕಾರಣ ನಿಷೇಧಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

VISTARANEWS.COM

on

Hamare Baarah
Koo

ಮುಂಬೈ: ಇಸ್ಲಾಂ, ಮುಸ್ಲಿಂ ಮಹಿಳೆಯರು, ಮುಸ್ಲಿಂ ಮಹಿಳೆಯರ ಮೇಲಿನ ದೌರ್ಜನ್ಯದ ಕುರಿತ ಕಥಾಹಂದರ ಹೊಂದಿರುವ, ಆದರೆ, ಬಿಡುಗಡೆಗೆ ಮುನ್ನವೇ ವಿವಾದಕ್ಕೆ ಕಾರಣವಾಗಿದ್ದ ಹಮಾರೆ ದೋ (Hamare Baarah) ಸಿನಿಮಾವನ್ನು ಬಿಡುಗಡೆಗೊಳಿಸಲು ಕೊನೆಗೂ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಹಮಾರೆ ದೋ ಸಿನಿಮಾವನ್ನು ಬಿಡುಗಡೆ ಮಾಡಲು ಬಾಂಬೆ ಹೈಕೋರ್ಟ್‌ (Bombay High Court) ಅನುಮತಿ ನೀಡಿದ್ದು, ಅದರಂತೆ ಶುಕ್ರವಾರ (ಜೂನ್‌ 6) ಸಿನಿಮಾ ಬಿಡುಗಡೆಯಾಗಿದೆ.

ಸಿನಿಮಾದಲ್ಲಿ ಒಂದಷ್ಟು ದೃಶ್ಯಗಳನ್ನು, ಸಂಭಾಷಣೆಯನ್ನು ತೆಗೆಯಬೇಕು. ಒಬ್ಬ ಮುಸ್ಲಿಂ ಸದಸ್ಯ ಸೇರಿ ಮೂವರು ಇರುವ ಒಂದು ಸಮಿತಿ ರಚಿಸಲಾಗುತ್ತದೆ. ಆ ಸಮಿತಿಯ ಅಭಿಪ್ರಾಯದ ನಂತರ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಅಲ್ಲಿಯವರೆಗೆ ಸಿನಿಮಾವನ್ನು ಬಿಡುಗಡೆ ಮಾಡಬಹುದು ಎಂಬುದಾಗಿ ಬಾಂಬೆ ಹೈಕೋರ್ಟ್‌ ತಿಳಿಸಿತು. ಅದರಂತೆ, ಜೂನ್‌ 7ರಂದು ಸಿನಿಮಾ ಬಿಡುಗಡೆ ಮಾಡಲಾಗಿದೆ. ಕರ್ನಾಟಕದಲ್ಲಿ ಮಾತ್ರ ಸಿನಿಮಾ ಬಿಡುಗಡೆಯನ್ನು 15 ದಿನಗಳವರೆಗೆ ನಿಷೇಧಿಸಲಾಗಿದೆ. ಕೋಮು ಸೌಹಾರ್ದತೆಗೆ ಧಕ್ಕೆ ಬರುವ ಸಾಧ್ಯತೆ ಇರುವ ಕಾರಣ ನಿಷೇಧಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಸಿನಿಮಾದ ಕತೆ ಏನು?

ಮನ್ಸೂರ್‌ ಅಲಿ ಖಾನ್‌ ಸಂಜಾರಿ ಎಂಬ ಮುಸ್ಲಿಂ ವ್ಯಕ್ತಿಯ ಸುತ್ತಲೂ ನಡೆಯುವ ಕತೆಯನ್ನು ಹೆಣೆಯಲಾಗಿದೆ. ಮನ್ಸೂರ್‌ ಅಲಿ ಖಾನ್‌ ಸಂಜಾರಿಯ ಮೊದಲ ಪತ್ನಿಯು ಹೆರಿಗೆ ವೇಳೆಯೇ ನಿಧನರಾಗುತ್ತಾರೆ. ಆದರೆ, ಮಕ್ಕಳು ಬೇಕು ಎಂಬ ಕಾರಣಕ್ಕಾಗಿ ಎರಡನೇ ಮದುವೆಯಾಗುವ ಆತನು, ಎರಡನೇ ಪತ್ನಿಯೊಂದಿಗೆ 5 ಮಕ್ಕಳೊಂದಿಗೆ ಪಡೆಯುವ ಆತನು, ಪತ್ನಿಯು 6ನೇ ಬಾರಿ ಗರ್ಭಿಣಿಯಾಗುತ್ತಾರೆ. ಆಗ ವೈದ್ಯರು, ಮಹಿಳೆ ಜೀವಕ್ಕೆ ಕುತ್ತಿದೆ, ಗರ್ಭಪಾತ ಮಾಡಿಸಬೇಕು ಎಂದು ಹೇಳುತ್ತಾರೆ. ಆದರೆ, ಗರ್ಭಪಾತಕ್ಕೆ ಮನ್ಸೂರ್‌ ಅಲಿ ಖಾನ್‌ ಸಂಜಾರಿ ನಿರಾಕರಿಸುತ್ತಾನೆ.

ಮನ್ಸೂರ್‌ ಅಲಿ ಖಾನ್‌ ಸಂಜಾರಿಯ ಮೊದಲನೇ ಪತ್ನಿಯ ಮಗಳು ಮಲತಾಯಿಯ ಹಕ್ಕುಗಳಿಗಾಗಿ ಹೋರಾಡಲು ಕೋರ್ಟ್‌ ಮೊರೆ ಹೋಗುತ್ತಾಳೆ. ಕೋರ್ಟ್‌ನಲ್ಲಿ ಆಕೆಯ ವಾದ ಏನಿರುತ್ತದೆ? ಪುರುಷ ಪ್ರಧಾನ ಸಮಾಜದ ಕಟ್ಟುಪಾಡುಗಳೇನು? ಮುಸ್ಲಿಂ ಮಹಿಳೆಯರ ಮೇಲೆ ಹೇಗೆ ದೌರ್ಜನ್ಯ ನಡೆಯುತ್ತಿದೆ ಎಂಬುದನ್ನು ಕೋರ್ಟ್‌ಗೆ ಮನವರಿಕೆ ಮಾಡುತ್ತಾಳೆ. ಕತೆಯಲ್ಲಿ ಮುಂದೇನಾಗುತ್ತದೆ ಎಂಬುದೇ ಕುತೂಹಲವಾಗಿದೆ. ಆದರೆ, ಸಿನಿಮಾಗೆ ಹಲವರು ವಿರೋಧ ವ್ಯಕ್ತಪಡಿಸಿದ್ದರು. ಮುಸ್ಲಿಂ ಸಂಘಟನೆಗಳು ಕೋರ್ಟ್‌ ಮೊರೆ ಹೋಗಿದ್ದವು.

ಇದನ್ನೂ ಓದಿ: Hamare Baarah: ಮುಸ್ಲಿಂ ಮಹಿಳೆಯರ ಕುರಿತಾದ ‘ಹಮಾರೆ ಬಾರಾ’ ಸಿನಿಮಾ ಬ್ಯಾನ್‌ ಮಾಡಿದ ಕರ್ನಾಟಕ ಸರ್ಕಾರ

Continue Reading

ಸ್ಯಾಂಡಲ್ ವುಡ್

Niveditha Gowda: ಮಗು ವಿಚಾರಕ್ಕೆ ಮುನಿಸು; ಒಂದೇ ಕಾರಲ್ಲಿ ಬಂದು ಡಿವೋರ್ಸ್‌ ಅರ್ಜಿ ಸಲ್ಲಿಸಿದ ಚಂದನ್‌-ನಿವೇದಿತಾ!

Niveditha Gowda: ನಟಿ ನಿವೇದಿತಾ ಗೌಡ (Niveditha Gowda) ಹಾಗೂ ಸಂಗೀತ ನಿರ್ದೇಶಕ ಚಂದನ್​ ಶೆಟ್ಟಿ ಆಗಾಗ ತಮ್ಮ ಪೋಸ್ಟ್‌ ಹಾಗೂ ರೀಲ್ಸ್‌ ಮೂಲಕ ಸುದ್ದಿಯಾಗುತ್ತಲೇ ಇರುತ್ತಿದ್ದರು. ಹಿಂದೊಮ್ಮೆ ಅಂಡರ್​ ವಾಟರ್​ ಶೂಟ್​ ಮಾಡಿರುವ ಜೋಡಿ ಲಿಪ್‌ ಕಿಸ್‌ ಮಾಡಿದ ರೊಮ್ಯಾಂಟಿಕ್​ ವಿಡಿಯೊ ಶೇರ್‌ ಮಾಡಿಕೊಂಡಿತ್ತು. ಸಾವಿರಾರು ಜನರು ಲೈಕ್​ ಮಾಡಿದ್ದರು. ಕೆಲವರು ಈ ವಿಡಿಯೊಗೆ ಮೆಚ್ಚುಗೆ ಸೂಚಿಸಿದರೆ ಇನ್ನು ಕೆಲವರು ನೆಗೆಟಿವ್​ ಕಮೆಂಟ್​ ಕೂಡ ಮಾಡಿದ್ದರು.

VISTARANEWS.COM

on

Chandan Shetty divorce main Reason children
Koo

ಬೆಂಗಳೂರು: ರ್‍ಯಾಪರ್‌ ಚಂದನ್ ಶೆಟ್ಟಿ (Chandan Shetty) ಮತ್ತು ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ವಿಚ್ಛೇದನ ಕೋರಿ ಬೆಂಗಳೂರು ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಒಂದೇ ಕಾರಿನಲ್ಲಿ ಇಬ್ಬರೂ ಒಟ್ಟಿಗೆ ಬಂದು ಅರ್ಜಿ ಸಲ್ಲಿಸಿ ಖುಷಿಯಾಗಿಯೇ ವಾಪಸ್‌ ಹೊರಟ್ಟಿದ್ದಾರೆ. ಮಗು ವಿಚಾರಕ್ಕೆ ಸಂಬಂಧ ಪಟ್ಟಂತೆ ಡಿವೋರ್ಸ್‌ಗೆ ಮುಂದಾಗಿದೆ ಈ ದಂಪತಿ. ಮಗು ಈಗಲೇ ಬೇಡ ಎಂದು ನಿವೇದಿತಾ ಕೌಟುಂಬಿಕ ನ್ಯಾಯಾಲಯದ ಮಧ್ಯಸ್ಥಿಕೆ ಸಂದರ್ಭದಲ್ಲಿ ಹೇಳಿದ್ದಾರೆ.

ಫ್ಯಾಮಿಲಿ ಕೋರ್ಟ್‌ನಲ್ಲಿ ಜೂನ್ 6ರಂದು ಅರ್ಜಿ ಸಲ್ಲಿಸಿದ್ದರು. ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು. ಮಿಡಿಯೆಟರ್ ಸಂಧಾನಕ್ಕೆ ಕೊನೆಗೂ ದಂಪತಿ ಒಪ್ಪಿಲ್ಲ. ಡಿವೋರ್ಸ್‌ ಪಡೆದುಕೊಂಡರೂ ಜೀವನಾಂಶ ಬೇಡ ಎಂದಿದ್ದಾರೆ ನಿವೇದಿತಾ. ಡಿವೋರ್ಸ್ ಸಿಕ್ಕ ನಂತರ ನಿವೇದಿತಾ ವಿದೇಶಕ್ಕೆ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಚಂದನ್​ ಹಾಗೂ ನಿವೇದಿತಾ ವಿಚ್ಛೇದನ ಅರ್ಜಿ (ಕೇಸ್ ನಂಬರ್-Mc 3388-/2024) ಕೋರ್ಟ್​ ಮುಂದಕ್ಕೆ ಬಂದಿತ್ತು. ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಸ್ ಜ್ಯೋತಿ ಶ್ರೀ ಅವರು ಬೆಂಚ್​ ಮುಂದೆ ಈ ಪ್ರಕರಣ ಬಂದಿತ್ತು. ಅರ್ಜಿಯನ್ನು ವಿಚಾರಣೆ ಮಾಡುವ ಮೊದಲು ಕಾನೂನು ಪ್ರಕ್ರಿಯೆಯಂತೆ ಮಿಡಿಯೇಷನ್ ಪ್ರಕ್ರಿಯೆ ಒಳಪಡಬೇಕಾಯಿತು.ಮೀಡಿಯೇಷನ್ ಸೆಂಟರ್​ನಲ್ಲಿ ವಿಚ್ಛೇದನ ನೀಡದಂತೆ ಸಲಹೆ ಕೊಡುತ್ತಾರೆ. ಪರಸ್ಪರ ಒಂದಾಗಿ ಬಾಳಿ ಎಂದು ಸಲಹೆ ನೀಡುತ್ತಾರೆ. ಇಬ್ಬರು ಒಪ್ಪದೇ ಇದ್ದರೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸುತ್ತಾರೆ. ಬಳಿಕ ನ್ಯಾಯಾಧೀಶರು ನಿರ್ಧಾರದ ಬಗ್ಗೆ ಕೇಳುತ್ತಾರೆ. ಬಳಿಕ ವಿಚ್ಛೇದನಕ್ಕೆ ಒಪ್ಪಿಗೆ ಕೊಡುತ್ತಾರೆ.

ಇದನ್ನೂ ಓದಿ: Niveditha Gowda : ಬೇಡ ನಾವು ಜತೆಯಾಗಿ ಇರಲ್ಲ; ಸಂಧಾನಕ್ಕೆ ಒಪ್ಪದ ಚಂದನ್​- ನಿವೇದಿತಾ

ಜೋಡಿ ಒಟ್ಟಿಗೆ ರೀಲ್ಸ್‌ ಮಾಡಿ ಸಾಕಷ್ಟು ಕ್ರೇಜ್‌ ಪಡೆದುಕೊಂಡಿತ್ತು. ಇತ್ತೀಚೆಗೆ ನಿವೇದಿತಾ ಒಬ್ಬರೇ ರೀಲ್ಸ್‌ ಶೇರ್‌ ಮಾಡಿಕೊಳ್ಳುತ್ತಿದ್ದರು. ಹೀಗಾಗಿ ಅವರ ಫ್ಯಾನ್ಸ್‌ ಜೋಡಿ ಬೇರೆಯಾಗಿದೆ ಎಂದು ಕಮೆಂಟ್‌ ಮಾಡುತ್ತಿದ್ದರು.

ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್‌ ಶೆಟ್ಟಿ ಅವರು ನಿವೇದಿತಾ ಗೌಡ ಪ್ರಪೋಸ್‌ ಮಾಡಿದ್ದೂ ವಿವಾದಕ್ಕೆ ಕಾರಣವಾಗಿತ್ತು. ಸಾಕಷ್ಟು ಮಂದಿ ಇದಕ್ಕೆ ಟೀಕೆ ವ್ಯಕ್ತಪಡಿಸಿದ್ದರು. ಬಿಗ್‌ ಬಾಸ್‌ ಐದನೇ ಸೀಸನ್‌ನಲ್ಲಿ ಚಂದನ್‌ ಗೌಡ ಹಾಗೂ ನಿವೇದಿತಾ ಗೌಡ ಮೊದಲ ಬಾರಿಗೆ ಭೇಟಿಯಾಗಿದ್ದರು. ಮೊದಲಿಗೆ ಬಿಗ್‌ಬಾಸ್‌ನಲ್ಲಿ ನಿವೇದಿತಾಳನ್ನು ತನ್ನ ತಂಗಿ ಎಂದೇ ಹೇಳುತ್ತಿದ್ದ ಚಂದನ್‌ ಗೌಡ ಬಳಿಕ ಮದುವೆಯಾಗಿದ್ದರು.

ಇದೇ ವರ್ಷ ಮೇ 12ರಂದು ನಿವೇದಿತಾ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದರು ಚಂದನ್‌. ಆರು ದಿನಗಳ ಹಿಂದೆಯಷ್ಟೇ ʻಕೋಟಿʼ ಸಿನಿಮಾ ಪ್ರಚಾರಕ್ಕೂ ಒಟ್ಟಿಗೆ ಕಾಣಿಸಿಕೊಂಡಿದ್ದರು. ಇದೀಗ ಇಬ್ಬರೂ ಬೇರೆಯಾಗಿದ್ದಾರೆ. ಇದೀಗ ಜೋಡಿಯ ಫ್ಯಾನ್ಸ್‌ ಕಮೆಂಟ್‌ ಮೂಲಕ ಬೇಸರ ಹೊರ ಹಾಕಿದ್ದಾರೆ.

ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗಿದ್ದ ಜೋಡಿ!

ನಟಿ ನಿವೇದಿತಾ ಗೌಡ (Niveditha Gowda) ಹಾಗೂ ಸಂಗೀತ ನಿರ್ದೇಶಕ ಚಂದನ್​ ಶೆಟ್ಟಿ ಆಗಾಗ ತಮ್ಮ ಪೋಸ್ಟ್‌ ಹಾಗೂ ರೀಲ್ಸ್‌ ಮೂಲಕ ಸುದ್ದಿಯಾಗುತ್ತಲೇ ಇರುತ್ತಿದ್ದರು. ಹಿಂದೊಮ್ಮೆ ಅಂಡರ್​ ವಾಟರ್​ ಶೂಟ್​ ಮಾಡಿರುವ ಜೋಡಿ ಲಿಪ್‌ ಕಿಸ್‌ ಮಾಡಿದ ರೊಮ್ಯಾಂಟಿಕ್​ ವಿಡಿಯೊ ಶೇರ್‌ ಮಾಡಿಕೊಂಡಿತ್ತು. ಸಾವಿರಾರು ಜನರು ಲೈಕ್​ ಮಾಡಿದ್ದರು. ಕೆಲವರು ಈ ವಿಡಿಯೊಗೆ ಮೆಚ್ಚುಗೆ ಸೂಚಿಸಿದರೆ ಇನ್ನು ಕೆಲವರು ನೆಗೆಟಿವ್​ ಕಮೆಂಟ್​ ಕೂಡ ಮಾಡಿದ್ದರು.

ಬಿಗ್​ ಬಾಸ್​ ಕನ್ನಡ ಸೀಸನ್​ 5’ ರಿಯಾಲಿಟಿ ಶೋನಲ್ಲಿ ನಿವೇದಿತಾ ಗೌಡ ಹಾಗೂ ಚಂದನ್​ ಶೆಟ್ಟಿ ಅವರು ಸ್ಪರ್ಧಿಸಿದ್ದರು. ಅಲ್ಲಿಯೇ ಅವರಿಗೆ ಮೊದಲ ಬಾರಿಗೆ ಪರಿಚಯ ಆಗಿದ್ದು. 2020ರ ಫೆಬ್ರವರಿಯಲ್ಲಿ ಹಸೆಮಣೆ ಏರಿದರು. ಗಾಯಕ ಸಂಗೀತ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಚಂದನ್​ ಶೆಟ್ಟಿ ಅವರು ಸಿನಿಮಾದಲ್ಲಿಯೂ ನಟಿಸಿದ್ದಾರೆ. ಚಂದನ್ ಶೆಟ್ಟಿ ಅವರ ಮೊದಲ ಸಿನಿಮಾದ ಶೀರ್ಷಿಕೆ ‘ಎಲ್ರ ಕಾಲೆಳೆಯುತ್ತೆ ಕಾಲ’.

Continue Reading
Advertisement
Health Tips
ಆರೋಗ್ಯ16 mins ago

Health Tips: ಹಿಮೋಗ್ಲೋಬಿನ್ ಮಟ್ಟ ಹೆಚ್ಚಿಸಿಕೊಳ್ಳಬೇಕೆ? ಈ ಆಹಾರ ಸೇವಿಸಿ

Dina Bhavishya
ಭವಿಷ್ಯ16 mins ago

Dina Bhavishya : ಹಣ ಗಳಿಸುವ ವಿವಿಧ ಮಾರ್ಗಗಳಿಗೆ ಈ ರಾಶಿಯವರಿಗೆ ಸಿಗಲಿದೆ ಪುಷ್ಟಿ

T20 World Cup
ಪ್ರಮುಖ ಸುದ್ದಿ5 hours ago

T20 World Cup : ವಿಶ್ವ ಕಪ್​ ಇತಿಹಾಸದಲ್ಲಿ ಮೊದಲ ಗೆಲುವು ದಾಖಲಿಸಿದ ಕೆನಡಾ; ಐರ್ಲೆಂಡ್​ಗೆ ನಿರಾಸೆ

Narendra Modi
ದೇಶ5 hours ago

Narendra Modi: ಹಂಗಾಮಿ ಪ್ರಧಾನಿ ಮೋದಿಗೆ ಮೊಸರು-ಸಕ್ಕರೆ ತಿನ್ನಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು!

Narendra Modi
ಸಂಪಾದಕೀಯ6 hours ago

ವಿಸ್ತಾರ ಸಂಪಾದಕೀಯ: ಮೋದಿ ಮೂರನೇ ಅವಧಿ, ಆಗಲಿ ಇನ್ನಷ್ಟು ವಿಕಾಸದ ಬುನಾದಿ

T20 World Cup
ಪ್ರಮುಖ ಸುದ್ದಿ6 hours ago

T20 World Cup : ಪಾಕಿಸ್ತಾನ ತಂಡ ಅಮೆರಿಕ ವಿರುದ್ಧ ಸೋತಿದ್ದು ಐಎಮ್​ಎಫ್​ ನೀಡುವ 80 ಕೋಟಿ ಸಾಲಕ್ಕಾಗಿ!

Naxals
ದೇಶ6 hours ago

ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಬೇಟೆ; 7 ನಕ್ಸಲರ ಹತ್ಯೆ, ಮೂವರು ಯೋಧರಿಗೆ ಗಾಯ

Gas leak
ಪ್ರಮುಖ ಸುದ್ದಿ6 hours ago

Gas Leakage : ಮೈಸೂರಿನ ಗುಜರಿ ಗೋಡೌನ್​ನಲ್ಲಿ ಅನಿಲ ಸೋರಿಕೆ, 30 ಮಂದಿ ಅಸ್ವಸ್ಥ

soraba BJP Mandala president prakash talakaalukoppa pressmeet
ಶಿವಮೊಗ್ಗ6 hours ago

Shivamogga News: ಸೊರಬದಲ್ಲಿ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತ ಆರೋಪ

Chandrababu Naidu
ದೇಶ6 hours ago

Chandrababu Naidu: 5 ದಿನದಲ್ಲಿ 870 ಕೋಟಿ ರೂ. ಗಳಿಸಿದ ‘ಕಿಂಗ್‌ ಮೇಕರ್’‌ ಚಂದ್ರಬಾಬು ನಾಯ್ಡು; ಹೇಗಂತೀರಾ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ10 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ12 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು7 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌