ಮುರುಘಾಶ್ರೀ ಪ್ರಕರಣ | ಶ್ರೀಗಳಿಗೆ ಜಾಮೀನು ನೀಡದಿರಲು ಪೊಲೀಸರ ಆಕ್ಷೇಪವೇನು? - Vistara News

ಕರ್ನಾಟಕ

ಮುರುಘಾಶ್ರೀ ಪ್ರಕರಣ | ಶ್ರೀಗಳಿಗೆ ಜಾಮೀನು ನೀಡದಿರಲು ಪೊಲೀಸರ ಆಕ್ಷೇಪವೇನು?

ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಶ್ರೀಗಳು ಇಂದು ಜಾಮೀನು ಅರ್ಜಿ ಸಲ್ಲಿಸಲಿದ್ದು, ಅದನ್ನು ವಿರೋಧಿಸಲು ಪೊಲೀಸರು ಬಲವಾದ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

VISTARANEWS.COM


on

Murugha Shri ಒಡನಾಡಿ ಸಂಸ್ಥೆ ಮಡಿಲು ಪುನರ್‌ ವಸತಿ ಕೇಂದ್ರ ಪೊಲೀಸರಿಂದ ನೋಟಿಸ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರದುರ್ಗ: ಶಿವಮೂರ್ತಿ ಮುರುಘಾ ಶರಣರ ಪರ ವಕೀಲರಿಂದ ಜಾಮೀನು ಅರ್ಜಿ ಸಲ್ಲಿಕೆಗೆ ಸಿದ್ಧತೆ ನಡೆದಿರುವ ಹಿನ್ನೆಲೆಯಲ್ಲಿ, ಆಕ್ಷೇಪಣೆ ಸಲ್ಲಿಸಲು ಪೊಲೀಸ್ ಇಲಾಖೆಯೂ ತಯಾರಿ ಮಾಡಿಕೊಳ್ಳುತ್ತಿದೆ.

ತನಿಖೆಯ ಹಂತದಲ್ಲಿ ಶ್ರೀಗಳಿಗೆ ಜಾಮೀನು ನೀಡಬಾರದು. ಜಾಮೀನು ದೊರೆತರೆ ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು. ಶ್ರೀಗಳು ಪ್ರಭಾವಿಯಾಗಿದ್ದು, ಸಾಕ್ಷಿ ನಾಶ ಮಾಡಬಹುದು. ಮಠ ಬಿಟ್ಟು ಬೇರೆ ಕಡೆ ತಲೆ ಮರೆಸಿಕೊಳ್ಳಬಹುದು. ಅಲ್ಲದೆ ಶ್ರೀಗಳ ವಿಚಾರಣೆ ಇನ್ನೂ ಮುಗಿದಿಲ್ಲ. ಸಾಂದರ್ಭಿಕ ಸಾಕ್ಷಿಗಳ ಆಧಾರದ ಮೇಲೆ ಈ ಪ್ರಕರಣ ಹೆಚ್ಚು ಅವಲಂಬಿತವಾಗಿದೆ. ಪ್ರಕರಣ ನಡೆದು ಸಾಕಷ್ಟು ದಿನ ಆಗಿರುವುದರಿಂದ ಟೆಕ್ನಿಕಲ್ ಸಾಕ್ಷಿಗಳನ್ನು ಪತ್ತೆ ಮಾಡಬೇಕು. ಹಾಗೇ ಬಯಾಲಜಿಕಲ್ ಸಾಕ್ಷಿಗಳನ್ನು ಪತ್ತೆ ಮಾಡಬೇಕಿದೆ. ಹೀಗಾಗಿ ಜಾಮೀನು ನೀಡಬಾರದು, ಶ್ರೀಗಳನ್ನು ಪೊಲೀಸ್ ಕಸ್ಟಡಿಗೆ ನೀಡಬೇಕು ಎಂದು ವಾದಿಸಲು ಪೊಲೀಸ್‌ ಇಲಾಖೆ ಸಿದ್ಧತೆ ನಡೆಸಿಕೊಂಡಿದೆ.

ಇದನ್ನೂ ಓದಿ | ಮುರುಘಾಶ್ರೀ ಪ್ರಕರಣ | ಇಂದು ಶ್ರೀಗಳ ಜಾಮೀನು ಅರ್ಜಿ ಸಲ್ಲಿಕೆ, ಕಸ್ಟಡಿಗೆ ಕೇಳಲಿದ್ದಾರೆ ಪೊಲೀಸರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Cab Service : ಆ್ಯಪ್​ ಆಧಾರಿತ ಕ್ಯಾಬ್​ಗಳು ಶೇ. 5ಕ್ಕಿಂತ ಹೆಚ್ಚು ಸೇವಾ ಶುಲ್ಕ ವಿಧಿಸುವಂತಿಲ್ಲ; ಸರ್ಕಾರದ ಆದೇಶಕ್ಕೆ ಕೋರ್ಟ್​ ಮನ್ನಣೆ

Cab Service: ನ್ಯಾಯಾಲಯವು ಆದೇಶದಲ್ಲಿ. ರಿಟ್ ಅರ್ಜಿಗಳನ್ನು ವಜಾಗೊಳಿಸಲಾಗಿದೆ. ಕ್ಯಾಬ್ ಸಂಸ್ಥೆಗಳು ಈಗ ನಿಗದಿಪಡಿಸಿದ ಶೇಕಡಾ 5 ಸೇವಾ ಶುಲ್ಕ ಸಂಗ್ರಹಿಸಲು ಮಾತ್ರ ಅರ್ಹರಾಗಿರುತ್ತಾರೆ ಎಂದು ಸ್ಪಷ್ಟಪಡಿಸಲಾಗಿದೆ. ಅಪ್ಲಿಕೇಶನ್ ಆಧಾರಿತ ಆಟೋ ಚಾಲಕರ ಸೇವಾ ಶುಲ್ಕವನ್ನು ಕರ್ನಾಟಕ ಸಾರಿಗೆ ಇಲಾಖೆ ನವೆಂಬರ್ 25, 2022 ರಂದು ಶೇಕಡಾ 5 ಕ್ಕೆ (ಮೂಲ ಶುಲ್ಕಕ್ಕೆ ಅನ್ವಯವಾಗುವ ಜಿಎಸ್​ಟಿಯೊಂದಿಗೆ) ಮಿತಗೊಳಿಸಿತ್ತು.

VISTARANEWS.COM


on

Cab service
Koo

ಬೆಂಗಳೂರು: ಆ್ಯಪ್ ಮೂಲಕ ಕಾರ್ಯಾಚರಿಸುವ ಕ್ಯಾಬ್ ಅಗ್ರಿಗೇಟರ್​ಗಳು (Cab Service) ಗ್ರಾಹಕರಿಂದ ಸಂಗ್ರಹಿಸುವ ಸೇವಾ ಶುಲ್ಕ ನಿಗದಿಪಡಿಸುವ ಕರ್ನಾಟಕ ರಾಜ್ಯ ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿ ಕರ್ನಾಟಕ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ ಎಂದು ಬಾರ್ ಆ್ಯಂಡ್​ ಬೆಂಚ್ ವರದಿ ಮಾಡಿದೆ. ಕ್ಯಾಬ್​ ಕಂಪನಿಗಳು ಗರಿಷ್ಠ ಶೇಕಡಾ 5ರಷ್ಟು ಸೇವಾ ಶುಲ್ಕ ಮಾತ್ರ ಸಂಗ್ರಹಿಬಹುದು ಎಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ನ್ಯಾಯಾಲಯ ಎತ್ತಿಹಿಡಿದಿದೆ. ಇದರಿಂದಾಗಿ ಬೆಂಗಳೂರು ನಗರ ಸೇರಿದಂತೆ ಕರ್ನಾಟಕದಲ್ಲಿ ಆ್ಯಪ್ ಆಧಾರಿತ ಕ್ಯಾಬ್​​ಗಳನ್ನು ಬಳಸುವ ಗ್ರಾಹಕರಿಗೆ ಅನುಕೂಲವಾಗಲಿದೆ. ಮಿತಿ ಮೀರಿ ಶುಲ್ಕ ವಿಧಿಸುವ ಕಂಪನಿಗಳ ಯೋಜನೆಗೆ ಕಡಿವಾಣ ಬೀಳಲಿದೆ.

ನ್ಯಾಯಾಲಯವು ಆದೇಶದಲ್ಲಿ. ರಿಟ್ ಅರ್ಜಿಗಳನ್ನು ವಜಾಗೊಳಿಸಲಾಗಿದೆ. ಕ್ಯಾಬ್ ಸಂಸ್ಥೆಗಳು ಈಗ ನಿಗದಿಪಡಿಸಿದ ಶೇಕಡಾ 5 ಸೇವಾ ಶುಲ್ಕ ಸಂಗ್ರಹಿಸಲು ಮಾತ್ರ ಅರ್ಹರಾಗಿರುತ್ತಾರೆ ಎಂದು ಸ್ಪಷ್ಟಪಡಿಸಲಾಗಿದೆ. ಅಪ್ಲಿಕೇಶನ್ ಆಧಾರಿತ ಆಟೋ ಚಾಲಕರ ಸೇವಾ ಶುಲ್ಕವನ್ನು ಕರ್ನಾಟಕ ಸಾರಿಗೆ ಇಲಾಖೆ ನವೆಂಬರ್ 25, 2022 ರಂದು ಶೇಕಡಾ 5 ಕ್ಕೆ (ಮೂಲ ಶುಲ್ಕಕ್ಕೆ ಅನ್ವಯವಾಗುವ ಜಿಎಸ್​ಟಿಯೊಂದಿಗೆ) ಮಿತಗೊಳಿಸಿತ್ತು. ಆದರೆ ಉಬರ್, ಓಲಾ ಮತ್ತು ರ್ಯಾಪಿಡೊದಂತಹ ರೈಡ್-ಹೆಯ್ಲಿಂಗ್ ಅಪ್ಲಿಕೇಶನ್ ಗಳು ಈ ಕ್ರಮವನ್ನು ಪ್ರಶ್ನಿಸಿದ್ದವು. ಶೇಕಡಾ 20 ರಷ್ಟು ಸಾಮಾನ್ಯ ದರ ವಿಧಿಸಲು ಅನುಮತಿ ನೀಡಬೇಕು ಮತ್ತು ಮೂಲ ದರದ ಜತೆಗೆ ಶೇಕಡಾ 20ರಷ್ಟು ಸರ್ಜ್​ ಪ್ರೈಸ್ ಅಥವಾ ದುಪ್ಪಟ್ಟು ಶುಲ್ಕ ವಿಧಿಸಲು ಅವಕಾಶ ನೀಡಬೇಕು ಎಂದು ಕೋರಿತ್ತು. ಈ ಎಲ್ಲ ಕಂಪನಿಗಳು ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಕಾನೂನುಬಾಹಿರ, ನಿರಂಕುಶ ಮತ್ತು ತರ್ಕರಹಿತ ಎಂದು ವಾದಿಸಿದ್ದವು.

ಇದನ್ನು ಓದಿ : Lok Sabha Election : ಷೇರು ಮಾರುಕಟ್ಟೆ ಸಂಸ್ಥೆಯ ಪ್ರಕಾರ ಬಿಜೆಪಿ ಕಳೆದ ಬಾರಿಗಿಂತ ಹೆಚ್ಚು ಸೀಟು ಗೆಲ್ಲಲಿದೆ; ಲೆಕ್ಕಾಚಾರ ಹೀಗಿದೆ

ನೋಟಿಸ್ ಅನ್ನು ನ್ಯಾಯಾಲಯವು ಜನವರಿ 2023 ರಲ್ಲಿ ತಡೆಹಿಡಿದಿತ್ತು. ಶೇಕಡಾ 10 ರ ಅನುಕೂಲಕರ ಶುಲ್ಕದೊಂದಿಗೆ ಅಗ್ರಿಗೇಟರ್​ಗಳು ಅಲ್ಪಾವಧಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಿತು. ಸೋಮವಾರ, ನ್ಯಾಯಾಲಯವು ಅಂತಿಮವಾಗಿ ಅರ್ಜಿಗಳನ್ನು ವಜಾಗೊಳಿಸಿತು. ಈ ತೀರ್ಪಿನಿಂದ ಬೆಂಗಳೂರಿನ ಸಾವಿರಾರು ನಾಗರಿಕರಿಗೆ ಅನುಕೂಲವಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

Continue Reading

ಕರ್ನಾಟಕ

Veer Savarkar flyover: ಸಾವರ್ಕರ್ ಸೇತುವೆಯ ನಾಮಫಲಕಕ್ಕೆ ಮಸಿ ಬಳಿದಿರೋದು ಅತ್ಯಂತ ಖಂಡನೀಯ: ವಿಜಯೇಂದ್ರ

Veer Savarkar flyover: ಕಾಂಗ್ರೆಸ್ ಸರ್ಕಾರದ ವಿರುದ್ಧ ಎದ್ದಿರುವ ಜನಾಕ್ರೋಶವನ್ನು ಮರೆಮಾಚಿಕೊಳ್ಳುವ ಉದ್ದೇಶದಿಂದ ಕೆಲ ಕಿಡಿಗೇಡಿ ಯುವಕರನ್ನು ಈ ರೀತಿ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಲು ಛೂ ಬಿಟ್ಟಿರುವುದು ಈ ನಾಡಿನ ದುರ್ದೈವವಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Veer Savarkar flyover
Koo

ಬೆಂಗಳೂರು: ಒಬ್ಬ ರಾಷ್ಟ್ರಭಕ್ತನನ್ನು ಅಪಮಾನಿಸಲು ಮತ್ತೊಬ್ಬ ರಾಷ್ಟ್ರಭಕ್ತನ ಭಾವಚಿತ್ರವನ್ನು ಗುರಾಣಿಯಂತೆ ಬಳಸಿಕೊಂಡು ಯಲಹಂಕದ ವೀರ್ ಸಾವರ್ಕರ್ ಸೇತುವೆಯ ನಾಮಫಲಕಕ್ಕೆ (Veer Savarkar flyover) ಎನ್.ಎಸ್.ಯು.ಐ ಕಿಡಿಗೇಡಿಗಳು ಮಸಿಬಳಿದು ಅಪಮಾನ ಮಾಡಿ ವಿಕೃತಿ ಮೆರೆದಿರುವ ಘಟನೆ ಅತ್ಯಂತ ಖಂಡನೀಯ. ರಾಷ್ಟ್ರ ಭಕ್ತರನ್ನು ಅಪಮಾನಿಸುವ ದೇಶ ವಿದ್ರೋಹಿಗಳನ್ನು ರಕ್ಷಿಸುವ ಕಾಂಗ್ರೆಸ್‌ ಸರ್ಕಾರದ ಸಂಸ್ಕೃತಿಗೆ ಈ ಘಟನೆ ಕನ್ನಡಿ ಹಿಡಿದಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಎದ್ದಿರುವ ಜನಾಕ್ರೋಶವನ್ನು ಮರೆಮಾಚಿಕೊಳ್ಳುವ ಉದ್ದೇಶದಿಂದ ಕೆಲ ಕಿಡಿಗೇಡಿ ಯುವಕರನ್ನು ಈ ರೀತಿ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಲು ಛೂ ಬಿಟ್ಟಿರುವುದು ಈ ನಾಡಿನ ದುರ್ದೈವವಾಗಿದೆ. ಸಾರ್ವಕರ್ ಅವರನ್ನು ಅಪಮಾನಿಸುವ ಸಂದರ್ಭದಲ್ಲಿ ಭಗತ್ ಸಿಂಗ್ ಅವರ ಭಾವಚಿತ್ರ ಪ್ರದರ್ಶಿಸಿರುವ ಕಿಡಿಗೇಡಿಗಳು ಇಬ್ಬರೂ ರಾಷ್ಟ್ರಭಕ್ತರನ್ನು ಏಕಕಾಲದಲ್ಲಿ ಅಪಮಾನಿಸಿದ್ದಾರೆ. ಈ ಕೂಡಲೇ ವೀರ ಸಾವರ್ಕರ್ ಅವರನ್ನು ಅಪಮಾನಿಸಿರುವ ಎಲ್ಲರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇನೆ ಎಂದು ತಿಳಿಸಿದ್ದಾರೆ.

ಏನಿದು ಪ್ರಕರಣ?

ಬೆಂಗಳೂರಿನ ಹೊರವಲಯದ ಯಲಹಂಕದ ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮಂಗಳವಾರ ಮಧ್ಯಾಹ್ನ ಎನ್‌ಎಸ್‌ಯುಐ ಕಾರ್ಯಕರ್ತರು ಮಸಿ ಬಳಿದಿದ್ದರು. ಸಂಚಾರ ತಡೆ ನಡೆಸಿ ನಾಮಫಲಕಕ್ಕೆ ಮಸಿ ಬಳಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ನಂತರ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ | Love Case : ಪ್ರೀತಿಸಿದವಳೇ ಬೇಕೆಂದ ಪ್ರೇಮಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ರಾ ಯುವತಿ ಕುಟುಂಬಸ್ಥರು!

ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮಸಿ ಬಳಿದಿದ್ದ ಎನ್‌ಎಸ್‌ಯುಐ ಕಾರ್ಯಕರ್ತರು, ಬಳಿಕ ಸೇತುವೆಗೆ ʼಭಗತ್ ಸಿಂಗ್ ಮೇಲ್ಸೇತುವೆʼ ಹೆಸರಿನ ಬ್ಯಾನರ್ ಹಾಕಿದ್ದರು. ನಾಮಫಲಕಕ್ಕೆ ಮಸಿ ಬಳಿದಿದ್ದರಿಂದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಈ ವೇಳೆ ಕಾರ್ಯಕರ್ತರು ಹಾಗೂ ಸಾರ್ವಜನಿಕರ ನಡುವೆ ಕಿತ್ತಾಟ ನಡೆದಿತ್ತು. ನಂತರ ಘಟನೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಯಲಹಂಕದಲ್ಲಿ ಪ್ರತಿಭಟನೆ ನಡೆಸಿದ್ದರು.

Continue Reading

ಕರ್ನಾಟಕ

Robbery Case: ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ ದರೋಡೆ; ಇಬ್ಬರು ಆರೋಪಿಗಳ ಬಂಧನ

Robbery Case: ಯಲ್ಲಾಪುರ ತಾಲೂಕಿನ ಅರಬೈಲ್‌ ಘಟ್ಟದಲ್ಲಿ ಕಾರನ್ನು ಅಡಗಟ್ಟಿ, ಕಾರಿನಲ್ಲಿದ್ದವರ ಮೇಲೆ ಹಲ್ಲೆ ನಡೆಸಿ, ಕಾರು ಹಾಗೂ ಮೊಬೈಲ್‌ ಫೋನ್‌ಗಳನ್ನು ದರೋಡೆ ಮಾಡಿದ್ದ ಆರೋಪಿಗಳನ್ನು ಯಲ್ಲಾಪುರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

VISTARANEWS.COM


on

Robbery Case Two accused arrested by yallapur police
Koo

ಯಲ್ಲಾಪುರ: ತಾಲೂಕಿನ ಅರಬೈಲ್‌ ಘಟ್ಟದಲ್ಲಿ ಕಾರನ್ನು ಅಡಗಟ್ಟಿ, ಕಾರಿನಲ್ಲಿದ್ದವರ ಮೇಲೆ ಹಲ್ಲೆ ನಡೆಸಿ, ಕಾರು ಹಾಗೂ ಮೊಬೈಲ್‌ ಫೋನ್‌ಗಳನ್ನು ದರೋಡೆ (Robbery Case) ಮಾಡಿದ್ದ ಆರೋಪಿಗಳನ್ನು ಯಲ್ಲಾಪುರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಮೇ 23ರಂದು ರಾಜಸ್ಥಾನದ ಪಾಲಿ ಜಿಲ್ಲೆಯ ಸುರೇಶ ರಾವ್ ಹಿಮ್ಮತ್‌ ರಾಮಜೀರಾವ್ ಎಂಬುವವರು ತಮ್ಮ ಸ್ನೇಹಿತ ಸ್ನೇಹಿತ ಸಂಪತ್ ಸೊಲಂಕಿರವರೊಂದಿಗೆ ಮುಂಬೈದಿಂದ ಮಂಗಳೂರಿಗೆ ತೆರಳುತ್ತಿರುವಾಗ ಅಂಕೋಲಾ ಮಾರ್ಗದ ಅರಬೈಲ್ ಘಟ್ಟದಲ್ಲಿ ಬೇರೊಂದು ಕಾರಿನಲ್ಲಿ ಬಂದ 4 ಜನ ಅಪರಿಚಿತರು ಕಾರನ್ನು ಅಡ್ಡಗಟ್ಟಿ, ಕಾರಿನ ಎರಡು ಗ್ಲಾಸ್ ಒಡೆದು, 3 ಮೊಬೈಲ್‌ ಫೋನ್‌, ಕಾರಿನ ಕೀ ಕಸಿದುಕೊಂಡು, ನೀವು ಶಿಂಧೆ ಸಾಹೇಬರ ಕಾರಿಗೆ ಓವರಟೇಕ್ ಮಾಡಿಕೊಂಡು ಬಂದಿದ್ದೀರಿ ಎಂದು ಹೇಳಿ ಅವರಿಬ್ಬರನ್ನು ಕಾರಿನಲ್ಲಿ ಕುಳ್ಳಿರಿಸಿಕೊಂಡು ಹೋಗಿ, ಮರಳಿ ಹುಬ್ಬಳ್ಳಿ ರಸ್ತೆಗೆ ಕರೆತಂದು ರಸ್ತೆ ಬದಿಯಲ್ಲಿ ಇಳಿಸಿ, ಶಿಂಧೆ ಸಾಹೇಬರು ಹಿಂದೆ ಇದ್ದಾರೆ ನೀವು ಬಸ್ಸಿನಲ್ಲಿ ಹೋಗಿ ಎಂದು ಹೇಳಿ ಸುಲಿಗೆ ಮಾಡಿಕೊಂಡು ಹೋಗಿರುವ ಕುರಿತು ಯಲ್ಲಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಬೆನ್ನತ್ತಿದ ಪೊಲೀಸರು, ದೊರೆತ ಖಚಿತ ಮಾಹಿತಿಯ ಮೇರೆಗೆ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಸುರಜ ಸುಧಾಕರ ಚೌಹಾಣ (30) ಹಾಗೂ ರವೀಂದ್ರ ಭಜರಂಗ ಮದನಿ (31) ಎಂಬುವ ಆರೋಪಿಗಳನ್ನು ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಬಂಧಿಸಿದ್ದಾರೆ.

ಇದನ್ನೂ ಓದಿ: Credit Card Safety Tips: ಕ್ರೆಡಿಟ್‌ ಕಾರ್ಡ್ ವಂಚನೆಯಿಂದ ಪಾರಾಗಲು ಇಲ್ಲಿದೆ 9 ಸಲಹೆ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಜಯಕುಮಾರ, ಡಿವೈಎಸ್ಪಿ ಎಂ.ಎಸ್ ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಸಿಪಿಐ ರಮೇಶ ಎಚ್. ಹನಾಪುರ ನೇತೃತ್ವದಲ್ಲಿ ಪಿಎಸ್‌ಐಗಳಾದ ಸಿದ್ದಪ್ಪ ಗುಡಿ, ವಿಜಯರಾಜ, ಎಎಸ್‌ಐ ಆನಂದ ಡಿ ಪಾವಸ್ಕರ ಹಾಗೂ ಸಿಬ್ಬಂದಿಗಳಾದ ಬಸವರಾಜ ಹಗರಿ, ರಾಮಾ ಪಾವಸ್ಕರ, ರಾಘವೇಂದ್ರ ಮೂಳೆ, ಸಂತೋಷ ಬಾಳೇರ, ಶೋಭಾ ನಾಯ್ಕ ಅವರು ಆರೋಪಿಗಳನ್ನು ಬಂಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

Continue Reading

ಶಿವಮೊಗ್ಗ

MLC Election: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವು ಖಚಿತ: ಬೇಳೂರು

MLC Election: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗಿದೆ. ತಪ್ಪಿತ್ತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಯಾವುದೇ ಮುಲಾಜಿಲ್ಲ. ಹಾಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹತಾಶೆಯ ಭಾವಕ್ಕೆ ಒಳಗಾಗಿ ಕಾಂಗ್ರೆಸ್ ವಿರುದ್ಧ ವೃಥಾ ಆರೋಪ ಮಾಡುತ್ತಿದ್ದಾರೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಆರೋಪಿಸಿದ್ದಾರೆ.

VISTARANEWS.COM


on

MLA Belur Gopalakrishna latest statement in Hosnagara
Koo

ಹೊಸನಗರ: ವಿಧಾನಪರಿಷತ್ ಚುನಾವಣೆಯಲ್ಲಿ (MLC Election) ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ವಿಶ್ವಾಸ ವ್ಯಕ್ತಪಡಿಸಿದರು.

ಇಲ್ಲಿನ ಗಾಂಧಿ ಮಂದಿರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ್ ಹಾಗೂ ಶಿಕ್ಷಕರ ಕ್ಷೇತ್ರದಿಂದ ಮಂಜುನಾಥ್ ಕೆ.ಕೆ.ಅವರನ್ನು ಪಕ್ಷ ಕಣಕ್ಕೆ ಇಳಿಸಿದೆ. ಆಯನೂರು ಮಂಜುನಾಥ್ ಅವರು ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಕಷ್ಟು ಅನುಭವ ಹೊಂದಿದ್ದಾರೆ. ಹಲವು ಹೋರಾಟಗಳಲ್ಲಿ ಭಾಗಿಯಾಗಿದ್ದು, ಚಿರಪರಿಚಿತರಾಗಿರುವುದು ಗೆಲುವಿಗೆ ಸಹಕಾರಿ ಆಗಲಿದೆ ಎಂದರು.

ಇದನ್ನೂ ಓದಿ: Money Guide: ಬ್ಯಾಂಕ್‌ ಖಾತೆ, ಮ್ಯೂಚುವಲ್‌ ಫಂಡ್‌ ಹೊಂದಿದ್ದೀರಾ? ಹಾಗಾದರೆ ಮೊದಲು ಈ ಕೆಲಸ ಮಾಡಿ

ಶಿಕ್ಷಕರು, ಪದವೀಧರರನ್ನು ಭೇಟಿ ಮಾಡಿ ಮತಯಾಚನೆ ಮಾಡುತ್ತಿದ್ದೇವೆ. ಎರಡೂ ವರ್ಗಗಳ ಸಮಸ್ಯೆಗಳು ಹಾಗೂ ಅವರ ಬೇಡಿಕೆಗಳ ಕುರಿತು ಸರ್ಕಾರಕ್ಕೆ ಅರಿವಿದೆ. ಮುಂದಿನ ದಿನಗಳಲ್ಲಿ ಅವುಗಳನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗಿದೆ. ತಪ್ಪಿತ್ತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಯಾವುದೇ ಮುಲಾಜಿಲ್ಲ. ಹಾಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹತಾಶೆಯ ಭಾವಕ್ಕೆ ಒಳಗಾಗಿ ಕಾಂಗ್ರೆಸ್ ವಿರುದ್ಧ ವೃಥಾ ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: Job Alert: ಗುಡ್‌ನ್ಯೂಸ್‌; ರೈಲ್ವೆ ಇಲಾಖೆಯಲ್ಲಿದೆ 1,202 ಹುದ್ದೆ: ಐಟಿಐ ಪಾಸಾದವರೂ ಅಪ್ಲೈ ಮಾಡಿ

ಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಜಿ.ಚಂದ್ರಮೌಳಿ, ಕಾರ್ಯದರ್ಶಿ ಸದಾಶಿವ ಶ್ರೇಷ್ಠಿ, ಸುಮಾ ಸುಬ್ರಮಣ್ಯ, ಶ್ರೀನಿವಾಸ ಕಾಮತ್, ಜಯಶೀಲಪ್ಪಗೌಡ, ಟೌನ್ ಘಟಕದ ಅಧ್ಯಕ್ಷ ಗುರುರಾಜ್, ಚಿದಂಬರ, ಪ್ರವೀಣ್ ಬೃಂದಾವನ, ಜಯನಗರ ಗುರು, ಸಣ್ಣಕ್ಕಿ ಮಂಜು, ಅಶ್ವಿನಿಕುಮಾರ್, ನೇತ್ರಾ ಸುಬ್ರಾಯಭಟ್, ಮತ್ತಿತರರು ಇದ್ದರು.

Continue Reading
Advertisement
Cab service
ಪ್ರಮುಖ ಸುದ್ದಿ1 min ago

Cab Service : ಆ್ಯಪ್​ ಆಧಾರಿತ ಕ್ಯಾಬ್​ಗಳು ಶೇ. 5ಕ್ಕಿಂತ ಹೆಚ್ಚು ಸೇವಾ ಶುಲ್ಕ ವಿಧಿಸುವಂತಿಲ್ಲ; ಸರ್ಕಾರದ ಆದೇಶಕ್ಕೆ ಕೋರ್ಟ್​ ಮನ್ನಣೆ

Gauri Khan
ಸಿನಿಮಾ33 mins ago

Gauri Khan: ಇಸ್ಲಾಂಗೆ ಮತಾಂತರ ಆಗದೇ ಇರಲು ಕಾರಣ ತಿಳಿಸಿದ ಶಾರುಖ್ ಖಾನ್ ಪತ್ನಿ ಗೌರಿ!

Veer Savarkar flyover
ಕರ್ನಾಟಕ34 mins ago

Veer Savarkar flyover: ಸಾವರ್ಕರ್ ಸೇತುವೆಯ ನಾಮಫಲಕಕ್ಕೆ ಮಸಿ ಬಳಿದಿರೋದು ಅತ್ಯಂತ ಖಂಡನೀಯ: ವಿಜಯೇಂದ್ರ

Lok Sabha Election
ಪ್ರಮುಖ ಸುದ್ದಿ38 mins ago

Lok Sabha Election : ಷೇರು ಮಾರುಕಟ್ಟೆ ಸಂಸ್ಥೆಯ ಪ್ರಕಾರ ಬಿಜೆಪಿ ಕಳೆದ ಬಾರಿಗಿಂತ ಹೆಚ್ಚು ಸೀಟು ಗೆಲ್ಲಲಿದೆ; ಲೆಕ್ಕಾಚಾರ ಹೀಗಿದೆ

Robbery Case Two accused arrested by yallapur police
ಕರ್ನಾಟಕ38 mins ago

Robbery Case: ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ ದರೋಡೆ; ಇಬ್ಬರು ಆರೋಪಿಗಳ ಬಂಧನ

MLA Belur Gopalakrishna latest statement in Hosnagara
ಶಿವಮೊಗ್ಗ41 mins ago

MLC Election: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವು ಖಚಿತ: ಬೇಳೂರು

Toyota Technical Training Institute students Excellent performance in India Skills Competition 2024
ಕರ್ನಾಟಕ42 mins ago

Toyota: ಇಂಡಿಯಾ ಸ್ಕಿಲ್ಸ್ ಕಾಂಪಿಟೇಷನ್ 2024; ಟಿಟಿಟಿಐ ವಿದ್ಯಾರ್ಥಿಗಳ ಉತ್ತಮ ಸಾಧನೆ

World Menstrual Hygiene Day in Hosapete
ಆರೋಗ್ಯ44 mins ago

Vijayanagara News: ಹೊಸಪೇಟೆಯಲ್ಲಿ ವಿಶ್ವ ಋತುಚಕ್ರ ನೈರ್ಮಲ್ಯ ದಿನಾಚರಣೆ

BJP protest against Congress government neglecting Bengaluru development
ಕರ್ನಾಟಕ45 mins ago

BJP Protest: ಬೆಂಗಳೂರು ಅಭಿವೃದ್ಧಿಗೆ 1,000 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಲು ಆರ್‌.ಅಶೋಕ್ ಆಗ್ರಹ

ಹಾಸನ49 mins ago

Hassan News: ಮರ ಆಧಾರಿತ ಕೃಷಿ ಮಾದರಿ ಅಳವಡಿಸಿಕೊಳ್ಳಲು ರೈತರಿಗೆ ಸಲಹೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು11 hours ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 day ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ7 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌