ರಿಕಿ ಪಾಂಟಿಂಗ್(Ricky Ponting) ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೋಚ್ ಹುದ್ದೆಯಿಂದ ಕೆಳಗಿಳಿಸಲಾಗಿದೆ ಎಂದು ವರದಿಯಾಗಿದೆ.
ಭಾನುವಾರ ನಡೆಯುವ ಫ್ರೆಂಚ್ ಓಪನ್ ಫೈನಲ್ ಪಂದ್ಯದಲ್ಲಿ ಜೊಕೋವಿಕ್ ಅವರು ಕ್ಯಾಸ್ಪರ್ ರೂಡ್(Casper Ruud) ಸವಾಲನ್ನು ಎದುರಿಸಲಿದ್ದಾರೆ.
ರೋಚಕ ಘಟ್ಟ ತಲುಪಿರುವ ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ನಾಲ್ಕನೇ ದಿನದಾಟಕ್ಕೆ ಬಂದು ನಿಂತಿದೆ. ಈ ಪಂದ್ಯದ ಹೈಲೆಟ್ಸ್ ಇಲ್ಲಿದೆ.
ಬಿಷನ್ ಸಿಂಗ್ ಬೇಡಿಯವರ ಹೆಸರಿನಲ್ಲಿದ್ದ 44 ವರ್ಷಗಳ ಹಳೆಯ ದಾಖಲೆಯೊಂದನ್ನು ರವೀಂದ್ರ ಜಡೇಜಾ ಮುರಿದಿದ್ದಾರೆ.
ಬೆರಳಿನ ನೋವು ಇದ್ದರೂ ಇದನ್ನೂ ನಿಭಾಯಿಸುವ ಸಾಮರ್ಥ್ಯವಿದೆ ಎಂದು ಹೇಳುವ ಮೂಲಕ ರಹಾನೆ ಅವರು ದ್ವಿತೀಯ ಇನಿಂಗ್ಸ್ನಲ್ಲಿಯೂ ಬ್ಯಾಟಿಂಗ್ ನಡೆಸುವ ಮಾಹಿತಿ ನೀಡಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ಅಂತಿಮ ಎಡರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಿಂಕು ಸಿಂಗ್ ಮತ್ತು ಶುಭಮನ್ ಗಿಲ್ ಅವರ ಸಹೋದರಿ ಶಹನೀಲ್ ಗಿಲ್ ಪ್ರೇಮಿಗಳು ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್(WTC Final 2023) ಪಂದ್ಯದ ವೇಳೆ ಯುವತಿಯೊಬ್ಬಳು ತನ್ನನ್ನು ಮದುವೆಯಾಗುವಂತೆ ಗಿಲ್ ಬಳಿ ಕೇಳಿಕೊಂಡಿದ್ದಾಳೆ
ಡಗೌಟ್ನಲ್ಲಿ ನಿದ್ರೆಗೆ ಜಾರಿದ್ದ ಮಾರ್ನಸ್ ಲಬುಶೇನ್(Marnus Labuschagne) ಅವರು ವಾರ್ನರ್ ಔಟಾದ ಬಳಿಕ ತರಾತುರಿಯಲ್ಲಿ ಬ್ಯಾಟಿಂಗ್ ನಡೆಸಲು ಮುಂದಾಗಿರುವ ವಿಡಿಯೊ ವೈರಲ್ ಆಗಿದೆ.
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್(WTC Final 2023) ಪಂದ್ಯದ ಮೂರನೇ ದಿನದಾಟ ಅಂತ್ಯಕ್ಕೆ ಆಸ್ಟ್ರೇಲಿಯಾ ದ್ವಿತೀಯ ಇನಿಂಗ್ಸ್ನಲ್ಲಿ 4 ವಿಕೆಟ್ಗೆ 123 ರನ್ ಗಳಿಸಿದೆ.