Road Accident: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಈಗ ಅಪಘಾತ ವಲಯವಾಗಿ ಮಾರ್ಪಡುತ್ತಿದೆಯೇ ಎಂಬ ಆತಂಕ ಶುರುವಾಗಿದೆ. ಇಲ್ಲಿ ಸಮಯ ಉಳಿತಾಯದ ಹೆಸರಿನಲ್ಲಿ ಅತಿಯಾದ ವೇಗದಿಂದ ವಾಹನಗಳನ್ನು ಚಲಾಯಿಸಲಾಗುತ್ತಿದೆ. ಇದು ಅಪಘಾತಕ್ಕೆ ಪ್ರಮುಖ ಕಾರಣವಾಗಿದೆ. ಬರೀ ಐದು...
Dams of Karnataka: ಶಿವಮೊಗ್ಗ ಜಿಲ್ಲೆಯ ಅಗೋಚರ ಡ್ಯಾಂ ಎಂದೇ ಖ್ಯಾತಿಗೆ ಒಳಗಾಗಿರುವ ಮಡೆನೂರು ಅಣೆಕಟ್ಟು ಈಗ ಸಾರ್ವಜನಿಕ ದರ್ಶನಕ್ಕೆ ಲಭ್ಯವಾಗಿದೆ. ಶರಾವತಿ ಜಲಾಶಯದಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಕುಸಿತ ಕಂಡಿರುವುದೇ ಇದಕ್ಕೆ ಕಾರಣವಾಗಿದೆ.
Shikaripura News: ಶಿಕಾರಿಪುರ ತಾಲೂಕಿನ ಸುರಗಿಹಳ್ಳಿ ಗ್ರಾಮದ ಆಂಜನೇಯ ರಥ ನಿರ್ಮಾಣಕ್ಕೆ ವರ್ಷದ ಹಿಂದೆಯೇ ಮರ ಕಡಿಯಲು ಅನುಮತಿ ನೀಡಲಾಗಿತ್ತು. ಕಡಿದ ಈ ಮರವನ್ನು ಸಾಗಾಟ ಮಾಡುವ ವೇಳೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಆರೋಪ...
Congress Guarantee: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂ. 11ರ ಮಧ್ಯಾಹ್ನ 12 ಗಂಟೆಗೆ ಶಕ್ತಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಇದಕ್ಕೆ ಮಹಿಳೆಯರಿಗೆ ಯಾವೆಲ್ಲ ದಾಖಲೆಗಳು ಬೇಕು? ಉಚಿತ ಪ್ರಯಾಣ ಯಾವ ಬಸ್ಗಳಲ್ಲಿ, ಎಷ್ಟು ದೂರ? ಎಂಬಿತ್ಯಾದಿ...
Monsoon Season: ಕಲಘಟಗಿ ತಾಲೂಕಿನ ಸೂರಶೆಟ್ಟಿಕೊಪ್ಪ ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ಗ್ರಾಮದಲ್ಲಿ ಭರ್ಜರಿ ಮೆರವಣಿಗೆ ನಡೆಸಿ ಭರ್ಜರಿ ಭೋಜನವನ್ನೂ ಮಾಡಲಾಯಿತು. ಮಳೆರಾಯ ಬಾ ಎಂದು ಪ್ರಾರ್ಥನೆಯನ್ನೂ ಸಲ್ಲಿಸಲಾಯಿತು.
Ashraya Housing Scheme: ಮನೆ ಕಟ್ಟಿಕೊಳ್ಳಲು ಅನುದಾನ ನೀಡುವ ಗ್ಯಾರೆಂಟಿ ನೀಡಿದ್ದ ಪಂಚಾಯಿತಿ ಈಗ ಕೈ ಎತ್ತಿದೆ. ಆಶ್ರಯ ಮನೆಗಾಗಿ ಇದ್ದ ಮನೆಯನ್ನೂ ಕೆಡವಿ ಬೀದಿಗೆ ಬಿದ್ದ ಬಡ ಕುಟುಂಬಕ್ಕೆ ಈಗ ದಿಕ್ಕೇ ತೋಚದಂತಾಗಿದೆ. ಪಂಚಾಯಿತಿ...
White deer: ಎಚ್.ಡಿ.ಕೋಟೆ ತಾಲೂಕಿನ ಅಂತರಸಂತೆ ವಲಯದ ತಾರಕ ಜಲಾಶಯದ ಹಿನ್ನೀರು ಪ್ರದೇಶದಲ್ಲಿ ಜಿಂಕೆಗಳ ಗುಂಪಿನ ಮಧ್ಯೆ ಶ್ವೇತವರ್ಣದ ಜಿಂಕೆಯೊಂದು ಕಾಣಿಸಿಕೊಂಡಿದೆ. ಪ್ರವಾಸಿಗರು ಇದರ ಫೋಟೊ, ವಿಡಿಯೊ ತೆಗೆದು ಖುಷಿಪಟ್ಟಿದ್ದಾರೆ.
molestation on woman: ಹಾಸ್ಟೆಲ್ನಿಂದ ಕಾಲೇಜಿಗೆ ಹೊರಟಿದ್ದ ವಿದ್ಯಾರ್ಥಿನಿ ಜತೆ ಅನುಚಿತವಾಗಿ ವರ್ತನೆ ಮಾಡಿದಾತನಿಗೆ ಆಕೆಯೇ ಹಿಡಿದು ಚಪ್ಪಲಿಯಿಂದ ಹೊಡೆದಿರುವ ಪ್ರಕರಣ ಕುಂದಾಪುರದಲ್ಲಿ ಬೆಳಕಿಗೆ ಬಂದಿದೆ. ಈ ವಿಡಿಯೊ ಈಗ ವೈರಲ್ ಆಗಿದೆ.
liquor price: ರಾಜ್ಯ ಸರ್ಕಾರ ಮದ್ಯದ ಮೇಲಿನ ಸುಂಕವನ್ನು ಏರಿಕೆ ಮಾಡುತ್ತಲೇ ಇದೆ. ಇದು ಬಿಪಿಎಲ್ ಕಾರ್ಡ್ ಹೊಂದಿರುವ ಬಡವರಿಗೆ ತೀವ್ರ ಸಂಕಷ್ಟವನ್ನು ತಂದೊಡ್ಡಿದೆ. ಈ ಕಾರಣದಿಂದಾಗಿ ಮದ್ಯದ ಮೇಲಿನ ಸುಂಕವನ್ನು ಇಳಿಕೆ ಮಾಡಬೇಕು ಎಂದು...
Chamarajanagar oxygen tragedy: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 2021ರಲ್ಲಿ ದಾಖಲಾಗಿದ್ದ ರೋಗಿಗಳಿಗೆ ಆಕ್ಸಿಜನ್ ಕೊರತೆಯಾಗಿ ಮೇ 2ರಂದು 36 ಕೊರೊನಾ ರೋಗಿಗಳು ಮೃತಪಟ್ಟಿದ್ದರು. ಆಗ ಪ್ರತಿಪಕ್ಷದಲ್ಲಿದ್ದ ಕಾಂಗ್ರೆಸ್, ಈ ಪ್ರಕರಣವನ್ನು ತನಿಖೆಗೆ ಆಗ್ರಹಿಸಿತ್ತು. ಈಗ ಅಧಿಕಾರಕ್ಕೆ ಬಂದೊಡನೆ...