Hiriyur News: ಆಂಧ್ರಪ್ರದೇಶ ಮೂಲದ ಮಾರುತಿ ಎಂಬಾತ ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 3 ಲಕ್ಷ ರೂಪಾಯಿಯನ್ನು ಸಾಗಿಸುತ್ತಿದ್ದು, ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
Ripponpet News: ರಿಪ್ಪನ್ಪೇಟೆಯಲ್ಲಿ ಸುಸಜ್ಜಿತ ಆಸ್ಪತ್ರೆಯನ್ನು ಆರಂಭಿಸಿರುವುದು ಪ್ರಶಂಸನೀಯ ಎಂದು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮೀಜಿ ಹೇಳಿದ್ದಾರೆ.
Soraba News: ಕೇವಲ ಎರಡು ತಿಂಗಳಿನಲ್ಲಿ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಗರಿಷ್ಠ ಮೊತ್ತದ ಕಾಣಿಕೆ ಹಣ 41,23,920 ರೂಪಾಯಿ ಸಂಗ್ರಹವಾಗಿದೆ.
Mundagoda News: ಹಸನಸಾಬ ಎಂಬಾತ ತಮ್ಮ ಸ್ಕೂಟಿಯಲ್ಲಿ ದಾಖಲೆ ಇಲ್ಲದೆ 3.39 ಲಕ್ಷ ರೂ. ವನ್ನು ತೆಗೆದುಕೊಂಡು ಹುಬ್ಬಳ್ಳಿಯಿಂದ ಮುಂಡಗೋಡಕ್ಕೆ ಬರುತ್ತಿದ್ದ ವೇಳೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
Sirsi News: ಕಾಂಗ್ರೆಸ್ನಲ್ಲಿ ಭಾರಿ ದೊಡ್ಡ ಪ್ರಮಾಣದಲ್ಲಿ ಅಭದ್ರತೆ ಕಾಣುತ್ತಿದೆ. ಅದಕ್ಕೆ ಬೇರೆಯವರನ್ನು ಪಕ್ಷಕ್ಕೆ ಕರೆಯುತ್ತಿದ್ದಾರೆ ಎಂದು ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.
Karwar News: ಶ್ರೀ ಚೆನ್ನಪಟ್ಟಣ ಹನುಮಂತ ದೇವರ ಧಾರ್ಮಿಕ ಪೂಜಾ ವಿಧಿವಿಧಾನಗಳು ಮಾ.23 ರಿಂದ ಆರಂಭಗೊಂಡಿದ್ದು, ಇಂದು ಕೊನೆಗೊಳ್ಳಲಿದೆ. ಶುಕ್ರವಾರ ಸೂರ್ಯೋದಯದಿಂದಲೇ ಸಾವಿರಾರು ಭಕ್ತರು ರಥ ಕಾಣಿಕೆಗಾಗಿ ಸರತಿ ಸಾಲಿನಲ್ಲಿ ನಿಂತು ಫಲಪುಷ್ಪವನ್ನು ಶ್ರೀದೇವರಿಗೆ ಅರ್ಪಿಸಿದರು.
Sirsi News: ಮಂಜುಗುಣಿಯ ವೆಂಕಟರಮಣ ದೇವರ ರಥೋತ್ಸವ ಏ.6 ರಂದು ನಡೆಯಲಿದೆ. ಅಂದು ರಾತ್ರಿ ರಥಾವರೋಹಣ, ವಸಂತ ಪೂಜೆ ನಡೆಯಲಿದೆ.
Karnataka Election: ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಕ್ಕೋಸ್ಕರ ಧಾರ್ಮಿಕ ಕೇಂದ್ರಗಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ ಎಂದು ಚುನಾವಣಾಧಿಕಾರಿ ಮಲ್ಲಿಕಾರ್ಜುನ ತೊದಲಬಾಗಿ ಎಚ್ಚರಿಕೆ ನೀಡಿದ್ದಾರೆ.
Hiriyur News: ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಿದ ನಗರ ಸಭೆಯ ಮಾಜಿ ಅಧ್ಯಕ್ಷ ಟಿ. ಚಂದ್ರಶೇಖರ್ ಅವರನ್ನು ಮಾಜಿ ಸಚಿವ ಡಿ. ಸುಧಾಕರ್ ಅವರು ಪಕ್ಷಕ್ಕೆ ಬರ ಮಾಡಿಕೊಂಡರು.
Shivamogga News: ಆರೋಗ್ಯ ಉತ್ಸವ ಜನಜಾಗೃತಿ ಸಮಾವೇಶದಲ್ಲಿ ಜೀವ ರಕ್ಷಕ ತರಬೇತಿ, ಕಿರು ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದು ವಿನ್ಲೈಫ್ ಟ್ರಸ್ಟಿ ಡಾ.ಪೃಥ್ವಿ ಮಾಹಿತಿ ನೀಡಿದ್ದಾರೆ.