ನೂತನ ಸಂಸತ್ ಭವನ: ಭಾನುವಾರ ನಡೆಯಲಿರುವ ನೂತನ ಸಂಸತ್ ಭವನದ ಉದ್ಘಾಟನೆಗೆ ಸಂಬಂಧಿಸಿದ ಪೂಜಾ ಕಾರ್ಯಕ್ರಮಗಳ ಸಾರಥ್ಯವನ್ನು ಶೃಂಗೇರಿಯ ಋತ್ವಿಜರು ವಹಿಸಿದ್ದಾರೆ.
High temperature: ಬಿಸಿಲಿನ ಝಳ ಸಹಿಸಲಾಗದೆ ಕೆರೆಗೆ ಸ್ನಾನಕ್ಕೆ ಹೋಗಿದ್ದವರಲ್ಲಿ ಒಬ್ಬ ಯುವಕ ಪ್ರಾಣ ಕಳೆದುಕೊಂಡಿದ್ದಾನೆ.
HD Kumaraswamy: ರಾಮನಗರದಲ್ಲಿ ಕಾಂಗ್ರೆಸ್ ಗಿಫ್ಟ್ ಕೂಪನ್ ಹಂಚಿದ್ದರಿಂದಲೇ ಜೆಡಿಎಸ್ಗೆ ಸೋಲಾಯಿತು ಎಂದಿದ್ದರು ಎಚ್.ಡಿ. ಕುಮಾರಸ್ವಾಮಿ. ಅದಕ್ಕೆ ಬಿಜೆಪಿ ಸಾಕ್ಷ್ಯ ನೀಡಿದೆ.
Birthday party: ಪೊಲೀಸ್ ಅಧಿಕಾರಿಗಳು ಶಾಸಕರ ತಮ್ಮನ ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಿದ್ದು ಭಾರಿ ಚರ್ಚೆಗೆ ಕಾರಣವಾಗಿದೆ.
ಕೋಲಾರದ ಕೆಜಿಎಫ್ ಸಮೀಪದ ಕೆರೆಯೊಂದರಲ್ಲಿ ಆಟವಾಡಲು ಹೋದ ಇಬ್ಬರು ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ.
Nalin kumar Kateel: ಒಂದು ವೇಳೆ ಸಿದ್ದರಾಮಯ್ಯ ಅವರು ಆರೆಸ್ಸೆಸ್ ನಿಷೇಧಕ್ಕೆ ಮುಂದಾದರೆ ಅವರ ರಾಜಕೀಯ ಜೀವನವೇ ಅಂತ್ಯವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಂಗಳೂರು: ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಎದುರು ಸೀಟಿನಲ್ಲಿ ಕುಳಿತ ಮಹಿಳೆಯ ಜಡೆ ಎಳೆದು ಬೆನ್ನು ಸವರಲು ಯತ್ನಿಸಿದ ಘಟನೆ ನಡೆದಿದ್ದು, (Misbehaviour) ಇದರ ವಿಡಿಯೊ ವೈರಲ್ (video viral) ಆಗಿದೆ. ಮಂಗಳೂರು- ಧರ್ಮಸ್ಥಳ ಮಾರ್ಗದಲ್ಲಿ...
NH Kona Reddy : ಕಾಂಗ್ರೆಸ್ ಭರವಸೆ ನೀಡಿದ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದು ಗ್ಯಾರಂಟಿ ಎಂದಿದ್ದಾರೆ ಎನ್.ಎಚ್. ಕೋನರೆಡ್ಡಿ. ಜಾರಿ ಮಾಡದಿದ್ದರೆ.....
Pro. GH Nayak: ಕನ್ನಡದ ಖ್ಯಾತ ಲೇಖಕ, ವಿಮರ್ಶಕ ಜಿಎಚ್. ನಾಯಕ ಉತ್ತರ ಕನ್ನಡದವರಾದರೂ ಹಲವಾರು ವರ್ಷಗಳಿಂದ ಮೈಸೂರಲ್ಲೇ ಇದ್ದು ಮೈಸೂರಿಗರೇ ಆಗಿದ್ದರು. ಪ್ರಖರ ವಿಮರ್ಶೆಗಳಿಗೆ ಹೆಸರಾಗಿದ್ದರು.
Harish Poonja: ಕಳೆದ ಚುನಾವಣೆಯಲ್ಲಿ ಹರೀಶ್ ಪೂಂಜಾ ಪರವಾಗಿ ಕೆಲಸ ಮಾಡಿದ ಆರೋಪದಲ್ಲಿ ಗ್ರಾಪಂ ಸಿಬ್ಬಂದಿಯೊಬ್ಬರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.