New Parliament Building: ಹೊಸ ಸಂಸತ್ ಭವನದ ಉದ್ಘಾಟನೆಯು ಮೇ 28ರಂದು ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಭವನವನ್ನು ಲೋಕಾರ್ಪಣೆ ಮಾಡಲಿದ್ದಾರೆ. 20 ಪ್ರತಿಪಕ್ಷಗಳು ಈ ಕಾರ್ಯಕ್ರಮವನ್ನು ಬಹಿಷ್ಕರಿಸಿವೆ.
The Diary of West Bengal: ಕಳೆದ ತಿಂಗಳ ಬಿಡುಗಡೆಯಾದ ದಿ ಡೈರಿ ಆಫ್ ವೆಸ್ಟ್ ಬೆಂಗಾಲ್ ನಿರ್ದೇಶಕರಿಗೆ ಸಂಕಟ ಎದುರಾಗಿದೆ. ನಾಗರಿಕರೊಬ್ಬರ ದೂರು ಆಧಾರದ ವಿಚಾರಣೆಗೆ ಹಾಜರಾಗುವಂತೆ ನಿರ್ದೇಶಕರಿಗೆ ಕೋಲ್ಕೊತಾ ಪೊಲೀಸರು ನೋಟಿಸ್ ನೀಡಿದ್ದಾರೆ.
WhatsApp New Feature: ಜನಪ್ರಿಯ ಮೆಸೇಜಿಂಗ್ ಆ್ಯಪ್ ಮತ್ತೊಂದು ವೈಶಿಷ್ಟ್ಯ ಕುರಿತು ಕೆಲಸ ಮಾಡುತ್ತಿದ್ದು, ಶೀಘ್ರವೇ ಬಳಕೆದಾರರಿಗೆ ದೊರೆಯಲಿದೆ.
Mallikarjun Kharge: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದು, ಕೆಲವು ರೈಲುಗಳಿಗೆ ವಿನಂತಿಸಿಕೊಂಡಿದ್ದಾರೆ.
Rahul Gandhi: ಅಕ್ರಮ ಹಣ ವರ್ಗಾವಣೆಯ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರು ಆರೋಪಿಯಾಗಿರುವ ಕಾರಣ, ಪಾಸ್ಪೋರ್ಟ್ ಪಡೆಯಲು ಕೋರ್ಟ್ ಅನುಮತಿ ಪಡೆದುಕೊಳ್ಳುವುದು ಕಡ್ಡಾಯವಾಗಿದೆ.
New Parliament Building: ನೂತನ ಸಂಸತ್ ಭವನ ಮೇ 28ರಂದು ಉದ್ಘಾಟನೆಯಾಗಲಿದೆ. ಈ ಮಧ್ಯೆ, ರಾಜದಂಡಕ್ಕೆ ಸಂಬಂಧಪಟ್ಟಂತೆ ವಿವಾದ ಶುರುವಾಗಿದೆ. 'ರಾಜದಂಡ'ದ ಅಧಿಕಾರ ಹಸ್ತಾಂತರ ಕುರಿತು ಲಿಖಿತ ದಾಖಲೆಗಳಿಲ್ಲ ಎಂದು ಕಾಂಗ್ರೆಸ್ ಹೇಳಿದೆ. ಕೇಂದ್ರ ಸರ್ಕಾರ...
Viral Video: ಬಿಹಾರ ಪಾಟ್ನಾ ಜಿಲ್ಲೆಯ ಹೈಸ್ಕೂಲ್ವೊಂದರ ಪ್ರಿನ್ಸಿಪಾಲ್ ಮತ್ತು ಶಿಕ್ಷಕಿಯೊಬ್ಬರು ಶಾಲಾ ಮಕ್ಕಳ ಎದುರೇ ಜಗಳ ಮಾಡಿಕೊಂಡಿರುವುದನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ಖಚಿತಪಡಿಸಿದ್ದಾರೆ.
ISRO Chairman: ಇಂದು ಜಗತ್ತಿನಲ್ಲಿರುವ ಎಲ್ಲ ವಿಜ್ಞಾನಗಳ ಮೂಲ ತತ್ವಗಳು ವೇದಗಳಲ್ಲಿವೆ. ಆದರೆ, ಅವು ಪಾಶ್ಚಿಮಾತ್ಯ ರಾಷ್ಟ್ರಗಳಿಗೆ ಸೇರಿದ ರೀತಿಯಲ್ಲಿ ಅನಾವರಣಗೊಂಡವು ಎಂದು ಇಸ್ರೋ ಚೇರ್ಮನ್ ಹೇಳಿದ್ದಾರೆ.
ಸ್ಥಳೀಯ ಕುಶಲಕರ್ಮಿಗಳು, ನೇಕಾರರಿಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವುದೇ ದುಸ್ತರ. ಆದರೆ, ಆನ್ಲೈನ್ ವೇದಿಕೆಗಳು (Online platforms) ಇವರ ನೆರವಿಗೆ ಬಂದಿದ್ದು, ಸಾಕಷ್ಟು ಸುಧಾರಣೆ ಕಾಣುತ್ತಿವೆ.
Allahabad High Court: ಉತ್ತರ ಪ್ರದೇಶದ ಕೌಟುಂಬಿಕ ನ್ಯಾಯಾಲಯವೊಂದು ಡಿವೋರ್ಸ್ ನೀಡಲು ನಿರಾಕರಿಸಿದ ಬೆನ್ನಲ್ಲೇ ವ್ಯಕ್ತಿಯೊಬ್ಬರು ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ್ದರು. ದೀರ್ಘ ಕಾಲದವರೆಗೆ ತಮ್ಮ ಹೆಂಡತಿ ಜತೆ ಭೌತಿಕ ಸಂಪರ್ಕ ನಡೆಸಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದರು.