CBSE Exam Results: ಸಿಬಿಎಸ್ಸಿ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಬೆಂಗಳೂರಿಗೆ ಟಾಪರ್ ಆಗಿ ಹೊರ ಹೊಮ್ಮಿರುವ ಎಸ್.ಎಸ್. ಆಕಾಂಕ್ಷ್ ಸೇರಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗಿದೆ.
DA Hike: ಶೇ.4 ತುಟ್ಟಿಭತ್ಯೆ ಹೆಚ್ಚಳ ಮಾಡಲು ಕಡತ ಸಲ್ಲಿಕೆಯಾದ 24 ಗಂಟೆಯೊಳಗೆ ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸರ್ಕಾರಿ ನೌಕರರು ಅಭಿನಂದನೆ ಸಲ್ಲಿಸಿದ್ದಾರೆ.
New Parliament Building: ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭ ಬಹಿಷ್ಕರಿಸಿರುವ ಮೂಲಕ ಕಾಂಗ್ರೆಸ್ ಸೇರಿ ಕೆಲ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ರಾಜಕೀಯ ದ್ವೇಷ ಸಾಧಿಸುತ್ತಿರುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ...
Tumkur News: ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಎಚ್. ಬಸವನಹಳ್ಳಿಯಲ್ಲಿ ನಡೆದ ಹೆಜ್ಜೇನು ದಾಳಿಯಲ್ಲಿ 9 ಮಂದಿಗೆ ಗಾಯಗಳಾಗಿವೆ.
Adichunchanagiri Mutt: ಯುಪಿಎಸ್ಸಿ ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ರಾಜ್ಯದ ಆಕಾಶ್ ಎ.ಎಲ್, ಚೆಲುವರಾಜು. ಆರ್, ಬಿ.ಎಸ್. ಧನುಷ್ ಕುಮಾರ್ ಹಾಗೂ ಡಾ.ವರುಣ್ ಕೆ.ಗೌಡ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದರು.
Praveen Nettaru: ವಿಶೇಷ ಪ್ರಕರಣವೆಂದು ಪರಿಗಣಿಸಿ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಯನ್ನು ಗ್ರೂಪ್ ಸಿ ಹುದ್ದೆಗೆ ರಾಜ್ಯ ಸರ್ಕಾರ ಮರು ನೇಮಕ ಮಾಡಿದೆ.
Bahuroopi Prakashana: ಬೆಂಗಳೂರಿನಲ್ಲಿ 'ಬಹುರೂಪಿ' ಪ್ರಕಾಶನದಿಂದ ಹಮ್ಮಿಕೊಂಡಿದ್ದ ಸಂವಾದದಲ್ಲಿ ತಮಿಳಿನ ಹೆಸರಾಂತ ಸಾಹಿತಿ, ಪ್ರಕಾಶಕ ಪೊನ್ ವಾಸುದೇವನ್ ಭಾಗವಹಿಸಿದ್ದರು.
Education Department: ಮೇ 29ರಿಂದ ರಾಜ್ಯದಲ್ಲಿ ಶಾಲೆಗಳು ಆರಂಭವಾಗುತ್ತಿವೆ. ಆದರೆ, ಎಲ್ಲೆಡೆ ಭಾರಿ ಮಳೆಯಾಗುತ್ತಿರುವುದರಿಂದ ಮುನ್ನೆಚ್ಚರಿಕೆಯಾಗಿ ಶಿಥಿಲಾವಸ್ಥೆಯ ಶಾಲಾ ಕೊಠಡಿಗಳನ್ನು ಬಳಸದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತಿಳಿಸಿದೆ.
Karnataka Cabinet Expansion: ರಾಜಭವನದಲ್ಲಿ ಶನಿವಾರ 24 ನೂತನ ಸಚಿವರು ಪ್ರಮಾಣವಚನ ಸ್ವೀಕರಿಸುವ ಮೂಲಕ ಸಿದ್ದರಾಮಯ್ಯ ಸಂಪುಟ ಸೇರಿದ್ದಾರೆ. ಹೀಗಾಗಿ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದ್ದಾರೆ.
Honnavar News: ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 66ರ ಮಂಕಿ ಬಳಿ ಅಪಘಾತ ನಡೆದಿದೆ. ಬಸ್ ಚಾಲಕ ಅಪಘಾತ ತಡೆಯಲು ಬ್ರೇಕ್ ಹಾಕಿದ್ದು, ಈ ವೇಳೆ ಕಾರಿಗೆ ಡಿಕ್ಕಿಹೊಡೆದು ಬಸ್ ಪಲ್ಟಿಯಾಗಿದೆ.