ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.
ತಮ್ಮ ತಾತ ಸಚಿವರಾಗದೇ ಇದ್ದದ್ದಕ್ಕೆ ಬೇಸರವಾಗಿದೆ. ನನ್ನ ತಾತ ಬಹಳ ಕರುಣಾಮಯಿ, ಸಾಮರ್ಥ್ಯ ಇರುವವರು ಹಾಗೂ ಪರಿಶ್ರಮಿಯಾಗಿದ್ದಾರೆ ಎಂದು ಆರ್ನ ತಿಳಿಸಿದ್ದಾಳೆ.
ನಾನು ಮಿನಿಸ್ಟರ್ ಆಗದಿದ್ದರೂ ಶಾಸಕ ಸ್ಥಾನದಿಂದ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ನನ್ನ ಬಳಿ ದಾಖಲೆ ಇದೆ, ಮಾತನಾಡುವ ಶಕ್ತಿ ಇದೆ ಎಂದು ಟಿ.ಬಿ. ಜಯಚಂದ್ರ ಹೇಳಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ಮುಂದುವರಿಸಿದ ಬಿ.ಕೆ. ಹರಿಪ್ರಸಾದ್, ನಾನು ಪಕ್ಷ ಕಟ್ಟಿದವನು. ಪಕ್ಷಕ್ಕಾಗಿ ಸಾಕಷ್ಟು ಶ್ರಮ ವಹಿಸಿದ್ದೇನೆ ಎಂದಿದ್ದಾರೆ.
ಎರಡನೇ ಬಾರಿಗೆ ಸಚಿವರಾಗಿರುವ ಕೃಷ್ಣ ಬೈರೇಗೌಡ, ದಿನೇಶ್ ಗುಂಡೂರಾವ್ ಸೇರಿ ಅನೇಕರಿಗೆ ಪ್ರಮುಖ ಖಾತೆಗಳನ್ನು ನೀಡಲಾಗಿದೆ.
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ 24 ನೂತನ ಸಚಿವರಲ್ಲಿ ದಿನೇಶ್ ಗುಂಡೂರಾವ್ ವಿಶಿಷ್ಟವಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನಮನೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣವಚನ ಕಾರ್ಯಕ್ರಮ...
ಚುನಾವಣೆ ಸಮಯದಲ್ಲಿ ಪಕ್ಷ ಸಂಘಟನೆ ಜತೆಗೇ ಇದ್ದ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷನಾಯಕರೂ ಆಗಿದ್ದ ಬಿ.ಕೆ. ಹರಿಪ್ರಸಾದ್ ಅವರನ್ನು ಪಟ್ಟಿಯಲ್ಲಿ ಸೇರಿಸಿಲ್ಲ. ಈ ರೀತಿ ಅನೇಕರು ಅಸಮಾಧಾನ ಹೊರಹಾಕುವ ಮುನ್ಸೂಚನೆ ಇದೆ.
ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.
ಹಿಂದೆ ಒಂದು ಚುನಾವಣೆಯಲ್ಲಿ 179 ಸ್ಥಾನದಿಂದ 39 ಸ್ಥಾನಕ್ಕೆ ಇಳಿದಾಗ ಕಾಂಗ್ರೆಸ್ ನಾಯಕರು ಪಕ್ಷ ವಿಸರ್ಜನೆ ಮಾಡಿದ್ದರಾ? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.
ಕಾಂಗ್ರೆಸ್ನ ಈ ಹೇಳಿಕೆಯು ಮತ್ತಷ್ಟು ವಿವಾದಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಈಗಾಗಲೆ ಸಾಮಾಜಿಕ ಜಾಲತಾಣದಲ್ಲಿ ಬಿಸಿಬಿಸಿ ಚರ್ಚೆ ನಡೆದಿದೆ.