Vijayanagara News: ಹೊಸಪೇಟೆ ತಾಲೂಕಿನ ಪಾಪಿನಾಯಕನಹಳ್ಳಿಯ ಕರಿಕಲ್ಲು ಗುಡ್ಡದಲ್ಲಿ ಆದಿಮಾನವರು ಕೆತ್ತಿದ ಕುಟ್ಟು ರೇಖಾಚಿತ್ರಗಳ ಇರುವಿಕೆಯನ್ನು ವಿಜಯನಗರದ ತಿರುಗಾಟ ಸಂಶೋಧನಾ ತಂಡವು ಪತ್ತೆ ಹಚ್ಚಿದೆ.
Uttara Kannada News: ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಮೈಸೂರು, ಮಕ್ಕಳ ಸಮಗ್ರ ವಿಕಾಸ ವೇದಿಕೆ ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆಯೋಜಿಸಿದ್ದ ರಾಜ್ಯ ವೇಷದೊಡನೆ ಭಾಷಣ ಸ್ಪರ್ಧೆಯಲ್ಲಿ ಯಲ್ಲಾಪುರ ತಾಲೂಕಿನ ಶ್ರೀರಕ್ಷಾ...
Vijayanagara News: ಮಹಾತ್ಮ ಗಾಂಧೀಜಿಯವರ 154ನೇ ಜಯಂತಿ ಆಚರಣೆ ಅಂಗವಾಗಿ ಗಾಂಧೀಜಿಯವರ ಬದುಕು, ಜೀವನ ಹಾಗೂ ಹೋರಾಟಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ವಿಜಯನಗರ ಡಿಸಿ ದಿವಾಕರ್...
ಸೊರಬ ಪಟ್ಟಣದ ಜೆಎಂಎಫ್ಸಿ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿ ಆಚರಣೆ ಹಾಗೂ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
Uttara Kannada News: ಉತ್ತರ ಕನ್ನಡ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಆಚರಣೆ ಹಾಗೂ ಜಿಪಂ ಆವರಣದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು.
Kalaburagi News: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 154ನೇ ಜಯಂತಿ ಅಂಗವಾಗಿ ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶ್ರಮದಾನ ನಡೆಯಿತು. ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಪೊರಕೆ ಹಿಡಿದು ಕಾರಿಡಾರ್ ಸುತ್ತಾಡಿ ಕಸಗೂಡಿಸಿದರು.
Tumkur News: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಯಶಸ್ವಿ ಹಾಗು ಉನ್ನತ ಹುದ್ದೆ ಪಡೆಯಬೇಕಾದರೆ ನಿರಂತರ ಪರಿಶ್ರಮ, ಶಿಸ್ತು, ಶ್ರದ್ಧೆ, ಸಮಯ ಪ್ರಜ್ಞೆ ಅತ್ಯಗತ್ಯ ಎಂದು ಸಿದ್ಧರಬೆಟ್ಟ ಸುಕ್ಷೇತ್ರದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.
Uttara Kannada News: ಬನವಾಸಿ ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್-ಬಜರಂಗದಳದಿಂದ ಶೌರ್ಯ ಜಾಗರಣ ರಥಯಾತ್ರೆ ಜರುಗಿತು.
Uttara Kannada News: ಕಾರವಾರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಮಕ್ಕಳ ಹಕ್ಕುಗಳ ರಕ್ಷಣಾ ಸಮಿತಿ ಸಭೆ ಜರುಗಿತು.
Uttara Kannada News: ಹವಾಮಾನ ವೈಪರೀತ್ಯದಿಂದ ಕಾರವಾರದ ಬಂದರು ಪ್ರದೇಶದಲ್ಲಿ ಲಂಗರು ಹಾಕಿದ್ದ ಮಂಗಳೂರು ಮೂಲದ ಮಿಸ್ಬಾ ಹೆಸರಿನ ಮೀನುಗಾರಿಕಾ ಬೋಟೊಂದು ಲಂಗರು ತುಂಡಾಗಿ ಕಡಲತೀರಕ್ಕೆ ಬಂದು ಅಪ್ಪಳಿಸಿದೆ.