Army Officer: ಅಸ್ಸಾಂನ ಹ್ಯಾಫ್ಲಾಂಗ್ನಲ್ಲಿ ಸೇನೆಯ ಮೇಜರ್ ಹಾಗೂ ಅವರ ಪತ್ನಿಯು ಬಾಲಕಿ ಮೇಲೆ ಹಲ್ಲೆ ನಡೆಸಿದ್ದಾರೆ. ಎರಡು ವರ್ಷದಿಂದ ಸತತವಾಗಿ ಕಿರುಕುಳ ನೀಡಿದ್ದಾರೆ. ಇಬ್ಬರನ್ನೂ ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
Venus Mission: ಚಂದ್ರಯಾನ 3 ಮಿಷನ್ನ ಅಭೂತಪೂರ್ವ ಯಶಸ್ಸಿನ ಖುಷಿಯಲ್ಲಿರುವ ಇಸ್ರೋ ವಿಜ್ಞಾನಿಗಳು ಈಗ ಶುಕ್ರಯಾನ ಕೈಗೊಳ್ಳಲು ತೀರ್ಮಾನಿಸಿದ್ದಾರೆ. ಈ ಕುರಿತು ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್ ಮಾಹಿತಿ ನೀಡಿದ್ದಾರೆ.
Mulayam Singh Yadav: ಉತ್ತರ ಪ್ರದೇಶದ ಹರ್ದೋಯಿ ಜಿಲ್ಲೆಯಲ್ಲಿ ಅನುಮತಿ ಇಲ್ಲದೆ ಪ್ರತಿಷ್ಠಾಪನೆ ಮಾಡಿದ ಕಾರಣ ಮುಲಾಯಂ ಸಿಂಗ್ ಯಾದವ್ ಮೂರ್ತಿಯನ್ನು ತೆರವುಗೊಳಿಸಲಾಗಿದೆ.
ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ 12 ವರ್ಷದ ಬಾಲಕಿಯು ಲೈಂಗಿಕ ದೌರ್ಜನ್ಯಕ್ಕೀಡಾಗಿದ್ದಾಳೆ. ಆಕೆ ಮನೆ ಮನೆಗೆ ತೆರಳಿ ಸಹಾಯಕ್ಕೆ ಅಂಗಲಾಚಿದರೂ ಯಾರೂ ಸಹಾಯ ಮಾಡದಿರುವುದು ಕೂಡ ಅಮಾನವೀಯ ಎನಿಸಿದೆ.
Lok Sabha Election 2024: ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಪ್ರಚಾರ ಕೈಗೊಳ್ಳಲು ಬಿಜೆಪಿಯು ರಣತಂತ್ರ ರೂಪಿಸಿದೆ. ಗ್ರಾಮೀಣ ಸಂವಾದ ಯಾತ್ರೆ ಮೂಲಕ ಗ್ರಾಮೀಣ ಭಾಗದ ಜನರನ್ನು ಸೆಳೆಯಲು ಯೋಜನೆ ರೂಪಿಸಲಾಗಿದೆ. ಇದರ...
ಪೊಲೀಸ್ ಠಾಣೆಗೆ ದೂರು ನೀಡಲು ಬಂದ ದಲಿತ ಮಹಿಳೆ ಮೇಲೆಯೇ ಪಿಎಸ್ಐ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಹೀನ ಕೃತ್ಯ ಎಸಗಿದ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.
Nijjar Killing: ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಹಿಂದೆ ಪಾಕಿಸ್ತಾನ ಗುಪ್ತಚರ ಸಂಸ್ಥೆ ಕೈವಾಡ ಇದೆ ಎಂದು ತಿಳಿದುಬಂದಿದೆ. ಭಾರತದ ವಿರುದ್ಧ ಸೇಡು ತೀರಿಸಿಕೊಳ್ಳಲು ಪಾಕಿಸ್ತಾನ ಇಂತಹ ಷಡ್ಯಂತ್ರ ರೂಪಿಸಿದೆ ಎಂದು ಮೂಲಗಳು ತಿಳಿಸಿವೆ.
Train Accident: ಉತ್ತರ ಪ್ರದೇಶದ ಮಥುರಾದಲ್ಲಿ ರೈಲು ಅವಘಡ ಸಂಭವಿಸಿದೆ. ಹಳಿ ತಪ್ಪಿದ ರೈಲು ಪ್ಲಾಟ್ಫಾರ್ಮ್ ಹತ್ತಿದ್ದು, ಇದರಿಂದ ನೂರಾರು ಪ್ರಯಾಣಿಕರು ಆತಂಕಕ್ಕೀಡಾಗಿದ್ದರು ಎಂದು ತಿಳಿದುಬಂದಿದೆ.
Maneka Gandhi: ದೇಶದಲ್ಲಿ ಕಸಾಯಿಖಾನೆಗಳಿಗೆ ಅಥವಾ ಮಾಂಸ ಮಾರಾಟ ಮಾಡುವವರಿಗೆ ಇಸ್ಕಾನ್ ಮಾರಾಟ ಮಾಡಿದಷ್ಟು ಗೋವುಗಳನ್ನು ಯಾರೂ ಮಾರಾಟ ಮಾಡಿಲ್ಲ ಎಂದು ಮನೇಕಾ ಗಾಂಧಿ ಮಾಡಿರುವ ಆರೋಪ ಸಂಚಲನ ಮೂಡಿಸಿದೆ.
Iraq Fire Accident: ಇರಾಕ್ನ ನಿನೆವೆಹ್ ಪ್ರಾಂತ್ಯದ ವೆಡ್ಡಿಂಗ್ ಹಾಲ್ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, 114 ಜನ ಮೃತಪಟ್ಟಿದ್ದಾರೆ. 550ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.