ಪ್ರೀಮಿಯಂ ಆಡಿಯೋ ಮತ್ತು ಇನ್ಫೋಟೈನ್ಮೆಂಟ್ ಹೊಂದಿರುವ ಕಾರಿನ ಬುಕಿಂಗ್ ಮೇ 19ರಿಂದ ಆರಂಭಗೊಂಡಿದೆ.
ಬಹುತೇಕ ಎಲ್ಲ ಮೆಟ್ರೋ ಸಿಟಿಗಳಲ್ಲಿ ಪಂದ್ಯಗಳನ್ನು ಆಯೋಜಿಸಲು ಯೋಜನೆ ರೂಪಿಸಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ.
ನೂತನ ಹಾಗೂ ಸುಸಜ್ಜಿತ ಸಂಸತ್ ಭವನ ನಮ್ಮ ಈಗಿನ ಹಾಗೂ ಭವಿಷ್ಯದ ಅಗತ್ಯ. ಮುಂದೆ ಅದೇ ಭಾರತದ ಪ್ರಜಾತಂತ್ರದ ಭವ್ಯ ಲಾಂಛನವೂ ಆಗಿರಲಿದೆ.
ಅಪ್ಪ, ಅಮ್ಮನ ಹೆಸರು, ಪತ್ನಿಯ ಮಾತಿನಂತೆ ಬಿಡಿಸಿದ ಟ್ಯಾಟೂಗಳು ದೇಹದ ಮೇಲಿವೆ ಎಂದು ಸೂರ್ಯಕುಮಾರ್ ಯಾದವ್ ವಿವರಿಸಿದ್ದಾರೆ.
ಶುಭ್ಮನ್ ಮತ್ತು ಸಾರಾ ಅಲಿ ಖಾನ್ ಸಾಮಾಜಿಕ ಜಾಲತಾಣಗಳಲ್ಲಿ ಪರಸ್ಪರ ಅನ್ಫಾಲೊ ಮಾಡುವ ಮೂಲಕ ಬೇರ್ಪಟ್ಟಿದ್ದಾರೆ ಎಂಬುದಾಗಿ ವರದಿಗಳು ಹೇಳಿವೆ.
ಇನ್ಸ್ಟಾಗ್ರಾಮ್ನಲ್ಲಿ ಸ್ಪೈಕ್ ಶೂಗಳ ಚಿತ್ರವನ್ನು ಹಾಕಿದ ಅವರ ಟೀಮ್ ಇಂಡಿಯಾಗೆ (Team India) ಮರಳುವ ಸೂಚನೆ ಕೊಟ್ಟರು.
ಶುಬ್ಮನ್ ಗಿಲ್ ಅವರ ಶತಕದ ನೆರವಿನಿಂದ ಗುಜರಾತ್ ಟೈಟನ್ಸ್ ತಂಡ 2023ರ ಐಪಿಎಲ್ ಕ್ವಾಲಿಫೈಯರ್ 2 ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 62 ರನ್ಗಳ ಭರ್ಜರಿ ಜಯ ಸಾಧಿಸಿದೆ. ಈ ಶತಕವು ಜಿಯೋ ಸಿನೆಮಾದಲ್ಲಿ ವೀಕ್ಷಕರ...
ಪೂಮಾ ಕಂಪನಿಯು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿರಾಟ್ ಕೊಹ್ಲಿಯ ಮೈದಾನದಲ್ಲಿನ ವರ್ತನೆಯನ್ನು ಪತ್ನಿ ಅನುಷ್ಕಾ ತೋರಿಸಿಕೊಟ್ಟರು.
ಸಿಂಪಲ್ ಒನ್ ಸ್ಕೂಟರ್ ಭಾರತದಲ್ಲಿ ಮಾರಾಟವಾಗುತ್ತಿರುವ ಇತರ ಭಾರತೀಯ ಎಲೆಕ್ಟ್ರಿಕ್ ಸ್ಕೂಟರ್ ಗಳಿಗಿಂತ ದೊಡ್ಡ ಬ್ಯಾಟರಿಯನ್ನು ಹೊಂದಿದೆ.
ಅಹಮದಾಬಾದ್ನ ನರೆಂದ್ರ ಮೋದಿ ಸ್ಟೇಡಿಯಮ್ನಲ್ಲಿ ಗುಜರಾತ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಫೈನಲ್ ಪಂದ್ಯ ನಡೆಯಲಿದೆ.