Bigg Boss Kannada | ಅಭಿಮಾನಿಗಳ ವೋಟ್ ಸೆಳೆಯಲು ಸ್ಕೆಚ್‌ ಹಾಕ್ತಿದ್ದಾರಾ ಆರ್ಯವರ್ಧನ್‌-ರೂಪೇಶ್‌ ಶೆಟ್ಟಿ! - Vistara News

ಬಿಗ್ ಬಾಸ್

Bigg Boss Kannada | ಅಭಿಮಾನಿಗಳ ವೋಟ್ ಸೆಳೆಯಲು ಸ್ಕೆಚ್‌ ಹಾಕ್ತಿದ್ದಾರಾ ಆರ್ಯವರ್ಧನ್‌-ರೂಪೇಶ್‌ ಶೆಟ್ಟಿ!

ಬಿಗ್‌ ಬಾಸ್‌ ಸೀಸನ್‌ 9ರಲ್ಲಿ ಆರ್ಯವರ್ಧನ್‌ ಗುರೂಜಿ ಹಾಗೂ ರೂಪೇಶ್‌ ಶೆಟ್ಟಿಯು ಕಿಚ್ಚ ಸುದೀಪ್‌ ಮತ್ತು ಸಾನ್ಯ ಅಭಿಮಾನಿಗಳ ವೋಟ್‌ (Bigg Boss Kannada) ಸೆಳೆಯಲು ಸ್ಕೆಚ್‌ ಹಾಕಿದ್ದಾರೆ ಎಂದು ನೆಟ್ಟಿಗರು ಕಮೆಂಟ್‌ ಮೂಲಕ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

VISTARANEWS.COM


on

Bigg Boss Kannada
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಬಿಗ್‌ ಬಾಸ್‌ ಸೀಸನ್‌ 9ರ (Bigg Boss Kannada) 48ನೇ ದಿನ ಆರ್ಯವರ್ಧನ್‌ ಗುರೂಜಿ ಅವರು ಅರುಣ್‌ ಸಾಗರ್‌ ಅವರ ಹಾಗೇ ಜೋಕರ್‌ ವೇಷ ಹಾಕಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಕೈಯಲ್ಲಿ ‘ಕಿಚ್ಚ ಸುದೀಪ್’ ಎಂದು ಪೇಂಟ್‌ನಿಂದ ಬರೆಯಿಸಿಕೊಂಡಿದ್ದಾರೆ. ಇದರ ಜತೆಗೆ ರೂಪೇಶ್‌ ಶೆಟ್ಟಿ ಕೂಡ ಸಾನ್ಯ ಅಯ್ಯರ್ ಅವರ ನೆನಪಿನಲ್ಲಿ ತಮ್ಮ ಹಣೆಗೆ ಪಟ್ಟಿ ಕಟ್ಟಿಕೊಂಡಿದ್ದಾರೆ. ಜತೆಗೆ ತಮ್ಮ ಕೆನ್ನೆಗಳ ಮೇಲೆ ಹಾರ್ಟ್ ಶೇಪ್ ಪೇಂಟ್ ಮಾಡಿಸಿಕೊಂಡು ಅದರಲ್ಲಿ ಸಾನ್ಯ (SAN) ಎಂದು ಬರೆಸಿಕೊಂಡಿದ್ದಾರೆ.

ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ಆಗುತ್ತಿದ್ದು, ಆರ್ಯವರ್ಧನ್‌ ಹಾಗೂ ರೂಪೇಶ್‌ ಶೆಟ್ಟಿ ವೋಟ್‌ಗಾಗಿ ಹೀಗೆ ಮಾಡುತ್ತಿದ್ದಾರೆ ಎಂದು ನೆಟ್ಟಿಗರು ಕಮೆಂಟ್‌ ಮೂಲಕ ವ್ಯಕ್ತಪಡಿಸಿದ್ದಾರೆ. ಕಿಚ್ಚ ಸುದೀಪ್ ಅವರ ಅಭಿಮಾನಿಗಳ ವೋಟ್ ಸೆಳೆಯಲು ಆರ್ಯವರ್ಧನ್ ಗುರೂಜಿ ಹೀಗೆ ಮಾಡಿದ್ದಾರೆ. ರೂಪೇಶ್‌ ಶೆಟ್ಟಿ ಅವರು ಸಾನ್ಯ ಹೆಸರಿನಲ್ಲಿ ಸಾನ್ಯ ಅವರ ಅಭಿಮಾನಿಗಳ ವೋಟ್‌ ಪಡೆಯಲು ಈ ರೀತಿ ನಾಟಕ ಮಾಡುತ್ತಿದ್ದಾರೆ ಎಂದು ನೆಟ್ಟಿಗರು ಕಮೆಂಟ್‌ ಮಾಡುತ್ತಿದ್ದಾರೆ.

ಇದನ್ನೂ ಓದಿ | Bigg Boss Kannada | ಕಳಪೆ ಕೊಡುವ ವೇಳೆ ರೂಪೇಶ್‌ ರಾಜಣ್ಣಗೆ ದಿವ್ಯಾ ತಿರುಗೇಟು: ಹೇಗಿತ್ತುಆರ್ಯವರ್ಧನ್‌ ಏಕಪಾತ್ರಾಭಿನಯ?

Bigg Boss Kannada

ಆರ್ಯವರ್ಧನ್ ಗುರೂಜಿ ಅವರ ಮುಖಕ್ಕೆ ಜೋಕರ್ ರೀತಿ ಪೇಂಟ್ ಮಾಡಿದ್ದು ದಿವ್ಯಾ ಉರುಡುಗ. ರೂಪೇಶ್‌ ಶೆಟ್ಟಿ ಅವರ ಮುಖಕ್ಕೆ ಹಾರ್ಟ್‌ ಶೇಪ್‌ ಪೆಂಟ್‌ ಬರೆದವರೂ ದಿವ್ಯಾ ಉರುಡುಗ. ರೂಪೇಶ್‌ ಶೆಟ್ಟಿ ಅವರು ಸಾನ್ಯ ವಿಚಾರವಾಗಿ ಟಾಸ್ಕ್‌ ಸರಿಯಾಗಿ ನಿಭಾಯಿಸುತ್ತಿಲ್ಲ. ಅದೇ ರೀತಿ ಆರ್ಯವರ್ಧನ್‌ ಗುರೂಜಿ ಅವರು ಆಗಾಗ ಕಿಚ್ಚ ಅವರ ಹೆಸರಿನಲ್ಲಿ ಫೇಕ್‌ ಗೇಮ್‌ ಆಡುತ್ತಿದ್ದಾರೆ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆಗಳು ಆಗುತ್ತಿವೆ.

Bigg Boss Kannada

ಇದನ್ನೂ ಓದಿ | Bigg Boss Kannada | ಈ ವಾರದ ಕ್ಯಾಪ್ಟನ್‌ ಕಾವ್ಯಶ್ರೀ ಗೌಡ: ಕಳಪೆ ಪಟ್ಟ ಯಾರಿಗೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಿಗ್ ಬಾಸ್

Sangeetha Sringeri: ಸಂಗೀತಾ ಶೃಂಗೇರಿ ಸೊಂಟದಲ್ಲಿ ʻಸಿಂಹಿಣಿʼ; ಸ್ಯಾಂಡಲ್​ವುಡ್​ ನಟಿಯ ರಗಡ್‌ ಪೋಸ್‌ !

Sangeetha Sringeri: ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರು ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು.

VISTARANEWS.COM


on

Sangeetha Sringeri Wore Lioness Logo On Her Belt
Koo
ಬಿಗ್‌ ಬಾಸ್‌ ಖ್ಯಾತಿಯ ಸಂಗೀತಾ ಶೃಂಗೇರಿ (Sangeetha Sringeri) ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಲವು ಹೊಸ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಫೋಟೋದಲ್ಲಿ ಅವರ ಡ್ರೆಸ್ ಹಾಗೂ ಬೆಲ್ಟ್ ಪ್ರಮುಖ ಹೈಲೈಟ್‌.

ಸಂಗೀತಾ ಶೃಂಗೇರಿ ಅವರ ಬೆಲ್ಟ್​ ಮೇಲೆ ಸಿಂಹಿಣಿಯ ಲೋಗೊ ಇದೆ. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರ ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು. ಹೀಗಾಗಿ ಈ ರೀತಿ ಪೋಸ್‌ ಕೊಟ್ಟಿದ್ದಾರೆ ಸಂಗೀತಾ. ʼ

ಇದನ್ನೂ ಓದಿ: Jr NTR: ಜ್ಯೂ. ಎನ್‌ಟಿಆರ್‌-ಪ್ರಶಾಂತ್‌ ನೀಲ್ ಸಿನಿಮಾ ಟೈಟಲ್‌ ಏನು? ಮೇ 20ಕ್ಕೆ ಸಿಗಲಿದ್ಯಾ ಅಪ್‌ಡೇಟ್‌?

ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.
ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​. ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದರು.
Continue Reading

ಕಿರುತೆರೆ

Drone Prathap: ದೀದಿ ಸಂಗೀತಾ ಶೃಂಗೇರಿ ಹುಟ್ಟುಹಬ್ಬಕ್ಕೆ ಡ್ರೋನ್​ ಪ್ರತಾಪ್​ ಸ್ಪೆಷಲ್​ ಗಿಫ್ಟ್​!

Drone Prathap: ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ. ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

VISTARANEWS.COM


on

Drone Prathap Special Gift For sangeetha sringeri Birthday
Koo

ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​.ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸಂಗೀತಾ ಅವರು ಪ್ರತಾಪ್‌ ಅವರಿಗೆ ಆರತಿ ಎತ್ತಿ, ಕುಂಕುಮ ಹಚ್ಚಿ ರಾಖಿ ಕೂಡ ಕಟ್ಟಿದ್ದಾರೆ. ಈ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

ಇದನ್ನೂ ಓದಿ: Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Elvish Yadav: ಐಷಾರಾಮಿ ದುಬಾರಿ ಕಾರು ಖರೀದಿಸಿದ  ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌!

Elvish Yadav: ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

VISTARANEWS.COM


on

Elvish Yadav
Koo

ಬೆಂಗಳೂರು: ಬಿಗ್ ಬಾಸ್ OTT 2 (Elvish Yadav ) ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ (Elvish Yadav ) ವಿವಾದಗಳ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ಫಾಲೋವರ್ಸ್‌ ಹೊಂದಿದ್ದಾರೆ. ಬಿಗ್‌ ಬಾಸ್‌ (Bigg Boss OTT 2) ಮೂಲಕವೇ ಜನಪ್ರೀಯತೆ ಪಡೆದ ಎಲ್ವಿಶ್ ಯಾದವ್ ಕಾರುಗಳ ಬಗ್ಗೆ ಒಲವು ಹೊಂದಿದ್ದಾರೆ . ಈಗಾಗಲೇ ಸಾಕಷ್ಟು ಐಷಾರಾಮಿ ಕಾರುಗಳು ಅವರ ಬಳಿಯಲ್ಲಿ ಇವೆ. ಇದೀಗ ಎಲ್ವಿಶ್‌ ಮತ್ತೊಂದು ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಮರ್ಸಿಡಿಸ್‌ ಗ್ವ್ಯಾಗನ್‌ G350 D (Mercedes G Wagon) ಖರೀದಿಸಿದ್ದಾರೆ. ಇದರ ಬೆಲೆ 3 ಕೋಟಿ ರೂ. ಮರ್ಸಿಡಿಸ್‌ ಗ್ವ್ಯಾಗನ್‌ G350 D ಬಾಕ್ಸಿ ಸ್ಟೈಲಿಂಗ್‌ನಿಂದ ಕೂಡಿದೆ.

ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

ಏನಿದು ಪ್ರಕರಣ?

ಹಾವಿನ ವಿಷವನ್ನು ಪಾರ್ಟಿಗಳಿಗೆ ಸರಬರಾಜು ಮಾಡುತ್ತಿದ್ದ ಆರೋಪ ಎಲ್ವಿಶ್ ಯಾದವ್ ಮೇಲಿತ್ತು. ನಂತರ ಎಲ್ವಿಶ್‌ಗೆ ಗೌತಮ್ ಬುದ್ ನಗರ ನ್ಯಾಯಾಲಯವು ಇತ್ತೀಚೆಗೆ ಜಾಮೀನು ನೀಡಿತು. ಮಾರ್ಚ್ 17 ರಂದು ನೋಯ್ಡಾ ಪೊಲೀಸರು ಬಂಧಿಸಿದ್ದರು. ಇದರ ಜತೆಗೆ ಎಲ್ವಿಶ್​ ಯಾದವ್ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ಮಾಡಿದ್ದರು. ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುರುಗ್ರಾಮ್ ಪೊಲೀಸರು ಬಿಗ್ ಬಾಸ್ ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಿದ್ದರು.ಆ ಬಳಿಕ ಗುರುಗ್ರಾಮ್ ನ್ಯಾಯಾಲಯದಿಂದ ಜಾಮೀನು ಪಡೆದರು. ಎರಡು ಜಾಮೀನು ಪಡೆದ ಬಳಿಕ ಇದೀಗ ರಿಲ್ಯಾಕ್ಸ್‌ ಆಗಿದ್ದಾರೆ ಎಲ್ವಿಶ್‌.

ಇದನ್ನೂ ಓದಿ: Elvish Yadav: ಎರಡು ಜಾಮೀನು ಪಡೆದ ಬಳಿಕ ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌ ಟೆಂಪಲ್ ರನ್‌!

ಜಾಮೀನು ಪಡೆದ ನಂತರ, ಎಲ್ವಿಶ್ ತಮ್ಮ ಅನುಭವವನ್ನು ವಿಡಿಯೊದಲ್ಲಿ ಹಂಚಿಕೊಂಡಿದ್ದರು, “ಒಂದು ವಾರ ನಿಸ್ಸಂದೇಹವಾಗಿ ಕಳೆದುಹೋಯಿತು. ಜೀವನದ ಅತ್ಯಂತ ಕೆಟ್ಟ ಹಂತವಾಗಿತ್ತು. ಹೊಸ ಅಧ್ಯಾಯವನ್ನು ಪ್ರಾರಂಭಿಸೋಣ. ನನ್ನನ್ನು ಬೆಂಬಲಿಸಿದವರೆಲ್ಲರೂ ನನ್ನನ್ನು ಬೆಂಬಲಿಸಲಿಲ್ಲ, ನನ್ನ ಬಗ್ಗೆ ಕೆಟ್ಟದಾಗಿ ಹಾಗೂ ಚೆನ್ನಾಗಿ ಮಾತನಾಡಿದವರೆಲ್ಲರಿಗೂ, ಧನ್ಯವಾದಗಳು. ನಾನು ಎಲ್ಲರಿಗೂ ಧನ್ಯವಾದ ಮಾತ್ರ ಹೇಳಬಲ್ಲೆ. ನಾನು ನನ್ನ ಕೆಲಸಕ್ಕೆ ಮತ್ತೆ ಮರಳಿದ್ದೇನೆʼʼ ಎಂದು ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Tanisha Kuppanda: ತನಿಷಾಳ ಕನಸು ನನಸಾಗಿದೆ, ಹೊಸ ಬ್ಯುಸಿನೆಸ್‌ ಸಕ್ಸೆಸ್‌ ಆಗಲಿ ಎಂದು ಆಶಿಸಿದ ಕಾರ್ತಿಕ್‌!

Tanisha Kuppanda: ʻಬಿಗ್ ಬಾಸ್’ ಬೆಡಗಿ ತನಿಷಾ ಕುಪ್ಪಂಡ ದೊಡ್ಮನೆ ಆಟ ಮುಗಿದ ಮೇಲೆ ನಟನೆ, ಉದ್ಯಮ ಕ್ಷೇತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

VISTARANEWS.COM


on

Tanisha Kuppanda with karthik
Koo

ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿ ಬೆಂಕಿ ತನಿಷಾ ಕುಪ್ಪಂಡ (Tanisha Kuppanda) ಅವರು ರಾಜರಾಜೇಶ್ವರಿ ನಗರದಲ್ಲಿ ‘ಅಪ್ಪುಸ್ 93 ಕಿಚನ್’ ಹೆಸರಿನ ಹೋಟೆಲ್​ ನಡೆಸುತ್ತಿರುವುದು ಗೊತ್ತಿರುವ ವಿಚಾರ. ಆದರೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.

ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

ಇದು ಮಾ. 29ರಂದು ಉದ್ಘಾಟನೆಯಾಗಿದ್ದು, ನಟ ಲೂಸ್ ಮಾದ ಯೋಗಿ ಹಾಗೂ ಅವರ ಪತ್ನಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಹಾಗೇ ಸೀಸನ್‌ 10ರ ವಿನ್ನರ್‌, ತನಿಷಾ ಅವರ ಬೆಸ್ಟ್‌ ಫ್ರೆಂಡ್‌ ಕಾರ್ತಿಕ್‌ ಮಹೇಶ್‌ ಸಹ ಭೇಟಿ ಕೊಟ್ಟಿದ್ದಾರೆ.

ಇದನ್ನೂ ಓದಿ: Tanisha Kuppanda: ನನ್ನ ತಾಯಿ ನನಗೆ ಮಗು ಎಂದು ಅಮ್ಮನ ಬರ್ತ್‌ಡೇ ಆಚರಿಸಿದ ತನಿಷಾ ಕುಪ್ಪಂಡ!

ಕಾರ್ತಿಕ್‌ ಮಹೇಶ್‌ ಈ ಬಗ್ಗೆ ಇನ್‌ಸ್ಟಾ ಪೋಸ್ಟ್‌ ಮಾಡಿ ʻʻಬಿಗ್ ಬಾಸ್ ಮನೆಯಲ್ಲಿ ತನಿಶಾ ತನ್ನ ಕನಸಿನ ಬಗ್ಗೆ ಬಹಳ ಉತ್ಸುಕಳಾಗಿ ಹೇಳುತ್ತಿದ್ದಾಗ ಆಲಿಸಿದ್ದೆ. ಇಂದು ಗೆಳತಿ ತನಿಷಾಳ ಕನಸು ನನಸಾಗಿದೆ. ನಿನ್ನ ಮುಂದಿನ ಎಲ್ಲಾ ಕೆಲಸಗಳು ಯಶಸ್ವಿಯಾಗಲಿ ಎಂದು ಪ್ರೀತಿಯಿಂದ ಆಶಿಸುವೆʼʼಎಂದು ಬರೆದು ಫೋಟೊ ಶೇರ್‌ ಮಾಡಿಕೊಂಡಿದ್ದಾರೆ.

ಮಂಗಳ ಗೌರಿ ಮದುವೆ ಧಾರಾವಾಹಿ ಮೂಲಕ ಮನೆ ಮಾತನಾಗಿದ್ದ ನಟಿ ತನಿಷಾ ಕುಪ್ಪಂಡ ಪೆಂಟಂಗನ್‌ ಸಿನಿಮಾದಲ್ಲಿ ಬೋಲ್ಡ್‌ ಅವತಾರದಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ಬೋಲ್ಡ್ ಲುಕ್‌ನಲ್ಲಿ ಲಿಪ್‌ಲಾಕ್‌, ಬ್ಯಾಕ್‌ಲೆಸ್‌ನಲ್ಲಿ ಕಾಣಿಸಿಕೊಂಡಿದ್ದರು.

Continue Reading
Advertisement
Arvind Kejriwal
ದೇಶ1 min ago

Arvind Kejriwal: “ತಾಕತ್‌ ಇದ್ರೆ ಅರೆಸ್ಟ್‌ ಮಾಡಿ…”; ಪ್ರಧಾನಿ ಮೋದಿಗೆ ಕೇಜ್ರಿವಾಲ್‌ ಓಪನ್‌ ಚಾಲೆಂಜ್‌

Cyber Crime
ಕ್ರೈಂ12 mins ago

Cyber Crime: ಸೈಬರ್ ಕ್ರೈಂ ಜಾಲ ಪತ್ತೆ; ಬಲೆಗೆ ಬಿದ್ದ ಸಿಮ್ ಕಾರ್ಡ್ ಪೂರೈಸುತ್ತಿದ್ದ ವ್ಯಕ್ತಿ

ಸೈಬರ್‌ ಸೇಫ್ಟಿ cyber safety rules
ಅಂಕಣ24 mins ago

ಸೈಬರ್‌ ಸೇಫ್ಟಿ ಅಂಕಣ: ಸ್ಮಾರ್ಟ್‌ ಫೋನಿನ ಸ್ಮಾರ್ಟ್ ಬಳಕೆಗೆ 12 ಸೂತ್ರಗಳು

Swati Maliwal Case
ದೇಶ50 mins ago

Swati Maliwal case: ಸ್ವಾತಿ ಮಲಿವಾಲ್‌ ಹಲ್ಲೆ ಕೇಸ್‌; ಕೇಜ್ರಿವಾಲ್‌ ಆಪ್ತ 5ದಿನ ಪೊಲೀಸ್‌ ಕಸ್ಟಡಿಗೆ

IPL 2024
ಐಪಿಎಲ್ 202453 mins ago

IPL 2024: ರಾಯಲ್‌ ಆಗಿ ಪ್ಲೇ ಆಫ್‌ ಪ್ರವೇಶಿಸಿದ ಬೆಂಗಳೂರು; ಮುಗಿಲು ಮುಟ್ಟಿದ ಸಂಭ್ರಮ

New Criminal Laws
ದೇಶ1 hour ago

New Criminal Laws: ಜುಲೈ 1ರಿಂದ ಜಾರಿಗೆ ಬರಲಿವೆ ಮೂರು ಹೊಸ ಕ್ರಿಮಿನಲ್ ಕಾನೂನುಗಳು; ಏನಿದರ ಹೈಲೈಟ್ಸ್?

IPL 2024
ಕ್ರೀಡೆ1 hour ago

IPL 2024 : ಗೆಲುವೊಂದೇ ಗುರಿ; ಅಂಪೈರ್​ಗಳ ಜತೆ ಮತ್ತೆ ವಾಗ್ವಾದ ನಡೆಸಿದ ಕೊಹ್ಲಿ

IPL 2024
ಪ್ರಮುಖ ಸುದ್ದಿ1 hour ago

IPL 2024 : ಕ್ಯಾಚ್​ ಆಫ್​​ ದಿ ಸೀಸನ್​, ಫಾಫ್​ ಡು ಪ್ಲೆಸಿಸ್​ ಹಿಡಿದ ಅದ್ಭುತ್​ ಕ್ಯಾಚ್​​ನ ವಿಡಿಯೊ ಇಲ್ಲಿದೆ

Virat kohli
ಕ್ರೀಡೆ2 hours ago

Virat kohli : ಡ್ಯಾರಿಲ್​ ಮಿಚೆಲ್ ಕ್ಯಾಚ್ ಹಿಡಿದ ಬಳಿಕ ಕೊಹ್ಲಿಯ ಆಕ್ರಮಣಕಾರಿ ಸಂಭ್ರಮ ಹೀಗಿತ್ತು; ಇಲ್ಲಿದೆ ವಿಡಿಯೊ

Tips for Mothers
ಆರೋಗ್ಯ2 hours ago

Tips for Mothers: ಆಹಾರ- ಆರೋಗ್ಯ; ದುಡಿಯುವ ಬ್ಯುಸಿ ತಾಯಂದಿರಿಗೆ ಇಲ್ಲಿದೆ ಕಿವಿಮಾತು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ5 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20245 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌