Bigg Boss Kannada | ಸನ್ನೆ ಭಾಷೆ ಮಾತಾಡ್ತಾರೆ ರೂಪೇಶ್‌-ಸಾನ್ಯ; ದರ್ಶ್‌ಗೆ ಆರ್ಯವರ್ಧನ್‌ ಫುಲ್ ಟ್ಯೂಷನ್! - Vistara News

ಬಿಗ್ ಬಾಸ್

Bigg Boss Kannada | ಸನ್ನೆ ಭಾಷೆ ಮಾತಾಡ್ತಾರೆ ರೂಪೇಶ್‌-ಸಾನ್ಯ; ದರ್ಶ್‌ಗೆ ಆರ್ಯವರ್ಧನ್‌ ಫುಲ್ ಟ್ಯೂಷನ್!

ಸಾನ್ಯಗೆ ಸುದೀಪ್‌ ಕ್ಲಾಸ್‌ (Bigg Boss Kannada) ತೆಗೆದುಕೊಂಡಿದ್ದಾರೆ. ಹಾಗೇ ರೂಪೇಶ್‌ ಮತ್ತು ಸಾನ್ಯ ಮಾತುಗಳನ್ನು ಮಿಮಿಕ್ರಿ ಮಾಡಿದ್ದಾರೆ ಅರುಣ್‌ ಸಾಗರ್‌.

VISTARANEWS.COM


on

Bigg Boss Kannada
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಬಿಗ್‌ ಬಾಸ್‌ ಸೀಸನ್‌ 9ರ (Bigg Boss Kannada) ಮೊದಲ ವೀಕೆಂಡ್‌ ಪಂಚಾಯಿತಿಯಲ್ಲಿ ಅನೇಕ ವಿಚಾರಗಳ ಬಗ್ಗೆ ಕಿಚ್ಚ ಸುದೀಪ್‌ ಮಾತನಾಡಿದ್ದಾರೆ. ಅರುಣ್‌ ಸಾಗರ್‌ ಮೊದಲಿಗೆ ಮಯೂರಿ ತರಹ ಮಿಮಿಕ್ರಿ ಮಾಡಿ ತೋರಿಸಿದರು. ಆನಂತರ ರೂಪೇಶ್‌ ಶೆಟ್ಟಿ ಮತ್ತು ಸಾನ್ಯ ನಡುವಿನ ಸಂಭಾಷಣೆಯ ಮಿಮಿಕ್ರಿಯನ್ನೂ ಕೂಡ ತೋರಿಸಿದರು. ಆಗ ಕಾವ್ಯಶ್ರೀ ಗೌಡ ಹೊಸ ಸತ್ಯವೊಂದನ್ನು ರಿವೀಲ್‌ ಮಾಡಿದ್ದಾರೆ.

ಕಾವ್ಯಶ್ರೀ ಮಾತನಾಡಿ ʻರೂಪೇಶ್‌ ಮತ್ತು ಸಾನ್ಯ ಅವರದ್ದೇ ಆದ ಒಂದು ಭಾಷೆಯಲ್ಲಿ ಮಾತನಾಡಿಕೊಳ್ಳುತ್ತಾರೆʼ ಎಂದು ಹೇಳಿದರು. ಕಿಚ್ಚ ಸುದೀಪ್‌ ಯಾವ ಭಾಷೆ ಎಂದು ಕೇಳಿದಾಗ, ಅರುಣ್‌ ಸಾಗರ್‌ ಮಾಡಿ ತೋರಿಸಿ ನಗೆಗಡಲಲ್ಲಿ ತೇಲಿಸಿದರು. ಅದೇ ರೀತಿ ಸಾನ್ಯಗೂ ಕಿಚ್ಚ ಸುದೀಪ್‌ ಟ್ಯಾಗ್‌ ವಿಚಾರವಾಗಿ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಸಾನ್ಯ ಕಲಾವಿದ ಎಂಬ ಟ್ಯಾಗ್‌ ಅನ್ನು ನೀಡುವಾಗ ಕುತಂತ್ರಿ ಎಂಬ ಅರ್ಥದಲ್ಲಿ ಹೇಳಿದ್ದರು. ಅದಕ್ಕೆ ಸುದೀಪ್‌, ಕಲಾವಿದ ಅದು ಪಾಸಿಟಿವ್‌ ಆಗಿತ್ತು. ಬೇರೆ ಅರ್ಥದಲ್ಲಿ ನೀವು ಊಹಿಸಿ ಕೊಟ್ಟಿರುವುದು. ಬಿಗ್‌ ಬಾಸ್‌ ಆ ಅರ್ಥದ ಟ್ಯಾಗ್‌ ನೀಡಿರಲಿಲ್ಲ ಎಂದಿದ್ದಾರೆ. ನಂತರ ಸಾನ್ಯ ಮಾತನಾಡಿ ʻʻಕುತಂತ್ರಿ ಆದವರು ಕಲಾವಿದರೆ ʼʼಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ನಂತರ ಸುದೀಪ್‌ ಪ್ರತಿಕ್ರಿಯೆ ನೀಡಿ ʻʻಒಳ್ಳೆಯದರ ಪಕ್ಕ ಎರಡು ಕೆಟ್ಟ ಲೈನ್‌ ಹೇಳಿದರೆ, ಕೆಟ್ಟದ್ದೇ ಹೈಲೈಟ್‌ ಆಗುತ್ತದೆ. ಅದನ್ನು ಅರ್ಥ ಮಾಡಿಕೊಳ್ಳಿʼʼ ಎಂದಿದ್ದಾರೆ. ʻʻನನಗೆ ಅರ್ಥವಾಯ್ತುʼʼ ಎಂದು ಸಾನ್ಯ ತಪ್ಪು ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ | Bigg Boss Kannada | ವಾರದ ಕತೆ ಕಿಚ್ಚನ ಜತೆ; ಮೊದಲನೇ ವಾರ ಮನೆಯಿಂದ ಯಾರು ಔಟ್‌?

Bigg Boss Kannada

ಇದನ್ನೂ ಓದಿ | Bigg Boss Kannada | ವಾರದ ಕತೆ ಕಿಚ್ಚನ ಜತೆ; ಮೊದಲನೇ ವಾರ ಮನೆಯಿಂದ ಯಾರು ಔಟ್‌?

ಆರ್ಯವರ್ಧನ್‌ ಮುಂಚಿನಂತೆ ಇಲ್ಲ!
ಆರ್ಯವರ್ಧನ್‌ ಒಟಿಟಿಗಿಂತ ಈಗ ಏನಾದರೂ ಬದಲಾವಣೆ ಆಗಿದ್ದಾರಾ? ಎಂದು ರಾಕೇಶ್‌ ಬಳಿ ಸುದೀಪ್‌ ಕೇಳಿದರು. ರಾಕೇಶ್‌ ಪ್ರತಿಕ್ರಿಯೆ ನೀಡಿ ʻʻತುಂಬಾ ಬದಲಾವಣೆ ಆಗಿದ್ದಾರೆ. ಎಲ್ಲರ ಜತೆ ಬೆರೆಯುತ್ತಿದ್ದಾರೆ. ʼʼಎಂದರು. ನಂತರ ದರ್ಶ್‌ಗೆ ಕಿಚ್ಚ ಸುದೀಪ್‌ ʻʻಆರ್ಯವರ್ಧನ್‌ ನಿಮಗೆ ಏನು ಹೇಳಿಕೊಟ್ಟರು?ʼʼ ಎಂದು ಕೇಳಿದರು.
ಪ್ರತಿಕ್ರಿಯೆ ನೀಡಿದ ದರ್ಶ್‌, ʻʻನೀನು ಚೆನ್ನಾಗಿದ್ದೀಯಾ. ನಿನಗೆ ಹುಡುಗೀರು ಬೀಳುತ್ತಾರೆ. ಕ್ಯಾಚ್‌ ಹಾಕೊಂಡ್ರೆ ತುಂಬಾ ದಿನ ಬರುತ್ತಿಯಾ ಎಂದು ಹೇಳಿದ್ದುಂಟುʼʼಎಂದರು. ಅದಾದ ನಂತರ ಕಿಚ್ಚ ಸುದೀಪ್‌ ʻʻಅದಾದ ಮೇಲೆ ಹಂಗೆ ಕೈ ಕೊಡ್ತಾರೆ ಅಂದ್ರು ಅಲ್ವಾʼʼ ಎಂದು ಆರ್ಯವರ್ಧನ್‌ ಕಾಲೆಳಿದಿದ್ದಾರೆ.

Bigg Boss Kannada

ಇದೇ ವಿಚಾರಕ್ಕೆ ಕಾವ್ಯಶ್ರೀ ಮಾತನಾಡಿ ʻʻನನಗೂ ರೂಪೇಶ್‌ ಮತ್ತೆ ಸಾನ್ಯ ಜತೆ ಇದ್ದಾಗ, ನೀನು ಬಿಟ್ಟುಕೊಡಬೇಡ. ಉರ್ಸ್‌ಬೇಕುʼʼ ಎಂದು ಹೇಳಿಕೊಟ್ಟಿದ್ದಾರೆ ಎಂದರು. ಅದಕ್ಕೆ ರೂಪೇಶ್‌ ಮಾತನಾಡಿ ʻʻಇಬ್ಬರಲ್ಲಿ ನಂಗೆ ಕನ್‌ಫ್ಯೂಸ್‌ ಆಗಿದೆʼʼ ಎಂದರು. ಅದಕ್ಕೆ ಸುದೀಪ್‌ ಪ್ರತಿಕ್ರಿಯೆ ನೀಡಿ ʻʻಆರ್ಯವರ್ಧನ್‌ ಈಗಷ್ಟೇ ಸೊಲ್ಯೂಷನ್‌ ಕೊಟ್ಟರು ಅಲ್ವಾ?ʼʼ ಎಂದು ಕೇಳಿದ್ದಾರೆ.

ಇದನ್ನೂ ಓದಿ | Bigg Boss Kannada | ಈ ಮೂರು ಸ್ಪರ್ಧಿಗಳು ಸೇಫ್‌ : ನಾಯಕ ಜೋಕರ್‌ ಆಗಬಾರದು ಎಂದು ಕಿಚ್ಚ ಹೇಳಿದ್ದು ಯಾರಿಗೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಿಗ್ ಬಾಸ್

Actress Siri: ಬಿಗ್​ಬಾಸ್​ನಲ್ಲಿ ಚಿಗುರಿತಾ ಪ್ರೇಮ? ‘ರಂಗೋಲಿ’ ಖ್ಯಾತಿಯ ಸಿರಿಯ ವರನ್ಯಾರು?

Actress Siri: ಬಿಗ್ ಬಾಸ್ ಸಿರಿ ಮದುವೆಯಾಗಿರುವ ಹುಡುಗ ಮೂಲತಃ ಮಂಡ್ಯದವರು ಸದ್ಯ ಬೆಂಗಳೂರಿನಲ್ಲಿ ನಲೆಸಿದ್ದಾರೆ. ಅವರ ಹೆಸರು ಪ್ರಭಾಕರ್ ಬೋರೇಗೌಡ. ಪ್ರಭಾಕರ್‌ ಬೋರೇಗೌಡ ಮತ್ತು ಸಿರಿ ಒಟ್ಟಿಗೆ ನಟಿಸಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್‌ ಮನೆಯಿಂದ ಸಿರಿ ಎಲಿಮಿನೇಟ್‌ ಆದ ಬಳಿಕ ಸಿರಿ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ.

VISTARANEWS.COM


on

Actress Siri marriage to actor prabhakar
Koo

ಬೆಂಗಳೂರು: ‘ರಂಗೋಲಿ’, ‘ಮನೆಯೊಂದು ಮೂರು ಬಾಗಿಲು’, ‘ಬದುಕು’ ಮುಂತಾದ ಧಾರಾವಾಹಿಗಳನ್ನು ಪ್ರೇಕ್ಷಕರು ಮನಗೆದ್ದ ಸಿರಿ ಬಿಗ್ ಬಾಸ್ (BBK Season 10) ಈಗ ಮದುವೆಯಾಗಿದ್ದಾರೆ. ಇನ್ನೂ (Actress Siri) ಯಾಕೆ ಮದುವೆ ಆಗಿಲ್ಲ? ಎಂಬ ಪ್ರಶ್ನೆಗಳನ ನಡುವೆ ಅವರು ಸದ್ದಿಲ್ಲದೇ, ಸಿಂಪಲ್‌ ಆಗಿ ಹಸೆ ಮಣೆ ಏರಿದ್ದಾರೆ. ಮೂಲಗಳ ಪ್ರಕಾರ ಸಿರಿ ಮದುವೆಯಾದ ಹುಡುಗನ ಹೆಸರು ಪ್ರಭಾಕರ್. ಮಂಡ್ಯ ಮೂಲದವರಾದ ಇವರು ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಇವರಿಬ್ಬರೂ ಚಿಕ್ಕಬಳ್ಳಾಪುರದ ನಂದಿ ಗ್ರಾಮದಲ್ಲಿ ಮದುವೆ ಮಾಡಿಕೊಂಡಿದ್ದಾರೆ.

ಬಿಗ್ ಬಾಸ್ ಸಿರಿ ಮದುವೆಯಾಗಿರುವ ಹುಡುಗ ಮೂಲತಃ ಮಂಡ್ಯದವರು ಸದ್ಯ ಬೆಂಗಳೂರಿನಲ್ಲಿ ನಲೆಸಿದ್ದಾರೆ. ಅವರ ಹೆಸರು ಪ್ರಭಾಕರ್ ಬೋರೇಗೌಡ. ಪ್ರಭಾಕರ್‌ ಬೋರೇಗೌಡ ಮತ್ತು ಸಿರಿ ಒಟ್ಟಿಗೆ ನಟಿಸಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್‌ ಮನೆಯಿಂದ ಸಿರಿ ಎಲಿಮಿನೇಟ್‌ ಆದ ಬಳಿಕ ಸಿರಿ ಈ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ. ‘ನಿಮ್ಮಲ್ಲರ ಸಪೋರ್ಟ್‌ಗೆ ವಂದನೆಗಳು’ ಎಂದು ಪ್ರಭಾಕರ್ ಬರೆದುಕೊಂಡಿದ್ದರು.

ಇವರಿಬ್ಬರ ಪರಿಚಯ ಆಗಿದ್ದು ಹೇಗೆ? ಲವ್ ಮ್ಯಾರೇಜ್ ಆಗಿರಬಹುದಾ? ಬಿಗ್ ಬಾಸ್‌ ನಂತರ ಅರಳಿದ ಪ್ರೀತಿನಾ ಎಂದು ಜನರು ಕಮೆಂಟ್‌ ಮೂಲಕ ಪ್ರಶ್ನೆ ಇಡುತ್ತಿದ್ದಾರೆ.

ಇದನ್ನೂ ಓದಿ: Actress Siri: ಸಿಂಪಲ್‌ ಆಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ `ಬಿಗ್‌ ಬಾಸ್‌ ಕನ್ನಡ 10′ ಸ್ಪರ್ಧಿ, ನಟಿ ಸಿರಿ!

ಸಿರಿ ಅವರಿಗೆ ಮೈತುಂಬ ಅರಿಷಿಣ ಹಚ್ಚಿರುವ ವಿಡಿಯೊ ವೈರಲ್ ಆಗಿದೆ. ಇದು ಸಿನಿಮಾ ಅಥವಾ ಧಾರಾವಾಹಿ ಶೂಟಿಂಗ್ ಇರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ ಸಿರಿ ಅವರು ರಿಯಲ್ ಲೈಫ್‌ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ಹುಡುಗ ಯಾರು ಎಂಬುದು ಇನ್ನೂ ರಿವೀಲ್‌ ಆಗಿಲ್ಲ. ಹಾಗೇ ಸಿರಿ ಕೂಡ ಎಲ್ಲಿಯೂ ಪೋಸ್ಟ್‌ ಶೇರ್‌ ಮಾಡಿಕೊಂಡಿಲ್ಲ. ಸಿರಿ ಅವರಿಗೆ ಈಗ 40 ವರ್ಷ ವಯಸ್ಸು ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಕಲರ್ಸ್‌ ಕನ್ನಡದ ʻರಾಮಾಚಾರಿʼ ಧಾರಾವಾಹಿಯಲ್ಲಿ ನಟಿ ಬಣ್ಣ ಹಚ್ಚಿದ್ದರು. ಈಗ ಪರಭಾಷೆಯ ಕಿರುತೆರೆಯಲ್ಲಿಯೂ ಮಿಂಚುತ್ತಿದ್ದಾರೆ. ಕೆಲ ಸಿನಿಮಾಗಳಲ್ಲಿ ಕೂಡ ಸಿರಿ ಅವರು ನಟಿಸಿದ್ದಾರೆ. 30 ವರ್ಷಗಳ ಕಾಲ ಕನ್ನಡ ಕಿರುತೆರೆಯಲ್ಲಿ ಸಿರಿವಂತೆಯಾಗಿ ಮೆರೆದ ಸಿರಿ ಯಾಕೆ ಮದುವೆಯಾಗಲಿಲ್ಲ ಎಂದು ನೆಟ್ಟಿಗರು ನಟಿಗೆ ಹಲವು ಬಾರಿ ಪ್ರಶ್ನೆ ಮಾಡಿದ್ದೂ ಇದೆ.

ಬಿಗ್‌ ಬಾಸ್‌ ವೇದಿಕೆಯಲ್ಲಿ ಈ ಬಗ್ಗೆ ಸಿರಿ ಮಾತನಾಡಿದ್ದು ಇದೆ. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು.

ಬಿಗ್‌ಬಾಸ್‌ ಮನೆಗೆ ಇವರ ವ್ಯಕ್ತಿತ್ವ ಹೊಂದುವುದಿಲ್ಲ’, ‘ಯಾವುದರಲ್ಲಿಯೂ ಅಷ್ಟಾಗಿ ತೊಡಗಿಕೊಳ್ಳುವುದಿಲ್ಲ’ ‘ಟಾಸ್ಕ್‌ಗಳಲ್ಲಿ ಪರ್ಫಾರ್ಮ್‌ ಮಾಡಿಲ್ಲ’ ಇಂಥ ಮಾತುಗಳನ್ನೆಲ್ಲ ಮನೆಯ ಸದಸ್ಯರಿಂದ ಕೇಳುತ್ತಲೇ ಬಿಗ್‌ಬಾಸ್‌ ಸೀಸನ್‌ನ ಮುಕ್ಕಾಲು ದಾರಿಯನ್ನು ಕ್ರಮಿಸಿ ಸೈ ಎನಿಸಿಕೊಂಡಿದ್ದರು ಸಿರಿ.

Continue Reading

ಬಿಗ್ ಬಾಸ್

Actress Siri: ಸಿಂಪಲ್‌ ಆಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ `ಬಿಗ್‌ ಬಾಸ್‌ ಕನ್ನಡ 10′ ಸ್ಪರ್ಧಿ, ನಟಿ ಸಿರಿ!

Actress Siri: ಬಿಗ್‌ಬಾಸ್‌ ಮನೆಗೆ ಇವರ ವ್ಯಕ್ತಿತ್ವ ಹೊಂದುವುದಿಲ್ಲ’, ‘ಯಾವುದರಲ್ಲಿಯೂ ಅಷ್ಟಾಗಿ ತೊಡಗಿಕೊಳ್ಳುವುದಿಲ್ಲ’ ‘ಟಾಸ್ಕ್‌ಗಳಲ್ಲಿ ಪರ್ಫಾರ್ಮ್‌ ಮಾಡಿಲ್ಲ’ ಇಂಥ ಮಾತುಗಳನ್ನೆಲ್ಲ ಮನೆಯ ಸದಸ್ಯರಿಂದ ಕೇಳುತ್ತಲೇ ಬಿಗ್‌ಬಾಸ್‌ ಸೀಸನ್‌ನ ಮುಕ್ಕಾಲು ದಾರಿಯನ್ನು ಕ್ರಮಿಸಿ ಸೈ ಎನಿಸಿಕೊಂಡಿದ್ದರು ಸಿರಿ.

VISTARANEWS.COM


on

Actress Bbk 10 Siri Marriage Video Goes Viral
Koo

ಬೆಂಗಳೂರು: ‘ರಂಗೋಲಿ’, ‘ಮನೆಯೊಂದು ಮೂರು ಬಾಗಿಲು’, ‘ಬದುಕು’ ಮುಂತಾದ ಧಾರಾವಾಹಿಗಳನ್ನು ಪ್ರೇಕ್ಷಕರು ಮನಗೆದ್ದ ಸಿರಿ ಬಿಗ್ ಬಾಸ್ (BBK Season 10) ಈಗ ಮದುವೆಯಾಗಿದ್ದಾರೆ. ಇನ್ನೂ (Actress Siri) ಯಾಕೆ ಮದುವೆ ಆಗಿಲ್ಲ? ಎಂಬ ಪ್ರಶ್ನೆ ಅವರ ಫ್ಯಾನ್ಸ್‌ನಲ್ಲಿ ಪದೇ ಪದೇ ಕಾಡುತ್ತಿತ್ತು. ಈಗ ಸದ್ದಿಲ್ಲದೇ ಸಿಂಪಲ್‌ ಆಗಿ ಮದುವೆಯಾಗಿದ್ದಾರೆ ಸಿರಿ.

ಸಿರಿ ಅವರಿಗೆ ಮೈತುಂಬ ಅರಿಷಿಣ ಹಚ್ಚಿರುವ ವಿಡಿಯೊ ವೈರಲ್ ಆಗಿದೆ. ಇದು ಸಿನಿಮಾ ಅಥವಾ ಧಾರಾವಾಹಿ ಶೂಟಿಂಗ್ ಇರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ ಸಿರಿ ಅವರು ರಿಯಲ್ ಲೈಫ್‌ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ಹುಡುಗ ಯಾರು ಎಂಬುದು ಇನ್ನೂ ರಿವೀಲ್‌ ಆಗಿಲ್ಲ. ಹಾಗೇ ಸಿರಿ ಕೂಡ ಎಲ್ಲಿಯೂ ಪೋಸ್ಟ್‌ ಶೇರ್‌ ಮಾಡಿಕೊಂಡಿಲ್ಲ. ಸಿರಿ ಅವರಿಗೆ ಈಗ 40 ವರ್ಷ ವಯಸ್ಸು ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಕಲರ್ಸ್‌ ಕನ್ನಡದ ʻರಾಮಾಚಾರಿʼ ಧಾರಾವಾಹಿಯಲ್ಲಿ ನಟಿ ಬಣ್ಣ ಹಚ್ಚಿದ್ದರು. ಈಗ ಪರಭಾಷೆಯ ಕಿರುತೆರೆಯಲ್ಲಿಯೂ ಮಿಂಚುತ್ತಿದ್ದಾರೆ. ಕೆಲ ಸಿನಿಮಾಗಳಲ್ಲಿ ಕೂಡ ಸಿರಿ ಅವರು ನಟಿಸಿದ್ದಾರೆ. 30 ವರ್ಷಗಳ ಕಾಲ ಕನ್ನಡ ಕಿರುತೆರೆಯಲ್ಲಿ ಸಿರಿವಂತೆಯಾಗಿ ಮೆರೆದ ಸಿರಿ ಯಾಕೆ ಮದುವೆಯಾಗಲಿಲ್ಲ ಎಂದು ನೆಟ್ಟಿಗರು ನಟಿಗೆ ಹಲವು ಬಾರಿ ಪ್ರಶ್ನೆ ಮಾಡಿದ್ದೂ ಇದೆ.

ಇದನ್ನೂ ಓದಿ: Kotee Movie: ಡಾಲಿ ಧನಂಜಯ್ ಅಭಿನಯದ ‘ಕೋಟಿ’ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆ

ಬಿಗ್‌ ಬಾಸ್‌ ವೇದಿಕೆಯಲ್ಲಿ ಈ ಬಗ್ಗೆ ಸಿರಿ ಮಾತನಾಡಿದ್ದು ಇದೆ. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು.

ಬಿಗ್‌ಬಾಸ್‌ ಮನೆಗೆ ಇವರ ವ್ಯಕ್ತಿತ್ವ ಹೊಂದುವುದಿಲ್ಲ’, ‘ಯಾವುದರಲ್ಲಿಯೂ ಅಷ್ಟಾಗಿ ತೊಡಗಿಕೊಳ್ಳುವುದಿಲ್ಲ’ ‘ಟಾಸ್ಕ್‌ಗಳಲ್ಲಿ ಪರ್ಫಾರ್ಮ್‌ ಮಾಡಿಲ್ಲ’ ಇಂಥ ಮಾತುಗಳನ್ನೆಲ್ಲ ಮನೆಯ ಸದಸ್ಯರಿಂದ ಕೇಳುತ್ತಲೇ ಬಿಗ್‌ಬಾಸ್‌ ಸೀಸನ್‌ನ ಮುಕ್ಕಾಲು ದಾರಿಯನ್ನು ಕ್ರಮಿಸಿ ಸೈ ಎನಿಸಿಕೊಂಡಿದ್ದರು ಸಿರಿ.

Continue Reading

ಬಿಗ್ ಬಾಸ್

Bigg Boss OTT 3: ಬಿಗ್​ ಬಾಸ್​ ಒಟಿಟಿ ಪ್ರಸಾರಕ್ಕೆ ಮುಹೂರ್ತ ಫಿಕ್ಸ್​: ಹೊಸ ನಿರೂಪಕನಾಗಿ ಅನಿಲ್​ ಕಪೂರ್​ ಎಂಟ್ರಿ!

Bigg Boss OTT 3: ಮೂರನೇ ಸೀಸನ್​ನಲ್ಲಿ ಸಲ್ಮಾನ್​ ಖಾನ್​ ಅವರು ನಿರೂಪಣೆ ಮಾಡಲು ಸಾಧ್ಯವಾಗುತ್ತಿಲ್ಲ. ಯಾಕೆಂದರೆ, ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಸಿಕಂದರ್​’ ಸಿನಿಮಾಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ.. ಅನಿಲ್ ಕಪೂರ್ ಅವರ ಹೋಸ್ಟಿಂಗ್ ಜತೆಗೆ ಈ ಬಾರಿ ಜನಪ್ರಿಯ ತಾರೆಗಳಾದ ಶಿವಂಗಿ ಜೋಶಿ ಮತ್ತು ಶಫಕ್ ನಾಜ್ ಕೂಡ ಇರಲಿದ್ದಾರೆ ಎನ್ನಲಾಗಿದೆ.  ಈ ಬಾರಿ ಯಾವೆಲ್ಲ ಸ್ಪರ್ಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂಬುದನ್ನು ತಿಳಿಯುವ ಕುತೂಹಲ ಮೂಡಿದೆ. 

VISTARANEWS.COM


on

Bigg Boss OTT 3 Know when and where to stream the show
Koo

ಬೆಂಗಳೂರು: ಹಿಂದೆ ʻಬಿಗ್ ಬಾಸ್ OTTʼ ಹೊಸ ಸೀಸನ್‌ ಮತ್ತೆ ಬರುತ್ತಿದೆ. ಜಿಯೋ ಸಿನಿಮಾ’ ಒಟಿಟಿಯಲ್ಲಿ ‘ಬಿಗ್​ ಬಾಸ್​ ಒಟಿಟಿ 3’ ಆರಂಭ ಆಗಲಿದೆ. ಹಿಂದಿಯ ‘ಬಿಗ್​ ಬಾಸ್​ ಒಟಿಟಿ 3 (Bigg Boss OTT 3) ಕಾರ್ಯಕ್ರಮವನ್ನು ಈ ಬಾರಿ ಅನಿಲ್​ ಕಪೂರ್​ (Anil Kapoor) ನಡೆಸಿಕೊಡಲಿದ್ದಾರೆ. ಸಲ್ಮಾನ್‌ ಖಾನ್‌ ಈ ಬಾರಿ ಒಟಿಟಿ ಸೀಸನ್‌ನಿಂದ ಹಿಂದೆ ಸರಿದಿದ್ದಾರೆ. ಜೂನ್​ 21ರಂದು ಈ ಕಾರ್ಯಕ್ರಮದ ಪ್ರಸಾರ ಆರಂಭ ಆಗಲಿದೆ.

ಬಿಗ್ ಬಾಸ್ OTT ಯ ಹೊಸ ಸೀಸನ್‌ಗೆ ಹೊಸ ಹೋಸ್ಟ್ʼʼಎಂದು ಪ್ರೋಮೊ ಹಂಚಿಕೊಂಡಿದೆ ಜಿಯೋ ಸಿನಿಮಾ. ಆರಂಭದಲ್ಲಿ ಒಟಿಟಿ ಸೀಸನನ್ನು ಕರಣ್ ಜೋಹರ್ ಹೋಸ್ಟ್ ಮಾಡಿದರು, ನಂತರ ಎರಡನೇ ಸೀಸನ್‌ನಲ್ಲಿ ಸಲ್ಮಾನ್ ಖಾನ್ ಮಾಡಿದರು. ಮೇಗೆ ಒಟಿಟಿ ಪ್ರೀಮಿಯರ್‌ ಆಗಲಿದೆ ಎನ್ನಲಾಗಿತ್ತು. ಬಿಡುಗಡೆ ಆಗಿರುವ ಈ ಪ್ರೋಮೋದಲ್ಲಿ ಅನಿಲ್​ ಕಪೂರ್​ ಅವರ ಮುಖ ಕಾಣಿಸಿಲ್ಲ. ಆದರೆ ಧ್ವನಿ ಕೇಳಿಸಿದೆ. ಹಾಗಾಗಿ ಇದು ಪಕ್ಕಾ ಅನಿಲ್​ ಕಪೂರ್​ ಎಂಬುದು ಖಚಿತವಾಗಿದೆ.

ಮೂರನೇ ಸೀಸನ್​ನಲ್ಲಿ ಸಲ್ಮಾನ್​ ಖಾನ್​ ಅವರು ನಿರೂಪಣೆ ಮಾಡಲು ಸಾಧ್ಯವಾಗುತ್ತಿಲ್ಲ. ಯಾಕೆಂದರೆ, ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಸಿಕಂದರ್​’ ಸಿನಿಮಾಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ.. ಅನಿಲ್ ಕಪೂರ್ ಅವರ ಹೋಸ್ಟಿಂಗ್ ಜತೆಗೆ ಈ ಬಾರಿ ಜನಪ್ರಿಯ ತಾರೆಗಳಾದ ಶಿವಂಗಿ ಜೋಶಿ ಮತ್ತು ಶಫಕ್ ನಾಜ್ ಕೂಡ ಇರಲಿದ್ದಾರೆ ಎನ್ನಲಾಗಿದೆ.  ಈ ಬಾರಿ ಯಾವೆಲ್ಲ ಸ್ಪರ್ಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂಬುದನ್ನು ತಿಳಿಯುವ ಕುತೂಹಲ ಮೂಡಿದೆ. 

ಇದನ್ನೂ ಓದಿ: Bigg Boss OTT 3: ಶುರುವಾಗಲಿದೆ ಬಿಗ್​ ಬಾಸ್​ ಒಟಿಟಿ 3: ನಿರೂಪಣೆಗೆ ಸಲ್ಮಾನ್​ ಖಾನ್​ ಬದಲು ಅನಿಲ್​ ಕಪೂರ್!

ದಿವ್ಯಾ ಅಗರ್ವಾಲ್ ಬಿಗ್ ಬಾಸ್ OTT ಮೊದಲ ಸೀಸನ್ ಗೆದ್ದಿದ್ದರು. ಎರಡನೇ ಸೀಸನ್‌ನಲ್ಲಿ, ಎಲ್ವಿಶ್ ಯಾದವ್ ಇತಿಹಾಸವನ್ನು ಬರೆದರು. ದಲ್ಜಿತ್ ಕೌರ್, ಶೆಹಜಾದಾ ಧಾಮಿ, ಪ್ರತೀಕ್ಷಾ ಹೊನ್ಮುಖೆ ಮತ್ತು ಅರ್ಹಾನ್ ಬೆಹ್ಲ್ ಅವರಂತಹ ಸೆಲೆಬ್ರಿಟಿಗಳು ‘ಬಿಗ್ ಬಾಸ್ OTT 3’ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.ಈ ಬಾರಿ ಒಟಿಟಿ ಸೀಸನ್‌ಗೆ ಸೋಷಿಯಲ್ ಮೀಡಿಯಾ ಸ್ಟಾರ್ ಜಾಸ್ಮಿನ್ ಕೌರ್ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ. ʻಸೋ ಬ್ಯೂಟಿಫುಲ್, ಸೋ ಎಲಿಗೆಂಟ್, ಜಸ್ಟ್ ಲುಕಿಂಗ್ ಲೈಕ್ ಎ ವಾವ್ʼ ಎಂದು ಹೇಳುವ ಮೂಲಕ ರಾತ್ರೋ ರಾತ್ರಿ ಫೇಮಸ್ ಆದವರು ಜಾಸ್ಮಿನ್ ಕೌರ್.

ಸಲ್ಮಾನ್ ಖಾನ್ ‘ಬಿಗ್ ಬಾಸ್ OTT 2’ ಅನ್ನು ಆಯೋಜಿಸಿದ್ದರು. ಇದರಲ್ಲಿ ಎಲ್ವಿಶ್ ಯಾದವ್ ವಿಜೇತರಾಗಿ ಹೊರಹೊಮ್ಮಿದ್ದರು. ಅಭಿಷೇಕ್ ಮಲ್ಹಾನ್ ರನ್ನರ್ ಅಪ್ ಆಗಿ ಹೊರಹೊಮ್ಮಿದರೆ, ಮನೀಶಾ ರಾಣಿ ಎರಡನೇ ರನ್ನರ್ ಅಪ್ ಆಗಿದ್ದರು. ಎಲ್ವಿಶ್ ಯಾದವ್ ಗೆಲುವಿನ ನಂತರ ಹಲವು ವಿವಾದಗಳನ್ನು ಎದುರಿಸಿದ್ದರು. ವಿಶೇಷವಾಗಿ ಹಾವಿನ ವಿಷದ ಪ್ರಕರಣದಲ್ಲಿ ನೋಯ್ಡಾ ಪೊಲೀಸರು ಬಂಧಿಸಿದ್ದರು, ಜಾಮೀನಿನ ಬಳಿಕ ಎಲ್ವಿಶ್ ಯಾದವ್ ಅವರನ್ನು ಬಿಡುಗಡೆ ಮಾಡಿದ್ದರು.

Continue Reading

ಬಿಗ್ ಬಾಸ್

Sangeetha Sringeri: ಸಂಗೀತಾ ಶೃಂಗೇರಿ ಸೊಂಟದಲ್ಲಿ ʻಸಿಂಹಿಣಿʼ; ಸ್ಯಾಂಡಲ್​ವುಡ್​ ನಟಿಯ ರಗಡ್‌ ಪೋಸ್‌ !

Sangeetha Sringeri: ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರು ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು.

VISTARANEWS.COM


on

Sangeetha Sringeri Wore Lioness Logo On Her Belt
Koo
ಬಿಗ್‌ ಬಾಸ್‌ ಖ್ಯಾತಿಯ ಸಂಗೀತಾ ಶೃಂಗೇರಿ (Sangeetha Sringeri) ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಲವು ಹೊಸ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಫೋಟೋದಲ್ಲಿ ಅವರ ಡ್ರೆಸ್ ಹಾಗೂ ಬೆಲ್ಟ್ ಪ್ರಮುಖ ಹೈಲೈಟ್‌.

ಸಂಗೀತಾ ಶೃಂಗೇರಿ ಅವರ ಬೆಲ್ಟ್​ ಮೇಲೆ ಸಿಂಹಿಣಿಯ ಲೋಗೊ ಇದೆ. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರ ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು. ಹೀಗಾಗಿ ಈ ರೀತಿ ಪೋಸ್‌ ಕೊಟ್ಟಿದ್ದಾರೆ ಸಂಗೀತಾ. ʼ

ಇದನ್ನೂ ಓದಿ: Jr NTR: ಜ್ಯೂ. ಎನ್‌ಟಿಆರ್‌-ಪ್ರಶಾಂತ್‌ ನೀಲ್ ಸಿನಿಮಾ ಟೈಟಲ್‌ ಏನು? ಮೇ 20ಕ್ಕೆ ಸಿಗಲಿದ್ಯಾ ಅಪ್‌ಡೇಟ್‌?

ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.
ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​. ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದರು.
Continue Reading
Advertisement
IND vs SA Final
ಕ್ರಿಕೆಟ್3 mins ago

IND vs SA Final: ಭಾರತ ತಂಡ ವಿಶ್ವಕಪ್​ ಗೆಲ್ಲಲಿ; ಪ್ರಯಾಗ್ ರಾಜ್​ನಲ್ಲಿ ಅಭಿಮಾನಿಗಳಿಂದ ವಿಶೇಷ ಪೂಜೆ

Job Alert
ಉದ್ಯೋಗ33 mins ago

Job Alert: ಗಮನಿಸಿ: ಗ್ರಾಮೀಣ ಬ್ಯಾಂಕ್‌ನ 9,995 ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ನಾಳೆ ಕೊನೆಯ ದಿನ

Kannada New Movie Kenda in premier In world wide
ಸ್ಯಾಂಡಲ್ ವುಡ್38 mins ago

Kannada New Movie: ವಿಶ್ವಮಟ್ಟದಲ್ಲಿ ದಾಖಲೆ ಬರೆದ ಕನ್ನಡದ `ಕೆಂಡ’!

Orange Peel Benefits
ಆರೋಗ್ಯ38 mins ago

Orange Peel Benefits: ಕಿತ್ತಳೆ ಸಿಪ್ಪೆ ಎಸೆಯಬೇಡಿ; ಹೃದಯದ ಆರೋಗ್ಯಕ್ಕೆ ಇದು ಒಳ್ಳೆಯದು!

Shivamogga News
ಕರ್ನಾಟಕ39 mins ago

Shivamogga News: ಶಿವಮೊಗ್ಗದಲ್ಲಿ ಆಂಬುಲೆನ್ಸ್-ಬೈಕ್‌ ಡಿಕ್ಕಿ; ಸ್ಥಳದಲ್ಲೇ ಮೂವರ ಸಾವು

IND vs SA Final
ಕ್ರೀಡೆ41 mins ago

IND vs SA Final: ಫೈನಲ್​ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ನಡುಕ ಹುಟ್ಟಿಸಿದ ಅಂಪೈರ್​!

Kalki 2898 AD box office day 2 prediction Prabhas
ಟಾಲಿವುಡ್51 mins ago

Kalki 2898 AD: ಎರಡನೇ ದಿನವೂ ಒಳ್ಳೆಯ ಗಳಿಕೆ ಕಂಡ  ‘ಕಲ್ಕಿ 2898 ಎಡಿ’ ಸಿನಿಮಾ!

US Presidential Election
ವಿದೇಶ1 hour ago

US Presidential Election: ಬಹಿರಂಗ ಚರ್ಚೆ ಬಳಿಕ ಅಭ್ಯರ್ಥಿಯ ಬದಲಾವಣೆ? ಬೈಡೆನ್‌ ಬದಲಿಗೆ ಮಿಶೆಲ್‌ ಒಬಾಮಾ ಕಣಕ್ಕೆ?

IND vs SA Final
ಕ್ರೀಡೆ1 hour ago

IND vs SA Final: ಇಂದು ಫೈನಲ್​ ಪಂದ್ಯ ನಡೆಯುವುದೇ ಅನುಮಾನ; ಕಾರಣವೇನು?

Sadhguru Jaggi Vasudev
ಆರೋಗ್ಯ1 hour ago

Sadhguru Jaggi Vasudev: ಮಕ್ಕಳಲ್ಲಿ ಅಲರ್ಜಿ ಸಮಸ್ಯೆಗೆ ಏನು ಪರಿಹಾರ? ಸದ್ಗುರು ಸಲಹೆ ಇಲ್ಲಿದೆ ಕೇಳಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ15 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ22 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌