Site icon Vistara News

Bigg Boss Kannada | ಬಿಗ್‌ ಬಾಸ್‌ ಕನ್ನಡ ಸೀಸನ್‌ 9ಕ್ಕೆ ದಿನಗಣನೆ ಶುರು!

Bigg Boss Kannada

ಬೆಂಗಳೂರು : ಬಿಗ್‌ ಬಾಸ್‌ ಕನ್ನಡ (Bigg Boss Kannada) ಒಟಿಟಿ ಮುಕ್ತಾಯಗೊಳ್ಳಲು ಕೇವಲ ಎರಡು ವಾರ ಬಾಕಿ ಇದೆ. ಈಗಾಗಲೇ ಬಿಗ್‌ ಬಾಸ್‌ ಸೀಸನ್‌ 9 ಟಿವಿ ಪರದೆಯಲ್ಲಿ ಬರಲು ಕೌಂಟ್‌ಡೌನ್‌ ಶುರುವಾಗಿದೆ. ಇದರ ನಡುವೆ ಬಿಗ್‌ ಬಾಸ್‌ ಒಟಿಟಿಯಲ್ಲಿ ಯಾರು ಗೆಲ್ಲ ಬಹುದು ಎಂಬ ಕುತೂಹಲ ಹೆಚ್ಚಾಗಿದೆ.

ಒಟಿಟಿಯಲ್ಲಿ ಗಮನ ಸೆಳೆದ ಸ್ಪರ್ಧಿಗಳಲ್ಲಿ ಕೆಲವರಿಗೆ ಬಿಗ್‌ ಬಾಸ್‌ ಸೀಸನ್‌ 9ರಲ್ಲಿ ಅವಕಾಶ ಸಿಗಬಹುದು ಎನ್ನಲಾಗುತ್ತಿದೆ. ಕಿಚ್ಚ ಸುದೀಪ್‌ ಅವರ ನೇತೃತ್ವದಲ್ಲಿ ಬಿಗ್‌ ಬಾಸ್‌ ಸೀಸನ್‌ 9 ಬರಲಿದೆ ಎಂದು ಖಾಸಗಿ ವಾಹಿನಿ ಹೇಳಿದೆ. ಆದರೆ ಯಾರೆಲ್ಲ ಸ್ಪರ್ಧಿಗಳು ಇರಲಿದ್ದಾರೆ ಎಂಬುದು ಕಾದು ನೋಡಬೇಕಿದೆ.

ಇದನ್ನೂ ಓದಿ | Bigg Boss Kannada | ಬಿಗ್‌ ಬಾಸ್‌ ಮನೆಯಲ್ಲಿ ಸೋನು-ರಾಕೇಶ್‌ ಪ್ರೇಮ ಪುರಾಣ: ಕ್ಲಾಸ್‌ ತೆಗೊಂಡ್ರು ಗುರೂಜಿ!

Exit mobile version