BBK Season 10: ʻಡ್ರೋನ್‌ ಪ್ರತಾಪ್‌ʼ ಡೋಂಗಿ ಅಂದ್ರು ಸ್ಪರ್ಧಿಗಳು; ತಾರಕಕ್ಕೇರಿದ ಜಗಳ! - Vistara News

ಬಿಗ್ ಬಾಸ್

BBK Season 10: ʻಡ್ರೋನ್‌ ಪ್ರತಾಪ್‌ʼ ಡೋಂಗಿ ಅಂದ್ರು ಸ್ಪರ್ಧಿಗಳು; ತಾರಕಕ್ಕೇರಿದ ಜಗಳ!

BBK Season 10: ಹಲವು ಬಾರಿ ತುಕಾಲಿ ಸಂತೋಷ್‌ ಅವರು ಡ್ರೋನ್‌ ಪ್ರತಾಪ್‌ ಅವರ ಕಾಲೆಳೆದಿದ್ದರು. ಇದೀಗ ಮತ್ತೆ ಮನೆಯ ಕೆಲವು ಸದಸ್ಯರು ಡ್ರೋನ್‌ ಪ್ರತಾಪ್‌ ಅವರಿಗೆ ಕೆಲವು ಪ್ರಶ್ನೆಯನ್ನು ಇಟ್ಟಿದ್ದಾರೆ.

VISTARANEWS.COM


on

Drone Pratap Fake says by Competitors
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಡ್ರೋನ್‌ ವಿಚಾರಕ್ಕೆ ಸಂಬಂಧಪಟ್ಟಂತೆ ಭಾರಿ ಟ್ರೋಲ್‌ಗೆ ಗುರಿಯಾಗಿದ್ದ ಡ್ರೋನ್‌ ಪ್ರತಾಪ್‌ ಬಿಗ್‌ ಬಾಸ್‌ ಮನೆಗೆ(BBK Season 10) ಎಂಟ್ರಿ ಕೊಟ್ಟಿದ್ದಾಗಿದೆ. ತಾನು ಏನು ಎಂಬುದನ್ನು ತಿಳಿಸುವ ಉದ್ದೇಶದಿಂದಲೇ ಬಿಗ್‌ ಬಾಸ್‌ ಶೋ ಆಯ್ಕೆ ಮಾಡಿಕೊಂಡಿದ್ದೇನೆ ಎಂದು ಹೇಳಿದ್ದಾರೆ. ಮನೆಯ ಹೊರಗಲ್ಲದೇ ಮನೆ ಒಳಗೂ ಡ್ರೋನ್‌ ಪ್ರತಾಪ್‌ ಆಗಾಗ ಡ್ರೋನ್‌ ವಿಚಾರವಾಗಿ ಸದಸ್ಯರ ಮಾತಿಗೆ ಗುರಿಯಾಗುತ್ತಲೇ ಇರುತ್ತಾರೆ. ಹಲವು ಬಾರಿ ತುಕಾಲಿ ಸಂತೋಷ್‌ ಅವರು ಡ್ರೋನ್‌ ಪ್ರತಾಪ್‌ ಅವರ ಕಾಲೆಳೆದಿದ್ದರು. ಇದೀಗ ಮತ್ತೆ ಮನೆಯ ಕೆಲವು ಸದಸ್ಯರು ಡ್ರೋನ್‌ ಪ್ರತಾಪ್‌ ಅವರಿಗೆ ಕೆಲವು ಪ್ರಶ್ನೆಯನ್ನು ಇಟ್ಟಿದ್ದಾರೆ.

ಬಿಗ್‌ ಬಾಸ್‌ ಹಂಚಿಕೊಂಡ ಪ್ರೋಮೊದಲ್ಲಿ ಸಂತೋಷ್‌ ಅವರು ʻʻಪ್ರತಾಪ್‌ ಮಾಡಿರುವ ಡ್ರೋನ್‌ ನೋಡಿದ್ದೀರಾ?ʼʼಎಂದು ಪ್ರಶ್ನೆ ಇಟ್ಟಿದ್ದಾರೆ. ಇದಾದ ಕೂಡಲೇ ತುಕಾಲಿ ಸಂತೋಷ್‌ ʻʻಎಷ್ಟು ದಪ್ಪ ಇರುತ್ತೆ ಅದು?ಡ್ರೋನ್‌ ಆಗುತ್ತಾ?ವಿಮಾನ ಆಗುತ್ತಾ? ಅಂಗಡಿಯಿಂದ ತೆಗೊಂಡು ಹೋಗಿ ಹಾರಿಸುತ್ತಾ ಇದ್ದಾರೆ. ಡ್ರೋನ್‌ ತೆಗೆದುಕೊಂಡು ಹೋಗಿ ಯಾರಿಗೆಲ್ಲ ಔಷಧಿ ಬೇಕು 600 ರೂ. ಕೊಟ್ಟು ಔಷಧಿ ಹೊಡಿಸುತ್ತಾರೆʼʼಎಂದರು. ಈ ವೇಳೆ ಸ್ನೇಹಿತ್‌ ಹಾಗೂ ಇನ್ನೊಬ್ಬ ಸಂತೋಷ್‌ ಬಿದ್ದು ಬಿದ್ದು ನಕ್ಕಿದ್ದಾರೆ. ಆಗ ಡ್ರೋನ್‌ ಪ್ರತಾಪ್‌ ಕಿಚನ್‌ ರೂಮ್‌ನಲ್ಲಿ ʻʻಇವೆಲ್ಲವನ್ನೂ ನಮ್ಮ ಆಫೀಸ್‌ನಲ್ಲಿ ಮಾತನಾಡೋಣ. ಆಫೀಸ್‌ಗೆ ಬನ್ನಿʼಎಂದಿದ್ದಾರೆ. ಈ ವೇಳೆ ಸಂತೋಷ್‌ ಹಾಗೂ ಪ್ರತಾಪ್‌ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಸ್ನೇಹಿತ್‌ ಮುಂದಾಗಿ ʻʻಸಂತೋಷ್‌ ಅವರು ತುಂಬ ನಿಧಾನವಾಗಿ ಹೇಳಿದ್ದು. ನಂಗೊಂದಿಷ್ಟು ಜನ ರೈತರು ಗೊತ್ತಿದ್ದಾರೆ. ನಿನ್ನ ಡ್ರೋನ್‌ ಡೋಂಗಿʼʼʼಎಂದರು. ಅದಕ್ಕೆ ಡ್ರೋನ್‌ ಪ್ರತಾಪ್‌ ʻಯಾರು ಡೋಂಗಿ ಮಾಡ್ತಾ ಇರೋದುʼʼ?ಎಂದಾಗ ಸ್ನೇಹಿತ್‌ ಅವರು ʻʻನೀವೆ ಡೋಂಗಿ ಮಾಡ್ತಾ ಇರೋದುʼʼಎಂದು ಡ್ರೋನ್‌ ಪ್ರತಾಪ್‌ಗೆ ಎದುರು ವಾದಿಸಿದ್ದಾರೆ.

ಇದನ್ನೂ ಓದಿ: BBK Season 10: ನಾಮಿನೇಶನ್‌ ಬಳಿಕ ಸ್ಪರ್ಧಿಗಳ ನಡುವೆ ಟೀಕೆಗಳ ಸುರಿಮಳೆ! ಗಳಗಳನೆ ಅತ್ತ ತನಿಷಾ!

ಮೊದಲ ದಿನವೇ ಗಟ್ಸ್ ಇದ್ರೆ ಕೇಸ್ ಹಾಕಿ ಎಂದು ಓಪನ್‌ ಚಾಲೆಂಜ್ ಮಾಡಿದ್ದ ಪ್ರತಾಪ್‌

ಪ್ರತಾಪ್‌ ಬಿಗ್‌ ಬಾಸ್‌ ಮನೆಯಲ್ಲಿ ʻʻಎಲ್ಲದಕ್ಕೂ ಒಂದು ಟೈಮ್ ಬೇಕು. ನನಗೆ ನನ್ನದೇ ಆದ ಒಂದು ಟೈಮ್ ಬೇಕು. ನಾನು ಮಾಡ್ತಿರುವ ಕೆಲಸವನ್ನು ಮುಂದುವರಿಸಿಕೊಂಡು ಹೋಗುತ್ತೇನೆ. ಮೊದಲು ಡ್ರೋನ್ ಎಲ್ಲಿ ಎಂದು ಕೇಳುತ್ತಿದ್ದರು. ಈಗ ಡ್ರೋನ್ ಇದೆ. ಆಮೇಲೆ ಪರ್ಮಿಷನ್ ಎಲ್ಲಿ ಅಂತ ಕೇಳುತ್ತಿದ್ದರು. ಆ ಪರ್ಮಿಷನ್ ಕೂಡ ಬಂದ್ಮೇಲೆ ಇನ್ನೊಂದೆಲ್ಲಿ ಅಂತ ಕೇಳ್ತಾರೆ. ನನ್ನ ಮೇಲೆ ಆರೋಪ ಇರೋದೇ ಟೆಕ್ನಿಕಲ್ ನಾಲೆಡ್ಜ್ ಮತ್ತು ಡ್ರೋನ್ ಮಾಡಿದ್ದಾರಾ, ಬಿಟ್ಟಿದ್ದಾರಾ ಅಂತ. ನನ್ನನ್ನ ಚಾಲೆಂಜ್ ಮಾಡುವ ಹಾಗಿದ್ದರೆ ಲೀಗಲ್ ಆಗಿ ಚಾಲೆಂಜ್ ಮಾಡಿ. ನಿಮಗೆ ಗಟ್ಸ್ ಇದ್ದರೆ ಕೇಸ್ ಫೈಲ್ ಮಾಡಿ ನನ್ನ ಮೇಲೆ! ನನ್ನ ಕನಸೇ ಇಲ್ಲಿ ಜಾಬ್ಸ್ ಕ್ರಿಯೇಟ್ ಮಾಡಬೇಕು, ಭಾರತವನ್ನ ಡ್ರೋನ್ ಹಬ್ ಆಗಿ ಮಾಡಬೇಕು ಎಂಬುದು. ಅದು ಬಿಟ್ಟು ನನಗೆ ಇನ್ನೇನೂ ಬೇಡ’’ ಎಂದು ಡ್ರೋನ್‌ ಪ್ರತಾಪ್ ಖಾರವಾಗಿ ಹೇಳಿದ್ದರು.ಜಿಯೋ ಸಿನಿಮಾದಲ್ಲಿ 24 ಗಂಟೆ ಈ ರಿಯಾಲಿಟಿ ಶೋ ನೋಡುವುದಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಿಗ್ ಬಾಸ್

Sangeetha Sringeri: ಸಂಗೀತಾ ಶೃಂಗೇರಿ ಸೊಂಟದಲ್ಲಿ ʻಸಿಂಹಿಣಿʼ; ಸ್ಯಾಂಡಲ್​ವುಡ್​ ನಟಿಯ ರಗಡ್‌ ಪೋಸ್‌ !

Sangeetha Sringeri: ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರು ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು.

VISTARANEWS.COM


on

Sangeetha Sringeri Wore Lioness Logo On Her Belt
Koo
ಬಿಗ್‌ ಬಾಸ್‌ ಖ್ಯಾತಿಯ ಸಂಗೀತಾ ಶೃಂಗೇರಿ (Sangeetha Sringeri) ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಲವು ಹೊಸ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಫೋಟೋದಲ್ಲಿ ಅವರ ಡ್ರೆಸ್ ಹಾಗೂ ಬೆಲ್ಟ್ ಪ್ರಮುಖ ಹೈಲೈಟ್‌.

ಸಂಗೀತಾ ಶೃಂಗೇರಿ ಅವರ ಬೆಲ್ಟ್​ ಮೇಲೆ ಸಿಂಹಿಣಿಯ ಲೋಗೊ ಇದೆ. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರ ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು. ಹೀಗಾಗಿ ಈ ರೀತಿ ಪೋಸ್‌ ಕೊಟ್ಟಿದ್ದಾರೆ ಸಂಗೀತಾ. ʼ

ಇದನ್ನೂ ಓದಿ: Jr NTR: ಜ್ಯೂ. ಎನ್‌ಟಿಆರ್‌-ಪ್ರಶಾಂತ್‌ ನೀಲ್ ಸಿನಿಮಾ ಟೈಟಲ್‌ ಏನು? ಮೇ 20ಕ್ಕೆ ಸಿಗಲಿದ್ಯಾ ಅಪ್‌ಡೇಟ್‌?

ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.
ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​. ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದರು.
Continue Reading

ಕಿರುತೆರೆ

Drone Prathap: ದೀದಿ ಸಂಗೀತಾ ಶೃಂಗೇರಿ ಹುಟ್ಟುಹಬ್ಬಕ್ಕೆ ಡ್ರೋನ್​ ಪ್ರತಾಪ್​ ಸ್ಪೆಷಲ್​ ಗಿಫ್ಟ್​!

Drone Prathap: ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ. ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

VISTARANEWS.COM


on

Drone Prathap Special Gift For sangeetha sringeri Birthday
Koo

ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​.ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸಂಗೀತಾ ಅವರು ಪ್ರತಾಪ್‌ ಅವರಿಗೆ ಆರತಿ ಎತ್ತಿ, ಕುಂಕುಮ ಹಚ್ಚಿ ರಾಖಿ ಕೂಡ ಕಟ್ಟಿದ್ದಾರೆ. ಈ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

ಇದನ್ನೂ ಓದಿ: Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Elvish Yadav: ಐಷಾರಾಮಿ ದುಬಾರಿ ಕಾರು ಖರೀದಿಸಿದ  ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌!

Elvish Yadav: ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

VISTARANEWS.COM


on

Elvish Yadav
Koo

ಬೆಂಗಳೂರು: ಬಿಗ್ ಬಾಸ್ OTT 2 (Elvish Yadav ) ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ (Elvish Yadav ) ವಿವಾದಗಳ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ಫಾಲೋವರ್ಸ್‌ ಹೊಂದಿದ್ದಾರೆ. ಬಿಗ್‌ ಬಾಸ್‌ (Bigg Boss OTT 2) ಮೂಲಕವೇ ಜನಪ್ರೀಯತೆ ಪಡೆದ ಎಲ್ವಿಶ್ ಯಾದವ್ ಕಾರುಗಳ ಬಗ್ಗೆ ಒಲವು ಹೊಂದಿದ್ದಾರೆ . ಈಗಾಗಲೇ ಸಾಕಷ್ಟು ಐಷಾರಾಮಿ ಕಾರುಗಳು ಅವರ ಬಳಿಯಲ್ಲಿ ಇವೆ. ಇದೀಗ ಎಲ್ವಿಶ್‌ ಮತ್ತೊಂದು ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಮರ್ಸಿಡಿಸ್‌ ಗ್ವ್ಯಾಗನ್‌ G350 D (Mercedes G Wagon) ಖರೀದಿಸಿದ್ದಾರೆ. ಇದರ ಬೆಲೆ 3 ಕೋಟಿ ರೂ. ಮರ್ಸಿಡಿಸ್‌ ಗ್ವ್ಯಾಗನ್‌ G350 D ಬಾಕ್ಸಿ ಸ್ಟೈಲಿಂಗ್‌ನಿಂದ ಕೂಡಿದೆ.

ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

ಏನಿದು ಪ್ರಕರಣ?

ಹಾವಿನ ವಿಷವನ್ನು ಪಾರ್ಟಿಗಳಿಗೆ ಸರಬರಾಜು ಮಾಡುತ್ತಿದ್ದ ಆರೋಪ ಎಲ್ವಿಶ್ ಯಾದವ್ ಮೇಲಿತ್ತು. ನಂತರ ಎಲ್ವಿಶ್‌ಗೆ ಗೌತಮ್ ಬುದ್ ನಗರ ನ್ಯಾಯಾಲಯವು ಇತ್ತೀಚೆಗೆ ಜಾಮೀನು ನೀಡಿತು. ಮಾರ್ಚ್ 17 ರಂದು ನೋಯ್ಡಾ ಪೊಲೀಸರು ಬಂಧಿಸಿದ್ದರು. ಇದರ ಜತೆಗೆ ಎಲ್ವಿಶ್​ ಯಾದವ್ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ಮಾಡಿದ್ದರು. ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುರುಗ್ರಾಮ್ ಪೊಲೀಸರು ಬಿಗ್ ಬಾಸ್ ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಿದ್ದರು.ಆ ಬಳಿಕ ಗುರುಗ್ರಾಮ್ ನ್ಯಾಯಾಲಯದಿಂದ ಜಾಮೀನು ಪಡೆದರು. ಎರಡು ಜಾಮೀನು ಪಡೆದ ಬಳಿಕ ಇದೀಗ ರಿಲ್ಯಾಕ್ಸ್‌ ಆಗಿದ್ದಾರೆ ಎಲ್ವಿಶ್‌.

ಇದನ್ನೂ ಓದಿ: Elvish Yadav: ಎರಡು ಜಾಮೀನು ಪಡೆದ ಬಳಿಕ ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌ ಟೆಂಪಲ್ ರನ್‌!

ಜಾಮೀನು ಪಡೆದ ನಂತರ, ಎಲ್ವಿಶ್ ತಮ್ಮ ಅನುಭವವನ್ನು ವಿಡಿಯೊದಲ್ಲಿ ಹಂಚಿಕೊಂಡಿದ್ದರು, “ಒಂದು ವಾರ ನಿಸ್ಸಂದೇಹವಾಗಿ ಕಳೆದುಹೋಯಿತು. ಜೀವನದ ಅತ್ಯಂತ ಕೆಟ್ಟ ಹಂತವಾಗಿತ್ತು. ಹೊಸ ಅಧ್ಯಾಯವನ್ನು ಪ್ರಾರಂಭಿಸೋಣ. ನನ್ನನ್ನು ಬೆಂಬಲಿಸಿದವರೆಲ್ಲರೂ ನನ್ನನ್ನು ಬೆಂಬಲಿಸಲಿಲ್ಲ, ನನ್ನ ಬಗ್ಗೆ ಕೆಟ್ಟದಾಗಿ ಹಾಗೂ ಚೆನ್ನಾಗಿ ಮಾತನಾಡಿದವರೆಲ್ಲರಿಗೂ, ಧನ್ಯವಾದಗಳು. ನಾನು ಎಲ್ಲರಿಗೂ ಧನ್ಯವಾದ ಮಾತ್ರ ಹೇಳಬಲ್ಲೆ. ನಾನು ನನ್ನ ಕೆಲಸಕ್ಕೆ ಮತ್ತೆ ಮರಳಿದ್ದೇನೆʼʼ ಎಂದು ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Tanisha Kuppanda: ತನಿಷಾಳ ಕನಸು ನನಸಾಗಿದೆ, ಹೊಸ ಬ್ಯುಸಿನೆಸ್‌ ಸಕ್ಸೆಸ್‌ ಆಗಲಿ ಎಂದು ಆಶಿಸಿದ ಕಾರ್ತಿಕ್‌!

Tanisha Kuppanda: ʻಬಿಗ್ ಬಾಸ್’ ಬೆಡಗಿ ತನಿಷಾ ಕುಪ್ಪಂಡ ದೊಡ್ಮನೆ ಆಟ ಮುಗಿದ ಮೇಲೆ ನಟನೆ, ಉದ್ಯಮ ಕ್ಷೇತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

VISTARANEWS.COM


on

Tanisha Kuppanda with karthik
Koo

ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿ ಬೆಂಕಿ ತನಿಷಾ ಕುಪ್ಪಂಡ (Tanisha Kuppanda) ಅವರು ರಾಜರಾಜೇಶ್ವರಿ ನಗರದಲ್ಲಿ ‘ಅಪ್ಪುಸ್ 93 ಕಿಚನ್’ ಹೆಸರಿನ ಹೋಟೆಲ್​ ನಡೆಸುತ್ತಿರುವುದು ಗೊತ್ತಿರುವ ವಿಚಾರ. ಆದರೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.

ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

ಇದು ಮಾ. 29ರಂದು ಉದ್ಘಾಟನೆಯಾಗಿದ್ದು, ನಟ ಲೂಸ್ ಮಾದ ಯೋಗಿ ಹಾಗೂ ಅವರ ಪತ್ನಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಹಾಗೇ ಸೀಸನ್‌ 10ರ ವಿನ್ನರ್‌, ತನಿಷಾ ಅವರ ಬೆಸ್ಟ್‌ ಫ್ರೆಂಡ್‌ ಕಾರ್ತಿಕ್‌ ಮಹೇಶ್‌ ಸಹ ಭೇಟಿ ಕೊಟ್ಟಿದ್ದಾರೆ.

ಇದನ್ನೂ ಓದಿ: Tanisha Kuppanda: ನನ್ನ ತಾಯಿ ನನಗೆ ಮಗು ಎಂದು ಅಮ್ಮನ ಬರ್ತ್‌ಡೇ ಆಚರಿಸಿದ ತನಿಷಾ ಕುಪ್ಪಂಡ!

ಕಾರ್ತಿಕ್‌ ಮಹೇಶ್‌ ಈ ಬಗ್ಗೆ ಇನ್‌ಸ್ಟಾ ಪೋಸ್ಟ್‌ ಮಾಡಿ ʻʻಬಿಗ್ ಬಾಸ್ ಮನೆಯಲ್ಲಿ ತನಿಶಾ ತನ್ನ ಕನಸಿನ ಬಗ್ಗೆ ಬಹಳ ಉತ್ಸುಕಳಾಗಿ ಹೇಳುತ್ತಿದ್ದಾಗ ಆಲಿಸಿದ್ದೆ. ಇಂದು ಗೆಳತಿ ತನಿಷಾಳ ಕನಸು ನನಸಾಗಿದೆ. ನಿನ್ನ ಮುಂದಿನ ಎಲ್ಲಾ ಕೆಲಸಗಳು ಯಶಸ್ವಿಯಾಗಲಿ ಎಂದು ಪ್ರೀತಿಯಿಂದ ಆಶಿಸುವೆʼʼಎಂದು ಬರೆದು ಫೋಟೊ ಶೇರ್‌ ಮಾಡಿಕೊಂಡಿದ್ದಾರೆ.

ಮಂಗಳ ಗೌರಿ ಮದುವೆ ಧಾರಾವಾಹಿ ಮೂಲಕ ಮನೆ ಮಾತನಾಗಿದ್ದ ನಟಿ ತನಿಷಾ ಕುಪ್ಪಂಡ ಪೆಂಟಂಗನ್‌ ಸಿನಿಮಾದಲ್ಲಿ ಬೋಲ್ಡ್‌ ಅವತಾರದಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ಬೋಲ್ಡ್ ಲುಕ್‌ನಲ್ಲಿ ಲಿಪ್‌ಲಾಕ್‌, ಬ್ಯಾಕ್‌ಲೆಸ್‌ನಲ್ಲಿ ಕಾಣಿಸಿಕೊಂಡಿದ್ದರು.

Continue Reading
Advertisement
IPL 2024
ಕ್ರೀಡೆ25 mins ago

IPL 2024: ಪ್ಲೇ ಆಫ್ ಪಂದ್ಯಗಳಿಗೆ ಮೀಸಲು ದಿನ ಇದೆಯೇ? ಮಳೆ ಬಂದರೆ ಫಲಿತಾಂಶ ನಿರ್ಧಾರ ಹೇಗೆ?

how many seats will the Congress have in the Lok Sabha elections CM Siddaramaiah statement
Lok Sabha Election 202444 mins ago

CM Siddaramaiah: ಲೋಕಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಕಾರ ಕಾಂಗ್ರೆಸ್‌ಗೆ ಎಷ್ಟು ಸೀಟ್‌? ಸಂಪುಟ ಪುನಾರಚನೆ ಇಲ್ಲ!

Yami Gautam welcome baby boy
ಬಾಲಿವುಡ್50 mins ago

Yami Gautam: ನಟಿ ಯಾಮಿ ಗೌತಮ್‌ಗೆ ಗಂಡು ಮಗು; ಕಂದಮ್ಮನ ಹೆಸರೇನು?

Liquid Nitrogen Paan
ದೇಶ53 mins ago

Liquid Nitrogen Paan: ನೀವು ಲಿಕ್ವಿಡ್ ನೈಟ್ರೋಜನ್‌ ಪಾನ್‌ ಸೇವಿಸ್ತೀರಾ? ಹಾಗಿದ್ರೆ ಎಚ್ಚರ.. ಎಚ್ಚರ

road Accident in Mandya
ಮಂಡ್ಯ1 hour ago

Road Accident : ಬಸ್‌ ಗುದ್ದಿದ ರಭಸಕ್ಕೆ ಕಾರು ಛಿದ್ರ ಛಿದ್ರ; ಚಾಲಕ ಸ್ಪಾಟ್‌ ಡೆತ್‌, ನಾಲ್ವರಿಗೆ ಗಾಯ

CET result only after II PU 2nd exam Published on May 30 or 31
ಶಿಕ್ಷಣ1 hour ago

CET Result: ದ್ವಿತೀಯ ಪಿಯು 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ; ಮೇ 30 ಅಥವಾ 31ಕ್ಕೆ ಪ್ರಕಟ?

pretha maduve
ಧಾರ್ಮಿಕ1 hour ago

Pretha Maduve: ವಧುವಿನ ಆತ್ಮಕ್ಕೆ ದೊರೆತ ವರ, ಆಷಾಢದಲ್ಲಿ ʻಪ್ರೇತ ಮದುವೆ’ ಫಿಕ್ಸ್

Kannada New Movie Hondisi Bareyiri in youtube
ಸಿನಿಮಾ1 hour ago

Kannada New Movie: ಯೂಟ್ಯೂಬ್‌ನಲ್ಲಿ ಉಚಿತವಾಗಿ ನೋಡಬಹುದು ʻಹೊಂದಿಸಿ ಬರೆಯಿರಿʼ; ಆದರೆ ಇರಲಿದೆ ಬ್ಯಾಂಕ್ ಡಿಟೇಲ್ಸ್‌!

Prajwal should appear before SIT and face probe says Nikhil Kumaraswamy
ಕರ್ನಾಟಕ1 hour ago

Nikhil Kumaraswamy: ಪ್ರಜ್ವಲ್‌ ಎಸ್‌ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸುವುದೇ ಸೂಕ್ತ: ನಿಖಿಲ್‌ ಕುಮಾರಸ್ವಾಮಿ

Karnataka Rain
ಮಳೆ1 hour ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 hour ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ23 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ24 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌