BBK SEASON 10: ವಿನಯ್‌ ಮಾತಿಗೆ ನಮ್ರತಾ ಕಣ್ಣೀರು; ‘ನೀನೇ ಸಾಕಿದ ಗಿಣಿ’ ಎಂದು ತಿವಿದ ತುಕಾಲಿ! - Vistara News

ಬಿಗ್ ಬಾಸ್

BBK SEASON 10: ವಿನಯ್‌ ಮಾತಿಗೆ ನಮ್ರತಾ ಕಣ್ಣೀರು; ‘ನೀನೇ ಸಾಕಿದ ಗಿಣಿ’ ಎಂದು ತಿವಿದ ತುಕಾಲಿ!

BBK SEASON 10: ವಿನಯ್‌ ಅವರನ್ನು ಔಟ್‌ ಮಾಡೋದಕ್ಕೆ ಪಾಯಿಂಟ್ಸ್ ಅಷ್ಟೇ ಕಾರಣ ಎಂದು ನಮ್ರತಾ ವಿವರಿಸಿದ್ದಾರೆ. ಕಾರ್ತಿಕ್‌ ಅವರಿಗೆ ನಮ್ರತಾ ಸಪೋರ್ಟ್‌ ಮಾಡಿದ್ದು ವಿನಯ್‌ ಮಾತುಗಳು ನಮ್ರತಾಗೆ ಕಣ್ಣೀರು ತರಿಸಿದೆ.

VISTARANEWS.COM


on

namratha Gowda support Karthik clashes with vinay
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಗ್‌ ಬಾಸ್‌ ಸೀಸನ್‌ 10ರಲ್ಲಿ (BBK SEASON 10) ನಮ್ರತಾ ಈ ವಾರ ಟಾಸ್ಕ್‌ಗಳನ್ನು ಚೆನ್ನಾಗಿಯೇ ನಿಭಾಯಿಸಿದ್ದಾರೆ. ಇನ್ನೊಂದು ಕಡೆ ʻವಿನಯ್‌ ಅವರಿಗೆ ನಾನು ಮೋಸ ಮಾಡಿಬಿಟ್ಟೆʼ ಎಂದು ಕಣ್ಣೀರು ಕೂಡ ಹಾಕಿದ್ದಾರೆ ನಮ್ರತಾ. ಈ ವಾರ ಮನೆಯಲ್ಲಿ ʻಟಿಕೆಟ್‌ ಟು ಫಿನಾಲೆ ಟಾಸ್ಕ್‌ʼ ಭರ್ಜರಿಯಿಂದ ಸಾಗಿತು. ʻಟಿಕೆಟ್‌ ಟು ಫಿನಾಲೆ ಟಾಸ್ಕ್‌ʼನಲ್ಲಿ ಕಾರ್ತಿಕ್‌ ಎದುರು ವಿನಯ್‌ನ ನಮ್ರತಾ ಔಟ್‌ ಮಾಡಿದ್ದಾರೆ. ವಿನಯ್‌ ಅವರನ್ನು ಔಟ್‌ ಮಾಡೋದಕ್ಕೆ ಪಾಯಿಂಟ್ಸ್ ಅಷ್ಟೇ ಕಾರಣ ಎಂದು ನಮ್ರತಾ ವಿವರಿಸಿದ್ದಾರೆ. ಕಾರ್ತಿಕ್‌ ಅವರಿಗೆ ನಮ್ರತಾ ಸಪೋರ್ಟ್‌ ಮಾಡಿದ್ದು ವಿನಯ್‌ ಮಾತುಗಳು ನಮ್ರತಾಗೆ ಕಣ್ಣೀರು ತರಿಸಿದೆ.

ಪ್ರೀತಿ ನೀ ಇಲ್ಲದೆ ನಾನು ಹೇಗಿರಲಿ!

ಅಡುಗೆ ಮನೆಯಲ್ಲಿ ನಮ್ರತಾ ಅವರು ಇದ್ದರು. ಈ ವೇಳೆ ಪ್ರತಾಪ್‌ ಹಾಗೂ ವಿನಯ್‌ ಕೂಡ ಇದ್ದರು. ಪ್ರೀತಿ ನೀ ಇಲ್ಲದೆ ನಾನು ಹೇಗಿರಲಿ..’’ ಹಾಡನ್ನ ನಮ್ರತಾ ಹಾಡುತ್ತಿದ್ದರು. ‘’ಇಷ್ಟು ವರ್ಷ ಇದ್ಯಲ್ಲ ಹಾಗೇ ಇದ್ದು ಬಿಡು’’ ಎಂದರು ವಿನಯ್. ಆಗ, ‘’ನನಗೂ ಒಬ್ಬ ಗೆಳೆಯ ಬೇಕು…’’ ಹಾಡನ್ನ ನಮ್ರತಾ ಹಾಡಿದರು. ಜತೆಗೆ, ‘’ಹೊರಗೆ ಒಬ್ಬರು ನನಗಾಗಿ ಕಾಯುತ್ತಿದ್ದಾರೆ’’ ಎಂದೂ ನಮ್ರತಾ ಹೇಳಿದರು. ಅದಕ್ಕೆ, ಡ್ರೋನ್ ಪ್ರತಾಪ್ ‘’ಗೆಳೆಯನನ್ನ ಬಿಟ್ಟುಬಿಟ್ಟು’’ ಎಂದು ಹೇಳುವಷ್ಟರಲ್ಲಿ ‘’ಎಷ್ಟು ವರ್ಷ ಬಿಡ್ಲೋ ಇನ್ನಾ?’’ ಎಂದು ನಮ್ರತಾ ಪ್ರಶ್ನೆ ಮಾಡಿದರು. ಹೀಗೆ ಈ ವಾರ ಕಾರ್ತಿಕ್‌ ಜತೆಗೂ ನಮ್ರತಾ ಕ್ಲೋಸ್‌ ಆಗಿದ್ದಾರೆ. ವಿನಯ್‌ ಕಳೆದ ಸಂಚಿಕೆಯಲ್ಲಿ ನಮ್ರತಾಗೆ ಈ ಬಗ್ಗೆ ಕಾಲೆಳೆದದ್ದೂ ಇದೆ.

ನೋಡಿದ್ದು ಮಾಡೋ ಮಾರಾಯ

ಕಾರ್ತಿಕ್‌ಗೆ ʻಟಿಕೆಟ್‌ ಟು ಫಿನಾಲೆʼ ಟಾಸ್ಕ್ ಅನ್ನು ‘ಬಿಗ್ ಬಾಸ್‌’ ನೀಡಿದರು. ಕಾರ್ತಿಕ್‌ ತಮ್ಮ 3 ಪ್ರತಿಸ್ಪರ್ಧಿಗಳನ್ನು ಆರಿಸಬೇಕಿತ್ತು. ಫ್ರೇಮ್‌ನಲ್ಲಿರುವ ಚಿತ್ರಗಳನ್ನು ನೋಡಿದ ಬಳಿಕ ಬಣ್ಣ, ಆಕೃತಿಗಳನ್ನು ನೆನೆಪಿನಲ್ಲಿಟ್ಟುಕೊಳ್ಳಬೇಕಿತ್ತು. ಈ ಟಾಸ್ಕ್‌ನಲ್ಲಿ ನಿರಂತರವಾಗಿ ನಮ್ರತಾ ಗೆದ್ದರು. ಆಟದಲ್ಲಿ ಮೊದಲ ಸುತ್ತಿನಲ್ಲಿ ಗೆದ್ದ ನಮ್ರತಾ ಅವರು ತುಕಾಲಿ ಸಂತು ಅವರನ್ನು ಹೊರಗಿಟ್ಟರು. ಎರಡನೇ ಸುತ್ತಿನಲ್ಲಿ ಗೆದ್ದ ನಮ್ರತಾ ಅವರು ವಿನಯ್‌ ಅವರನ್ನು ಹೊರಗೆ ಇಟ್ಟರು. ʻಈ ಗೇಮ್‌ ಕಾರ್ತಿಕ್‌ ಅವರದ್ದು, ವಿನಯ್ ಕಾಂಪಿಟೇಶನ್. ಅವರ ಮೆಮರಿ ಚೆನ್ನಾಗಿದೆ ಎಂದು ಕಾರಣ ಕೊಟ್ಟರುʼ. ಆಗ ತುಕಾಲಿ ಕೂಡ ʻʻನೀನೇ ಸಾಕಿದ ಗಿಣಿʼʼ ಹಾಡನ್ನು ಹಾಡಿ ನಕ್ಕಿದ್ದಾರೆ.

ಇದನ್ನೂ ಓದಿ: BBK SEASON 10: ಫಿನಾಲೆಗೆ ನೇರವಾಗಿ ಟಿಕೆಟ್‌ ಪಡೆದ ಪ್ರತಾಪ್‌; ನಲ್ಮೆಯ ‘ದೀ’ಯನ್ನೇ ಹೊರಗಿಟ್ಟ ಡ್ರೋನ್‌!

ಇನ್ನು ಟಾಸ್ಕ್‌ ವೇಳೆ ವಿನಯ್‌ ಅವರು ನಮ್ರತಾ ಅವರ ಬೋರ್ಡ್‌ ಕಾಪಿ ಮಾಡಿದ್ದಾರೆ ಎನ್ನುವುದು ಸಂಗೀತಾ ಹಾಗೂ ತನಿಷಾ ಅವರ ವಾದ. ಟಾಸ್ಕ್‌ ಆದ ಬಳಿಕ ವಿನಯ್‌ ಅವರಿಗೆ ನಮ್ರತಾ ಕ್ಷಮೆ ಕೇಳಿದರು. ʻʻನಾನು ಗೆದ್ದಿದ್ದರೆ ಅವನನ್ನ ತೆಗೆಯುತ್ತಿದ್ದೆ. ಅವನು ಗೆದ್ದಿದ್ದರೆ ನಿನ್ನನ್ನ ತೆಗೆಯುತ್ತಿದ್ದ. ನೀನು ಗೆದ್ದೆ. ನನ್ನನ್ನ ತೆಗೆದೆ ಅಷ್ಟೇʼʼ ಎಂದರು ವಿನಯ್‌. ಈ ಮಾತು ನಮ್ರತಾ ಅವರಿಗೆ ಬೇಸರ ತರಸಿದೆ.

ಆ ಬಳಿಕ ಸಂಗೀತಾ ಅವರ ಬಳಿಯೂ ಚರ್ಚೆ ಮಾಡಿದರು ನಮ್ರತಾ. ಸಂಗೀತಾ ಕೂಡ ನಮ್ರತಾ ಅವರಿಗೆ ʻʻಅವರಿಬ್ಬರ ಮಧ್ಯೆ ಒಳ್ಳೆ ಬಾಂಡಿಂಗ್‌ ಇದೆ. ಅವರವರ ಕೈ ಎತ್ತಿಕೊಳ್ತಾರೆ. ನಿಮ್ಮ ಕೈ ಯಾರು ಎತ್ತುತ್ತಾರೆ?ಯೋಚನೆ ಮಾಡಿʼʼಎಂದು ಸಮಾಧಾನ ಮಾಡಿದರು.

ಬಿಗ್​ಬಾಸ್ ಜಿಯೋ ಸಿನಿಮಾಸ್​ನಲ್ಲಿ ಪ್ರತಿದಿನ ಲೈವ್ ಪ್ರಸಾರವಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಿಗ್ ಬಾಸ್

Sangeetha Sringeri: ಸಂಗೀತಾ ಶೃಂಗೇರಿ ಸೊಂಟದಲ್ಲಿ ʻಸಿಂಹಿಣಿʼ; ಸ್ಯಾಂಡಲ್​ವುಡ್​ ನಟಿಯ ರಗಡ್‌ ಪೋಸ್‌ !

Sangeetha Sringeri: ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರು ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು.

VISTARANEWS.COM


on

Sangeetha Sringeri Wore Lioness Logo On Her Belt
Koo
ಬಿಗ್‌ ಬಾಸ್‌ ಖ್ಯಾತಿಯ ಸಂಗೀತಾ ಶೃಂಗೇರಿ (Sangeetha Sringeri) ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಲವು ಹೊಸ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಫೋಟೋದಲ್ಲಿ ಅವರ ಡ್ರೆಸ್ ಹಾಗೂ ಬೆಲ್ಟ್ ಪ್ರಮುಖ ಹೈಲೈಟ್‌.

ಸಂಗೀತಾ ಶೃಂಗೇರಿ ಅವರ ಬೆಲ್ಟ್​ ಮೇಲೆ ಸಿಂಹಿಣಿಯ ಲೋಗೊ ಇದೆ. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರ ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು. ಹೀಗಾಗಿ ಈ ರೀತಿ ಪೋಸ್‌ ಕೊಟ್ಟಿದ್ದಾರೆ ಸಂಗೀತಾ. ʼ

ಇದನ್ನೂ ಓದಿ: Jr NTR: ಜ್ಯೂ. ಎನ್‌ಟಿಆರ್‌-ಪ್ರಶಾಂತ್‌ ನೀಲ್ ಸಿನಿಮಾ ಟೈಟಲ್‌ ಏನು? ಮೇ 20ಕ್ಕೆ ಸಿಗಲಿದ್ಯಾ ಅಪ್‌ಡೇಟ್‌?

ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.
ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​. ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದರು.
Continue Reading

ಕಿರುತೆರೆ

Drone Prathap: ದೀದಿ ಸಂಗೀತಾ ಶೃಂಗೇರಿ ಹುಟ್ಟುಹಬ್ಬಕ್ಕೆ ಡ್ರೋನ್​ ಪ್ರತಾಪ್​ ಸ್ಪೆಷಲ್​ ಗಿಫ್ಟ್​!

Drone Prathap: ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ. ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

VISTARANEWS.COM


on

Drone Prathap Special Gift For sangeetha sringeri Birthday
Koo

ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​.ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸಂಗೀತಾ ಅವರು ಪ್ರತಾಪ್‌ ಅವರಿಗೆ ಆರತಿ ಎತ್ತಿ, ಕುಂಕುಮ ಹಚ್ಚಿ ರಾಖಿ ಕೂಡ ಕಟ್ಟಿದ್ದಾರೆ. ಈ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

ಇದನ್ನೂ ಓದಿ: Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Elvish Yadav: ಐಷಾರಾಮಿ ದುಬಾರಿ ಕಾರು ಖರೀದಿಸಿದ  ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌!

Elvish Yadav: ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

VISTARANEWS.COM


on

Elvish Yadav
Koo

ಬೆಂಗಳೂರು: ಬಿಗ್ ಬಾಸ್ OTT 2 (Elvish Yadav ) ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ (Elvish Yadav ) ವಿವಾದಗಳ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ಫಾಲೋವರ್ಸ್‌ ಹೊಂದಿದ್ದಾರೆ. ಬಿಗ್‌ ಬಾಸ್‌ (Bigg Boss OTT 2) ಮೂಲಕವೇ ಜನಪ್ರೀಯತೆ ಪಡೆದ ಎಲ್ವಿಶ್ ಯಾದವ್ ಕಾರುಗಳ ಬಗ್ಗೆ ಒಲವು ಹೊಂದಿದ್ದಾರೆ . ಈಗಾಗಲೇ ಸಾಕಷ್ಟು ಐಷಾರಾಮಿ ಕಾರುಗಳು ಅವರ ಬಳಿಯಲ್ಲಿ ಇವೆ. ಇದೀಗ ಎಲ್ವಿಶ್‌ ಮತ್ತೊಂದು ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಮರ್ಸಿಡಿಸ್‌ ಗ್ವ್ಯಾಗನ್‌ G350 D (Mercedes G Wagon) ಖರೀದಿಸಿದ್ದಾರೆ. ಇದರ ಬೆಲೆ 3 ಕೋಟಿ ರೂ. ಮರ್ಸಿಡಿಸ್‌ ಗ್ವ್ಯಾಗನ್‌ G350 D ಬಾಕ್ಸಿ ಸ್ಟೈಲಿಂಗ್‌ನಿಂದ ಕೂಡಿದೆ.

ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

ಏನಿದು ಪ್ರಕರಣ?

ಹಾವಿನ ವಿಷವನ್ನು ಪಾರ್ಟಿಗಳಿಗೆ ಸರಬರಾಜು ಮಾಡುತ್ತಿದ್ದ ಆರೋಪ ಎಲ್ವಿಶ್ ಯಾದವ್ ಮೇಲಿತ್ತು. ನಂತರ ಎಲ್ವಿಶ್‌ಗೆ ಗೌತಮ್ ಬುದ್ ನಗರ ನ್ಯಾಯಾಲಯವು ಇತ್ತೀಚೆಗೆ ಜಾಮೀನು ನೀಡಿತು. ಮಾರ್ಚ್ 17 ರಂದು ನೋಯ್ಡಾ ಪೊಲೀಸರು ಬಂಧಿಸಿದ್ದರು. ಇದರ ಜತೆಗೆ ಎಲ್ವಿಶ್​ ಯಾದವ್ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ಮಾಡಿದ್ದರು. ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುರುಗ್ರಾಮ್ ಪೊಲೀಸರು ಬಿಗ್ ಬಾಸ್ ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಿದ್ದರು.ಆ ಬಳಿಕ ಗುರುಗ್ರಾಮ್ ನ್ಯಾಯಾಲಯದಿಂದ ಜಾಮೀನು ಪಡೆದರು. ಎರಡು ಜಾಮೀನು ಪಡೆದ ಬಳಿಕ ಇದೀಗ ರಿಲ್ಯಾಕ್ಸ್‌ ಆಗಿದ್ದಾರೆ ಎಲ್ವಿಶ್‌.

ಇದನ್ನೂ ಓದಿ: Elvish Yadav: ಎರಡು ಜಾಮೀನು ಪಡೆದ ಬಳಿಕ ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌ ಟೆಂಪಲ್ ರನ್‌!

ಜಾಮೀನು ಪಡೆದ ನಂತರ, ಎಲ್ವಿಶ್ ತಮ್ಮ ಅನುಭವವನ್ನು ವಿಡಿಯೊದಲ್ಲಿ ಹಂಚಿಕೊಂಡಿದ್ದರು, “ಒಂದು ವಾರ ನಿಸ್ಸಂದೇಹವಾಗಿ ಕಳೆದುಹೋಯಿತು. ಜೀವನದ ಅತ್ಯಂತ ಕೆಟ್ಟ ಹಂತವಾಗಿತ್ತು. ಹೊಸ ಅಧ್ಯಾಯವನ್ನು ಪ್ರಾರಂಭಿಸೋಣ. ನನ್ನನ್ನು ಬೆಂಬಲಿಸಿದವರೆಲ್ಲರೂ ನನ್ನನ್ನು ಬೆಂಬಲಿಸಲಿಲ್ಲ, ನನ್ನ ಬಗ್ಗೆ ಕೆಟ್ಟದಾಗಿ ಹಾಗೂ ಚೆನ್ನಾಗಿ ಮಾತನಾಡಿದವರೆಲ್ಲರಿಗೂ, ಧನ್ಯವಾದಗಳು. ನಾನು ಎಲ್ಲರಿಗೂ ಧನ್ಯವಾದ ಮಾತ್ರ ಹೇಳಬಲ್ಲೆ. ನಾನು ನನ್ನ ಕೆಲಸಕ್ಕೆ ಮತ್ತೆ ಮರಳಿದ್ದೇನೆʼʼ ಎಂದು ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Tanisha Kuppanda: ತನಿಷಾಳ ಕನಸು ನನಸಾಗಿದೆ, ಹೊಸ ಬ್ಯುಸಿನೆಸ್‌ ಸಕ್ಸೆಸ್‌ ಆಗಲಿ ಎಂದು ಆಶಿಸಿದ ಕಾರ್ತಿಕ್‌!

Tanisha Kuppanda: ʻಬಿಗ್ ಬಾಸ್’ ಬೆಡಗಿ ತನಿಷಾ ಕುಪ್ಪಂಡ ದೊಡ್ಮನೆ ಆಟ ಮುಗಿದ ಮೇಲೆ ನಟನೆ, ಉದ್ಯಮ ಕ್ಷೇತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

VISTARANEWS.COM


on

Tanisha Kuppanda with karthik
Koo

ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿ ಬೆಂಕಿ ತನಿಷಾ ಕುಪ್ಪಂಡ (Tanisha Kuppanda) ಅವರು ರಾಜರಾಜೇಶ್ವರಿ ನಗರದಲ್ಲಿ ‘ಅಪ್ಪುಸ್ 93 ಕಿಚನ್’ ಹೆಸರಿನ ಹೋಟೆಲ್​ ನಡೆಸುತ್ತಿರುವುದು ಗೊತ್ತಿರುವ ವಿಚಾರ. ಆದರೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.

ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

ಇದು ಮಾ. 29ರಂದು ಉದ್ಘಾಟನೆಯಾಗಿದ್ದು, ನಟ ಲೂಸ್ ಮಾದ ಯೋಗಿ ಹಾಗೂ ಅವರ ಪತ್ನಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಹಾಗೇ ಸೀಸನ್‌ 10ರ ವಿನ್ನರ್‌, ತನಿಷಾ ಅವರ ಬೆಸ್ಟ್‌ ಫ್ರೆಂಡ್‌ ಕಾರ್ತಿಕ್‌ ಮಹೇಶ್‌ ಸಹ ಭೇಟಿ ಕೊಟ್ಟಿದ್ದಾರೆ.

ಇದನ್ನೂ ಓದಿ: Tanisha Kuppanda: ನನ್ನ ತಾಯಿ ನನಗೆ ಮಗು ಎಂದು ಅಮ್ಮನ ಬರ್ತ್‌ಡೇ ಆಚರಿಸಿದ ತನಿಷಾ ಕುಪ್ಪಂಡ!

ಕಾರ್ತಿಕ್‌ ಮಹೇಶ್‌ ಈ ಬಗ್ಗೆ ಇನ್‌ಸ್ಟಾ ಪೋಸ್ಟ್‌ ಮಾಡಿ ʻʻಬಿಗ್ ಬಾಸ್ ಮನೆಯಲ್ಲಿ ತನಿಶಾ ತನ್ನ ಕನಸಿನ ಬಗ್ಗೆ ಬಹಳ ಉತ್ಸುಕಳಾಗಿ ಹೇಳುತ್ತಿದ್ದಾಗ ಆಲಿಸಿದ್ದೆ. ಇಂದು ಗೆಳತಿ ತನಿಷಾಳ ಕನಸು ನನಸಾಗಿದೆ. ನಿನ್ನ ಮುಂದಿನ ಎಲ್ಲಾ ಕೆಲಸಗಳು ಯಶಸ್ವಿಯಾಗಲಿ ಎಂದು ಪ್ರೀತಿಯಿಂದ ಆಶಿಸುವೆʼʼಎಂದು ಬರೆದು ಫೋಟೊ ಶೇರ್‌ ಮಾಡಿಕೊಂಡಿದ್ದಾರೆ.

ಮಂಗಳ ಗೌರಿ ಮದುವೆ ಧಾರಾವಾಹಿ ಮೂಲಕ ಮನೆ ಮಾತನಾಗಿದ್ದ ನಟಿ ತನಿಷಾ ಕುಪ್ಪಂಡ ಪೆಂಟಂಗನ್‌ ಸಿನಿಮಾದಲ್ಲಿ ಬೋಲ್ಡ್‌ ಅವತಾರದಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ಬೋಲ್ಡ್ ಲುಕ್‌ನಲ್ಲಿ ಲಿಪ್‌ಲಾಕ್‌, ಬ್ಯಾಕ್‌ಲೆಸ್‌ನಲ್ಲಿ ಕಾಣಿಸಿಕೊಂಡಿದ್ದರು.

Continue Reading
Advertisement
Bangalore Rain
ಕರ್ನಾಟಕ11 mins ago

Bangalore Rain: ಬೆಂಗಳೂರಲ್ಲಿ ವರುಣನ ಅಬ್ಬರ; ಅಂಡರ್ ಪಾಸ್‌ನಲ್ಲಿ ಸಿಲುಕಿದ ಬಸ್‌, 20 ಪ್ರಯಾಣಿಕರ ರಕ್ಷಣೆ

Kannada New Movie
ಸಿನಿಮಾ13 mins ago

Kannada New Movie: ಎಸ್. ನಾರಾಯಣ್ ನಿರ್ದೇಶನದ ಹೊಸ ಚಿತ್ರದಲ್ಲಿ ಒಂದಾದ ದುನಿಯಾ ವಿಜಯ್, ಶ್ರೇಯಸ್ ಮಂಜು

Koppal Lok Sabha Constituency
ಕೊಪ್ಪಳ15 mins ago

Koppal Lok Sabha Constituency: ಮಾಜಿ ಶಾಸಕರ ಪುತ್ರರ ನಡುವಿನ ಸ್ಪರ್ಧೆಯಲ್ಲಿ ಯಾರಾಗುವರು ಸಂಸದ?

kolar lok sabha constituency
ಪ್ರಮುಖ ಸುದ್ದಿ43 mins ago

Kolar lok sabha constituency : ಕೋಲಾರವನ್ನು ವಾಪಸ್​ ತನ್ನ ತೆಕ್ಕೆಗೆ ತೆಗೆದುಕೊಳ್ಳುವುದೇ ಕಾಂಗ್ರೆಸ್​

Money Guide
ಮನಿ-ಗೈಡ್43 mins ago

Money Guide: ಗೃಹಸಾಲದ ಕಂತು ಪೂರ್ತಿಯಾಯ್ತೆ? ನಿಲ್ಲಿ, ನಿಮ್ಮ ಜವಾಬ್ದಾರಿ ಇನ್ನೂ ಇದೆ!

mandya lok sabha constituency
ಪ್ರಮುಖ ಸುದ್ದಿ47 mins ago

Mandya Lok Sabha Constituency : ಜಿದ್ದಾಜಿದ್ದಿನ ಸ್ಪರ್ಧೆಯಲ್ಲಿ ಕುಮಾರಸ್ವಾಮಿಗೆ ಗೆಲುವು ಸಿಗುವುದೇ?

Bellary Lok Sabha Constituency
ಬಳ್ಳಾರಿ1 hour ago

Bellary Lok Sabha Constituency: ಶ್ರೀರಾಮುಲು vs ತುಕಾರಾಮ್;‌ ಗಣಿ ನಾಡಲ್ಲಿ ಯಾರು ಧಣಿ?

YouTube channels
ವೈರಲ್ ನ್ಯೂಸ್1 hour ago

YouTube channels: ಅತಿ ಹೆಚ್ಚು ಸಬ್‌ಸ್ಕ್ರೈಬರ್‌ಗಳನ್ನು ಹೊಂದಿರುವ ಟಾಪ್‌ 10 ಯುಟ್ಯೂಬ್‌ ಚಾನೆಲ್‌ಗಳಿವು!

Highest Paying Companies
ವಾಣಿಜ್ಯ1 hour ago

Highest Salary Paying Companies: ಎಂಜಿನಿಯರ್‌ಗಳಿಗೆ ಅತೀ ಹೆಚ್ಚು ಸಂಬಳ ಕೊಡುವ ಕಂಪನಿಗಳ ಪಟ್ಟಿ ಇಲ್ಲಿದೆ

Pro-Palestinian Protest
ಕರ್ನಾಟಕ2 hours ago

Pro-Palestinian Protest: ಬೆಂಗಳೂರಲ್ಲಿ ಪ್ಯಾಲೆಸ್ತೀನ್ ಬೆಂಬಲಿಸಿ ಪ್ರತಿಭಟನೆ; ಮಹಿಳೆಯರು ಸೇರಿ ಹಲವರು ವಶಕ್ಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ10 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 day ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌