BBK SEASON 10:  ಕಾರ್ತಿಕ್ ವಿರುದ್ಧ ತಿರುಗಿ ಬಿದ್ರಾ ನಮ್ರತಾ? ಸ್ನೇಹಕ್ಕೆ ಫುಲ್‌ಸ್ಟಾಪ್‌! - Vistara News

ಬಿಗ್ ಬಾಸ್

BBK SEASON 10:  ಕಾರ್ತಿಕ್ ವಿರುದ್ಧ ತಿರುಗಿ ಬಿದ್ರಾ ನಮ್ರತಾ? ಸ್ನೇಹಕ್ಕೆ ಫುಲ್‌ಸ್ಟಾಪ್‌!

BBK SEASON 10:  ನಮ್ರತಾ ಹಾಗೂ ಕಾರ್ತಿಕ್‌ ಕೈ ಕೈ ಹಿಡಿದುಕೊಳ್ಳುವುದು, ಕಚಗುಳಿ ಇಡುವುದು, ಫ್ಲರ್ಟ್‌ ಮಾಡುವುದು ಸಾಕಷ್ಟು ಚರ್ಚೆಯಾಗಿತ್ತು.

VISTARANEWS.COM


on

Namratha turns against Karthik
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಗ್‌ ಬಾಸ್‌ (BBK SEASON 10) ಮನೆಯಲ್ಲಿ ಸ್ನೇಹಿತ್‌ ಗೌಡ ಅವರು ಮನೆಯಿಂದ ಯಾವಾಗ ಆಚೆ ಹೋದರು ಅಲ್ಲಿಂದ ನಮ್ರತಾ ಗೌಡ ಅವರು ಕಾರ್ತಿಕ್‌ಗೆ ಹತ್ತಿರವಾದರು. ಆದರೆ ಈ ಸ್ನೇಹ ನೋಡುಗರಿಗೆ ಕೆಟ್ಟದ್ದಾಗಿ ಕಾಣಿಸುತ್ತದೆ ಎಂದು ಸ್ನೇಹಿತ್‌ ಮಾತ್ರವಲ್ಲದೇ ಇಶಾನಿ, ಮೈಕಲ್‌ ಕೂಡ ನಮ್ರತಾ ಅವರಿಗೆ ಹೇಳಿದ್ದಾರೆ. ನಮ್ರತಾ ಹಾಗೂ ಕಾರ್ತಿಕ್‌ ಕೈ ಕೈ ಹಿಡಿದುಕೊಳ್ಳುವುದು, ಕಚಗುಳಿ ಇಡುವುದು, ಫ್ಲರ್ಟ್‌ ಮಾಡುವುದು ಸಾಕಷ್ಟು ಚರ್ಚೆಯಾಗಿತ್ತು. ಆದರೀಗ ಮನೆಯ ಹೊರಗಡೆ ಈ ಬಗ್ಗೆ ಚರ್ಚೆಯಾಗುವ ಬಗ್ಗೆ ತಿಳಿದ ನಂತರ ಕಾರ್ತಿಕ್‌ ಹಾಗೂ ನಮ್ರತಾ ನಡುವೆ ಜಗಳ ಆಗುತ್ತಿದೆ. ಸ್ನೇಹ ಮುರಿದು ಬಿದ್ದಿದೆ.

ಕಾರ್ತಿಕ್‌ ಹಾಗೂ ನಮ್ರತಾ ಈ ಬಗ್ಗೆ ಚರ್ಚಿಸಿದ್ದಾರೆ. ʻನಮ್ರತಾಗೆ ಸಮಸ್ಯೆ ಆಗಿದ್ದರೆ ಒಂದು ವಿಷಯದಲ್ಲಿ ಸಮಸ್ಯೆ ಆಗಿದ್ದರೆ, ಅವರ ಕುಟುಂಬಕ್ಕೂ ಕ್ಷಮೆ ಕೇಳ್ತೀನಿʼ ಎಂದು ಕಾರ್ತಿಕ್ ಹೇಳಿದ್ದಾರೆ. ಆಗ ನಮ್ರತಾ ಅವರು “ನೋ ನೋ.. ಕ್ಷಮೆ ಕೇಳಬೇಡಿ” ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ ಕಾರ್ತಿಕ್‌ ಕೂಡ ಕೆಟ್ಟದಾಗಿ ಕಾಣ್ತಿದೆ ಅಂದ್ರೆ ನನಗೆ ಸರಿ ಮಾಡಿಕೊಳ್ಳೋಕೆ ಬಿಡಿ ಎಂದು ನಮ್ರತಾಗೆ ಹೇಳಿದ್ದಾರೆ. ನಮ್ರತಾ ಕೂಡ ʻʻನನ್ನ ಕ್ಯಾರೆಕ್ಟರ್ ಜತೆಗೆ ಬೇರೆಯವರ ಕ್ಯಾರೆಕ್ಟರ್ ಕೂಡ ಸೇರಿಕೊಂಡಿದೆ. ನಾನು ಬೇರೆಯವರ ಹತ್ರ ಈ ವಿಷಯವನ್ನು ಕೆದಕಿ ಕೇಳಿಕೊಂಡು ಬಂದು ಹೊರಗಡೆ ಹೀಗೆ ಆಗಿದೆ ಅಂತ ಹೇಳುತ್ತಿದ್ದೆ. ಆದರೆ ನೀವು ಕ್ಯಾಮೆರಾ ಹತ್ರ ಹೋಗಿ ಒಬ್ಬರೇ ಮಾತಾಡಿದ್ರಿʼʼಎಂದು ಅಸಮಾಧಾನ ಹೊರಹಾಕಿದ್ದಾರೆ.

ʻಹೊರಗಡೆಯಿಂದ ಬಂದವರು ಈ ವಿಷಯ ಹೇಳಿದ ನಂತರದಲ್ಲಿಯೇ ನಿಮಗೆ ಹೀಗೆ ಆಗಿದೆ ಅಂತ ಗೊತ್ತಾಗಿದ್ದು. ಈ ಥರ ಫ್ರೇಮ್ ಮಾಡಬೇಡಿʼʼ ಎಂದು ಕಾರ್ತಿಕ್‌ ನಮ್ರತಾಗೆ ಹೇಳಿದ್ದಾರೆ.

ಇದನ್ನೂ ಓದಿ: BBK SEASON 10: ಈ ವಾರದ ʻಉತ್ತಮʼ ಸಂಗೀತಾ; ʻಕಳಪೆʼ ಪಟ್ಟ ಪಡೆದು ಜೈಲು ಸೇರಿದ ಪ್ರತಾಪ್!

ಎಲಿಮಿನೇಶನ್ ಪ್ರಕ್ರಿಯೆ ವೇಳೆ ನಾಮಿನೇಟ್ ಆಗಿದ್ದ ಕಾರ್ತಿಕ್ ಅವರಿಗೆ ಬಿಗ್ ಬಾಸ್ ಮಾತನಾಡುವ ಅವಕಾಶ ಕೊಟ್ಟಿದ್ದರು. ಅಷ್ಟೇ ಅಲ್ಲದೇ ಮಿಡ್‌ ವೀಕ್‌ ಎಲಿಮಿನೇಷನ್‌ ಆದ ಕಾರಣ, ಬಿಗ್‌ ಬಾಸ್‌ . ‘ಯಾರು ಹೊರಹೋಗಬೇಕು’ ಎಂದು ಬಿಗ್ ಬಾಸ್ ಮನೆಯವರ ಅಭಿಪ್ರಾಯ ಕೇಳಿದಾಗ ಕಾರ್ತಿಕ್ ಅವರು ನಮ್ರತಾ ಹೆಸರನ್ನು ತೆಗೆದುಕೊಂಡರು. ಇದು ಅವರ ಕೋಪಕ್ಕೆ ಮತ್ತಷ್ಟು ಕಾರಣ ಆಗಿದೆ. ಈ ಹಿಂದೆ ತನಿಷಾ ಅವರನ್ನು ಕಾರ್ತಿಕ್‌ ನಾಮಿನೇಟ್‌ ಮಾಡಿದ್ದು, ತನಿಷಾ ಮನೆಯಿಂದ ಔಟ್‌ ಆದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಿಗ್ ಬಾಸ್

Sangeetha Sringeri: ಸಂಗೀತಾ ಶೃಂಗೇರಿ ಸೊಂಟದಲ್ಲಿ ʻಸಿಂಹಿಣಿʼ; ಸ್ಯಾಂಡಲ್​ವುಡ್​ ನಟಿಯ ರಗಡ್‌ ಪೋಸ್‌ !

Sangeetha Sringeri: ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರು ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು.

VISTARANEWS.COM


on

Sangeetha Sringeri Wore Lioness Logo On Her Belt
Koo
ಬಿಗ್‌ ಬಾಸ್‌ ಖ್ಯಾತಿಯ ಸಂಗೀತಾ ಶೃಂಗೇರಿ (Sangeetha Sringeri) ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಲವು ಹೊಸ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಫೋಟೋದಲ್ಲಿ ಅವರ ಡ್ರೆಸ್ ಹಾಗೂ ಬೆಲ್ಟ್ ಪ್ರಮುಖ ಹೈಲೈಟ್‌.

ಸಂಗೀತಾ ಶೃಂಗೇರಿ ಅವರ ಬೆಲ್ಟ್​ ಮೇಲೆ ಸಿಂಹಿಣಿಯ ಲೋಗೊ ಇದೆ. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರ ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು. ಹೀಗಾಗಿ ಈ ರೀತಿ ಪೋಸ್‌ ಕೊಟ್ಟಿದ್ದಾರೆ ಸಂಗೀತಾ. ʼ

ಇದನ್ನೂ ಓದಿ: Jr NTR: ಜ್ಯೂ. ಎನ್‌ಟಿಆರ್‌-ಪ್ರಶಾಂತ್‌ ನೀಲ್ ಸಿನಿಮಾ ಟೈಟಲ್‌ ಏನು? ಮೇ 20ಕ್ಕೆ ಸಿಗಲಿದ್ಯಾ ಅಪ್‌ಡೇಟ್‌?

ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.
ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​. ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದರು.
Continue Reading

ಕಿರುತೆರೆ

Drone Prathap: ದೀದಿ ಸಂಗೀತಾ ಶೃಂಗೇರಿ ಹುಟ್ಟುಹಬ್ಬಕ್ಕೆ ಡ್ರೋನ್​ ಪ್ರತಾಪ್​ ಸ್ಪೆಷಲ್​ ಗಿಫ್ಟ್​!

Drone Prathap: ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ. ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

VISTARANEWS.COM


on

Drone Prathap Special Gift For sangeetha sringeri Birthday
Koo

ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​.ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸಂಗೀತಾ ಅವರು ಪ್ರತಾಪ್‌ ಅವರಿಗೆ ಆರತಿ ಎತ್ತಿ, ಕುಂಕುಮ ಹಚ್ಚಿ ರಾಖಿ ಕೂಡ ಕಟ್ಟಿದ್ದಾರೆ. ಈ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

ಇದನ್ನೂ ಓದಿ: Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Elvish Yadav: ಐಷಾರಾಮಿ ದುಬಾರಿ ಕಾರು ಖರೀದಿಸಿದ  ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌!

Elvish Yadav: ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

VISTARANEWS.COM


on

Elvish Yadav
Koo

ಬೆಂಗಳೂರು: ಬಿಗ್ ಬಾಸ್ OTT 2 (Elvish Yadav ) ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ (Elvish Yadav ) ವಿವಾದಗಳ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ಫಾಲೋವರ್ಸ್‌ ಹೊಂದಿದ್ದಾರೆ. ಬಿಗ್‌ ಬಾಸ್‌ (Bigg Boss OTT 2) ಮೂಲಕವೇ ಜನಪ್ರೀಯತೆ ಪಡೆದ ಎಲ್ವಿಶ್ ಯಾದವ್ ಕಾರುಗಳ ಬಗ್ಗೆ ಒಲವು ಹೊಂದಿದ್ದಾರೆ . ಈಗಾಗಲೇ ಸಾಕಷ್ಟು ಐಷಾರಾಮಿ ಕಾರುಗಳು ಅವರ ಬಳಿಯಲ್ಲಿ ಇವೆ. ಇದೀಗ ಎಲ್ವಿಶ್‌ ಮತ್ತೊಂದು ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಮರ್ಸಿಡಿಸ್‌ ಗ್ವ್ಯಾಗನ್‌ G350 D (Mercedes G Wagon) ಖರೀದಿಸಿದ್ದಾರೆ. ಇದರ ಬೆಲೆ 3 ಕೋಟಿ ರೂ. ಮರ್ಸಿಡಿಸ್‌ ಗ್ವ್ಯಾಗನ್‌ G350 D ಬಾಕ್ಸಿ ಸ್ಟೈಲಿಂಗ್‌ನಿಂದ ಕೂಡಿದೆ.

ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

ಏನಿದು ಪ್ರಕರಣ?

ಹಾವಿನ ವಿಷವನ್ನು ಪಾರ್ಟಿಗಳಿಗೆ ಸರಬರಾಜು ಮಾಡುತ್ತಿದ್ದ ಆರೋಪ ಎಲ್ವಿಶ್ ಯಾದವ್ ಮೇಲಿತ್ತು. ನಂತರ ಎಲ್ವಿಶ್‌ಗೆ ಗೌತಮ್ ಬುದ್ ನಗರ ನ್ಯಾಯಾಲಯವು ಇತ್ತೀಚೆಗೆ ಜಾಮೀನು ನೀಡಿತು. ಮಾರ್ಚ್ 17 ರಂದು ನೋಯ್ಡಾ ಪೊಲೀಸರು ಬಂಧಿಸಿದ್ದರು. ಇದರ ಜತೆಗೆ ಎಲ್ವಿಶ್​ ಯಾದವ್ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ಮಾಡಿದ್ದರು. ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುರುಗ್ರಾಮ್ ಪೊಲೀಸರು ಬಿಗ್ ಬಾಸ್ ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಿದ್ದರು.ಆ ಬಳಿಕ ಗುರುಗ್ರಾಮ್ ನ್ಯಾಯಾಲಯದಿಂದ ಜಾಮೀನು ಪಡೆದರು. ಎರಡು ಜಾಮೀನು ಪಡೆದ ಬಳಿಕ ಇದೀಗ ರಿಲ್ಯಾಕ್ಸ್‌ ಆಗಿದ್ದಾರೆ ಎಲ್ವಿಶ್‌.

ಇದನ್ನೂ ಓದಿ: Elvish Yadav: ಎರಡು ಜಾಮೀನು ಪಡೆದ ಬಳಿಕ ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌ ಟೆಂಪಲ್ ರನ್‌!

ಜಾಮೀನು ಪಡೆದ ನಂತರ, ಎಲ್ವಿಶ್ ತಮ್ಮ ಅನುಭವವನ್ನು ವಿಡಿಯೊದಲ್ಲಿ ಹಂಚಿಕೊಂಡಿದ್ದರು, “ಒಂದು ವಾರ ನಿಸ್ಸಂದೇಹವಾಗಿ ಕಳೆದುಹೋಯಿತು. ಜೀವನದ ಅತ್ಯಂತ ಕೆಟ್ಟ ಹಂತವಾಗಿತ್ತು. ಹೊಸ ಅಧ್ಯಾಯವನ್ನು ಪ್ರಾರಂಭಿಸೋಣ. ನನ್ನನ್ನು ಬೆಂಬಲಿಸಿದವರೆಲ್ಲರೂ ನನ್ನನ್ನು ಬೆಂಬಲಿಸಲಿಲ್ಲ, ನನ್ನ ಬಗ್ಗೆ ಕೆಟ್ಟದಾಗಿ ಹಾಗೂ ಚೆನ್ನಾಗಿ ಮಾತನಾಡಿದವರೆಲ್ಲರಿಗೂ, ಧನ್ಯವಾದಗಳು. ನಾನು ಎಲ್ಲರಿಗೂ ಧನ್ಯವಾದ ಮಾತ್ರ ಹೇಳಬಲ್ಲೆ. ನಾನು ನನ್ನ ಕೆಲಸಕ್ಕೆ ಮತ್ತೆ ಮರಳಿದ್ದೇನೆʼʼ ಎಂದು ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Tanisha Kuppanda: ತನಿಷಾಳ ಕನಸು ನನಸಾಗಿದೆ, ಹೊಸ ಬ್ಯುಸಿನೆಸ್‌ ಸಕ್ಸೆಸ್‌ ಆಗಲಿ ಎಂದು ಆಶಿಸಿದ ಕಾರ್ತಿಕ್‌!

Tanisha Kuppanda: ʻಬಿಗ್ ಬಾಸ್’ ಬೆಡಗಿ ತನಿಷಾ ಕುಪ್ಪಂಡ ದೊಡ್ಮನೆ ಆಟ ಮುಗಿದ ಮೇಲೆ ನಟನೆ, ಉದ್ಯಮ ಕ್ಷೇತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

VISTARANEWS.COM


on

Tanisha Kuppanda with karthik
Koo

ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿ ಬೆಂಕಿ ತನಿಷಾ ಕುಪ್ಪಂಡ (Tanisha Kuppanda) ಅವರು ರಾಜರಾಜೇಶ್ವರಿ ನಗರದಲ್ಲಿ ‘ಅಪ್ಪುಸ್ 93 ಕಿಚನ್’ ಹೆಸರಿನ ಹೋಟೆಲ್​ ನಡೆಸುತ್ತಿರುವುದು ಗೊತ್ತಿರುವ ವಿಚಾರ. ಆದರೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.

ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

ಇದು ಮಾ. 29ರಂದು ಉದ್ಘಾಟನೆಯಾಗಿದ್ದು, ನಟ ಲೂಸ್ ಮಾದ ಯೋಗಿ ಹಾಗೂ ಅವರ ಪತ್ನಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಹಾಗೇ ಸೀಸನ್‌ 10ರ ವಿನ್ನರ್‌, ತನಿಷಾ ಅವರ ಬೆಸ್ಟ್‌ ಫ್ರೆಂಡ್‌ ಕಾರ್ತಿಕ್‌ ಮಹೇಶ್‌ ಸಹ ಭೇಟಿ ಕೊಟ್ಟಿದ್ದಾರೆ.

ಇದನ್ನೂ ಓದಿ: Tanisha Kuppanda: ನನ್ನ ತಾಯಿ ನನಗೆ ಮಗು ಎಂದು ಅಮ್ಮನ ಬರ್ತ್‌ಡೇ ಆಚರಿಸಿದ ತನಿಷಾ ಕುಪ್ಪಂಡ!

ಕಾರ್ತಿಕ್‌ ಮಹೇಶ್‌ ಈ ಬಗ್ಗೆ ಇನ್‌ಸ್ಟಾ ಪೋಸ್ಟ್‌ ಮಾಡಿ ʻʻಬಿಗ್ ಬಾಸ್ ಮನೆಯಲ್ಲಿ ತನಿಶಾ ತನ್ನ ಕನಸಿನ ಬಗ್ಗೆ ಬಹಳ ಉತ್ಸುಕಳಾಗಿ ಹೇಳುತ್ತಿದ್ದಾಗ ಆಲಿಸಿದ್ದೆ. ಇಂದು ಗೆಳತಿ ತನಿಷಾಳ ಕನಸು ನನಸಾಗಿದೆ. ನಿನ್ನ ಮುಂದಿನ ಎಲ್ಲಾ ಕೆಲಸಗಳು ಯಶಸ್ವಿಯಾಗಲಿ ಎಂದು ಪ್ರೀತಿಯಿಂದ ಆಶಿಸುವೆʼʼಎಂದು ಬರೆದು ಫೋಟೊ ಶೇರ್‌ ಮಾಡಿಕೊಂಡಿದ್ದಾರೆ.

ಮಂಗಳ ಗೌರಿ ಮದುವೆ ಧಾರಾವಾಹಿ ಮೂಲಕ ಮನೆ ಮಾತನಾಗಿದ್ದ ನಟಿ ತನಿಷಾ ಕುಪ್ಪಂಡ ಪೆಂಟಂಗನ್‌ ಸಿನಿಮಾದಲ್ಲಿ ಬೋಲ್ಡ್‌ ಅವತಾರದಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ಬೋಲ್ಡ್ ಲುಕ್‌ನಲ್ಲಿ ಲಿಪ್‌ಲಾಕ್‌, ಬ್ಯಾಕ್‌ಲೆಸ್‌ನಲ್ಲಿ ಕಾಣಿಸಿಕೊಂಡಿದ್ದರು.

Continue Reading
Advertisement
Cow Smugling
ಪ್ರಮುಖ ಸುದ್ದಿ14 mins ago

Cow Smugling : ಅಕ್ರಮ ಗೋ ಸಾಗಾಟದ ವಾಹನ ಬೆನ್ನಟ್ಟಿ ಹಿಡಿದ ಭಜರಂಗದಳದ ಕಾರ್ಯಕರ್ತರು

Modi Meditation
ದೇಶ29 mins ago

Modi Meditation: ಕನ್ಯಾಕುಮಾರಿಯಲ್ಲಿ 45 ಗಂಟೆಗಳ ಧ್ಯಾನ ಆರಂಭಿಸಿದ ಮೋದಿ; ಹಗಲು-ರಾತ್ರಿ ಪ್ರಧಾನಿ ಮೆಡಿಟೇಷನ್

Mumbai Satta Bazar
ದೇಶ1 hour ago

Mumbai Satta Bazar: ಮೋದಿ ಹ್ಯಾಟ್ರಿಕ್‌ ಗ್ಯಾರಂಟಿ ಎಂದ ಮುಂಬೈ ಸಟ್ಟಾ ಬಜಾರ್;‌ ಕಾಂಗ್ರೆಸ್‌ಗೆ ಎಷ್ಟು ಕ್ಷೇತ್ರ?

Radhika Merchant
ಪ್ರಮುಖ ಸುದ್ದಿ1 hour ago

Radhika Merchant : ಅನಂತ್​​ ಅಂಬಾನಿ- ರಾಧಿಕಾ ಮರ್ಚೆಂಟ್​ ವಿವಾಹದ ಸ್ಥಳ ಬಹಿರಂಗ; ಇಲ್ಲಿದೆ ವಿವರ

Suspicious Death Advocate Chaitra Gowda Case
ಬೆಂಗಳೂರು2 hours ago

Suspicious Death: ಸಿಸಿಬಿ ತೆಕ್ಕೆಗೆ ವಕೀಲೆ ಚೈತ್ರಾ ಡೆತ್ ಕೇಸ್; 15 ದಿನಗಳ ಸಿಸಿಟಿವಿ ಪರಿಶೀಲನೆ

Star Fashion
ಫ್ಯಾಷನ್2 hours ago

Star Fashion: ಪಂಚೆ ಜೊತೆ ಟ್ರೋಫಿ ಜಾಕೆಟ್‌ ಧರಿಸಿದ ನಟಿ ತಮನ್ನಾಳ ಯೂನಿಕ್‌ ಫ್ಯಾಷನ್‌!

Health Insurance
ಮನಿ-ಗೈಡ್2 hours ago

Health Insurance: ಕ್ಯಾಶ್​ಲೆಸ್​ ಕ್ಲೈಮ್‌ ಗಳಿಗೆ ಆಸ್ಪತ್ರೆಯಲ್ಲಿ ಇನ್ನು ಹೆಚ್ಚು ಹೊತ್ತು ಕಾಯಬೇಕಿಲ್ಲ; ಇಲ್ಲಿದೆ ಹೊಸ ನಿಯಮ

First successful TAVR surgery in the state at Fortis Hospital
ಬೆಂಗಳೂರು2 hours ago

Fortis Hospital: ರಾಜ್ಯದಲ್ಲೇ ಮೊದಲ ಬಾರಿಗೆ ಅಪರೂಪದ ಶಸ್ತ್ರಚಿಕಿತ್ಸೆ

MLA Belur Gopalakrishna election campaign for Congress candidates at ripponpete
ರಾಜಕೀಯ2 hours ago

MLC Election: ವಿಧಾನಪರಿಷತ್ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಗಳ ಪರ ಶಾಸಕ ಬೇಳೂರು ಗೋಪಾಲಕೃಷ್ಣ ಮತಯಾಚನೆ

Vijayanagara News Distribute good quality sowing seeds and fertilizers says Tehsildar Amaresh G K
ವಿಜಯನಗರ2 hours ago

Vijayanagara News: ಉತ್ತಮ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ವಿತರಿಸಿ: ತಹಸೀಲ್ದಾರ್‌ ಅಮರೇಶ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ7 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌