Salman Khan is replacing Karan Johar in second season of Bigg Boss OTT, Bigg Boss OTT : ಬರಲಿದೆ ಹಿಂದಿ ಬಿಗ್‌ ಬಾಸ್‌ ಒಟಿಟಿ 2 ನೇ ಸೀಸನ್‌: ನಿರೂಪಕರು ಯಾರು? - Vistara News

ಬಿಗ್ ಬಾಸ್

Bigg Boss OTT : ಬರಲಿದೆ ಹಿಂದಿ ಬಿಗ್‌ ಬಾಸ್‌ ಒಟಿಟಿ 2 ನೇ ಸೀಸನ್‌: ನಿರೂಪಕರು ಯಾರು?

Bigg Boss OTT: ಎರಡನೇ ಸೀಸನ್ ತಿಂಗಳ ಅಂತ್ಯದ ವೇಳೆಗೆ ಪ್ರೀಮಿಯರ್ ಆಗಲಿದ್ದು, ಮೂರು ತಿಂಗಳ ಕಾಲ ಒಟಿಟಿ ಸೀಸನ್‌ ನಡೆಯಲಿದೆ ಎಂದು ವರದಿಯಾಗಿದೆ.

VISTARANEWS.COM


on

Salman Khan is replacing Karan Johar in second season of Bigg Boss OTT,
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಗ್‌ ಬಾಸ್‌ ಹಿಂದಿ ಒಟಿಟಿ (Bigg Boss OTT) ಸೀಸನ್‌ ಒಂದನ್ನು ಕರಣ್ ಜೋಹರ್ ಹೋಸ್ಟ್‌ ಮಾಡಿದ್ದರು. ಇದೀಗ ‘ಬಿಗ್​ ಬಾಸ್​ ಒಟಿಟಿ 2ನೇ ಸೀಸನ್​’ ಆರಂಭಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ. ಈ ಬಾರಿ ನಿರೂಪಕರ ಸ್ಥಾನಕ್ಕೆ ಕರಣ್​ ಜೋಹರ್​ ಬದಲಿಗೆ ಸಲ್ಮಾನ್​ ಖಾನ್​ (Salman Khan) ಅವರು ಬರುವ ಸಾಧ್ಯತೆ ದಟ್ಟವಾಗಿದೆ ಎಂದು ಹೇಳಲಾಗುತ್ತಿದೆ. ಎರಡನೇ ಸೀಸನ್ ತಿಂಗಳ ಅಂತ್ಯದ ವೇಳೆಗೆ ಪ್ರೀಮಿಯರ್ ಆಗಲಿದ್ದು, ಮೂರು ತಿಂಗಳ ಕಾಲ ಒಟಿಟಿ ಸೀಸನ್‌ ನಡೆಯಲಿದೆ ಎಂದು ವರದಿಯಾಗಿದೆ.

ಸಲ್ಮಾನ್‌ ಖಾನ್‌ ನಟ 2010 ರಿಂದ ಬಿಗ್ ಬಾಸ್ ಹೋಸ್ಟ್ ಮಾಡುತ್ತಿದ್ದರು. ಈ ನಡುವೆ, ಫರಾ ಖಾನ್ 2015ರಲ್ಲಿ ಬಿಗ್ ಬಾಸ್ʻ ಹಲ್ಲಾ ಬೋಲ್ʼ ಎಂಬ ಶೀರ್ಷಿಕೆಯ ಸ್ಪಿನ್‌ಆಫ್ ಆವೃತ್ತಿಯನ್ನು ಹೋಸ್ಟ್ ಮಾಡಿದರು. ಕರಣ್ ಜೋಹರ್ 2021ರಲ್ಲಿ ಬಿಗ್ ಬಾಸ್ OTT ಸೀಸನ್‌ ಒಂದನ್ನು ಹೋಸ್ಟ್ ಮಾಡಿದರು.

ದಿವ್ಯಾ ಅಗರ್ವಾಲ್ ಮೊದಲ ಸೀಸನ್ ಗೆದ್ದುಕೊಂಡರು. ಉರ್ಫಿ ಜಾವೇದ್, ಶಮಿತಾ ಶೆಟ್ಟಿ, ರಾಕೇಶ್ ಬಾಪಟ್, ಜೀಶನ್ ಖಾನ್, ನಿಶಾಂತ್ ಭಟ್ ಮತ್ತು ನೇಹಾ ಭಾಸಿನ್ ಮೊದಲ ಸೀಸನ್‌ನಲ್ಲಿ ಸ್ಪರ್ಧಿಗಳಾಗಿದ್ದರು. ಎಂಸಿ ಸ್ಟಾನ್ ಬಿಗ್ ಬಾಸ್ 16ರ ಅಂತಿಮ ವಿಜೇತರಾಗಿದ್ದರು, ಶಿವ ಠಾಕರೆ ಮತ್ತು ಪ್ರಿಯಾಂಕಾ ಚಾಹರ್ ಚೌಧರಿ ರನ್ನರ್ಸ್ ಅಪ್ ಆಗಿ ಬಂದರು. ಟಿವಿಗೆ ಹೋಲಿಸಿದರೆ ಒಟಿಟಿಯಲ್ಲಿ ನಿರ್ಬಂಧಗಳು ಕಡಿಮೆ. ಸೆನ್ಸಾರ್​ನ ಹಂಗಿಲ್ಲದೇ ಕೆಲವು ಟಾಸ್ಕ್​ಗಳನ್ನು ನಡೆಸಬಹುದು. ಹಾಗಾಗಿ ‘ಬಿಗ್​ ಬಾಸ್​ ಒಟಿಟಿ’ ಕಾರ್ಯಕ್ರಮ ಕಳೆದ ವರ್ಷ ಹೈಪ್​ ಪಡೆದುಕೊಂಡಿತ್ತು.

ಇದನ್ನೂ ಓದಿ: Bigg Boss 16 Finale: ಬಿಗ್‌ ಬಾಸ್‌ ಹಿಂದಿ 16ರ ವಿಜೇತರಾಗಿ ಹೊರಹೊಮ್ಮಿದ ಎಂ ಸಿ ಸ್ಟ್ಯಾನ್

ಕರಣ್ ಜೋಹರ್ ನಿರ್ದೇಶನದ ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಜುಲೈ 28ರಂದು ಬಿಡುಗಡೆಯಾಗಲಿದೆ. ಆಲಿಯಾ ಭಟ್, ರಣವೀರ್ ಸಿಂಗ್, ಧರ್ಮೇಂದ್ರ, ಶಬಾನಾ ಅಜ್ಮಿ ಮತ್ತು ಜಯಾ ಬಚ್ಚನ್ ಕಿ ಔರ್ ರಾಣಿ ಕಿ ಪ್ರೇಮ್ ಕಹಾನಿಯಲ್ಲಿ ಪ್ರಮುಖ ತಾರೆಯರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಿಗ್ ಬಾಸ್

Sangeetha Sringeri: ಸಂಗೀತಾ ಶೃಂಗೇರಿ ಸೊಂಟದಲ್ಲಿ ʻಸಿಂಹಿಣಿʼ; ಸ್ಯಾಂಡಲ್​ವುಡ್​ ನಟಿಯ ರಗಡ್‌ ಪೋಸ್‌ !

Sangeetha Sringeri: ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರು ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು.

VISTARANEWS.COM


on

Sangeetha Sringeri Wore Lioness Logo On Her Belt
Koo
ಬಿಗ್‌ ಬಾಸ್‌ ಖ್ಯಾತಿಯ ಸಂಗೀತಾ ಶೃಂಗೇರಿ (Sangeetha Sringeri) ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಲವು ಹೊಸ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಫೋಟೋದಲ್ಲಿ ಅವರ ಡ್ರೆಸ್ ಹಾಗೂ ಬೆಲ್ಟ್ ಪ್ರಮುಖ ಹೈಲೈಟ್‌.

ಸಂಗೀತಾ ಶೃಂಗೇರಿ ಅವರ ಬೆಲ್ಟ್​ ಮೇಲೆ ಸಿಂಹಿಣಿಯ ಲೋಗೊ ಇದೆ. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರ ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು. ಹೀಗಾಗಿ ಈ ರೀತಿ ಪೋಸ್‌ ಕೊಟ್ಟಿದ್ದಾರೆ ಸಂಗೀತಾ. ʼ

ಇದನ್ನೂ ಓದಿ: Jr NTR: ಜ್ಯೂ. ಎನ್‌ಟಿಆರ್‌-ಪ್ರಶಾಂತ್‌ ನೀಲ್ ಸಿನಿಮಾ ಟೈಟಲ್‌ ಏನು? ಮೇ 20ಕ್ಕೆ ಸಿಗಲಿದ್ಯಾ ಅಪ್‌ಡೇಟ್‌?

ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.
ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​. ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದರು.
Continue Reading

ಕಿರುತೆರೆ

Drone Prathap: ದೀದಿ ಸಂಗೀತಾ ಶೃಂಗೇರಿ ಹುಟ್ಟುಹಬ್ಬಕ್ಕೆ ಡ್ರೋನ್​ ಪ್ರತಾಪ್​ ಸ್ಪೆಷಲ್​ ಗಿಫ್ಟ್​!

Drone Prathap: ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ. ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

VISTARANEWS.COM


on

Drone Prathap Special Gift For sangeetha sringeri Birthday
Koo

ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​.ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸಂಗೀತಾ ಅವರು ಪ್ರತಾಪ್‌ ಅವರಿಗೆ ಆರತಿ ಎತ್ತಿ, ಕುಂಕುಮ ಹಚ್ಚಿ ರಾಖಿ ಕೂಡ ಕಟ್ಟಿದ್ದಾರೆ. ಈ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

ಇದನ್ನೂ ಓದಿ: Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Elvish Yadav: ಐಷಾರಾಮಿ ದುಬಾರಿ ಕಾರು ಖರೀದಿಸಿದ  ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌!

Elvish Yadav: ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

VISTARANEWS.COM


on

Elvish Yadav
Koo

ಬೆಂಗಳೂರು: ಬಿಗ್ ಬಾಸ್ OTT 2 (Elvish Yadav ) ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ (Elvish Yadav ) ವಿವಾದಗಳ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ಫಾಲೋವರ್ಸ್‌ ಹೊಂದಿದ್ದಾರೆ. ಬಿಗ್‌ ಬಾಸ್‌ (Bigg Boss OTT 2) ಮೂಲಕವೇ ಜನಪ್ರೀಯತೆ ಪಡೆದ ಎಲ್ವಿಶ್ ಯಾದವ್ ಕಾರುಗಳ ಬಗ್ಗೆ ಒಲವು ಹೊಂದಿದ್ದಾರೆ . ಈಗಾಗಲೇ ಸಾಕಷ್ಟು ಐಷಾರಾಮಿ ಕಾರುಗಳು ಅವರ ಬಳಿಯಲ್ಲಿ ಇವೆ. ಇದೀಗ ಎಲ್ವಿಶ್‌ ಮತ್ತೊಂದು ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಮರ್ಸಿಡಿಸ್‌ ಗ್ವ್ಯಾಗನ್‌ G350 D (Mercedes G Wagon) ಖರೀದಿಸಿದ್ದಾರೆ. ಇದರ ಬೆಲೆ 3 ಕೋಟಿ ರೂ. ಮರ್ಸಿಡಿಸ್‌ ಗ್ವ್ಯಾಗನ್‌ G350 D ಬಾಕ್ಸಿ ಸ್ಟೈಲಿಂಗ್‌ನಿಂದ ಕೂಡಿದೆ.

ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

ಏನಿದು ಪ್ರಕರಣ?

ಹಾವಿನ ವಿಷವನ್ನು ಪಾರ್ಟಿಗಳಿಗೆ ಸರಬರಾಜು ಮಾಡುತ್ತಿದ್ದ ಆರೋಪ ಎಲ್ವಿಶ್ ಯಾದವ್ ಮೇಲಿತ್ತು. ನಂತರ ಎಲ್ವಿಶ್‌ಗೆ ಗೌತಮ್ ಬುದ್ ನಗರ ನ್ಯಾಯಾಲಯವು ಇತ್ತೀಚೆಗೆ ಜಾಮೀನು ನೀಡಿತು. ಮಾರ್ಚ್ 17 ರಂದು ನೋಯ್ಡಾ ಪೊಲೀಸರು ಬಂಧಿಸಿದ್ದರು. ಇದರ ಜತೆಗೆ ಎಲ್ವಿಶ್​ ಯಾದವ್ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ಮಾಡಿದ್ದರು. ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುರುಗ್ರಾಮ್ ಪೊಲೀಸರು ಬಿಗ್ ಬಾಸ್ ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಿದ್ದರು.ಆ ಬಳಿಕ ಗುರುಗ್ರಾಮ್ ನ್ಯಾಯಾಲಯದಿಂದ ಜಾಮೀನು ಪಡೆದರು. ಎರಡು ಜಾಮೀನು ಪಡೆದ ಬಳಿಕ ಇದೀಗ ರಿಲ್ಯಾಕ್ಸ್‌ ಆಗಿದ್ದಾರೆ ಎಲ್ವಿಶ್‌.

ಇದನ್ನೂ ಓದಿ: Elvish Yadav: ಎರಡು ಜಾಮೀನು ಪಡೆದ ಬಳಿಕ ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌ ಟೆಂಪಲ್ ರನ್‌!

ಜಾಮೀನು ಪಡೆದ ನಂತರ, ಎಲ್ವಿಶ್ ತಮ್ಮ ಅನುಭವವನ್ನು ವಿಡಿಯೊದಲ್ಲಿ ಹಂಚಿಕೊಂಡಿದ್ದರು, “ಒಂದು ವಾರ ನಿಸ್ಸಂದೇಹವಾಗಿ ಕಳೆದುಹೋಯಿತು. ಜೀವನದ ಅತ್ಯಂತ ಕೆಟ್ಟ ಹಂತವಾಗಿತ್ತು. ಹೊಸ ಅಧ್ಯಾಯವನ್ನು ಪ್ರಾರಂಭಿಸೋಣ. ನನ್ನನ್ನು ಬೆಂಬಲಿಸಿದವರೆಲ್ಲರೂ ನನ್ನನ್ನು ಬೆಂಬಲಿಸಲಿಲ್ಲ, ನನ್ನ ಬಗ್ಗೆ ಕೆಟ್ಟದಾಗಿ ಹಾಗೂ ಚೆನ್ನಾಗಿ ಮಾತನಾಡಿದವರೆಲ್ಲರಿಗೂ, ಧನ್ಯವಾದಗಳು. ನಾನು ಎಲ್ಲರಿಗೂ ಧನ್ಯವಾದ ಮಾತ್ರ ಹೇಳಬಲ್ಲೆ. ನಾನು ನನ್ನ ಕೆಲಸಕ್ಕೆ ಮತ್ತೆ ಮರಳಿದ್ದೇನೆʼʼ ಎಂದು ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Tanisha Kuppanda: ತನಿಷಾಳ ಕನಸು ನನಸಾಗಿದೆ, ಹೊಸ ಬ್ಯುಸಿನೆಸ್‌ ಸಕ್ಸೆಸ್‌ ಆಗಲಿ ಎಂದು ಆಶಿಸಿದ ಕಾರ್ತಿಕ್‌!

Tanisha Kuppanda: ʻಬಿಗ್ ಬಾಸ್’ ಬೆಡಗಿ ತನಿಷಾ ಕುಪ್ಪಂಡ ದೊಡ್ಮನೆ ಆಟ ಮುಗಿದ ಮೇಲೆ ನಟನೆ, ಉದ್ಯಮ ಕ್ಷೇತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

VISTARANEWS.COM


on

Tanisha Kuppanda with karthik
Koo

ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿ ಬೆಂಕಿ ತನಿಷಾ ಕುಪ್ಪಂಡ (Tanisha Kuppanda) ಅವರು ರಾಜರಾಜೇಶ್ವರಿ ನಗರದಲ್ಲಿ ‘ಅಪ್ಪುಸ್ 93 ಕಿಚನ್’ ಹೆಸರಿನ ಹೋಟೆಲ್​ ನಡೆಸುತ್ತಿರುವುದು ಗೊತ್ತಿರುವ ವಿಚಾರ. ಆದರೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.

ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

ಇದು ಮಾ. 29ರಂದು ಉದ್ಘಾಟನೆಯಾಗಿದ್ದು, ನಟ ಲೂಸ್ ಮಾದ ಯೋಗಿ ಹಾಗೂ ಅವರ ಪತ್ನಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಹಾಗೇ ಸೀಸನ್‌ 10ರ ವಿನ್ನರ್‌, ತನಿಷಾ ಅವರ ಬೆಸ್ಟ್‌ ಫ್ರೆಂಡ್‌ ಕಾರ್ತಿಕ್‌ ಮಹೇಶ್‌ ಸಹ ಭೇಟಿ ಕೊಟ್ಟಿದ್ದಾರೆ.

ಇದನ್ನೂ ಓದಿ: Tanisha Kuppanda: ನನ್ನ ತಾಯಿ ನನಗೆ ಮಗು ಎಂದು ಅಮ್ಮನ ಬರ್ತ್‌ಡೇ ಆಚರಿಸಿದ ತನಿಷಾ ಕುಪ್ಪಂಡ!

ಕಾರ್ತಿಕ್‌ ಮಹೇಶ್‌ ಈ ಬಗ್ಗೆ ಇನ್‌ಸ್ಟಾ ಪೋಸ್ಟ್‌ ಮಾಡಿ ʻʻಬಿಗ್ ಬಾಸ್ ಮನೆಯಲ್ಲಿ ತನಿಶಾ ತನ್ನ ಕನಸಿನ ಬಗ್ಗೆ ಬಹಳ ಉತ್ಸುಕಳಾಗಿ ಹೇಳುತ್ತಿದ್ದಾಗ ಆಲಿಸಿದ್ದೆ. ಇಂದು ಗೆಳತಿ ತನಿಷಾಳ ಕನಸು ನನಸಾಗಿದೆ. ನಿನ್ನ ಮುಂದಿನ ಎಲ್ಲಾ ಕೆಲಸಗಳು ಯಶಸ್ವಿಯಾಗಲಿ ಎಂದು ಪ್ರೀತಿಯಿಂದ ಆಶಿಸುವೆʼʼಎಂದು ಬರೆದು ಫೋಟೊ ಶೇರ್‌ ಮಾಡಿಕೊಂಡಿದ್ದಾರೆ.

ಮಂಗಳ ಗೌರಿ ಮದುವೆ ಧಾರಾವಾಹಿ ಮೂಲಕ ಮನೆ ಮಾತನಾಗಿದ್ದ ನಟಿ ತನಿಷಾ ಕುಪ್ಪಂಡ ಪೆಂಟಂಗನ್‌ ಸಿನಿಮಾದಲ್ಲಿ ಬೋಲ್ಡ್‌ ಅವತಾರದಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ಬೋಲ್ಡ್ ಲುಕ್‌ನಲ್ಲಿ ಲಿಪ್‌ಲಾಕ್‌, ಬ್ಯಾಕ್‌ಲೆಸ್‌ನಲ್ಲಿ ಕಾಣಿಸಿಕೊಂಡಿದ್ದರು.

Continue Reading
Advertisement
Crew on OTT
ಸಿನಿಮಾ1 min ago

Crew on OTT: ಈ 5 ಕಾರಣಕ್ಕಾಗಿ ಟಬು, ಕರೀನಾ ನಟಿಸಿರುವ ʼಕ್ರ್ಯೂʼ ಸಿನಿಮಾ ನೋಡಬಹುದು

Soundarya Jagadish Cheating by soundarya Constructions Business Partners
ಬೆಂಗಳೂರು1 min ago

Soundarya Jagadish : ಪಾರ್ಟ್ನರ್ಸ್ ದೋಖಾಕ್ಕೆ 60 ಕೋಟಿ ರೂ. ನಷ್ಟ ; ಸೌಂದರ್ಯ ಜಗದೀಶ್‌ ಡೆತ್‌ನೋಟ್‌ನಲ್ಲಿ ಬಯಲಾಯ್ತು ಸತ್ಯ

Fashion Show news
ಫ್ಯಾಷನ್1 min ago

Fashion Show News: ಬಿಎಂಎಸ್‌ ಕಾಲೇಜಿನಲ್ಲಿ ನೋಡುಗರನ್ನು ಸೆಳೆದ ವಿದ್ಯಾರ್ಥಿಗಳ ಫ್ಯಾಷನ್‌ ಶೋ

Teacher
ವಿದೇಶ21 mins ago

17 ವರ್ಷದ ವಿದ್ಯಾರ್ಥಿಯ ಜತೆ 30 ಸಲ ಸೆಕ್ಸ್‌ ಮಾಡಿದ ಶಿಕ್ಷಕಿ; ಮುಂದೇನಾಯ್ತು ಅನ್ನೋದೇ ರೋಚಕ!

Travel Tips
ಪ್ರವಾಸ31 mins ago

Travel Tips: ಪ್ರವಾಸಪ್ರಿಯರೇ, ನಿಮ್ಮ ವಿಮಾನ ಪ್ರಯಾಣ ಆರಾಮದಾಯಕವಾಗಬೇಕಿದ್ದರೆ ಈ ಟಿಪ್ಸ್‌‌ ಪಾಲಿಸಿ!

SRH vs RR Qualifier 2
ಕ್ರೀಡೆ38 mins ago

SRH vs RR Qualifier 2: ಕ್ವಾಲಿಫೈಯರ್​ ಪಂದ್ಯಕ್ಕೆ ಕ್ಷಣಗಣನೆ; ಇತ್ತಂಡಗಳ ಬಲಾಬಲ ಹೇಗಿದೆ?

Road Accident
ಕರ್ನಾಟಕ46 mins ago

Road Accident: ಮೂಡಿಗೆರೆಯಲ್ಲಿ ಮೆಸ್ಕಾಂ ಲಾರಿ-ಓಮ್ನಿ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರ ದುರ್ಮರಣ

ಕ್ರೈಂ47 mins ago

Rave party: ಆಶಿ ರಾಯ್ ಡ್ರಗ್ಸ್‌ ಸೇವಿಸಿಲ್ಲ; ನಟಿ ಹೇಮಾ ಸೇವಿಸಿದ್ದು ಯಾವ ಮಾತ್ರೆ? ರಿಪೋರ್ಟ್‌ ರಿವೀಲ್!

Rameshwaram Cafe
ಪ್ರಮುಖ ಸುದ್ದಿ49 mins ago

Rameshwaram Cafe: ನಮ್ಮ ರೆಸ್ಟೋರೆಂಟ್‌ನಲ್ಲಿ ಜಿರಳೆ ಇರಲಿಲ್ಲ, ಕಳಪೆ ಆಹಾರ ಬಳಸಿಲ್ಲ; ರಾಮೇಶ್ವರಂ ಕೆಫೆ ಸ್ಪಷ್ಟನೆ

RBI Dividend
ದೇಶ1 hour ago

RBI Dividend: ಆರ್‌ಬಿಐನಿಂದ ಕೇಂದ್ರಕ್ಕೆ 2.11 ಲಕ್ಷ ಕೋಟಿ ರೂ.‌ ಡಿವಿಡೆಂಡ್! ಮುಂದಿನ ಸರ್ಕಾರಕ್ಕೆ ವರ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ7 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌