BBK SEASON 10: ಬಿಗ್‌ ಬಾಸ್‌ ಮನೆಯಲ್ಲಿ ಸಿಡಿದ ಅಶ್ಲೀಲ ಬೈಗುಳದ ಕಿಡಿ! - Vistara News

ಬಿಗ್ ಬಾಸ್

BBK SEASON 10: ಬಿಗ್‌ ಬಾಸ್‌ ಮನೆಯಲ್ಲಿ ಸಿಡಿದ ಅಶ್ಲೀಲ ಬೈಗುಳದ ಕಿಡಿ!

BBK SEASON 10: ಬಿಗ್‌ಬಾಸ್ ಮನೆಯಲ್ಲಿ ಮಾತುಗಳ ಚಕಮಕಿ ತಾರಕಕ್ಕೇರಿದೆ. ಮಾತಿನ ಜೊತೆಗೆ ಕೈ ಕೈ ಮಿಲಾಯಿಸುವ, ಎದುರಾಬದಿರು ನಿಂತು ಕೆಣಕುವ ಪ್ರಸಂಗಗಳೂ ನಡೆದಿವೆ.

VISTARANEWS.COM


on

The spark of fire that broke out in the house of Bigg Boss 10
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಗ್ ಬಾಸ್‌ ಕನ್ನಡ 10’ (BBK SEASON 10) ಕಾರ್ಯಕ್ರಮದಲ್ಲಿ ಏಳನೇ ವಾರ ಚಾಲ್ತಿಯಲ್ಲಿದೆ. ಏಳನೇ ವಾರದ ಟಾಸ್ಕ್‌ಗಳಿಗಾಗಿ ಸ್ಪರ್ಧಿಗಳನ್ನು ಎರಡು ಟೀಮ್‌ಗಳಾಗಿ ವಿಭಜಿಸಲಾಗಿದೆ. ‘ಸಂಪತ್ತಿಗೆ ಸವಾಲ್’ ತಂಡದಲ್ಲಿ ಮೈಕಲ್, ತುಕಾಲಿ ಸಂತು, ವರ್ತೂರು ಸಂತೋಷ್‌, ಕಾರ್ತಿಕ್‌, ನೀತು ಮತ್ತು ತನಿಷಾ ಇದ್ದಾರೆ. ‘ಗಜಕೇಸರಿ’ ತಂಡದಲ್ಲಿ ಸಂಗೀತಾ, ವಿನಯ್, ನಮ್ರತಾ, ಸ್ನೇಹಿತ್, ಡ್ರೋನ್ ಪ್ರತಾಪ್‌ ಮತ್ತು ಸಿರಿ ಇದ್ದಾರೆ. ಬಿಗ್‌ಬಾಸ್ ಮನೆಯಲ್ಲಿ ಮಾತುಗಳ ಚಕಮಕಿ ತಾರಕಕ್ಕೇರಿದೆ. ಮಾತಿನ ಜೊತೆಗೆ ಕೈ ಕೈ ಮಿಲಾಯಿಸುವ, ಎದುರಾಬದಿರು ನಿಂತು ಕೆಣಕುವ ಪ್ರಸಂಗಗಳೂ ನಡೆದಿವೆ.

ವಿನಯ್‌ ಮತ್ತು ಕಾರ್ತಿಕ್ ಮಧ್ಯೆ ಮತ್ತೆ ಬೆಂಕಿ ಹೊತ್ತಿಕೊಂಡಿದೆ. ‘ಬಾರೋ ಅಂದ್ರೆ ಬರದೆ ಇರ್ತೀವಾ ನಾವು?’ ‘ಇದು ನಿಮ್ಮ ಆಟ… ನಿಮ್ಮನ್…’ ‘ಏನೋ ನಿಮ್ಮನ್… ಹೇಳೋ… ಮುಂದಕ್ಕೆ ಹೇಳೋ…’ ‘ಅಗ್ರೆಸಿವ್ ಆಗಿ ಆಡ್ಬೇಕಾ? ಡರ್ಟಿ ಗೇಮ್ ನಾನ್ ತೋರಿಸ್ತೀನಿ’ ಈ ಬೆಂಕಿಯ ಕಿಡಿಗಳು ಸಿಡಿಯುತ್ತಿರುವುದು ಜಿಯೋ ಸಿನಿಮಾದ ಪ್ರೋಮೊದಲ್ಲಿ ಜಾಹೀರಾಗಿದೆ.

ಬಿಗ್‌ಬಾಸ್ ಮನೆಯ ಸದಸ್ಯರಿಗೆ ‘ಮಣ್ಣಿನಲ್ಲಿ ಬಣ್ಣದ ಹೂಗಳನ್ನು ನೆಟ್ಟು, ಎದುರಾಳಿ ತಂಡದಿಂದ ಅವುಗಳನ್ನು ಕಾಪಾಡಿಕೊಳ್ಳಬೇಕು’ ಎಂಬ ಟಾಸ್ಕ್ ನೀಡಲಾಗಿದೆ. ಹೂವಿನಿಂದ ಶುರುವಾದ ಈ ಆಟ ಸ್ವಲ್ಪವೇ ಹೊತ್ತಿನಲ್ಲಿ ಜಿದ್ದಾಜಿದ್ದಿಯ ಬೆಂಕಿಯಾಗಿ ಬೆಳೆದಿದೆ. ಒಂದು ತಂಡದ ಹೂವನ್ನು ಇನ್ನೊಂದು ತಂಡ ಕಿತ್ತುಕೊಳ್ಳಲು ಹಾಳುಗೆಡವಲು ಯತ್ನಿಸಿದ್ದು ಮಾತಿನ ಚಕಮಕಿಗೆ ಕಾರಣವಾಗಿದೆ. ಒಬ್ಬರು ಇನ್ನೊಬ್ಬರನ್ನು ಎಳೆದಾಡಿ, ಜಗಳವಾಡಿಕೊಳ್ಳುವವರೆಗೂ ಮುಟ್ಟಿದೆ.

ಇದನ್ನೂ ಓದಿ: BBK SEASON 10: ಸಂಗೀತಾ ಆತುರದ ನಿರ್ಧಾರ; ಮನೆಯಿಂದ ಹೊರಗೆ?

ತುಕಾಲಿ ಸಂತೋಷ್, ಪ್ರತಾಪ್ ಅವರನ್ನು ನೆಲಕ್ಕುರುಳಿಸಿ ಹೂ ಹಾಳು ಮಾಡಿದ್ದಾರೆ. ಕಾರ್ತಿಕ್ ಎದುರಾಳಿ ತಂಡದ ಹೂಬುಟ್ಟಿಯನ್ನು ಹೊತ್ತೊಯ್ದಿದ್ದಾರೆ. ಅವರನ್ನು ಹಿಂಬಾಲಿಸಿದ ವಿನಯ್ ಅವರನ್ನು ಜಗ್ಗಾಡಿದ್ದಾರೆ. ಮೈಕಲ್ ಹೂಬುಟ್ಟಿ ಗಟ್ಟಿಯಾಗಿ ಹಿಡಿದುಕೊಂಡರೆ ಉಳಿದವರೆಲ್ಲ ಅವರ ಮೇಲೆ ಬಿದ್ದಿದ್ದಾರೆ. ಕಳೆದ ಒಂದೆರಡು ವಾರಗಳಲ್ಲಿ ಸೈಲೆಂಟ್ ಆಗಿದ್ದ ವಿನಯ್ ಈ ವಾರ ಸಖತ್ ಅಗ್ರೆಸಿವ್ ಆಗಿದ್ದಾರೆ. ಅದರ ಪರಿಣಾಮ ಈ ಗೇಮ್‌ನಲ್ಲಿ ಸ್ಪಷ್ಟವಾಗಿಯೇ ಕಾಣಿಸಿಕೊಳ್ಳುತ್ತಿದೆ.

ಬಿಗ್​ಬಾಸ್ ಜಿಯೋ ಸಿನಿಮಾಸ್​ನಲ್ಲಿ ಪ್ರತಿದಿನ ಲೈವ್ ಪ್ರಸಾರವಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Bigg Boss Telugu 8: ಬಿಗ್‌ ಬಾಸ್‌ ಮನೆಗೆ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಎಂಟ್ರಿ?

Bigg Boss Telugu 8: ರಶ್ಮಿಕಾ, ಸಮಂತಾ, ನಯನತಾರಾ ಹೀಗೆ ಹಲವು ಟಾಪ್‌ ನಟಿಯರ ಭವಿಷ್ಯ ನುಡಿದು ಫೇಮಸ್‌ ಆದವರು ವೇಣುಸ್ವಾಮಿ. ಕೆಲವು ದಿನಗಳ ಹಿಂದೆ ನಟಿ ಶ್ರೀಲೀಲಾ ಬಗ್ಗೆ ಭವಿಷ್ಯ ನುಡಿದಿದ್ದರು. ಟಾಲಿವುಡ್ ಟಾಪ್ ನಟಿಯರಾಗಿ ಗುರುತಿಸಿಕೊಂಡಿರುವ ಸಮಂತಾ, ರಶ್ಮಿಕಾ ಮಂದಣ್ಣ, ಪೂಜಾ ಹೆಗ್ಡೆ ಅವರಂತೆ ಶ್ರೀಲೀಲಾ ಅವರಿಗೂ ಒಳ್ಳೆಯ ಹೆಸರು ಬರಲಿದೆ. ಆದರೆ ಸೌತ್ ಸಿನಿಮಾಗಳಲ್ಲಿ ಶ್ರೀಲೀಲಾ ನಂಬರ್ 1 ನಟಿಯಾಗುತ್ತಾರೆ ಎಂದು ವೇಣುಸ್ವಾಮಿ ಜ್ಯೋತಿಷ್ಯ ಹೇಳಿದ್ದರು. ವೇಣುಸ್ವಾಮಿ, ಟಾಲಿವುಡ್​ನ ಹಲವು ಸ್ಟಾರ್ ನಟ-ನಟಿಯರ ಭವಿಷ್ಯ ಹೇಳಿದ್ದರು. ಸಮಂತಾ-ನಾಗಚೈತನ್ಯ ಬೇರೆಯಾಗುತ್ತಾರೆ ಎಂದು ಸಹ ಭವಿಷ್ಯ ನುಡಿದಿದ್ದರು.

VISTARANEWS.COM


on

Bigg Boss Telugu 8 Astrologer Venu Swamy A Contestant
Koo

ಬೆಂಗಳೂರು: ಬಿಗ್​ಬಾಸ್ ತೆಲುಗು (Bigg Boss Telugu 8) ಮತ್ತೆ ಪ್ರಾರಂಭವಾಗುತ್ತಿದೆ.ಆಗಸ್ಟ್ 4 ರಂದು ಬಿಗ್​ಬಾಸ್ ತೆಲುಗು ಸೀಸನ್ 8 ಪ್ರಾರಂಭ ಆಗಲಿದೆ ಎಂದು ವರದಿಯಾಗಿದೆ. ಈ ಬಾರಿ ಬಿಗ್​ಬಾಸ್​ನಲ್ಲಿ ಭಾಗಿಯಾಗಲಿರುವ ಸ್ಪರ್ಧಿಗಳ ಬಗ್ಗೆ ವದಂತಿಗಳು ಹಬ್ಬಿವೆ. ತೆಲುಗಿನಲ್ಲಿ, ಬಿಗ್ ಬಾಸ್ ಶೋ (Bigg Boss Telugu Season 8 Starting Date) ದೊಡ್ಡ ಕ್ರೇಜ್‌ ಗಳಿಸಿದೆ. ಹಿಂದಿನ ಸೀಸನ್‌ಗಳಲ್ಲಿ ಭಾಗವಹಿಸಿದ ಅನೇಕ ಸ್ಪರ್ಧಿಗಳು ಆರ್ಥಿಕವಾಗಿ ಸಾಕಷ್ಟು ಯಶಸ್ವಿಯಾಗಿದ್ದಾರೆ. ಮತ್ತು ಮನರಂಜನಾ ಉದ್ಯಮದಲ್ಲಿ ಹೊಸ ಇಮೇಜ್ ಗಳಿಸಿದ್ದಾರೆ (bigg boss telugu contestants). ಈ ರಿಯಾಲಿಟಿ ಶೋನಲ್ಲಿ ಪಾಲ್ಗೊಳ್ಳುವ ಅವಕಾಶಕ್ಕಾಗಿ ಸಣ್ಣ-ಪರದೆಯ ಸೆಲೆಬ್ರಿಟಿಗಳು ಕಾಯುತ್ತಾರೆ ಎಂದರೆ ಅತಿಶಯೋಕ್ತಿಯಲ್ಲ. ಇದೀಗ ಬಿಗ್‌ ಬಾಸ್‌ ಮನೆಗೆ (Venu swamy) ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ವೇಣು ಸ್ವಾಮಿ ಜನಪ್ರಿಯ ಜ್ಯೋತಿಷಿಯಾಗಿದ್ದು, ಅವರು ಟಾಲಿವುಡ್ ಉದ್ಯಮದೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ. ಬಹುತೇಕ ಸರಿಯಾದ ಭವಿಷ್ಯವಾಣಿಯೊಂದಿಗೆ ಸಂಚಲನ ಮೂಡಿಸಿದ್ದಾರೆ. ಟಾಲಿವುಡ್ ಸೆಲೆಬ್ರಿಟಿಗಳ ಪ್ರೀತಿ, ಮದುವೆ ಮತ್ತು ವಿಚ್ಛೇದನದ ಬಗ್ಗೆ ಭವಿಷ್ಯ ನುಡಿದ ನಂತರ ಅವರು ವ್ಯಾಪಕವಾದ ಮೆಚ್ಚುಗೆಯನ್ನು ಗಳಿಸಿದರು. ಅನೇಕ ಬಾರಿ, ಅವರ ಭವಿಷ್ಯವಾಣಿಗಳು ನಿಜವಾಗಿದ್ದವು.

ಇದನ್ನೂ ಓದಿ: Bigg Boss Telugu 8: ಶುರುವಾಗ್ತಿದೆ ಬಿಗ್​ಬಾಸ್ ತೆಲುಗು ಸೀಸನ್ 8; ಸ್ಪರ್ಧಿಗಳು ಯಾರೆಲ್ಲ?

ರಶ್ಮಿಕಾ, ಸಮಂತಾ, ನಯನತಾರಾ ಹೀಗೆ ಹಲವು ಟಾಪ್‌ ನಟಿಯರ ಭವಿಷ್ಯ ನುಡಿದು ಫೇಮಸ್‌ ಆದವರು ವೇಣುಸ್ವಾಮಿ. ಕೆಲವು ದಿನಗಳ ಹಿಂದೆ ನಟಿ ಶ್ರೀಲೀಲಾ ಬಗ್ಗೆ ಭವಿಷ್ಯ ನುಡಿದಿದ್ದರು. ಟಾಲಿವುಡ್ ಟಾಪ್ ನಟಿಯರಾಗಿ ಗುರುತಿಸಿಕೊಂಡಿರುವ ಸಮಂತಾ, ರಶ್ಮಿಕಾ ಮಂದಣ್ಣ, ಪೂಜಾ ಹೆಗ್ಡೆ ಅವರಂತೆ ಶ್ರೀಲೀಲಾ ಅವರಿಗೂ ಒಳ್ಳೆಯ ಹೆಸರು ಬರಲಿದೆ. ಆದರೆ ಸೌತ್ ಸಿನಿಮಾಗಳಲ್ಲಿ ಶ್ರೀಲೀಲಾ ನಂಬರ್ 1 ನಟಿಯಾಗುತ್ತಾರೆ ಎಂದು ವೇಣುಸ್ವಾಮಿ ಜ್ಯೋತಿಷ್ಯ ಹೇಳಿದ್ದರು. ವೇಣುಸ್ವಾಮಿ, ಟಾಲಿವುಡ್​ನ ಹಲವು ಸ್ಟಾರ್ ನಟ-ನಟಿಯರ ಭವಿಷ್ಯ ಹೇಳಿದ್ದರು. ಸಮಂತಾ-ನಾಗಚೈತನ್ಯ ಬೇರೆಯಾಗುತ್ತಾರೆ ಎಂದು ಸಹ ಭವಿಷ್ಯ ನುಡಿದಿದ್ದರು.

ಜ್ಯೋತಿಷಿ ವೇಣುಸ್ವಾಮಿ (Venu Swamy) ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗೆ ಮುನ್ನ, ಜಗನ್​ ಪಕ್ಷ ಮತ್ತೆ ಗೆಲ್ಲುತ್ತದೆ, ಮತ್ತೆ ಜಗನ್ ಸಿಎಂ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದರು. ಅವರ ಭವಿಷ್ಯ ಸುಳ್ಳಾಗಿತ್ತು. ಆ ಬಳಿಕ ಜ್ಯೋತಿಷಿ ವೇಣುಸ್ವಾಮಿ ವಿಡಿಯೊ ಮೂಲಕ ಕ್ಷಮೆ ಕೇಳಿದ್ದರು. ರಾಜಕೀಯ ಮತ್ತು ಚಿತ್ರರಂಗದ ಗಣ್ಯರ ವೈಯಕ್ತಿಕ ಜೀವನದ ಬಗ್ಗೆ ಇನ್ನು ಮುಂದೆ ಭವಿಷ್ಯ ಹೇಳುವುದಿಲ್ಲ ಎಂದು ಜ್ಯೋತಿಷಿ ವೇಣು ಸ್ವಾಮಿ ವಿಡಿಯೊ ಮೂಲಕ ಹೇಳಿಕೊಂಡಿದ್ದರು.

ತೆಲುಗು ವರದಿಯ ಪ್ರಕಾರ ವೇಣು ಸ್ವಾಮಿ ಬಿಗ್‌ ಬಾಸ್‌ಗೆ ಎಂಟ್ರಿ ಕೊಡಲಿದ್ದಾರೆ ಎಂದು ವರದಿಯಾಗಿದೆ.ಈ ಸುದ್ದಿ ನಿಜವೇ ಆಗಿದ್ದರೆ ವೇಣು ಸ್ವಾಮಿ ಅವರ ಸಂಭಾವನೆ ಬಿಗ್ ಬಾಸ್ ತೆಲುಗು ಇತಿಹಾಸದಲ್ಲಿ ಇದುವರೆಗಿನ ಅತಿ ಹೆಚ್ಚು ಸಂಭಾವನೆಯಾಗಲಿದೆ.

ಸೀಸನ್‌ 7ರ ವರೆಗೆ ನಾಗಾರ್ಜುನ ಅವರೇ ನಿಭಾಯಿಸುತ್ತಿದ್ದಾರೆ. ನಾಗುರ್ಜನ ಅವರ ವಿಶಿಷ್ಟ ವರ್ಚಸ್ಸು ಮತ್ತು ಮಾತನಾಡುವ ಶೈಲಿಗೆ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಇದೀಗ ಮಾಹಿತಿ ಪ್ರಕಾರ ಈ ಸೀಸನ್‌ನಲ್ಲಿ ನಟರು, ಯೂಟ್ಯೂಬರ್‌ಗಳು ಮತ್ತು ಇತರ ಸಾರ್ವಜನಿಕ ವ್ಯಕ್ತಿಗಳ ಸಮ್ಮಿಶ್ರಣ ಇರಲಿದೆ ಎಂದು ವರದಿಯಾಗಿದೆ. . ಪ್ರತಿಬಾರಿಯಂತೆ ನಟ ನಾಗಾರ್ಜುನ ಅವರೇ ಈ ಬಾರಿಯೂ ಶೋ ನಡೆಸಿಕೊಡಲಿದ್ದಾರೆ.

ಸಂಭಾವ್ಯ ಪಟ್ಟಿ ಹೀಗಿದೆ!

ಬಾಂಚಿಕ್ ಬಬ್ಲು: ಜನಪ್ರಿಯ ಯೂಟ್ಯೂಬರ್. ರಾಜ್ ತರುಣ್: ಟಾಲಿವುಡ್‌ನ ಪ್ರಸಿದ್ಧ ನಟ. ಸೋನಿಯಾ ಸಿಂಗ್: ಸಾಮಾಜಿಕ ಮಾಧ್ಯಮದಲ್ಲಿ ಅಪಾರ ಬಳಗ ಹೊಂದಿರುವ ನಟಿ, ಡ್ರಗ್ಸ್ ಪ್ರಕರಣದ ಆರೋಪಿ ಹೇಮಾ ಸಹ ಈ ಬಾರಿ ಬಿಗ್​ಬಾಸ್​ಗೆ ಬರಲಿದ್ದಾರೆ ಎನ್ನಲಾಗುತ್ತಿದೆ. ಮರ್ಯಾದಾ ಹತ್ಯೆಯ ಸಂತ್ರಸ್ತೆ ಅಮೃತಾ ಪ್ರಣಯ್ಈ ಬಾರಿ ಬಿಗ್​ಬಾಸ್​ಗೆ ಹೋಗಲಿದ್ದಾರೆ. ಭಾರಿ ದುಬಾರಿ ಬೆಲೆಗೆ ಆಹಾರ ಮಾರಾಟ ಮಾಡುತ್ತಾ ಜನಪ್ರಿಯವಾಗಿರುವ ಕುಮಾರಿ ಆಂಟಿ ಈ ಬಾರಿ ಬಿಗ್​ಬಾಸ್ ಮನೆಗೆ ಹೋಗಲಿದ್ದಾರೆ ಎನ್ನಲಾಗುತ್ತಿದೆ. ಜನಪ್ರಿಯ ಯೂಟ್ಯೂಬ್ ಕಪಲ್ ಆಗಿರುವ ನೇತ್ರಾ ಮತ್ತು ವಂಶಿ ಸಹ ಈ ಬಾರಿ ಬಿಗ್​ಬಾಸ್​ಗೆ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ.

Continue Reading

ಬಿಗ್ ಬಾಸ್

Bigg Boss Telugu 8: ಶುರುವಾಗ್ತಿದೆ ಬಿಗ್​ಬಾಸ್ ತೆಲುಗು ಸೀಸನ್ 8; ಸ್ಪರ್ಧಿಗಳು ಯಾರೆಲ್ಲ?

Bigg Boss Telugu 8: ಸೀಸನ್‌ 7ರ ವರೆಗೆ ನಾಗಾರ್ಜುನ ಅವರೇ ನಿಭಾಯಿಸುತ್ತಿದ್ದಾರೆ. ನಾಗುರ್ಜನ ಅವರ ವಿಶಿಷ್ಟ ವರ್ಚಸ್ಸು ಮತ್ತು ಮಾತನಾಡುವ ಶೈಲಿಗೆ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಇದೀಗ ಮಾಹಿತಿ ಪ್ರಕಾರ ಈ ಸೀಸನ್‌ನಲ್ಲಿ ನಟರು, ಯೂಟ್ಯೂಬರ್‌ಗಳು ಮತ್ತು ಇತರ ಸಾರ್ವಜನಿಕ ವ್ಯಕ್ತಿಗಳ ಸಮ್ಮಿಶ್ರಣ ಇರಲಿದೆ ಎಂದು ವರದಿಯಾಗಿದೆ.

VISTARANEWS.COM


on

Bigg Boss Telugu 8 Contestants List Leaked
Koo

ಬೆಂಗಳೂರು:ಬಿಗ್ ಬಾಸ್ ತೆಲುಗು ಸೀಸನ್-7 ಮುಗಿದ ಬಳಿಕ ಸೀಸನ್‌ 8 (Bigg Boss Telugu 8) ಶುರು ಯಾವಾಗ ಎಂದು ಪ್ರೇಕ್ಷಕರು ಕಾಯುತ್ತಿದ್ದರು. TRP ರೇಟಿಂಗ್‌ಗಳಿಗೆ ಸಂಬಂಧಿಸಿದಂತೆ ಕಳೆದ ಸೀಸನ್ ಭರ್ಜರಿ ಹಿಟ್ ಆಗಿತ್ತು. ಮಾತ್ರವಲ್ಲ ಬಿಗ್ ಬಾಸ್ ತೆಲುಗು ಸೀಸನ್-7 (Bigg Boss Telugu 7) ವಿಜೇತ ಪಲ್ಲವಿ ಪ್ರಶಾಂತ್ ಅರೆಸ್ಟ್‌ ಆಗಿ ಸಖತ್‌ ಸುದ್ದಿಯಲ್ಲಿದ್ದರು. ಇದೀಗ ಬಿಗ್​ಬಾಸ್ ತೆಲುಗು ಮತ್ತೆ ಪ್ರಾರಂಭವಾಗುತ್ತಿದೆ.ಆಗಸ್ಟ್ 4 ರಂದು ಬಿಗ್​ಬಾಸ್ ತೆಲುಗು ಸೀಸನ್ 8 ಪ್ರಾರಂಭ ಆಗಲಿದೆ. ಈ ಬಾರಿ ಬಿಗ್​ಬಾಸ್​ನಲ್ಲಿ ಭಾಗಿಯಾಗಲಿರುವ ಸ್ಪರ್ಧಿಗಳು ಈಗಾಗಲೇ ಖಾತ್ರಿ ಆಗಿದ್ದಾರೆ ಎನ್ನಲಾಗುತ್ತಿದೆ.

ಜೂನಿಯರ್ ಎನ್‌ಟಿಆರ್ ಮೊದಲ ಆವೃತ್ತಿಯನ್ನು ಹೋಸ್ಟ್ ಮಾಡಿದ್ದರೆ, ನಾನಿ ಎರಡನೇ ಆವೃತ್ತಿಯನ್ನು ಹೋಸ್ಟ್ ಮಾಡಿದ್ದರು. ಆ ಬಳಿಕ ನಾಗಾರ್ಜುನ ಅವರು ಹೋಸ್ಟ್‌ ಮಾಡುತ್ತ ಬಂದಿದ್ದಾರೆ. ಸೀಸನ್‌ 7ರ ವರೆಗೆ ನಾಗಾರ್ಜುನ ಅವರೇ ನಿಭಾಯಿಸುತ್ತಿದ್ದಾರೆ. ನಾಗುರ್ಜನ ಅವರ ವಿಶಿಷ್ಟ ವರ್ಚಸ್ಸು ಮತ್ತು ಮಾತನಾಡುವ ಶೈಲಿಗೆ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಇದೀಗ ಮಾಹಿತಿ ಪ್ರಕಾರ ಈ ಸೀಸನ್‌ನಲ್ಲಿ ನಟರು, ಯೂಟ್ಯೂಬರ್‌ಗಳು ಮತ್ತು ಇತರ ಸಾರ್ವಜನಿಕ ವ್ಯಕ್ತಿಗಳ ಸಮ್ಮಿಶ್ರಣ ಇರಲಿದೆ ಎಂದು ವರದಿಯಾಗಿದೆ. . ಪ್ರತಿಬಾರಿಯಂತೆ ನಟ ನಾಗಾರ್ಜುನ ಅವರೇ ಈ ಬಾರಿಯೂ ಶೋ ನಡೆಸಿಕೊಡಲಿದ್ದಾರೆ.

ಇದನ್ನೂ ಓದಿ: Bigg Boss Telugu 7: ಬಿಗ್ ಬಾಸ್ ತೆಲುಗು ಸೀಸನ್-7 ವಿಜೇತ ಪಲ್ಲವಿ ಪ್ರಶಾಂತ್ ಅರೆಸ್ಟ್‌!

ಸಂಭಾವ್ಯ ಪಟ್ಟಿ ಹೀಗಿದೆ!

ಬಾಂಚಿಕ್ ಬಬ್ಲು: ಜನಪ್ರಿಯ ಯೂಟ್ಯೂಬರ್. ರಾಜ್ ತರುಣ್: ಟಾಲಿವುಡ್‌ನ ಪ್ರಸಿದ್ಧ ನಟ. ಸೋನಿಯಾ ಸಿಂಗ್: ಸಾಮಾಜಿಕ ಮಾಧ್ಯಮದಲ್ಲಿ ಅಪಾರ ಬಳಗ ಹೊಂದಿರುವ ನಟಿ, ಡ್ರಗ್ಸ್ ಪ್ರಕರಣದ ಆರೋಪಿ ಹೇಮಾ ಸಹ ಈ ಬಾರಿ ಬಿಗ್​ಬಾಸ್​ಗೆ ಬರಲಿದ್ದಾರೆ ಎನ್ನಲಾಗುತ್ತಿದೆ. ಮರ್ಯಾದಾ ಹತ್ಯೆಯ ಸಂತ್ರಸ್ತೆ ಅಮೃತಾ ಪ್ರಣಯ್ಈ ಬಾರಿ ಬಿಗ್​ಬಾಸ್​ಗೆ ಹೋಗಲಿದ್ದಾರೆ. ಭಾರಿ ದುಬಾರಿ ಬೆಲೆಗೆ ಆಹಾರ ಮಾರಾಟ ಮಾಡುತ್ತಾ ಜನಪ್ರಿಯವಾಗಿರುವ ಕುಮಾರಿ ಆಂಟಿ ಈ ಬಾರಿ ಬಿಗ್​ಬಾಸ್ ಮನೆಗೆ ಹೋಗಲಿದ್ದಾರೆ ಎನ್ನಲಾಗುತ್ತಿದೆ. ಜನಪ್ರಿಯ ಯೂಟ್ಯೂಬ್ ಕಪಲ್ ಆಗಿರುವ ನೇತ್ರಾ ಮತ್ತು ವಂಶಿ ಸಹ ಈ ಬಾರಿ ಬಿಗ್​ಬಾಸ್​ಗೆ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ.

ಸೆಪ್ಟೆಂಬರ್ 3 ರಂದು ತೆಲುಗು ಬಿಗ್​ಬಾಸ್ ಸೀಸನ್ 7 ಆರಂಭವಾಗಿತ್ತು. 19 ಮಂದಿ ಸ್ಪರ್ಧಿಗಳು ಶೋನಲ್ಲಿ ಭಾಗಿಯಾಗಿದ್ದರು. ಅವರಲ್ಲೇ ಇಬ್ಬರು ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮತ್ತೆ ಮನೆಗೆ ಬಂದಿದ್ದರು. ಅಲ್ಲಿಗೆ ಒಟ್ಟು 21 ಸ್ಪರ್ಧಿಗಳು ಈ ಬಾರಿಯ ಬಿಗ್​ಬಾಸ್ ತೆಲುಗು ಸೀಸನ್ 7ರಲ್ಲಿ ಆಡಿದರುಪಲ್ಲವಿ ಪ್ರಶಾಂತ್ ವಿನ್ನರ್ ಆಗಿದ್ದು, ಹಲವರಿಗೆ ಖುಷಿ ನೀಡಿತ್ತು. ಆದರೆ ಮೊದಲಿನಿಂದಲೂ ಶಿವಾಜಿ ವಿನ್ನರ್ ಎಂದುಕೊಂಡಿದ್ದ ಹಲವರಿಗೆ ಬೇಸರವಾಗಿತ್ತು.

Continue Reading

ಬಿಗ್ ಬಾಸ್

Actress Siri: ಬಿಗ್​ಬಾಸ್​ನಲ್ಲಿ ಚಿಗುರಿತಾ ಪ್ರೇಮ? ‘ರಂಗೋಲಿ’ ಖ್ಯಾತಿಯ ಸಿರಿಯ ವರನ್ಯಾರು?

Actress Siri: ಬಿಗ್ ಬಾಸ್ ಸಿರಿ ಮದುವೆಯಾಗಿರುವ ಹುಡುಗ ಮೂಲತಃ ಮಂಡ್ಯದವರು ಸದ್ಯ ಬೆಂಗಳೂರಿನಲ್ಲಿ ನಲೆಸಿದ್ದಾರೆ. ಅವರ ಹೆಸರು ಪ್ರಭಾಕರ್ ಬೋರೇಗೌಡ. ಪ್ರಭಾಕರ್‌ ಬೋರೇಗೌಡ ಮತ್ತು ಸಿರಿ ಒಟ್ಟಿಗೆ ನಟಿಸಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್‌ ಮನೆಯಿಂದ ಸಿರಿ ಎಲಿಮಿನೇಟ್‌ ಆದ ಬಳಿಕ ಸಿರಿ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ.

VISTARANEWS.COM


on

Actress Siri marriage to actor prabhakar
Koo

ಬೆಂಗಳೂರು: ‘ರಂಗೋಲಿ’, ‘ಮನೆಯೊಂದು ಮೂರು ಬಾಗಿಲು’, ‘ಬದುಕು’ ಮುಂತಾದ ಧಾರಾವಾಹಿಗಳನ್ನು ಪ್ರೇಕ್ಷಕರು ಮನಗೆದ್ದ ಸಿರಿ ಬಿಗ್ ಬಾಸ್ (BBK Season 10) ಈಗ ಮದುವೆಯಾಗಿದ್ದಾರೆ. ಇನ್ನೂ (Actress Siri) ಯಾಕೆ ಮದುವೆ ಆಗಿಲ್ಲ? ಎಂಬ ಪ್ರಶ್ನೆಗಳನ ನಡುವೆ ಅವರು ಸದ್ದಿಲ್ಲದೇ, ಸಿಂಪಲ್‌ ಆಗಿ ಹಸೆ ಮಣೆ ಏರಿದ್ದಾರೆ. ಮೂಲಗಳ ಪ್ರಕಾರ ಸಿರಿ ಮದುವೆಯಾದ ಹುಡುಗನ ಹೆಸರು ಪ್ರಭಾಕರ್. ಮಂಡ್ಯ ಮೂಲದವರಾದ ಇವರು ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಇವರಿಬ್ಬರೂ ಚಿಕ್ಕಬಳ್ಳಾಪುರದ ನಂದಿ ಗ್ರಾಮದಲ್ಲಿ ಮದುವೆ ಮಾಡಿಕೊಂಡಿದ್ದಾರೆ.

ಬಿಗ್ ಬಾಸ್ ಸಿರಿ ಮದುವೆಯಾಗಿರುವ ಹುಡುಗ ಮೂಲತಃ ಮಂಡ್ಯದವರು ಸದ್ಯ ಬೆಂಗಳೂರಿನಲ್ಲಿ ನಲೆಸಿದ್ದಾರೆ. ಅವರ ಹೆಸರು ಪ್ರಭಾಕರ್ ಬೋರೇಗೌಡ. ಪ್ರಭಾಕರ್‌ ಬೋರೇಗೌಡ ಮತ್ತು ಸಿರಿ ಒಟ್ಟಿಗೆ ನಟಿಸಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್‌ ಮನೆಯಿಂದ ಸಿರಿ ಎಲಿಮಿನೇಟ್‌ ಆದ ಬಳಿಕ ಸಿರಿ ಈ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ. ‘ನಿಮ್ಮಲ್ಲರ ಸಪೋರ್ಟ್‌ಗೆ ವಂದನೆಗಳು’ ಎಂದು ಪ್ರಭಾಕರ್ ಬರೆದುಕೊಂಡಿದ್ದರು.

ಇವರಿಬ್ಬರ ಪರಿಚಯ ಆಗಿದ್ದು ಹೇಗೆ? ಲವ್ ಮ್ಯಾರೇಜ್ ಆಗಿರಬಹುದಾ? ಬಿಗ್ ಬಾಸ್‌ ನಂತರ ಅರಳಿದ ಪ್ರೀತಿನಾ ಎಂದು ಜನರು ಕಮೆಂಟ್‌ ಮೂಲಕ ಪ್ರಶ್ನೆ ಇಡುತ್ತಿದ್ದಾರೆ.

ಇದನ್ನೂ ಓದಿ: Actress Siri: ಸಿಂಪಲ್‌ ಆಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ `ಬಿಗ್‌ ಬಾಸ್‌ ಕನ್ನಡ 10′ ಸ್ಪರ್ಧಿ, ನಟಿ ಸಿರಿ!

ಸಿರಿ ಅವರಿಗೆ ಮೈತುಂಬ ಅರಿಷಿಣ ಹಚ್ಚಿರುವ ವಿಡಿಯೊ ವೈರಲ್ ಆಗಿದೆ. ಇದು ಸಿನಿಮಾ ಅಥವಾ ಧಾರಾವಾಹಿ ಶೂಟಿಂಗ್ ಇರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ ಸಿರಿ ಅವರು ರಿಯಲ್ ಲೈಫ್‌ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ಹುಡುಗ ಯಾರು ಎಂಬುದು ಇನ್ನೂ ರಿವೀಲ್‌ ಆಗಿಲ್ಲ. ಹಾಗೇ ಸಿರಿ ಕೂಡ ಎಲ್ಲಿಯೂ ಪೋಸ್ಟ್‌ ಶೇರ್‌ ಮಾಡಿಕೊಂಡಿಲ್ಲ. ಸಿರಿ ಅವರಿಗೆ ಈಗ 40 ವರ್ಷ ವಯಸ್ಸು ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಕಲರ್ಸ್‌ ಕನ್ನಡದ ʻರಾಮಾಚಾರಿʼ ಧಾರಾವಾಹಿಯಲ್ಲಿ ನಟಿ ಬಣ್ಣ ಹಚ್ಚಿದ್ದರು. ಈಗ ಪರಭಾಷೆಯ ಕಿರುತೆರೆಯಲ್ಲಿಯೂ ಮಿಂಚುತ್ತಿದ್ದಾರೆ. ಕೆಲ ಸಿನಿಮಾಗಳಲ್ಲಿ ಕೂಡ ಸಿರಿ ಅವರು ನಟಿಸಿದ್ದಾರೆ. 30 ವರ್ಷಗಳ ಕಾಲ ಕನ್ನಡ ಕಿರುತೆರೆಯಲ್ಲಿ ಸಿರಿವಂತೆಯಾಗಿ ಮೆರೆದ ಸಿರಿ ಯಾಕೆ ಮದುವೆಯಾಗಲಿಲ್ಲ ಎಂದು ನೆಟ್ಟಿಗರು ನಟಿಗೆ ಹಲವು ಬಾರಿ ಪ್ರಶ್ನೆ ಮಾಡಿದ್ದೂ ಇದೆ.

ಬಿಗ್‌ ಬಾಸ್‌ ವೇದಿಕೆಯಲ್ಲಿ ಈ ಬಗ್ಗೆ ಸಿರಿ ಮಾತನಾಡಿದ್ದು ಇದೆ. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು.

ಬಿಗ್‌ಬಾಸ್‌ ಮನೆಗೆ ಇವರ ವ್ಯಕ್ತಿತ್ವ ಹೊಂದುವುದಿಲ್ಲ’, ‘ಯಾವುದರಲ್ಲಿಯೂ ಅಷ್ಟಾಗಿ ತೊಡಗಿಕೊಳ್ಳುವುದಿಲ್ಲ’ ‘ಟಾಸ್ಕ್‌ಗಳಲ್ಲಿ ಪರ್ಫಾರ್ಮ್‌ ಮಾಡಿಲ್ಲ’ ಇಂಥ ಮಾತುಗಳನ್ನೆಲ್ಲ ಮನೆಯ ಸದಸ್ಯರಿಂದ ಕೇಳುತ್ತಲೇ ಬಿಗ್‌ಬಾಸ್‌ ಸೀಸನ್‌ನ ಮುಕ್ಕಾಲು ದಾರಿಯನ್ನು ಕ್ರಮಿಸಿ ಸೈ ಎನಿಸಿಕೊಂಡಿದ್ದರು ಸಿರಿ.

Continue Reading

ಬಿಗ್ ಬಾಸ್

Actress Siri: ಸಿಂಪಲ್‌ ಆಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ `ಬಿಗ್‌ ಬಾಸ್‌ ಕನ್ನಡ 10′ ಸ್ಪರ್ಧಿ, ನಟಿ ಸಿರಿ!

Actress Siri: ಬಿಗ್‌ಬಾಸ್‌ ಮನೆಗೆ ಇವರ ವ್ಯಕ್ತಿತ್ವ ಹೊಂದುವುದಿಲ್ಲ’, ‘ಯಾವುದರಲ್ಲಿಯೂ ಅಷ್ಟಾಗಿ ತೊಡಗಿಕೊಳ್ಳುವುದಿಲ್ಲ’ ‘ಟಾಸ್ಕ್‌ಗಳಲ್ಲಿ ಪರ್ಫಾರ್ಮ್‌ ಮಾಡಿಲ್ಲ’ ಇಂಥ ಮಾತುಗಳನ್ನೆಲ್ಲ ಮನೆಯ ಸದಸ್ಯರಿಂದ ಕೇಳುತ್ತಲೇ ಬಿಗ್‌ಬಾಸ್‌ ಸೀಸನ್‌ನ ಮುಕ್ಕಾಲು ದಾರಿಯನ್ನು ಕ್ರಮಿಸಿ ಸೈ ಎನಿಸಿಕೊಂಡಿದ್ದರು ಸಿರಿ.

VISTARANEWS.COM


on

Actress Bbk 10 Siri Marriage Video Goes Viral
Koo

ಬೆಂಗಳೂರು: ‘ರಂಗೋಲಿ’, ‘ಮನೆಯೊಂದು ಮೂರು ಬಾಗಿಲು’, ‘ಬದುಕು’ ಮುಂತಾದ ಧಾರಾವಾಹಿಗಳನ್ನು ಪ್ರೇಕ್ಷಕರು ಮನಗೆದ್ದ ಸಿರಿ ಬಿಗ್ ಬಾಸ್ (BBK Season 10) ಈಗ ಮದುವೆಯಾಗಿದ್ದಾರೆ. ಇನ್ನೂ (Actress Siri) ಯಾಕೆ ಮದುವೆ ಆಗಿಲ್ಲ? ಎಂಬ ಪ್ರಶ್ನೆ ಅವರ ಫ್ಯಾನ್ಸ್‌ನಲ್ಲಿ ಪದೇ ಪದೇ ಕಾಡುತ್ತಿತ್ತು. ಈಗ ಸದ್ದಿಲ್ಲದೇ ಸಿಂಪಲ್‌ ಆಗಿ ಮದುವೆಯಾಗಿದ್ದಾರೆ ಸಿರಿ.

ಸಿರಿ ಅವರಿಗೆ ಮೈತುಂಬ ಅರಿಷಿಣ ಹಚ್ಚಿರುವ ವಿಡಿಯೊ ವೈರಲ್ ಆಗಿದೆ. ಇದು ಸಿನಿಮಾ ಅಥವಾ ಧಾರಾವಾಹಿ ಶೂಟಿಂಗ್ ಇರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ ಸಿರಿ ಅವರು ರಿಯಲ್ ಲೈಫ್‌ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ಹುಡುಗ ಯಾರು ಎಂಬುದು ಇನ್ನೂ ರಿವೀಲ್‌ ಆಗಿಲ್ಲ. ಹಾಗೇ ಸಿರಿ ಕೂಡ ಎಲ್ಲಿಯೂ ಪೋಸ್ಟ್‌ ಶೇರ್‌ ಮಾಡಿಕೊಂಡಿಲ್ಲ. ಸಿರಿ ಅವರಿಗೆ ಈಗ 40 ವರ್ಷ ವಯಸ್ಸು ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಕಲರ್ಸ್‌ ಕನ್ನಡದ ʻರಾಮಾಚಾರಿʼ ಧಾರಾವಾಹಿಯಲ್ಲಿ ನಟಿ ಬಣ್ಣ ಹಚ್ಚಿದ್ದರು. ಈಗ ಪರಭಾಷೆಯ ಕಿರುತೆರೆಯಲ್ಲಿಯೂ ಮಿಂಚುತ್ತಿದ್ದಾರೆ. ಕೆಲ ಸಿನಿಮಾಗಳಲ್ಲಿ ಕೂಡ ಸಿರಿ ಅವರು ನಟಿಸಿದ್ದಾರೆ. 30 ವರ್ಷಗಳ ಕಾಲ ಕನ್ನಡ ಕಿರುತೆರೆಯಲ್ಲಿ ಸಿರಿವಂತೆಯಾಗಿ ಮೆರೆದ ಸಿರಿ ಯಾಕೆ ಮದುವೆಯಾಗಲಿಲ್ಲ ಎಂದು ನೆಟ್ಟಿಗರು ನಟಿಗೆ ಹಲವು ಬಾರಿ ಪ್ರಶ್ನೆ ಮಾಡಿದ್ದೂ ಇದೆ.

ಇದನ್ನೂ ಓದಿ: Kotee Movie: ಡಾಲಿ ಧನಂಜಯ್ ಅಭಿನಯದ ‘ಕೋಟಿ’ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆ

ಬಿಗ್‌ ಬಾಸ್‌ ವೇದಿಕೆಯಲ್ಲಿ ಈ ಬಗ್ಗೆ ಸಿರಿ ಮಾತನಾಡಿದ್ದು ಇದೆ. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು.

ಬಿಗ್‌ಬಾಸ್‌ ಮನೆಗೆ ಇವರ ವ್ಯಕ್ತಿತ್ವ ಹೊಂದುವುದಿಲ್ಲ’, ‘ಯಾವುದರಲ್ಲಿಯೂ ಅಷ್ಟಾಗಿ ತೊಡಗಿಕೊಳ್ಳುವುದಿಲ್ಲ’ ‘ಟಾಸ್ಕ್‌ಗಳಲ್ಲಿ ಪರ್ಫಾರ್ಮ್‌ ಮಾಡಿಲ್ಲ’ ಇಂಥ ಮಾತುಗಳನ್ನೆಲ್ಲ ಮನೆಯ ಸದಸ್ಯರಿಂದ ಕೇಳುತ್ತಲೇ ಬಿಗ್‌ಬಾಸ್‌ ಸೀಸನ್‌ನ ಮುಕ್ಕಾಲು ದಾರಿಯನ್ನು ಕ್ರಮಿಸಿ ಸೈ ಎನಿಸಿಕೊಂಡಿದ್ದರು ಸಿರಿ.

Continue Reading
Advertisement
Actor Darshan Lost KG In 25 Days
ಕ್ರೈಂ8 mins ago

Actor Darshan: 25 ದಿನಕ್ಕೆ ದರ್ಶನ್‌ ತೂಕ ಕಳೆದುಕೊಂಡಿದ್ದು ಇಷ್ಟೊಂದಾ?

road accident vijayapura
ವಿಜಯಪುರ18 mins ago

Road Accident: ಬಸ್‌ ಹರಿದು ವ್ಯಕ್ತಿ ಸಾವು; ಮರಳೇಕಾಯಿ ತಿಂದು 8 ಮಕ್ಕಳು ಅಸ್ವಸ್ಥ

Virat kohli
ಪ್ರಮುಖ ಸುದ್ದಿ21 mins ago

Virat Kohli : ಇನ್​ಸ್ಟಾಗ್ರಾಮ್ ಪೋಸ್ಟ್​ ಮೂಲಕ ಬಿಟಿಎಸ್​ ಬ್ಯಾಂಡ್​ನ ದಾಖಲೆ ಮುರಿದ ವಿರಾಟ್​ ಕೊಹ್ಲಿ

Period Insomnia
ಆರೋಗ್ಯ31 mins ago

Period Insomnia: ಋತುಸ್ರಾವ ಸಮಯದಲ್ಲಿ ನಿದ್ದೆಯ ಸಮಸ್ಯೆಯೇ?; ಇಲ್ಲಿವೆ ಸರಳ ಟಿಪ್ಸ್‌ಗಳು

Kundapura Kannada This time Kundapura Kannada Festival at the palace grounds Here is the list of program
ಉಡುಪಿ42 mins ago

Kundapura Kannada:  ಅರಮನೆ ಮೈದಾನದಲ್ಲಿ ಈ ಬಾರಿ `ವಿಶ್ವ ಕುಂದಾಪುರ ಕನ್ನಡ ಹಬ್ಬ’; ಕಾರ್ಯಕ್ರಮದ ವಿವರ ಪಟ್ಟಿ ಇಲ್ಲಿದೆ!

swamiji death kalaburagi viraktha math
ಕಲಬುರಗಿ44 mins ago

Swamiji Death: ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿ ವಿಧಿವಶ

Smriti Mandhana
ಕ್ರಿಕೆಟ್47 mins ago

Smriti Mandhana : ಬಾಯ್​ಫ್ರೆಂಡ್​ ಜತೆಗಿನ ಐದು ವರ್ಷಗಳ ಬಾಂಧವ್ಯವನ್ನು ಕೇಕ್​ ಕಟ್​ ಮಾಡುವ ಮೂಲಕ ಸಂಭ್ರಮಿಸಿದ ಸ್ಮೃತಿ ಮಂದಾನಾ

child abandon
ಕ್ರೈಂ57 mins ago

Child Abandon: ಮೂರು ತಿಂಗಳ ಮಗು ಬಿಟ್ಟು ತಾಯಿ ಪರಾರಿ

Chandan Shetty talk about future decision
ಸ್ಯಾಂಡಲ್ ವುಡ್1 hour ago

Chandan Shetty: ಚಂದನ್‌ ಶೆಟ್ಟಿಗೆ ಒಳ್ಳೆ ಹುಡುಗಿ ಜತೆ ಮದುವೆಯಾಗುವ ಕನಸು ಏನೋ ಇತ್ತಂತೆ ಆದರೆ….

Mumbai rain
ಪ್ರಮುಖ ಸುದ್ದಿ1 hour ago

Mumbai Rain : ಭಾನುವಾರ ರಾತ್ರಿ ಪೂರ್ತಿ ಸುರಿದ ಮಳೆಗೆ ಮುಂಬೈ ನಗರದ ಹಲವು ಪ್ರದೇಶಗಳು ಜಲಾವೃತ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ14 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ16 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ17 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ2 days ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು2 days ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ2 days ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ2 days ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

ಟ್ರೆಂಡಿಂಗ್‌