BBK SEASON 10: ತುಕಾಲಿಗೆ ಕಿಚ್ಚನ ಚಪ್ಪಾಳೆ; ನಾಮಿನೇಶ್‌ನಿಂದ ಸೇಫ್‌ ಆಗಿದ್ಯಾರು? - Vistara News

ಬಿಗ್ ಬಾಸ್

BBK SEASON 10: ತುಕಾಲಿಗೆ ಕಿಚ್ಚನ ಚಪ್ಪಾಳೆ; ನಾಮಿನೇಶ್‌ನಿಂದ ಸೇಫ್‌ ಆಗಿದ್ಯಾರು?

BBK SEASON 10:  ಸ್ಕೂಲ್‌ ಟಾಸ್ಕ್‌ನಲ್ಲಿ ವಿದ್ಯಾರ್ಥಿಯಾಗಿ ತುಕಾಲಿ ಸಂತು ಎಲ್ಲರನ್ನೂ ನಕ್ಕಿ ನಲಿಸಿದ್ದರು. ಆಂಗ್ಲ ಭಾಷೆಯ ಶಿಕ್ಷಕರಾಗಿ ತುಕಾಲಿ ಸಂತು ಎಲ್ಲರನ್ನೂ ಎಂಟರ್‌ಟೇನ್‌ ಮಾಡಿದ್ದರು. ಹೀಗಾಗಿ ಈ ವಾರ ಉತ್ತಮರಾಗಿ ಹೊರಹೊಮ್ಮಿದ್ದರು. ಎರಡನೇ ಬಾರಿ ಮನೆಯಲ್ಲಿ ತುಕಾಲಿ ಅವರು ಉತ್ತಮರಾಗಿದ್ದಾರೆ.

VISTARANEWS.COM


on

Tukali Santhosh Got kichchana chappale Vinay safe
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಶನಿವಾರದ ವೀಕೆಂಡ್‌ ಪಂಚಾಯಿತಿಯಲ್ಲಿ ಕಿಚ್ಚ ಸುದೀಪ್‌ (BBK SEASON 10) ಅವರು ಗರಂ ಆಗಿಯೇ ಎಂಟ್ರಿ ಕೊಟ್ಟಿದ್ದರು. ಈ ವಾರದ ಸ್ಕೂಲ್‌ ಟಾಸ್ಕ್‌ ಸ್ಪರ್ಧಿಗಳು ಎಂಜಾಯ್‌ ಮಾಡದೇ ಇರುವ ಬಗ್ಗೆಯೂ ಬೇಸರವನ್ನು ವ್ಯಕ್ತಪಡಿಸಿದರು. ಮಾತ್ರವಲ್ಲ ಈ ಟಾಸ್ಕ್‌ವನ್ನು ಯಾರೊಬ್ಬರು ಎಂಜಾಯ್‌ ಮಾಡಿಲ್ಲ ಎಂದು ಹೇಳಿದರು. ಈ ವಾರ ಹೆಚ್ಚಾಗಿ ನಕ್ಕು ನಲಿಸಿದ್ದು ತುಕಾಲಿ. ಆದರೆ ಟಾಸ್ಕ್‌ ವೇಳೆ ಹೆಚ್ಚು ಕಾಮಿಡಿ ಮಾಡಿದ ತುಕಾಲಿ ಸಂತು ಈ ವಾರ ‘ಬೆಸ್ಟ್ ಪರ್ಫಾಮೆನ್ಸ್’ ಮೆಡಲ್ ಪಡೆದಿದ್ದರು. ಜತೆಗೆ ಇದೀಗ ʻಕಿಚ್ಚನ ಚಪ್ಪಾಳೆʼಯನ್ನು ಗಿಟ್ಟಿಸಿಕೊಂಡಿದ್ದಾರೆ.

ಸ್ಕೂಲ್‌ ಟಾಸ್ಕ್‌ನಲ್ಲಿ ವಿದ್ಯಾರ್ಥಿಯಾಗಿ ತುಕಾಲಿ ಸಂತು ಎಲ್ಲರನ್ನೂ ನಕ್ಕಿ ನಲಿಸಿದ್ದರು. ಆಂಗ್ಲ ಭಾಷೆಯ ಶಿಕ್ಷಕರಾಗಿ ತುಕಾಲಿ ಸಂತು ಎಲ್ಲರನ್ನೂ ಎಂಟರ್‌ಟೇನ್‌ ಮಾಡಿದ್ದರು. ಹೀಗಾಗಿ ಈ ವಾರ ಉತ್ತಮರಾಗಿ ಹೊರಹೊಮ್ಮಿದ್ದರು. ಎರಡನೇ ಬಾರಿ ಮನೆಯಲ್ಲಿ ತುಕಾಲಿ ಅವರು ಉತ್ತಮರಾಗಿದ್ದಾರೆ. ಆದರೆ ಈ ವಾರ ಪವಿ ಪೂವಪ್ಪ ಮಾತ್ರ ತುಂಬ ಸೈಲೆಂಟ್‌ ಆಗಿದ್ದರು. ಹಿಂದಿನ ವಾರ ವೈಲ್ಡ್‌ ಕಾರ್ಡ್‌ ಎಂಟ್ರಿ ಮೂಲಕ ಮನೆಗೆ ಪ್ರವೇಶಿಸಿದ್ದ ಪವಿ ಪೂವಪ್ಪ ಹಾಗೂ ಅವಿನಾಶ್‌ ಶೆಟ್ಟಿ ಉತ್ತಮ ಆಟಗಾರರಾಗಿ ಹೊರಹೊಮ್ಮಿದ್ದರು. ಈ ವಾರ ಮನರಂಜನೆ ಹಾಗೂ ಕ್ರಿಯಾತ್ಮಕತೆಯಿಂದ ಕೂಡಿದ್ದ ವಿದ್ಯಾರ್ಥಿಯಾಗಿ ವಿಶೇಷವಾದ ಸವಲತ್ತುಗಳನ್ನು ತುಕಾಲಿ ಸಂತೋಷ್‌ ಪಡೆದಿದ್ದಾರೆ.

ತುಕಾಲಿ ಸಂತೋಷ್‌ ಕಿಚ್ಚನ ಚಪ್ಪಾಳೆಯನ್ನು ಪಡೆದುಕೊಂಡ ಬಳಿಕ ಖುಷಿ ಪಟ್ಟರು. ಈ ಚಪ್ಪಾಳೆಯನ್ನು ನನಗೆ ಸಪೋರ್ಟ್‌ ಮಾಡಿರುವ ಸ್ನೇಹಿತರಿಗೆ, ಜನರಿಗೆ ಅರ್ಪಿಸುತ್ತಿದ್ದೇನೆ. ನನ್ನ ಕಾಮಿಡಿಯಿಂದ ಈ ಮುಂಚೆ ಹಲವು ಸ್ಪರ್ಧಿಗಳಿಗೆ ಬೇಸರ ತಂದಿತ್ತು. ಆದರೆ ಅದೇ ಕಾಮಿಡಿ ನನ್ನನ್ನು ಹೊಗಳಿ ಇಂದು ಉತ್ತಮ ನೀಡಿದ್ದಾರೆ. ಕಿಚ್ಚ ಅವರ ಚಪ್ಪಾಳೆ ಸಿಕ್ಕಿತ್ತು ನನ್ನ ಅದೃಷ್ಟ. ಇನ್ನು ಮುಂದೆ ಇನ್ನೂ ಚೆನ್ನಾಗಿ ಆಡುತ್ತೇನೆʼʼಎಂದರು.

ಇದನ್ನೂ ಓದಿ: BBK SEASON 10: ಗೆಟ್ ಔಟ್ ಎಂದು ವಾರದ ಪಂಚಾಯ್ತಿ ಶುರು ಮಾಡಿದ ಕಿಚ್ಚ!

ರಿಯಾಲಿಟಿ ಶೋ ಎಂದರೆ ನಿಮಗೆಲ್ಲಾ ತಮಾಷೆಯಾಗಿದೆಯಾ? ಬಿಗ್ ಬಾಸ್ ಮನೆಯಲ್ಲಿ ರೂಲ್ಸ್ ಬ್ರೇಕ್ ಮಾಡುವುದು ಎಂದರೆ ನಿಮ್ಮ ಅರ್ಥವೇನು? ಎಂದು ಮೈಕಲ್‌ನ ತರಾಟೆಗೆ ತೆಗೆದುಕೊಂಡರು. ಪದೇ ಪದೇ ಮೈಕ್ ವಿಚಾರಕ್ಕೆ ರೂಲ್ಸ್ ತಪ್ಪುತ್ತಿರುವ ತುಕಾಲಿ ಸಂತೋಷ್‌ಗೂ ಬೈದಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಸಿರಿ ಒಬ್ಬರೇ ಎಲ್ಲಾ ರೂಲ್ಸ್ ಅನ್ನು ಫಾಲೋ ಮಾಡುವುದು ಎಂದು ಸ್ಪರ್ಧಿಗಳೇ ಒಪ್ಪಿಕೊಂಡಿದ್ದಾರೆ. ಇನ್ನು ಈ ವಾರ ನಡೆದ ಟಾಸ್ಕ್ ಹಾಗೂ ಟಾಸ್ಕ್‌ನಲ್ಲೂ ರಾಜಕೀಯ ಮಾಡಿದ್ದು, ಹೀಗೆ ಪ್ರತಿಯೊಂದು ವಿಚಾರದ ಬಗ್ಗೆಯೂ ಸುದೀಪ್ ನಗುತ್ತಲೇ ಸ್ಪರ್ಧಿಗಳಿಗೆ ಅವರ ತಪ್ಪುಗಳನ್ನು ತೋರಿಸಿಕೊಟ್ಟರು. ಈ ವಾರದ ನಾಮಿನೇಶ್‌ನಲ್ಲಿ ವಿನಯ್‌ ಸದ್ಯಕ್ಕೆ ಬಚಾವ್‌ ಆಗಿದ್ದಾರೆ. ಉಳಿದ ಸ್ಪರ್ಧಿಗಳ ಕುರಿತು ಇಂದು ಗೊತ್ತಾಗಲಿದೆ.

ಬಿಗ್​ಬಾಸ್ ಜಿಯೋ ಸಿನಿಮಾಸ್​ನಲ್ಲಿ ಪ್ರತಿದಿನ ಲೈವ್ ಪ್ರಸಾರವಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಿಗ್ ಬಾಸ್

Sangeetha Sringeri: ಸಂಗೀತಾ ಶೃಂಗೇರಿ ಸೊಂಟದಲ್ಲಿ ʻಸಿಂಹಿಣಿʼ; ಸ್ಯಾಂಡಲ್​ವುಡ್​ ನಟಿಯ ರಗಡ್‌ ಪೋಸ್‌ !

Sangeetha Sringeri: ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರು ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು.

VISTARANEWS.COM


on

Sangeetha Sringeri Wore Lioness Logo On Her Belt
Koo
ಬಿಗ್‌ ಬಾಸ್‌ ಖ್ಯಾತಿಯ ಸಂಗೀತಾ ಶೃಂಗೇರಿ (Sangeetha Sringeri) ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಲವು ಹೊಸ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಫೋಟೋದಲ್ಲಿ ಅವರ ಡ್ರೆಸ್ ಹಾಗೂ ಬೆಲ್ಟ್ ಪ್ರಮುಖ ಹೈಲೈಟ್‌.

ಸಂಗೀತಾ ಶೃಂಗೇರಿ ಅವರ ಬೆಲ್ಟ್​ ಮೇಲೆ ಸಿಂಹಿಣಿಯ ಲೋಗೊ ಇದೆ. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರ ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು. ಹೀಗಾಗಿ ಈ ರೀತಿ ಪೋಸ್‌ ಕೊಟ್ಟಿದ್ದಾರೆ ಸಂಗೀತಾ. ʼ

ಇದನ್ನೂ ಓದಿ: Jr NTR: ಜ್ಯೂ. ಎನ್‌ಟಿಆರ್‌-ಪ್ರಶಾಂತ್‌ ನೀಲ್ ಸಿನಿಮಾ ಟೈಟಲ್‌ ಏನು? ಮೇ 20ಕ್ಕೆ ಸಿಗಲಿದ್ಯಾ ಅಪ್‌ಡೇಟ್‌?

ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.
ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​. ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದರು.
Continue Reading

ಕಿರುತೆರೆ

Drone Prathap: ದೀದಿ ಸಂಗೀತಾ ಶೃಂಗೇರಿ ಹುಟ್ಟುಹಬ್ಬಕ್ಕೆ ಡ್ರೋನ್​ ಪ್ರತಾಪ್​ ಸ್ಪೆಷಲ್​ ಗಿಫ್ಟ್​!

Drone Prathap: ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ. ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

VISTARANEWS.COM


on

Drone Prathap Special Gift For sangeetha sringeri Birthday
Koo

ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​.ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸಂಗೀತಾ ಅವರು ಪ್ರತಾಪ್‌ ಅವರಿಗೆ ಆರತಿ ಎತ್ತಿ, ಕುಂಕುಮ ಹಚ್ಚಿ ರಾಖಿ ಕೂಡ ಕಟ್ಟಿದ್ದಾರೆ. ಈ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

ಇದನ್ನೂ ಓದಿ: Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Elvish Yadav: ಐಷಾರಾಮಿ ದುಬಾರಿ ಕಾರು ಖರೀದಿಸಿದ  ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌!

Elvish Yadav: ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

VISTARANEWS.COM


on

Elvish Yadav
Koo

ಬೆಂಗಳೂರು: ಬಿಗ್ ಬಾಸ್ OTT 2 (Elvish Yadav ) ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ (Elvish Yadav ) ವಿವಾದಗಳ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ಫಾಲೋವರ್ಸ್‌ ಹೊಂದಿದ್ದಾರೆ. ಬಿಗ್‌ ಬಾಸ್‌ (Bigg Boss OTT 2) ಮೂಲಕವೇ ಜನಪ್ರೀಯತೆ ಪಡೆದ ಎಲ್ವಿಶ್ ಯಾದವ್ ಕಾರುಗಳ ಬಗ್ಗೆ ಒಲವು ಹೊಂದಿದ್ದಾರೆ . ಈಗಾಗಲೇ ಸಾಕಷ್ಟು ಐಷಾರಾಮಿ ಕಾರುಗಳು ಅವರ ಬಳಿಯಲ್ಲಿ ಇವೆ. ಇದೀಗ ಎಲ್ವಿಶ್‌ ಮತ್ತೊಂದು ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಮರ್ಸಿಡಿಸ್‌ ಗ್ವ್ಯಾಗನ್‌ G350 D (Mercedes G Wagon) ಖರೀದಿಸಿದ್ದಾರೆ. ಇದರ ಬೆಲೆ 3 ಕೋಟಿ ರೂ. ಮರ್ಸಿಡಿಸ್‌ ಗ್ವ್ಯಾಗನ್‌ G350 D ಬಾಕ್ಸಿ ಸ್ಟೈಲಿಂಗ್‌ನಿಂದ ಕೂಡಿದೆ.

ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

ಏನಿದು ಪ್ರಕರಣ?

ಹಾವಿನ ವಿಷವನ್ನು ಪಾರ್ಟಿಗಳಿಗೆ ಸರಬರಾಜು ಮಾಡುತ್ತಿದ್ದ ಆರೋಪ ಎಲ್ವಿಶ್ ಯಾದವ್ ಮೇಲಿತ್ತು. ನಂತರ ಎಲ್ವಿಶ್‌ಗೆ ಗೌತಮ್ ಬುದ್ ನಗರ ನ್ಯಾಯಾಲಯವು ಇತ್ತೀಚೆಗೆ ಜಾಮೀನು ನೀಡಿತು. ಮಾರ್ಚ್ 17 ರಂದು ನೋಯ್ಡಾ ಪೊಲೀಸರು ಬಂಧಿಸಿದ್ದರು. ಇದರ ಜತೆಗೆ ಎಲ್ವಿಶ್​ ಯಾದವ್ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ಮಾಡಿದ್ದರು. ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುರುಗ್ರಾಮ್ ಪೊಲೀಸರು ಬಿಗ್ ಬಾಸ್ ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಿದ್ದರು.ಆ ಬಳಿಕ ಗುರುಗ್ರಾಮ್ ನ್ಯಾಯಾಲಯದಿಂದ ಜಾಮೀನು ಪಡೆದರು. ಎರಡು ಜಾಮೀನು ಪಡೆದ ಬಳಿಕ ಇದೀಗ ರಿಲ್ಯಾಕ್ಸ್‌ ಆಗಿದ್ದಾರೆ ಎಲ್ವಿಶ್‌.

ಇದನ್ನೂ ಓದಿ: Elvish Yadav: ಎರಡು ಜಾಮೀನು ಪಡೆದ ಬಳಿಕ ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌ ಟೆಂಪಲ್ ರನ್‌!

ಜಾಮೀನು ಪಡೆದ ನಂತರ, ಎಲ್ವಿಶ್ ತಮ್ಮ ಅನುಭವವನ್ನು ವಿಡಿಯೊದಲ್ಲಿ ಹಂಚಿಕೊಂಡಿದ್ದರು, “ಒಂದು ವಾರ ನಿಸ್ಸಂದೇಹವಾಗಿ ಕಳೆದುಹೋಯಿತು. ಜೀವನದ ಅತ್ಯಂತ ಕೆಟ್ಟ ಹಂತವಾಗಿತ್ತು. ಹೊಸ ಅಧ್ಯಾಯವನ್ನು ಪ್ರಾರಂಭಿಸೋಣ. ನನ್ನನ್ನು ಬೆಂಬಲಿಸಿದವರೆಲ್ಲರೂ ನನ್ನನ್ನು ಬೆಂಬಲಿಸಲಿಲ್ಲ, ನನ್ನ ಬಗ್ಗೆ ಕೆಟ್ಟದಾಗಿ ಹಾಗೂ ಚೆನ್ನಾಗಿ ಮಾತನಾಡಿದವರೆಲ್ಲರಿಗೂ, ಧನ್ಯವಾದಗಳು. ನಾನು ಎಲ್ಲರಿಗೂ ಧನ್ಯವಾದ ಮಾತ್ರ ಹೇಳಬಲ್ಲೆ. ನಾನು ನನ್ನ ಕೆಲಸಕ್ಕೆ ಮತ್ತೆ ಮರಳಿದ್ದೇನೆʼʼ ಎಂದು ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Tanisha Kuppanda: ತನಿಷಾಳ ಕನಸು ನನಸಾಗಿದೆ, ಹೊಸ ಬ್ಯುಸಿನೆಸ್‌ ಸಕ್ಸೆಸ್‌ ಆಗಲಿ ಎಂದು ಆಶಿಸಿದ ಕಾರ್ತಿಕ್‌!

Tanisha Kuppanda: ʻಬಿಗ್ ಬಾಸ್’ ಬೆಡಗಿ ತನಿಷಾ ಕುಪ್ಪಂಡ ದೊಡ್ಮನೆ ಆಟ ಮುಗಿದ ಮೇಲೆ ನಟನೆ, ಉದ್ಯಮ ಕ್ಷೇತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

VISTARANEWS.COM


on

Tanisha Kuppanda with karthik
Koo

ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿ ಬೆಂಕಿ ತನಿಷಾ ಕುಪ್ಪಂಡ (Tanisha Kuppanda) ಅವರು ರಾಜರಾಜೇಶ್ವರಿ ನಗರದಲ್ಲಿ ‘ಅಪ್ಪುಸ್ 93 ಕಿಚನ್’ ಹೆಸರಿನ ಹೋಟೆಲ್​ ನಡೆಸುತ್ತಿರುವುದು ಗೊತ್ತಿರುವ ವಿಚಾರ. ಆದರೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.

ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

ಇದು ಮಾ. 29ರಂದು ಉದ್ಘಾಟನೆಯಾಗಿದ್ದು, ನಟ ಲೂಸ್ ಮಾದ ಯೋಗಿ ಹಾಗೂ ಅವರ ಪತ್ನಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಹಾಗೇ ಸೀಸನ್‌ 10ರ ವಿನ್ನರ್‌, ತನಿಷಾ ಅವರ ಬೆಸ್ಟ್‌ ಫ್ರೆಂಡ್‌ ಕಾರ್ತಿಕ್‌ ಮಹೇಶ್‌ ಸಹ ಭೇಟಿ ಕೊಟ್ಟಿದ್ದಾರೆ.

ಇದನ್ನೂ ಓದಿ: Tanisha Kuppanda: ನನ್ನ ತಾಯಿ ನನಗೆ ಮಗು ಎಂದು ಅಮ್ಮನ ಬರ್ತ್‌ಡೇ ಆಚರಿಸಿದ ತನಿಷಾ ಕುಪ್ಪಂಡ!

ಕಾರ್ತಿಕ್‌ ಮಹೇಶ್‌ ಈ ಬಗ್ಗೆ ಇನ್‌ಸ್ಟಾ ಪೋಸ್ಟ್‌ ಮಾಡಿ ʻʻಬಿಗ್ ಬಾಸ್ ಮನೆಯಲ್ಲಿ ತನಿಶಾ ತನ್ನ ಕನಸಿನ ಬಗ್ಗೆ ಬಹಳ ಉತ್ಸುಕಳಾಗಿ ಹೇಳುತ್ತಿದ್ದಾಗ ಆಲಿಸಿದ್ದೆ. ಇಂದು ಗೆಳತಿ ತನಿಷಾಳ ಕನಸು ನನಸಾಗಿದೆ. ನಿನ್ನ ಮುಂದಿನ ಎಲ್ಲಾ ಕೆಲಸಗಳು ಯಶಸ್ವಿಯಾಗಲಿ ಎಂದು ಪ್ರೀತಿಯಿಂದ ಆಶಿಸುವೆʼʼಎಂದು ಬರೆದು ಫೋಟೊ ಶೇರ್‌ ಮಾಡಿಕೊಂಡಿದ್ದಾರೆ.

ಮಂಗಳ ಗೌರಿ ಮದುವೆ ಧಾರಾವಾಹಿ ಮೂಲಕ ಮನೆ ಮಾತನಾಗಿದ್ದ ನಟಿ ತನಿಷಾ ಕುಪ್ಪಂಡ ಪೆಂಟಂಗನ್‌ ಸಿನಿಮಾದಲ್ಲಿ ಬೋಲ್ಡ್‌ ಅವತಾರದಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ಬೋಲ್ಡ್ ಲುಕ್‌ನಲ್ಲಿ ಲಿಪ್‌ಲಾಕ್‌, ಬ್ಯಾಕ್‌ಲೆಸ್‌ನಲ್ಲಿ ಕಾಣಿಸಿಕೊಂಡಿದ್ದರು.

Continue Reading
Advertisement
Prajwal Revanna Case
ಪ್ರಮುಖ ಸುದ್ದಿ52 mins ago

Prajwal Revanna Case : ಜರ್ಮನಿಯಿಂದ ಭಾರತಕ್ಕೆ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ

chakravarthy sulibele
ಕರ್ನಾಟಕ1 hour ago

Chakravarthy Sulibele : ಮಂಡಿಯೂರಿ ಭೈರಪ್ಪ ಅವರಿಂದ ಸಾವರ್ಕರ್ ಪ್ರಶಸ್ತಿ ಸ್ವೀಕರಿಸಿದ ಚಕ್ರವರ್ತಿ ಸೂಲಿಬೆಲೆ

Cyber Crime
ಪ್ರಮುಖ ಸುದ್ದಿ2 hours ago

Cyber Crime : ಹೆಣ್ಣು ಮಕ್ಕಳ ಫೋಟೋ ಅಶ್ಲೀಲಗೊಳಿಸಿ ಪೋಸ್ಟ್​ ಮಾಡುತ್ತಿದ್ದವನ ಬಂಧನ

Bomb Threat
ಪ್ರಮುಖ ಸುದ್ದಿ2 hours ago

Bomb Threat : ತೆಲಂಗಾಣ ಡಿಸಿಎಂ ಮನೆಗೆ ಬಾಂಬ್​ ಬೆದರಿಕೆ; ಆತಂಕ

Acid attack
ಕರ್ನಾಟಕ2 hours ago

Acid attack: ಮನೆ ಬಾಗಿಲು ತೆರೆಯದ ಹಿನ್ನೆಲೆ ವಿವಾಹಿತ ಪ್ರಿಯತಮೆಗೆ ಆ್ಯಸಿಡ್ ಎರಚಿದ ಪ್ರಿಯಕರ!

Cab service
ಪ್ರಮುಖ ಸುದ್ದಿ2 hours ago

Cab Service : ಆ್ಯಪ್​ ಆಧಾರಿತ ಕ್ಯಾಬ್​ಗಳು ಶೇ. 5ಕ್ಕಿಂತ ಹೆಚ್ಚು ಸೇವಾ ಶುಲ್ಕ ವಿಧಿಸುವಂತಿಲ್ಲ; ಸರ್ಕಾರದ ಆದೇಶಕ್ಕೆ ಕೋರ್ಟ್​ ಮನ್ನಣೆ

Gauri Khan
ಸಿನಿಮಾ3 hours ago

Gauri Khan: ಇಸ್ಲಾಂಗೆ ಮತಾಂತರ ಆಗದೇ ಇರಲು ಕಾರಣ ತಿಳಿಸಿದ ಶಾರುಖ್ ಖಾನ್ ಪತ್ನಿ ಗೌರಿ!

Veer Savarkar flyover
ಕರ್ನಾಟಕ3 hours ago

Veer Savarkar flyover: ಸಾವರ್ಕರ್ ಸೇತುವೆಯ ನಾಮಫಲಕಕ್ಕೆ ಮಸಿ ಬಳಿದಿರೋದು ಅತ್ಯಂತ ಖಂಡನೀಯ: ವಿಜಯೇಂದ್ರ

Lok Sabha Election
ಪ್ರಮುಖ ಸುದ್ದಿ3 hours ago

Lok Sabha Election : ಷೇರು ಮಾರುಕಟ್ಟೆ ಸಂಸ್ಥೆಯ ಪ್ರಕಾರ ಬಿಜೆಪಿ ಕಳೆದ ಬಾರಿಗಿಂತ ಹೆಚ್ಚು ಸೀಟು ಗೆಲ್ಲಲಿದೆ; ಲೆಕ್ಕಾಚಾರ ಹೀಗಿದೆ

Robbery Case Two accused arrested by yallapur police
ಕರ್ನಾಟಕ3 hours ago

Robbery Case: ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ ದರೋಡೆ; ಇಬ್ಬರು ಆರೋಪಿಗಳ ಬಂಧನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ5 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು13 hours ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 day ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ7 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌