ಅಗ್ರ ಕ್ರಮಾಂಕದ ಬ್ಯಾಟರ್ ಆಗಿರುವ ಕೆ. ಎಲ್ ರಾಹುಲ್ (KL Rahul) ಬಗ್ಗೆ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ಗೆ ದೊಡ್ಡ ನಿರೀಕ್ಷೆ ಇರುತ್ತದೆ ಎಂದು ಸೌರವ್ ಗಂಗೂಲಿ ಹೇಳಿದ್ದಾರೆ.
ಭಾರತೀಯ ಷೇರು ಮಾರುಕಟ್ಟೆಯಲ್ಲಿ ಕಳೆದ ವಾರ 6 ದಿನಗಳಲ್ಲಿ ಒಟ್ಟು 8.30 ಲಕ್ಷ ಕೋಟಿ ರೂ. ನಷ್ಟವಾಗಿದೆ. ಷೇರುಗಳ (Stock market) ಮಾರುಕಟ್ಟೆ ಬಂಡವಾಳ ಮೌಲ್ಯ ಕುಸಿತಕ್ಕೀಡಾಗಿರುವುದು ಇದಕ್ಕೆ ಕಾರಣವಾಗಿತ್ತು.
ದಿನಸಿ ಪೇಟೆ: ಸಗಟು ಮಾರುಕಟ್ಟೆಯಲ್ಲಿ ಕೆಲವು ಪದಾರ್ಥಗಳ ದರ ಇಳಿದಿದೆ, ಕೆಲವು ಪದಾರ್ಥಗಳ ದರ ಹೆಚ್ಚಳವಾಗಿದೆ. ಈ ಕುರಿತ ವಿಸ್ತೃತ ಮಾಹಿತಿ ಇಲ್ಲಿದೆ.
Murder Case: ಬೆಂಗಳೂರಿನಲ್ಲಿ ಪತಿ-ಪತ್ನಿಯ ಜಗಳವು ಕೊಲೆಯಲ್ಲಿ ಅಂತ್ಯವಾಗಿದೆ. ಪತಿಯೊಬ್ಬ ಪತ್ನಿಯ ಕತ್ತು ಸೀಳಿ ಹತ್ಯೆ ಮಾಡಿ ಪರಾರಿ ಆಗಿದ್ದಾನೆ.
ಪ್ರಧಾನಿ ನರೇಂದ್ರ ಮೋದಿಯವರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರಾದರೂ ಈ ಕಾರ್ಯಕ್ರಮಗಳನ್ನೇ ಪಕ್ಷದ ಪರ ಪ್ರಚಾರ ಕಾರ್ಯಕ್ರಮಗಳಾಗಿ ರೂಪಿಸಲಾಗುತ್ತಿದೆ.
ಕಾಫಿ ತೋಟದಲ್ಲಿ ಕಾಫಿ ಬೀಜ ಕದ್ದಿದ್ದಾನೆ ಎಂಬ ಆರೋಪದಲ್ಲಿ ತಂಡವೊಂದು (Dalit youth thrashed) ಯುವಕನನ್ನು ತಲೆ ಕೆಳಗಾಗಿ ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿರುವ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಚಿಕ್ಕೋಡಿಯಿಂದ ಆರಂಭವಾದ ಪ್ರಜಾಧ್ವನಿ ಯಾತ್ರೆಯಲ್ಲಿ ಕಾಂಗ್ರೆಸ್ ಘೋಷಣೆ ಮಾಡಿತ್ತು.