ಅಮೆರಿಕದ ಡ್ರೋನ್ ದಾಳಿಗೆ ಬಲಿಯಾಗಿರುವ ಅಲ್ ಖೈದಾ ಮುಖ್ಯಸ್ಥ ಜವಾಹಿರಿಯು ಒಸಾಮಾ ಬಿನ್ ಲಾಡೆನ್ನ ಉತ್ತರಾಧಿಕಾರಿಯಾಗಿದ್ದ ಈತನ ಭಯೋತ್ಪಾದಕ ಕೃತ್ಯಗಳಿಗೆ ಸಾವಿರಾರು ಮಂದಿ ಸಾವಿಗೀಡಾಗಿದ್ದಾರೆ. ಈತನ ಕುರಿತು ಮತ್ತಷ್ಟು ಮಾಹಿತಿ ಇಲ್ಲಿದೆ.
ಅಮೆರಿಕದ ಪಡೆಗಳಿಂದ ಹತನಾದ ಅಲ್ಖೈದಾ ಮುಖ್ಯಸ್ಥ ಅಲ್ ಜವಾಹಿರಿ ಈ ವರ್ಷದ ಆರಂಭದಲ್ಲಿ ಕರ್ನಾಟಕದಲ್ಲಿ ಕಾಣಿಸಿಕೊಂಡ ಹಿಜಾಬ್ ವಿವಾದಕ್ಕೂ ತಲೆ ಹಾಕಿದ್ದ. ಏನು ಹೇಳಿದ್ದ ಅವನು?
ಅಮೆರಿಕದ ಡ್ರೋನ್ ದಾಳಿಗೆ ಅಫಘಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿ ಅಲ್ ಖೈದಾ ನಾಯಕ ಜವಾಹಿರಿಯನ್ನು ಹತ್ಯೆ ಮಾಡಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಜೊ ಬೈಡೆನ್ ಘೋಷಿಸಿದ್ದಾರೆ.