ಆಧಾರ್ ಕಾರ್ಡ್ (Aadhar card) ವಿವರ ಬದಲಾವಣೆ, ಮ್ಯೂಚುವಲ್ ಫಂಡ್ (Mutual fund), ಡಿಮ್ಯಾಟ್ ಮತ್ತು ಟ್ರೇಡಿಂಗ್ ಖಾತೆಗಳಿಗೆ ನಾಮಿನಿಗಳ ನೇಮಕ ಅಥವಾ ಬದಲಾವಣೆ, ಟಿಸಿಎಸ್ ನಿಯಮಗಳು, ರೂ. 2000 ನೋಟುಗಳ ಬದಲಾವಣೆ, ಮತ್ತು ಜನನ...
ಗೃಹ ಸಾಲಗಳ ಮೇಲಿನ ಬಡ್ಡಿಯನ್ನು ಬ್ಯಾಂಕ್ಗಳು ಮಾಸಿಕ ಕಡಿತ ಅಥವಾ ವಾರ್ಷಿಕ ಕಡಿಮೆ ಮಾಡುವ ಅಥವಾ ದೈನಂದಿನ ಕಡಿಮೆ ಮಾಡಲಾಗುವ ಬ್ಯಾಲೆನ್ಸ್ (Money Guide) ಮೇಲೆ ಲೆಕ್ಕಹಾಕಲಾಗುತ್ತವೆ.
ಆರ್ಬಿಐ ಹೊಸ ನಿಯಮದ ಪ್ರಕಾರ ಸಾಲ ನೀಡಿದ ಬ್ಯಾಂಕ್ಗಳು ಗೃಹ ಸಾಲ (Home Loan) ಪಡೆದವರಿಗೆ ಇಎಂಐ ಹೆಚ್ಚಳದಿಂದ ಆಗುವ ಲಾಭ ಹಾಗೂ ಅವಧಿ ಹೆಚ್ಚಿಸದೇ ಇರುವುದಿಂದ ಪಾವತಿಸಬೇಕಾದ ಹೆಚ್ಚುವರಿ ಬಡ್ಡಿಯ ಬಗ್ಗೆ ಮಾಹಿತಿ ನೀಡಬೇಕು.
ಮುಂಬಯಿ: ಆರ್ಥಿಕ ಚಟುವಟಿಕೆಗಳನ್ನು ವರ್ಷವಿಡೀ ಮಾಡಬೇಕು. ಆದರೆ, ಕೆಲವು ಕಡ್ಡಾಯ ಕೆಲಸಗಳನ್ನು (Money Guide ) ಸರಕಾರದ ಮತ್ತು ನಿರ್ದಿಷ್ಟ ಹಣಕಾಸು ಸಂಸ್ಥೆಗಳ ಸೂಚನೆಯನ್ನು ನಿಗದಿತ ಅವಧಿಯೊಳಗೆ ಮಾಡಲೇಬೇಕು. ಇಲ್ಲ ಎಂದಾದರೆ ನೀವು ಕೂಡಿಟ್ಟ ಹಣ...
Money Guide ಸಾರ್ವಜನಿಕ ಭವಿಷ್ಯನಿಧಿ ಅಥವಾ ಪಿಪಿಎಫ್ ಸೇರಿದಂತೆ ಸಣ್ಣ ಉಳಿತಾಯ ಯೋಜನೆಗಳಲ್ಲಿ ನೀವು ಹೂಡಿಕೆ ಮಾಡಿದ್ದರೆ, ಆಧಾರ್ ಲಿಂಕ್ ಆಗಿರುವಂತೆ ನೋಡಿಕೊಳ್ಳಿ. ವಿವರ ಇಲ್ಲಿದೆ.
ಭಾರತದಲ್ಲಿ ಈಗ ಶ್ರೀಮಂತರಾಗಿ ಆರ್ಥಿಕ ಸ್ವಾತಂತ್ರ್ಯ ಗಳಿಸಿದವರೆಲ್ಲರೂ ಸ್ವಯಂ ಉದ್ಯೋಗದಿಂದ ಸಾಧನೆ ಮಾಡಿದವರು. ಅದೇ ದಾರಿಯನ್ನು ಹಿಡಿದು ನೀವೂ ಶ್ರೀಮಂತರಾಗುವುದು ಸಾಧ್ಯವಿದೆ. ಈ ಲೇಖನ ಓದಿ.
Income Tax Refund: ಐಟಿಆರ್ ಸಲ್ಲಿಸಿದವರ ಕೆಲ ತಪ್ಪುಗಳು ಸೇರಿ ಹಲವು ಕಾರಣಗಳಿಂದ ಐಟಿ ರಿಫಂಡ್ ವಿಳಂಬವಾಗುತ್ತದೆ. ಹಾಗಾಗಿ, ಐಟಿ ರಿಫಂಡ್ ವಿಳಂಬವಾದಾಗ ಏನು ಮಾಡಬೇಕು ಎಂಬುದರ ಮಾಹಿತಿ ಇಲ್ಲಿದೆ.