ಪುಸ್ತಕಗಳನ್ನು ಓದುವ ಅಭ್ಯಾಸ ಹೊಂದಿರುವ ಬೊಮ್ಮಾಯಿ, ವ್ಯಾಪಾರ ಹಾಗೂ ಅಧ್ಯಾತ್ಮವನ್ನು ಒಟ್ಟಿಗೆ ನೋಡಬಲ್ಲರು. ಈ ಬಗ್ಗೆ ಅನೇಕ ಕಾರ್ಯಕ್ರಮಗಳಲ್ಲಿ ಮಾತನಾಡಿದ್ದಾರೆ.
ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿದ್ದಾರೆ. ಈ ಸಂದರ್ಭದಲ್ಲಿ ರಾಜಕೀಯ ಇತಿಹಾಸದೊಂದಿಗೆ ವರ್ತಮಾನದ ತುಲನೆ ಮಾಡಿರುವ ವಿಶೇಷ ಲೇಖನ ಇಲ್ಲಿದೆ.
ಮೂಲತಃ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡಿದ್ದರೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳುವ ಆಸಕ್ತಿ, ಅದಕ್ಕೆ ತಕ್ಕಂತೆ ಅಧ್ಯಯನ ನಡೆಸುವ ಬದ್ಧತೆ ಸಿಎಂ ಬಸವರಾಜ ಬೊಮ್ಮಾಯಿ ಅವರಲ್ಲಿದೆ.