ರಾಹುಲ್ ಗಾಂಧಿ ಅವರು ಕೈಗೊಳ್ಳುತ್ತಿರುವ ಭಾರತ್ ಜೋಡೋ ಯಾತ್ರೆಗೆ ರಾಹುಲ್ ಗಾಂಧಿ (Rahul Gandhi) ನಾಯಕತ್ವ ಮೆಚ್ಚಿ, ಅವರ ಯಾತ್ರೆಗೆ ಬೆಂಬಲ ಸೂಚಿಸುವುದರ ಜತೆಗೆ ರಾಹುಲ್ ಗಾಂಧಿಯನ್ನೇ ಹೋಲುವ ವ್ಯಕ್ತಿಯೊಬ್ಬರು ಕೂಡ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.
ಬಿಜೆಪಿ, ಆರ್ಎಸ್ಎಸ್ಅನ್ನು ಗುರು ಎಂದು ಪರಿಗಣಿಸುತ್ತೇನೆ ಎಂಬುದಾಗಿ ಹೇಳುವ ಮೂಲಕ ರಾಹುಲ್ ಗಾಂಧಿ (Rahul Gandhi) ಅವರು ವಿಭಿನ್ನ ತಂತ್ರ ಪ್ರಯೋಗಿಸಿದ್ದಾರೆ.
ರಾಹುಲ್ ಗಾಂಧಿ (Rahul Gandhi) ಕೈಗೊಳ್ಳುತ್ತಿರುವ ಭಾರತ್ ಜೋಡೋ ಯಾತ್ರೆಯು ದೆಹಲಿ ತಲುಪಿದ್ದು, ನಟ ಕಮಲ್ ಹಾಸನ್ ಅವರು ರಾಹುಲ್ ಜತೆ ಹೆಜ್ಜೆ ಹಾಕಿದರು.
ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ ನವ ದೆಹಲಿಯನ್ನು ಪ್ರವೇಶಿಸಿದೆ. ಆದರೆ ಕೇಂದ್ರ ಸರ್ಕಾರಕ್ಕೆ ಭರವಸೆ ನೀಡಿದಂತೆ ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಇತ್ಯಾದಿಗಳು ಈ ಯಾತ್ರೆಯಲ್ಲಿ ಕಂಡುಬಂದಿಲ್ಲ.
ನಾನೂ ಕೂಡ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಇದಕ್ಕೂ ಮೊದಲು ಜಗದೀಶ್ ಟೈಟ್ಲರ್ (Jagdish Tytler) ಘೋಷಿಸಿದ್ದರು. ಆದರೆ, ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಭಾಗವಹಿಸದಿರಲು ತೀರ್ಮಾನಿಸಿದ್ದಾರೆ.
ಕಾಂಗ್ರೆಸ್ನ ನಿಷ್ಠಾವಂತ ಕಾರ್ಯಕರ್ತರಾಗಿರುವ ಕರುಣಾ ಪ್ರಸಾದ್ ಮಿಶ್ರಾ ಅವರು ತಮ್ಮ 88ನೇ ವಯಸ್ಸಿನಲ್ಲೂ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಅಲ್ಲದೆ, ಭಾರತ್ ಜೋಡೋ ಯಾತ್ರೆಗೆ (Bharat Jodo Yatra) ಬೆಂಬಲಿಸಿ ಕಾಶ್ಮೀರದವರೆಗೆ ನಡೆಯುವ ಶಪಥ ಮಾಡಿದ್ದಾರೆ.
ರಾಹುಲ್ ಗಾಂಧಿ (Rahul Gandhi) ಅವರ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ದಕ್ಷಿಣದ ಕನ್ಯಾಕುಮಾರಿಯಿಂದ ಉತ್ತರ ಜಮ್ಮು ಕಾಶ್ಮೀರದ ಶ್ರೀನಗರವರೆಗೂ ನಡೆಯುತ್ತಿದೆ.