ಬಡವರು, ರೈತರು, ಮಹಿಳೆಯರು ಬಿಜೆಪಿ ಮತ್ತು ಮೋದಿ ಅವರ ಪರವಾಗಿದ್ದಾರೆ. ಜನಧನ್, ಕಿಸಾನ್ ಸಮ್ಮಾನ್ ಪರಿಣಾಮವಾಗಿ ರೈತರು ಮತ್ತು ಮಹಿಳೆಯರು ಬಿಜೆಪಿ ಪರವಿದ್ದಾರೆ ಎಂದು ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ನ 40% ಸರಕಾರ ಆರೋಪಕ್ಕೆ ಬಿಜೆಪಿ 85% ಆರೋಪ ಮಾಡಿದೆ. ರಾಜೀವ್ ಗಾಂಧಿ ಅವರ ಹೇಳಿಕೆಯನ್ನೇ ಉಲ್ಲೇಖಿಸಿ ಸಿಎಂ ಬೊಮ್ಮಾಯಿ ಈ ಆರೋಪ ಮಾಡಿದ್ದಾರೆ.
ನಿಮ್ಮ ತಾಯಿಯನ್ನು ಆರಿಸಿ ಕಳಿಸಿದ್ದೆವು, ಅವರು ಏನು ಮಾಡಿದರು? ಈಗ ನೀವು ಏನು ಸುಳ್ಳು ಹೇಳಲು ಬಂದಿದ್ದೀರಿ? ಎಂದು ರಾಹುಲ್ ಗಾಂಧಿಯವರನ್ನು ಬಳ್ಳಾರಿ ಜನ ಪ್ರಶ್ನಿಸಬೇಕು ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಬಿಜೆಪಿ ವತಿಯಿಂದ ಆಯೋಜಿಸಲಾಗುತ್ತಿರುವ ಜನಸಂಕಲ್ಪ ಯಾತ್ರೆಯ ಪ್ರಯುಕ್ತ ಧಾರವಾಡದಲ್ಲಿ ನಳಿನ್ ಕುಮಾರ್ ಕಟೀಲ್ ಭಾಗವಹಿಸಿದ್ದರು.
ಇದು ಸರ್ಕಾರದ ಸಾಧನೆಯ ಉತ್ಸವಕ್ಕಿಂತ, ಕೇವಲ ಮುಖ್ಯಮಂತ್ರಿ ಹಾಗೂ ಮೂರ್ನಾಲ್ಕು ಮಂತ್ರಿಗಳ ಉತ್ಸವವಾಗಿ ಕಂಡಿತು ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ವಿರುದ್ಧ, ನಿರ್ದಿಷ್ಟವಾಗಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿಯನ್ನು ಮುಂದುವರಿಸಿದ್ದಾರೆ.
ಪಕ್ಷವನ್ನು ಹಾಳುಮಾಡಲು ಬಂದಿದ್ದಾರೆ ಎಂದು ವಲಸಿಗ ಶಾಸಕ ವಿರುದ್ಧ ಬಿಜೆಪಿಯಲ್ಲೇ ಅಸಮಾಧಾನ ಇರುವ ಸಂದರ್ಭದಲ್ಲಿ ಸ್ವತಃ ಸಿಎಂ ಬೊಮ್ಮಾಯಿ ಅವರೇ ವಲಸಿಗ ಶಾಸಕರನ್ನು ಮೆಚ್ಚಿಕೊಂಡಿದ್ದಾರೆ. ಇದರಿಂದ ವಲಸಿಗ ಶಾಸಕರಿಗೆ ಪಕ್ಷದಲ್ಲಿ ಹೆಚ್ಚಿನ ಉತ್ಸಾಹ ಬರುವಂತಾಗಿದೆ.