BBK Season 10 : ಬಿಗ್ ಬಾಸ್ ಮನೆಯಲ್ಲಿ ದೊಡ್ಡವರ ಆಟ ಶುರುವಾಗಲು ಮುಹೂರ್ತ ಫಿಕ್ಸ್ ಆಗಿದೆ. ಅ.8 ರಿಂದ ಬಿಗ್ ಬಾಸ್ ʻಹತ್ತನೇ' ಸೀಸನ್ಗೆ ಗ್ರ್ಯಾಂಡ್ ಪ್ರೀಮಿಯರ್ ಮೂಲಕ ಶುಭಾರಂಭವಾಗಲಿದೆ.
Abhishek Ambareesh: ಹಿರಿಯ ನಟ ಅಂಬರೀಷ್-ನಟಿ ಸುಮಲತಾ ಅವರ ಪುತ್ರ ಅಭಿಷೇಕ್ ಅವರಿಗೆ ಇಂದು(ಅಕ್ಟೋಬರ್ 3) ಹುಟ್ಟುಹಬ್ಬದ ಸಂಭ್ರಮ.
Actress Sridevi: ಮಗು ಜನಿಸಿದ ಬಳಿಕ ತಮ್ಮ ಮತ್ತು ಶ್ರೀದೇವಿ ಮದುವೆ ನಡೆಯಿತು ಎನ್ನುವ ಗಾಳಿಸುದ್ದಿಯನ್ನು ನಿರ್ಮಾಪಕ ಬೋನಿ ಕಪೂರ್ ನಿರಾಕರಿಸಿದ್ದಾರೆ. ಜತೆಗೆ ಅವರು ತಮ್ಮ ವೈಯಕ್ತಿಕ ಬದುಕಿನ ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಅದರ ವಿವರ ಇಲ್ಲಿದೆ.
ಫಸ್ಟ್ ಲುಕ್ ಮೂಲಕ ಗಮನಸೆಳೆದಿರುವ ಗಜರಾಮನ ಸ್ಪೆಷಲ್ ಹಾಡಿನ ಚಿತ್ರೀಕರಣ ಚಿಕ್ಕಗುಬ್ಬಿಯಲ್ಲಿ ನಡೆದಿದೆ. ಝಗಮಗಿಸುವ ಸೆಟ್ ನಲ್ಲಿ, ಧನು ಮಾಸ್ಟರ್ ಕೊರಿಯೋಗ್ರಫಿಯಲ್ಲಿ ತುಪ್ಪದ ಬೆಡಗಿ ರಾಗಿಣಿ (Ragini Dwivedi) ಜತೆ ರಾಜವರ್ಧನ್ ಹೆಜ್ಜೆ ಹಾಕಿದ್ದಾರೆ.
Thalapathy Vijay: ಹಲವು ವರ್ಷಗಳ ನಂತರ ವಿಜಯ್ ಜತೆ ತ್ರಿಷಾ ನಾಯಕಿಯಾಗಿ ಈ ಸಿನಿಮಾ ಮೂಲಕ ಮಿಂಚಲಿದ್ದಾರೆ. ಕೀರ್ತಿ ಸುರೇಶ್, ಅರ್ಜುನ್, ಮಿಶಾ ಘೋಷಾಲ್, ಪ್ರಿಯಾ ಆನಂದ್, ಮನ್ಸೂರ್ ಅಲಿ ಖಾನ್ ಮತ್ತು ಸಂಜಯ್ ತಾರಾ...
Shiva Rajkumar: ಅ.2ರಂದು ಆಚರಿಸಲಾಗುತ್ತಿದೆ. ಈ ದಿನಶ ಶಕ್ತಿಧಾಮ ಮಕ್ಕಳ ಜತೆ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನದ ಸಂಭ್ರಮವನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಆಚರಿಸಿದರು.
Mahira Khan: ಪಾಕಿಸ್ತಾನಿ ನಟಿ ಮಹಿರಾ ಖಾನ್ ಎರಡನೇ ಬಾರಿಗೆ ವಿವಾಹವಾಗಿದ್ದಾರೆ. ನಟಿ ತನ್ನ ಆಪ್ತ ಸ್ನೇಹಿತ ಮತ್ತು ಉದ್ಯಮಿ ಸಲೀಂ ಕರೀಮ್ ಅವರನ್ನು ಅಕ್ಟೋಬರ್ 1ರಂದು ಮದುವೆಯಾದರು.