Shah Rukh Khan: ಕಡಿಮೆ ಬಜೆಟ್ನಲ್ಲಿ ಕೇವಲ ಸ್ಮಾರ್ಟ್ಫೋನ್ ಬಳಸಿ 'ಜವಾನ್' ದೃಶ್ಯಗಳನ್ನು ಮರುಸೃಷ್ಟಿಸಿರುವ ವಿಡಿಯೊ ಕಂಡು ಶಾರುಖ್ ಫಿದಾ ಆಗಿದ್ದಾರೆ. ಯೂಟ್ಯೂಬರ್ನ ಕ್ರಿಯೇಟಿವಿಟಿ ಕಂಡು ಶಾರುಖ್ ಟ್ವೀಟ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Rakshit Shetty: ಕಿರಿಕ್ ಪಾರ್ಟಿ ಚಿತ್ರ ಬಿಡುಗಡೆ ಬಳಿಕ ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದರು.
85ರ ಹರೆಯದ ವಹೀದಾ ರೆಹಮಾನ್ ಅವರು ಗೈಡ್, ಪ್ಯಾಸಾ, ಕಾಗಜ್ ಕೆ ಫೂಲ್ ಮತ್ತು ಚೌಧವೀಂ ಕಾ ಚಾಂದ್ನಂತಹ ಸೂಪರ್ಹಿಟ್ ಮತ್ತು ವಿಮರ್ಶಕರ ಮೆಚ್ಚುಗೆ ಗಳಿಸಿದ ಚಲನಚಿತ್ರಗಳಲ್ಲಿ ನಟಿಸಿದ್ದು, ಬಾಲಿವುಡ್ (bollywood) ರಸಿಕರ ಮೆಚ್ಚುಗೆಯ ನಟಿಯಾಗಿದ್ದಾರೆ.
Swara Bhasker: ನಟಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಸ್ವರಾ ಭಾಸ್ಕರ್ ಹಾಗೂ ಸಮಾಜವಾದಿ ಪಕ್ಷದ ಯುವ ನಾಯಕ ಫಹಾದ್ ಅಹ್ಮದ್ ಅವರು ಕಳೆದ ಫೆಬ್ರವರಿ ತಿಂಗಳಲ್ಲಿ ಮದುವೆಯಾಗಿದ್ದರು.
ಜವಾನ್, ವಿಶ್ವದಾದ್ಯಂತ ಬಾಕ್ಸ್ ಆಫೀಸ್ನಲ್ಲಿ 1000 ಕೋಟಿ ರೂ. ಗಳಿಸಿದೆ (Jawan box office collection). ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್ ಜವಾನ್ನ ಬಾಕ್ಸ್ ಆಫೀಸ್ ಬಗ್ಗೆ ಟ್ವಟರ್ನಲ್ಲಿ ಮಾಹಿತಿ ಹಂಚಿಕೊಂಡಿದೆ.
Tiger 3 teaser: ಇದೀಗ ಟ್ವಿಟರ್ನಲ್ಲಿ ಟೈಗರ್ 3 ಟ್ರೆಂಡಿಂಗ್ನಲ್ಲಿದೆ. ʻಟೈಗರ್ ಕಾ ಮೆಸೆಜ್ʼ ಎಂಬ ವಿಡಿಯೊ ಇದೇ ಸೆಪ್ಟೆಂಬರ್ 27ರಂದು ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದೆ.
Parineeti Chopra: ಪರಿಣಿತಿ ಅವರು ಧರಿಸಿದ್ದ ವೈಟ್ ದುಪಟ್ಟಾ ಮೇಲೆ ಗೋಲ್ಡನ್ ಶೈನಿಂಗ್ನಲ್ಲಿ ರಾಘವ್ ಎಂದು ಬರೆಯಲಾಗಿತ್ತು. ಇದನ್ನು ಧರಿಸಿ ನಡೆದುಕೊಂಡು ಹೋಗುವ ಫೋಟೊವನ್ನು ಕ್ಲಿಕ್ ಮಾಡಲಾಗಿದೆ