ರಾಜಮೌಳಿ ನಿರ್ದೇಶನದ ಆರ್ಆರ್ಆರ್ ಸಿನಿಮಾದ ನಾಟು ನಾಟು ಹಾಡಿಗೆ ಗೋಲ್ಡನ್ ಗ್ಲೋಬ್ ಅತ್ಯುತ್ತಮ ಮೂಲ ಗೀತೆ ಪ್ರಶಸ್ತಿ (RRR Golden Globe Award) ಲಭಿಸಿದೆ. ಈ ಹಾಡಿನ ಸಂಗೀತ ನಿರ್ದೇಶಕರಾಗಿರುವ ಎಂ.ಎಂ.ಕೀರವಾಣಿ ಅವರ ಕಿರು ಪರಿಚಯ...
RRR Movie ಐತಿಹಾಸಿಕ ಗೋಲ್ಡನ್ ಗ್ಲೋಬ್ ಗೆಲುವಿನ ಬಗ್ಗೆ ಭಾರತೀಯರು ಸಂತೋಷಪಟ್ಟಿದ್ದಾರೆ. ಸೆಲೆಬ್ರಿಟಿಗಳು ಟ್ವೀಟ್ ಮೂಲಕ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.
ತಮ್ಮ ಹಾಡು ಪ್ರಶಸ್ತಿ ಗೆಲ್ಲಲು ವಿಫಲರಾದರೂ ಪಾಪ್ ಸಿಂಗರ್ ರಿಹನ್ನಾ ಅವರು ಆರ್ಆರ್ಆರ್ (RRR Movie) ತಂಡವನ್ನು ಅಭಿನಂದಿಸಿದ್ದಾರೆ. ಪಿಎಂ ಮೋದಿ ಅವರೂ ಇದೊಂದು ವಿಶೇಷ ಸಾಧನೆ ಎಂದು ಬಣ್ಣಿಸಿದ್ದಾರೆ.
ಗೋಲ್ಡನ್ ಗ್ಲೋಬ್ಸ್ ಅವಾರ್ಡ್ನಲ್ಲಿ RRR Movie) ರಾಮ್ಚರಣ್ ಪತ್ನಿ ಉಪಾಸನಾ ಕಾಮಿನೇನಿ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ್ದಾರೆ. ಜೂನಿಯರ್ ಎನ್ಟಿಆರ್ ಅವರ ಪತ್ನಿ ಲಕ್ಷ್ಮಿ ಪ್ರಣತಿ ಅವರೊಂದಿಗಿನ ಸೆಲ್ಫಿಯನ್ನು ಉಪಾಸನಾ ಹಂಚಿಕೊಂಡಿದ್ದಾರೆ.
ರಾಜಮೌಳಿ ನಿರ್ದೇಶನದ RRR ಸಿನಿಮಾ, ಪ್ರತಿಷ್ಠಿತ ಗೋಲ್ಡನ್ ಗ್ಲೋಬ್ ಪ್ರಶಸ್ತಿಯ ʼಅತ್ಯುತ್ತಮ ಒರಿಜಿನಲ್ ಹಾಡುʼ ವಿಭಾಗದಲ್ಲಿ ಪುರಸ್ಕಾರ ಪಡೆದಿದೆ.
ವಿಶ್ವಾದ್ಯಂತ ಸದ್ದು ಮಾಡಿರುವ ಎಸ್ ಎಸ್ ರಾಜಮೌಳಿ ನಿರ್ದೇಶನದ ಆರ್ಆರ್ಆರ್ ಚಿತ್ರ (RRR MOVIE) ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಕಣ ಪ್ರವೇಶಿಸಿದೆ.